logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹೊಸನಗರ-ಕಗಚಿ ಬಳಿ ಕಾಡಾನೆ ದಾಳಿ: ತೋಟ–ಗದ್ದೆ ನಾಶ ಗ್ರಾಮಸ್ಥರಲ್ಲಿ ಆತಂಕ ಹೊಸನಗರ: ತಾಲ್ಲೂಕಿನ ಹೆದ್ದಾರಿಪುರ ಗ್ರಾ ಪಂ ವ್ಯಾಪ್ತಿಯ ಕಗಚಿ ಗ್ರಾಮದಲ್ಲಿ ಕಾಡಾನೆ ಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಪಡಿಸಿದ ಘಟನೆ ಸಂಭವಿಸಿದ್ದು, ಸ್ಥಳೀಯ ರಲ್ಲಿ ಭಯ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಗ್ರಾಮದ ನಿವಾಸಿ ಡಾಕಪ್ಪ ಬಿನ್ ಪುಟ್ಟಪ್ಪ ಅವರ ತೋಟಕ್ಕೆ ನುಗ್ಗಿದ ಕಾಡಾನೆ ಅಡಿಕೆ ಹಾಗೂ ಬಾಳೆಗಿಡ ಗಳನ್ನು ಮುರಿದು ಸಂಪೂರ್ಣವಾಗಿ ಹಾನಿಗೊಳಿಸಿದೆ. ಅಲ್ಲದೆ ತೋಟದ ಅಕ್ಕಪಕ್ಕದಲ್ಲಿ ರುವ ಗದ್ದೆಗಳಿಗೂ ಗಂಭೀರ ಹಾನಿ ಉಂಟಾಗಿದೆ. ಗುರುವಾರ ರಾತ್ರಿ ತಳಲೆ ಹಾಗೂ ಕಗಚಿ ಭಾಗಗಳಲ್ಲಿ ತಿರುಗಾಡಿದ ಕಾಡಾನೆ, ಲದ್ದಿ ಹಾಕಿ ತೋಟದ ಪ್ರದೇಶಕ್ಕೆ ಪ್ರವೇಶಿಸಿ ಡಾಕಪ್ಪ ಅವರ ತೋಟವನ್ನು ನಾಶಪಡಿಸಿ ನಂತರ ಸಮೀಪದ ಗದ್ದೆಗಳಿಗೂ ಹಾನಿ ಮಾಡಿರುವುದಾಗಿ ತಿಳಿದುಬಂದಿದೆ. ಸತತ ಕಾಡಾನೆ ಸಂಚಾರದಿಂದ ಗ್ರಾಮಸ್ಥರು ಆತಂಕದಲ್ಲಿದ್ದು, ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಆನೆ ನಿಯಂತ್ರಣ ಹಾಗೂ ಪರಿಹಾರ ಒದಗಿಸ ಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

1 day ago
user_ವಿಜಯ ಸಂಘರ್ಷ ನ್ಯೂಸ್
ವಿಜಯ ಸಂಘರ್ಷ ನ್ಯೂಸ್
Journalist Shivamogga, Karnataka•
1 day ago
ccbc7b15-fa5b-4557-9e81-cc2eee3a625f

ಹೊಸನಗರ-ಕಗಚಿ ಬಳಿ ಕಾಡಾನೆ ದಾಳಿ: ತೋಟ–ಗದ್ದೆ ನಾಶ ಗ್ರಾಮಸ್ಥರಲ್ಲಿ ಆತಂಕ ಹೊಸನಗರ: ತಾಲ್ಲೂಕಿನ ಹೆದ್ದಾರಿಪುರ ಗ್ರಾ ಪಂ ವ್ಯಾಪ್ತಿಯ ಕಗಚಿ ಗ್ರಾಮದಲ್ಲಿ ಕಾಡಾನೆ ಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಪಡಿಸಿದ ಘಟನೆ ಸಂಭವಿಸಿದ್ದು, ಸ್ಥಳೀಯ ರಲ್ಲಿ ಭಯ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಗ್ರಾಮದ ನಿವಾಸಿ ಡಾಕಪ್ಪ ಬಿನ್ ಪುಟ್ಟಪ್ಪ ಅವರ ತೋಟಕ್ಕೆ ನುಗ್ಗಿದ ಕಾಡಾನೆ ಅಡಿಕೆ ಹಾಗೂ ಬಾಳೆಗಿಡ ಗಳನ್ನು ಮುರಿದು ಸಂಪೂರ್ಣವಾಗಿ ಹಾನಿಗೊಳಿಸಿದೆ. ಅಲ್ಲದೆ ತೋಟದ ಅಕ್ಕಪಕ್ಕದಲ್ಲಿ ರುವ ಗದ್ದೆಗಳಿಗೂ ಗಂಭೀರ ಹಾನಿ ಉಂಟಾಗಿದೆ. ಗುರುವಾರ ರಾತ್ರಿ ತಳಲೆ ಹಾಗೂ ಕಗಚಿ ಭಾಗಗಳಲ್ಲಿ ತಿರುಗಾಡಿದ ಕಾಡಾನೆ, ಲದ್ದಿ ಹಾಕಿ ತೋಟದ ಪ್ರದೇಶಕ್ಕೆ ಪ್ರವೇಶಿಸಿ ಡಾಕಪ್ಪ ಅವರ ತೋಟವನ್ನು ನಾಶಪಡಿಸಿ ನಂತರ ಸಮೀಪದ ಗದ್ದೆಗಳಿಗೂ ಹಾನಿ ಮಾಡಿರುವುದಾಗಿ ತಿಳಿದುಬಂದಿದೆ. ಸತತ ಕಾಡಾನೆ ಸಂಚಾರದಿಂದ ಗ್ರಾಮಸ್ಥರು ಆತಂಕದಲ್ಲಿದ್ದು, ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಆನೆ ನಿಯಂತ್ರಣ ಹಾಗೂ ಪರಿಹಾರ ಒದಗಿಸ ಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

More news from ಕರ್ನಾಟಕ and nearby areas
  • ತಳುಕಿನಲ್ಲಿ ಸರಣಿ ಕಳ್ಳತನ ಬೆಚ್ಚಿ ಬಿದ್ದ ಜನ.. ಚಳ್ಳಕೆರೆ: ತಾಲ್ಲೂಕಿನ ತಳಕು ಗ್ರಾಮದಲ್ಲಿ ಸರಣಿಕಳ್ಳತನವಾಗಿದ್ದು ಒಂದು ಗೊಬ್ಬರದ ಅಂಗಡಿ ಹಾಗೂ ಪ್ರಾವಿಜನ್ ಸ್ಟೋರ್ ಬೀಗ ಮುರಿದು ಒಳ್ಳ ನುಗ್ಗಿದ ಕಳ್ಳ ಕೈಗಿ ಸಿಕ್ಕ 3 ಸಾವಿರ ಹಣ ಕಳ್ಳತನ ಮಾಡಿದ್ದು ಉಳಿದಂತೆ 5 ಗೂಡಂಗಡಿಗಳ ಬೀಗ ಮುರಿದಿದ್ದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾನೆ.. ಕಳ್ಳನ ಚಲನ ಒಲನ ಕೆಲವು ಕಡೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ . ಘಟನಾ ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಿತು ತಜ್ಞರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.. ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ..
    1
    ತಳುಕಿನಲ್ಲಿ ಸರಣಿ ಕಳ್ಳತನ ಬೆಚ್ಚಿ  ಬಿದ್ದ ಜನ..
ಚಳ್ಳಕೆರೆ: ತಾಲ್ಲೂಕಿನ ತಳಕು ಗ್ರಾಮದಲ್ಲಿ ಸರಣಿಕಳ್ಳತನವಾಗಿದ್ದು ಒಂದು ಗೊಬ್ಬರದ ಅಂಗಡಿ ಹಾಗೂ ಪ್ರಾವಿಜನ್ ಸ್ಟೋರ್  ಬೀಗ ಮುರಿದು ಒಳ್ಳ ನುಗ್ಗಿದ ಕಳ್ಳ ಕೈಗಿ ಸಿಕ್ಕ 3 ಸಾವಿರ ಹಣ ಕಳ್ಳತನ ಮಾಡಿದ್ದು ಉಳಿದಂತೆ 5 ಗೂಡಂಗಡಿಗಳ ಬೀಗ  ಮುರಿದಿದ್ದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾನೆ..
ಕಳ್ಳನ ಚಲನ ಒಲನ ಕೆಲವು ಕಡೆ ಸಿಸಿ ಕ್ಯಾಮೆರಾದಲ್ಲಿ  ಸೆರೆಯಾಗಿದೆ . ಘಟನಾ ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಿತು ತಜ್ಞರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.. ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ..
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    10 hrs ago
  • ಬಾಣಗೆರೆ ಗ್ರಾಮದಲ್ಲಿ ಬೈಕ್ ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಹೊಳಲ್ಕೆರೆ ತಾಲ್ಲೂಕಿನ ಬಾಣಗೆರೆ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಘಟನೆ ನಡೆದಿದ್ದು 70 ವರ್ಷದ ಜಯಪ್ಪ ಮೃತಪಟ್ಟಿದ್ದಾರೆ.
    1
    ಬಾಣಗೆರೆ ಗ್ರಾಮದಲ್ಲಿ ಬೈಕ್ ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಹೊಳಲ್ಕೆರೆ ತಾಲ್ಲೂಕಿನ ಬಾಣಗೆರೆ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಘಟನೆ ನಡೆದಿದ್ದು 70 ವರ್ಷದ ಜಯಪ್ಪ ಮೃತಪಟ್ಟಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    13 hrs ago
  • ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಿದೆ. ಹೀಗಾಗಿ ಮನರೇಗಾ ಉಳಿಸಿ ಅಭಿಯಾನವನ್ನು ಜ.26ರಿಂದ ಆರಂಭಿಸಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. "ಮನರೇಗಾ ಉಳಿಸಿ ಅಭಿಯಾನವನ್ನು ಇಡೀ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು. ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ ಚರ್ಚೆ ಮಾಡಲು ಎರಡು ದಿನ ವಿಶೇಷ ಅಧಿವೇಶನ ಕರೆಯುವ ಆಲೋಚನೆ ಸಹ ಇದೆ. ಆಮೂಲಕ ಇದರಿಂದ ಗ್ರಾಮೀಣ ಪ್ರದೇಶದ ಮೇಲೆ ಹೇಗೆ ದುಷ್ಪರಿಣಾಮ ಬೀರಲಿದೆ ಎಂದು ಜನರಲ್ಲಿ ಅರಿವು ಮೂಡಿಸಲಾಗುವುದು. ಜ.6ರಿಂದ ಫೆ.2ರವರೆಗೆ ತಾಲ್ಲೂಕು ಮಾಟ್ಟದಲ್ಲಿ ಪಂಚಾಯತಿ ಸದಸ್ಯರನ್ನು, ಫಲಾನುಭವಿ ಕಾರ್ಮಿಕರುಗಳನ್ನು ಒಳಗೊಂಡು ಪಾದಯಾತ್ರೆ ನಡೆಸಲಾಗುವುದು. ನರೇಗಾ ಯೋಜನೆ ಫಲಾನುಭವಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಇದರ ಬಗ್ಗೆ ಅರಿವು ಮೂಡಿಸಲಾಗುವುದು. ಮತ್ತೆ ನರೇಗಾವನ್ನು ಮರುಸ್ಥಾಪಿಸುವ ತನಕ ಹೋರಾಟ ಮಾಡಲಾಗುವುದು" ಎಂದು ವಿವರಿಸಿದರು. ಅಸ್ಸಾಂ ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ಕೇಳಿದಾಗ, "ಪಕ್ಷ ನನಗೆ ಜವಾಬ್ದಾರಿ ನೀಡಿದ್ದು, ಇದರ ಬಗ್ಗೆ ಪಕ್ಷದ ನಾಯಕರ ಬಳಿ ಚರ್ಚೆ ನಡೆಸುತ್ತೇನೆ" ಎಂದರು. ಎಸ್.ಪಿ ಮತ್ತು ಕಮಿಷನರ್ ವರ್ಗಾವಣೆ ಹಿಂದೆ ಕಾಂಗ್ರೆಸ್ ನಾಯಕರೇ ಇದ್ದಾರೆ ಎನ್ನುವ ಬಿಜೆಪಿಯವರ ಆರೋಪದ ಬಗ್ಗೆ ಕೇಳಿದಾಗ, "ದಿನಾ ಆರೋಪ ಮಾಡ್ತಾ ಇರಲಿ, ದಿನಾ ಆರೋಪ ಕೇಳುತ್ತಾ ಇರೋಣ" ಎಂದರು. ರಾಜ್ಯಪಾಲರು ಮೂರು ಮಸೂದೆಗಳನ್ನು ವಾಪಸ್ ಕಳುಹಿಸಿರುವ ಬಗ್ಗೆ ಕೇಳಿದಾಗ, "ಸಂಜೆ ಮುಖ್ಯಮಂತ್ರಿಯವರು ಬರುತ್ತಾರೆ ಅವರ ಬಳಿ ಕೇಳಿ" ಎಂದರು. ವರದಿ: ಶಂಶೀರ್ ಬುಡೋಳಿ
    1
    ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಿದೆ. ಹೀಗಾಗಿ ಮನರೇಗಾ ಉಳಿಸಿ ಅಭಿಯಾನವನ್ನು ಜ.26ರಿಂದ ಆರಂಭಿಸಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.
"ಮನರೇಗಾ ಉಳಿಸಿ ಅಭಿಯಾನವನ್ನು ಇಡೀ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು. ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ ಚರ್ಚೆ ಮಾಡಲು ಎರಡು ದಿನ ವಿಶೇಷ ಅಧಿವೇಶನ ಕರೆಯುವ ಆಲೋಚನೆ ಸಹ ಇದೆ. ಆಮೂಲಕ ಇದರಿಂದ ಗ್ರಾಮೀಣ ಪ್ರದೇಶದ ಮೇಲೆ ಹೇಗೆ ದುಷ್ಪರಿಣಾಮ ಬೀರಲಿದೆ ಎಂದು ಜನರಲ್ಲಿ ಅರಿವು ಮೂಡಿಸಲಾಗುವುದು. ಜ.6ರಿಂದ ಫೆ.2ರವರೆಗೆ ತಾಲ್ಲೂಕು ಮಾಟ್ಟದಲ್ಲಿ ಪಂಚಾಯತಿ ಸದಸ್ಯರನ್ನು, ಫಲಾನುಭವಿ ಕಾರ್ಮಿಕರುಗಳನ್ನು ಒಳಗೊಂಡು ಪಾದಯಾತ್ರೆ ನಡೆಸಲಾಗುವುದು. ನರೇಗಾ ಯೋಜನೆ ಫಲಾನುಭವಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಇದರ ಬಗ್ಗೆ ಅರಿವು ಮೂಡಿಸಲಾಗುವುದು. ಮತ್ತೆ ನರೇಗಾವನ್ನು ಮರುಸ್ಥಾಪಿಸುವ ತನಕ ಹೋರಾಟ ಮಾಡಲಾಗುವುದು" ಎಂದು ವಿವರಿಸಿದರು.
ಅಸ್ಸಾಂ ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ಕೇಳಿದಾಗ, "ಪಕ್ಷ ನನಗೆ ಜವಾಬ್ದಾರಿ ನೀಡಿದ್ದು, ಇದರ ಬಗ್ಗೆ ಪಕ್ಷದ ನಾಯಕರ ಬಳಿ ಚರ್ಚೆ ನಡೆಸುತ್ತೇನೆ" ಎಂದರು.
ಎಸ್.ಪಿ ಮತ್ತು ಕಮಿಷನರ್ ವರ್ಗಾವಣೆ ಹಿಂದೆ ಕಾಂಗ್ರೆಸ್ ನಾಯಕರೇ ಇದ್ದಾರೆ ಎನ್ನುವ ಬಿಜೆಪಿಯವರ ಆರೋಪದ ಬಗ್ಗೆ ಕೇಳಿದಾಗ, "ದಿನಾ ಆರೋಪ ಮಾಡ್ತಾ ಇರಲಿ, ದಿನಾ ಆರೋಪ ಕೇಳುತ್ತಾ ಇರೋಣ" ಎಂದರು.
ರಾಜ್ಯಪಾಲರು ಮೂರು ಮಸೂದೆಗಳನ್ನು ವಾಪಸ್ ಕಳುಹಿಸಿರುವ ಬಗ್ಗೆ ಕೇಳಿದಾಗ, "ಸಂಜೆ ಮುಖ್ಯಮಂತ್ರಿಯವರು ಬರುತ್ತಾರೆ ಅವರ ಬಳಿ ಕೇಳಿ" ಎಂದರು.
ವರದಿ: ಶಂಶೀರ್ ಬುಡೋಳಿ
    user_Shamsheer Budoli
    Shamsheer Budoli
    Journalist Mangaluru, Dakshina Kannada•
    8 hrs ago
  • ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖ‌ರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ... ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖ‌ರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖ‌ರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ
    1
    ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖ‌ರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ...
ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖ‌ರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖ‌ರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ
    user_YSRmedia vijayanagaraupsates
    YSRmedia vijayanagaraupsates
    Local News Reporter Hosapete•
    3 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    13 hrs ago
  • ಸರ್ಕಾರ ಇದ್ದರೂ ಇಲ್ಲದಿದ್ದರೂ ಗೆಲುವು ಸಾಧ್ಯ: ಜಗದೀಶ ಶೆಟ್ಟರ್ ಆತ್ಮವಿಶ್ವಾಸ ಬಾಗಲಕೋಟೆ: ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಬೆಳಗಾವಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಬಿಜೆಪಿಯ ಸಂಘಟನಾತ್ಮಕ ಸಭೆ ಜರುಗಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನಮ್ಮದಾಗಿದ್ದರೂ ಇಲ್ಲದಿದ್ದರೂ ಬಿಜೆಪಿ ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಶಕ್ತಿ ಹೊಂದಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು. #bagalkot #karnataka #bjp
    1
    ಸರ್ಕಾರ ಇದ್ದರೂ ಇಲ್ಲದಿದ್ದರೂ ಗೆಲುವು ಸಾಧ್ಯ: ಜಗದೀಶ ಶೆಟ್ಟರ್ ಆತ್ಮವಿಶ್ವಾಸ
ಬಾಗಲಕೋಟೆ:
ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಬೆಳಗಾವಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಬಿಜೆಪಿಯ ಸಂಘಟನಾತ್ಮಕ ಸಭೆ ಜರುಗಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನಮ್ಮದಾಗಿದ್ದರೂ ಇಲ್ಲದಿದ್ದರೂ ಬಿಜೆಪಿ ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಶಕ್ತಿ ಹೊಂದಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.
#bagalkot #karnataka #bjp
    user_Shabbir Bijapur
    Shabbir Bijapur
    ಸ್ಟೇಟ್ ಎಕ್ಸ್ ಪ್ರೇಸ್ ದಿನಪತ್ರಿಕೆ ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    11 hrs ago
  • ಸಂತೆ ಮೇಳದಲ್ಲಿ ವಿವಿಧ ಸೊಪ್ಪು ತರಕಾರಿ ಹಣ್ಣು ಮಾರಾಟ ಮಾಡಿ ಗಮನ ಸೆಳೆದ ಉರ್ದು ಶಾಲೆಯ.. ಚಳ್ಳಕೆರೆ ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ವ್ಯವಹಾರ ಜ್ಞಾನ ಅಭಿವೃದ್ಧಿಗಾಗಿ ಸಂತೆ ಮೇಳ ಕಾರ್ಯಕ್ರಮ.. ಚಳ್ಳಕೆರೆ ನಗರದ ಬಿಇಓ ಕಚೇರಿ ಆವರಣದಲ್ಲಿನ ಸರ್ಕಾರಿ ಉರ್ದು ಶಾಲೆಯಲ್ಲಿ ಸಂತೆ ಮೇಳ..
    1
    ಸಂತೆ ಮೇಳದಲ್ಲಿ ವಿವಿಧ ಸೊಪ್ಪು ತರಕಾರಿ ಹಣ್ಣು ಮಾರಾಟ ಮಾಡಿ ಗಮನ ಸೆಳೆದ ಉರ್ದು ಶಾಲೆಯ..
ಚಳ್ಳಕೆರೆ ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ವ್ಯವಹಾರ ಜ್ಞಾನ ಅಭಿವೃದ್ಧಿಗಾಗಿ ಸಂತೆ ಮೇಳ ಕಾರ್ಯಕ್ರಮ.. ಚಳ್ಳಕೆರೆ ನಗರದ ಬಿಇಓ ಕಚೇರಿ ಆವರಣದಲ್ಲಿನ ಸರ್ಕಾರಿ ಉರ್ದು  ಶಾಲೆಯಲ್ಲಿ ಸಂತೆ ಮೇಳ..
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    15 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    14 hrs ago
  • ಬೆಳಗಾವಿ ಬ್ರೇಕಿಂಗ್ ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ ಪ್ರಕರಣ ಎಫ್ಐಆರ್ ಗೆ ಸೀಮಿತವಾಯ್ತು ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ ಕೇವಲ ಎಫ್ಐಆರ್ ದಾಖಲಿಸಿಕೊಂಡು ಕೈತೊಳೆದುಕೊಂಡ್ರಾ ಬೆಳಗಾವಿ ಪೊಲೀಸರು? ಘಟನೆ ನಡೆದು ಮೂರು ದಿನಗಳಾದ್ರೂ ಯಾವೊಬ್ಬ ಆರೋಪಿಗಳನ್ನ ಬಂಧಿಸದ ಪೊಲೀಸರು ಪೊಲೀಸರು ನಡೆ ಹಲವು ಅನುಮಾನಕ್ಕೆ ಎಡೆ ಸೆಫ್ಟಿ ಮ್ಯಾನೇಜರ್ ನೇಮಕ ಸೇರಿ ಹಲವು ನಿಯಮಗಳ ಉಲ್ಲಂಘನೆ ಮಾಡಿರೋ‌ ಸಕ್ಕರೆ ಕಾರ್ಖಾನೆ ಸಕ್ಕರೆ ಕಾರ್ಖಾನೆ ಜನರಲ್ ಮ್ಯಾನೇಜರ್ ಸೇರಿ ಮೂವರ ವಿರುದ್ಧ ದೂರು ದಾಖಲು ದೂರಿನಲ್ಲಿ ಹೆಸರಿಸಿದ ಆರೋಪಿಗಳ ಬಂಧನಕ್ಕೂ ಪೊಲೀಸರ ಮೀನಾಮೇಷ ಒತ್ತಡಕ್ಕೆ ಮಣಿದು ಪ್ರಕರಣ ಮುಚ್ಚಿಹಾಕೋದಕ್ಕೆ ಮುಂದಾದ್ರಾ ಮುರಗೋಡ ಪೊಲೀಸರು ಇನಾಮದಾರ್ ಸಕ್ಕರೆ ಕಾರ್ಖಾನೆ ಪಾಲುದಾರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಒತ್ತಾಯ ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ, ಉದ್ಯಮಿಗಳಾದ ವಿಕ್ರಮ ಇನಾಮದಾರ್, ವಿಜಯ ಮೆಟಗುಡ್ಡ ಎಫ್ಐಆರ್ ದಾಖಲಾಗಬೇಕೆಂದು ಒತ್ತಾಯ ಮತ್ತೊಂದೆಡೆ ಎಂಟು ಜನ ಸಾವಾದ್ರೂ ಪರಿಹಾರ ವಿತರಣೆಗೂ ಮಾಲೀಕರ ಮೀನಾಮೇಷ 15ಲಕ್ಷ ಪರಿಹಾರ ನಿರಾಕರಿಸಿರುವ ಮೃತನ ಕುಟುಂಬಗಳು 20ಲಕ್ಷ ಪರಿಹಾರ ಕೊಡಬೇಕೆಂದು ಪಟ್ಟು 20ಲಕ್ಷ ಪರಿಹಾರ ಕೊಡದಾಗಿ ಕಾರ್ಖಾನೆ ಮುಖ್ಯ ಆಡಳಿತಾಧಿಕಾರಿ ರವೀಂದ್ರ ಪಟ್ಟಣಶೆಟ್ಟಿ ಭರವಸೆ
    3
    ಬೆಳಗಾವಿ ಬ್ರೇಕಿಂಗ್
ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ ಪ್ರಕರಣ
ಎಫ್ಐಆರ್ ಗೆ ಸೀಮಿತವಾಯ್ತು ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ
ಕೇವಲ ಎಫ್ಐಆರ್ ದಾಖಲಿಸಿಕೊಂಡು ಕೈತೊಳೆದುಕೊಂಡ್ರಾ ಬೆಳಗಾವಿ ಪೊಲೀಸರು?
ಘಟನೆ ನಡೆದು ಮೂರು ದಿನಗಳಾದ್ರೂ ಯಾವೊಬ್ಬ ಆರೋಪಿಗಳನ್ನ ಬಂಧಿಸದ ಪೊಲೀಸರು
ಪೊಲೀಸರು ನಡೆ ಹಲವು ಅನುಮಾನಕ್ಕೆ ಎಡೆ
ಸೆಫ್ಟಿ ಮ್ಯಾನೇಜರ್ ನೇಮಕ ಸೇರಿ ಹಲವು ನಿಯಮಗಳ ಉಲ್ಲಂಘನೆ ಮಾಡಿರೋ‌ ಸಕ್ಕರೆ ಕಾರ್ಖಾನೆ
ಸಕ್ಕರೆ ಕಾರ್ಖಾನೆ ಜನರಲ್ ಮ್ಯಾನೇಜರ್ ಸೇರಿ ಮೂವರ ವಿರುದ್ಧ ದೂರು ದಾಖಲು
ದೂರಿನಲ್ಲಿ ಹೆಸರಿಸಿದ ಆರೋಪಿಗಳ ಬಂಧನಕ್ಕೂ ಪೊಲೀಸರ ಮೀನಾಮೇಷ
ಒತ್ತಡಕ್ಕೆ ಮಣಿದು ಪ್ರಕರಣ ಮುಚ್ಚಿಹಾಕೋದಕ್ಕೆ ಮುಂದಾದ್ರಾ ಮುರಗೋಡ ಪೊಲೀಸರು
ಇನಾಮದಾರ್ ಸಕ್ಕರೆ ಕಾರ್ಖಾನೆ ಪಾಲುದಾರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಒತ್ತಾಯ
ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ, ಉದ್ಯಮಿಗಳಾದ ವಿಕ್ರಮ ಇನಾಮದಾರ್, 
ವಿಜಯ ಮೆಟಗುಡ್ಡ ಎಫ್ಐಆರ್ ದಾಖಲಾಗಬೇಕೆಂದು ಒತ್ತಾಯ 
ಮತ್ತೊಂದೆಡೆ ಎಂಟು ಜನ ಸಾವಾದ್ರೂ ಪರಿಹಾರ ವಿತರಣೆಗೂ ಮಾಲೀಕರ ಮೀನಾಮೇಷ
15ಲಕ್ಷ ಪರಿಹಾರ ನಿರಾಕರಿಸಿರುವ ಮೃತನ ಕುಟುಂಬಗಳು 
20ಲಕ್ಷ ಪರಿಹಾರ ಕೊಡಬೇಕೆಂದು ಪಟ್ಟು
20ಲಕ್ಷ ಪರಿಹಾರ ಕೊಡದಾಗಿ ಕಾರ್ಖಾನೆ ಮುಖ್ಯ ಆಡಳಿತಾಧಿಕಾರಿ ರವೀಂದ್ರ ಪಟ್ಟಣಶೆಟ್ಟಿ ಭರವಸೆ
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.