logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕನ್ನಡ ಸಂಘದ ಸಂಸ್ಥಾಪಕ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' 9ನೇ ವರ್ಷದ ನುಡಿನಮನ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಮಾತು ​ಕನ್ನಡ ಸಂಘದ ಸಂಸ್ಥಾಪಕ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' 9ನೇ ವರ್ಷದ ನುಡಿನಮನ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಮಾತು ------------------- ​ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಕನ್ನಡ ಪರ ಚಟುವಟಿಕೆಗಳಿಗೆ ಬಲ ತುಂಬಲು ವೇದಿಕೆ ನಿರ್ಮಿಸಿ, ಶಾಶ್ವತ ಕಾರ್ಯಕ್ರಮಗಳನ್ನು ನೀಡಿದ ಕನ್ನಡ ಸಂಘದ ಸಂಸ್ಥಾಪಕ ಹಾಗೂ ಅಧ್ಯಕ್ಷ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' ಅವರ ಸೇವೆ ಅತ್ಯಂತ ಸ್ಮರಣೀಯ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಬಣ್ಣಿಸಿದರು. ​ಪಟ್ಟಣದ ಕನ್ನಡ ಸಂಘದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ದಿವಂಗತ ಸೀಮೆಎಣ್ಣೆ ಕೃಷ್ಣಯ್ಯ ಅವರ 9 ನೇ ವರ್ಷದ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ​"ತಾಲೂಕಿನಲ್ಲಿ ಕನ್ನಡ ಕಟ್ಟುವ ಕೆಲಸದಲ್ಲಿ ಕೃಷ್ಣಯ್ಯನವರು ಮತ್ತು ಅವರ ತಂಡದ ಕೊಡುಗೆ ಹಿರಿದಾದುದು. ಈ ಕ್ಷೇತ್ರದಲ್ಲಿ ಎಷ್ಟು ದಿನಗಳ ಕಾಲ ಕನ್ನಡ ಕಾರ್ಯಕ್ರಮಗಳು ನಡೆಯುತ್ತವೆಯೋ ಅಲ್ಲಿಯವರೆಗೂ ಕೃಷ್ಣಯ್ಯನವರ ಹೆಸರು ಅಮರವಾಗಿರಲಿದೆ," ಎಂದರು. ​ಬಡತನ ಮೆಟ್ಟಿ ಬೆಳೆದ ಧೀಮಂತ: "ನಾವು ಸಣ್ಣ ಹುಡುಗರಿದ್ದಾಗಿನಿಂದಲೂ ಕೃಷ್ಣಯ್ಯನವರ ಹೆಸರು ಮತ್ತು ಕಾರ್ಯಕ್ರಮಗಳನ್ನು ಕೇಳುತ್ತಾ ಬೆಳೆದಿದ್ದೇವೆ. ಅತ್ಯಂತ ಬಡತನದ ಹಿನ್ನೆಲೆಯಿಂದ ಬಂದ ಅವರು, ಬಡತನದಲ್ಲೇ ಬೆಳೆದು ತಮ್ಮ ಸ್ವಪ್ರಯತ್ನದಿಂದ ಉನ್ನತ ಶಿಕ್ಷಣ ಪಡೆದು ಪದವೀಧರರಾದರು. ನಂತರ ಉತ್ತಮ ಕೆಲಸದಲ್ಲಿದ್ದರೂ, ಕನ್ನಡ ನೆಲ-ಜಲ ಮತ್ತು ಸಮಾಜ ಸೇವೆಯತ್ತ ತೀವ್ರ ಒಲವು ಹೊಂದಿದ್ದರು. ವಿ.ಎನ್. ಪಾಟೀಲ್, ರಾಮಕೃಷ್ಣ ಹೆಗಡೆ ಅವರಂತಹ ಹಿರಿಯ ರಾಜಕಾರಣಿಗಳೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಅವರು, ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದರು," ಎಂದು ಕೃಷ್ಣಯ್ಯನವರ ವ್ಯಕ್ತಿತ್ವವನ್ನು ನೆನಪಿಸಿಕೊಂಡರು. ​ಕಾರ್ಯಕ್ರಮದಲ್ಲಿ ಕನ್ನಡ ಸಂಘದ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.

5 hrs ago
user_Huliyarkiran
Huliyarkiran
ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
5 hrs ago

ಕನ್ನಡ ಸಂಘದ ಸಂಸ್ಥಾಪಕ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' 9ನೇ ವರ್ಷದ ನುಡಿನಮನ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಮಾತು ​ಕನ್ನಡ ಸಂಘದ ಸಂಸ್ಥಾಪಕ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' 9ನೇ ವರ್ಷದ ನುಡಿನಮನ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಮಾತು ------------------- ​ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಕನ್ನಡ ಪರ ಚಟುವಟಿಕೆಗಳಿಗೆ ಬಲ ತುಂಬಲು ವೇದಿಕೆ ನಿರ್ಮಿಸಿ, ಶಾಶ್ವತ ಕಾರ್ಯಕ್ರಮಗಳನ್ನು ನೀಡಿದ ಕನ್ನಡ ಸಂಘದ ಸಂಸ್ಥಾಪಕ ಹಾಗೂ ಅಧ್ಯಕ್ಷ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' ಅವರ ಸೇವೆ ಅತ್ಯಂತ ಸ್ಮರಣೀಯ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಬಣ್ಣಿಸಿದರು. ​ಪಟ್ಟಣದ ಕನ್ನಡ ಸಂಘದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ದಿವಂಗತ ಸೀಮೆಎಣ್ಣೆ ಕೃಷ್ಣಯ್ಯ ಅವರ 9 ನೇ ವರ್ಷದ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ​"ತಾಲೂಕಿನಲ್ಲಿ ಕನ್ನಡ ಕಟ್ಟುವ ಕೆಲಸದಲ್ಲಿ ಕೃಷ್ಣಯ್ಯನವರು ಮತ್ತು ಅವರ ತಂಡದ ಕೊಡುಗೆ ಹಿರಿದಾದುದು. ಈ ಕ್ಷೇತ್ರದಲ್ಲಿ ಎಷ್ಟು ದಿನಗಳ ಕಾಲ ಕನ್ನಡ ಕಾರ್ಯಕ್ರಮಗಳು ನಡೆಯುತ್ತವೆಯೋ ಅಲ್ಲಿಯವರೆಗೂ ಕೃಷ್ಣಯ್ಯನವರ ಹೆಸರು ಅಮರವಾಗಿರಲಿದೆ," ಎಂದರು. ​ಬಡತನ ಮೆಟ್ಟಿ ಬೆಳೆದ ಧೀಮಂತ: "ನಾವು ಸಣ್ಣ ಹುಡುಗರಿದ್ದಾಗಿನಿಂದಲೂ ಕೃಷ್ಣಯ್ಯನವರ ಹೆಸರು ಮತ್ತು ಕಾರ್ಯಕ್ರಮಗಳನ್ನು ಕೇಳುತ್ತಾ ಬೆಳೆದಿದ್ದೇವೆ. ಅತ್ಯಂತ ಬಡತನದ ಹಿನ್ನೆಲೆಯಿಂದ ಬಂದ ಅವರು, ಬಡತನದಲ್ಲೇ ಬೆಳೆದು ತಮ್ಮ ಸ್ವಪ್ರಯತ್ನದಿಂದ ಉನ್ನತ ಶಿಕ್ಷಣ ಪಡೆದು ಪದವೀಧರರಾದರು. ನಂತರ ಉತ್ತಮ ಕೆಲಸದಲ್ಲಿದ್ದರೂ, ಕನ್ನಡ ನೆಲ-ಜಲ ಮತ್ತು ಸಮಾಜ ಸೇವೆಯತ್ತ ತೀವ್ರ ಒಲವು ಹೊಂದಿದ್ದರು. ವಿ.ಎನ್. ಪಾಟೀಲ್, ರಾಮಕೃಷ್ಣ ಹೆಗಡೆ ಅವರಂತಹ ಹಿರಿಯ ರಾಜಕಾರಣಿಗಳೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಅವರು, ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದರು," ಎಂದು ಕೃಷ್ಣಯ್ಯನವರ ವ್ಯಕ್ತಿತ್ವವನ್ನು ನೆನಪಿಸಿಕೊಂಡರು. ​ಕಾರ್ಯಕ್ರಮದಲ್ಲಿ ಕನ್ನಡ ಸಂಘದ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಭಜನೆಯ ಮೂಲಕ ಪ್ರತಿಭಟನೆಯ ಹಾದಿ ಹಿಡಿದ ಚಿಕ್ಕನಾಯಕನಹಳ್ಳಿಯ ರೈತರು ಚಿಕ್ಕನಾಯಕನಹಳ್ಳಿಯಲ್ಲಿ ನಡೆಯುತ್ತಿರುವಂತಹ ಹೇಮಾವತಿ ನೀರು ಬಿಡುವಂತಹ ಹೋರಾಟಕ್ಕೆ ರೈತರು ವಿಶೇಷವಾಗಿ ಪ್ರತಿಭಟನೆಯ ಹಾದಿಯನ್ನು ಹಿಡಿದಿದ್ದಾರೆ. ಹಗಲು ರಾತ್ರಿ ನಡೆಯುತ್ತಿರುವಂತಹ ಈ ಹೋರಾಟದಲ್ಲಿ ಬೆಳಗ್ಗೆ ವೇಳೆ ಮಾತುಕತೆಗಳು ಚರ್ಚೆಗಳು ಭಾಷಣಗಳು ನಡೆದರೆ ಸಂಜೆಯ ವೇಳೆಗೆ ಭಜನೆ ಮಾಡುವ ಮೂಲಕ ಹೋರಾಟವನ್ನು ಮತ್ತಷ್ಟು ವಿಶೇಷ ಗೊಳಿಸಿದ್ದಾರೆ ಮಹಿಳಾ ಹಾಗೂ ಪುರುಷ ರೈತರು.
    1
    ಭಜನೆಯ ಮೂಲಕ ಪ್ರತಿಭಟನೆಯ ಹಾದಿ ಹಿಡಿದ ಚಿಕ್ಕನಾಯಕನಹಳ್ಳಿಯ ರೈತರು 
ಚಿಕ್ಕನಾಯಕನಹಳ್ಳಿಯಲ್ಲಿ ನಡೆಯುತ್ತಿರುವಂತಹ ಹೇಮಾವತಿ ನೀರು ಬಿಡುವಂತಹ ಹೋರಾಟಕ್ಕೆ  ರೈತರು ವಿಶೇಷವಾಗಿ ಪ್ರತಿಭಟನೆಯ ಹಾದಿಯನ್ನು ಹಿಡಿದಿದ್ದಾರೆ. ಹಗಲು ರಾತ್ರಿ ನಡೆಯುತ್ತಿರುವಂತಹ ಈ ಹೋರಾಟದಲ್ಲಿ  ಬೆಳಗ್ಗೆ ವೇಳೆ ಮಾತುಕತೆಗಳು ಚರ್ಚೆಗಳು  ಭಾಷಣಗಳು ನಡೆದರೆ ಸಂಜೆಯ ವೇಳೆಗೆ  ಭಜನೆ ಮಾಡುವ ಮೂಲಕ ಹೋರಾಟವನ್ನು ಮತ್ತಷ್ಟು ವಿಶೇಷ ಗೊಳಿಸಿದ್ದಾರೆ ಮಹಿಳಾ ಹಾಗೂ ಪುರುಷ ರೈತರು.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    6 hrs ago
  • ಕೃತಯುಗ, ತ್ರೇತಾಯುಗ,ದ್ವಾಪರಯುಗದಿಂದ ಗುರುಶಿಷ್ಯರ ಪರಂಪರೆ ಕಾಯುತ್ತೇವೆ. ಚಳ್ಳಕೆರೆ:ಪರಿಶುದ್ಧ ಮನಸ್ಸಿನಿಂದ ಗುರು ಸ್ಮರಣೆ ಮಾಡುವವರು ಬದುಕಿನ ಯಶಸ್ವಿ ಕಂಡುಕೊಳ್ಳುತ್ತಾರೆ ಎಂದು ಕವಿ ಕೊರ್ಲಕುಂಟೆ ತಿಪ್ಪೇಸ್ವಾಮಿ ಹೇಳಿದರು. ಚಳ್ಳಕೆರೆ ನಗರದ ಬಳ್ಳಾರಿ ರಸ್ತೆ ಮಾರ್ಗದಲ್ಲಿ ಇರುವ ಎಸ್ಆರ್ ಎಸ್ ವಿದ್ಯಾ ಸಂಸ್ಥೆಯಲ್ಲಿ ಶ್ರೀ ಗುರುಪೂರ್ಣಿಮೆ ಅಂಗವಾಗಿ ನೂರಾರು ವಿದ್ಯಾರ್ಥಿಗಳಿಂದ ಹೆತ್ತವರಿಗೆ ಹಮ್ಮಿಕೊಂಡಿದ್ದ ಪಾದಪೂಜೆ ಕಾರ್ಯಕ್ರಮವನ್ನು ಉದ್ಟಾಟಿಸಿ ಮಾತನಾಡಿದರು. ತಂದೆ,ತಾಯಿ ಮತ್ತು ವಿದ್ಯೆ ಕಲಿಸುವ ಗುರುವಿನಲ್ಲಿ ದೈವ ಸ್ವರೂಪ ಕಂಡುಕೊಳ್ಳುವ ಸ್ಮರಣೆ ನಮ್ಮದಾಗಬೇಕು. ಕೃತಯುಗ, ತ್ರೇತಾಯುಗ,ದ್ವಾಪರಯುಗದಿಂದ ಗುರುಶಿಷ್ಯರ ಪರಂಪರೆ ಕಾಯುತ್ತೇವೆ.ಗುರು ಗೋವಿಂದಭಟ್ಟರ ಶಿಷ್ಯ ಸಮನ್ವಯತೆಯ ಕವಿ ಸಂತ ಶಶಿನಾಳ ಶರೀಫರು ಎನ್ನುವ ಸಂಬಂಧದಲ್ಲಿ ಜಾತಿ,ಧರ್ಮ ಮೀರಿದ ಗುರುಶಿಷ್ಯರ ಸಂಬಂಧ ಸಮಾಜಕ್ಕೆ ಶ್ರೇಷ್ಠವಾಗಿದೆ. ಮಲೆನಾಡಿನ ಕವಿ ಕುವೆಂಪು ತಮ್ಮ ರಾಮಾಯಣ ದರ್ಶನಂ ಕೃತಿಯನ್ನು ವಿದ್ಯಾ ಗುರುಗಳಾದ ತಳುಕಿನ ಟಿ.ಎಸ್. ವೆಂಕಣ್ಣಯ್ಯ ಅವರಿಗೆ ಅರ್ಪಿಸಿ ದಾಖಲೆಯಾಗಿ ಉಳಿಸಿದ್ದಾರೆ. ಆದರೆ,ಹಿರಿಯರಿಗೆ ಗೌರವ ತೋರದೆ ಗುರು ಎನ್ನುವ ಭಕ್ತಿ ಭಾವನೆ ಇಲ್ಲದ ಪ್ರಸ್ತುತ ಕಲಿಯುಗದಲ್ಲಿ ಸಮಾಜದ ತಲ್ಲಣಗಳನ್ನು ಕಾಣುತ್ತೇವೆ. ಮಕ್ಕಳು ಹೆಚ್ಚು ಅಂಕಪಡೆದು ಉದ್ಯೋಗಸ್ಥರಾಗಬೇಕು ಎನ್ನುವ ಆಸೆಯ ಜತೆಗೆ,ಒಳ್ಳೆಯ ಸಂಸ್ಕಾರ ಮತ್ತು ಸದ್ಗುಣಗಳು ಕಲಿಸುವ ಜವಾಬ್ದಾರಿ ಪಾಲಕರು ಮನೆಯಲ್ಲಿ ಒಂದು ಭಾಗವಾಗಿ ಮಾಡಿಕೊಳ್ಳಬೇಕು ಎಂದು ಹೇಳಿದರು. ವಿದ್ಯಾ ಸಂಸ್ಥೆ ಕಾರ್ಯದರ್ಶಿ ಸುಜಾತ ಲಿಂಗಾರೆಡ್ಡಿ ಮಾತನಾಡಿ, ಬುದ್ದ ತನ್ನ ಲೋಕದ ಜ್ಞಾನವನ್ನು ಐದು ಜನ ಶಿಷ್ಯರಿಗೆ ಹಂಚಿಕೊಂಡ ದಿನವನ್ನು ಗುರುಪೂರ್ಣಿಮೆ ದಿನವಾಗಿ ಆಚರಿಸುತ್ತೇವೆ. ವಿದ್ಯೆ ಜತೆಗೆ ಸಂಸ್ಕಾರ, ವಿನಯತೆ ಇದ್ದಾಗ ಮಾತ್ರ ಬದುಕಿನ ಸಾರ್ಥಕತೆ ಆಗುತ್ತದೆ. ಹೆತ್ತವರ ಪರಿಶ್ರಮ ಮಕ್ಕಳಿಗೆ ಅರ್ಥವಾಗಬೇಕು. ಹೆತ್ತವರ ಪಾದ ಪೂಜೆಯಿಂದ ಕುಟುಂಬ ಸಂಬಂಧ ತಿಳಿಯಬೇಕು. ಹಿರಿಯರು ಮತ್ತು ಗುರುಗಳ ಆರೈಕೆ ಪಡೆಯು ಭಾವನೆ ರೂಢಿಸಿಕೊಳ್ಳಬೇಕು. ಶಾಲಾ ಹಂತದಲ್ಲಿ ಪಾದ ಪೂಜೆ ಕಾರ್ಯಕ್ಕೆ ಪಾಲಕರಿಂದ ಒಳ್ಳೆಯ ಸ್ಪಂದನೆ ಇದೆ ಎಂದು ಸ್ಮರಿಸಿದರು. ಪ್ರಾಚಾರ್ಯ ಬಿ.ಎಸ್. ವಿಜಯ್ ಸೇರಿ ನೂರಾರು ಪಾಲಕರು ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
    1
    ಕೃತಯುಗ, ತ್ರೇತಾಯುಗ,ದ್ವಾಪರಯುಗದಿಂದ ಗುರುಶಿಷ್ಯರ ಪರಂಪರೆ ಕಾಯುತ್ತೇವೆ.
ಚಳ್ಳಕೆರೆ:ಪರಿಶುದ್ಧ ಮನಸ್ಸಿನಿಂದ ಗುರು ಸ್ಮರಣೆ ಮಾಡುವವರು ಬದುಕಿನ ಯಶಸ್ವಿ ಕಂಡುಕೊಳ್ಳುತ್ತಾರೆ ಎಂದು ಕವಿ ಕೊರ್ಲಕುಂಟೆ ತಿಪ್ಪೇಸ್ವಾಮಿ ಹೇಳಿದರು.
ಚಳ್ಳಕೆರೆ ನಗರದ ಬಳ್ಳಾರಿ ರಸ್ತೆ ಮಾರ್ಗದಲ್ಲಿ ಇರುವ ಎಸ್ಆರ್ ಎಸ್ ವಿದ್ಯಾ ಸಂಸ್ಥೆಯಲ್ಲಿ ಶ್ರೀ ಗುರುಪೂರ್ಣಿಮೆ ಅಂಗವಾಗಿ  ನೂರಾರು ವಿದ್ಯಾರ್ಥಿಗಳಿಂದ ಹೆತ್ತವರಿಗೆ ಹಮ್ಮಿಕೊಂಡಿದ್ದ ಪಾದಪೂಜೆ ಕಾರ್ಯಕ್ರಮವನ್ನು ಉದ್ಟಾಟಿಸಿ ಮಾತನಾಡಿದರು. 
ತಂದೆ,ತಾಯಿ ಮತ್ತು ವಿದ್ಯೆ ಕಲಿಸುವ ಗುರುವಿನಲ್ಲಿ ದೈವ ಸ್ವರೂಪ ಕಂಡುಕೊಳ್ಳುವ ಸ್ಮರಣೆ ನಮ್ಮದಾಗಬೇಕು. ಕೃತಯುಗ, ತ್ರೇತಾಯುಗ,ದ್ವಾಪರಯುಗದಿಂದ ಗುರುಶಿಷ್ಯರ ಪರಂಪರೆ ಕಾಯುತ್ತೇವೆ.ಗುರು ಗೋವಿಂದಭಟ್ಟರ ಶಿಷ್ಯ ಸಮನ್ವಯತೆಯ ಕವಿ ಸಂತ ಶಶಿನಾಳ ಶರೀಫರು ಎನ್ನುವ ಸಂಬಂಧದಲ್ಲಿ ಜಾತಿ,ಧರ್ಮ ಮೀರಿದ ಗುರುಶಿಷ್ಯರ ಸಂಬಂಧ ಸಮಾಜಕ್ಕೆ ಶ್ರೇಷ್ಠವಾಗಿದೆ. ಮಲೆನಾಡಿನ ಕವಿ ಕುವೆಂಪು ತಮ್ಮ ರಾಮಾಯಣ ದರ್ಶನಂ ಕೃತಿಯನ್ನು ವಿದ್ಯಾ ಗುರುಗಳಾದ ತಳುಕಿನ ಟಿ.ಎಸ್. ವೆಂಕಣ್ಣಯ್ಯ ಅವರಿಗೆ ಅರ್ಪಿಸಿ ದಾಖಲೆಯಾಗಿ ಉಳಿಸಿದ್ದಾರೆ. ಆದರೆ,ಹಿರಿಯರಿಗೆ ಗೌರವ ತೋರದೆ ಗುರು ಎನ್ನುವ ಭಕ್ತಿ ಭಾವನೆ ಇಲ್ಲದ ಪ್ರಸ್ತುತ ಕಲಿಯುಗದಲ್ಲಿ ಸಮಾಜದ ತಲ್ಲಣಗಳನ್ನು ಕಾಣುತ್ತೇವೆ. ಮಕ್ಕಳು ಹೆಚ್ಚು ಅಂಕಪಡೆದು ಉದ್ಯೋಗಸ್ಥರಾಗಬೇಕು ಎನ್ನುವ ಆಸೆಯ ಜತೆಗೆ,ಒಳ್ಳೆಯ ಸಂಸ್ಕಾರ ಮತ್ತು ಸದ್ಗುಣಗಳು  ಕಲಿಸುವ ಜವಾಬ್ದಾರಿ ಪಾಲಕರು ಮನೆಯಲ್ಲಿ ಒಂದು ಭಾಗವಾಗಿ ಮಾಡಿಕೊಳ್ಳಬೇಕು ಎಂದು ಹೇಳಿದರು. 
ವಿದ್ಯಾ ಸಂಸ್ಥೆ ಕಾರ್ಯದರ್ಶಿ ಸುಜಾತ ಲಿಂಗಾರೆಡ್ಡಿ ಮಾತನಾಡಿ, ಬುದ್ದ ತನ್ನ ಲೋಕದ ಜ್ಞಾನವನ್ನು ಐದು ಜನ ಶಿಷ್ಯರಿಗೆ ಹಂಚಿಕೊಂಡ ದಿನವನ್ನು ಗುರುಪೂರ್ಣಿಮೆ ದಿನವಾಗಿ ಆಚರಿಸುತ್ತೇವೆ. ವಿದ್ಯೆ ಜತೆಗೆ ಸಂಸ್ಕಾರ, ವಿನಯತೆ ಇದ್ದಾಗ ಮಾತ್ರ ಬದುಕಿನ ಸಾರ್ಥಕತೆ ಆಗುತ್ತದೆ. ಹೆತ್ತವರ ಪರಿಶ್ರಮ ಮಕ್ಕಳಿಗೆ ಅರ್ಥವಾಗಬೇಕು. ಹೆತ್ತವರ ಪಾದ ಪೂಜೆಯಿಂದ ಕುಟುಂಬ ಸಂಬಂಧ ತಿಳಿಯಬೇಕು.  ಹಿರಿಯರು ಮತ್ತು ಗುರುಗಳ ಆರೈಕೆ ಪಡೆಯು ಭಾವನೆ ರೂಢಿಸಿಕೊಳ್ಳಬೇಕು. ಶಾಲಾ ಹಂತದಲ್ಲಿ ಪಾದ ಪೂಜೆ ಕಾರ್ಯಕ್ಕೆ ಪಾಲಕರಿಂದ ಒಳ್ಳೆಯ ಸ್ಪಂದನೆ ಇದೆ ಎಂದು ಸ್ಮರಿಸಿದರು.
ಪ್ರಾಚಾರ್ಯ ಬಿ.ಎಸ್. ವಿಜಯ್ ಸೇರಿ ನೂರಾರು ಪಾಲಕರು ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    19 hrs ago
  • ಮಂಡ್ಯ ಬ್ರಿಡ್ಜ್ ಹದಗೆಟ್ಟಿದೆ ಸರಿ ಮಾಡಿಸಿಕೊಡಿ ಅಂತ ಸಾಮಾಜಿಕ ಜಾಲ ತಾಣದಲ್ಲಿ ಶಾಸಕರಿಗೆ ಆಗ್ರಹಿಸಿದ ಯುವಕ ವಿಡಿಯೋ ವೈರಲ್ ಮಂಡ್ಯ - ಬ್ರಿಡ್ಜ್ ಹದಗೆಟ್ಟಿದೆ ಸರಿ ಮಾಡಿಸಿಕೊಡಿ ಅಂತ ಸಾಮಾಜಿಕ ಜಾಲ ತಾಣದಲ್ಲಿ ಆಗ್ರಹಿಸಿದ ಯುವಕ ವಿಡಿಯೋ ವೈರಲ್, ಮಂಡ್ಯದ ಅರಕೇಶ್ವರ ಸ್ವಾಮಿ ದೇವಾಲಯದ ರಸ್ತೆಯಲ್ಲಿ‌ಬರುವ ಬ್ರಿಡ್ಜ್ ಹಳ್ಳ ಬಿದ್ದಿದೆ ಈ ರಸ್ತೆಯಲ್ಲಿ ಹಲವಾರು ವಾಹನ ಓಡಾಡುತ್ತಿದ್ದು ಶಾಲಾವಾಹನಗಳು ಹೆಚ್ಚಾಗಿ ಒಡಾಡುತ್ತಿದ್ದು ಅತಾಚುರ್ಯ ವಾಗುವ ಮೊದಲು ಸರಿಪಡಿಸಿ ಅಂತ ಯುವಕ ಮನವಿ ಮಾಡಿದ್ದಾನೆ.
    1
    ಮಂಡ್ಯ ಬ್ರಿಡ್ಜ್ ಹದಗೆಟ್ಟಿದೆ  ಸರಿ ಮಾಡಿಸಿಕೊಡಿ ಅಂತ ಸಾಮಾಜಿಕ ಜಾಲ ತಾಣದಲ್ಲಿ ಶಾಸಕರಿಗೆ  ಆಗ್ರಹಿಸಿದ ಯುವಕ ವಿಡಿಯೋ ವೈರಲ್
ಮಂಡ್ಯ - ಬ್ರಿಡ್ಜ್ ಹದಗೆಟ್ಟಿದೆ  ಸರಿ ಮಾಡಿಸಿಕೊಡಿ ಅಂತ ಸಾಮಾಜಿಕ ಜಾಲ ತಾಣದಲ್ಲಿ ಆಗ್ರಹಿಸಿದ ಯುವಕ ವಿಡಿಯೋ ವೈರಲ್, ಮಂಡ್ಯದ ಅರಕೇಶ್ವರ ಸ್ವಾಮಿ ದೇವಾಲಯದ ರಸ್ತೆಯಲ್ಲಿ‌ಬರುವ ಬ್ರಿಡ್ಜ್ ಹಳ್ಳ ಬಿದ್ದಿದೆ ಈ ರಸ್ತೆಯಲ್ಲಿ ಹಲವಾರು ವಾಹನ ಓಡಾಡುತ್ತಿದ್ದು ಶಾಲಾವಾಹನಗಳು ಹೆಚ್ಚಾಗಿ ಒಡಾಡುತ್ತಿದ್ದು ಅತಾಚುರ್ಯ ವಾಗುವ ಮೊದಲು ಸರಿಪಡಿಸಿ ಅಂತ ಯುವಕ ಮನವಿ ಮಾಡಿದ್ದಾನೆ.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    4 hrs ago
  • Post by ರಾಮಲಿಂಗೇಗೌಡ ಎನ್
    1
    Post by ರಾಮಲಿಂಗೇಗೌಡ ಎನ್
    user_ರಾಮಲಿಂಗೇಗೌಡ ಎನ್
    ರಾಮಲಿಂಗೇಗೌಡ ಎನ್
    Tailor ಮದ್ದೂರು, ಮಂಡ್ಯ, ಕರ್ನಾಟಕ•
    7 hrs ago
  • ಯಾವುದೇ ಕಾರಣಕ್ಕೂ ಬಂದ್‌ ಬೇಡ, ಅದರಿಂದ ಪರಿಹಾರ ಸಿಗಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಬೆಂಗಳೂರು, ಜುಲೈ 31: ರಾಜ್ಯದಲ್ಲಿ ಕಾವೇರಿ ಜಲ ವಿವಾದ ಮತ್ತೆ ಕಾವು ಪಡೆದುಕೊಂಡಿದೆ. ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿದ ಆದೇಶವನ್ನು ಖಂಡಿಸಿ, ಕನ್ನಡಪರ ಸಂಘಟನೆಗಳು ಆಗಸ್ಟ್ 13 ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಕುರಿತು ಶಾಸನಸೌಧದ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಂದ್ ನಿರ್ಧಾರವನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ. ಬಂದ್‌ನಿಂದ ಜನಸಾಮಾನ್ಯರಿಗೆ ತೊಂದರೆ "ಯಾವುದೇ ಕಾರಣಕ್ಕೂ ಬಂದ್‌ ಬೇಡ, ಬಂದ್‌ನಿಂದ ಕಾವೇರಿ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ" ಎಂದು ಸಿಎಂ ಸ್ಪಷ್ಟಪಡಿಸಿದರು. ವಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದ ಅವರು, "CWMA ಸಭೆಗೆ ರಾಜ್ಯದ ಪರವಾಗಿ ಮೂವರು ಹಿರಿಯ ಅಧಿಕಾರಿಗಳು ಹಾಜರಾಗಿದ್ದರು. ಎಸಿಎಸ್‌ ಗೌರವ್ ಗುಪ್ತಾ ಅವರು ರಾಜ್ಯದ ಪರ ಬಲವಾದ ವಾದ ಮಂಡಿಸಿ, ನೀರು ಬಿಡುಗಡೆಗೆ ಕಾಲಾವಕಾಶ ಕೋರಿದ್ದರು. ಆದರೆ ಪ್ರಾಧಿಕಾರವು 4.5 ಟಿಎಂಸಿ ನೀರು ಬಿಡುವಂತೆ ಆದೇಶಿಸಿದೆ" ಎಂದು ವಿವರಿಸಿದರು. ರಾಜ್ಯದ ರೈತರು ಮತ್ತು ಸಾರ್ವಜನಿಕರ ಹಿತರಕ್ಷಣೆಗೆ ಬದ್ಧ ರಾಜ್ಯದ ಜಲಾಶಯಗಳ ಪ್ರಸ್ತುತ ನೀರಿನ ಮಟ್ಟವನ್ನು ವಿವರಿಸಿದ ಸಿಎಂ: ಹಾರಂಗಿ: ಶೇ. 95 ಕಬಿನಿ: ಶೇ. 83 ಹೇಮಾವತಿ: ಶೇ. 67 ಕೆಆರ್‌ಎಸ್: ಶೇ. 36 "ಜಲಾಶಯಗಳಿಗೆ ಒಳಹರಿವು ಹೆಚ್ಚುತ್ತಿದ್ದು, ಕುಡಿಯುವ ನೀರು ಹಾಗೂ ರೈತರ ಹಿತವನ್ನು ಕಾಪಾಡಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ. ಈ ಹಿಂದೆಯೂ ಶಾಸಕರ ಸಭೆ ಕರೆದು ಸೂಕ್ತ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಈಗಲೂ ರಾಜ್ಯದ ಹಿತರಕ್ಷಣೆಯೇ ನಮ್ಮ ಮೊದಲ ಆದ್ಯತೆ" ಎಂದು ಅವರು ಭರವಸೆ ನೀಡಿದರು. ತಮಿಳುನಾಡು ಸಿಎಂ ಭೇಟಿ ಮುಂದೂಡುವಂತೆ ಮನವಿ ಆಗಸ್ಟ್ 3 ರಂದು ತಮಿಳುನಾಡು ಸಿಎಂ ವಿಜಯ್‌ ಅವರು ಕರ್ನಾಟಕಕ್ಕೆ ಆಗಮಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, "ತಮಿಳುನಾಡು ಮುಖ್ಯ ಕಾರ್ಯದರ್ಶಿಯವರಿಂದ ಬಂದಿದ್ದ ಪತ್ರದ ಹಿನ್ನೆಲೆಯಲ್ಲಿ ನಾನು ಸ್ವತಃ ತಮಿಳುನಾಡು ಸಿಎಂ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಪ್ರಸ್ತುತ ಕಾವೇರಿ ವಿಚಾರವಾಗಿ ವಾತಾವರಣ ಸರಿಯಿಲ್ಲದ ಕಾರಣ, ಆಗಸ್ಟ್ 3ರ ಭೇಟಿಯನ್ನು ಮುಂದೂಡಿ ಬೇರೊಂದು ದಿನ ಬರುವಂತೆ ಕೋರಿದ್ದೇನೆ. ಉಭಯ ರಾಜ್ಯಗಳ ಸೌಹಾರ್ದತೆಗೆ ಧಕ್ಕೆಯಾಗದಂತೆ ಈ ವಿವಾದವನ್ನು ಬಗೆಹರಿಸಬೇಕಿದೆ" ಎಂದು ತಿಳಿಸಿದರು.
    1
    ಯಾವುದೇ ಕಾರಣಕ್ಕೂ ಬಂದ್‌ ಬೇಡ, ಅದರಿಂದ ಪರಿಹಾರ ಸಿಗಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ
ಬೆಂಗಳೂರು, ಜುಲೈ 31: ರಾಜ್ಯದಲ್ಲಿ ಕಾವೇರಿ ಜಲ ವಿವಾದ ಮತ್ತೆ ಕಾವು ಪಡೆದುಕೊಂಡಿದೆ. ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿದ ಆದೇಶವನ್ನು ಖಂಡಿಸಿ, ಕನ್ನಡಪರ ಸಂಘಟನೆಗಳು ಆಗಸ್ಟ್ 13 ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಕುರಿತು ಶಾಸನಸೌಧದ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಂದ್ ನಿರ್ಧಾರವನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ.
ಬಂದ್‌ನಿಂದ ಜನಸಾಮಾನ್ಯರಿಗೆ ತೊಂದರೆ
"ಯಾವುದೇ ಕಾರಣಕ್ಕೂ ಬಂದ್‌ ಬೇಡ, ಬಂದ್‌ನಿಂದ ಕಾವೇರಿ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ" ಎಂದು ಸಿಎಂ ಸ್ಪಷ್ಟಪಡಿಸಿದರು.
ವಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದ ಅವರು, "CWMA ಸಭೆಗೆ ರಾಜ್ಯದ ಪರವಾಗಿ ಮೂವರು ಹಿರಿಯ ಅಧಿಕಾರಿಗಳು ಹಾಜರಾಗಿದ್ದರು. ಎಸಿಎಸ್‌ ಗೌರವ್ ಗುಪ್ತಾ ಅವರು ರಾಜ್ಯದ ಪರ ಬಲವಾದ ವಾದ ಮಂಡಿಸಿ, ನೀರು ಬಿಡುಗಡೆಗೆ ಕಾಲಾವಕಾಶ ಕೋರಿದ್ದರು. ಆದರೆ ಪ್ರಾಧಿಕಾರವು 4.5 ಟಿಎಂಸಿ ನೀರು ಬಿಡುವಂತೆ ಆದೇಶಿಸಿದೆ" ಎಂದು ವಿವರಿಸಿದರು.
ರಾಜ್ಯದ ರೈತರು ಮತ್ತು ಸಾರ್ವಜನಿಕರ ಹಿತರಕ್ಷಣೆಗೆ ಬದ್ಧ
ರಾಜ್ಯದ ಜಲಾಶಯಗಳ ಪ್ರಸ್ತುತ ನೀರಿನ ಮಟ್ಟವನ್ನು ವಿವರಿಸಿದ ಸಿಎಂ:
ಹಾರಂಗಿ: ಶೇ. 95
ಕಬಿನಿ: ಶೇ. 83
ಹೇಮಾವತಿ: ಶೇ. 67
ಕೆಆರ್‌ಎಸ್: ಶೇ. 36
"ಜಲಾಶಯಗಳಿಗೆ ಒಳಹರಿವು ಹೆಚ್ಚುತ್ತಿದ್ದು, ಕುಡಿಯುವ ನೀರು ಹಾಗೂ ರೈತರ ಹಿತವನ್ನು ಕಾಪಾಡಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ. ಈ ಹಿಂದೆಯೂ ಶಾಸಕರ ಸಭೆ ಕರೆದು ಸೂಕ್ತ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಈಗಲೂ ರಾಜ್ಯದ ಹಿತರಕ್ಷಣೆಯೇ ನಮ್ಮ ಮೊದಲ ಆದ್ಯತೆ" ಎಂದು ಅವರು ಭರವಸೆ ನೀಡಿದರು.
ತಮಿಳುನಾಡು ಸಿಎಂ ಭೇಟಿ ಮುಂದೂಡುವಂತೆ ಮನವಿ
ಆಗಸ್ಟ್ 3 ರಂದು ತಮಿಳುನಾಡು ಸಿಎಂ ವಿಜಯ್‌ ಅವರು ಕರ್ನಾಟಕಕ್ಕೆ ಆಗಮಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, "ತಮಿಳುನಾಡು ಮುಖ್ಯ ಕಾರ್ಯದರ್ಶಿಯವರಿಂದ ಬಂದಿದ್ದ ಪತ್ರದ ಹಿನ್ನೆಲೆಯಲ್ಲಿ ನಾನು ಸ್ವತಃ ತಮಿಳುನಾಡು ಸಿಎಂ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಪ್ರಸ್ತುತ ಕಾವೇರಿ ವಿಚಾರವಾಗಿ ವಾತಾವರಣ ಸರಿಯಿಲ್ಲದ ಕಾರಣ, ಆಗಸ್ಟ್ 3ರ ಭೇಟಿಯನ್ನು ಮುಂದೂಡಿ ಬೇರೊಂದು ದಿನ ಬರುವಂತೆ ಕೋರಿದ್ದೇನೆ. ಉಭಯ ರಾಜ್ಯಗಳ ಸೌಹಾರ್ದತೆಗೆ ಧಕ್ಕೆಯಾಗದಂತೆ ಈ ವಿವಾದವನ್ನು ಬಗೆಹರಿಸಬೇಕಿದೆ" ಎಂದು ತಿಳಿಸಿದರು.
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    9 hrs ago
  • ಸ್ನೇಹಿತರೇ ನಾನು ನಿಮ್ಮೊಂದಿಗೆ ಮಾತಾಡಲು ಇಚ್ಚಿಸುವೆ - ಪ್ರಧಾನಿ ನರೇಂದ್ರ ಮೋದಿ ಸ್ನೇಹಿತರೇ ನಾನು ನಿಮ್ಮೊಂದಿಗೆ ಮಾತಾಡಲು ಇಚ್ಚಿಸುವೆ - ಪ್ರಧಾನಿ ನರೇಂದ್ರ ಮೋದಿ
    1
    ಸ್ನೇಹಿತರೇ ನಾನು ನಿಮ್ಮೊಂದಿಗೆ
ಮಾತಾಡಲು ಇಚ್ಚಿಸುವೆ -
ಪ್ರಧಾನಿ ನರೇಂದ್ರ ಮೋದಿ 
ಸ್ನೇಹಿತರೇ ನಾನು ನಿಮ್ಮೊಂದಿಗೆ
ಮಾತಾಡಲು ಇಚ್ಚಿಸುವೆ -
ಪ್ರಧಾನಿ ನರೇಂದ್ರ ಮೋದಿ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ಎಸ್ಐಆರ್ ಪ್ರಕ್ರಿಯೆ ಪೂರ್ಣಗೊಳಿಸಿದ ನೌಕರರಿಗೆ ಪ್ರೀತಿಪೂರ್ವಕ ಅಭಿನಂದನೆ ಪಾವಗಡ: ಆಗಸ್ಟ್‌ 8ರಂದು ಮುಕ್ತಾಯಗೊಳ್ಳಲಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಳ್ಳಲು ರಾಜಕೀಯ ಮುಖಂಡರು ಹಾಗೂ ಬಿಎಲ್‌ಎಗಳ ಸಹಕಾರ ಅಗತ್ಯ ಎಂದು ಪುರಸಭೆ ಮುಖ್ಯಾಧಿಕಾರಿ ಜಾಫರ್ ಷರೀಫ್ ಹೇಳಿದರು. ಪುರಸಭೆ ವ್ಯಾಪ್ತಿಯ 20 ಮತಗಟ್ಟೆಗಳ 20,278 ಮತದಾರರಲ್ಲಿ ಇದುವರೆಗೆ ಸುಮಾರು 18 ಸಾವಿರ ಮತದಾರರ ಮ್ಯಾಪಿಂಗ್ ಪೂರ್ಣಗೊಂಡಿದ್ದು, ಉಳಿದ 2 ಸಾವಿರ ಮತದಾರರ ಮ್ಯಾಪಿಂಗ್ ಪ್ರಗತಿಯಲ್ಲಿದೆ. ಐದು ಮತಗಟ್ಟೆಗಳಲ್ಲಿ ಎಸ್‌ಐಆರ್ ಕಾರ್ಯ ಸಂಪೂರ್ಣ ಮುಗಿದಿದೆ. ನಗರ ಪ್ರದೇಶದಲ್ಲಿ ಬಾಡಿಗೆದಾರರ ಪದೇಪದೇ ಸ್ಥಳಾಂತರದಿಂದ ಮಾಹಿತಿ ಸಂಗ್ರಹ ಸವಾಲಾಗಿರುವುದರಿಂದ ಯಾವುದೇ ಮತದಾರರು ಹೊರಗುಳಿಯದಂತೆ ಬಿಎಲ್‌ಒಗಳಿಗೆ ಅಗತ್ಯ ಮಾಹಿತಿ ನೀಡಿ ಸಹಕರಿಸುವಂತೆ ಅವರು ಮನವಿ ಮಾಡಿದರು. ಸಭೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ಬಿಎಲ್‌ಒಗಳನ್ನು ಅಭಿನಂದಿಸಲಾಯಿತು.
    1
    ಎಸ್ಐಆರ್ ಪ್ರಕ್ರಿಯೆ ಪೂರ್ಣಗೊಳಿಸಿದ ನೌಕರರಿಗೆ ಪ್ರೀತಿಪೂರ್ವಕ ಅಭಿನಂದನೆ 
ಪಾವಗಡ: ಆಗಸ್ಟ್‌ 8ರಂದು ಮುಕ್ತಾಯಗೊಳ್ಳಲಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಳ್ಳಲು ರಾಜಕೀಯ ಮುಖಂಡರು ಹಾಗೂ ಬಿಎಲ್‌ಎಗಳ ಸಹಕಾರ ಅಗತ್ಯ ಎಂದು ಪುರಸಭೆ ಮುಖ್ಯಾಧಿಕಾರಿ ಜಾಫರ್ ಷರೀಫ್ ಹೇಳಿದರು.
ಪುರಸಭೆ ವ್ಯಾಪ್ತಿಯ 20 ಮತಗಟ್ಟೆಗಳ 20,278 ಮತದಾರರಲ್ಲಿ ಇದುವರೆಗೆ ಸುಮಾರು 18 ಸಾವಿರ ಮತದಾರರ ಮ್ಯಾಪಿಂಗ್ ಪೂರ್ಣಗೊಂಡಿದ್ದು, ಉಳಿದ 2 ಸಾವಿರ ಮತದಾರರ ಮ್ಯಾಪಿಂಗ್ ಪ್ರಗತಿಯಲ್ಲಿದೆ. ಐದು ಮತಗಟ್ಟೆಗಳಲ್ಲಿ ಎಸ್‌ಐಆರ್ ಕಾರ್ಯ ಸಂಪೂರ್ಣ ಮುಗಿದಿದೆ. ನಗರ ಪ್ರದೇಶದಲ್ಲಿ ಬಾಡಿಗೆದಾರರ ಪದೇಪದೇ ಸ್ಥಳಾಂತರದಿಂದ ಮಾಹಿತಿ ಸಂಗ್ರಹ ಸವಾಲಾಗಿರುವುದರಿಂದ ಯಾವುದೇ ಮತದಾರರು ಹೊರಗುಳಿಯದಂತೆ ಬಿಎಲ್‌ಒಗಳಿಗೆ ಅಗತ್ಯ ಮಾಹಿತಿ ನೀಡಿ ಸಹಕರಿಸುವಂತೆ ಅವರು ಮನವಿ ಮಾಡಿದರು. ಸಭೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ಬಿಎಲ್‌ಒಗಳನ್ನು ಅಭಿನಂದಿಸಲಾಯಿತು.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    8 hrs ago
  • ಪ್ರತಿಭಟನೆಯಲ್ಲಿ ವಯೋವೃದ್ದೆ‌, ಅಭಿನಂದಿಸಿದ ಕುಮಾರ್‌ ಬಂಗಾರಪ್ಪ ಪ್ರತಿಭಟನೆಯಲ್ಲಿ‌ ಬಾಗಿ ಮಂಡ್ಯ-ಕರ್ನಾಟಕ ರಾಜ್ಯ ರೈತಸಂಘ,ದಲಿತ‌ಸಂಘರ್ಷ ಸಮಿತಿ,ಹಾಗೂ ಕಬ್ಬುಬೆಳೆಗಾರರ ಒಕ್ಕೂಟದಿಂದ ಕಾವೇರಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಚಲನಚಿತ್ರ ನಟ ಹಾಗೂ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಬೇಟಿ ನೀಡಿ ತಮ್ಮ ಬೆಂಬಲ ವ್ಯಕ್ತ‌ಪಡಿಸಿದ್ರು‌ ವಯೋವೃದ್ದೆ ಪ್ರತಿಭಟನೆಯಲ್ಲಿ ಬಾಗವಹಿಸಿದ್ದನ್ನ‌ಕಂಡು ಸಂತಸ‌ಪಟ್ಟು ಅವರನ್ನ ಅಭಿನಂದಿಸಿದ್ರು,ನಂತರ ಅಲ್ಲೇ‌ಪ್ರತಿಭನಾಕಾರ ರೊಂದಿಗೆ‌ ಕುಳಿತು ಘೋಷಣೆ ಕೂಗಿದ್ರು.
    1
    ಪ್ರತಿಭಟನೆಯಲ್ಲಿ ವಯೋವೃದ್ದೆ‌, ಅಭಿನಂದಿಸಿದ ಕುಮಾರ್‌ ಬಂಗಾರಪ್ಪ ಪ್ರತಿಭಟನೆಯಲ್ಲಿ‌ ಬಾಗಿ
ಮಂಡ್ಯ-ಕರ್ನಾಟಕ ರಾಜ್ಯ ರೈತಸಂಘ,ದಲಿತ‌ಸಂಘರ್ಷ ಸಮಿತಿ,ಹಾಗೂ ಕಬ್ಬುಬೆಳೆಗಾರರ ಒಕ್ಕೂಟದಿಂದ ಕಾವೇರಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಚಲನಚಿತ್ರ ನಟ ಹಾಗೂ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಬೇಟಿ ನೀಡಿ ತಮ್ಮ ಬೆಂಬಲ ವ್ಯಕ್ತ‌ಪಡಿಸಿದ್ರು‌ ವಯೋವೃದ್ದೆ ಪ್ರತಿಭಟನೆಯಲ್ಲಿ ಬಾಗವಹಿಸಿದ್ದನ್ನ‌ಕಂಡು ಸಂತಸ‌ಪಟ್ಟು ಅವರನ್ನ ಅಭಿನಂದಿಸಿದ್ರು,ನಂತರ ಅಲ್ಲೇ‌ಪ್ರತಿಭನಾಕಾರ ರೊಂದಿಗೆ‌ ಕುಳಿತು ಘೋಷಣೆ ಕೂಗಿದ್ರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    4 hrs ago
  • Post by ರಾಮಲಿಂಗೇಗೌಡ ಎನ್
    1
    Post by ರಾಮಲಿಂಗೇಗೌಡ ಎನ್
    user_ರಾಮಲಿಂಗೇಗೌಡ ಎನ್
    ರಾಮಲಿಂಗೇಗೌಡ ಎನ್
    Tailor ಮದ್ದೂರು, ಮಂಡ್ಯ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.