Shuru
Apke Nagar Ki App…
ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್. ಗದಗ ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ ಮುಂಡರಗಿ ತಾಲೂಕ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ
Udachappa tigari
ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್. ಗದಗ ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ ಮುಂಡರಗಿ ತಾಲೂಕ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ
More news from ಕರ್ನಾಟಕ and nearby areas
- ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್. ಗದಗ ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ ಮುಂಡರಗಿ ತಾಲೂಕ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ1
- ಲೋನ್ ಕಟ್ಟಿಲ್ಲ ಎಂಬ ಕಾರಣಕ್ಕೆ ಖಾಸಗಿ ಬ್ಯಾಂಕ್ ಸಿಬ್ಬಂದಿ ಮನೆ ಸೀಜ್ ಮಾಡಲು ಬಂದಿದ್ದರಿಂದ ಭಯಗೊಂಡ ಮನೆ ಮಾಲೀಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡದ ಸೈದಾಪುರದಲ್ಲಿ ನಡೆದಿದೆ. ಸೈದಾಪುರದ ವಾಸೀಂ ಸೈಯದ್ (39) ಎಂಬ ವ್ಯಕ್ತಿ ಮನೆ ಕಟ್ಟಲೆಂದು ಖಾಸಗಿ ಬ್ಯಾಂಕ್‌ನಿಂದ 71 ಲಕ್ಷ ಸಾಲ ಪಡೆದಿದ್ದ. ಈ ಸಾಲಕ್ಕೆ ಬಡ್ಡಿ ಬೆಳೆದು ಕೇವಲ 14 ತಿಂಗಳಲ್ಲೇ ಅದು 86 ಲಕ್ಷಕ್ಕೆ ಬಂದು ನಿಂತಿದೆ. ಈ ಸಾಲವನ್ನು ಕಟ್ಟುವಂತೆ ಆ ಖಾಸಗಿ ಬ್ಯಾಂಕ್‌ನವರು ಕೋರ್ಟ್ ಆದೇಶ ತಂದು ಮನೆ ಸೀಜ್ ಮಾಡಲು ಬಂದಿದ್ದರು. ಇದರಿಂದ ಭಯಗೊಂಡ ವಾಸೀಂ ಎಂಬಾತ ಅದೇ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ವಾಸೀಂ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.1
- ಶಿಗ್ಗಾವಿ ಸವಣೂರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ, ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಾರಿ ದಾವಣಗೆರೆ ಉಪ ಚನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಗೆಲುವು ನಿಶ್ಚಿತ ಎಂದು ಹೇಳಿದರು,1
- ಗುಳೇದಗುಡ್ಡ : ಏ.7 ರಂದು ನಡೆಯಲಿರುವ ಕೂಡಲಸಂಗಮದ ಶ್ರೀ ಸಂಗಮೇಶ್ವರ ದೇವರ ಜಾತ್ರಾಮಹೋತ್ಸವದ ಅಂಗವಾಗಿ ನಡೆಯಲಿರುವ ಹುಚ್ಚಯ್ಯ ರಥದ ಕಳಸ ಹಾಗೂ ಪಲ್ಲಕ್ಕಿ ಮೆರವಣಿಗೆ ಭಜನೆಯೊಂದಿಗೆ ನಗರದ ರೇವಣಸಿದ್ದಪ್ಪ ದೇವರಮನಿ ಅವರ ಮನೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೂಡಲಸಂಗಮಕ್ಕೆ ಶನಿವಾರ ಪಾದಯಾತ್ರೆಯ ಮೂಲಕ ತೆರಳಿತು. ಇದಕ್ಕೂ ಮೊದಲು ಕಳಸಕ್ಕೆ ಅಭಿಷೇಕ, ಪೂಜೆ ನಡೆಯಿತು. ಮೆರವಣಿಗೆಯಲ್ಲಿ ರೇವಣಸಿದ್ದಪ್ಪ ದೇವರಮನಿ, ಮುತ್ತಣ್ಣ ದೇವರಮನಿ, ವೀರುಪಾಕ್ಷ ದೇವರಮನಿ, ಈರಪ್ಪ ಗಡ್ಡಿ, ಶಿವಪ್ಪ ಶ್ಯಾವಿ, ಶೇಖರಪ್ಪ ರಂಜನಗಿ, ಬಿ.ಎನ್.ಪಾಗಿ, ಶರಣಪ್ಪ ಖಂಡಿ, ಈರಪ್ಪ ಬೆಟಗೇರಿ, ಮಹಾಗುಂಡಪ್ಪ ದೇವರಮನಿ, ಶ್ರೀನಿವಾಸ ರಂಜನಗಿ, ಸಂಗಮೇಶ ರಂಜನಗಿ, ಮಹೇಶ ಶ್ಯಾವಿ, ಈರಪ್ಪ ಗಂಜಾಳ, ಈರಣ್ಣ ಸುರಪುರ, ವಿಜಯ ಕಣವಿ, ಮೇಘರಾಜ ಸುರಪುರ, ಬಸವರಾಜ ಬುದರಿ, ಪ್ರಭುಕುಮಾರ ಬುದರಿ, ಬಸಪ್ಪ ಕೊಪ್ಪದ, ಅಮರೇಶ ಗೊಡನ್ನವರ, ಅಶ್ವೀನಿ ದೇವರಮನಿ, ಕೂಡ್ಲೆವ್ವ ರಂಜನಗಿ, ಗಿರಿಜಾ ರಂಜನಗಿ, ಅನ್ನವ್ವ ರಂಜನಗಿ, ಸಂಗಮ್ಮ ಕುಂಟೋಜಿ, ನೀಲಮ್ಮ ಕಲಕೇರಿ, ಶೋಭಾ ಹದ್ಲಿ ಮತ್ತಿತರರು ಇದ್ದರು.3
- ಬಾಗಲಕೋಟೆ ಉಪಚುನಾವಣೆಯ ನಿಮಿತ್ಯ ಬಂಜಾರ ಸಮುದಾಯದ 50 ಕ್ಕೂ ಹೆಚ್ಚು ತಾಯಂದಿರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರ ಕಾರ್ಯವನ್ನು ಮೆಚ್ಚಿ ಹುನಗುಂದ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ದೊಡ್ಡನಗೌಡ ಜಿ ಪಾಟೀಲ್ ಅವರ ನೇತೃತ್ವದಲ್ಲಿ ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು... ಈ ಸಂದರ್ಭದಲ್ಲಿ ಅಮಿನಗಡ ಪಟ್ಟಣದ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು...2
- ಮಾಜಿ ಸಚಿವರು ಗಂಗಾವತಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಗಾಲಿ ಜನಾರ್ದನ್ ರೆಡ್ಡಿ ಅವರನ್ನು ಇಳಕಲ್ ನಗರದಲ್ಲಿ ಸ್ವಾಗತಿಸಿದರು. ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗ್ರಾಮಸ್ಥರಿಂದ ಸತ್ಕಾರ ಸ್ವೀಕರಿಸಿದರು.1
- ಬಾಗಲಕೋಟೆ ಉಪಚುನಾವಣೆ ಎಫೆಕ್ಟ್ ದಿನದಿನೇ ರಂಗೇರಿತಿದೆ. ಐಪಿಎಲ್ ಟಿಕೆಟ್ ವಿಚಾರವಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ ಚುನಾವಣಾ ಪ್ರಚಾರದಲ್ಲಿ ವ್ಯಂಗ್ಯ ಹೇಳಿಕೆಗೆ ಶಾಸಕ ವಿಜಯಾನಂದ ಕಾಶಪ್ಪನವರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಯತ್ನಾಳ ಒಬ್ಬ ಕಾಮಿಡಿ ಪೀಸ್ ನಗೋದಕ್ಕೆ ಜನ ಸೇರ್ತಾರೆ ಎಂದು ಹೇಳಿದರು1
- ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ನೀರಿನ ವಿಚಾರವಾಗಿ ಶುರುವಾದ ಗಲಾಟೆ ವಿಕೋಪಕ್ಕೆ ಹೋಗಿ ಕೈ ಕೈ ಮಿಗಿಲಾಯಿಸಿ ಮುಂಡರಗಿ ಪೊಲೀಸ್ ಠಾಣಾ ಮೆಟ್ಟಿಲೇರಿದೆ ಎರಡು ಸಮುದಾಯದ ನಡುವೆ ನಡೆದ ಗಲಾಟೆಯಲ್ಲಿ ಗಾಯ ಗೊಂಡವರು ಗದಗ ಜಿಲ್ಲಾ ಆಸ್ಪತ್ರೆ ಮತ್ತು ಮುಂಡರಗಿ ತಾಲೂಕ ಆಸ್ಪತ್ರೆ ಯಲ್ಲಿ ಚಿಕಿಸ್ತೆ ಪಡೆಯುತ್ತಿದ್ದಾರೆ1