logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ‌‌ ಕೊಂದ ಪಾಪಿ‌ ಮಗ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿ ಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ.. ಸಣ್ಣನಿಂಗಪ್ಪ (60) ವರ್ಷ ಕೊಲೆಯಾದ ವ್ಯಕ್ತಿಯಾಗಿದ್ದು. ಲಿಂಗರಾಜು ಎನ್ನುವ ಪಾಪಿ ಮಗನೇ ತಂದೆಯನ್ನು ಕೊಲೆ ಮಾಡಿದ ಆರುಪಿತನಾಗಿದ್ದಾನೆ..

1 day ago
user_ಬೆಳಗೆರೆ ನ್ಯೂಸ್
ಬೆಳಗೆರೆ ನ್ಯೂಸ್
Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
1 day ago

ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ‌‌ ಕೊಂದ ಪಾಪಿ‌ ಮಗ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿ ಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ.. ಸಣ್ಣನಿಂಗಪ್ಪ (60) ವರ್ಷ ಕೊಲೆಯಾದ ವ್ಯಕ್ತಿಯಾಗಿದ್ದು. ಲಿಂಗರಾಜು ಎನ್ನುವ ಪಾಪಿ ಮಗನೇ ತಂದೆಯನ್ನು ಕೊಲೆ ಮಾಡಿದ ಆರುಪಿತನಾಗಿದ್ದಾನೆ..

More news from Karnataka and nearby areas
  • ಜನವರಿ 16 ರಂದು ಟೈ ಮಂಗಳೂರು ವತಿಯಿಂದ ಸಿಲಿಕಾನ್ ಬೀಚ್ ಸ್ಟಾರ್ಟಪ್ ಸಮಾವೇಶ ರಾಷ್ಟ್ರೀಯ ಸ್ಟಾರ್ಟಪ್ ದಿನವಾದ ಜ. 16 ರಂದು ಮಂಗಳೂರಿನಲ್ಲಿ ಸಿಲಿಕಾನ್ ಬೀಚ್ ಸ್ಟಾರ್ಟಪ್ ಸಮಾವೇಶ ಟೈಕಾನ್ ಮಂಗಳೂರು 2026, ಡಾ. ಟಿ ಎಂ ಏ ಪೈ ಕನ್ವೆನ್ನನ್ ಸೆಂಟರ್ ನಲ್ಲಿ ಜರುಗಲಿದೆ ಎಂದು ಟೈ ಮಂಗಳೂರು ಇದರ ಸ್ಥಾಪಕ ಅಧ್ಯಕ್ಷ ರೋಹಿತ್ ಭಟ್ ತಿಳಿಸಿದ್ದಾರೆ. ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಯಕ್ರಮದಲ್ಲಿ 500 ಕ್ಕೂ ಅಧಿಕ ಪ್ರತಿನಿಧಿಗಳು, 50ಕ್ಕೂ ಅಧಿಕ ಹೂಡಿಕೆದಾರರು , 40ಕ್ಕೂ ಅಧಿಕ ಆಹ್ವಾನಿತ ಗಣ್ಯರು , 30ಕ್ಕೂ ಅಧಿಕ ಸ್ಟಾರ್ಟಪ್ ಪ್ರದರ್ಶಕರು ಭಾಗವಹಿಸಲಿದ್ದಾರೆ ಎಂದರು . ಟೈ ಎಂದು ಪ್ರಖ್ಯಾತವಾಗಿರುವ ಅಂತಾರಾಷ್ಟ್ರೀಯ ಉದ್ಯಮ ಉತ್ತೇಜನ ಸಂಸ್ಥೆ ದಿ ಇಂಡಸ್ ಎಂಟಪ್ರ್ರನರ್ಸ್ ಇದರ ಮಂಗಳೂರು ಚಾಪ್ಟರ್, ಟೈಕಾನ್ ಮಂಗಳೂರು 2026ನ್ನು ಆಯೋಜಿಸುತ್ತಿದ್ದು ಕರ್ನಾಟಕ ಡಿಜಿಟಲ್ ಇಕಾನಮಿ ಮಿಷನ್ (KDEM) ಹಾಗೂ ಸಿಲಿಕಾನ್ ಬೀಚ್ ಪ್ರೋಗ್ರಾಮ್ ಇದರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು . ಕರಾವಳಿ ಕರ್ನಾಟಕವು ಸೃಜನಶೀಲ ಉದ್ಯಮಿಗಳು ಹಾಗೂ ಹೂಡಿಕೆದಾರರಿಗೆ ಆಕರ್ಷಕ ತಾಣವಾಗಿ ಹೊರಹೊಮ್ಮುತ್ತಿರುವುದನ್ನು ಜಗತ್ತಿಗೆ ತೋರಿಸುವ ಕಾರ್ಯವನ್ನು ಉತ್ತೇಜಿಸುವ ಉದ್ದೇಶವನ್ನು ಇದು ಹೊಂದಿದೆ ಎಂದರು . ಕಾರ್ಯಕ್ರಮದಲ್ಲಿ ರಾಜ್ಯದ ಮಾಹಿತಿ ತಂತ್ರಜ್ಞಾನ - ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ , ಸಂಸದರಾದ ಕ್ಯಾಪ್ಟನ್ ಬೃಜೇಶ್ ಚೌಟ , ಭಾರತ ಸರಕಾರದ ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಎಸ್. ಕೃಷ್ಣನ್ , ಕರ್ನಾಟಕ ಸರಕಾರದ ಮಾಹಿತಿ - ಜೈವಿಕ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಮಂಜುಳಾ ಮುಖ್ಯ ಗಣ್ಯರಾಗಿ ಭಾಗವಹಿಸಲಿರುವರು ಎಂದರು . ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಆಕ್ಸೆಲ್ ಇಂಡಿಯಾ ಪಾಲುದಾರ ಪದ್ಮಶ್ರೀ ಪ್ರಶಾಂತ್ ಪ್ರಕಾಶ್, ಟೈಇ ಜಾಗತಿಕ ಅಧ್ಯಕ್ಷ ಮುರಳಿ ಬುಕ್ಕಾಪಟ್ಟಣಂ, ತ್ರೀ ವನ್ ಫೋರ್ ಕ್ಯಾಪಿಟಲ್ ಅಧ್ಯಕ್ಷ ಮೋಹನ್ ದಾಸ್ ಪೈ, ಡೆಲಾಯ್ಟ್ ದಕ್ಷಿಣ ಏಷ್ಯಾ ಸಿಇಒ ರೋಮಲ್ ಶೆಟ್ಟಿ, ನಟ-ಉದ್ಯಮಿ ಸುನೀಲ್ ಶೆಟ್ಟಿ, ಕೆಡಿಇಎಂ ಅಧ್ಯಕ್ಷ ಬಿ.ವಿ. ನಾಯ್ಡು ಮತ್ತು ಕೆಡಿಇಎಂ ಸಿಇಒ ಸಂಜೀವ್ ಗುಪ್ತಾ ಸಂಪನ್ಮೂಲ ವ್ಯಕ್ತಿಗಳಾಗಿ ಸೇರಿಕೊಳ್ಳಲಿದ್ದಾರೆ ಎಂದರು . ಪತ್ರಿಕಾಗೋಷ್ಠಿಯಲ್ಲಿ ಟೈಕಾನ್ ಮಂಗಳೂರು 2026 ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಶಾಂತ್ ರಾವ್ ಆರೂರ್ , ಯುನಿಫೈ ಸಿ ಎಕ್ಸ್ ನ ಚೀಫ್ ಪೀಪಲ್ ಸರ್ವೀಸಸ್ ಆಫೀಸರ್ ಶ್ಯಾಮ್ ಪ್ರಸಾದ್ ಹೆಬ್ಬಾರ್, ಕರುಣಾ ಇಂಫ್ರಾ ನಿರ್ದೇಶಕ ಸುದೇಶ್ ಕರುಣಾಕರನ್, ಯುನಿಕೋರ್ಟ್ ಕೋ ಫೌಂಡರ್ ಆ್ಯಂಡ್ ಸಿಇಒ ಪ್ರಶಾಂತ್ ಶೆಣೈ ಉಪಸ್ಥಿತರಿದ್ದರು. ವರದಿ: ಶಂಶೀರ್ ಬುಡೋಳಿ
    1
    ಜನವರಿ 16 ರಂದು ಟೈ ಮಂಗಳೂರು ವತಿಯಿಂದ ಸಿಲಿಕಾನ್ ಬೀಚ್ ಸ್ಟಾರ್ಟಪ್ ಸಮಾವೇಶ
ರಾಷ್ಟ್ರೀಯ ಸ್ಟಾರ್ಟಪ್ ದಿನವಾದ ಜ. 16 ರಂದು ಮಂಗಳೂರಿನಲ್ಲಿ ಸಿಲಿಕಾನ್ ಬೀಚ್ ಸ್ಟಾರ್ಟಪ್ ಸಮಾವೇಶ ಟೈಕಾನ್ ಮಂಗಳೂರು 2026, ಡಾ. ಟಿ ಎಂ ಏ ಪೈ ಕನ್ವೆನ್ನನ್ ಸೆಂಟರ್ ನಲ್ಲಿ ಜರುಗಲಿದೆ ಎಂದು ಟೈ  ಮಂಗಳೂರು  ಇದರ ಸ್ಥಾಪಕ ಅಧ್ಯಕ್ಷ ರೋಹಿತ್ ಭಟ್ ತಿಳಿಸಿದ್ದಾರೆ.
ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಯಕ್ರಮದಲ್ಲಿ   500 ಕ್ಕೂ ಅಧಿಕ  ಪ್ರತಿನಿಧಿಗಳು, 
50ಕ್ಕೂ ಅಧಿಕ ಹೂಡಿಕೆದಾರರು ,  40ಕ್ಕೂ ಅಧಿಕ ಆಹ್ವಾನಿತ ಗಣ್ಯರು ,  30ಕ್ಕೂ ಅಧಿಕ ಸ್ಟಾರ್ಟಪ್ ಪ್ರದರ್ಶಕರು ಭಾಗವಹಿಸಲಿದ್ದಾರೆ ಎಂದರು . 
ಟೈ ಎಂದು ಪ್ರಖ್ಯಾತವಾಗಿರುವ ಅಂತಾರಾಷ್ಟ್ರೀಯ ಉದ್ಯಮ ಉತ್ತೇಜನ ಸಂಸ್ಥೆ ದಿ ಇಂಡಸ್ ಎಂಟಪ್ರ್ರನರ್ಸ್ ಇದರ ಮಂಗಳೂರು ಚಾಪ್ಟರ್, ಟೈಕಾನ್ ಮಂಗಳೂರು 2026ನ್ನು ಆಯೋಜಿಸುತ್ತಿದ್ದು ಕರ್ನಾಟಕ ಡಿಜಿಟಲ್ ಇಕಾನಮಿ ಮಿಷನ್ (KDEM) ಹಾಗೂ ಸಿಲಿಕಾನ್ ಬೀಚ್ ಪ್ರೋಗ್ರಾಮ್ ಇದರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು . 
ಕರಾವಳಿ ಕರ್ನಾಟಕವು ಸೃಜನಶೀಲ ಉದ್ಯಮಿಗಳು ಹಾಗೂ ಹೂಡಿಕೆದಾರರಿಗೆ ಆಕರ್ಷಕ ತಾಣವಾಗಿ ಹೊರಹೊಮ್ಮುತ್ತಿರುವುದನ್ನು ಜಗತ್ತಿಗೆ ತೋರಿಸುವ ಕಾರ್ಯವನ್ನು  ಉತ್ತೇಜಿಸುವ ಉದ್ದೇಶವನ್ನು  ಇದು ಹೊಂದಿದೆ ಎಂದರು .
ಕಾರ್ಯಕ್ರಮದಲ್ಲಿ  ರಾಜ್ಯದ    ಮಾಹಿತಿ ತಂತ್ರಜ್ಞಾನ - ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ , ಸಂಸದರಾದ ಕ್ಯಾಪ್ಟನ್ ಬೃಜೇಶ್ ಚೌಟ ,  ಭಾರತ ಸರಕಾರದ ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಎಸ್. ಕೃಷ್ಣನ್ , ಕರ್ನಾಟಕ ಸರಕಾರದ ಮಾಹಿತಿ - ಜೈವಿಕ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ  ಡಾ. ಮಂಜುಳಾ ಮುಖ್ಯ  ಗಣ್ಯರಾಗಿ ಭಾಗವಹಿಸಲಿರುವರು ಎಂದರು . 
ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಆಕ್ಸೆಲ್ ಇಂಡಿಯಾ ಪಾಲುದಾರ ಪದ್ಮಶ್ರೀ ಪ್ರಶಾಂತ್ ಪ್ರಕಾಶ್, ಟೈಇ ಜಾಗತಿಕ ಅಧ್ಯಕ್ಷ ಮುರಳಿ ಬುಕ್ಕಾಪಟ್ಟಣಂ, ತ್ರೀ ವನ್ ಫೋರ್   ಕ್ಯಾಪಿಟಲ್ ಅಧ್ಯಕ್ಷ ಮೋಹನ್ ದಾಸ್ ಪೈ, ಡೆಲಾಯ್ಟ್ ದಕ್ಷಿಣ ಏಷ್ಯಾ ಸಿಇಒ ರೋಮಲ್ ಶೆಟ್ಟಿ, ನಟ-ಉದ್ಯಮಿ ಸುನೀಲ್ ಶೆಟ್ಟಿ, ಕೆಡಿಇಎಂ ಅಧ್ಯಕ್ಷ ಬಿ.ವಿ. ನಾಯ್ಡು ಮತ್ತು ಕೆಡಿಇಎಂ ಸಿಇಒ ಸಂಜೀವ್ ಗುಪ್ತಾ ಸಂಪನ್ಮೂಲ ವ್ಯಕ್ತಿಗಳಾಗಿ ಸೇರಿಕೊಳ್ಳಲಿದ್ದಾರೆ  ಎಂದರು .  
ಪತ್ರಿಕಾಗೋಷ್ಠಿಯಲ್ಲಿ  ಟೈಕಾನ್ ಮಂಗಳೂರು 2026 ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಶಾಂತ್ ರಾವ್ ಆರೂರ್ , ಯುನಿಫೈ ಸಿ ಎಕ್ಸ್ ನ ಚೀಫ್ ಪೀಪಲ್ ಸರ್ವೀಸಸ್ ಆಫೀಸರ್ ಶ್ಯಾಮ್ ಪ್ರಸಾದ್ ಹೆಬ್ಬಾರ್, ಕರುಣಾ ಇಂಫ್ರಾ ನಿರ್ದೇಶಕ ಸುದೇಶ್ ಕರುಣಾಕರನ್, ಯುನಿಕೋರ್ಟ್ ಕೋ ಫೌಂಡರ್ ಆ್ಯಂಡ್ ಸಿಇಒ ಪ್ರಶಾಂತ್ ಶೆಣೈ ಉಪಸ್ಥಿತರಿದ್ದರು.
ವರದಿ: ಶಂಶೀರ್ ಬುಡೋಳಿ
    user_Shamsheer Budoli
    Shamsheer Budoli
    Journalist Dakshina Kannada, Karnataka•
    42 min ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    49 min ago
  • ರಾಜ್ಯದಲ್ಲಿ ಲಕ್ಷಾಂತರ ಯುವಕರು ಡ್ರಗ್ಸ್ ಸೇವನೆಗೆ ತುತ್ತಾಗುತ್ತಿದ್ದಾರೆ ಇದರ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಜನವರಿ 12ರಂದು ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ ಜಾಗೃತಿ ಜಾಥಾವನ್ನು ಮೈಸೂರಿನಲ್ಲಿ ಹಮ್ಮಿಕೊಂಡಿದೆ
    2
    ರಾಜ್ಯದಲ್ಲಿ ಲಕ್ಷಾಂತರ ಯುವಕರು   ಡ್ರಗ್ಸ್ ಸೇವನೆಗೆ ತುತ್ತಾಗುತ್ತಿದ್ದಾರೆ ಇದರ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಜನವರಿ 12ರಂದು ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ ಜಾಗೃತಿ ಜಾಥಾವನ್ನು ಮೈಸೂರಿನಲ್ಲಿ ಹಮ್ಮಿಕೊಂಡಿದೆ
    user_874792
    874792
    Farmer ಹಳಿಯಾಳ, ಉತ್ತರ ಕನ್ನಡ, ಕರ್ನಾಟಕ•
    23 hrs ago
  • ಸಿರವಾರ ಪಟ್ಟಣದ ಸ್ಥಳೀಯ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಜ.20 ಚುನಾವಣೆ ನಡೆಯಲಿದೆ. ಸಾಮಾನ್ಯ ಸ್ಥಾನಕ್ಕೆ ಮೀಸಲಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಈ ಹಿಂದೆ ಅಧ್ಯಕ್ಷರಾಗಿದ್ದ ವೈ.ಭೂಪನಗೌಡ ಅವರು ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಇನ್ನೂ ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ 3 ಜನ ಆಕಾಂಕ್ಷೆಗಳಿದ್ದು, ಗದ್ದುಗೆಗಾಗಿ ಭಾರೀ ಲಾಭಿ ನಡೆಯಲಿದೆ. ಮೈತ್ರಿಕೂಟದಲ್ಲಿ ಯಾರು ಸಹ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನೀಡುವ ಲಕ್ಷಣಗಳು ಕಂಡು ಬರುತ್ತಿಲ್ಲ.
    1
    ಸಿರವಾರ ಪಟ್ಟಣದ ಸ್ಥಳೀಯ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಜ.20 ಚುನಾವಣೆ ನಡೆಯಲಿದೆ. ಸಾಮಾನ್ಯ ಸ್ಥಾನಕ್ಕೆ ಮೀಸಲಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಈ ಹಿಂದೆ ಅಧ್ಯಕ್ಷರಾಗಿದ್ದ ವೈ.ಭೂಪನಗೌಡ ಅವರು ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡಿದ್ದರಿಂದ  ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. 
ಇನ್ನೂ ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ 3 ಜನ ಆಕಾಂಕ್ಷೆಗಳಿದ್ದು, ಗದ್ದುಗೆಗಾಗಿ ಭಾರೀ ಲಾಭಿ ನಡೆಯಲಿದೆ. ಮೈತ್ರಿಕೂಟದಲ್ಲಿ ಯಾರು ಸಹ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನೀಡುವ ಲಕ್ಷಣಗಳು ಕಂಡು ಬರುತ್ತಿಲ್ಲ.
    user_Mallikarjun
    Mallikarjun
    Journalist ಸಿರ್ವಾರ, ರಾಯಚೂರು, ಕರ್ನಾಟಕ•
    11 hrs ago
  • Post by ASHOK.EKKA
    4
    Post by ASHOK.EKKA
    user_ASHOK.EKKA
    ASHOK.EKKA
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    1 hr ago
  • ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಂದುವರೆಯಲಿ ಎಂದು ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿಕೆ
    1
    ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಂದುವರೆಯಲಿ ಎಂದು ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿಕೆ
    user_Shabbir Bijapur
    Shabbir Bijapur
    ಸ್ಟೇಟ್ ಎಕ್ಸ್ ಪ್ರೇಸ್ ದಿನಪತ್ರಿಕೆ ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    4 hrs ago
  • ಗೃಹಲಕ್ಷ್ಮಿ ಹಣದಿಂದ ಹಸು ಖರೀದಿ. ಹಾಲಿಂದ ಬರುವ ಹಣ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕಾರಿ.. 18 ತಿಂಗಳ ಗೃಹಲಕ್ಷ್ಮಿ ಹಣದಿಂದ ಹಸು ಖರೀದಿ ಸ್ವಾವಲಂಬನೆಯ ಬದುಕಿಗೆ ಸಹಕಾರಿಯಾದ ಗೃಹಲಕ್ಷ್ಮಿಯಿಂದ ಕೊಂಡುಕೊಂಡ ಹಸು. ಇತರೆ ಗುಹಾಲಕ್ಷ್ಮೀ ಫಲಾನುಭವಿಗಳಿಗೆ ಮಾದರಿಯಾದ ಕುರುಡಿಹಳ್ಳಿ ಕವಿತಾ
    1
    ಗೃಹಲಕ್ಷ್ಮಿ ಹಣದಿಂದ ಹಸು ಖರೀದಿ. ಹಾಲಿಂದ ಬರುವ ಹಣ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕಾರಿ..
18 ತಿಂಗಳ ಗೃಹಲಕ್ಷ್ಮಿ ಹಣದಿಂದ ಹಸು ಖರೀದಿ 
ಸ್ವಾವಲಂಬನೆಯ ಬದುಕಿಗೆ ಸಹಕಾರಿಯಾದ ಗೃಹಲಕ್ಷ್ಮಿಯಿಂದ ಕೊಂಡುಕೊಂಡ ಹಸು. ಇತರೆ ಗುಹಾಲಕ್ಷ್ಮೀ ಫಲಾನುಭವಿಗಳಿಗೆ ಮಾದರಿಯಾದ ಕುರುಡಿಹಳ್ಳಿ ಕವಿತಾ
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    10 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    8 hrs ago
  • ಬಾಗಲಕೋಟೆ: ಗಾಲಿ ಜನಾರ್ಧನ ರೆಡ್ಡಿ ಮನೆ ಬಳಿ ಗಲಾಟೆ ಪ್ರಕರಣ ಸಮಗ್ರ ತನಿಖೆಗೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಆಗ್ರಹ
    1
    ಬಾಗಲಕೋಟೆ: ಗಾಲಿ ಜನಾರ್ಧನ ರೆಡ್ಡಿ ಮನೆ ಬಳಿ ಗಲಾಟೆ ಪ್ರಕರಣ ಸಮಗ್ರ  ತನಿಖೆಗೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಆಗ್ರಹ
    user_Shabbir Bijapur
    Shabbir Bijapur
    ಸ್ಟೇಟ್ ಎಕ್ಸ್ ಪ್ರೇಸ್ ದಿನಪತ್ರಿಕೆ ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.