logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಂವಿಧಾನದ ಮೂಲಕ ಎತ್ತಿ ಹಿಡಿದ ಮಹಾಮಾನವತಾವಾದಿ, ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ನಮ್ಮ ಶ್ರೇಷ್ಠ ಸಂವಿಧಾನದ ಮೂಲಕ ಎತ್ತಿ ಹಿಡಿದ ಮಹಾಮಾನವತಾವಾದಿ, ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಪ್ರಯುಕ್ತ ಸವದತ್ತಿ ನಗರದಲ್ಲಿ ಇಂದು ಪಕ್ಷದ ಎಸ್.ಸಿ ಮೋರ್ಚಾ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಬೆಜೆಪಿ ಮುಖಂಡರಾದ ಶ್ರೀ ವಿರೂಪಾಕ್ಷ ಮಾಮನಿ ಅವರು ಪಾಲ್ಗೊಂಡು, ಡಾ. ಅಂಬೇಡ್ಕರ್ ಅವರ ಮೂರ್ತಿಗೆ ಪುಷ್ಪಾರ್ಚನೆ ಮೂಲಕ ಗೌರವ ನಮನ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮುಖಂಡರು, ಹಿರಿಯರು, ಪ್ರಮುಖರು, ಪಕ್ಷದ ಕಾರ್ಯಕರ್ತರು, ನಾಗರಿಕ ಬಂಧುಗಳು ಉಪಸ್ಥಿತರಿದ್ದರು.

11 hrs ago
user_Arun
Arun
Savadatti, Belagavi•
11 hrs ago
fcf2d6a9-0520-4b20-948b-2e552f299e65

ಸಂವಿಧಾನದ ಮೂಲಕ ಎತ್ತಿ ಹಿಡಿದ ಮಹಾಮಾನವತಾವಾದಿ, ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ನಮ್ಮ ಶ್ರೇಷ್ಠ ಸಂವಿಧಾನದ ಮೂಲಕ ಎತ್ತಿ ಹಿಡಿದ ಮಹಾಮಾನವತಾವಾದಿ, ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಪ್ರಯುಕ್ತ ಸವದತ್ತಿ ನಗರದಲ್ಲಿ ಇಂದು ಪಕ್ಷದ ಎಸ್.ಸಿ ಮೋರ್ಚಾ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಬೆಜೆಪಿ ಮುಖಂಡರಾದ ಶ್ರೀ ವಿರೂಪಾಕ್ಷ ಮಾಮನಿ ಅವರು ಪಾಲ್ಗೊಂಡು, ಡಾ. ಅಂಬೇಡ್ಕರ್ ಅವರ ಮೂರ್ತಿಗೆ ಪುಷ್ಪಾರ್ಚನೆ ಮೂಲಕ ಗೌರವ ನಮನ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮುಖಂಡರು, ಹಿರಿಯರು, ಪ್ರಮುಖರು, ಪಕ್ಷದ ಕಾರ್ಯಕರ್ತರು, ನಾಗರಿಕ ಬಂಧುಗಳು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ಧಾರವಾಡ ಶಾರದಾ ಸ್ಕೂಲ್ ಬಳಿಯ ರಸ್ತೆಯಲ್ಲಿ ಭೀಮ ನಡಿಗೆ ಶೀಘ್ರ ನೇಮಕಾತಿ ಕಡೆಗೆ ಹೋರಾಟದ ಭಾಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲು ಆಗಮಿಸಿದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಸಂವಿಧಾನ ವಿರೋಧಿ ನಡೆಯನ್ನು ಸರ್ಕಾರ ಅನುಸರಿಸುತ್ತಿದೆ. ಉದ್ಯೋಗಾಕಾಂಕ್ಷಿಗಳ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನ ಮಾಡುತ್ತಿದೆ. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಮಾಲಾರ್ಪಣೆ ಮಾಡಲು ಬೀಡುತ್ತಿಲ್ಲ, ನಾವು ಜೈಲಿನಿಂದಲೇ ಹೋರಾಟ ನಡೆಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    1
    ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ಧಾರವಾಡ ಶಾರದಾ ಸ್ಕೂಲ್ ಬಳಿಯ ರಸ್ತೆಯಲ್ಲಿ ಭೀಮ ನಡಿಗೆ ಶೀಘ್ರ ನೇಮಕಾತಿ ಕಡೆಗೆ ಹೋರಾಟದ ಭಾಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲು ಆಗಮಿಸಿದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಸಂವಿಧಾನ ವಿರೋಧಿ ನಡೆಯನ್ನು ಸರ್ಕಾರ ಅನುಸರಿಸುತ್ತಿದೆ. ಉದ್ಯೋಗಾಕಾಂಕ್ಷಿಗಳ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನ ಮಾಡುತ್ತಿದೆ. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಮಾಲಾರ್ಪಣೆ ಮಾಡಲು ಬೀಡುತ್ತಿಲ್ಲ, ನಾವು ಜೈಲಿನಿಂದಲೇ ಹೋರಾಟ ನಡೆಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    8 hrs ago
  • Gadag Jilla snake Raheman
    1
    Gadag Jilla snake Raheman
    user_ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    City Star ಗದಗ, ಗದಗ, ಕರ್ನಾಟಕ•
    4 hrs ago
  • Post by Mustakim .KUDACHI .news
    1
    Post by Mustakim .KUDACHI .news
    user_Mustakim .KUDACHI .news
    Mustakim .KUDACHI .news
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    11 hrs ago
  • Post by Nitin 9071795156 press reporte
    3
    Post by Nitin 9071795156 press reporte
    user_Nitin 9071795156 press reporte
    Nitin 9071795156 press reporte
    Press advisory ಕಳಘಟಗಿ, ಧಾರವಾಡ, ಕರ್ನಾಟಕ•
    11 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    19 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    4 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    5 hrs ago
  • ಧಾರವಾಡ: ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಧಾರವಾಡ ಹಾಶ್ಮೀ ನಗರದಲ್ಲಿರುವ ಹತ್ಯೆಯಾದ ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ನಿವಾಸಕ್ಕೆ ಭೇಟಿ ನೀಡಿದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಕುಟುಂಬ ಸದಸ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಫೈರೋಜ್ ಪಠಾಣ್ ಹತ್ಯೆ ಪ್ರಕರಣದಲ್ಲಿ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಈ ಕುರಿತು ಪೊಲೀಸರು ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕುಟುಂಬ ಸದಸ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಈ ವೇಳೆ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.
    1
    ಧಾರವಾಡ: ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಧಾರವಾಡ ಹಾಶ್ಮೀ ನಗರದಲ್ಲಿರುವ ಹತ್ಯೆಯಾದ ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ನಿವಾಸಕ್ಕೆ ಭೇಟಿ ನೀಡಿದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಕುಟುಂಬ ಸದಸ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.
ಫೈರೋಜ್ ಪಠಾಣ್ ಹತ್ಯೆ ಪ್ರಕರಣದಲ್ಲಿ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಈ ಕುರಿತು ಪೊಲೀಸರು ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕುಟುಂಬ ಸದಸ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.
ಈ ವೇಳೆ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.