logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ-ಅಕ್ಷಯ ತೃತೀಯ ದಂದು ಬಾಲ್ಯ ವಿವಾಹ ಸಾಧ್ಯತೆ : ತಡೆಗೆ ಕಟ್ಟೆಚ್ಚರ ಶಿವಮೊಗ್ಗ: ಅಕ್ಷಯ ತೃತೀಯ ದಿನದಂದು ಜಿಲ್ಲೆಯಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಗಳಿರುವುದರಿಂದ, ಇದನ್ನು ತಡೆಗಟ್ಟಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಜಿಲ್ಲಾಡಳಿತ ಸನ್ನದ್ಧವಾಗಿದೆ. ಬಾಲ್ಯವಿವಾಹವು ಒಂದು ಗಂಭೀರ ಸಾಮಾಜಿಕ ಪಿಡುಗಾಗಿದ್ದು, ಇದು ಮಕ್ಕಳ ಸಾಮಾಜಿಕ, ಮಾನಸಿಕ, ದೈಹಿಕ ಹಾಗೂ ಆರ್ಥಿಕ ಬೆಳವಣಿಗೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ. ಅಕ್ಷಯ ತೃತೀಯ ದಂತಹ ಶುಭ ಮುಹೂರ್ತದ ದಿನಗಳಲ್ಲಿ ಬಾಲ್ಯವಿವಾಹಗಳು ಹೆಚ್ಚಾಗಿ ನಡೆಯುವ ಸಾಧ್ಯತೆಗಳಿದ್ದು, ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ದಿನಾಂಕ 20-04-2026 ರಂದು ವಿಶೇಷ ನಿಗಾ: ಏ: 20 ರಂದು ಅಕ್ಷಯ ತೃತೀಯ ಆಚರಿಸಲಾಗುತ್ತಿದ್ದು, ಜಿಲ್ಲೆಯಾದ್ಯಂತ ಈ ದಿನದಂದು ನಡೆಯುವ ವಿವಾಹಗಳ ಮೇಲೆ ಹೆಚ್ಚಿನ ನಿಗಾ ಇರಿಸಲಾಗುವುದು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಬಾಲ್ಯವಿವಾಹ ಮಾಡುವುದು ಅಥವಾ ಅದಕ್ಕೆ ಪ್ರೇರಣೆ ನೀಡುವುದು ಕಾನೂನುಬಾಹಿರ ಎಂದು ಎಚ್ಚರಿಸಿದ್ದಾರೆ. ಮಾಹಿತಿ ನೀಡಲು ಸಹಾಯವಾಣಿ: ನಿಮ್ಮ ಸುತ್ತಮುತ್ತ ಎಲ್ಲಿಯಾದರೂ ಬಾಲ್ಯವಿವಾಹ ನಡೆಯುವ ಬಗ್ಗೆ ಮಾಹಿತಿ ಲಭಿಸಿದಲ್ಲಿ ಸರ್ಕಾರ ನೇಮಿಸಲ್ಪಟ್ಟ ಗ್ರಾಮ, ತಾಲ್ಲೂಕು, ಜಿಲ್ಲಾ ಮಟ್ಟದ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ಅಥವಾ ಮಕ್ಕಳ ಸಹಾಯವಾಣಿ: 1098 ಪೊಲೀಸ್ ಸಹಾಯವಾಣಿ: 112 ಕರೆ ಮಾಡಿ ಮಾಹಿತಿ‌ನೀಡಬೇಕು. ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿಡಲಾಗುವುದು. ಬಾಲ್ಯವಿವಾಹಗಳನ್ನು ತಡೆಗಟ್ಟುವ ಮೂಲಕ ಮಕ್ಕಳ ಶಿಕ್ಷಣ ಮತ್ತು ಭವಿಷ್ಯಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಕೋರಿದ್ದಾರೆ.

9 hrs ago
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
9 hrs ago
678e38ba-143c-4783-90f3-2dcec4a90699

ಶಿವಮೊಗ್ಗ-ಅಕ್ಷಯ ತೃತೀಯ ದಂದು ಬಾಲ್ಯ ವಿವಾಹ ಸಾಧ್ಯತೆ : ತಡೆಗೆ ಕಟ್ಟೆಚ್ಚರ ಶಿವಮೊಗ್ಗ: ಅಕ್ಷಯ ತೃತೀಯ ದಿನದಂದು ಜಿಲ್ಲೆಯಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಗಳಿರುವುದರಿಂದ, ಇದನ್ನು ತಡೆಗಟ್ಟಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಜಿಲ್ಲಾಡಳಿತ ಸನ್ನದ್ಧವಾಗಿದೆ. ಬಾಲ್ಯವಿವಾಹವು ಒಂದು ಗಂಭೀರ ಸಾಮಾಜಿಕ ಪಿಡುಗಾಗಿದ್ದು, ಇದು ಮಕ್ಕಳ ಸಾಮಾಜಿಕ, ಮಾನಸಿಕ, ದೈಹಿಕ ಹಾಗೂ ಆರ್ಥಿಕ ಬೆಳವಣಿಗೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ. ಅಕ್ಷಯ ತೃತೀಯ ದಂತಹ ಶುಭ ಮುಹೂರ್ತದ ದಿನಗಳಲ್ಲಿ ಬಾಲ್ಯವಿವಾಹಗಳು ಹೆಚ್ಚಾಗಿ ನಡೆಯುವ ಸಾಧ್ಯತೆಗಳಿದ್ದು, ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ದಿನಾಂಕ 20-04-2026 ರಂದು ವಿಶೇಷ ನಿಗಾ: ಏ: 20 ರಂದು ಅಕ್ಷಯ ತೃತೀಯ ಆಚರಿಸಲಾಗುತ್ತಿದ್ದು, ಜಿಲ್ಲೆಯಾದ್ಯಂತ ಈ ದಿನದಂದು ನಡೆಯುವ ವಿವಾಹಗಳ ಮೇಲೆ ಹೆಚ್ಚಿನ ನಿಗಾ ಇರಿಸಲಾಗುವುದು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಬಾಲ್ಯವಿವಾಹ ಮಾಡುವುದು ಅಥವಾ ಅದಕ್ಕೆ ಪ್ರೇರಣೆ ನೀಡುವುದು ಕಾನೂನುಬಾಹಿರ ಎಂದು ಎಚ್ಚರಿಸಿದ್ದಾರೆ. ಮಾಹಿತಿ ನೀಡಲು ಸಹಾಯವಾಣಿ: ನಿಮ್ಮ ಸುತ್ತಮುತ್ತ ಎಲ್ಲಿಯಾದರೂ ಬಾಲ್ಯವಿವಾಹ ನಡೆಯುವ ಬಗ್ಗೆ ಮಾಹಿತಿ ಲಭಿಸಿದಲ್ಲಿ ಸರ್ಕಾರ ನೇಮಿಸಲ್ಪಟ್ಟ ಗ್ರಾಮ, ತಾಲ್ಲೂಕು, ಜಿಲ್ಲಾ ಮಟ್ಟದ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ಅಥವಾ ಮಕ್ಕಳ ಸಹಾಯವಾಣಿ: 1098 ಪೊಲೀಸ್ ಸಹಾಯವಾಣಿ: 112 ಕರೆ ಮಾಡಿ ಮಾಹಿತಿ‌ನೀಡಬೇಕು. ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿಡಲಾಗುವುದು. ಬಾಲ್ಯವಿವಾಹಗಳನ್ನು ತಡೆಗಟ್ಟುವ ಮೂಲಕ ಮಕ್ಕಳ ಶಿಕ್ಷಣ ಮತ್ತು ಭವಿಷ್ಯಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಕೋರಿದ್ದಾರೆ.

More news from ಕರ್ನಾಟಕ and nearby areas
  • ಶಿವಮೊಗ್ಗ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನದ ಅಂಗವಾಗಿ ನಗರದ ಮಂಜುನಾಥ್ ರವರನ್ನು ಬೆಂಗಳೂರಿನ ಸ್ವಪ್ನ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿ ಸನ್ಮಾನಿಸಿದರು. ಈ ಪ್ರಶಸ್ತಿ ಜೀವಮಾನದ 70ನೇ ರಾಜ್ಯ ಪ್ರಶಸ್ತಿಯಾಗಿದೆ ಎಂದು ಅಪೇಕ್ಷಾ ಮಂಜುನಾಥ್ ತಿಳಿಸಿದರು.
    1
    ಶಿವಮೊಗ್ಗ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನದ ಅಂಗವಾಗಿ ನಗರದ ಮಂಜುನಾಥ್ ರವರನ್ನು ಬೆಂಗಳೂರಿನ ಸ್ವಪ್ನ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿ ಸನ್ಮಾನಿಸಿದರು.
ಈ ಪ್ರಶಸ್ತಿ ಜೀವಮಾನದ 70ನೇ ರಾಜ್ಯ ಪ್ರಶಸ್ತಿಯಾಗಿದೆ ಎಂದು ಅಪೇಕ್ಷಾ ಮಂಜುನಾಥ್ ತಿಳಿಸಿದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    18 hrs ago
  • ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಶ್ರೀ ವಚನಾನಂದ ಸ್ವಾಮೀಜಿ ಅವರನ್ನು ಪದಚ್ಯುತಿಗೊಳಿಸಿರುವ ಹಿನ್ನೆಲೆ, ದಾವಣಗೆರೆಯಲ್ಲಿ ಟ್ರಸ್ಟಿ ಬಾವಿ ಬೆಟ್ಟಪ್ಪ ಅವರು ಸ್ಪಷ್ಟನೆ ನೀಡಿದರು. ಸ್ವಾಮೀಜಿಗಳು ಸಮಾಜದ ಹಿರಿಯರಿಗೆ ಗೌರವ ನೀಡುತ್ತಿರಲಿಲ್ಲ. ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿದ್ದರು ಎಂದು ಆರೋಪಿಸಿದರು. ಸಮಾಜ ಸಂಘಟನೆ ಕಾರ್ಯಗಳನ್ನೂ ಅವರು ಸಮರ್ಪಕವಾಗಿ ನಡೆಸುತ್ತಿರಲಿಲ್ಲ ಎಂದು ಹೇಳಿದರು. ಇದಕ್ಕೂ ಮೊದಲು ಸ್ವಾಮೀಜಿಗಳಿಗೆ ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳಲು ಗಡುವು ನೀಡಲಾಗಿತ್ತು. ಆದರೆ ಅವರು ಯಾವುದೇ ಬದಲಾವಣೆ ತೋರಿಸಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಪೀಠಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಿದರು. ಅವಾಚ್ಯ ಶಬ್ದಗಳನ್ನು ಬಳಸುವ ವ್ಯಕ್ತಿಯನ್ನು ಪೀಠಾಧ್ಯಕ್ಷರಾಗಿ ಮುಂದುವರಿಸುವುದು ಸರಿಯಲ್ಲ ಎಂಬ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಇದಲ್ಲದೆ, ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳದೇ ಈಗ ಲೆಕ್ಕ ಕೇಳುವ ನೆಪದಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಬಾವಿ ಬೆಟ್ಟಪ್ಪ ಆರೋಪಿಸಿದರು.
    1
    ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಶ್ರೀ ವಚನಾನಂದ ಸ್ವಾಮೀಜಿ ಅವರನ್ನು ಪದಚ್ಯುತಿಗೊಳಿಸಿರುವ ಹಿನ್ನೆಲೆ, ದಾವಣಗೆರೆಯಲ್ಲಿ ಟ್ರಸ್ಟಿ ಬಾವಿ ಬೆಟ್ಟಪ್ಪ ಅವರು ಸ್ಪಷ್ಟನೆ ನೀಡಿದರು.
ಸ್ವಾಮೀಜಿಗಳು ಸಮಾಜದ ಹಿರಿಯರಿಗೆ ಗೌರವ ನೀಡುತ್ತಿರಲಿಲ್ಲ. ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿದ್ದರು ಎಂದು ಆರೋಪಿಸಿದರು. ಸಮಾಜ ಸಂಘಟನೆ ಕಾರ್ಯಗಳನ್ನೂ ಅವರು ಸಮರ್ಪಕವಾಗಿ ನಡೆಸುತ್ತಿರಲಿಲ್ಲ ಎಂದು ಹೇಳಿದರು.
ಇದಕ್ಕೂ ಮೊದಲು ಸ್ವಾಮೀಜಿಗಳಿಗೆ ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳಲು ಗಡುವು ನೀಡಲಾಗಿತ್ತು. ಆದರೆ ಅವರು ಯಾವುದೇ ಬದಲಾವಣೆ ತೋರಿಸಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಪೀಠಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಿದರು.
ಅವಾಚ್ಯ ಶಬ್ದಗಳನ್ನು ಬಳಸುವ ವ್ಯಕ್ತಿಯನ್ನು ಪೀಠಾಧ್ಯಕ್ಷರಾಗಿ ಮುಂದುವರಿಸುವುದು ಸರಿಯಲ್ಲ ಎಂಬ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಇದಲ್ಲದೆ, ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳದೇ ಈಗ ಲೆಕ್ಕ ಕೇಳುವ ನೆಪದಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಬಾವಿ ಬೆಟ್ಟಪ್ಪ ಆರೋಪಿಸಿದರು.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    14 hrs ago
  • ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ. ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
    1
    ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ.
ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
    user_ASN News24Kannada
    ASN News24Kannada
    Newsagent Byadgi, Haveri•
    12 hrs ago
  • ಹೊಳಲ್ಕೆರೆ ಪಟ್ಟಣದ ಇಂಡೇನ್ ಏಜೆನ್ಸಿಯ ಗ್ರಾಹಕರು ಒಂದು ತಿಂಗಳ ಹಿಂದೆ ಗ್ಯಾಸ್ ಬುಕ್ ಮಾಡಿದರು ಸಹ ಏಜೆನ್ಸಿ ಅವರು ಗ್ರಾಮಗಳಿಗೆ ತೆರಳಿ ಸಿಲಿಂಡರ್ ಗಳನ್ನು ನೀಡುತ್ತಿಲ್ಲ, ದಿನನಿತ್ಯ ಹೊಳಲ್ಕೆರೆ ತಾಲೂಕಿನ ಗಡಿಭಾಗದ ಸಾಸಲುಹಳ್ಳ, ರಾಮೇನಹಳ್ಳಿ, ತುಪ್ಪದಹಳ್ಳಿ, ರಾಮಘಟ್ಟ,ಕೆಂಚಾಪುರ,ಬಿ,ಜಿ ಹಳ್ಳಿ,ತಾಳ್ಯ, ಅಂದನೂರು, ರಾಮಗಿರಿ, ಟಿ ,ನೂಲೆನೂರು, ಲಿಂಗದಹಳ್ಳಿ, ಹೊಳಲ್ಕೆರೆ ಪಟ್ಟಣ ಹೊರಕೆದೇವಪುರ,ಎಲ್ಲಾ ಗ್ರಾಮಗಳಿಂದ ಗ್ರಾಹಕರು ಅಡುಗೆಗೆ ಸಿಲಿಂಡರ್ ಇಲ್ಲದೇ ಅಖಿಲ್ ಇಂಡಿಯನ್ ಏಜೆನ್ಸಿ ಆಫೀಸ್ ಮುಂದೆ ಬರುತ್ತಿದ್ದಾರೆ.
    1
    ಹೊಳಲ್ಕೆರೆ ಪಟ್ಟಣದ ಇಂಡೇನ್ ಏಜೆನ್ಸಿಯ ಗ್ರಾಹಕರು ಒಂದು ತಿಂಗಳ ಹಿಂದೆ ಗ್ಯಾಸ್ ಬುಕ್ ಮಾಡಿದರು ಸಹ ಏಜೆನ್ಸಿ ಅವರು ಗ್ರಾಮಗಳಿಗೆ ತೆರಳಿ ಸಿಲಿಂಡರ್ ಗಳನ್ನು ನೀಡುತ್ತಿಲ್ಲ, ದಿನನಿತ್ಯ ಹೊಳಲ್ಕೆರೆ ತಾಲೂಕಿನ ಗಡಿಭಾಗದ ಸಾಸಲುಹಳ್ಳ, ರಾಮೇನಹಳ್ಳಿ, ತುಪ್ಪದಹಳ್ಳಿ, ರಾಮಘಟ್ಟ,ಕೆಂಚಾಪುರ,ಬಿ,ಜಿ ಹಳ್ಳಿ,ತಾಳ್ಯ, ಅಂದನೂರು, ರಾಮಗಿರಿ, ಟಿ ,ನೂಲೆನೂರು, ಲಿಂಗದಹಳ್ಳಿ, ಹೊಳಲ್ಕೆರೆ ಪಟ್ಟಣ ಹೊರಕೆದೇವಪುರ,ಎಲ್ಲಾ ಗ್ರಾಮಗಳಿಂದ ಗ್ರಾಹಕರು ಅಡುಗೆಗೆ ಸಿಲಿಂಡರ್ ಇಲ್ಲದೇ ಅಖಿಲ್ ಇಂಡಿಯನ್ ಏಜೆನ್ಸಿ ಆಫೀಸ್ ಮುಂದೆ ಬರುತ್ತಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    1
    Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Arsikere, Hassan•
    18 hrs ago
  • ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ​ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. ​ "ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು ​ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
    1
    ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು 
​ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ 
ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ.
​
"ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು 
​
ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    3 hrs ago
  • ಚಳ್ಳಕೆರೆ ನಗರದಲ್ಲಿ ಕಬ್ಬಿಣದ ಅದಿರು ಸಾಗಣೆ ಲಾಲಗಳಿಂದ ಉಂಟಾಗುತ್ತಿರುವ ಧೂಳು ಮತ್ತು ರಸ್ತೆ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇನ್ನೂ ಕರ್ನಾಟಕ ರಕ್ಷಣಾ ವೇಧಿಕೆ ಚಳ್ಳಕೆರೆ ಘಟಕದ ವತಿಯಿಂದ ಮನವಿ ಸಲ್ಲಿಸಿದ್ದಾರೆ. ಚಳ್ಳಕೆರೆ ನಗರದ ರೈಲ್ವೆ ನಿಲ್ದಾಣದಿಂದ ಹೆಗ್ಡೆರೆ ಪಾಗದಲ್ಲಿರುವ ಕಬ್ಬಿಣದ ಕಾರ್ಖಾನೆಗೆ ಕಬ್ಬಿಣದ ಅದಿರನ್ನು ಸಾಗಿಸುವ ನೂರಾರು ಟಿಪ್ಪರ್ ಲಾರಿಗಳು ಪ್ರತಿದಿನ ಸಂಚಣಸುತ್ತಿವೆ. ಆದರೆ ಈ ಲಾದಿಗಳು ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅದಿರನ್ನು ಸಾಗಿಸುತ್ತಿರುವುದರಿಂದ ನಗರದ ಬೆಂಗಳೂರು ರಸ್ತೆಯಲ್ಲಿ ಭಾರೀ ಪ್ರಮಾಣದ ಕೆಂಪು ಧೂಳು ಎಳುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
    1
    ಚಳ್ಳಕೆರೆ ನಗರದಲ್ಲಿ ಕಬ್ಬಿಣದ ಅದಿರು ಸಾಗಣೆ ಲಾಲಗಳಿಂದ ಉಂಟಾಗುತ್ತಿರುವ ಧೂಳು ಮತ್ತು ರಸ್ತೆ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇನ್ನೂ ಕರ್ನಾಟಕ ರಕ್ಷಣಾ ವೇಧಿಕೆ ಚಳ್ಳಕೆರೆ ಘಟಕದ ವತಿಯಿಂದ ಮನವಿ ಸಲ್ಲಿಸಿದ್ದಾರೆ. ಚಳ್ಳಕೆರೆ ನಗರದ ರೈಲ್ವೆ ನಿಲ್ದಾಣದಿಂದ ಹೆಗ್ಡೆರೆ ಪಾಗದಲ್ಲಿರುವ ಕಬ್ಬಿಣದ ಕಾರ್ಖಾನೆಗೆ ಕಬ್ಬಿಣದ ಅದಿರನ್ನು ಸಾಗಿಸುವ ನೂರಾರು ಟಿಪ್ಪರ್ ಲಾರಿಗಳು ಪ್ರತಿದಿನ ಸಂಚಣಸುತ್ತಿವೆ. ಆದರೆ ಈ ಲಾದಿಗಳು ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅದಿರನ್ನು ಸಾಗಿಸುತ್ತಿರುವುದರಿಂದ ನಗರದ ಬೆಂಗಳೂರು ರಸ್ತೆಯಲ್ಲಿ ಭಾರೀ ಪ್ರಮಾಣದ ಕೆಂಪು ಧೂಳು ಎಳುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.