Shuru
Apke Nagar Ki App…
ಮಾಲೀಕಯ್ಯಾ ಪರ ಜನಬೆಂಬಲ ಗಟ್ಟಿ: ಮತ್ತೆ ಶಾಸಕರಾಗೋದು ಖಚಿತ..nreavaani news Kannada ಮಾಲೀಕಯ್ಯಾ ಪರ ಜನಬೆಂಬಲ ಗಟ್ಟಿ: ಮತ್ತೆ ಶಾಸಕರಾಗೋದು ಖಚಿತ #ಅಫಜಲಪುರ #ಮಾಲೀಕಯ್ಯಾಗುತ್ತೇದಾರ #ಕಾಂಗ್ರೆಸ್ #ನಾಟಿಕಾರ್ #ರಾಜಕೀಯಆರೋಪ #ಅಭಿವೃದ್ಧಿ #ನೀರಾವರಿ #ಜನಬೆಂಬಲ #ರಾಜಕೀಯಸುದ್ದಿ #ಕನ್ನಡಸುದ್ದಿ #Afzalpur #MalikayyaGuttedar #Congress #Natikar #PoliticalNews #Development #Irrigation #KarnatakaPolitics #BreakingNews #NewsUpdate #neravaaninews neravaani
NeravaaniNews kannada
ಮಾಲೀಕಯ್ಯಾ ಪರ ಜನಬೆಂಬಲ ಗಟ್ಟಿ: ಮತ್ತೆ ಶಾಸಕರಾಗೋದು ಖಚಿತ..nreavaani news Kannada ಮಾಲೀಕಯ್ಯಾ ಪರ ಜನಬೆಂಬಲ ಗಟ್ಟಿ: ಮತ್ತೆ ಶಾಸಕರಾಗೋದು ಖಚಿತ #ಅಫಜಲಪುರ #ಮಾಲೀಕಯ್ಯಾಗುತ್ತೇದಾರ #ಕಾಂಗ್ರೆಸ್ #ನಾಟಿಕಾರ್ #ರಾಜಕೀಯಆರೋಪ #ಅಭಿವೃದ್ಧಿ #ನೀರಾವರಿ #ಜನಬೆಂಬಲ #ರಾಜಕೀಯಸುದ್ದಿ #ಕನ್ನಡಸುದ್ದಿ #Afzalpur #MalikayyaGuttedar #Congress #Natikar #PoliticalNews #Development #Irrigation #KarnatakaPolitics #BreakingNews #NewsUpdate #neravaaninews neravaani
More news from ಕರ್ನಾಟಕ and nearby areas
- ಮಾಲೀಕಯ್ಯಾ ಪರ ಜನಬೆಂಬಲ ಗಟ್ಟಿ: ಮತ್ತೆ ಶಾಸಕರಾಗೋದು ಖಚಿತ #ಅಫಜಲಪುರ #ಮಾಲೀಕಯ್ಯಾಗುತ್ತೇದಾರ #ಕಾಂಗ್ರೆಸ್ #ನಾಟಿಕಾರ್ #ರಾಜಕೀಯಆರೋಪ #ಅಭಿವೃದ್ಧಿ #ನೀರಾವರಿ #ಜನಬೆಂಬಲ #ರಾಜಕೀಯಸುದ್ದಿ #ಕನ್ನಡಸುದ್ದಿ #Afzalpur #MalikayyaGuttedar #Congress #Natikar #PoliticalNews #Development #Irrigation #KarnatakaPolitics #BreakingNews #NewsUpdate #neravaaninews neravaani1
- Post by Jakkappa Hadari2
- ಮಾಲೀಕಯ್ಯಾ ಗುತ್ತೇದಾರ ವಿರುದ್ಧ ನಾಟಿಕಾರ್ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ, 2028 ಕ್ಕೆ ಮಾಲೀಕಯ್ಯಾ ಶಾಸಕರಾಗೋದು ನಿಶ್ಚಿತ :ಬಸವರಾಜ ಜಮಾದಾರ. ಅಫಜಲಪೂರ : ತಾಲೂಕಿನಲ್ಲಿ ಹಾಲಿ ಹಾಗೂ ಮಾಜಿ ಶಾಸಕರು ಸೇರಿಕೊಂಡು ಅನೇಕರ ಮನೆಗಳನ್ನು ಒಡೆದಿದ್ದಾರೆ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟಿಕಾರ ನೀಡಿರುವ ಹೇಳಿಕೆ ಸಂಪೂರ್ಣ ಸುಳ್ಳು, ಆಧಾರರಹಿತ ಹಾಗೂ ರಾಜಕೀಯ ದಿವಾಳಿತನದ ಪ್ರತಿಬಿಂಬವಾಗಿದೆ ಎಂದು ಕಾಂಗ್ರೆಸ್ ಮುಖಂಡ ಬಸವರಾಜ ಜಮಾದಾರ ತೀವ್ರವಾಗಿ ವಾಗ್ದಾಳಿ ನಡೆಸಿದರು. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಜನರ ಗಮನ ಬೇರೆಡೆಗೆ ತಿರುಗಿಸಲು ಹಾಗೂ ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ನಾಟಿಕಾರ ಈ ರೀತಿಯ ಅಸಂಬದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಯಾವುದೇ ದಾಖಲೆಗಳಿಲ್ಲದೆ, ಕೇವಲ ಸುದ್ದಿಯಾಗಲು ನೀಡಿರುವ ಈ ಹೇಳಿಕೆ ರಾಜಕೀಯ ನೈತಿಕತೆಗೆ ವಿರುದ್ಧವಾಗಿದೆ ಎಂದು ಕಿಡಿಕಾರಿದರು. ಮಾಲೀಕಯ್ಯಾ ಗುತ್ತೇದಾರ ಸೇರಿದಂತೆ ಕಾಂಗ್ರೆಸ್ ನಾಯಕರ ಮೇಲೆ ಇಂತಹ ಕಳಂಕಾರೋಪಣೆ ಮಾಡುವುದು ದುರದೃಷ್ಟಕರ. ಆರೋಪಗಳಿಗೆ ಸಾಕ್ಷ್ಯವಿದ್ದರೆ ಸಾರ್ವಜನಿಕವಾಗಿ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.ಆರು ಬಾರಿ ಶಾಸಕರಾಗಿ ಆಯ್ಕೆಯಾದ ಮಾನ್ಯ ಮಾಲೀಕಯ್ಯಾ ಗುತ್ತೇದಾರ ಅವರು 20 ಕ್ಕಿಂತ ಹೆಚ್ಚು ಬ್ರಿಡ್ಜ್ ಕಂ ಬ್ಯಾರೇಜ್ ಕಟ್ಟಿದ್ದಾರೆ, ಸೊನ್ನ ಬ್ಯಾರೇಜ್ ಸೇರಿದಂತೆ ಅನೇಕ ನೀರಾವರಿಗೆ ಕಾರ್ಯಗಳನ್ನು ಮಾಡಿ ಹಸಿರು ಕ್ರಾಂತಿ ಮಾಡಿದ್ದಾರೆ, ನೀರಾವರಿ ಮಾಡಿದ್ದರಿಂದ ಈ ಭಾಗದಲ್ಲಿ ಅತೀ ಹೆಚ್ಚು ಕಬ್ಬು ಬೆಳೆಯಲಾಗುತ್ತಿದೆ,ಅನೇಕ ಸಕ್ಕರೆ ಕಾರ್ಖಾನೆಗಳು ಈ ಭಾಗದಲ್ಲಿ ಆರಂಭವಾಗಿವೆ, ರಸ್ತೆಗಳ ಅಭಿವೃದ್ಧಿ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳು ಮಾಡಿದ್ದಾರೆ ಇದನ್ನೂ ಮಾನ್ಯ ನಾಟಿಕಾರ್ ಅವರಿಗೆ ಕಾಣಿಸುವದಿಲ್ಲವೇ ಎಂದು ಪ್ರಶ್ನಿಸಿದರು.ಅಷ್ಟೇ ಅಲ್ಲದೆ ಜನರು ಮತ್ತೊಮ್ಮೆ ಮಾಜಿ ಸಚಿವ ಮಾಲೀಕಯ್ಯಾ ಗುತ್ತೇದಾರ ಅವರನ್ನು ಶಾಸಕರಾಗಿ ಮಾಡುವಲ್ಲಿ ಯಾವುದೇ ಸಂಶಯವಿಲ್ಲ ಎಂದರು.ನಂತರ ಮಾತನಾಡಿದ ಜೆಡಿಎಸ್ ಮುಖಂಡ ಜಮೀಲ್ ಗೌಂಡಿ ತಾಲೂಕಿನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸಿಕೊಳ್ಳಲಾಗದೆ ವಿರೋಧ ಪಕ್ಷದವರು ಅಸಹನೆಗೊಂಡು ಈ ರೀತಿಯ ಆರೋಪಗಳಿಗೆ ಇಳಿದಿದ್ದಾರೆ. ವೈಯುಕ್ತಿಕವಾಗಿ ಮಾಲೀಕಯ್ಯಾ ಗುತ್ತೇದಾರ ಅವರ ಕುಟುಂಬದ ಬಗ್ಗೆ ಹಾಗೂ ಅವರ ಬಗ್ಗೆ ಮಾತನಾಡುವದನ್ನು ನಾವು ಬಲವಾಗಿ ಖಂಡಿಸುತ್ತೇವೆ. ತಾಲೂಕಿನ ಜನತೆ ಮುಂದಿನ ದಿನಗಳಲ್ಲಿ ಮಾಲೀಕಯ್ಯಾ ಗುತ್ತೇದಾರ ಅವರ ಅಭಿವೃದ್ಧಿ ಕಾರ್ಯಗಳು ಮೆಚ್ಚಿ ಇನ್ನೊಮ್ಮೆ ತಾಲೂಕಿನಲ್ಲಿ ಅವರನ್ನೇ ಶಾಸಕರಾಗಿ ಕಾಣಲು ಬಯಸುತಿದ್ದಾರೆ ಎಂದರು.ಜನತೆ ಈ ರೀತಿಯ ಸುಳ್ಳು ರಾಜಕೀಯವನ್ನು ತಿರಸ್ಕರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.1
- Yatnal In Bagalkote Byelections 2026 | ಬಿಜೆಪಿ ಸೇರಲು ನಾಟಕ ಮಾಡ್ತಿದ್ದಾರೆ ಅಂತಿದ್ದಂತೆ ಯತ್ನಾಳ್ ಕೆಂಡ .1
- ಯಾದಗಿರಿ ಜಿಲ್ಲೆಯ ಸುರಪುರ ನಗರದ ಕರವೇ ಕಾರ್ಯಾಲಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷರಾದ ವೆಂಕಟೇಶ್ ನಾಯಕ್ ಬರಿಮಟ್ಟಿ ಅವರ ನೇತೃತ್ವದಲ್ಲಿ ಕರವೇ ಕಾರ್ಯಕರ್ತರ ಸಭೆ ನಡೆಸಿ ಮಹಿಳಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ನೂತನ ಪದಾಧಿಕಾರಿಗಳಾಗಿ. ಗೌರವಾಧ್ಯಕ್ಷರು ಮರೆಮ್ಮ ಗೋ ಗಿ, ಅಧ್ಯಕ್ಷರಾಗಿ ದೇವಮ್ಮ ಬಿ ನಾಯಕ, ಉಪಾಧ್ಯಕ್ಷರೂಗಳಾಗಿ ಯಲ್ಲಮ್ಮ ಹಯ್ಯಾಳ ಮತ್ತು ನಾಗರತ್ನ ಯಾದವ, ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮೀ ಪಿ ಕಟ್ಟಿಮನಿ, ಸಹಕಾರ್ಯದರ್ಶಿಯಾಗಿ ಲಕ್ಷ್ಮೀ ಎಮ್ ಕಟ್ಟಿಮನಿ, ಸಂಘಟನಾ ಕಾರ್ಯದರ್ಶಿಯಾಗಿ ಮಲ್ಲಮ್ಮ ಕಟ್ಟಿಮನಿ, ಸಂಚಾಲಕರು ಭಾಗಮ್ಮ ಕಟ್ಟಿಮನಿ, ಖಜಾಂಚಿಯಾಗಿ ತಾಯಮ್ಮ ಅಡ್ಡೊಡಗಿ ಅವರನ್ನು ನೇಮಕ ಮಾಡಲಾಯಿತು. ಸಭೆಯಲ್ಲಿ ಮಲ್ಲು ವಿಷ್ಣುಸೇನಾ , ಲಾರಿ ಘಟಕದ ಅಧ್ಯಕ್ಷ ಅವಿನಾಶ ಹಸನಾಪುರ, ಪದಾಧಿಕಾರಿಗಳಾದ ಭೀಮಣ್ಣಗೌಡ , ಮೌನೇಶ ಬಡಿಗೇರ, ಮರೆಮ್ಮ ಹಯ್ಯಾಳ, ಶಿಲ್ಪ ದಿವಳಗುಡ್ಡ ಉಪಸ್ಥಿತರಿದ್ದರು.2
- ವೀಕ್ಷಕರೇ, ಸಮಾಜದ ಕನ್ನಡಿಯಂತೆ ಕೆಲಸ ಮಾಡುತ್ತಿರುವ ಪ್ರಮುಖ ಸಂಸ್ಥೆಗಳಲ್ಲಿ ಆಸ್ಪತ್ರೆ ಕೂಡ ಒಂದು. ಕೊರೋನಾ ಎಂಬ ಮಹಾಮಾರಿ ಸಮಯದಲ್ಲಿ ನಮಗೆ ಮೊದಲಿಗೆ ನೆನಪಾಗಿದ್ದು ಆಸ್ಪತ್ರೆಯೇ. ಆ ಸಮಯದಲ್ಲಿ ನಮಗೆ ಬೇಕಾಗಿದ್ದು ಒಂದು ಮಾತ್ರ — ಚಿಕಿತ್ಸೆ… ಡಾಕ್ಟರ್ ಯಾರು? ಆಸ್ಪತ್ರೆ ಯಾವುದು? ಎನ್ನುವುದು ಮುಖ್ಯವಾಗಿರಲಿಲ್ಲ. ಆದರೆ ವೀಕ್ಷಕರೇ, ಇಂತಹ ಪವಿತ್ರ ಸೇವಾ ಕ್ಷೇತ್ರದಲ್ಲೇ ಕೆಲವು ಪ್ರಶ್ನೆಗಳು ಉದ್ಭವವಾಗುತ್ತಿವೆ… ಜನ ಸೇವೆ ಮಾಡಲಾಗುತ್ತಿದೆಯಾ? ಅಥವಾ ಹಣದ ಲಾಭಕ್ಕಾಗಿ ಕೆಲಸ ಮಾಡಲಾಗುತ್ತಿದೆಯಾ? ಹೌದು ವೀಕ್ಷಕರೇ, ನಾವು ಈಗ ಮಾತನಾಡುತ್ತಿರುವುದು ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದ ಅಕ್ಕಿಮರಡಿ ಆಸ್ಪತ್ರೆ ಕುರಿತು. ಈ ಪ್ರಕರಣದಲ್ಲಿ ಮುಖ್ಯವಾಗಿ ಕೇಳಿಬರುತ್ತಿರುವ ಆರೋಪ ಏನೆಂದರೆ — ಸರ್ಕಾರಕ್ಕೆ ಮೋಸ ಮಾಡಿರುವುದು. ವೀಕ್ಷಕರೇ, ಒಂದು ಕಟ್ಟಡ ನಿರ್ಮಾಣ ಮಾಡಲು ಗ್ರಾಮ ಪಂಚಾಯಿತಿ ಅಥವಾ ಸಂಬಂಧಪಟ್ಟ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದು ಕಡ್ಡಾಯ. ಅದರ ಜೊತೆಗೆ, ಕೃಷಿ ಜಮೀನನ್ನು ಬಳಸಬೇಕಾದರೆ ಅದನ್ನು “ಬಿನ್ ಶೆಥ್ಕಿ” ಮಾಡಿ ನಂತರವೇ ಕಟ್ಟಡ ನಿರ್ಮಾಣ ಮಾಡಬೇಕು. ಆದರೆ ಇಲ್ಲಿ ನಡೆದಿರುವುದು ಏನು? ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದಿದೆಯೇ? — ಸ್ಪಷ್ಟ ಮಾಹಿತಿ ಇಲ್ಲ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದರೂ ಉತ್ತರ ಸಿಗಲಿಲ್ಲ ಇನ್ನೂ ಗಂಭೀರ ವಿಷಯ ಏನೆಂದರೆ — ಸರ್ವೆ ನಂ. 135/7ರಲ್ಲಿ 1 ಎಕರೆ ಜಮೀನು ವಾಣಿಜ್ಯ ಉದ್ದೇಶಕ್ಕೆ ಪರಿವರ್ತನೆ ಆಗಿದೆ ಆದರೆ ಅಲ್ಲಿ ಕಟ್ಟಡ ಇಲ್ಲ, ಕೃಷಿಯೇ ನಡೆಯುತ್ತಿದೆ ಆದರೆ... ಸರ್ವೆ ನಂ. 133/1+2A/4ರಲ್ಲಿ 15 ಗುಂಟೆ ಕೃಷಿ ಜಮೀನಿನಲ್ಲಿ ಭೂ ಪರಿವರ್ತನೆ ಮಾಡದೇ ಆಸ್ಪತ್ರೆ ಕಟ್ಟಲಾಗಿದೆ ಈ ಕುರಿತು ಸ್ಥಳೀಯ ಪತ್ರಕರ್ತರು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಹಿನ್ನೆಲೆ, ಬೀಳಗಿ ತಹಶೀಲ್ದಾರರಿಂದ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಲಾಗಿದೆ. ಈಗ ಪ್ರಶ್ನೆ ಏನೆಂದರೆ ವೀಕ್ಷಕರೇ... ಇದು ಕಾನೂನು ಪ್ರಕಾರ ಸರಿಯೇ? ತಪ್ಪೇ? ಒಬ್ಬ ಬಡವನು ತಾತ್ಕಾಲಿಕ ಗುಡಿಸಲು ಹಾಕಿದರೆ ಕೂಡ ಪ್ರಕರಣ ದಾಖಲಿಸಿ ತೆರವು ಮಾಡಲಾಗುತ್ತದೆ ಆದರೆ ಇಲ್ಲಿ — ಸ್ಪಷ್ಟವಾಗಿ ಉಲ್ಲಂಘನೆ ಇದ್ದರೂ ಜಿಲ್ಲಾಡಳಿತ ಮೌನವಾಗಿರುವುದು ಯಾಕೆ? ಇದು ನಿರ್ಲಕ್ಷ್ಯವೇ? ಅಥವಾ ಇನ್ನಾವುದೋ ಪ್ರಭಾವವೇ? ಇದೀಗ ಎಲ್ಲರ ಗಮನ ಒಂದೇ ಕಡೆ — ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ? ಇದಿಷ್ಟು ಇವತ್ತಿನ ವಿಶೇಷ ವರದಿ… ಇನ್ನಷ್ಟು ಸುದ್ದಿಗಳಿಗೆ ನಮ್ಮ ಜೊತೆ ಇರಿ… ಭೀಮ ಹೆಜ್ಜೆ ನ್ಯೂಸ್ – ನೇರ ನ್ಯಾಯ, ನಿರಂತರ ಸುದ್ದಿ1
- ಇಳಕಲ್ ತಾಲೂಕಿನ ಚಿಕ್ಕ ಓತಗೇರಿ ಗ್ರಾಮದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ನೂತನ ದೇವಸ್ಥಾನಕ್ಕೆ ನಂದವಾಡಗಿಯ ಡಾ. ಚನ್ನಬಸವ ಶಿವಾಚಾರ್ಯರು ಆಗಮಿಸಿ ಭಕ್ತರಿಗೆ ಆಶೀರ್ವದಿಸಿದರು4
- ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ಪರ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರ ಅಬ್ಬರದ ಪ್ರಚಾರ #davanageredakshina #yashavantraojadav #davanageremuslim #samanvayasamithi #prabhamallikarjun #davanagereelection #ahindapower #ssmallikarjun #ZameerAhmedKhan #congres #BJP #neravaani news1