Shuru
Apke Nagar Ki App…
ನೆಲಮಂಗಲ ಕೂದಲು ವ್ಯಾಪಾರಕ್ಕೆ ಬಂದು ಮಕ್ಕಳ ಕಳ್ಳತನಕ್ಕೆ ಯತ್ನ ಅರೋಪ ಮಕ್ಕಳು ಕಳ್ಳರೆಂದು ಕೂದಲು ವ್ಯಾಪಾರಿಗಳನ್ನ ಹಿಡಿದು ಬಡಿದ ಜನ! ಕೂದಲು ವ್ಯಾಪಾರ ವೇಳೆ ಮಗುವಿನ ಕೈ ಹಿಡಿದು ಎಳೆದದಾಟ ಆರೋಪ ಮಗು ಕಿರುಚುತ್ತಿದ್ದಂತೆ ಗ್ರಾಮಸ್ಥರು ಸುತ್ತುವರೆದು ಬಡಿದಾಟ ಕೂದಲು ವ್ಯಾಪಾರಿಗಳು ಹಾಗೂ ಗ್ರಾಮದ ಮಹಿಳೆಯರ ನಡುವೆ ಮಾರಾಮಾರಿ ನೆಲಮಂಗಲ ಟೌನ್ ಜಕ್ಕಸಂದ್ರ ಗ್ರಾಮದಲ್ಲಿ ಘಟನೆ ಕೂದಲು ವಿಚಾರಕ್ಕೆ ಜಗಳ ತೆಗೆದು ಸುಳ್ಳುಹೇಳುತ್ತಿದ್ದಾರೆ ಎನ್ನುವ ಕೂದಲು ವ್ಯಾಪಾರಿಗಳು ಕಣ್ಣಾರೆ ನೋಡಿದ್ದೀವಿ ಇವರು ಮಕ್ಕಳು ಕಳ್ಳರು ಎಂದು ಪೋಷಕರ ಆರೋಪ ಸದ್ಯ ಕೂದಲು ವ್ಯಾಪಾರಿಗಳನ್ನ ವಶಕ್ಕೆ ಪಡೆದಿರುವ ನೆಲಮಂಗಲ ಪೊಲೀಸರು ನೆಲಮಂಗಲ ಟೌನ್ ಪೊಲೀಸರಿಂದ ವ್ಯಾಪಾರಿಗಳ ವಿಚಾರಣೆ.
Bengaluru Rural News

More news from Hassan and nearby areas
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- *ಭಾರತ ನಲ್ಲಿ ವೈರಲ್*1
- 135 TH BIRTH ANNIVERSARY CELEBRATED BY KARNATAKA RASHTRA SAMITI PAKSHA KRS MYSORE1
- ನಂಜನಗೂಡು: ನಾಳೆಯಿಂದ ನಡೆಯುವ ಜನಗಣತಿಯಲ್ಲಿ ಎಲ್ಲರೂ ಭಾಗವಹಿಸಿ ಎಂದು ನಂಜನಗೂಡಿನ ತಹಶೀಲ್ದಾರ್ ಡಾ.ಸ್ಮಿತಾ ರಾಮು ಮನವಿ ಮಾಡಿದ್ದಾರೆ. ನಂಜನಗೂಡಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏ.16 ರಿಂದ ಮೇ.16 ರವರಿಗೆ ಜನಗಣತಿ ನಡೆಯಲಿದೆ. ಪ್ರತಿಯೊಬ್ಬರು ಕೂಡ ಜನಗಣತಿಯಲ್ಲಿ ಭಾಗವಹಿಸುವ ಮೂಲಕ ತಮ್ಮ ಅಂಕಿ ಅಂಶಗಳನ್ನು ನೈಜ್ಯವಾಗಿ ಕೊಡಬೇಕು. ನಾಳೆಯಿಂದಲೇ ನಿಮ್ಮ ಮನೆ ಬಾಗಿಲಿಗೆ ಜನಗಣತಿದಾರರು ಬರಲಿದ್ದಾರೆ. ಬಿಸಿಲಿನ ತಾಪಮಾನವು ಹೆಚ್ಚಾಗಿರುವುದರಿಂದ ನಿಮ್ಮ ಮನೆ ಬಾಗಿಲಿಗೆ ಬರುವ ಅಧಿಕಾರಿಗಳಿಗೆ ಸರಿಯಾದ ಮಾಹಿತಿಯನ್ನು ನೀಡುವುದರಿಂದ ನಮ್ಮ ಮುಂದಿನ ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಲು ಅನುಕೂಲವಾಗಲಿದೆ. ಕೋವಿಡ್ ಇದ್ದ ಕಾರಣದಿಂದ ಜನಗಣತಿಯನ್ನು ಮಾಡಿರಲಿಲ್ಲ. ಈಗ ಕೇಂದ್ರ ಸರ್ಕಾರ ಜನಗಣತಿ ಮಾಡುತ್ತಿರುವುದರಿಂದ ಎಲ್ಲರೂ ಸಮೀಕ್ಷೆಯಲ್ಲಿ ಭಾಗವಹಿಸಿ ನೈಜವಾದ ಅಂಕಿ ಅಂಶಗಳನ್ನು ನೀಡುವಂತೆ ನಂಜನಗೂಡಿನಲ್ಲಿ ತಹಶೀಲ್ದಾರ್ ಡಾ.ಸ್ಮಿತಾ ರಾಮು ತಿಳಿಸಿದ್ದಾರೆ.1
- Post by Suresh Belagere1
- ಹೊಳಲ್ಕೆರೆ ಅಂಗಡಿ ಹೋಟೆಲ್ ಗಳ ಮೇಲೆ ತಹಶಿಲ್ದಾರ್ ವಿಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮ ಸಿಲಿಂಡರ್ ಗಳನ್ನ ವಷಕ್ಕೆ ಪಡೆಯಲಾಗಿದೆ. ಇನ್ನೂ ಸಿಲಿಂಡರ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಕ್ರಮವಾಗಿ ಸಿಲಿಂಡರ್ ಗಳನ್ನ ಏಜೆನ್ಸಿ ಮಾಲೀಕರು ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಈ ಹಿನ್ನೆಲೆ ದಾಳಿ ನಡೆಸಿ ಸಿಲಿಂಡರ್ ಗಳನ್ನ ವಷಕ್ಕೆ ಪಡೆದಿದ್ದಾರೆ.1
- ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಶಿರಸಿ–ಕುಮಟಾ ಹೆದ್ದಾರಿಯ ಕೊಳಗಿಬೀಸ್ ಬಳಿ ನೆನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಾರುತಿ ಸ್ವಿಫ್ಟ್ ಹಾಗೂ ಮಾರುತಿ ಇಕೋ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಸಂಚಾರಕ್ಕೆ ವ್ಯತ್ಯಯ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.1
- Post by Suresh Belagere1
- ಚಿತ್ರದುರ್ಗದ ಕಲ್ಕುಂಟೆ ಬಳಿ ಎರಡು ಲಾರಿಗಳ ನಡುವೆ ಭೀಕರ ಅಪಘಾತ ನಡೆದು ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಚಿತ್ರದುರ್ಗ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48 ರ ಕಲ್ಕುಂಟೆ ಗ್ರಾಮದ ಬಳಿ ಮಂಗಳವಾರ ಬೆಳಗಿನ ಜಾವ 3 ಗಂಟೆಗೆ ಘಟನೆ ನಡೆದಿದ್ದು ಎರಡು ಲಾರಿಗಳ ನಡುವೆ ಅಪಘಾತ ನಡೆದು ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.1