logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಂಗಳೂರಿನ ವಾಮಂಜೂರು ಸಮೀಪದ ಕೆತ್ತಿಕಲ್‌ ಎಂಬಲ್ಲಿ ಬಸ್ & ರಿಕ್ಷಾ ಮಧ್ಯೆ ಅಪಘಾತ ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ ಮತ್ತು ಆಟೊ ರಿಕ್ಷಾ ನಡುವೆ ಮುಖಾಮುಖಿ ಅಪಘಾತ ನಡೆದು ರಿಕ್ಷಾ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಟೊದಲ್ಲಿದ್ದ ಇಬ್ಬರಿಗೆ ಗಾಯಗಳಾಗಿರುವ ಘಟನೆ ವಾಮಂಜೂರು ಸಮೀಪದ ಕೆತ್ತಿಕಲ್‌ ಎಂಬಲ್ಲಿ ಶುಕ್ರವಾರ ಸಂಜೆ ವರದಿಯಾಗಿದೆ. ಮಂಗಳೂರಿನಿಂದ ಮೂಡುಬಿದಿರೆಗೆ ತೆರಳುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ ಕೆತ್ತಿಕಲ್‌ ಬಳಿ ಆಟೊ ರಿಕ್ಷಾಕ್ಕೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಅಪಘಾತದ ರಭಸಕ್ಕೆ ರಿಕ್ಷಾದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಗಂಭೀರ ಗಾಯಗೊಂಡಿದ್ದು, ಇಬ್ಬರು ಪ್ರಯಾಣಿಕರಿಗೂ ಗಾಯಗಳಾಗಿವೆ. ಬಸ್‌ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

2 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
2 hrs ago

ಮಂಗಳೂರಿನ ವಾಮಂಜೂರು ಸಮೀಪದ ಕೆತ್ತಿಕಲ್‌ ಎಂಬಲ್ಲಿ ಬಸ್ & ರಿಕ್ಷಾ ಮಧ್ಯೆ ಅಪಘಾತ ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ ಮತ್ತು ಆಟೊ ರಿಕ್ಷಾ ನಡುವೆ ಮುಖಾಮುಖಿ ಅಪಘಾತ ನಡೆದು ರಿಕ್ಷಾ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಟೊದಲ್ಲಿದ್ದ ಇಬ್ಬರಿಗೆ ಗಾಯಗಳಾಗಿರುವ ಘಟನೆ ವಾಮಂಜೂರು ಸಮೀಪದ ಕೆತ್ತಿಕಲ್‌ ಎಂಬಲ್ಲಿ ಶುಕ್ರವಾರ ಸಂಜೆ ವರದಿಯಾಗಿದೆ. ಮಂಗಳೂರಿನಿಂದ ಮೂಡುಬಿದಿರೆಗೆ ತೆರಳುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ ಕೆತ್ತಿಕಲ್‌ ಬಳಿ ಆಟೊ ರಿಕ್ಷಾಕ್ಕೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಅಪಘಾತದ ರಭಸಕ್ಕೆ ರಿಕ್ಷಾದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಗಂಭೀರ ಗಾಯಗೊಂಡಿದ್ದು, ಇಬ್ಬರು ಪ್ರಯಾಣಿಕರಿಗೂ ಗಾಯಗಳಾಗಿವೆ. ಬಸ್‌ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

More news from ಕರ್ನಾಟಕ and nearby areas
  • ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ ಮತ್ತು ಆಟೊ ರಿಕ್ಷಾ ನಡುವೆ ಮುಖಾಮುಖಿ ಅಪಘಾತ ನಡೆದು ರಿಕ್ಷಾ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಟೊದಲ್ಲಿದ್ದ ಇಬ್ಬರಿಗೆ ಗಾಯಗಳಾಗಿರುವ ಘಟನೆ ವಾಮಂಜೂರು ಸಮೀಪದ ಕೆತ್ತಿಕಲ್‌ ಎಂಬಲ್ಲಿ ಶುಕ್ರವಾರ ಸಂಜೆ ವರದಿಯಾಗಿದೆ. ಮಂಗಳೂರಿನಿಂದ ಮೂಡುಬಿದಿರೆಗೆ ತೆರಳುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ ಕೆತ್ತಿಕಲ್‌ ಬಳಿ ಆಟೊ ರಿಕ್ಷಾಕ್ಕೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಅಪಘಾತದ ರಭಸಕ್ಕೆ ರಿಕ್ಷಾದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಗಂಭೀರ ಗಾಯಗೊಂಡಿದ್ದು, ಇಬ್ಬರು ಪ್ರಯಾಣಿಕರಿಗೂ ಗಾಯಗಳಾಗಿವೆ. ಬಸ್‌ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
    1
    ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ ಮತ್ತು ಆಟೊ ರಿಕ್ಷಾ ನಡುವೆ ಮುಖಾಮುಖಿ ಅಪಘಾತ ನಡೆದು ರಿಕ್ಷಾ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಟೊದಲ್ಲಿದ್ದ ಇಬ್ಬರಿಗೆ ಗಾಯಗಳಾಗಿರುವ ಘಟನೆ ವಾಮಂಜೂರು ಸಮೀಪದ ಕೆತ್ತಿಕಲ್‌ ಎಂಬಲ್ಲಿ ಶುಕ್ರವಾರ ಸಂಜೆ ವರದಿಯಾಗಿದೆ.
ಮಂಗಳೂರಿನಿಂದ ಮೂಡುಬಿದಿರೆಗೆ ತೆರಳುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ ಕೆತ್ತಿಕಲ್‌ ಬಳಿ ಆಟೊ ರಿಕ್ಷಾಕ್ಕೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಅಪಘಾತದ ರಭಸಕ್ಕೆ ರಿಕ್ಷಾದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಗಂಭೀರ ಗಾಯಗೊಂಡಿದ್ದು, ಇಬ್ಬರು ಪ್ರಯಾಣಿಕರಿಗೂ ಗಾಯಗಳಾಗಿವೆ. ಬಸ್‌ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    2 hrs ago
  • ಪರಿಸರಕ್ಕಾಗಿ ನಾವು ಹಾಗೂ ರಾಷ್ಟ್ರ ಭಕ್ತರ ಬಳಗವು ವಿವಿಧ ಸಂಘಟನೆಗಳ ಸಹಯೋಗದಲ್ಲಿ ಶರಾವತಿ ಪಂಪ್ದ್ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ ಆಯೋಜಿಸಿದ್ದ ಬೃಹತ್ ಸೈಕಲ್, ಕಾರ್, ಬೈಕ್ ಸೇರಿದಂತೆ ದ್ವಿಚಕ್ರ ವಾಹನಗಳ ಜಾಥಾವು ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನಡೆಯಿತು. ಪರಿಸರಕ್ಕಾಗಿ ನಾವು ಬಳಗ, ರಾಷ್ಟ್ರಭಕ್ತರ ಬಳಗ, ಶಿವಮೊಗ್ಗ ಸೈಕಲ್ ಕ್ಲಬ್, ಸಾಹಸ ಮತ್ತು ಸಂಸ್ಕೃತಿ ಅಕಾಡೆಮಿ, ಮಲೆನಾಡು ಇತಿಹಾಸ ಸಂಶೋಧನೆ ಮತ್ತು ಅಧ್ಯಯನ ವೇದಿಕೆ, ವೈ.ಎಚ್.ಎ.ಐ. ತರುಣೋದಯ ಘಟಕ ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ಬೃಹತ್ ವಾಹನ ಜಾಥಾದಲ್ಲಿ ಭಾಗಿಯಾಗಿ ಪರಿಸರಕ್ಕೆ ಮಾರಕವಾಗಿರುವ ಶರಾವತಿ ಪಂಪ್ಸ್ ಸ್ಟೋರೇಜ್ ಯೋಜನೆ ಕೈಬಿಡುವಂತೆ ಆಗ್ರಹಿಸಿದವು. ನಗರದ ಫ್ರೀಡಂಪಾರ್ಕ್‌ನಲ್ಲಿ ವೈದ್ಯ ಡಾ.ಶಿವರಾಂ ಕೃಷ್ಣ ಹಾಗೂ ಪಿ.ನಾರಾಯಣ್ ಈ ಜಾಥಾಕ್ಕೆ ಚಾಲನೆ ನೀಡಿದರು. ಸೈಕಲ್ ಜಾಥಾವು ಫ್ರೀಡಂಪಾರ್ಕ್‌ನಿಂದ ಹೊರಟು, ಜೈಲ್ ಸರ್ಕಲ್, ಅಮೀರ್ ಅಹ್ಮದ್ ಸರ್ಕಲ್, ಬೆಕ್ಕಿನಕಲ್ಕತದವರೆಗೆ ಹೋಗಿ ಮಹಾದೀರ ನನಕ್ಕೆ ಜಾಥಾವು ಫ್ರೀಡಂಪಾರ್ಕ್‌ನಿಂದ ಹೊರಟು ಪೊಲೀಸ್ ಚೌಕಿ, ಆದಿಚುಂಚನಗಿರಿ ರಸ್ತೆ, ಗುತ್ತಿ ನರ್ಸಿಂಗ್ ಹೋಂ, ಎಲ್‌ಎಲ್‌ಆರ್‌ರಸ್ತೆ, ಗೋಪಿ ಸರ್ಕಲ್, ಎ.ಎ.ಸರ್ಕಲ್, ಗಾಂಧಿಬಜಾರ್, ರಾಮಣ್ಣ ಶ್ರೇಷ್ಠ ಪಾರ್ಕ್, ಬೆಕ್ಕಿನಕಲ್ಮಠಕ್ಕೆ ತೆರಳಿ ಮಹಾವೀರ ಸರ್ಕಲ್‌ಗೆ ಬಂದು ತುಲುಪಿದವು.ಬಳಿಕ ಬಹಿರಂಗ ಸಾರ್ವಜನಿಕ ಸಭೆ ನಡೆಯಿತು.ಈ ಜಾಥಾದಲ್ಲಿ 150ಕ್ಕೂ ಹೆಚ್ಚು ಸೈಕಲ್ ಗಳು, 100 ಕಾರುಗಳು, 200 ದ್ವಿಚಕ್ರವಾಹನಗಳು ಭಾಗಿಯಾಗಿದ್ದವು. ಈ ಜಾಥಾದಲ್ಲಿ ರಾಷ್ಟ್ರ ಭಕ್ತರ ಬಳಗದ ಕೆ.ಎಸ್ ಈಶ್ವರಪ್ಪ, ಕೆ.ಈ ಕಾಂತೇಶ್, ಪರಿಸರಕ್ಕಾಗಿ ನಾವು ಸಂಘಟನೆಯ ಪ್ರೊ.ಬಿ.ಎಂ ಕುಮಾರಸ್ವಾಮಿ, ಡಾ. ಶೇಖರ್‌ಗೌಳೇರ್, ಡಾ.ಶ್ರೀಪತಿ, ಪರಿಸರ ರಮೇಶ್, ವಾಗೀಶ್, ದಿಲೀಪ್ ನಾಡಿಗ್, ಜನಾರ್ಧನ್ ಪೈ, ಈ. ವಿಶ್ವಾಸ್, ಮಹಾಲಿಂಗಯ್ಯ ಶಾಸ್ತ್ರೀ, ಮೋಹನ್ ಜಾದವ್. ಶ್ರೀಕಾಂತ್, ವಿಶ್ವೇಶ್ವರಯ್ಯ, ರಾಮಾಚಾರ್, ವಿನಯ್ ಶಿವಮೊಗ್ಗ, ರಮೇಶ್ ಜಾದವ್, ಸುವರ್ಣಾ ಶಂಕರ್, ಸೀತಾಲಕ್ಷ್ಮೀ, ಪ್ರಕಾಶ್‌ ಇತರರು ಭಾಗಿಯಾಗಿದ್ದರು
    3
    ಪರಿಸರಕ್ಕಾಗಿ ನಾವು ಹಾಗೂ ರಾಷ್ಟ್ರ ಭಕ್ತರ ಬಳಗವು ವಿವಿಧ ಸಂಘಟನೆಗಳ ಸಹಯೋಗದಲ್ಲಿ ಶರಾವತಿ ಪಂಪ್ದ್ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ  ಆಯೋಜಿಸಿದ್ದ ಬೃಹತ್ ಸೈಕಲ್, ಕಾರ್, ಬೈಕ್ ಸೇರಿದಂತೆ ದ್ವಿಚಕ್ರ ವಾಹನಗಳ ಜಾಥಾವು ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನಡೆಯಿತು.
ಪರಿಸರಕ್ಕಾಗಿ ನಾವು ಬಳಗ, ರಾಷ್ಟ್ರಭಕ್ತರ ಬಳಗ, ಶಿವಮೊಗ್ಗ ಸೈಕಲ್ ಕ್ಲಬ್, ಸಾಹಸ ಮತ್ತು ಸಂಸ್ಕೃತಿ ಅಕಾಡೆಮಿ, ಮಲೆನಾಡು ಇತಿಹಾಸ ಸಂಶೋಧನೆ ಮತ್ತು ಅಧ್ಯಯನ ವೇದಿಕೆ, ವೈ.ಎಚ್.ಎ.ಐ. ತರುಣೋದಯ ಘಟಕ ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ಬೃಹತ್ ವಾಹನ ಜಾಥಾದಲ್ಲಿ ಭಾಗಿಯಾಗಿ ಪರಿಸರಕ್ಕೆ ಮಾರಕವಾಗಿರುವ ಶರಾವತಿ ಪಂಪ್ಸ್ ಸ್ಟೋರೇಜ್ ಯೋಜನೆ ಕೈಬಿಡುವಂತೆ ಆಗ್ರಹಿಸಿದವು.
ನಗರದ ಫ್ರೀಡಂಪಾರ್ಕ್‌ನಲ್ಲಿ ವೈದ್ಯ ಡಾ.ಶಿವರಾಂ ಕೃಷ್ಣ ಹಾಗೂ ಪಿ.ನಾರಾಯಣ್ ಈ ಜಾಥಾಕ್ಕೆ ಚಾಲನೆ ನೀಡಿದರು. ಸೈಕಲ್ ಜಾಥಾವು ಫ್ರೀಡಂಪಾರ್ಕ್‌ನಿಂದ ಹೊರಟು, ಜೈಲ್ ಸರ್ಕಲ್, ಅಮೀರ್ ಅಹ್ಮದ್ ಸರ್ಕಲ್, ಬೆಕ್ಕಿನಕಲ್ಕತದವರೆಗೆ ಹೋಗಿ ಮಹಾದೀರ ನನಕ್ಕೆ ಜಾಥಾವು ಫ್ರೀಡಂಪಾರ್ಕ್‌ನಿಂದ ಹೊರಟು ಪೊಲೀಸ್ ಚೌಕಿ, ಆದಿಚುಂಚನಗಿರಿ ರಸ್ತೆ, ಗುತ್ತಿ ನರ್ಸಿಂಗ್ ಹೋಂ, ಎಲ್‌ಎಲ್‌ಆರ್‌ರಸ್ತೆ, ಗೋಪಿ ಸರ್ಕಲ್, ಎ.ಎ.ಸರ್ಕಲ್, ಗಾಂಧಿಬಜಾರ್, ರಾಮಣ್ಣ ಶ್ರೇಷ್ಠ ಪಾರ್ಕ್, ಬೆಕ್ಕಿನಕಲ್ಮಠಕ್ಕೆ ತೆರಳಿ ಮಹಾವೀರ ಸರ್ಕಲ್‌ಗೆ ಬಂದು ತುಲುಪಿದವು.ಬಳಿಕ ಬಹಿರಂಗ ಸಾರ್ವಜನಿಕ ಸಭೆ ನಡೆಯಿತು.ಈ ಜಾಥಾದಲ್ಲಿ 150ಕ್ಕೂ ಹೆಚ್ಚು ಸೈಕಲ್ ಗಳು, 100 ಕಾರುಗಳು, 200 ದ್ವಿಚಕ್ರವಾಹನಗಳು ಭಾಗಿಯಾಗಿದ್ದವು.
ಈ ಜಾಥಾದಲ್ಲಿ ರಾಷ್ಟ್ರ ಭಕ್ತರ ಬಳಗದ ಕೆ.ಎಸ್ ಈಶ್ವರಪ್ಪ, ಕೆ.ಈ ಕಾಂತೇಶ್, ಪರಿಸರಕ್ಕಾಗಿ ನಾವು ಸಂಘಟನೆಯ ಪ್ರೊ.ಬಿ.ಎಂ ಕುಮಾರಸ್ವಾಮಿ, ಡಾ. ಶೇಖರ್‌ಗೌಳೇರ್, ಡಾ.ಶ್ರೀಪತಿ, ಪರಿಸರ ರಮೇಶ್, ವಾಗೀಶ್, ದಿಲೀಪ್ ನಾಡಿಗ್, ಜನಾರ್ಧನ್ ಪೈ, ಈ. ವಿಶ್ವಾಸ್, ಮಹಾಲಿಂಗಯ್ಯ ಶಾಸ್ತ್ರೀ, ಮೋಹನ್ ಜಾದವ್. ಶ್ರೀಕಾಂತ್, ವಿಶ್ವೇಶ್ವರಯ್ಯ, ರಾಮಾಚಾರ್, ವಿನಯ್ ಶಿವಮೊಗ್ಗ, ರಮೇಶ್ ಜಾದವ್, ಸುವರ್ಣಾ ಶಂಕರ್, ಸೀತಾಲಕ್ಷ್ಮೀ, ಪ್ರಕಾಶ್‌ ಇತರರು ಭಾಗಿಯಾಗಿದ್ದರು
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    14 hrs ago
  • ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರುಪಾಲು.*
    1
    ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರುಪಾಲು.*
    user_ಜಗದೀಶ್ ಪತ್ರಕರ್ತರು
    ಜಗದೀಶ್ ಪತ್ರಕರ್ತರು
    Local News Reporter ಕೃಷ್ಣರಾಜಪೇಟೆ, ಮಂಡ್ಯ, ಕರ್ನಾಟಕ•
    11 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    2 hrs ago
  • ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ಕೆಪಿಸಿಸಿಯನ್ನು ಬೆಂಬಲಿಸಿ, ಪ್ರಿಯಾಂಕಾ ಗಾಂಧಿ ಮತ್ತು ಅಜೀಜ್ ಸೇಠ್ ಅವರೊಂದಿಗೆ ಭಾರತೀಯ ಧ್ವನಿಗಳನ್ನು ಸಬಲೀಕರಣಗೊಳಿಸುವುದು, ವೈರಲ್ ರೀಲ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಸವಾಲುಗಳ ಮೂಲಕ ಸಕಾರಾತ್ಮಕ ಬದಲಾವಣೆಗೆ ಪ್ರೇರಣೆ ನೀಡುವುದು. #congress #tanveersait #mysore #kannadanews #congresshighcammand #rihanbaig
    1
    ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ಕೆಪಿಸಿಸಿಯನ್ನು ಬೆಂಬಲಿಸಿ, ಪ್ರಿಯಾಂಕಾ ಗಾಂಧಿ ಮತ್ತು ಅಜೀಜ್ ಸೇಠ್ ಅವರೊಂದಿಗೆ ಭಾರತೀಯ ಧ್ವನಿಗಳನ್ನು ಸಬಲೀಕರಣಗೊಳಿಸುವುದು, ವೈರಲ್ ರೀಲ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಸವಾಲುಗಳ ಮೂಲಕ ಸಕಾರಾತ್ಮಕ ಬದಲಾವಣೆಗೆ ಪ್ರೇರಣೆ ನೀಡುವುದು.
#congress #tanveersait #mysore #kannadanews #congresshighcammand #rihanbaig
    user_ಸೈಯದ್ ಅತೀಕ್
    ಸೈಯದ್ ಅತೀಕ್
    Social Media Manager ಮೈಸೂರು, ಮೈಸೂರು, ಕರ್ನಾಟಕ•
    2 hrs ago
  • KARNATAKA RASHTRA SAMITI PAKSHA (KRS) REQUEST KEB AUTHORITIES TO CHANGE THE FALLING ELECTRIC POLE AS SOON AS POSSIBLE (LASHKAR MOHALLA EREKATTE STREET)
    1
    KARNATAKA RASHTRA SAMITI PAKSHA (KRS) REQUEST KEB AUTHORITIES TO CHANGE THE FALLING ELECTRIC POLE AS SOON AS POSSIBLE (LASHKAR MOHALLA EREKATTE STREET)
    user_AAJ KI DASTAK NEWS KARNATAKA
    AAJ KI DASTAK NEWS KARNATAKA
    ಪತ್ರಕರ್ತ ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • ದಾವಣಗೆರೆ : ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಗೆಲ್ಲುತ್ತದೆ ಎಂದು ದಾವಣಗೆರೆ ಬಿಜೆಪಿ ನಾಯಕ ಲೋಕಿಕೆರೆ ನಾಗರಾಜ್ ಹೇಳಿದರು.
    1
    ದಾವಣಗೆರೆ : ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಗೆಲ್ಲುತ್ತದೆ ಎಂದು ದಾವಣಗೆರೆ ಬಿಜೆಪಿ ನಾಯಕ ಲೋಕಿಕೆರೆ ನಾಗರಾಜ್ ಹೇಳಿದರು.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    11 hrs ago
  • ಪುತ್ತೂರಿನಿಂದ ಸುಳ್ಯದ ಕಡೆಗೆ ಬರುತ್ತಿದ್ದ ರಿಕ್ಷಾವೊಂದು ಮೊಗರ್ಪಣೆಯಲ್ಲಿ ರಸ್ತೆಬದಿಯ ತಡೆಬೇಲಿಗೆ ಗುದ್ದಿ ಜಖಂಗೊಂಡ ಹಾಗೂ ಚಾಲಕ ಗಾಯಗೊಂಡು ಆಸ್ಪತ್ರೆಗೆ ಸೇರಿರುವ ಘಟನೆ ಇಂದು ನಡೆದಿದೆ. ಸುದೇಶ್ ಎಂಬುವವರು ತಮ್ಮ ಮಗು ಮತ್ತು ಅರಂಬೂರಿನ ಪರಮೇಶ್ವರ ಎಂಬವರೊಂದಿಗೆ ತಮ್ಮ ರಿಕ್ಷಾದಲ್ಲಿ ಪುತ್ತೂರಿನ ಜಾತ್ರೆಗೆ ಹೋಗಿ ಮುಂಜಾನೆಯ ನಾಲ್ಕು ಗಂಟೆ ವೇಳೆಗೆ ಹಿಂದಿರುಗುತ್ತಿದ್ದಾಗ ಸುಳ್ಯ ಸಮೀಪ ಮೊಗರ್ಪಣೆಯಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ರಿಕ್ಷಾ ರಸ್ತೆಬದಿಯ ತಡೆ ಬೇಲಿಗೆ ಗುದ್ದಿತು. ಪರಿಣಾಮವಾಗಿ ರಿಕ್ಷಾ ಜಖಂ ಗೊಂಡದ್ದಲ್ಲದೆ ಸುದೇಶ್ ರವರ ಮುಖಕ್ಕೆ ಗಾಯವಾಗಿದೆ ಎನ್ನಲಾಗಿದೆ. ಅವರನ್ನು ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
    1
    ಪುತ್ತೂರಿನಿಂದ ಸುಳ್ಯದ ಕಡೆಗೆ ಬರುತ್ತಿದ್ದ ರಿಕ್ಷಾವೊಂದು ಮೊಗರ್ಪಣೆಯಲ್ಲಿ ರಸ್ತೆಬದಿಯ ತಡೆಬೇಲಿಗೆ ಗುದ್ದಿ ಜಖಂಗೊಂಡ ಹಾಗೂ ಚಾಲಕ ಗಾಯಗೊಂಡು ಆಸ್ಪತ್ರೆಗೆ ಸೇರಿರುವ ಘಟನೆ ಇಂದು ನಡೆದಿದೆ. ಸುದೇಶ್ ಎಂಬುವವರು ತಮ್ಮ ಮಗು ಮತ್ತು ಅರಂಬೂರಿನ ಪರಮೇಶ್ವರ ಎಂಬವರೊಂದಿಗೆ ತಮ್ಮ ರಿಕ್ಷಾದಲ್ಲಿ ಪುತ್ತೂರಿನ ಜಾತ್ರೆಗೆ ಹೋಗಿ ಮುಂಜಾನೆಯ ನಾಲ್ಕು ಗಂಟೆ ವೇಳೆಗೆ ಹಿಂದಿರುಗುತ್ತಿದ್ದಾಗ ಸುಳ್ಯ ಸಮೀಪ ಮೊಗರ್ಪಣೆಯಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ರಿಕ್ಷಾ ರಸ್ತೆಬದಿಯ ತಡೆ ಬೇಲಿಗೆ ಗುದ್ದಿತು. ಪರಿಣಾಮವಾಗಿ ರಿಕ್ಷಾ ಜಖಂ ಗೊಂಡದ್ದಲ್ಲದೆ ಸುದೇಶ್ ರವರ ಮುಖಕ್ಕೆ ಗಾಯವಾಗಿದೆ ಎನ್ನಲಾಗಿದೆ. ಅವರನ್ನು ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.