logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕುಷ್ಟಗಿ ತಾಲೂಕಾಡಳಿತದ ವತಿಯಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ. ಕುಷ್ಟಗಿ ಪಟ್ಟಣದ ತಹಸೀಲ್ ಕಚೇರಿಯ ಸಭಾಂಗಣದಲ್ಲಿ ಇಂದು ಭಾನುವಾರ ತಾಲೂಕಾಡಳಿತದ ವತಿಯಿಂದ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರೊಂದಿಗೆ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಇದೆ ವೇಳೆ ಸಮಾಜದ ಮುಖಂಡರಾದ ಟಿ. ಬಸವರಾಜ ಸರ್ ಮಾತನಾಡಿ, 14ನೇ ಶತಮಾನದ ಮಹಾನ್ ಶಿವಭಕ್ತೆಯಾದ ಹೇಮರೆಡ್ಡಿ ಮಲ್ಲಮ್ಮ ಅವರು ತಮ್ಮ ಅಪಾರ ಭಕ್ತಿ, ತ್ಯಾಗ ಹಾಗೂ ಧಾರ್ಮಿಕ ನಿಷ್ಠೆಯಿಂದ ಶ್ರೀಶೈಲದ ಮಲ್ಲಿಕಾರ್ಜುನ ದೇವರನ್ನು ಒಲಿಸಿಕೊಂಡು ಸಮಾಜಕ್ಕೆ ಆದರ್ಶ ಮಹಿಳೆಯಾಗಿ ಗುರುತಿಸಿಕೊಂಡಿದ್ದಾರೆ. ಕನ್ನಡ ನಾಡಿನ ಭಕ್ತಿ ಪರಂಪರೆಯಲ್ಲಿ ಹೇಮರೆಡ್ಡಿ ಮಲ್ಲಮ್ಮನವರ ಸ್ಥಾನ ವಿಶಿಷ್ಟವಾಗಿದ್ದು, ಅವರು ಮಹಿಳೆಯರಲ್ಲಿ ಧೈರ್ಯ, ಸಹನೆ, ನಿಸ್ವಾರ್ಥ ಸೇವೆ ಹಾಗೂ ಭಕ್ತಿಯ ಸಂದೇಶವನ್ನು ಸಾರಿದ ಮಹನೀಯರಾಗಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ್ ರಜನಿಕಾಂತ್ ಕೆಂಗಾರಿ, ಅನಂತಕುಮಾರ್ ಮುಜುಮದಾರ್ ಶಿರಸ್ತೇದಾರ್, ಸುಂದರರಾಜ್, ಕಂದಾಯ ನಿರೀಕ್ಷಕ ಅಬ್ದಲ್ ರಜಾಕ್, ಚಂದ್ರು ಪೂಜಾರ ಹಾಗೂ ಸಮಾಜದ ಮುಖಂಡರಾದ ದೊಡ್ಡನಗೌಡ ಗುಮಗೇರಾ, ಟಿ. ಬಸವರಾಜ ಸರ್, ರಾಮನಗೌಡ್ರ, ಶಿವನಗುತ್ತಿ ಸರ್, ಶಿವಸಂಗಪ್ಪ, ಗೌರಮ್ಮ ಕುಡುತಿನಿ ಹಾಗೂ ಮಹಿಳಾ ಮುಖಂಡರು ಸೇರಿದಂತೆ ಸಮಾಜದ ಭಾಂಧವರು ಉಪಸ್ಥಿತರಿದ್ದರು. ರಿಪೋರ್ಟರ್ : ಭೀಮಸೇನರಾವ್ ಕುಲಕರ್ಣಿ ಜಿಎಂ ನ್ಯೂಸ್ ಕುಷ್ಟಗಿ

3 hrs ago
user_Bhimasenrao Kulkarni Kushtagi
Bhimasenrao Kulkarni Kushtagi
ಕುಷ್ಟಗಿ, ಕೊಪ್ಪಳ, ಕರ್ನಾಟಕ•
3 hrs ago

ಕುಷ್ಟಗಿ ತಾಲೂಕಾಡಳಿತದ ವತಿಯಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ. ಕುಷ್ಟಗಿ ಪಟ್ಟಣದ ತಹಸೀಲ್ ಕಚೇರಿಯ ಸಭಾಂಗಣದಲ್ಲಿ ಇಂದು ಭಾನುವಾರ ತಾಲೂಕಾಡಳಿತದ ವತಿಯಿಂದ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರೊಂದಿಗೆ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಇದೆ ವೇಳೆ ಸಮಾಜದ ಮುಖಂಡರಾದ ಟಿ. ಬಸವರಾಜ ಸರ್ ಮಾತನಾಡಿ, 14ನೇ ಶತಮಾನದ ಮಹಾನ್ ಶಿವಭಕ್ತೆಯಾದ ಹೇಮರೆಡ್ಡಿ ಮಲ್ಲಮ್ಮ ಅವರು ತಮ್ಮ ಅಪಾರ ಭಕ್ತಿ, ತ್ಯಾಗ ಹಾಗೂ ಧಾರ್ಮಿಕ ನಿಷ್ಠೆಯಿಂದ ಶ್ರೀಶೈಲದ ಮಲ್ಲಿಕಾರ್ಜುನ ದೇವರನ್ನು ಒಲಿಸಿಕೊಂಡು ಸಮಾಜಕ್ಕೆ ಆದರ್ಶ ಮಹಿಳೆಯಾಗಿ ಗುರುತಿಸಿಕೊಂಡಿದ್ದಾರೆ. ಕನ್ನಡ ನಾಡಿನ ಭಕ್ತಿ ಪರಂಪರೆಯಲ್ಲಿ ಹೇಮರೆಡ್ಡಿ ಮಲ್ಲಮ್ಮನವರ ಸ್ಥಾನ ವಿಶಿಷ್ಟವಾಗಿದ್ದು, ಅವರು ಮಹಿಳೆಯರಲ್ಲಿ ಧೈರ್ಯ, ಸಹನೆ, ನಿಸ್ವಾರ್ಥ ಸೇವೆ ಹಾಗೂ ಭಕ್ತಿಯ ಸಂದೇಶವನ್ನು ಸಾರಿದ ಮಹನೀಯರಾಗಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ್ ರಜನಿಕಾಂತ್ ಕೆಂಗಾರಿ, ಅನಂತಕುಮಾರ್ ಮುಜುಮದಾರ್ ಶಿರಸ್ತೇದಾರ್, ಸುಂದರರಾಜ್, ಕಂದಾಯ ನಿರೀಕ್ಷಕ ಅಬ್ದಲ್ ರಜಾಕ್, ಚಂದ್ರು ಪೂಜಾರ ಹಾಗೂ ಸಮಾಜದ ಮುಖಂಡರಾದ ದೊಡ್ಡನಗೌಡ ಗುಮಗೇರಾ, ಟಿ. ಬಸವರಾಜ ಸರ್, ರಾಮನಗೌಡ್ರ, ಶಿವನಗುತ್ತಿ ಸರ್, ಶಿವಸಂಗಪ್ಪ, ಗೌರಮ್ಮ ಕುಡುತಿನಿ ಹಾಗೂ ಮಹಿಳಾ ಮುಖಂಡರು ಸೇರಿದಂತೆ ಸಮಾಜದ ಭಾಂಧವರು ಉಪಸ್ಥಿತರಿದ್ದರು. ರಿಪೋರ್ಟರ್ : ಭೀಮಸೇನರಾವ್ ಕುಲಕರ್ಣಿ ಜಿಎಂ ನ್ಯೂಸ್ ಕುಷ್ಟಗಿ

  • user_Bhimasenrao Kulkarni Kushtagi
    Bhimasenrao Kulkarni Kushtagi
    ಕುಷ್ಟಗಿ, ಕೊಪ್ಪಳ, ಕರ್ನಾಟಕ
    fb405b0b-f9fa-4a14-90ae-9847a6ef1c58
    f00c11fd-6dcd-41da-9bc3-63d52275b638
    2 hrs ago
More news from ಕರ್ನಾಟಕ and nearby areas
  • ಕುಷ್ಟಗಿ ತಾಲೂಕಾಡಳಿತದ ವತಿಯಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ. ಕುಷ್ಟಗಿ ಪಟ್ಟಣದ ತಹಸೀಲ್ ಕಚೇರಿಯ ಸಭಾಂಗಣದಲ್ಲಿ ಇಂದು ಭಾನುವಾರ ತಾಲೂಕಾಡಳಿತದ ವತಿಯಿಂದ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರೊಂದಿಗೆ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಇದೆ ವೇಳೆ ಸಮಾಜದ ಮುಖಂಡರಾದ ಟಿ. ಬಸವರಾಜ ಸರ್ ಮಾತನಾಡಿ, 14ನೇ ಶತಮಾನದ ಮಹಾನ್ ಶಿವಭಕ್ತೆಯಾದ ಹೇಮರೆಡ್ಡಿ ಮಲ್ಲಮ್ಮ ಅವರು ತಮ್ಮ ಅಪಾರ ಭಕ್ತಿ, ತ್ಯಾಗ ಹಾಗೂ ಧಾರ್ಮಿಕ ನಿಷ್ಠೆಯಿಂದ ಶ್ರೀಶೈಲದ ಮಲ್ಲಿಕಾರ್ಜುನ ದೇವರನ್ನು ಒಲಿಸಿಕೊಂಡು ಸಮಾಜಕ್ಕೆ ಆದರ್ಶ ಮಹಿಳೆಯಾಗಿ ಗುರುತಿಸಿಕೊಂಡಿದ್ದಾರೆ. ಕನ್ನಡ ನಾಡಿನ ಭಕ್ತಿ ಪರಂಪರೆಯಲ್ಲಿ ಹೇಮರೆಡ್ಡಿ ಮಲ್ಲಮ್ಮನವರ ಸ್ಥಾನ ವಿಶಿಷ್ಟವಾಗಿದ್ದು, ಅವರು ಮಹಿಳೆಯರಲ್ಲಿ ಧೈರ್ಯ, ಸಹನೆ, ನಿಸ್ವಾರ್ಥ ಸೇವೆ ಹಾಗೂ ಭಕ್ತಿಯ ಸಂದೇಶವನ್ನು ಸಾರಿದ ಮಹನೀಯರಾಗಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ್ ರಜನಿಕಾಂತ್ ಕೆಂಗಾರಿ, ಅನಂತಕುಮಾರ್ ಮುಜುಮದಾರ್ ಶಿರಸ್ತೇದಾರ್, ಸುಂದರರಾಜ್, ಕಂದಾಯ ನಿರೀಕ್ಷಕ ಅಬ್ದಲ್ ರಜಾಕ್, ಚಂದ್ರು ಪೂಜಾರ ಹಾಗೂ ಸಮಾಜದ ಮುಖಂಡರಾದ ದೊಡ್ಡನಗೌಡ ಗುಮಗೇರಾ, ಟಿ. ಬಸವರಾಜ ಸರ್, ರಾಮನಗೌಡ್ರ, ಶಿವನಗುತ್ತಿ ಸರ್, ಶಿವಸಂಗಪ್ಪ, ಗೌರಮ್ಮ ಕುಡುತಿನಿ ಹಾಗೂ ಮಹಿಳಾ ಮುಖಂಡರು ಸೇರಿದಂತೆ ಸಮಾಜದ ಭಾಂಧವರು ಉಪಸ್ಥಿತರಿದ್ದರು. ರಿಪೋರ್ಟರ್ : ಭೀಮಸೇನರಾವ್ ಕುಲಕರ್ಣಿ ಜಿಎಂ ನ್ಯೂಸ್ ಕುಷ್ಟಗಿ
    1
    ಕುಷ್ಟಗಿ ತಾಲೂಕಾಡಳಿತದ ವತಿಯಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ.

ಕುಷ್ಟಗಿ ಪಟ್ಟಣದ ತಹಸೀಲ್ ಕಚೇರಿಯ ಸಭಾಂಗಣದಲ್ಲಿ ಇಂದು ಭಾನುವಾರ ತಾಲೂಕಾಡಳಿತದ ವತಿಯಿಂದ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರೊಂದಿಗೆ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. 
ಇದೆ ವೇಳೆ ಸಮಾಜದ ಮುಖಂಡರಾದ ಟಿ. ಬಸವರಾಜ ಸರ್ ಮಾತನಾಡಿ, 14ನೇ ಶತಮಾನದ ಮಹಾನ್ ಶಿವಭಕ್ತೆಯಾದ ಹೇಮರೆಡ್ಡಿ ಮಲ್ಲಮ್ಮ ಅವರು ತಮ್ಮ ಅಪಾರ ಭಕ್ತಿ, ತ್ಯಾಗ ಹಾಗೂ ಧಾರ್ಮಿಕ ನಿಷ್ಠೆಯಿಂದ ಶ್ರೀಶೈಲದ ಮಲ್ಲಿಕಾರ್ಜುನ ದೇವರನ್ನು ಒಲಿಸಿಕೊಂಡು ಸಮಾಜಕ್ಕೆ ಆದರ್ಶ ಮಹಿಳೆಯಾಗಿ ಗುರುತಿಸಿಕೊಂಡಿದ್ದಾರೆ. ಕನ್ನಡ ನಾಡಿನ ಭಕ್ತಿ ಪರಂಪರೆಯಲ್ಲಿ ಹೇಮರೆಡ್ಡಿ ಮಲ್ಲಮ್ಮನವರ ಸ್ಥಾನ ವಿಶಿಷ್ಟವಾಗಿದ್ದು, ಅವರು ಮಹಿಳೆಯರಲ್ಲಿ ಧೈರ್ಯ, ಸಹನೆ, ನಿಸ್ವಾರ್ಥ ಸೇವೆ ಹಾಗೂ ಭಕ್ತಿಯ ಸಂದೇಶವನ್ನು ಸಾರಿದ ಮಹನೀಯರಾಗಿದ್ದಾರೆ ಎಂದು ಹೇಳಿದರು. 
ಈ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ್ ರಜನಿಕಾಂತ್ ಕೆಂಗಾರಿ, ಅನಂತಕುಮಾರ್ ಮುಜುಮದಾರ್ ಶಿರಸ್ತೇದಾರ್, ಸುಂದರರಾಜ್, ಕಂದಾಯ ನಿರೀಕ್ಷಕ ಅಬ್ದಲ್ ರಜಾಕ್, ಚಂದ್ರು ಪೂಜಾರ ಹಾಗೂ ಸಮಾಜದ ಮುಖಂಡರಾದ ದೊಡ್ಡನಗೌಡ ಗುಮಗೇರಾ, ಟಿ. ಬಸವರಾಜ ಸರ್, ರಾಮನಗೌಡ್ರ, ಶಿವನಗುತ್ತಿ ಸರ್, ಶಿವಸಂಗಪ್ಪ, ಗೌರಮ್ಮ ಕುಡುತಿನಿ ಹಾಗೂ ಮಹಿಳಾ ಮುಖಂಡರು ಸೇರಿದಂತೆ ಸಮಾಜದ ಭಾಂಧವರು ಉಪಸ್ಥಿತರಿದ್ದರು. 
ರಿಪೋರ್ಟರ್ : ಭೀಮಸೇನರಾವ್ ಕುಲಕರ್ಣಿ ಜಿಎಂ ನ್ಯೂಸ್ ಕುಷ್ಟಗಿ
    user_Bhimasenrao Kulkarni Kushtagi
    Bhimasenrao Kulkarni Kushtagi
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    3 hrs ago
  • ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕ‌ರ್ ಅವರು ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರಮಟ್ಟದ ಗಣ್ಯರು ಸಾಕ್ಷಿಯಾದರು.
    1
    ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕ‌ರ್ ಅವರು ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರಮಟ್ಟದ ಗಣ್ಯರು ಸಾಕ್ಷಿಯಾದರು.
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    9 hrs ago
  • ಗುಳೇದಗುಡ್ಡದ ಸೈಂಟ್ ಝೇವಿಯರ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳು ಮೇ 10ರಂದು ಗುರುವಂದನಾ ಹಾಗೂ ಸ್ನೇಹ ಸಮ್ಮೇಳನ ಆಯೋಜಿಸಿದ್ದಾರೆ. ಆಸಂಗಿ ರಸ್ತೆಯ ಕಾಟವಾ ಫಾರ್ಮಹೌಸ್‌ನಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಸ್ಥರು, ನಿವೃತ್ತ ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ. ಇದು ಗುರುಗಳಿಗೆ ಗೌರವ ಸಲ್ಲಿಸಿ, ಹಳೆಯ ನೆನಪುಗಳನ್ನು ಮೆಲುಕು ಹಾಕುವ ಅದ್ಭುತ ಅವಕಾಶವಾಗಿದೆ.
    1
    ಗುಳೇದಗುಡ್ಡದ ಸೈಂಟ್ ಝೇವಿಯರ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳು ಮೇ 10ರಂದು ಗುರುವಂದನಾ ಹಾಗೂ ಸ್ನೇಹ ಸಮ್ಮೇಳನ ಆಯೋಜಿಸಿದ್ದಾರೆ. ಆಸಂಗಿ ರಸ್ತೆಯ ಕಾಟವಾ ಫಾರ್ಮಹೌಸ್‌ನಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಸ್ಥರು, ನಿವೃತ್ತ ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ. ಇದು ಗುರುಗಳಿಗೆ ಗೌರವ ಸಲ್ಲಿಸಿ, ಹಳೆಯ ನೆನಪುಗಳನ್ನು ಮೆಲುಕು ಹಾಕುವ ಅದ್ಭುತ ಅವಕಾಶವಾಗಿದೆ.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    17 hrs ago
  • ಗದಗದಲ್ಲಿ ಪೊಲೀಸರು ₹14 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಮತ್ತು ₹29 ಲಕ್ಷ ಮೌಲ್ಯದ ಲಾರಿಯನ್ನು ಜಪ್ತಿ ಮಾಡಿದ್ದಾರೆ. ಕರ್ನಾಟಕದ ಹರಪನಹಳ್ಳಿಯಿಂದ ಹೊರಟಿದ್ದ ಈ ಅಕ್ಕಿ ಅಕ್ರಮವಾಗಿ ಗುಜರಾತ್‌ಗೆ ಸಾಗಾಟವಾಗುತ್ತಿತ್ತು. ಲಾರಿ ಚಾಲಕನನ್ನು ಬಂಧಿಸಲಾಗಿದ್ದು, ಬೆಟಗೇರಿ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    1
    ಗದಗದಲ್ಲಿ ಪೊಲೀಸರು ₹14 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಮತ್ತು ₹29 ಲಕ್ಷ ಮೌಲ್ಯದ ಲಾರಿಯನ್ನು ಜಪ್ತಿ ಮಾಡಿದ್ದಾರೆ. ಕರ್ನಾಟಕದ ಹರಪನಹಳ್ಳಿಯಿಂದ ಹೊರಟಿದ್ದ ಈ ಅಕ್ಕಿ ಅಕ್ರಮವಾಗಿ ಗುಜರಾತ್‌ಗೆ ಸಾಗಾಟವಾಗುತ್ತಿತ್ತು. ಲಾರಿ ಚಾಲಕನನ್ನು ಬಂಧಿಸಲಾಗಿದ್ದು, ಬೆಟಗೇರಿ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    9 hrs ago
  • ವಿಜಯಪುರ ಜಿಲ್ಲೆಯಲ್ಲಿ ಹೆಣ್ಣು ಮಗು ಜನಿಸಿದ್ದಕ್ಕೆ ಆಸ್ಪತ್ರೆಯಲ್ಲೇ ಪತ್ನಿಯನ್ನು ಬಿಟ್ಟು ಪತಿ ಪರಾರಿಯಾಗಿದ್ದಾನೆ. ರಾಜ್ಯದಲ್ಲಿ ಹೆಣ್ಣು ಮಕ್ಕಳ ಜನಸಂಖ್ಯೆ ಕಡಿಮೆ ಇದ್ದರೂ ಇಂತಹ ಕೃತ್ಯ ನಡೆದಿರುವುದು ಆಘಾತ ಮೂಡಿಸಿದೆ.
    1
    ವಿಜಯಪುರ ಜಿಲ್ಲೆಯಲ್ಲಿ ಹೆಣ್ಣು ಮಗು ಜನಿಸಿದ್ದಕ್ಕೆ ಆಸ್ಪತ್ರೆಯಲ್ಲೇ ಪತ್ನಿಯನ್ನು ಬಿಟ್ಟು ಪತಿ ಪರಾರಿಯಾಗಿದ್ದಾನೆ. ರಾಜ್ಯದಲ್ಲಿ ಹೆಣ್ಣು ಮಕ್ಕಳ ಜನಸಂಖ್ಯೆ ಕಡಿಮೆ ಇದ್ದರೂ ಇಂತಹ ಕೃತ್ಯ ನಡೆದಿರುವುದು ಆಘಾತ ಮೂಡಿಸಿದೆ.
    user_Sharanugouda Patil
    Sharanugouda Patil
    Muddebihal, Vijayapura•
    15 hrs ago
  • ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಕಬ್ಬು ಕೃಷಿಯು ಸ್ಥಳೀಯ ರೈತರ ಪ್ರಮುಖ ಆದಾಯ ಮೂಲವಾಗಿದೆ. ಸದ್ಯ ಕಬ್ಬು ಬೆಳೆಗಾರರು ಇಳುವರಿ ಮತ್ತು ಬೆಲೆಯಂತಹ ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ವರ್ಷ ಉತ್ತಮ ಇಳುವರಿ ಹಾಗೂ ಲಾಭದಾಯಕ ಬೆಲೆ ಸಿಗುವ ನಿರೀಕ್ಷೆಯಲ್ಲಿ ರೈತರಿದ್ದಾರೆ.
    1
    ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಕಬ್ಬು ಕೃಷಿಯು ಸ್ಥಳೀಯ ರೈತರ ಪ್ರಮುಖ ಆದಾಯ ಮೂಲವಾಗಿದೆ. ಸದ್ಯ ಕಬ್ಬು ಬೆಳೆಗಾರರು ಇಳುವರಿ ಮತ್ತು ಬೆಲೆಯಂತಹ ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ವರ್ಷ ಉತ್ತಮ ಇಳುವರಿ ಹಾಗೂ ಲಾಭದಾಯಕ ಬೆಲೆ ಸಿಗುವ ನಿರೀಕ್ಷೆಯಲ್ಲಿ ರೈತರಿದ್ದಾರೆ.
    user_Ganesh Khsatri
    Ganesh Khsatri
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    18 hrs ago
  • ನಾಗೇಶ್ ಎಸ್ ರಾಜ್ಯ ಅಧ್ಯಕ್ಷರು ಬಂಜಾರ ಲಂಬಾಣಿ ಸಮುದಾಯ ದಿಗ್ವಿಜಯ ಭಾರತದ ಭಕ್ಷ 8088781043 ನಾಗೇಶ್ ಎಸ್ ರಾಜ್ಯ ಅಧ್ಯಕ್ಷರು ಶ್ರೀ ಬಂಜಾರ ಲಂಬಾಣಿ ಸಮುದಾಯ ದಿಗ್ವಿಜಯ ಭಾರತ ಪಕ್ಷ 8088781043 ಲಂಬಾಣಿ ಸಮುದಾಯಗಳು
    2
    ನಾಗೇಶ್ ಎಸ್ ರಾಜ್ಯ ಅಧ್ಯಕ್ಷರು ಬಂಜಾರ ಲಂಬಾಣಿ ಸಮುದಾಯ ದಿಗ್ವಿಜಯ ಭಾರತದ ಭಕ್ಷ 8088781043
ನಾಗೇಶ್ ಎಸ್ ರಾಜ್ಯ ಅಧ್ಯಕ್ಷರು ಶ್ರೀ ಬಂಜಾರ ಲಂಬಾಣಿ ಸಮುದಾಯ ದಿಗ್ವಿಜಯ  ಭಾರತ ಪಕ್ಷ 8088781043 ಲಂಬಾಣಿ ಸಮುದಾಯಗಳು
    user_ನಾಗೇಶ್ ಎಸ್
    ನಾಗೇಶ್ ಎಸ್
    ಹಾಸನ, ಹಾಸನ, ಕರ್ನಾಟಕ•
    3 hrs ago
  • ಉತ್ತರ ಪ್ರದೇಶದ ಲಕ್ನೋದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಶ್ಯಾಮ್ ಚೇತನ್ ತಿವಾರಿ ಅವರಿಗೆ ಗುಂಡು ಹಾರಿಸಿ ಗಾಯಗೊಳಿಸಲಾಗಿದೆ. ಇದೇ ಸಂಘಟನೆಯ ಸಹ ಸದಸ್ಯ ವೈಭವ್‌ ಬಾ ಎಂಬಾತ ಗುಂಡು ಹಾರಿಸಿದ್ದು, ಆತನನ್ನು ಬಂಧಿಸಲಾಗಿದೆ.
    1
    ಉತ್ತರ ಪ್ರದೇಶದ ಲಕ್ನೋದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಶ್ಯಾಮ್ ಚೇತನ್ ತಿವಾರಿ ಅವರಿಗೆ ಗುಂಡು ಹಾರಿಸಿ ಗಾಯಗೊಳಿಸಲಾಗಿದೆ. ಇದೇ ಸಂಘಟನೆಯ ಸಹ ಸದಸ್ಯ ವೈಭವ್‌ ಬಾ ಎಂಬಾತ ಗುಂಡು ಹಾರಿಸಿದ್ದು, ಆತನನ್ನು ಬಂಧಿಸಲಾಗಿದೆ.
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.