Shuru
Apke Nagar Ki App…
ಜಿಲ್ಲಾ ಉತ್ಸವ ಪೂರ್ವಭಾವಿ ಸಭೆ ಸ್ಥಳೀಯರ ಪಾಲ್ಗೊಳ್ಳುವಿಕೆಯಿಂದ ಅದ್ದೂರಿ ಉತ್ಸವ ಭರವಸೆ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ ಅತ್ಯಂತ ಯಶಸ್ವಿ ಮತ್ತು ಅದ್ದೂರಿಯಾಗಿ ನಿರ್ವಹಣೆಗಾಗಿ ಸಂಘ-ಸಂಸ್ಥೆ, ವಿವಿಧ ಕ್ಷೇತ್ರದ ಮುಖಂಡರು ನೀಡಿದ ಸಲಹೆ ಸೂಚನೆಗಳನ್ನು ಪರಿಗಣಿಸಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡುವ ರೀತಿಯಲ್ಲಿ ಆಯೋಜಿ ಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಉತ್ಸ ವದ ಅಧ್ಯಕ್ಷರಾದ ನಿತೀಶ್ ಕೆ ಅವರು ಭರವಸೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉತ್ಸವ ಆಯೋಜನೆಗೆ ಸಂಬಂಧಿಸಿದ ವಿಸ್ತೃತ ಸಭೆಯನ್ನು ಕರೆಯಲಾಗಿತ್ತು. ಈ ವೇಳೆ ವಿವಿಧ ಸಂಘ-ಸಂಸ್ಥೆಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಮಾತನಾಡಿದ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಮಾತನಾಡುತ್ತಾ, ತಮ್ಮ ಸಲಹೆಗಳನ್ನ ಪರಿಗಣಿಸಲಾಗುವುದು ಎಂದರು.
K2 kannada News
ಜಿಲ್ಲಾ ಉತ್ಸವ ಪೂರ್ವಭಾವಿ ಸಭೆ ಸ್ಥಳೀಯರ ಪಾಲ್ಗೊಳ್ಳುವಿಕೆಯಿಂದ ಅದ್ದೂರಿ ಉತ್ಸವ ಭರವಸೆ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ ಅತ್ಯಂತ ಯಶಸ್ವಿ ಮತ್ತು ಅದ್ದೂರಿಯಾಗಿ ನಿರ್ವಹಣೆಗಾಗಿ ಸಂಘ-ಸಂಸ್ಥೆ, ವಿವಿಧ ಕ್ಷೇತ್ರದ ಮುಖಂಡರು ನೀಡಿದ ಸಲಹೆ ಸೂಚನೆಗಳನ್ನು ಪರಿಗಣಿಸಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡುವ ರೀತಿಯಲ್ಲಿ ಆಯೋಜಿ ಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಉತ್ಸ ವದ ಅಧ್ಯಕ್ಷರಾದ ನಿತೀಶ್ ಕೆ ಅವರು ಭರವಸೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉತ್ಸವ ಆಯೋಜನೆಗೆ ಸಂಬಂಧಿಸಿದ ವಿಸ್ತೃತ ಸಭೆಯನ್ನು ಕರೆಯಲಾಗಿತ್ತು. ಈ ವೇಳೆ ವಿವಿಧ ಸಂಘ-ಸಂಸ್ಥೆಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಮಾತನಾಡಿದ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಮಾತನಾಡುತ್ತಾ, ತಮ್ಮ ಸಲಹೆಗಳನ್ನ ಪರಿಗಣಿಸಲಾಗುವುದು ಎಂದರು.
More news from ಕರ್ನಾಟಕ and nearby areas
- moosam ka bhi pta nhi kab sambhale aur kab bigad gye1
- ತಮದಡ್ಡಿ ಗ್ರಾಮದ ರೈತ ಫಲಾನುಭವಿಗಳಿಗೆ ೨ ಟ್ರ್ಯಾಕ್ಟರ ವಿತರಿಸಿದ ಸಿ.ಆರ್.ಒ ಡಾ.ರಾಜು ಗಸ್ತಿ1
- ಸಂತೆ ಮೇಳದಲ್ಲಿ ವಿವಿಧ ಸೊಪ್ಪು ತರಕಾರಿ ಹಣ್ಣು ಮಾರಾಟ ಮಾಡಿ ಗಮನ ಸೆಳೆದ ಉರ್ದು ಶಾಲೆಯ.. ಚಳ್ಳಕೆರೆ ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ವ್ಯವಹಾರ ಜ್ಞಾನ ಅಭಿವೃದ್ಧಿಗಾಗಿ ಸಂತೆ ಮೇಳ ಕಾರ್ಯಕ್ರಮ.. ಚಳ್ಳಕೆರೆ ನಗರದ ಬಿಇಓ ಕಚೇರಿ ಆವರಣದಲ್ಲಿನ ಸರ್ಕಾರಿ ಉರ್ದು ಶಾಲೆಯಲ್ಲಿ ಸಂತೆ ಮೇಳ..1
- ಕೋಟೆನಾಡು ಚಿತ್ರದುರ್ಗದಲ್ಲಿ ಮಹಿಳೆಯರ ತಕ್ಷಣೆಗೆ "ಅಕ್ಕ ಪಡೆ" ಸಜ್ಜಾಗಿ ನಿಂತಿದ್ದು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಅವರು ಅಕ್ಕ ಪಡೆ ಗಸ್ತು ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದು ಜಿಲ್ಲೆಯಾಧ್ಯಂತ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ "ಅಕ್ಕ ಪಡೆ' ಸದಾ ಮುಂದಿರಲಿದೆ1
- ಈ ಹಾಡು ನಿಮಗೆ ನೆನಪಿದೆಯಾ?1
- ಬೆಳಗಾವಿ ಬ್ರೇಕಿಂಗ್ ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ ಪ್ರಕರಣ ಎಫ್ಐಆರ್ ಗೆ ಸೀಮಿತವಾಯ್ತು ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ ಕೇವಲ ಎಫ್ಐಆರ್ ದಾಖಲಿಸಿಕೊಂಡು ಕೈತೊಳೆದುಕೊಂಡ್ರಾ ಬೆಳಗಾವಿ ಪೊಲೀಸರು? ಘಟನೆ ನಡೆದು ಮೂರು ದಿನಗಳಾದ್ರೂ ಯಾವೊಬ್ಬ ಆರೋಪಿಗಳನ್ನ ಬಂಧಿಸದ ಪೊಲೀಸರು ಪೊಲೀಸರು ನಡೆ ಹಲವು ಅನುಮಾನಕ್ಕೆ ಎಡೆ ಸೆಫ್ಟಿ ಮ್ಯಾನೇಜರ್ ನೇಮಕ ಸೇರಿ ಹಲವು ನಿಯಮಗಳ ಉಲ್ಲಂಘನೆ ಮಾಡಿರೋ ಸಕ್ಕರೆ ಕಾರ್ಖಾನೆ ಸಕ್ಕರೆ ಕಾರ್ಖಾನೆ ಜನರಲ್ ಮ್ಯಾನೇಜರ್ ಸೇರಿ ಮೂವರ ವಿರುದ್ಧ ದೂರು ದಾಖಲು ದೂರಿನಲ್ಲಿ ಹೆಸರಿಸಿದ ಆರೋಪಿಗಳ ಬಂಧನಕ್ಕೂ ಪೊಲೀಸರ ಮೀನಾಮೇಷ ಒತ್ತಡಕ್ಕೆ ಮಣಿದು ಪ್ರಕರಣ ಮುಚ್ಚಿಹಾಕೋದಕ್ಕೆ ಮುಂದಾದ್ರಾ ಮುರಗೋಡ ಪೊಲೀಸರು ಇನಾಮದಾರ್ ಸಕ್ಕರೆ ಕಾರ್ಖಾನೆ ಪಾಲುದಾರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಒತ್ತಾಯ ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ, ಉದ್ಯಮಿಗಳಾದ ವಿಕ್ರಮ ಇನಾಮದಾರ್, ವಿಜಯ ಮೆಟಗುಡ್ಡ ಎಫ್ಐಆರ್ ದಾಖಲಾಗಬೇಕೆಂದು ಒತ್ತಾಯ ಮತ್ತೊಂದೆಡೆ ಎಂಟು ಜನ ಸಾವಾದ್ರೂ ಪರಿಹಾರ ವಿತರಣೆಗೂ ಮಾಲೀಕರ ಮೀನಾಮೇಷ 15ಲಕ್ಷ ಪರಿಹಾರ ನಿರಾಕರಿಸಿರುವ ಮೃತನ ಕುಟುಂಬಗಳು 20ಲಕ್ಷ ಪರಿಹಾರ ಕೊಡಬೇಕೆಂದು ಪಟ್ಟು 20ಲಕ್ಷ ಪರಿಹಾರ ಕೊಡದಾಗಿ ಕಾರ್ಖಾನೆ ಮುಖ್ಯ ಆಡಳಿತಾಧಿಕಾರಿ ರವೀಂದ್ರ ಪಟ್ಟಣಶೆಟ್ಟಿ ಭರವಸೆ3
- ಎಡೆದೊರೆ ನಾಡು ರಾಯಚೂರು ಉತ್ಸವ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಹಯೋಗದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 08 ಮತ್ತು ಜನವರಿ 9ರಂದು ಎರಡು ದಿನಗಳ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಯಶಸ್ವಿಯಾಗಿ ನಡೆದವು. ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿದ್ದು, ಜಿಲ್ಲೆಯಿಂದ ಒಟ್ಟು 1266 ನೌಕರರು ಕ್ರೀಡಾಕೂಟಕ್ಕೆ ನೋಂದಣಿ ಮಾಡಿಸಿಕೊಂಡಿದ್ದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿರೇಶ್ ನಾಯಕ ಅವರು ತಿಳಿಸಿದರು.1
- DSS ಅಂಬೇಡ್ಕರವಾದ ಸಂಘಟನೆ ನೂತನ ತಾಲೂಕಾ ಪದಾಧಿಕಾರಿಗಳ ಆಯ್ಕೆ1
- ಚಳ್ಳಕೆರೆ : .ನಗರದ ಚಳ್ಳಕೆರೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಬಸ್ ಹತ್ತುತ್ತಿದ್ದ ಮಹಿಳೆ ಮಾಂಗಲ್ಯ ಸರ ಎಗರಿಸಿದ ಕಳ್ಳ ಚಳ್ಳಕೆರೆ ನಗರದ ಬಳ್ಳಾರಿ ಕಡೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಹತ್ತಿದ್ದ ವೃದ್ದೆಯ ಮಾಂಗಲ್ಯ ಸರವನ್ನು ಕಳ್ಳರು ಕದ್ದಿದ್ದಾರೆ. ನಗರದ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ಪ್ರಯಾಣಿಕರ ಸೋಗಿನಲ್ಲಿ ವೃದ್ದೆಯ ಕೊರಳಲ್ಲಿ ಇರುವ ಮಾಂಗಲ್ಯ ಸರವನ್ನು ಕಳ್ಳರು ಕದ್ದೊಯಿದಿದ್ದಾರೆ. ಬಸ್ ಹತ್ತಿಕುಳಿತು ಕೊರಳು ನೋಡಿಕೊಂಡ ವೃದ್ಧೆ ಅನುಸೂಯಮ್ಮ ಗಾಬರಿಗೊಂಡು ಅಳುತ್ತಿದನ್ನು ನೋಡಿದ ಸ್ಥಳದಲ್ಲೇ ಇರುವ ಸಹ ಪ್ರಯಾಣಿಕರು ಬಳ್ಳಾರಿಗೆ ತೆರಳುವ ಕೆಎಸ್‌ಆರ್ಟಿಸಿ ಬಸ್ಸನ್ನು ಚಳ್ಳಕೆರೆ ಪೊಲೀಸ್ ಠಾಣೆಗೆ ತಂದು ಪೊಲೀಸರ ಸಮ್ಮುಖದಲ್ಲಿ ಎಲ್ಲಾ ಪ್ರಯಾಣಿಕರನ್ನು ಪರಿಶೀಲಿಸಿ ಮಾಡಿದ್ದಾರೆ. ಅನುಮಾನ ಗೊಂಡ ಕೆಲ ಪ್ರಯಾಣಿಕರನ್ನು ಠಾಣೆಯಲ್ಲಿ ಪರಿಶೀಲಿಸಿ ನಂತರ ಬಿಡುಗಡೆಗೊಳಿಸಿದರು, ಹೆಚ್ಚಿನ ತನಿಖೆಗಾಗಿ ನಗರ ಪೊಲೀಸ್ ಠಾಣೆಯ ಪೊಲೀಸರು, ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿರುವ ಸಿ ಸಿ ಕ್ಯಾಮೆರಾ ಪರಿಶೀಲನೆ ನಡೆಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ....1