Shuru
Apke Nagar Ki App…
ದಿನಾಂಕ: 16-02-2026ರಂದು KMERC CEPMIZ ಯೋಜನೆಯಡಿ ಕೆ.ಬಿ.ಕ್ರಾಸ್ ತಿಪಟೂರು ತಾಲೂಕಿನಲ್ಲಿ 30 ಬೆಡ್ TRAUMA ಕೇರ್ ಸೆಂಟರ್ , ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ 30 ಬೆಡ್ TRAUMA ಕೇರ್ ಸೆಂಟರ್, ಗುಬ್ಬಿ ತಾಲೂಕು ಹಾಗಲವಾಡಿ ಗ್ರಾಮದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ, ಜಿಲ್ಲಾ ಆಸ್ಪತ್ರೆ ತುಮಕೂರು ಇಲ್ಲಿ ಗ್ಯಾಸ್ ಸ್ಟ್ರೋಲಜಿ ಮತ್ತು ಎಂಡೋಕ್ರೈನೋಲಜಿ ಕೇರ್ ಸೆಂಟರ್ ಸ್ಥಾಪನೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಒಂದು ಸಾವಿರ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸುವಂತೆ ಹಾಸ್ಟೆಲ್ ನಿರ್ಮಾಣ ಕಾಮಗಾರಿಗಳ ಬಗ್ಗೆ ಸಂಬಂಧಪಟ್ಟ ಇಲಾಖೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಿರ್ದೇಶನ ನೀಡಲಾಯಿತು.
ಸಲ್ಮಾನ್ ಪಾಷ ಎ

More news from ಕರ್ನಾಟಕ and nearby areas
- KOLAR KI.AWAAZ1
- ಕರ್ನಾಟಕದ ಸಲೂನ್ ಒಂದರಲ್ಲಿ ಸಿಬ್ಬಂದಿ ಮತ್ತು ಗ್ರಾಹಕನ ನಡುವೆ ಭಾಷೆಯ ವಿಚಾರವಾಗಿ ನಡೆದ ವಾಗ್ವಾದ ಭಾರಿ ಚರ್ಚೆಗೆ ಕಾರಣವಾಗಿದೆ. ಸಲೂನ್‌ನಲ್ಲಿ ಕನ್ನಡ ಮಾತನಾಡುವ ಸಿಬ್ಬಂದಿ ಇದ್ದಾರೆಯೇ ಎಂದು ಕೇಳಿದ್ದಕ್ಕೆ, ಹಿಂದಿ ಮಾತನಾಡುತ್ತಿದ್ದ ಮಹಿಳಾ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿರುವುದು ವೀಡಿಯೋದಲ್ಲಿದೆ. ಈ ಘಟನೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ಬೆನ್ನಲ್ಲೇ, ಮತ್ತೊಂದು ವೀಡಿಯೋ ಪ್ರಕಟವಾಗಿದ್ದು ಅದರಲ್ಲಿ ಆ ಮಹಿಳೆ ಸ್ಥಳೀಯರ ಕ್ಷಮೆಯಾಚಿಸಿದ್ದಾರೆ. ಭಾಷಾ ಗೌರವದ ವಿಚಾರವಾಗಿ ಈ ಘಟನೆ ಇಂಟರ್ನೆಟ್‌ನಲ್ಲಿ ಪರ-ವಿರೋಧದ ಚರ್ಚೆಯನ್ನು ಹುಟ್ಟುಹಾಕಿದೆ.1
- बेंगलुरु में महिला करा रही थी मैटरनिटी फोटोशूट, पानी के पूल में गिरा बच्चा; डूबने से मौत। बेंगलुरु में एक मां के मैटरनिटी फोटोशूट के दौरान उसके छोटे बच्चे लक्ष्मीर की पानी के पूल में डूबने से मौत हो गई। 8 महीने की गर्भवती स्वाती फोटोशूट करा रही थी, तभी बच्चा पूल में फिसल गया। समय पर मदद न मिलने से उसकी जान चली गई। पुलिस ने मामला दर्ज कर जांच शुरू कर दी है कि कहीं कोई लापरवाही तो नहीं हुई।1
- ದೊಡ್ಡಬಳ್ಳಾಪುರ ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು. ಸರ್ಜಾಪುರ ಮೂಲದ ನಯನ (19 ) ಮೃತ ವಿದ್ಯಾರ್ಥಿನಿ. ದೊಡ್ಡಬಳ್ಳಾಪುರದ ನಾಗದೇನಹಳ್ಳಿಯಲ್ಲಿರುವ ಗೀತಂಯೂನಿವರ್ಸಿಟಿಯಲ್ಲಿ ಘಟನೆ. ನೂತನ ಕಟ್ಟಡದಲ್ಲಿ ಲಿಫ್ಟ್ ಮಾಡಲು ಬಿಟ್ಟಿದ್ದ ಜಾಗದಲ್ಲಿ ಬಿದ್ದು ಸಾವು. ಬಿ.ಇ.ಸಿವಿಲ್ ಕಂಪ್ಯೂಟರ್ ಸೈನ್ಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ. ಭೇಟಿ ನೀಡಿ ಪರಿಶೀಲನೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ವಿದ್ಯಾರ್ಥಿನಿಯ ಮೃತದೇಹವನ್ನು ದೊಡ್ಡಬಳ್ಳಾಪುರದ ಶವಾಗಾರಕ್ಕೆ ರವಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗೀತಂ ಯುನಿವರ್ಸಿಟಿ1
- VIDEO: ಅತಿವೇಗದ ಬೈಕ್ ಡಿಕ್ಕಿಗೆ ವಿದ್ಯುತ್ ಕಂಬವೇ ತುಂಡು ಅತಿವೇಗದಲ್ಲಿ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಈ ಘಟನೆಯ ಭಯಾನಕ ದೃಶ್ಯ CCTVಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಸವಾರ ಮತ್ತು ಹಿಂಬದಿಯ ಪ್ರಯಾಣಿಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಕ್ಕೆ ತುಂಡಾಗಿ ನೆಲಕ್ಕೆ ಬಿದ್ದಿದೆ. ಪವಾಡ ಸದೃಶ್ಯ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ವಿದ್ಯಾರ್ಥಿಗಳಾದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ✍️ವರದಿ: ಸುರೇಂದ್ರ ಶಿವಮೊಗ್ಗ.....2
- कर्नाटक के बेंगलुरु में एक मां मैटरनिटी फोटोशूट करा रही थी, इसी दौरान उसके छोटे बच्चे की पानी के पूल में गिरने से मौत हो गई। बच्चे की पहचान लक्ष्मीर के रूप में हुई है।1
- pani ke fayde1
- KOLAR KI.AWAAZ1