ಭಾಲ್ಕಿ ಪಟ್ಟಣದ ಛತ್ರಪತಿ ಶಿವಾಜಿ ಮಹಾರಾಜ್ ಚೌಕ್ ಬಳಿಯ ರೈಲ್ವೆ ಗೇಟ್ ಬಳಿ ಉಂಟಾಗುತ್ತಿರುವ ಸಂಚಾರ ದಟ್ಟಣೆ ಹಾಗೂ ಸಾರ್ವಜನಿಕರ ತೊಂದರೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ನ್ಯಾಷನಲ್ ಹೈವೇ, ರೈಲ್ವೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ರೈಲ್ವೆ ಮೇಲ್ಸೇತುವೆ (ROB) ನಿರ್ಮಾಣದ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ನಂತರ ತಾಲೂಕು ಪಂಚಾಯತ್ ಕಚೇರಿಯಲ್ಲಿ ಸಂಬಂಧಪಟ್ಟ ಯೋಜನಾ ಅಧಿಕಾರಿಗಳಿಂದ ಯೋಜನೆಯ ಕುರಿತು ವಿಸ್ತೃತ ಮಾಹಿತಿ ಪಡೆದು, ROB ನಿರ್ಮಾಣಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು. ಭಾಲ್ಕಿ ಪಟ್ಟಣದ ಛತ್ರಪತಿ ಶಿವಾಜಿ ಮಹಾರಾಜ್ ಚೌಕ್ ಬಳಿಯ ರೈಲ್ವೆ ಗೇಟ್ ಬಳಿ ಉಂಟಾಗುತ್ತಿರುವ ಸಂಚಾರ ದಟ್ಟಣೆ ಹಾಗೂ ಸಾರ್ವಜನಿಕರ ತೊಂದರೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ನ್ಯಾಷನಲ್ ಹೈವೇ, ರೈಲ್ವೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ರೈಲ್ವೆ ಮೇಲ್ಸೇತುವೆ (ROB) ನಿರ್ಮಾಣದ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ನಂತರ ತಾಲೂಕು ಪಂಚಾಯತ್ ಕಚೇರಿಯಲ್ಲಿ ಸಂಬಂಧಪಟ್ಟ ಯೋಜನಾ ಅಧಿಕಾರಿಗಳಿಂದ ಯೋಜನೆಯ ಕುರಿತು ವಿಸ್ತೃತ ಮಾಹಿತಿ ಪಡೆದು, ROB ನಿರ್ಮಾಣಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು.
ಭಾಲ್ಕಿ ಪಟ್ಟಣದ ಛತ್ರಪತಿ ಶಿವಾಜಿ ಮಹಾರಾಜ್ ಚೌಕ್ ಬಳಿಯ ರೈಲ್ವೆ ಗೇಟ್ ಬಳಿ ಉಂಟಾಗುತ್ತಿರುವ ಸಂಚಾರ ದಟ್ಟಣೆ ಹಾಗೂ ಸಾರ್ವಜನಿಕರ ತೊಂದರೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ನ್ಯಾಷನಲ್ ಹೈವೇ, ರೈಲ್ವೆ ಹಾಗೂ ಸಂಬಂಧಪಟ್ಟ
ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ರೈಲ್ವೆ ಮೇಲ್ಸೇತುವೆ (ROB) ನಿರ್ಮಾಣದ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ನಂತರ ತಾಲೂಕು ಪಂಚಾಯತ್ ಕಚೇರಿಯಲ್ಲಿ ಸಂಬಂಧಪಟ್ಟ ಯೋಜನಾ ಅಧಿಕಾರಿಗಳಿಂದ ಯೋಜನೆಯ ಕುರಿತು ವಿಸ್ತೃತ ಮಾಹಿತಿ ಪಡೆದು, ROB ನಿರ್ಮಾಣಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು. ಭಾಲ್ಕಿ ಪಟ್ಟಣದ
ಛತ್ರಪತಿ ಶಿವಾಜಿ ಮಹಾರಾಜ್ ಚೌಕ್ ಬಳಿಯ ರೈಲ್ವೆ ಗೇಟ್ ಬಳಿ ಉಂಟಾಗುತ್ತಿರುವ ಸಂಚಾರ ದಟ್ಟಣೆ ಹಾಗೂ ಸಾರ್ವಜನಿಕರ ತೊಂದರೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ನ್ಯಾಷನಲ್ ಹೈವೇ, ರೈಲ್ವೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳ
ಪರಿಶೀಲನೆ ನಡೆಸಿ, ರೈಲ್ವೆ ಮೇಲ್ಸೇತುವೆ (ROB) ನಿರ್ಮಾಣದ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ನಂತರ ತಾಲೂಕು ಪಂಚಾಯತ್ ಕಚೇರಿಯಲ್ಲಿ ಸಂಬಂಧಪಟ್ಟ ಯೋಜನಾ ಅಧಿಕಾರಿಗಳಿಂದ ಯೋಜನೆಯ ಕುರಿತು ವಿಸ್ತೃತ ಮಾಹಿತಿ ಪಡೆದು, ROB ನಿರ್ಮಾಣಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು.
- ಮುಸ್ಲಿಂ ಯುವಕನಿಗೆ ಕರೆ ಮಾಡಿ ಜನ್ಮದಿನದ ಶುಭಾಶಯ ಕೋರಿದ ಕೇಂದ್ರ ಸಚಿವ ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಆಡಿಯೋ ವೈರಲ್1
- ತಳಬೋಗ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಭಾವು ಸಾಠೆ ಜಯಂತಿ ಆಚರಣೆ: ಮಾಜಿ ಎಂಎಲ್ಸಿ ವಿಜಯಸಿಂಗ್ ಚಾಲನೆ ಬಸವಕಲ್ಯಾಣ: ತಾಲೂಕಿನ ತಳಬೋಗ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಭಾವು ಸಾಠೆ ಜಯಂತಿ ಆಚರಣೆ ಮಾಡಲಾಯಿತು. ಮಾಜಿ ಎಂಎಲ್ಸಿ ವಿಜಯಸಿಂಗ್ ಚಾಲನೆ ನೀಡಿದರು1
- ಪ್ರವಾದಿಯವರ ಆದರ್ಶಗಳ ಅನುಷ್ಠಾನ: ಈದ್ ಮಿಲಾದ್ ಅಂಗವಾಗಿ ಸೇವಾ ಕಾರ್ಯಗಳು ಚಿಂಚೋಳಿ, ಆ.27: ಪ್ರವಾದಿ ಮುಹಮ್ಮದ್ (ಸ.ಅ.ವ.) ಅವರ 1451ನೇ ಈದ್-ಎ-ಮಿಲಾದ್-ಉನ್-ನಬಿ ಪವಿತ್ರ ಹಬ್ಬವನ್ನು ಚಿಂಚೋಳಿಯಲ್ಲಿ ಅತ್ಯಂತ ಭಕ್ತಿ, ಶ್ರದ್ಧೆ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಆಚರಿಸಲಾಯಿತು. ತಾಲೂಕು ಮುಸ್ಲಿಂ ಅಭಿವೃದ್ಧಿ ಕಮಿಟಿ, ಜಮಿಯತ್ ಉಲೇಮಾ ಹಾಗೂ ಸ್ಥಳೀಯ ಮುಸ್ಲಿಂ ಬಾಂಧವರ ಸಹಯೋಗದಲ್ಲಿ ವಿವಿಧ ಸಾಮಾಜಿಕ ಹಾಗೂ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರವಾದಿಯವರ ಆದರ್ಶಗಳನ್ನು ಜನರಿಗೆ ಪರಿಚಯಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಮುಸ್ಲಿಂ ಅಭಿವೃದ್ಧಿ ಕಮಿಟಿ ಅಧ್ಯಕ್ಷ ಮಸ್ತಾನ ಅಲಿ ಪಟ್ಟೇದಾರ್, ಪ್ರವಾದಿ ಮುಹಮ್ಮದ್ (ಸ.ಅ.ವ.) ಅವರು ಇಡೀ ಮಾನವಕುಲಕ್ಕೆ ಶಾಂತಿ, ಕರುಣೆ, ಸಹೋದರತೆ ಹಾಗೂ ಸಮಾನತೆಯ ಸಂದೇಶ ಸಾರಿದ ಮಹಾನ್ ವ್ಯಕ್ತಿತ್ವವಾಗಿದ್ದು, ಬಡವರು, ಅನಾಥರು ಮತ್ತು ಸಂಕಷ್ಟದಲ್ಲಿರುವವರ ಸೇವೆಯೇ ನಿಜವಾದ ಧರ್ಮ ಎಂಬುದನ್ನು ತಮ್ಮ ಜೀವನದ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು. ಈದ್ ಮಿಲಾದ್ ಹಬ್ಬವು ಕೇವಲ ಸಂಭ್ರಮದ ಆಚರಣೆಯಾಗಿರದೆ, ಪ್ರವಾದಿಯವರ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ದಿನವಾಗಿದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಂಗವಾಗಿ ಚಿಂಚೋಳಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು-ಹಂಪಲು ಹಾಗೂ ಉಪಹಾರಗಳನ್ನು ವಿತರಿಸಿ, ಅವರ ಶೀಘ್ರ ಗುಣಮುಖತೆಗಾಗಿ ಶುಭ ಹಾರೈಕೆ ಸಲ್ಲಿಸಲಾಯಿತು. ರೋಗಿಗಳೊಂದಿಗೆ ಆತ್ಮೀಯವಾಗಿ ಮಾತನಾಡಿದ ಮುಖಂಡರು ಮಾನವೀಯ ಕಾಳಜಿಯನ್ನು ಮೆರೆದರು.2
- ನೇಪಾಳ ಪ್ರವಾಹದಲ್ಲಿ ಬದುಕುಳಿದ ಕಾಳಗಿ ತಾಲೂಕಿನ ಮಲ್ಲಿನಾಥ ಕೊಲಕುಂದಿ ಜೊತೆ ಸಿಎಮ್ ವಿಡಿಯೋ ಕಾಲ್ ಮಾತನಾಡಿ ಧೈರ್ಯ ತುಂಬಿದರು ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಮಲ್ಲಿನಾಥ ಕೊಲಕುಂದಿ ಅವರು ನೇಪಾಳ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಉಂಟಾದ ಭೀಕರ ಪ್ರವಾಹದಿಂದ ಪಾರಾಗಿ ಅದೃಷ್ಟವಶಾತ್ ಬದುಕುಳಿದ ಕನ್ನಡಿಗ ಮಲ್ಲಿನಾಥ ಕೊಲಕುಂದಿ ಅವರೊಂದಿಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ.1
- ಗೌರ (ಬಿ) ಗ್ರಾಮದಲ್ಲಿ ಆ.30 ಮತ್ತು 31ರಂದು ಪವಾಡ ಪುರುಷ ಶ್ರೀ ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ ಉಡಿ ತುಂಬುವ ಕಾರ್ಯಕ್ರಮ. ಗೌರ ಬಿಯಲ್ಲಿ ಅ.30, 31ರಂದು ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ. ಅಫಜಲಪೂರ: ಶ್ರಾವಣ ಮಾಸದ ಪ್ರಯುಕ್ತ ತಾಲೂಕಿನ ಗೌರ ಬಿ ಗ್ರಾಮದಲ್ಲಿ ಅ.30 ಹಾಗೂ 31ರಂದು ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ ಹಾಗೂ ನೂತನ ಪಲ್ಲಕ್ಕಿ ಉತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಅ.30ರಂದು ಸಂಜೆ 6 ಗಂಟೆಗೆ 21 ಪಲ್ಲಕ್ಕಿಗಳ ಸಂಗಮ ನಡೆಯಲಿದೆ. ಅ.31ರಂದು ಬೆಳಗ್ಗೆ 8 ಗಂಟೆಗೆ ಗಂಗಸ್ಥಳ ಕಾರ್ಯಕ್ರಮ ನಡೆಯಲಿದ್ದು, ಬಳಿಕ ದೈವೀ ಪುರುಷರಿಂದ ದೈವವಾಣಿ ನುಡಿಯುವ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗೆ 11 ಗಂಟೆಗೆ ಗ್ರಾಮದ ಸುಮಂಗಲೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಸರ್ವಧರ್ಮ ಧಾರ್ಮಿಕ ಸಭೆ ಜರುಗಲಿದ್ದು, ಅಭಿನವ ಯಲ್ಲಾಲಿಂಗ ಮಹಾರಾಜರು, ಕೈಲಾಸಲಿಂಗ ಶಿವಾಚಾರ್ಯರು, ಅತನೂರು ಗ್ರಾಮದ ಗುರುಬಸವ ಶಿವಾಚಾರ್ಯರು,ಶ್ರೀ ಕನ್ನಯ್ಯ ಮಹಾರಾಜರು, ಮುಗಳಿ ಗ್ರಾಮದ ಶ್ರೀ ಭೋಗೇಶ್ವರ ಮಹಾಸ್ವಾಮೀಜಿ ಸೇರಿದಂತೆ ಅನೇಕ ಮಠದ ಮಹಾಸ್ವಾಮಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕ ಎಂ.ವೈ. ಪಾಟೀಲ್, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ, ಅರುಣಕುಮಾರ ಪಾಟೀಲ್, ನಿತಿನ್ ಗುತ್ತೇದಾರ, ಶಿವಕುಮಾರ್ ನಾಟಿಕಾರ, ಜೆ ಎಂ ಕೊರಬು, ಶಂಕು ಮ್ಯಾಕೇರಿ, ಕೆ.ಜಿ. ಪೂಜಾರಿ ಹಾಗೂ ತಹಸೀಲ್ದಾರ್ ಸಂಜೀವ ಕುಮಾರ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಜಾತ್ರಾ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿಠ್ಠಲ್ ಮಿರಗಿ, ಜಟ್ಟೆಪ್ಪ ಪೂಜಾರಿ, ಶರಣು ದಿವಾಣಜಿ, ನಿಂಗಣ್ಣ ಪೂಜಾರಿ, ಬಸವರಾಜ ಕುಂಬಾರ, ಸಂಗನಬಸಪ್ಪ ಪೂಜಾರಿ, ಅಪ್ಪಾಪಟೇಲ್ ಪಟೇಲ್, ನಾಗರಾಜ ದಿವಾಣಜಿ, ಗುರುಲಿಂಗಪ್ಪ ಶಿಂಪಿ, ಶ್ರೀಕಾಂತ್ ಪೂಜಾರಿ, ಚೌಡಪ್ಪ ಚೌಡಿಹಾಳ, ಸಿದ್ದಾರ್ಥ ಪೂಜಾರಿ, ಸಿದ್ದರಾಮ ಗಿಲ್ಕಿ, ಶರಣಪ್ಪ ಅಮೋಗಿ, ಪರಮಾನಂದ ಸಭದ, ಕಿರಣ ಚೌಡಿಹಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.1
- ಮಾಧ್ಯಮ ಮಿತ್ರರಿಗೆ ನಮಸ್ಕಾರ ಪತ್ರಿಕಾ ಹೇಳಿಕೆ 101 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಿಸಿ ಕಲಬುರ್ಗಿ ಜಿಲ್ಲೆಯನ್ನು ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ ಕಲಬುರ್ಗಿ ಜಿಲ್ಲೆಯಲ್ಲಿ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ಬೆಳೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿಯೂ ರಾಜ್ಯ ಸರ್ಕಾರವು 101 ತಾಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಿ, ಕಲಬುರ್ಗಿ ಜಿಲ್ಲೆಯನ್ನು ಬರಗಾಲ ಘೋಷಣೆಯಿಂದ ಕೈಬಿಟ್ಟಿರುವುದು ಅತ್ಯಂತ ಖಂಡನೀಯವಾಗಿದೆ. ಕಲಬುರ್ಗಿ ಜಿಲ್ಲೆಯ ರೈತರು ಕೂಡ ಬರದಿಂದ ತೀವ್ರವಾಗಿ ಬಾಧಿತರಾಗಿದ್ದಾರೆ. ರೈತರ ಸಂಕಷ್ಟವನ್ನು ವಾಸ್ತವವಾಗಿ ಪರಿಶೀಲಿಸಿ, ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸಿ ಸರ್ಕಾರದಿಂದ ದೊರೆಯಬೇಕಾದ ಪರಿಹಾರ ಮತ್ತು ಸೌಲಭ್ಯಗಳನ್ನು ತಕ್ಷಣ ಒದಗಿಸಬೇಕು. ಕಲಬುರ್ಗಿ ಜಿಲ್ಲೆಯನ್ನು ಬರಗಾಲ ಜಿಲ್ಲೆ ಎಂದು ಘೋಷಿಸುವಂತೆ ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಲಾಗಿದ್ದರೂ, ಯಾವುದೇ ಸೂಕ್ತ ಕ್ರಮ ಕೈಗೊಳ್ಳದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿ ಸರ್ಕಾರ ಮೌನ ವಹಿಸಿದರೆ ಅದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಆದ್ದರಿಂದ ರಾಜ್ಯ ಸರ್ಕಾರವು ಕೂಡಲೇ ಕಲಬುರ್ಗಿ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸಬೇಕು. ಇಲ್ಲದಿದ್ದರೆ ಕಲಬುರ್ಗಿ ಜಿಲ್ಲೆಯ ರೈತರು, ರೈತ ಸಂಘಟನೆಗಳು ಹಾಗೂ ಸಾರ್ವಜನಿಕರನ್ನು ಒಗ್ಗೂಡಿಸಿ ಸರ್ಕಾರದ ವಿರುದ್ಧ ಕಲಬುರ್ಗಿ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತೇವೆ. ರೈತರ ತಾಳ್ಮೆಯನ್ನು ಪರೀಕ್ಷಿಸದೆ, ತಕ್ಷಣವೇ ಜಿಲ್ಲೆಯಲ್ಲಿ ಬರ ಪರಿಸ್ಥಿತಿಯ ವಾಸ್ತವಿಕ ಸಮೀಕ್ಷೆ ನಡೆಸಿ, ಕಲಬುರ್ಗಿ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆಗಳ ಪಟ್ಟಿಗೆ ಸೇರಿಸಿ ರೈತರಿಗೆ ನ್ಯಾಯ ಒದಗಿಸಬೇಕು. ರಮೇಶ್ ಎಸ್. ಹೂಗಾರ್ ಜಿಲ್ಲಾಧ್ಯಕ್ಷರು, ರಾಜ್ಯ ಕಬ್ಬು ಬೆಳೆಗಾರ ಸಂಘ, ಕಲಬುರ್ಗಿ1
- ಭಾರತ ಜೋಡೊ ಯುವ ಮಿಷನ್ ಕುರಿತು ಡಿಸಿಎಂ ಜಿ ಪರಮೇಶ್ವರ್ ನಿರೋದ್ಯೋಗಿ ಯುವಕರಿಗೆ ಇದೊಂದು ಉತ್ತಮ ವೇದಿಕೆ ಆಗುತ್ತಾ?1
- ಗಂಗಾ ನದಿಯಲ್ಲಿ ಪ್ರವಾಹ ತಡೆಯಲು ಹೋಗಿ ದುರಂತ: 21 ಕಾರ್ಮಿಕರ ಸಾವು, ವೈರಲ್ ಆಯ್ತು ದೋಣಿ ಮುಳುಗಿದ ದೃಶ್ಯಗಂಗಾ ನದಿಯಲ್ಲಿ ದೋಣಿ ಮಗುಚಿ ಭೀಕರ ದುರಂತ: 21 ಕಾರ್ಮಿಕರು ದುರಂತ ಸಾವು, ಒಬ್ಬ ನಾಪತ್ತೆ ಬಿಹಾರದಲ್ಲಿ ಪಲ್ಟಿಯಾದ ದೋಣಿ: ಗಂಗಾ ನದಿಯಲ್ಲಿ ಮುಳುಗಿ 21 ಮಂದಿ ಸಾವು; 20 ಜನರ ರಕ್ಷಣೆ1