*ಬೆಳಗಾವಿಯಲ್ಲಿ ನಾಗರಿಕ ಸಮಾಜವೇ ಬೆಚ್ಚಿಬೀಳಿಸುವ ಅಮಾನವೀಯ ಕೃತ್ಯ ಬೆಳಕಿಗೆ!ಮಕ್ಕಳ ಕಳ್ಳಿ ಎಂದು ಭಾವಿಸಿ ಭಿಕ್ಷುಕ ಮಹಿಳೆ* *ಬೆಳಗಾವಿಯಲ್ಲಿ ನಾಗರಿಕ ಸಮಾಜವೇ ಬೆಚ್ಚಿಬೀಳಿಸುವ ಅಮಾನವೀಯ ಕೃತ್ಯ ಬೆಳಕಿಗೆ!ಮಕ್ಕಳ ಕಳ್ಳಿ ಎಂದು ಭಾವಿಸಿ ಭಿಕ್ಷುಕ ಮಹಿಳೆ* ಸಿಟಿ ನೆಷ್ಟ ನ್ಯೂಸ್ 24/7 ಕನ್ನಡವಾಗಿದೆ ಸುದ್ದಿ ವಾಹಿನಿ. ಕನ್ನಡ ಟೆಲಿವಿಷನ್ ನ್ಯೂಸ್‌ನಲ್ಲಿ ಹಿಂದೆಂದೂ ಕಾಣದ ಉತ್ತಮ ಗುಣಮಟ್ಟದ ಸುದ್ದಿ ವಿಷಯವನ್ನು ತಲುಪಿಸುವುದು. 'ಲೈವ್' ಕನ್ನಡ ಹಾಗೂ ಹಿಂದಿ ಸುದ್ದಿಯನ್ನು ಕರ್ನಾಟಕದ ಮನೆ ಬಾಗಿಲಿಗೆ ತಂದ ತಂಡದಿಂದ ಪ್ರಚಾರ. ಈ ಧೈರ್ಯಶಾಲಿ, ವಿಶ್ವಾಸಾರ್ಹ ಮತ್ತು ದೃಢನಿರ್ಧಾರದ ತಂಡವು ನಿಮಗೆ 'ಯಾವುದೇ ವೆಚ್ಚದಲ್ಲಿ' ವಿಶ್ವಾಸಾರ್ಹ ಸುದ್ದಿಯನ್ನು ತರುತ್ತದೆ ಪಡೆಯುವಲ್ಲಿ ಮೊದಲಿಗರಾಗಿರಿ: - ಸ್ಥಳೀಯ, ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳನ್ನು ಬ್ರೇಕಿಂಗ್ - ವ್ಯಾಪಕವಾದ ಹೈಪರ್ ಸ್ಥಳೀಯ ಸುದ್ದಿ - ಕರ್ನಾಟಕದ ರಾಜಕೀಯದ ಆಳವಾದ ಕವರೇಜ್ - ವಿವರವಾದ ರಾಷ್ಟ್ರೀಯ ಮತ್ತು ಪ್ರಾದೇಶಿಕ ಸುದ್ದಿ - ಇತ್ತೀಚಿನ ಕ್ರೀಡಾ ಪಂದ್ಯಗಳು, ಅಂಕಗಳು ಮತ್ತು ಇನ್ನಷ್ಟು - ವಿಶಾಲವಾದ ಸಿನಿಮಾ ವ್ಯಾಪ್ತಿ ಮತ್ತು ದೊಡ್ಡದು ಸ್ಟಾರ್ ಕಥೆಗಳು - ಪ್ರಪಂಚದಾದ್ಯಂತ ಆಸಕ್ತಿದಾಯಕ ಕಥೆಗಳು
*ಬೆಳಗಾವಿಯಲ್ಲಿ ನಾಗರಿಕ ಸಮಾಜವೇ ಬೆಚ್ಚಿಬೀಳಿಸುವ ಅಮಾನವೀಯ ಕೃತ್ಯ ಬೆಳಕಿಗೆ!ಮಕ್ಕಳ ಕಳ್ಳಿ ಎಂದು ಭಾವಿಸಿ ಭಿಕ್ಷುಕ ಮಹಿಳೆ* *ಬೆಳಗಾವಿಯಲ್ಲಿ ನಾಗರಿಕ ಸಮಾಜವೇ ಬೆಚ್ಚಿಬೀಳಿಸುವ ಅಮಾನವೀಯ ಕೃತ್ಯ ಬೆಳಕಿಗೆ!ಮಕ್ಕಳ ಕಳ್ಳಿ ಎಂದು ಭಾವಿಸಿ ಭಿಕ್ಷುಕ ಮಹಿಳೆ* ಸಿಟಿ ನೆಷ್ಟ ನ್ಯೂಸ್ 24/7 ಕನ್ನಡವಾಗಿದೆ ಸುದ್ದಿ ವಾಹಿನಿ. ಕನ್ನಡ ಟೆಲಿವಿಷನ್ ನ್ಯೂಸ್‌ನಲ್ಲಿ ಹಿಂದೆಂದೂ ಕಾಣದ ಉತ್ತಮ ಗುಣಮಟ್ಟದ ಸುದ್ದಿ ವಿಷಯವನ್ನು ತಲುಪಿಸುವುದು. 'ಲೈವ್' ಕನ್ನಡ ಹಾಗೂ ಹಿಂದಿ ಸುದ್ದಿಯನ್ನು ಕರ್ನಾಟಕದ ಮನೆ ಬಾಗಿಲಿಗೆ ತಂದ ತಂಡದಿಂದ ಪ್ರಚಾರ. ಈ ಧೈರ್ಯಶಾಲಿ, ವಿಶ್ವಾಸಾರ್ಹ ಮತ್ತು ದೃಢನಿರ್ಧಾರದ ತಂಡವು ನಿಮಗೆ 'ಯಾವುದೇ ವೆಚ್ಚದಲ್ಲಿ' ವಿಶ್ವಾಸಾರ್ಹ ಸುದ್ದಿಯನ್ನು ತರುತ್ತದೆ ಪಡೆಯುವಲ್ಲಿ ಮೊದಲಿಗರಾಗಿರಿ: - ಸ್ಥಳೀಯ, ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳನ್ನು ಬ್ರೇಕಿಂಗ್ - ವ್ಯಾಪಕವಾದ ಹೈಪರ್ ಸ್ಥಳೀಯ ಸುದ್ದಿ - ಕರ್ನಾಟಕದ ರಾಜಕೀಯದ ಆಳವಾದ ಕವರೇಜ್ - ವಿವರವಾದ ರಾಷ್ಟ್ರೀಯ ಮತ್ತು ಪ್ರಾದೇಶಿಕ ಸುದ್ದಿ - ಇತ್ತೀಚಿನ ಕ್ರೀಡಾ ಪಂದ್ಯಗಳು, ಅಂಕಗಳು ಮತ್ತು ಇನ್ನಷ್ಟು - ವಿಶಾಲವಾದ ಸಿನಿಮಾ ವ್ಯಾಪ್ತಿ ಮತ್ತು ದೊಡ್ಡದು ಸ್ಟಾರ್ ಕಥೆಗಳು - ಪ್ರಪಂಚದಾದ್ಯಂತ ಆಸಕ್ತಿದಾಯಕ ಕಥೆಗಳು
- *ಬೆಳಗಾವಿಯಲ್ಲಿ ನಾಗರಿಕ ಸಮಾಜವೇ ಬೆಚ್ಚಿಬೀಳಿಸುವ ಅಮಾನವೀಯ ಕೃತ್ಯ ಬೆಳಕಿಗೆ!ಮಕ್ಕಳ ಕಳ್ಳಿ ಎಂದು ಭಾವಿಸಿ ಭಿಕ್ಷುಕ ಮಹಿಳೆ* ಸಿಟಿ ನೆಷ್ಟ ನ್ಯೂಸ್ 24/7 ಕನ್ನಡವಾಗಿದೆ ಸುದ್ದಿ ವಾಹಿನಿ. ಕನ್ನಡ ಟೆಲಿವಿಷನ್ ನ್ಯೂಸ್‌ನಲ್ಲಿ ಹಿಂದೆಂದೂ ಕಾಣದ ಉತ್ತಮ ಗುಣಮಟ್ಟದ ಸುದ್ದಿ ವಿಷಯವನ್ನು ತಲುಪಿಸುವುದು. 'ಲೈವ್' ಕನ್ನಡ ಹಾಗೂ ಹಿಂದಿ ಸುದ್ದಿಯನ್ನು ಕರ್ನಾಟಕದ ಮನೆ ಬಾಗಿಲಿಗೆ ತಂದ ತಂಡದಿಂದ ಪ್ರಚಾರ. ಈ ಧೈರ್ಯಶಾಲಿ, ವಿಶ್ವಾಸಾರ್ಹ ಮತ್ತು ದೃಢನಿರ್ಧಾರದ ತಂಡವು ನಿಮಗೆ 'ಯಾವುದೇ ವೆಚ್ಚದಲ್ಲಿ' ವಿಶ್ವಾಸಾರ್ಹ ಸುದ್ದಿಯನ್ನು ತರುತ್ತದೆ ಪಡೆಯುವಲ್ಲಿ ಮೊದಲಿಗರಾಗಿರಿ: - ಸ್ಥಳೀಯ, ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳನ್ನು ಬ್ರೇಕಿಂಗ್ - ವ್ಯಾಪಕವಾದ ಹೈಪರ್ ಸ್ಥಳೀಯ ಸುದ್ದಿ - ಕರ್ನಾಟಕದ ರಾಜಕೀಯದ ಆಳವಾದ ಕವರೇಜ್ - ವಿವರವಾದ ರಾಷ್ಟ್ರೀಯ ಮತ್ತು ಪ್ರಾದೇಶಿಕ ಸುದ್ದಿ - ಇತ್ತೀಚಿನ ಕ್ರೀಡಾ ಪಂದ್ಯಗಳು, ಅಂಕಗಳು ಮತ್ತು ಇನ್ನಷ್ಟು - ವಿಶಾಲವಾದ ಸಿನಿಮಾ ವ್ಯಾಪ್ತಿ ಮತ್ತು ದೊಡ್ಡದು ಸ್ಟಾರ್ ಕಥೆಗಳು - ಪ್ರಪಂಚದಾದ್ಯಂತ ಆಸಕ್ತಿದಾಯಕ ಕಥೆಗಳು1
- ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವಂತಹ ಕಡು ಬಡತನದ ಬಡವರ ಅಕ್ರಮ ಮನೆಗಳನ್ನು,ಸಕ್ರಮ ಮನೆಗಳನ್ನಾಗಿ ಪಟ್ಟಾ ನೀಡುವಂತೆ ಶಾಸಕರಿಗೆ ಸಾರ್ವಜನಿಕರು ಮನವಿ ಮಾಡಿದಾಗ ಶಾಸಕ ಯಾಸೀರ್ ಖಾನ್ ಪಠಾಣ ಈ ಹಿಂದೆ ಅಧಿಕಾರದಲ್ಲಿದ್ದವರು ಸುಮಾರ 4 ಸಾವಿರ ಅರ್ಜಿಗಳನ್ನು ತಿರಸ್ಕರಿಸಿದ್ದು ಅದರಲ್ಲಿ ತಾವು ಶಾಸಕರಾಗಿ ಆಯ್ಕೆಯಾದ ನಂತರ 41 ಫಲಾನುಭವಿಗಳಿಗೆ ಪಟ್ಟಾ ನೀಡಲು ಅರ್ಹರಾಗಿರುತ್ತಾರೆ ಎಂದು ಅಧಿಕಾರಿಗಳಿಗೆ ತಾಕಿತ್ತು ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕ ಕೆಲಸವನ್ನು ನಿರ್ವಹಿಸಬೇಕೆಂದು ಶಾಸಕರು ಅಧಿಕಾರಿ ವರ್ಗಕ್ಕೆ ಸೂಚನೆ ನೀಡಿದರು ಈ ಸಂದರ್ಭದಲ್ಲಿ ಉಭಯ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಫಲಾನುಭವಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು,1
- ಶಿಗ್ಗಾಂವಿ: ತಂತ್ರಜ್ಞಾನದ ಬೆಳವಣಿಗೆಯ ಜೊತೆಗೆ ನಾವು ನಮ್ಮ ಮಕ್ಕಳನ್ನ ತಯಾರಿ ಮಾಡಬೇಕಿದ್ದು ತಂತ್ರಜ್ಞಾನದ ಜ್ಞಾನವನ್ನ ನಮ್ಮ ಮಕ್ಕಳು ಅಳವಡಿಸಿಕೊಳ್ಳುವ ಅವಶ್ಯಕತೆಯಿದೆ ಎಂದು ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮಲ್ಲಿಕಾರ್ಜನಯ್ಯಾ ಎಂ ಎಚ್ ಹೇಳಿದರು.ಪಟ್ಟಣದ ಪೀನೀಕ್ಸ್ ಇಂಟರ್ ನ್ಯಾಷನಲ್ ಸಮೂಹ ಶಿಕ್ಷಣ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡ 2025-26 ರ ವಿಜ್ಞಾನದ ಕ್ರೀಯಾತ್ಮಕ ಚಟುವಟಿಕೆಗಳ ಕಾರ್ಯಾಗಾರವನ್ನ (ವಸ್ತು ಪ್ರದರ್ಶನ) ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿರುವ ಪ್ರತಿಭೆ ಮತ್ತು ಕೌಶಲ್ಯಗಳನ್ನ ಪ್ರೇರೇಪಿಸುವ ಮೂಲಕ ಇಂದಿನ ತಂತ್ರಜ್ಞಾನದ ಮಹತ್ವದ ಜ್ಞಾನ ನಮ್ಮ ಮಕ್ಕಳಿಗೆ ಅವಶ್ಯವಾಗಿದ್ದು ಪೀನೀಕ್ಸ್ ಶಾಲೆ ದಾಪುಗಾಲು ಇಟ್ಟಿದೆ. ದೇಶಾಭಿಮಾನ ಎಲ್ಲರಿಗೂ ಮುಖ್ಯ, ವಿಜ್ಞಾನ ನಮ್ಮ ದೈನಂದಿನ ಜೀವನದಲ್ಲಿ ಮುಖ್ಯವಾಗಿದೆ. ನಮ್ಮ ಆರೋಗ್ಯದ ದೃಷ್ಟಿಯಿಂದಲೂ ವಿಜ್ಞಾನ ಬಹಳಷ್ಟು ಸಹಕಾರಿಯಾಗಿದೆ. ನಮ್ಮ ವಿಜ್ಞಾನದ ಜ್ಞಾನ ನಮ್ಮ ಜೀವನಕ್ಕೆ ಪೂರಕವಾಗಿರಬೇಕೆ ಹೊರತು ಮಾರಕವಾಗಿರಬಾರದು. ಇಂತಹ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪಾಲ್ಗೊಳ್ಳಬೇಕು ಎಂದರು. ಸಂಸ್ಥೆಯ ಕಾರ್ಯದರ್ಶಿ ಡಾ. ರಾಣಿ ತಿರ್ಲಾಪೂರ ಮಾತನಾಡಿ, ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋ ಮನೋಭಾವ ಸೃಜನಶೀಲತೆ ಮತ್ತು ಕುತೂಹಲವನ್ನು ಬೆಳೆಸುವ ಒಂದು ಪ್ರಮುಖ ಶೈಕ್ಷಣಿಕ ಕಾರ್ಯಕ್ರಮವಾಗಿದೆ. ಇದು ಹೊಸ ಆವಿಷ್ಕಾರಗಳನ್ನು ಪ್ರದರ್ಶಿಸಲು ಪ್ರಾಯೋಗಿಕ ಸಮಸ್ಯೆಗಳನ್ನು ಪರಿಹರಿಸಲು ಮತ್ತು ತಂಡದ ಕೆಲಸದ ಮೌಲ್ಯವನ್ನು ಕಲಿಯಲು ವೇದಿಕೆ ಕಲ್ಪಿಸುತ್ತದೆ. ಶಾಲೆಗಳಲ್ಲಿ ಆಯೋಜಿಸಲಾಗುವ ಈ ಪ್ರದರ್ಶನಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ವಿಜ್ಞಾನ ಮತ್ತು ತಂತ್ರಜ್ಞಾನದತ್ತ ಆಸಕ್ತಿ ಮೂಡಿಸುತ್ತವೆ ಎಂದರು. ಪ್ರಾಚಾರ್ಯ ಗಿರಿಧರ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ನಡೆದ ಶಾಲೆಯ ವಿದ್ಯಾರ್ಥಿಗಳಿಂದ ರಚನೆಗೊಂಡ ವಿಜ್ಞಾನ ವಸ್ತುಪ್ರದರ್ಶನಗಳು ಎಲ್ಲರ ಗಮನ ಸೆಳೆದವು. ಸಂಸ್ಥೆಯ ಅದ್ಯಕ್ಷ ಡಾ. ಎಂ ಎಂ ತಿರ್ಲಾಪೂರ, ಉಪಾದ್ಯಕ್ಷ ನರಹರಿ ಕಟ್ಟಿ, ಕಾರ್ಯದರ್ಶಿ ಡಾ. ರಾಣಿ ತಿರ್ಲಾಪೂರ, ನಿರ್ದೇಶಕರಾದ ಸಿದ್ದನಗೌಡ ಪಾಟೀಲ, ಸುಮಿತ್ರಾ ಪಾಟೀಲ, ಲಕ್ಷ್ಮೀಬಾಯಿ ಕಟ್ಟಿ, ಸೇರಿದಂತೆ ಶಾಲೆಯ ಶಿಕ್ಷಕರು ಸಿಬ್ಬಂದಿಗಳು ಇದ್ದರು. ವಿದ್ಯಾರ್ಥಿಗಳಾದ ಹರ್ಷಿತಾ ಕಟ್ಟಿ ಸಂಗಡಿಗರು ಪ್ರಾರ್ಥಿಸಿದರು.4
- Post by ಮಂಜು ಪಾಟೀಲ1
- ಮಂಗಳೂರು ಬಸ್ ನಿಲ್ದಾಣ1
- लोक प्रिय विधायक श्रीमान अभय पाटिल जी के होली मिलन बाद पुरा मैदान कार्यकरताओ ने साफ किया #shurunews1
- ಬೆಳಗಾವಿ ಬ್ರೇಕಿಂಗ್ ಬೆಳಗಾವಿಯಲ್ಲಿ ಹೋಳಿ ಹಬ್ಬದ ಸಂಭ್ರಮಾಚರಣೆ. ಶಾಸಕ ಅಭಯ ಪಾಟೀಲ್ ನೇತೃತ್ವದಲ್ಲಿ ಹೋಳಿ ಆಚರಣೆ. ಲೀಲೆ ಮೈದಾನದಲ್ಲಿ ಕುಣಿದು ಎಂಜಾಯ್ ಮಾಡಿದ ಯುವ ಸಮೂಹ. ಬಣ್ಣ ಆಡಲು ಮಹಿಳೆಯರು, ಪುರುಷರಿಗೆ ಪ್ರತ್ಯೇಕ ವ್ಯವಸ್ಥೆ. ಕನ್ನಡ, ಹಿಂದಿ ಹಾಡುಗಳಿಗೆ ಕುಣಿದ ಯುವ ಸಮೂಹ.2
- *ಉತ್ತರ ಕರ್ನಾಟಕದ ರೈಲ್ವೆ ಯೋಜನೆಗಳ ಕುರಿತು ರೈಲು ಹೋರಾಟ ಸಮಿತಿ ಮನವಿ.! ರೈಲ್ವೆ ಅಧಿಕಾರಿಗಳ ನಡೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಬೇಸರ* *ಬಾಗಲಕೋಟೆ* : ಹುಬ್ಬಳ್ಳಿ ನಗರದಲ್ಲಿರುವ ಚಾಲುಕ್ಯ ರೈಲ್ವೆ ಇನಸ್ಟಿಟ್ಯೂಟ್ ಸಭಾಭವನದಲ್ಲಿ ಮಂಗಳವಾರ ಸೌತ್ ವೆಸ್ಟರ್ನ್ ರೈಲ್ವೆಸ್ ನ 25ನೇ ವಲಯ ರೈಲ್ವೆ ಬಳಕೆದಾರರ ಸಮಿತಿ ಸಭೆ ಹಮ್ಮಿಕೊಳ್ಳಲಾಗಿತ್ತು . ಈ ಸಭೆಯಲ್ಲಿ ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಧ್ಯಕ್ಷರಾದ ಕುತ್ಬುದ್ದಿನ್ ಕಾಜಿಯವರು ಪಾಲ್ಗೊಂಡು ಉತ್ತರ ಕರ್ನಾಟಕದ ವಿವಿಧ ರೈಲ್ವೆ ಬೇಡಿಕೆ ಹಾಗೂ ನೂತನ ರೈಲ್ವೆ ಮಾರ್ಗಗಳ ಕುರಿತು ಮಾನ್ಯ ಮಹಾ ವ್ಯವಸ್ಥಾಪಕರಾದ ಪಿ ಅನಂತ ಅವರಿಗೆ ಮನವಿ ಸಲ್ಲಿಸಿದರು. ಬಹು ದಿನಗಳ ಬೇಡಿಕೆಯಾದ ಲೋಕಾಪೂರದಿಂದ ರಾಮದುರ್ಗ ಸವದತ್ತಿ ಮಾರ್ಗವಾಗಿ ಧಾರವಾಡಕ್ಕೆ ನೂತನ ರೈಲ್ವೆ ಮಾರ್ಗ ಅನುಷ್ಠಾನಗೊಳಿಸಬೇಕು, ಬಸವ ಎಕ್ಸಪ್ರೆಸ್ ರೈಲನ್ನು ಲೋಕಾಪೂರವರೆಗೆ ವಿಸ್ತರಿಸಬೇಕು , ವಿಜಯಪುರ- ಬಾಗಲಕೋಟೆ ಮಾರ್ಗದಲ್ಲಿ ತಿರುಪತಿಗೆ ನೂತನ ರೈಲು ಪ್ರಾರಂಭಿಸಬೇಕು, ವಿಜಯಪುರದಿಂದ ಬಾಗಲಕೋಟೆ ಗದಗ ಹೊಸಪೇಠ ಬಳ್ಳಾರಿ ಮಾರ್ಗವಾಗಿ ಗುಂಠಕಲ್ಲವರೆಗೆ ನೂತನ ಪ್ಯಾಸೆಂಜರ್ ರೈಲು ಪ್ರಾರಂಭಿಸಬೇಕು, ಹುಬ್ಬಳ್ಳಿ - ಹ.ನಿಜಾಮುದ್ದೀನ್ ಎಕ್ಸಪ್ರೆಸ್, ಮೈಸೂರು-ಸಾಯಿನಗರ (ಶಿರಡಿ) , ಯಶ್ವಂತಪುರ - ಬಿಕಾನೇರ ಈ ರೈಲುಗಳನ್ನು ದಿನನಿತ್ಯ ಸಂಚರಿಸುವಂತೆ ಮಾಡಬೇಕು, ರಾಯಚೂರು - ವಿಜಯಪುರ ರೈಲನ್ನು ಗದಗ ವರೆಗೆ ವಿಸ್ತರಿಸಬೇಕು, ಹೈದರಾಬಾದ್-ವಿಜಯಪುರ ರೈಲನ್ನು ಗದಗ ವರೆಗೆ ವಿಸ್ತರಿಸಬೇಕು, ಮುಂಬೈ - ಬೆಂಗಳೂರು ಸೂಪರ್ ಫಾಸ್ಟ್ ರೈಲನ್ನು ವಿಜಯಪುರ-ಬಾಗಲಕೋಟೆ ಮಾರ್ಗದಲ್ಲಿ ಸಂಚರಿಸುವಂತೆ ಮಾಡಬೇಕೆಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಇನ್ನೂ ಬಾಗಲಕೋಟೆ-ಕುಡಚಿ ಕಾಮಗಾರಿಯು ಲೋಕಾಪೂರವರೆಗೆ ಮುಕ್ತಾಯವಾಗಿದ್ದು ಭದ್ರತಾ ಸಮೀಕ್ಷೆಯು ಸಹ ಆಗಿದೆ. ಆದರೆ ಇಲ್ಲಿ ರೈಲುಗಳ ಸಂಚಾರವಿಲ್ಲದೆ ನಿಲ್ದಾಣಗಳು ಹಾಳಾಗುತ್ತಿರುವುದರಿಂದ ಬಾಗಲಕೋಟೆ-ಲೋಕಾಪೂರ ವರೆಗೆ ಪ್ಯಾಸೆಂಜರ್ ರೈಲನ್ನು ಪ್ರಾರಂಭಿಸಬೇಕೆಂದು ಕುತ್ಬುದ್ದಿನ್ ಕಾಜಿಯವರು ರೈಲ್ವೆ ಅಧಿಕಾರಿಗಳಿಗೆ ಒತ್ತಾಯಿಸಿದಾಗ ಅಧಿಕಾರಿಗಳು ಅಲ್ಲಿನ ಜನರು ರೈಲು ಹತ್ತಲ್ಲವೆಂದು ಹಾರಿಕೆ ಉತ್ತರ ನೀಡಿ ಜಾರಿಕೊಳ್ಳಲು ಪ್ರಯತ್ನಿಸಿದಾಗ ಮಾನ್ಯ ಸಂಸದೆ ಪ್ರಿಯಾಂಕಾ ಜಾರಕಿಹೊಳಿಯವರು ರೈಲ್ವೆ ಅಧಿಕಾರಿಗಳ ನಡೆಗೆ ಗರಂ ಆಗಿ ನೀವು ಆ ಭಾಗದಲ್ಲಿ ಇನ್ನೂ ರೈಲು ಪ್ರಾರಂಭಿಸಿಯೇ ಇಲ್ಲ. ಮತ್ತೆ ಜನರು ರೈಲು ಹತ್ತಲ್ಲವೆಂದು ಹೇಗೆ ಹೇಳುತ್ತೀರಿ ಎಂದು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಧ್ಯಕ್ಷರಾದ ಕುತ್ಬುದ್ದಿನ್ ಕಾಜಿ, ಧಾರವಾಡ ಜಿಲ್ಲಾ ಅಧ್ಯಕ್ಷರಾದ ಬಾಬಾಜಾನ್ ಮುಧೋಳ್, ಮಹೇಂದ್ರ ಸಿಂಗವಿ , ಸುಭಾಸ ಶಿರ್ಬುರ, ರಾಜಶೇಖರ ಮೇಣಶಿನಕಾಯಿ, ಮೈನುದ್ದಿನ್ ಖಾಜಿ, ಎಂ ಕೆ ಯಾದವಾಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.2