logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗಂಡನೇ ಕ್ರಿಮಿನಲ್‌ ಎಂದಿದ್ದ ಯೋಗೀಶ್‌ ಪತ್ನಿ.!ಮಳ್ಳಿ ಮಲ್ಲಮ್ಮ ಅನ್ನೋ ವಿರೋಧ ಕೇಳಿಬಂದಿದ್ಯಾಕೆ - Vinay kulakarni #ವಿನಯ್ ಕುಲಕರ್ಣಿ #ಯೋಗೀಶ್ ಪ್ರಕರಣ #ಮಲ್ಲಮ್ಮ ವಿವಾದ #ಅಪರಾಧ ಸುದ್ದಿ #ಕರ್ನಾಟಕ ಸುದ್ದಿ #ಬ್ರೇಕಿಂಗ್ #ಟ್ರೈ #ವಿ #ಸಾರ್ವಜನಿಕ ಪ್ರತಿಕ್ರಿಯೆ #ಕಾನ್ #ಹೊಸದು #ರಿಯಾಲಿಟಿಚೆಕ್ #ಟಿ #ಜಸ್ಟಿಸ್‌ಫಾರ್ ಟ್ರು #ರಾಜಕೀಯ ಸುದ್ದಿ #ಅಪರಾಧ ಕಥೆ #ಇತ್ತೀಚಿನ ಮಾಹಿತಿ #ಸಮಾಜ #ಎನ್ #ಹಾಟ್ ಟಾಪಿಕ್

10 hrs ago
user_Nitin 9071795156 press reporte
Nitin 9071795156 press reporte
Press advisory ಕಳಘಟಗಿ, ಧಾರವಾಡ, ಕರ್ನಾಟಕ•
10 hrs ago

ಗಂಡನೇ ಕ್ರಿಮಿನಲ್‌ ಎಂದಿದ್ದ ಯೋಗೀಶ್‌ ಪತ್ನಿ.!ಮಳ್ಳಿ ಮಲ್ಲಮ್ಮ ಅನ್ನೋ ವಿರೋಧ ಕೇಳಿಬಂದಿದ್ಯಾಕೆ - Vinay kulakarni #ವಿನಯ್ ಕುಲಕರ್ಣಿ #ಯೋಗೀಶ್ ಪ್ರಕರಣ #ಮಲ್ಲಮ್ಮ ವಿವಾದ #ಅಪರಾಧ ಸುದ್ದಿ #ಕರ್ನಾಟಕ ಸುದ್ದಿ #ಬ್ರೇಕಿಂಗ್ #ಟ್ರೈ #ವಿ #ಸಾರ್ವಜನಿಕ ಪ್ರತಿಕ್ರಿಯೆ #ಕಾನ್ #ಹೊಸದು #ರಿಯಾಲಿಟಿಚೆಕ್ #ಟಿ #ಜಸ್ಟಿಸ್‌ಫಾರ್ ಟ್ರು #ರಾಜಕೀಯ ಸುದ್ದಿ #ಅಪರಾಧ ಕಥೆ #ಇತ್ತೀಚಿನ ಮಾಹಿತಿ #ಸಮಾಜ #ಎನ್ #ಹಾಟ್ ಟಾಪಿಕ್

More news from ಕರ್ನಾಟಕ and nearby areas
  • Post by Nitin 9071795156 press reporte
    1
    Post by Nitin 9071795156 press reporte
    user_Nitin 9071795156 press reporte
    Nitin 9071795156 press reporte
    Press advisory ಕಳಘಟಗಿ, ಧಾರವಾಡ, ಕರ್ನಾಟಕ•
    10 hrs ago
  • ಶೀರ್ಷಿಕೆ: ಹುಬ್ಬಳ್ಳಿಯ ಈ ದರ್ಗಾದಲ್ಲಿ ಜಾತಿ-ಮತದ ಭೇದವಿಲ್ಲ! 🌙 ಅಂಬೇಡ್ಕರ್ ನಗರದ ಅದ್ಧೂರಿ ಉರುಸ್ 2026 | City Next News ವಿವರಣೆ: ನಮಸ್ಕಾರ ವೀಕ್ಷಕರೇ, ಸಿಟಿ ನೆಕ್ಸ್ಟ್ ನ್ಯೂಸ್‌ಗೆ ಸ್ವಾಗತ. ಹಳೆ ಹುಬ್ಬಳ್ಳಿಯ ಅಂಬೇಡ್ಕರ್ ನಗರದ ಚನ್ನಪೇಟೆಯಲ್ಲಿ ಇಂದು ಸೌಹಾರ್ದತೆಯ ಹಬ್ಬದ ಸಂಭ್ರಮ. ಕೋಮು ಸೌಹಾರ್ದತೆಯ ಪವಿತ್ರ ತಾಣವಾಗಿರುವ ಇಲ್ಲಿ, ನೂರಾರು ಭಕ್ತರ ಆರಾಧ್ಯ ದೈವ ಹಜರತ್ ಸೈಯದ್ ಹಿದಾಯತುಲ್ಲಾಹ ಖಾದ್ರಿಯ ಅಲ ಮಶೂರ್ ಕಮಲಿ ಪೀರ ಷಾ ವಲಿ ಅವರ ಉರುಸ್ ಮಹೋತ್ಸವವು 2026ರ ಈ ಸುದಿನದಂದು ಅತ್ಯಂತ ಸಡಗರದಿಂದ ಜರುಗಿತು. ಈ ವೀಡಿಯೊದಲ್ಲಿ ನೋಡಿ: ✅ ಸಾಂಪ್ರದಾಯಿಕ ವಾದ್ಯಗೋಷ್ಠಿಗಳೊಂದಿಗೆ ನಡೆದ ಭವ್ಯ ಸಂದಲ್ ಮೆರವಣಿಗೆ. ✅ ಸಾವಿರಾರು ಭಕ್ತರಿಗೆ ಹಮ್ಮಿಕೊಳ್ಳಲಾಗಿದ್ದ ಪವಿತ್ರ ಲಂಗರ್ (ಅನ್ನದಾಸೋಹ). ✅ ರಾತ್ರಿ ನಡೆದ ಮಂತ್ರಮುಗ್ಧಗೊಳಿಸುವ ಕವ್ವಾಲಿ ಕಾರ್ಯಕ್ರಮದ ವಿಶೇಷ ದೃಶ್ಯಗಳು. ಜಾತಿ-ಮತದ ಭೇದವಿಲ್ಲದೆ ಎಲ್ಲರೂ ಒಂದಾಗಿ ಆಚರಿಸುತ್ತಿರುವ ಈ ಉರುಸ್, ಹುಬ್ಬಳ್ಳಿಯ ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಈ ಸೌಹಾರ್ದತೆಯ ಸುಂದರ ಕ್ಷಣಗಳನ್ನು ಈ ವರದಿಯಲ್ಲಿ ವೀಕ್ಷಿಸಿ. ನಮ್ಮನ್ನು ಫಾಲೋ ಮಾಡಿ: 🔹 YouTube: @CityNextNews 🔹 Facebook: City Next News Hubli 🔹 Instagram: @CityNextNews_Official #HubliUrus2026 #OldHubballi #CityNextNews #CommunalHarmony #DargahUrus #SandalProcession #HubliNews #KarnatakaFestivals #UnityInDiversity #SufiNight
    2
    ಶೀರ್ಷಿಕೆ: ಹುಬ್ಬಳ್ಳಿಯ ಈ ದರ್ಗಾದಲ್ಲಿ ಜಾತಿ-ಮತದ ಭೇದವಿಲ್ಲ! 🌙 ಅಂಬೇಡ್ಕರ್ ನಗರದ ಅದ್ಧೂರಿ ಉರುಸ್ 2026 | City Next News
ವಿವರಣೆ:
ನಮಸ್ಕಾರ ವೀಕ್ಷಕರೇ, ಸಿಟಿ ನೆಕ್ಸ್ಟ್ ನ್ಯೂಸ್‌ಗೆ ಸ್ವಾಗತ.
ಹಳೆ ಹುಬ್ಬಳ್ಳಿಯ ಅಂಬೇಡ್ಕರ್ ನಗರದ ಚನ್ನಪೇಟೆಯಲ್ಲಿ ಇಂದು ಸೌಹಾರ್ದತೆಯ ಹಬ್ಬದ ಸಂಭ್ರಮ. ಕೋಮು ಸೌಹಾರ್ದತೆಯ ಪವಿತ್ರ ತಾಣವಾಗಿರುವ ಇಲ್ಲಿ, ನೂರಾರು ಭಕ್ತರ ಆರಾಧ್ಯ ದೈವ ಹಜರತ್ ಸೈಯದ್ ಹಿದಾಯತುಲ್ಲಾಹ ಖಾದ್ರಿಯ ಅಲ ಮಶೂರ್ ಕಮಲಿ ಪೀರ ಷಾ ವಲಿ ಅವರ ಉರುಸ್ ಮಹೋತ್ಸವವು 2026ರ ಈ ಸುದಿನದಂದು ಅತ್ಯಂತ ಸಡಗರದಿಂದ ಜರುಗಿತು.
ಈ ವೀಡಿಯೊದಲ್ಲಿ ನೋಡಿ:
✅ ಸಾಂಪ್ರದಾಯಿಕ ವಾದ್ಯಗೋಷ್ಠಿಗಳೊಂದಿಗೆ ನಡೆದ ಭವ್ಯ ಸಂದಲ್ ಮೆರವಣಿಗೆ.
✅ ಸಾವಿರಾರು ಭಕ್ತರಿಗೆ ಹಮ್ಮಿಕೊಳ್ಳಲಾಗಿದ್ದ ಪವಿತ್ರ ಲಂಗರ್ (ಅನ್ನದಾಸೋಹ).
✅ ರಾತ್ರಿ ನಡೆದ ಮಂತ್ರಮುಗ್ಧಗೊಳಿಸುವ ಕವ್ವಾಲಿ ಕಾರ್ಯಕ್ರಮದ ವಿಶೇಷ ದೃಶ್ಯಗಳು.
ಜಾತಿ-ಮತದ ಭೇದವಿಲ್ಲದೆ ಎಲ್ಲರೂ ಒಂದಾಗಿ ಆಚರಿಸುತ್ತಿರುವ ಈ ಉರುಸ್, ಹುಬ್ಬಳ್ಳಿಯ ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಈ ಸೌಹಾರ್ದತೆಯ ಸುಂದರ ಕ್ಷಣಗಳನ್ನು ಈ ವರದಿಯಲ್ಲಿ ವೀಕ್ಷಿಸಿ.
ನಮ್ಮನ್ನು ಫಾಲೋ ಮಾಡಿ:
🔹 YouTube: @CityNextNews
🔹 Facebook: City Next News Hubli
🔹 Instagram: @CityNextNews_Official
#HubliUrus2026 #OldHubballi #CityNextNews #CommunalHarmony #DargahUrus #SandalProcession #HubliNews #KarnatakaFestivals #UnityInDiversity #SufiNight
    user_Yusuf Bepari
    Yusuf Bepari
    Local News Reporter ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    15 hrs ago
  • ಕುಂದಗೋಳ: ತಾಲ್ಲೂಕಿನ ಗ್ರಾಮೀಣ ಹಾಗೂ ಬಡ ಬಾಣಂತಿಯರಿಗೆ ಹೆರಿಗೆಯ ನಂತರ ಸುಲಭವಾಗಿ ಮನೆಗೆ ತಲುಪಲು ಅನುಕೂಲವಾಗುವಂತೆ ಪಟ್ಟಣದ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಮಾತೋಶ್ರೀ ಫೌಂಡೇಶನ್ ಸಂಸ್ಥಾಪಕರು ಹಾಗೂ ತಾಲ್ಲೂಕು ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಸತೀಶ ಕೊಬ್ಬಯ್ಯನವರು ಉಚಿತ ವಾಹನ ಸೌಲಭ್ಯವನ್ನು ಕಲ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಭಾನುವಾರ ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸತೀಶ ಕೊಬ್ಬಯ್ಯನವರ ತಾಯಿ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಪ್ರೇಮಾ ಕೊಬ್ಬಯ್ಯನವರು ರಿಬ್ಬನ್ ಕತ್ತರಿಸುವ ಮೂಲಕ ಈ ನೂತನ ಸೇವೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಜಿ ಪಂ ಉಪಾಧ್ಯಕ್ಷರಾದ ಪ್ರೇಮಾ ಕೊಬ್ಬಯ್ಯನವರು, ತಮ್ಮ ಮಗನ ಹುಟ್ಟುಹಬ್ಬದ ಸವಿನೆನಪಿಗಾಗಿ ಆಡಂಬರದ ಆಚರಣೆಗಳಿಗೆ ಮೊರೆ ಹೋಗದೆ, ಬಡ ಮಹಿಳೆಯರಿಗೆ ನೆರವಾಗುವ ನಿಟ್ಟಿನಲ್ಲಿ ಈ ವಾಹನವನ್ನು ಉಡುಗೊರೆಯಾಗಿ ನೀಡಲಾಗಿದೆ. ಹೆರಿಗೆಯ ನಂತರ ತಾಯಿ ಮತ್ತು ಮಗು ಸುರಕ್ಷಿತವಾಗಿ ಮನೆ ಸೇರಲು ಈ ಸೌಲಭ್ಯ ಆಸರೆಯಾಗಲಿದ್ದು, ತಾಲ್ಲೂಕಿನ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಶಯ ವ್ಯಕ್ತಪಡಿಸಿದರು. ನಂತರ ಮಾತೋಶ್ರೀ ಫೌಂಡೇಶನ್ ಸಂಸ್ಥಾಪಕರು ಹಾಗೂ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಸತೀಶ ಕೊಬ್ಬಯ್ಯನವರು ಮಾತನಾಡಿ, ತಾಲ್ಲೂಕಿನಲ್ಲಿ ಸಾರಿಗೆ ಬಸ್ಸುಗಳಲ್ಲಿ ಜನದಟ್ಟಣೆ ಹೆಚ್ಚಾಗಿರುವುದರಿಂದ ಹೆರಿಗೆಯಾದ ಮಹಿಳೆಯರಿಗೆ ಪ್ರಯಾಣಿಸಲು ತೀವ್ರ ತೊಂದರೆಯಾಗುತ್ತಿತ್ತು. ಬಾಣಂತಿಯರ ಈ ಕಷ್ಟವನ್ನು ಅರಿತು ಅವರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಯಿತು. ಈ ವಾಹನವು ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸತತವಾಗಿ ಲಭ್ಯವಿರುತ್ತದೆ. ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ ಹಾಗೂ ವಾಹನ ಬುಕ್ಕಿಂಗ್‌ಗಾಗಿ 7022430691 ಸಂಖ್ಯೆಗೆ ಕರೆ ಮಾಡಬಹುದು ಎಂದು ಅವರು ಮಾಹಿತಿ ನೀಡಿದರು. ನಂತರ ಆಸ್ಪತ್ರೆಯ ವೈದ್ಯರಾದ ವಿಜಯ ಮಾತನಾಡಿ. ತಾಲ್ಲೂಕು ಆಸ್ಪತ್ರೆಗೆ ಹೆರಿಗೆಗಾಗಿ ಬರುವ ಮಹಿಳೆಯರು ಇದರ ಸದುಪಯೋಗ ಪಡೆದುಕೋಳ್ಳಬೇಕು ಎಂದು ಇಂತಹ ಸೇವೆ ನೀಡಿದ ಮಾತೃಶ್ರೀ ಪೌಂಡೇಶನ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಕಾರ್ಯಕ್ರಮದಲ್ಲಿ ಪೌಂಡೇಶನ ಅಧ್ಯಕ್ಷರಾದ ರಾಘವೇಂದ್ರ ಕಡೆಮನಿ, ಗಾಂಧಿ ಶಾಲೆಯ ಮುಖ್ಯೋಪಾಧ್ಯಾಯರಾದ ಗುರುಸ್ವಾಮಿ ಬಾಳಿಹಳ್ಳಿಮಠ, ವೀರುಪಾಕ್ಷೀ ಹಂಚನಾಳ, ವೀರಯ್ಯ ಶಿರೂರ, ಚನ್ನಬಸಪ್ಪ ಕಾಳೆ, ಮಂಜುನಾಥ ಕಟಗಿ, ಗುರು ಚಲವಾದಿ, ಮುತ್ತಪ್ಪ ಕಟಗಿ, ದೇವಪ್ಪ ಕಾಳಿ, ಮಂಜು ಪೂಜಾರ, ನಾಗರಾಜ ತಾಬ್ರಗುಂಡಿ, ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ವರ್ಗ ಹಾಗೂ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.
    1
    ಕುಂದಗೋಳ: ತಾಲ್ಲೂಕಿನ ಗ್ರಾಮೀಣ ಹಾಗೂ ಬಡ ಬಾಣಂತಿಯರಿಗೆ ಹೆರಿಗೆಯ ನಂತರ ಸುಲಭವಾಗಿ ಮನೆಗೆ ತಲುಪಲು ಅನುಕೂಲವಾಗುವಂತೆ ಪಟ್ಟಣದ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಮಾತೋಶ್ರೀ ಫೌಂಡೇಶನ್ ಸಂಸ್ಥಾಪಕರು ಹಾಗೂ ತಾಲ್ಲೂಕು ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಸತೀಶ ಕೊಬ್ಬಯ್ಯನವರು ಉಚಿತ ವಾಹನ ಸೌಲಭ್ಯವನ್ನು ಕಲ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಭಾನುವಾರ ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸತೀಶ ಕೊಬ್ಬಯ್ಯನವರ ತಾಯಿ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಪ್ರೇಮಾ ಕೊಬ್ಬಯ್ಯನವರು ರಿಬ್ಬನ್ ಕತ್ತರಿಸುವ ಮೂಲಕ ಈ ನೂತನ ಸೇವೆಗೆ ಅಧಿಕೃತವಾಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಜಿ ಪಂ ಉಪಾಧ್ಯಕ್ಷರಾದ  ಪ್ರೇಮಾ ಕೊಬ್ಬಯ್ಯನವರು, ತಮ್ಮ ಮಗನ ಹುಟ್ಟುಹಬ್ಬದ ಸವಿನೆನಪಿಗಾಗಿ ಆಡಂಬರದ ಆಚರಣೆಗಳಿಗೆ ಮೊರೆ ಹೋಗದೆ, ಬಡ ಮಹಿಳೆಯರಿಗೆ ನೆರವಾಗುವ ನಿಟ್ಟಿನಲ್ಲಿ ಈ ವಾಹನವನ್ನು ಉಡುಗೊರೆಯಾಗಿ ನೀಡಲಾಗಿದೆ. ಹೆರಿಗೆಯ ನಂತರ ತಾಯಿ ಮತ್ತು ಮಗು ಸುರಕ್ಷಿತವಾಗಿ ಮನೆ ಸೇರಲು ಈ ಸೌಲಭ್ಯ ಆಸರೆಯಾಗಲಿದ್ದು, ತಾಲ್ಲೂಕಿನ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಶಯ ವ್ಯಕ್ತಪಡಿಸಿದರು.
ನಂತರ ಮಾತೋಶ್ರೀ ಫೌಂಡೇಶನ್ ಸಂಸ್ಥಾಪಕರು ಹಾಗೂ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಸತೀಶ ಕೊಬ್ಬಯ್ಯನವರು ಮಾತನಾಡಿ, ತಾಲ್ಲೂಕಿನಲ್ಲಿ ಸಾರಿಗೆ ಬಸ್ಸುಗಳಲ್ಲಿ ಜನದಟ್ಟಣೆ ಹೆಚ್ಚಾಗಿರುವುದರಿಂದ ಹೆರಿಗೆಯಾದ ಮಹಿಳೆಯರಿಗೆ ಪ್ರಯಾಣಿಸಲು ತೀವ್ರ ತೊಂದರೆಯಾಗುತ್ತಿತ್ತು. ಬಾಣಂತಿಯರ ಈ ಕಷ್ಟವನ್ನು ಅರಿತು ಅವರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಯಿತು. ಈ ವಾಹನವು ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸತತವಾಗಿ ಲಭ್ಯವಿರುತ್ತದೆ. ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ ಹಾಗೂ ವಾಹನ ಬುಕ್ಕಿಂಗ್‌ಗಾಗಿ 7022430691 ಸಂಖ್ಯೆಗೆ ಕರೆ ಮಾಡಬಹುದು ಎಂದು ಅವರು ಮಾಹಿತಿ ನೀಡಿದರು.
ನಂತರ ಆಸ್ಪತ್ರೆಯ ವೈದ್ಯರಾದ ವಿಜಯ ಮಾತನಾಡಿ. ತಾಲ್ಲೂಕು ಆಸ್ಪತ್ರೆಗೆ  ಹೆರಿಗೆಗಾಗಿ ಬರುವ ಮಹಿಳೆಯರು ಇದರ ಸದುಪಯೋಗ ಪಡೆದುಕೋಳ್ಳಬೇಕು ಎಂದು ಇಂತಹ ಸೇವೆ ನೀಡಿದ ಮಾತೃಶ್ರೀ ಪೌಂಡೇಶನ ಅವರಿಗೆ ಧನ್ಯವಾದ ತಿಳಿಸುತ್ತೇನೆ. 
ಕಾರ್ಯಕ್ರಮದಲ್ಲಿ ಪೌಂಡೇಶನ ಅಧ್ಯಕ್ಷರಾದ ರಾಘವೇಂದ್ರ ಕಡೆಮನಿ, ಗಾಂಧಿ ಶಾಲೆಯ ಮುಖ್ಯೋಪಾಧ್ಯಾಯರಾದ ಗುರುಸ್ವಾಮಿ ಬಾಳಿಹಳ್ಳಿಮಠ, ವೀರುಪಾಕ್ಷೀ ಹಂಚನಾಳ, ವೀರಯ್ಯ ಶಿರೂರ, ಚನ್ನಬಸಪ್ಪ ಕಾಳೆ, ಮಂಜುನಾಥ ಕಟಗಿ, ಗುರು ಚಲವಾದಿ, ಮುತ್ತಪ್ಪ ಕಟಗಿ, ದೇವಪ್ಪ ಕಾಳಿ, ಮಂಜು ಪೂಜಾರ, ನಾಗರಾಜ ತಾಬ್ರಗುಂಡಿ, ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ವರ್ಗ ಹಾಗೂ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.
    user_Girish Ghatage
    Girish Ghatage
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    4 hrs ago
  • Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    1
    Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    user_ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    City Star ಗದಗ, ಗದಗ, ಕರ್ನಾಟಕ•
    5 hrs ago
  • ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದ ಸಮೀಪವಿರುವ ರಸ್ತೆ ವಿಭಜಕವು (road divider) ತಾತ್ಕಾಲಿಕ ಕಸದ ರಾಶಿಯಾಗಿ ಮಾರ್ಪಟ್ಟಿದೆ. ಸಾರ್ವಜನಿಕರು ಮತ್ತು ಪ್ರಯಾಣಿಕರು ಅಲ್ಲಿ ಕಸವನ್ನು ಎಸೆಯುತ್ತಿರುವುದರಿಂದ ಆ ಪ್ರದೇಶವು ಗಲೀಜಾಗಿ ಕಾಣಿಸುತ್ತಿದೆ.
    1
    ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದ ಸಮೀಪವಿರುವ ರಸ್ತೆ ವಿಭಜಕವು (road divider) ತಾತ್ಕಾಲಿಕ ಕಸದ ರಾಶಿಯಾಗಿ ಮಾರ್ಪಟ್ಟಿದೆ. ಸಾರ್ವಜನಿಕರು ಮತ್ತು ಪ್ರಯಾಣಿಕರು ಅಲ್ಲಿ ಕಸವನ್ನು ಎಸೆಯುತ್ತಿರುವುದರಿಂದ ಆ ಪ್ರದೇಶವು ಗಲೀಜಾಗಿ ಕಾಣಿಸುತ್ತಿದೆ.
    user_Udaysingh Patel
    Udaysingh Patel
    Content Creator (YouTuber) Belagavi, Karnataka•
    6 hrs ago
  • Post by Uday Chougale
    1
    Post by Uday Chougale
    user_Uday Chougale
    Uday Chougale
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    6 hrs ago
  • ಹಕ್ಕುಪತ್ರ ಕೊಡಲು 25 ವರ್ಷ ಬೇಕಾ? ವ್ಯವಸ್ಥೆಯ ‘ಕಿವುಡು’ತನಕ್ಕೆ ಬಡಿದ ತಮಟೆ! ​ ನಮಸ್ಕಾರ, ಇವತ್ತು ನಾವು ತೋರಿಸಲಿರೋದು ಕೇವಲ ಒಂದು ಪ್ರತಿಭಟನೆಯಲ್ಲ, ಇದು ಒಂದು ಜನಾಂಗದ ಸಬ್ರೂರಿ ಪರೀಕ್ಷೆ! ಅಧಿಕಾರಿಗಳ ಮೇಜಿನ ಮೇಲೆ ಫೈಲುಗಳು ಧೂಳು ಹಿಡಿಯುತ್ತಿದ್ದರೆ, ಇಲ್ಲಿ ಬಡವರ ಬದುಕು ಬೀದಿಗೆ ಬಂದಿದೆ. 25 ವರ್ಷ ಅಂದ್ರೆ ಒಂದು ತಲೆಮಾರೇ ಬದಲಾಗಿ ಹೋಗುತ್ತೆ. ಆದರೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳದ ಈ 61 ಕುಟುಂಬಗಳ ಹಣೆಬರಹ ಮಾತ್ರ ಬದಲಾಗಿಲ್ಲ. ಇವರ ತಾಳ್ಮೆ ಕಟ್ಟೆ ಹೊಡೆದಿದೆ, ಈಗ ಅಧಿಕಾರಿಗಳ ಕಿವಿಗೆ 'ತಮಟೆ' ಏಟು ಬೀಳುವ ಸಮಯ ಬಂದಿದೆ! ​ ಅತಿಕ್ರಮಣಕಾರರಲ್ಲ, ಇವರು ಅನ್ಯಾಯಗಾರರಲ್ಲ. ಇವರು ತಮ್ಮ ಹಕ್ಕಿಗಾಗಿ 25 ವರ್ಷಗಳಿಂದ ಅಲೆದಾಡುತ್ತಿರುವ ಹೊಸ ಡಂಬಳದ ಮಾದಿಗ ಸಮಾಜದ ಮುಗ್ಧ ಜನ. ​೧. ಮಂಜೂರಾದ ಜಾಗಕ್ಕೆ ಹಕ್ಕುಪತ್ರದ 'ಗ್ರಹಣ'! 2000ನೇ ಇಸವಿಯಲ್ಲೇ ಗ್ರಾಮ ಪಂಚಾಯಿತಿಯಿಂದ ಜಾಗ ಮಂಜೂರಾಗಿದೆ. ಸರ್ಕಾರಿ ದಾಖಲೆಗಳಲ್ಲಿ ಇವರಿಗೆ ಮನೆ ಕಟ್ಟಲು ಜಾಗವಿದೆ. ಆದರೆ ವಾಸ್ತವದಲ್ಲಿ ಕೈಗೆ ಹಕ್ಕುಪತ್ರವಿಲ್ಲ! ಅಧಿಕಾರಿಗಳೇ.. ನಿಮ್ಮ ಕಚೇರಿಯಿಂದ ಈ ಹಕ್ಕುಪತ್ರ ಜನರಿಗೆ ತಲುಪಲು ಕಾಲು ಶತಮಾನ ಬೇಕಾ? ನಿಮ್ಮ ಈ ಆಮೆಗತಿಯ ಕೆಲಸಕ್ಕೆ ಬಡವರ ಬದುಕು ಅತಂತ್ರವಾಗಿದೆ. ​೨. ಅಂಬೇಡ್ಕರ್ ಕನಸಿನ ಭಾರತದಲ್ಲಿ ಇದೇನಾ ನ್ಯಾಯ? ಸಂವಿಧಾನ ನಮಗೆ ಹಕ್ಕುಗಳನ್ನು ಕೊಟ್ಟಿದೆ, ಆದರೆ ನೀವು ಆ ಹಕ್ಕುಗಳನ್ನು ಕಬೀಟಿನಲ್ಲಿ ಕೂಡಿಟ್ಟಿದ್ದೀರಿ. ಲಕ್ಷ್ಮಣ ತಗಡಿನಮನಿ ಅವರ ನೇತೃತ್ವದಲ್ಲಿ ನಡೆದ ಈ ಬೃಹತ್ ತಮಟೆ ಚಳುವಳಿ, ಅಧಿಕಾರಶಾಹಿಯ ಅಹಂಕಾರಕ್ಕೆ ಹಿಡಿದ ಕನ್ನಡಿ. "ನಾವು ದುಡಿಯುವುದನ್ನು ಬಿಟ್ಟು ನಿಮ್ಮ ಕಚೇರಿ ಮುಂದೆ ನಿಲ್ಲಬೇಕಾ?" ಎಂಬ ಇವರ ಪ್ರಶ್ನೆಗೆ ಉತ್ತರ ಕೊಡುವವರು ಯಾರು? ​ ​"ಸರ್ಕಾರ ಸವಲತ್ತು ಕೊಟ್ಟರೂ, ಅಧಿಕಾರಿಗಳ ನಿರ್ಲಕ್ಷ್ಯದಿಂದ ನಮಗೆ ನ್ಯಾಯ ಸಿಗುತ್ತಿಲ್ಲ. ಇದು ನಮ್ಮ ಹಕ್ಕಿನ ಜಾಗಕ್ಕಾಗಿ ನಡೆಯುತ್ತಿರುವ ಕೊನೆಯ ಎಚ್ಚರಿಕೆ!"ಎಂದು ಲಕ್ಷ್ಮಣ ತಗಡಿನಮನಿ ಮಾತನಾಡಿದರು ​ ಈಗ ಚೆಂಡು ಅಧಿಕಾರಿಗಳ ಅಂಗಳದಲ್ಲಿದೆ. ಬರುವ ಏಪ್ರಿಲ್ 28ರ ಒಳಗಾಗಿ ಈ ಕುಟುಂಬಗಳ ಮುಖದಲ್ಲಿ ನಗು ಕಾಣಿಸದಿದ್ದರೆ, ಈ ಆಕ್ರೋಶ ವಿಧಾನಸೌಧದವರೆಗೂ ತಲುಪುವುದರಲ್ಲಿ ಅನುಮಾನವಿಲ್ಲ. ಜಿಲ್ಲಾಧಿಕಾರಿಗಳೇ ಹಾಗೂ ತಹಶೀಲ್ದಾರರೇ.. ಇನ್ನು ಮುಂದೆ ಭರವಸೆಗಳ ಮಾತು ಬೇಡ, ಫಲಾನುಭವಿಗಳ ಕೈಗೆ ಹಕ್ಕುಪತ್ರ ಸಿಗಲಿ. ​ ನೋಡಿದ್ರಲ್ಲ, ಬಡವರ ಹೊಟ್ಟೆಯ ಮೇಲೆ ಹೊಡೆಯುವ ಈ ಅಧಿಕಾರಿಗಳ ಮನಸ್ಥಿತಿ ಬದಲಾಗಬೇಕಿದೆ. ಒಂದು ಸಣ್ಣ ಕಾಗದಕ್ಕಾಗಿ 25 ವರ್ಷ ಕಾಯಿಸುವುದು ಆಡಳಿತ ಯಂತ್ರಕ್ಕೆ ದೊಡ್ಡ ಅವಮಾನ. ಈ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ​ಕ್ಷಣ ಕ್ಷಣದ ಮಾಹಿತಿಗಾಗಿ ನೋಡ್ತಾ ಇರಿ ಸಮಗ್ರ ನ್ಯೂಸ್ ಟೈಮ್ಸ್
    1
    ಹಕ್ಕುಪತ್ರ ಕೊಡಲು 25 ವರ್ಷ ಬೇಕಾ? ವ್ಯವಸ್ಥೆಯ ‘ಕಿವುಡು’ತನಕ್ಕೆ ಬಡಿದ ತಮಟೆ!
​
ನಮಸ್ಕಾರ, ಇವತ್ತು ನಾವು ತೋರಿಸಲಿರೋದು ಕೇವಲ ಒಂದು ಪ್ರತಿಭಟನೆಯಲ್ಲ, ಇದು ಒಂದು ಜನಾಂಗದ ಸಬ್ರೂರಿ ಪರೀಕ್ಷೆ! ಅಧಿಕಾರಿಗಳ ಮೇಜಿನ ಮೇಲೆ ಫೈಲುಗಳು ಧೂಳು ಹಿಡಿಯುತ್ತಿದ್ದರೆ, ಇಲ್ಲಿ ಬಡವರ ಬದುಕು ಬೀದಿಗೆ ಬಂದಿದೆ. 25 ವರ್ಷ ಅಂದ್ರೆ ಒಂದು ತಲೆಮಾರೇ ಬದಲಾಗಿ ಹೋಗುತ್ತೆ. ಆದರೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳದ ಈ 61 ಕುಟುಂಬಗಳ ಹಣೆಬರಹ ಮಾತ್ರ ಬದಲಾಗಿಲ್ಲ. ಇವರ ತಾಳ್ಮೆ ಕಟ್ಟೆ ಹೊಡೆದಿದೆ, ಈಗ ಅಧಿಕಾರಿಗಳ ಕಿವಿಗೆ 'ತಮಟೆ' ಏಟು ಬೀಳುವ ಸಮಯ ಬಂದಿದೆ!
​
ಅತಿಕ್ರಮಣಕಾರರಲ್ಲ, ಇವರು ಅನ್ಯಾಯಗಾರರಲ್ಲ. ಇವರು ತಮ್ಮ ಹಕ್ಕಿಗಾಗಿ 25 ವರ್ಷಗಳಿಂದ ಅಲೆದಾಡುತ್ತಿರುವ ಹೊಸ ಡಂಬಳದ ಮಾದಿಗ ಸಮಾಜದ ಮುಗ್ಧ ಜನ.
​೧. ಮಂಜೂರಾದ ಜಾಗಕ್ಕೆ ಹಕ್ಕುಪತ್ರದ 'ಗ್ರಹಣ'!
2000ನೇ ಇಸವಿಯಲ್ಲೇ ಗ್ರಾಮ ಪಂಚಾಯಿತಿಯಿಂದ ಜಾಗ ಮಂಜೂರಾಗಿದೆ. ಸರ್ಕಾರಿ ದಾಖಲೆಗಳಲ್ಲಿ ಇವರಿಗೆ ಮನೆ ಕಟ್ಟಲು ಜಾಗವಿದೆ. ಆದರೆ ವಾಸ್ತವದಲ್ಲಿ ಕೈಗೆ ಹಕ್ಕುಪತ್ರವಿಲ್ಲ! ಅಧಿಕಾರಿಗಳೇ.. ನಿಮ್ಮ ಕಚೇರಿಯಿಂದ ಈ ಹಕ್ಕುಪತ್ರ ಜನರಿಗೆ ತಲುಪಲು ಕಾಲು ಶತಮಾನ ಬೇಕಾ? ನಿಮ್ಮ ಈ ಆಮೆಗತಿಯ ಕೆಲಸಕ್ಕೆ ಬಡವರ ಬದುಕು ಅತಂತ್ರವಾಗಿದೆ.
​೨. ಅಂಬೇಡ್ಕರ್ ಕನಸಿನ ಭಾರತದಲ್ಲಿ ಇದೇನಾ ನ್ಯಾಯ?
ಸಂವಿಧಾನ ನಮಗೆ ಹಕ್ಕುಗಳನ್ನು ಕೊಟ್ಟಿದೆ, ಆದರೆ ನೀವು ಆ ಹಕ್ಕುಗಳನ್ನು ಕಬೀಟಿನಲ್ಲಿ ಕೂಡಿಟ್ಟಿದ್ದೀರಿ. ಲಕ್ಷ್ಮಣ ತಗಡಿನಮನಿ ಅವರ ನೇತೃತ್ವದಲ್ಲಿ ನಡೆದ ಈ ಬೃಹತ್ ತಮಟೆ ಚಳುವಳಿ, ಅಧಿಕಾರಶಾಹಿಯ ಅಹಂಕಾರಕ್ಕೆ ಹಿಡಿದ ಕನ್ನಡಿ. "ನಾವು ದುಡಿಯುವುದನ್ನು ಬಿಟ್ಟು ನಿಮ್ಮ ಕಚೇರಿ ಮುಂದೆ ನಿಲ್ಲಬೇಕಾ?" ಎಂಬ ಇವರ ಪ್ರಶ್ನೆಗೆ ಉತ್ತರ ಕೊಡುವವರು ಯಾರು?
​
​"ಸರ್ಕಾರ ಸವಲತ್ತು ಕೊಟ್ಟರೂ, ಅಧಿಕಾರಿಗಳ ನಿರ್ಲಕ್ಷ್ಯದಿಂದ ನಮಗೆ ನ್ಯಾಯ ಸಿಗುತ್ತಿಲ್ಲ. ಇದು ನಮ್ಮ ಹಕ್ಕಿನ ಜಾಗಕ್ಕಾಗಿ ನಡೆಯುತ್ತಿರುವ ಕೊನೆಯ ಎಚ್ಚರಿಕೆ!"ಎಂದು ಲಕ್ಷ್ಮಣ ತಗಡಿನಮನಿ ಮಾತನಾಡಿದರು
​
ಈಗ ಚೆಂಡು ಅಧಿಕಾರಿಗಳ ಅಂಗಳದಲ್ಲಿದೆ. ಬರುವ ಏಪ್ರಿಲ್ 28ರ ಒಳಗಾಗಿ ಈ ಕುಟುಂಬಗಳ ಮುಖದಲ್ಲಿ ನಗು ಕಾಣಿಸದಿದ್ದರೆ, ಈ ಆಕ್ರೋಶ ವಿಧಾನಸೌಧದವರೆಗೂ ತಲುಪುವುದರಲ್ಲಿ ಅನುಮಾನವಿಲ್ಲ. ಜಿಲ್ಲಾಧಿಕಾರಿಗಳೇ ಹಾಗೂ ತಹಶೀಲ್ದಾರರೇ.. ಇನ್ನು ಮುಂದೆ ಭರವಸೆಗಳ ಮಾತು ಬೇಡ, ಫಲಾನುಭವಿಗಳ ಕೈಗೆ ಹಕ್ಕುಪತ್ರ ಸಿಗಲಿ.
​
ನೋಡಿದ್ರಲ್ಲ, ಬಡವರ ಹೊಟ್ಟೆಯ ಮೇಲೆ ಹೊಡೆಯುವ ಈ ಅಧಿಕಾರಿಗಳ ಮನಸ್ಥಿತಿ ಬದಲಾಗಬೇಕಿದೆ. ಒಂದು ಸಣ್ಣ ಕಾಗದಕ್ಕಾಗಿ 25 ವರ್ಷ ಕಾಯಿಸುವುದು ಆಡಳಿತ ಯಂತ್ರಕ್ಕೆ ದೊಡ್ಡ ಅವಮಾನ. ಈ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ.
​ಕ್ಷಣ ಕ್ಷಣದ ಮಾಹಿತಿಗಾಗಿ ನೋಡ್ತಾ ಇರಿ ಸಮಗ್ರ ನ್ಯೂಸ್ ಟೈಮ್ಸ್
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    18 hrs ago
  • ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಶಿಗ್ಗಾಂವಿ ಪ್ಲಾಟ್‌ನಲ್ಲಿ ಯುವತಿಯೊಬ್ಬಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಯುವಕನಿಗೆ ಮಹಿಳೆಯೊಬ್ಬರು ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆದು ಬುದ್ಧಿ ಕಲಿಸಿದ ಘಟನೆ ಶನಿವಾರದಂದು ನಡೆದಿದೆ. ​ಸ್ಥಳೀಯ ಸಲೂನ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ, ಅದೇ ಬಡಾವಣೆಯ ಯುವತಿಗೆ ಸತತವಾಗಿ ಪೀಡಿಸುತ್ತಿದ್ದ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಯುವತಿಯ ಪೋಷಕರು ಮತ್ತು ಓರ್ವ ಮಹಿಳೆ, ಆತನನ್ನು ರಸ್ತೆಗೆ ಎಳೆದು ತಂದು ಧರ್ಮದೇಟು ನೀಡಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ವಿದ್ಯಾನಗರ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
    1
    ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಶಿಗ್ಗಾಂವಿ ಪ್ಲಾಟ್‌ನಲ್ಲಿ ಯುವತಿಯೊಬ್ಬಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಯುವಕನಿಗೆ ಮಹಿಳೆಯೊಬ್ಬರು ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆದು ಬುದ್ಧಿ ಕಲಿಸಿದ ಘಟನೆ ಶನಿವಾರದಂದು ನಡೆದಿದೆ.
​ಸ್ಥಳೀಯ ಸಲೂನ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ, ಅದೇ ಬಡಾವಣೆಯ ಯುವತಿಗೆ ಸತತವಾಗಿ ಪೀಡಿಸುತ್ತಿದ್ದ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಯುವತಿಯ ಪೋಷಕರು ಮತ್ತು ಓರ್ವ ಮಹಿಳೆ, ಆತನನ್ನು ರಸ್ತೆಗೆ ಎಳೆದು ತಂದು ಧರ್ಮದೇಟು ನೀಡಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ವಿದ್ಯಾನಗರ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
    user_Girish Ghatage
    Girish Ghatage
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    17 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.