logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್. ಅವರ ನೇತೃತ್ವದಲ್ಲಿ 23 ಕೋಟಿ 33 ಲಕ್ಷ ರೂಪಾಯಿ ಮೌಲ್ಯದ, ಒಟ್ಟು 6 ಎಕರೆ 0.07 ಗುಂಟೆ ಸರ್ಕಾರಿ ಜಮೀನನ್ನು ಒತ್ತುವರಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್‌ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಕಾಲುದಾರಿ, ಕುಂಟೆ, ಗೋಮಾಳ ಮತ್ತು ಸ್ಮಶಾನ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ನಡೆಸಿದರು. ಈ ಕಾರ್ಯಾಚರಣೆಯಲ್ಲಿ, ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಹೋಬಳಿಯ ಚನ್ನಸಂದ್ರ ಗ್ರಾಮದ ಸರ್ವೆ ನಂ. 22ರಲ್ಲಿ 0.04 ಗುಂಟೆ ಕಾಲುದಾರಿಯನ್ನು ತೆರವುಗೊಳಿಸಲಾಗಿದ್ದು, ಇದರ ಅಂದಾಜು ಮೌಲ್ಯ 50 ಲಕ್ಷ ರೂಪಾಯಿಗಳು. ವರ್ತೂರು ಹೋಬಳಿಯ ಭೈರಸಂದ್ರ ಗ್ರಾಮದ ಸ.ನಂ. 64ರಲ್ಲಿ 0.16 ಗುಂಟೆ ಕುಂಟೆ ಜಾಗವನ್ನು ತೆರವುಗೊಳಿಸಲಾಗಿದ್ದು, ಇದರ ಅಂದಾಜು ಮೌಲ್ಯ 1.80 ಕೋಟಿ ರೂಪಾಯಿಗಳು. ಅನೇಕಲ್ ತಾಲ್ಲೂಕಿನ ಕಸಬಾ ಹೋಬಳಿಯ ಕುಂಬಾರನಹಳ್ಳಿ ಗ್ರಾಮದ ಸ.ನಂ. 14, 15, 16, 17ರಲ್ಲಿ 0.04 ಗುಂಟೆ ಕಾಲುದಾರಿಯನ್ನು ತೆರವುಗೊಳಿಸಲಾಗಿದ್ದು, ಇದರ ಅಂದಾಜು ಮೌಲ್ಯ 8 ಲಕ್ಷ ರೂಪಾಯಿಗಳು. ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರೆಕೆರೆ ಹೋಬಳಿಯ ದೊಡೇರಿ ಗ್ರಾಮದ ಸ.ನಂ. 130ರಲ್ಲಿ 0.08 ಗುಂಟೆ ಸ್ಮಶಾನ ಜಾಗವನ್ನು ತೆರವುಗೊಳಿಸಲಾಗಿದ್ದು, ಇದರ ಅಂದಾಜು ಮೌಲ್ಯ 0.2 ಲಕ್ಷ ರೂಪಾಯಿಗಳು. ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಗೋಪಾಲಪುರ ಗ್ರಾಮದ ಸ.ನಂ. 137ರಲ್ಲಿ 5.00 ಎಕರೆ ಗೋಮಾಳ ಜಾಗವನ್ನು ತೆರವುಗೊಳಿಸಲಾಗಿದ್ದು, ಇದರ ಅಂದಾಜು ಮೌಲ್ಯ 20.00 ಕೋಟಿ ರೂಪಾಯಿಗಳು. ಯಲಹಂಕ ತಾಲ್ಲೂಕಿನ ಹೆಸರಘಟ್ಟ ಹೋಬಳಿಯ ಬ್ಯಾಲಕೆರೆ ಗ್ರಾಮದ ಸ.ನಂ. 130ರಲ್ಲಿ 0.15 ಗುಂಟೆ ಗೋಮಾಳ ಜಾಗವನ್ನು ತೆರವುಗೊಳಿಸಲಾಗಿದ್ದು, ಇದರ ಅಂದಾಜು ಮೌಲ್ಯ 0.75 ಲಕ್ಷ ರೂಪಾಯಿಗಳು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಕಚೇರಿ ಸಹಾಯಕರು ಹಾಗೂ ತಾಲ್ಲೂಕಿನ ತಹಶೀಲ್ದಾರ್‌ಗಳು ಉಪಸ್ಥಿತರಿದ್ದರು.

2 hrs ago
user_Chakravarthy
Chakravarthy
Local News Reporter ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
2 hrs ago
d41267dc-de42-47cf-931f-83d4b75c9710

More news from ಕರ್ನಾಟಕ and nearby areas
  • love yuteyjfhjjbgfdshkknhhggdawuokbbbukkklohfexhinklhgk love post
    1
    love yuteyjfhjjbgfdshkknhhggdawuokbbbukkklohfexhinklhgk
love post
    user_Md
    Md
    ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    6 hrs ago
  • ಅಬೀಬಾ ಟೆಂಟ್ ಹೌಸ್ ಬೆಂಗಳೂರಿನಲ್ಲಿ ಬಾಡಿಗೆ ಸೇವೆಗಳನ್ನು ಒದಗಿಸುತ್ತದೆ. ಈ ಸೇವೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ, ಗ್ರಾಹಕರು 7760976887 ಅಥವಾ 9900619376 ಸಂಖ್ಯೆಗಳಿಗೆ ಸಂಪರ್ಕಿಸಬಹುದು.
    1
    ಅಬೀಬಾ ಟೆಂಟ್ ಹೌಸ್ ಬೆಂಗಳೂರಿನಲ್ಲಿ ಬಾಡಿಗೆ ಸೇವೆಗಳನ್ನು ಒದಗಿಸುತ್ತದೆ. ಈ ಸೇವೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ, ಗ್ರಾಹಕರು 7760976887 ಅಥವಾ 9900619376 ಸಂಖ್ಯೆಗಳಿಗೆ ಸಂಪರ್ಕಿಸಬಹುದು.
    user_Sahir sarakar
    Sahir sarakar
    Bengaluru South, Bengaluru Urban•
    15 hrs ago
  • ಯುವ ಸಾಮ್ರಾಟ್-ಅರ್ಜುನ್ ಅವರು ಒಂದು ಬಹಿರಂಗ ಸವಾಲನ್ನು ಹಾಕಿದ್ದಾರೆ. ತಮ್ಮ ಹೇಳಿಕೆಯ ಪ್ರಕಾರ, ಅವರು ಏನಾದರೂ ಒಂದು ತಪ್ಪು ಮಾಡಿದರೆ, ಇನ್‌ಸ್ಟಾಗ್ರಾಮ್ ಖಾತೆಯನ್ನು ಬಳಸುವುದಿಲ್ಲ ಎಂದು ಘೋಷಿಸಿದ್ದಾರೆ.
    1
    ಯುವ ಸಾಮ್ರಾಟ್-ಅರ್ಜುನ್ ಅವರು ಒಂದು ಬಹಿರಂಗ ಸವಾಲನ್ನು ಹಾಕಿದ್ದಾರೆ. ತಮ್ಮ ಹೇಳಿಕೆಯ ಪ್ರಕಾರ, ಅವರು ಏನಾದರೂ ಒಂದು ತಪ್ಪು ಮಾಡಿದರೆ, ಇನ್‌ಸ್ಟಾಗ್ರಾಮ್ ಖಾತೆಯನ್ನು ಬಳಸುವುದಿಲ್ಲ ಎಂದು ಘೋಷಿಸಿದ್ದಾರೆ.
    user_Veega News Kannada
    Veega News Kannada
    Newspaper advertising department ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 min ago
  • ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ದೊರೆಯಬೇಕೆಂದು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ನಾಗೇಂದ್ರ ಅವರ ಬೆಂಬಲಿಗರು ಬಳ್ಳಾರಿ ತಾಲ್ಲೂಕಿನ ಹೊನ್ನಳ್ಳಿ ಗ್ರಾಮದಲ್ಲಿರುವ ಹಜರತ್ ದಿವಾನ ಪೀರ್ ದರ್ಗಾಕ್ಕೆ ಭೇಟಿ ನೀಡಿ, ಚಾದರ್ ಹೊದಿಸಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ನಡೆಸಿದರು. ಇದು ಕಾಂಗ್ರೆಸ್ ಕಾರ್ಯಕರ್ತರ ಭಕ್ತಿ ಅಭಿಯಾನವಾಗಿದೆ. ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ಅವಕಾಶಗಳು ದೊರೆಯಲೆಂಬ ಆಶಯದೊಂದಿಗೆ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗಬೇಕೆಂದು ಸಲ್ಲಿಸಿದ ಈ ವಿಶೇಷ ಪ್ರಾರ್ಥನೆಯು ಎಲ್ಲರ ಗಮನ ಸೆಳೆದಿದೆ. ಈ ನಡೆಯು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
    1
    ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ದೊರೆಯಬೇಕೆಂದು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ನಾಗೇಂದ್ರ ಅವರ ಬೆಂಬಲಿಗರು ಬಳ್ಳಾರಿ ತಾಲ್ಲೂಕಿನ ಹೊನ್ನಳ್ಳಿ ಗ್ರಾಮದಲ್ಲಿರುವ ಹಜರತ್ ದಿವಾನ ಪೀರ್ ದರ್ಗಾಕ್ಕೆ ಭೇಟಿ ನೀಡಿ, ಚಾದರ್ ಹೊದಿಸಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ನಡೆಸಿದರು. ಇದು ಕಾಂಗ್ರೆಸ್ ಕಾರ್ಯಕರ್ತರ ಭಕ್ತಿ ಅಭಿಯಾನವಾಗಿದೆ.

ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ಅವಕಾಶಗಳು ದೊರೆಯಲೆಂಬ ಆಶಯದೊಂದಿಗೆ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗಬೇಕೆಂದು ಸಲ್ಲಿಸಿದ ಈ ವಿಶೇಷ ಪ್ರಾರ್ಥನೆಯು ಎಲ್ಲರ ಗಮನ ಸೆಳೆದಿದೆ. ಈ ನಡೆಯು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
    user_A News24Kannada
    A News24Kannada
    Newsagent Bengaluru East, Bengaluru Urban•
    12 hrs ago
  • ನೆಲಮಂಗಲ ತಾಲೂಕಿನ ಯಂಟಗನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯವನ್ನು ವಿಲೇವಾರಿ ಮಾಡಿರುವ ಪ್ರಕರಣದಲ್ಲಿ ಇದುವರೆಗೂ ಅಧಿಕಾರಿಗಳಿಂದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಆರೋಗ್ಯ ಅಧಿಕಾರಿಗಳ ವಿರುದ್ಧ ಧರಣಿ ನಡೆಸಿರುವ ಗ್ರಾಮಸ್ಥರು, ಕೂಡಲೇ ಸ್ಥಳಕ್ಕೆ ಆಗಮಿಸಿ ಕ್ರಮ ಕೈಗೊಳ್ಳುವಂತೆ ಡಿಹೆಚ್‌ಒ ಮತ್ತು ಟಿಹೆಚ್‌ಒಗೆ ಆಗ್ರಹಿಸಿದ್ದಾರೆ. ಸಚಿವರ ಆದೇಶಕ್ಕೂ ಅಧಿಕಾರಿಗಳು ಬೆಲೆ ಕೊಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಎಫ್‌ಐಆರ್ ದಾಖಲಿಸುವುದಾಗಿ ಹೇಳಿ ಅಧಿಕಾರಿಗಳು 'ಕಳ್ಳಾಟ' ನಡೆಸಿದ್ದಾರೆ ಎಂದೂ ಅವರು ದೂರಿದ್ದಾರೆ. ಖಾಸಗಿ ಕ್ಲಿನಿಕ್‌ನ ಅರುಣ್ ಮತ್ತು ಸ್ವಾಮಿ ಎಂಬುವರ ವಿರುದ್ಧ ತ್ಯಾಜ್ಯ ವಿಲೇವಾರಿ ಮಾಡಿರುವ ಆರೋಪವಿದ್ದು, ಅವರು ಕದ್ದು ಜೆಸಿಬಿ ತಂದು ತ್ಯಾಜ್ಯವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ. ಈ ಪ್ರಯತ್ನಕ್ಕೆ ಅಧಿಕಾರಿಗಳಿಂದ ಸಲಹೆ ಪಡೆದು ಮಾಡಲಾಗಿದೆ ಎಂದೂ ಗ್ರಾಮಸ್ಥರು ಆರೋಪಿಸಿದ್ದಾರೆ.
    3
    ನೆಲಮಂಗಲ ತಾಲೂಕಿನ ಯಂಟಗನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯವನ್ನು ವಿಲೇವಾರಿ ಮಾಡಿರುವ ಪ್ರಕರಣದಲ್ಲಿ ಇದುವರೆಗೂ ಅಧಿಕಾರಿಗಳಿಂದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಆರೋಗ್ಯ ಅಧಿಕಾರಿಗಳ ವಿರುದ್ಧ ಧರಣಿ ನಡೆಸಿರುವ ಗ್ರಾಮಸ್ಥರು, ಕೂಡಲೇ ಸ್ಥಳಕ್ಕೆ ಆಗಮಿಸಿ ಕ್ರಮ ಕೈಗೊಳ್ಳುವಂತೆ ಡಿಹೆಚ್‌ಒ ಮತ್ತು ಟಿಹೆಚ್‌ಒಗೆ ಆಗ್ರಹಿಸಿದ್ದಾರೆ.

ಸಚಿವರ ಆದೇಶಕ್ಕೂ ಅಧಿಕಾರಿಗಳು ಬೆಲೆ ಕೊಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಎಫ್‌ಐಆರ್ ದಾಖಲಿಸುವುದಾಗಿ ಹೇಳಿ ಅಧಿಕಾರಿಗಳು 'ಕಳ್ಳಾಟ' ನಡೆಸಿದ್ದಾರೆ ಎಂದೂ ಅವರು ದೂರಿದ್ದಾರೆ.

ಖಾಸಗಿ ಕ್ಲಿನಿಕ್‌ನ ಅರುಣ್ ಮತ್ತು ಸ್ವಾಮಿ ಎಂಬುವರ ವಿರುದ್ಧ ತ್ಯಾಜ್ಯ ವಿಲೇವಾರಿ ಮಾಡಿರುವ ಆರೋಪವಿದ್ದು, ಅವರು ಕದ್ದು ಜೆಸಿಬಿ ತಂದು ತ್ಯಾಜ್ಯವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ. ಈ ಪ್ರಯತ್ನಕ್ಕೆ ಅಧಿಕಾರಿಗಳಿಂದ ಸಲಹೆ ಪಡೆದು ಮಾಡಲಾಗಿದೆ ಎಂದೂ ಗ್ರಾಮಸ್ಥರು ಆರೋಪಿಸಿದ್ದಾರೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    6 hrs ago
  • ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಯಶ್ವಾಡಿಯ ಹನುಮಾನ್ ದೇವಾಲಯದ ಮಂಟಪ ಕುಸಿದು ಬಿದ್ದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದಾರೆ. ಇದು ಒಂದು ಘೋರ ದುರಂತ ಎಂದು ವರದಿಯಾಗಿದೆ. ಈ ಘಟನೆಯಲ್ಲಿ ದೇವಾಲಯದ ಅವಶೇಷಗಳ ಅಡಿಯಲ್ಲಿ ಇನ್ನೂ 20ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
    1
    ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಯಶ್ವಾಡಿಯ ಹನುಮಾನ್ ದೇವಾಲಯದ ಮಂಟಪ ಕುಸಿದು ಬಿದ್ದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದಾರೆ. ಇದು ಒಂದು ಘೋರ ದುರಂತ ಎಂದು ವರದಿಯಾಗಿದೆ.

ಈ ಘಟನೆಯಲ್ಲಿ ದೇವಾಲಯದ ಅವಶೇಷಗಳ ಅಡಿಯಲ್ಲಿ ಇನ್ನೂ 20ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
    user_JB NEWS ಕನ್ನಡ
    JB NEWS ಕನ್ನಡ
    Kolar, Karnataka•
    5 hrs ago
  • ಕೌಸರ್ ಅವರನ್ನು 'ಕೋಲಾರದ ಧ್ವನಿ' ಎಂದು ಗುರುತಿಸಲಾಗಿದೆ.
    1
    ಕೌಸರ್ ಅವರನ್ನು 'ಕೋಲಾರದ ಧ್ವನಿ' ಎಂದು ಗುರುತಿಸಲಾಗಿದೆ.
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    14 hrs ago
  • ಒಬ್ಬ ಯುವಕನಿಗೆ 'ಪಾಕಿಸ್ತಾನಿ' ಎಂದು ನಿಂದಿಸಲಾಗಿದ್ದು, ಪೊಲೀಸರ ಎದುರೇ ಬೆದರಿಕೆ ಹಾಕಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆ ವಿವಾದಕ್ಕೆ ಕಾರಣವಾಗಿದ್ದು, ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ.
    1
    ಒಬ್ಬ ಯುವಕನಿಗೆ 'ಪಾಕಿಸ್ತಾನಿ' ಎಂದು ನಿಂದಿಸಲಾಗಿದ್ದು, ಪೊಲೀಸರ ಎದುರೇ ಬೆದರಿಕೆ ಹಾಕಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆ ವಿವಾದಕ್ಕೆ ಕಾರಣವಾಗಿದ್ದು, ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ.
    user_Veega News Kannada
    Veega News Kannada
    Newspaper advertising department ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.