logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಲೋಕಾಯುಕ್ತರಿಗೆ ದೂರು ಮಾನ್ಯ ಲೋಕಾಯುಕ್ತರು ಶ್ರೀ ಬಿ ಎಸ್ ಪಾಟೀಲ್ ಸರ್ ಅವರಿಗೆ ಹಾವೇರಿ ಜಿಲ್ಲೆಯಲ್ಲಿ ಎನ್ ಆರ್ ಎಲ್ ಎಂ ಥೀಮ್ ನಲ್ಲಿ ಆಗಿರುವ ಹಗರಣ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನಡೆದಿರುವ ಹಗರಣ, ಹಾಗೂ ಅಕ್ಷರ ದಾಸೋಹ ಯೋಜನೆಯಹಳ್ಳಿ ನಡೆದಿರುವ ಹಗರಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಕಾಗಿನೆಲೆ ರೋಡ ಹಗರಣ, ಕನವಳ್ಳಿಯಲ್ಲಿ ಮೊಲನ ಆಜಾದ್ ಮಾದರಿ ಶಾಲೆಯ ದುರಸ್ತಿ ಕಾಮಗಾರಿಯಲ್ಲಿ 21 ಲಕ್ಷ ಹಗರಣ, ಜಮ್ ಪೋರ್ಟಲ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮಾಡಿರುವ ಹಗರಣ, ಮತ್ತು ಎಂ ಜಿ ಎನ್ ಆರ್ ಜಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಇಂಜಿನಿಯರ್ಗಳನ್ನು ರುಚಿಯಿಂದಾಲ್ ಮೇಡಂ ಅವರು ವರ್ಗಾವಣೆ ಮಾಡಿರುವ ಆದೇಶವನ್ನು ತಡೆ ಹಿಡಿದಿರುವ ವಿರೋಧಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ದೂರನ್ನು ನೀಡಲಾಯಿತು. ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ 6 ವರ್ಷದ ಮಗು ಜಿಲ್ಲಾ ಜಿಲ್ಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷತೆಯಿಂದ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು

13 hrs ago
user_H M ಹರಕುಣಿ
H M ಹರಕುಣಿ
Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
13 hrs ago

ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಲೋಕಾಯುಕ್ತರಿಗೆ ದೂರು ಮಾನ್ಯ ಲೋಕಾಯುಕ್ತರು ಶ್ರೀ ಬಿ ಎಸ್ ಪಾಟೀಲ್ ಸರ್ ಅವರಿಗೆ ಹಾವೇರಿ ಜಿಲ್ಲೆಯಲ್ಲಿ ಎನ್ ಆರ್ ಎಲ್ ಎಂ ಥೀಮ್ ನಲ್ಲಿ ಆಗಿರುವ ಹಗರಣ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನಡೆದಿರುವ ಹಗರಣ, ಹಾಗೂ ಅಕ್ಷರ ದಾಸೋಹ ಯೋಜನೆಯಹಳ್ಳಿ ನಡೆದಿರುವ ಹಗರಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಕಾಗಿನೆಲೆ ರೋಡ ಹಗರಣ, ಕನವಳ್ಳಿಯಲ್ಲಿ ಮೊಲನ ಆಜಾದ್ ಮಾದರಿ ಶಾಲೆಯ ದುರಸ್ತಿ ಕಾಮಗಾರಿಯಲ್ಲಿ 21 ಲಕ್ಷ ಹಗರಣ, ಜಮ್ ಪೋರ್ಟಲ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮಾಡಿರುವ ಹಗರಣ, ಮತ್ತು ಎಂ ಜಿ ಎನ್ ಆರ್ ಜಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಇಂಜಿನಿಯರ್ಗಳನ್ನು ರುಚಿಯಿಂದಾಲ್ ಮೇಡಂ ಅವರು ವರ್ಗಾವಣೆ ಮಾಡಿರುವ ಆದೇಶವನ್ನು ತಡೆ ಹಿಡಿದಿರುವ ವಿರೋಧಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ದೂರನ್ನು ನೀಡಲಾಯಿತು. ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ 6 ವರ್ಷದ ಮಗು ಜಿಲ್ಲಾ ಜಿಲ್ಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷತೆಯಿಂದ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು

More news from ಕರ್ನಾಟಕ and nearby areas
  • ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಲೋಕಾಯುಕ್ತರಿಗೆ ದೂರು ಮಾನ್ಯ ಲೋಕಾಯುಕ್ತರು ಶ್ರೀ ಬಿ ಎಸ್ ಪಾಟೀಲ್ ಸರ್ ಅವರಿಗೆ ಹಾವೇರಿ ಜಿಲ್ಲೆಯಲ್ಲಿ ಎನ್ ಆರ್ ಎಲ್ ಎಂ ಥೀಮ್ ನಲ್ಲಿ ಆಗಿರುವ ಹಗರಣ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನಡೆದಿರುವ ಹಗರಣ, ಹಾಗೂ ಅಕ್ಷರ ದಾಸೋಹ ಯೋಜನೆಯಹಳ್ಳಿ ನಡೆದಿರುವ ಹಗರಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಕಾಗಿನೆಲೆ ರೋಡ ಹಗರಣ, ಕನವಳ್ಳಿಯಲ್ಲಿ ಮೊಲನ ಆಜಾದ್ ಮಾದರಿ ಶಾಲೆಯ ದುರಸ್ತಿ ಕಾಮಗಾರಿಯಲ್ಲಿ 21 ಲಕ್ಷ ಹಗರಣ, ಜಮ್ ಪೋರ್ಟಲ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮಾಡಿರುವ ಹಗರಣ, ಮತ್ತು ಎಂ ಜಿ ಎನ್ ಆರ್ ಜಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಇಂಜಿನಿಯರ್ಗಳನ್ನು ರುಚಿಯಿಂದಾಲ್ ಮೇಡಂ ಅವರು ವರ್ಗಾವಣೆ ಮಾಡಿರುವ ಆದೇಶವನ್ನು ತಡೆ ಹಿಡಿದಿರುವ ವಿರೋಧಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ದೂರನ್ನು ನೀಡಲಾಯಿತು. ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ 6 ವರ್ಷದ ಮಗು ಜಿಲ್ಲಾ ಜಿಲ್ಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷತೆಯಿಂದ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು
    1
    ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಲೋಕಾಯುಕ್ತರಿಗೆ ದೂರು
ಮಾನ್ಯ ಲೋಕಾಯುಕ್ತರು ಶ್ರೀ ಬಿ ಎಸ್ ಪಾಟೀಲ್ ಸರ್ ಅವರಿಗೆ ಹಾವೇರಿ ಜಿಲ್ಲೆಯಲ್ಲಿ ಎನ್ ಆರ್ ಎಲ್ ಎಂ ಥೀಮ್ ನಲ್ಲಿ ಆಗಿರುವ ಹಗರಣ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನಡೆದಿರುವ ಹಗರಣ, ಹಾಗೂ ಅಕ್ಷರ ದಾಸೋಹ ಯೋಜನೆಯಹಳ್ಳಿ ನಡೆದಿರುವ ಹಗರಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಕಾಗಿನೆಲೆ ರೋಡ ಹಗರಣ, ಕನವಳ್ಳಿಯಲ್ಲಿ ಮೊಲನ ಆಜಾದ್ ಮಾದರಿ ಶಾಲೆಯ ದುರಸ್ತಿ ಕಾಮಗಾರಿಯಲ್ಲಿ 21 ಲಕ್ಷ ಹಗರಣ, ಜಮ್ ಪೋರ್ಟಲ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮಾಡಿರುವ ಹಗರಣ, ಮತ್ತು ಎಂ ಜಿ ಎನ್ ಆರ್ ಜಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಇಂಜಿನಿಯರ್ಗಳನ್ನು ರುಚಿಯಿಂದಾಲ್ ಮೇಡಂ ಅವರು ವರ್ಗಾವಣೆ ಮಾಡಿರುವ ಆದೇಶವನ್ನು ತಡೆ ಹಿಡಿದಿರುವ ವಿರೋಧಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ದೂರನ್ನು ನೀಡಲಾಯಿತು.
ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ 6 ವರ್ಷದ ಮಗು ಜಿಲ್ಲಾ ಜಿಲ್ಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷತೆಯಿಂದ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    13 hrs ago
  • ಹಾನಗಲ್...ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ ಆರೋಪ. ಚಿಕಿತ್ಸೆ ವಿಳಂಬದಿಂದ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರ ಆರೋಪ ಆಸ್ಪತ್ರೆ ಎದುರು ಪ್ರತಿಭಟನೆ ಮಂಗಳವಾರ ಪಟ್ಟಣದ ತಾಲೂಕು ಆಸ್ಪತ್ರೆಯ ಎದುರು ಮಗುವಿನ ಶವವಿಟ್ಟು ಪ್ರತಿಭಟಿಸಿದ ಕುಟುಂಬಸ್ಥರು. ಸ್ಥಳಕ್ಕೆ ಮೆಲ್ಮಟ್ಟದ ಅಧಿಕಾರಿಗಳು ಸ್ಥಳಕ್ಕೆ
    1
    ಹಾನಗಲ್...ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ  ಆರೋಪ. ಚಿಕಿತ್ಸೆ ವಿಳಂಬದಿಂದ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರ ಆರೋಪ  ಆಸ್ಪತ್ರೆ ಎದುರು ಪ್ರತಿಭಟನೆ
ಮಂಗಳವಾರ ಪಟ್ಟಣದ ತಾಲೂಕು ಆಸ್ಪತ್ರೆಯ ಎದುರು ಮಗುವಿನ ಶವವಿಟ್ಟು ಪ್ರತಿಭಟಿಸಿದ ಕುಟುಂಬಸ್ಥರು.
ಸ್ಥಳಕ್ಕೆ ಮೆಲ್ಮಟ್ಟದ ಅಧಿಕಾರಿಗಳು ಸ್ಥಳಕ್ಕೆ
    user_Mallikarjun sunagar
    Mallikarjun sunagar
    ಈಗಾಗಲೇ ಪತ್ರಿಕೆ ವರದಿಗಾರನಾಗಿ ಕೆಲಸ ನಿರ್ವಹಣೆ ಹಾನಗಲ್, ಹಾವೇರಿ, ಕರ್ನಾಟಕ•
    3 hrs ago
  • ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ
    1
    ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    2 hrs ago
  • ಮುಂಡರಗಿ ತಾಲೂಕಿನ ಸರ್ಕಾರಿ ತಾಲೂಕು ಆಸ್ಪತ್ರೆ ಕುರಿತು ಡಿ ಎಚ್ಚ ಒ ಅವರನ್ನು ಪ್ರಶ್ನೆ ಗದಗ್ ಜಿಲ್ಲಾ ಮುಂಡರಗಿ ತಾಲೂಕಿನ ತರಕಾರಿ ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಪ್ಯಾನ ವ್ಯವಸ್ಥೆ ಇಲ್ಲದೆ ಜಳದಿಂದ ರೋಗಿಗಳ ಪರದಾಟ ಬಟ್ಟೆಯಿಂದ ಗಾಳಿ ಪಡೆದುಕೊಳ್ಳುವ ರೋಗಿಗಳ ಕುರಿತು ಸಿಗರೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ
    1
    ಮುಂಡರಗಿ ತಾಲೂಕಿನ ಸರ್ಕಾರಿ ತಾಲೂಕು ಆಸ್ಪತ್ರೆ ಕುರಿತು ಡಿ ಎಚ್ಚ ಒ ಅವರನ್ನು ಪ್ರಶ್ನೆ 
ಗದಗ್ ಜಿಲ್ಲಾ ಮುಂಡರಗಿ ತಾಲೂಕಿನ ತರಕಾರಿ ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಪ್ಯಾನ ವ್ಯವಸ್ಥೆ ಇಲ್ಲದೆ ಜಳದಿಂದ ರೋಗಿಗಳ ಪರದಾಟ ಬಟ್ಟೆಯಿಂದ ಗಾಳಿ ಪಡೆದುಕೊಳ್ಳುವ ರೋಗಿಗಳ ಕುರಿತು ಸಿಗರೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    12 hrs ago
  • ಸಂಸ್ಥಾಪಕ ಅಧ್ಯಕ್ಷರು ಯೋಧರ ಮಡಿಲು ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಅನಾಥಾಶ್ರಮ ಮತ್ತು ವೃದ್ಧಾಶ್ರಮ ಮತ್ತು ಜೆಎಂ ಸ್ಪೋರ್ಟ್ಸ್ ಕ್ಲಬ್ ಮುಗಳಕೋಡ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮುಗಳಖೋಡ ಗ್ರಾಮದಲ್ಲಿ, ವಿದ್ಯಾರ್ಥಿಗಳ ಬಸ್ ಸೌಲಭ್ಯದ ಕೊರತೆಯಿಂದ ಉಂಟಾಗುತ್ತಿರುವ ತೊಂದರೆಗಳಿಗೆ ಶಾಶ್ವತ ಪರಿಹಾರ ದೊರಕಬೇಕು ಎಂಬ ಸದುದ್ದೇಶದಿಂದ ಧ್ವನಿ ಎತ್ತಿ ಹೋರಾಟ ನಡೆಸಲಾಯಿತು ವಿದ್ಯಾರ್ಥಿಗಳ ಹಿತಕ್ಕಾಗಿ ಸ್ಪಂದಿಸಿ ಅಗತ್ಯ ಸಹಕಾರ ನೀಡಿದ KSRTC ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ವಿದ್ಯಾರ್ಥಿಗಳ ಶಿಕ್ಷಣದ ಹಾದಿ ಸುಗಮವಾಗಲಿ ಎಂಬ ಆಶಯದೊಂದಿಗೆ ಕೈಗೊಂಡ ಈ ಸಮಾಜಮುಖಿ ಪ್ರಯತ್ನವು ಜನಸೇವೆಯ ನಿಜವಾದ ಕಾಳಜಿಗೆ ಸಾಕ್ಷಿಯಾಗಿದೆ.” 🙏🚌✊
    1
    ಸಂಸ್ಥಾಪಕ ಅಧ್ಯಕ್ಷರು ಯೋಧರ ಮಡಿಲು ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಅನಾಥಾಶ್ರಮ ಮತ್ತು ವೃದ್ಧಾಶ್ರಮ ಮತ್ತು ಜೆಎಂ  ಸ್ಪೋರ್ಟ್ಸ್ ಕ್ಲಬ್ ಮುಗಳಕೋಡ 
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮುಗಳಖೋಡ ಗ್ರಾಮದಲ್ಲಿ, ವಿದ್ಯಾರ್ಥಿಗಳ ಬಸ್ ಸೌಲಭ್ಯದ ಕೊರತೆಯಿಂದ ಉಂಟಾಗುತ್ತಿರುವ ತೊಂದರೆಗಳಿಗೆ ಶಾಶ್ವತ ಪರಿಹಾರ ದೊರಕಬೇಕು ಎಂಬ ಸದುದ್ದೇಶದಿಂದ ಧ್ವನಿ ಎತ್ತಿ ಹೋರಾಟ  
ನಡೆಸಲಾಯಿತು ವಿದ್ಯಾರ್ಥಿಗಳ ಹಿತಕ್ಕಾಗಿ ಸ್ಪಂದಿಸಿ ಅಗತ್ಯ ಸಹಕಾರ ನೀಡಿದ KSRTC ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ವಿದ್ಯಾರ್ಥಿಗಳ ಶಿಕ್ಷಣದ ಹಾದಿ ಸುಗಮವಾಗಲಿ ಎಂಬ ಆಶಯದೊಂದಿಗೆ ಕೈಗೊಂಡ ಈ ಸಮಾಜಮುಖಿ ಪ್ರಯತ್ನವು ಜನಸೇವೆಯ ನಿಜವಾದ ಕಾಳಜಿಗೆ ಸಾಕ್ಷಿಯಾಗಿದೆ.” 🙏🚌✊
    user_ಜನತಾ ಕ್ರಾಂತಿ ನ್ಯೂಸ್
    ಜನತಾ ಕ್ರಾಂತಿ ನ್ಯೂಸ್
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    3 hrs ago
  • ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಮನವಿ ಕೂಡ್ಲಿಗಿ: ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮಂಗಳವಾರ ತಹಶೀಲ್ದಾರ್ ವಿ.ಕೆ. ನೇತ್ರಾವತಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಸಮಿತಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಹಲವು ವರ್ಷಗಳಿಂದ ಮಕ್ಕಳ ಪೌಷ್ಟಿಕತೆ, ಆರೋಗ್ಯ ಹಾಗೂ ಪೂರ್ವ ಪ್ರಾಥಮಿಕ ಶಿಕ್ಷಣ ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದ್ದಾರೆ. ಆದರೆ ಅವರ ಶ್ರಮಕ್ಕೆ ತಕ್ಕಂತೆ ಗೌರವಧನ ದೊರೆಯುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಆದ್ದರಿಂದ ಸರ್ಕಾರ ಕೂಡಲೇ ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ತಂದು, ₹15 ಸಾವಿರ ಹಾಗೂ ಸಹಾಯಕಿಯರಿಗೆ ₹10 ಸಾವಿರ ಗೌರವಧನ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಜೀವನೋಪಾಯಕ್ಕೆ ಸೂಕ್ತ ಭದ್ರತೆ ಒದಗಿಸಬೇಕು. ಬಿ.ಎಲ್.ಓ. ಜವಾಬ್ದಾರಿ ಹೊರಿಸುವುದನ್ನು ಕೂಡಲೇ ನಿಲ್ಲಿಸಬೇಕು. ಅಂಗನವಾಡಿ ಉದ್ಯೋಗಿಗಳಿಗೆ ನಿವೃತ್ತಿ ನಂತರದ ಜೀವನಕ್ಕೆ ಅನುಕೂಲವಾಗುವಂತೆ ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಬೇಕು. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳಿಗೆ ಸ್ಪಂದಿಸಿ, ಶೀಘ್ರವೇ ನ್ಯಾಯಯುತವಾಗಿ ಈಡೇರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷೆ ಕೆ ಪದ್ಮಾವತಿ, ತಾಲೂಕ್ ಅಧ್ಯಕ್ಷರು ಎನ್ ಸುಮಾ, ಉಪಾಧ್ಯಕ್ಷರಾದ ಕೆಎನ್ ಕವಿತಾ, ಪಾರ್ವತಮ್ಮ, ಪ್ರಧನ ಕಾರ್ಯದರ್ಶಿ ಎಚ್ ಅನ್ನಪೂರ್ಣ, ಸಹ ಕಾರ್ಯದರ್ಶಿ ಬಿ ಪದ್ಮಾವತಿ, ಓ ಕರಿಬಸಮ್ಮ, ಖಜಾಂಚಿ ಜಯಮಾಲ ಜೆ, ಸಂಘಟನಾ ಕಾರ್ಯದರ್ಶಿ ಮೀನಾಕ್ಷಿ, ಸದಸ್ಯರಾದ ಬಿ ಶಿವಲೀಲಾ, ಜಿ ಗಾಯತ್ರಿ, ರೇಣುಕಮ್ಮ, ಎಚ್ಎಸ್ ಚಂದ್ರಮ್ಮ, ಎಬಿ ಬಸಮ್ಮ, ಓ ಸುಜಾತ, ಸುಮಲತಾ, ಬಿ ರೇಖಾ, ದ್ಯಾಮಕ್ಕ, ಸಿ.ಬಿ ಅನುಸೂಯ ಸೇರಿದಂತೆ ತಾಲೂಕಿನ ಅಂಗನವಾಡಿ ಕಾರ್ಯಕರ್ತರು, ಸಹಾಯಕರು ಉಪಸಿದ್ಧರಿದ್ದರು.
    1
    ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಮನವಿ
ಕೂಡ್ಲಿಗಿ: ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮಂಗಳವಾರ ತಹಶೀಲ್ದಾರ್ ವಿ.ಕೆ. ನೇತ್ರಾವತಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಸಮಿತಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಹಲವು ವರ್ಷಗಳಿಂದ ಮಕ್ಕಳ ಪೌಷ್ಟಿಕತೆ, ಆರೋಗ್ಯ ಹಾಗೂ ಪೂರ್ವ ಪ್ರಾಥಮಿಕ ಶಿಕ್ಷಣ ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದ್ದಾರೆ. ಆದರೆ ಅವರ ಶ್ರಮಕ್ಕೆ ತಕ್ಕಂತೆ ಗೌರವಧನ ದೊರೆಯುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಆದ್ದರಿಂದ ಸರ್ಕಾರ ಕೂಡಲೇ ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ತಂದು, ₹15 ಸಾವಿರ ಹಾಗೂ ಸಹಾಯಕಿಯರಿಗೆ ₹10 ಸಾವಿರ ಗೌರವಧನ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಜೀವನೋಪಾಯಕ್ಕೆ ಸೂಕ್ತ ಭದ್ರತೆ ಒದಗಿಸಬೇಕು. ಬಿ.ಎಲ್.ಓ. ಜವಾಬ್ದಾರಿ ಹೊರಿಸುವುದನ್ನು ಕೂಡಲೇ ನಿಲ್ಲಿಸಬೇಕು. ಅಂಗನವಾಡಿ ಉದ್ಯೋಗಿಗಳಿಗೆ ನಿವೃತ್ತಿ ನಂತರದ ಜೀವನಕ್ಕೆ ಅನುಕೂಲವಾಗುವಂತೆ ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಬೇಕು. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳಿಗೆ ಸ್ಪಂದಿಸಿ, ಶೀಘ್ರವೇ ನ್ಯಾಯಯುತವಾಗಿ ಈಡೇರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷೆ ಕೆ ಪದ್ಮಾವತಿ, ತಾಲೂಕ್ ಅಧ್ಯಕ್ಷರು ಎನ್ ಸುಮಾ, ಉಪಾಧ್ಯಕ್ಷರಾದ ಕೆಎನ್ ಕವಿತಾ, ಪಾರ್ವತಮ್ಮ, ಪ್ರಧನ ಕಾರ್ಯದರ್ಶಿ ಎಚ್ ಅನ್ನಪೂರ್ಣ, ಸಹ ಕಾರ್ಯದರ್ಶಿ ಬಿ ಪದ್ಮಾವತಿ, ಓ ಕರಿಬಸಮ್ಮ, ಖಜಾಂಚಿ ಜಯಮಾಲ ಜೆ, ಸಂಘಟನಾ ಕಾರ್ಯದರ್ಶಿ ಮೀನಾಕ್ಷಿ, ಸದಸ್ಯರಾದ ಬಿ ಶಿವಲೀಲಾ, ಜಿ ಗಾಯತ್ರಿ, ರೇಣುಕಮ್ಮ, ಎಚ್ಎಸ್ ಚಂದ್ರಮ್ಮ, ಎಬಿ ಬಸಮ್ಮ, ಓ ಸುಜಾತ, ಸುಮಲತಾ, ಬಿ ರೇಖಾ, ದ್ಯಾಮಕ್ಕ, ಸಿ.ಬಿ ಅನುಸೂಯ ಸೇರಿದಂತೆ ತಾಲೂಕಿನ ಅಂಗನವಾಡಿ ಕಾರ್ಯಕರ್ತರು, ಸಹಾಯಕರು ಉಪಸಿದ್ಧರಿದ್ದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    4 hrs ago
  • ಈದ್ ಮಿಲಾದ್‌ಗೆ ಶಿವಮೊಗ್ಗ ಸಜ್ಜು: ಹಸಿರು ಬಾವುಟಗಳಿಂದ ಕಂಗೊಳಿಸಿದ ನಗರ ಪ್ರವಾದಿ ಮೊಹಮ್ಮದ್ ಜನ್ಮದಿನಾಚರಣೆಗೆ ಶಿವಮೊಗ್ಗದಲ್ಲಿ ಭರ್ಜರಿ ಸಿದ್ಧತೆ
    1
    ಈದ್ ಮಿಲಾದ್‌ಗೆ ಶಿವಮೊಗ್ಗ ಸಜ್ಜು: ಹಸಿರು ಬಾವುಟಗಳಿಂದ ಕಂಗೊಳಿಸಿದ ನಗರ
ಪ್ರವಾದಿ ಮೊಹಮ್ಮದ್ ಜನ್ಮದಿನಾಚರಣೆಗೆ ಶಿವಮೊಗ್ಗದಲ್ಲಿ ಭರ್ಜರಿ ಸಿದ್ಧತೆ
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    8 hrs ago
  • ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ, ಎಂ ಎನ್ ನಾಯಕ್ ನೇತೃತ್ವದಲ್ಲಿ ಲೋಕಾಯುಕ್ತರಿಗೆ ಮನವಿ. ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ ಆರು ವರ್ಷದ ಮಗು ಜಿಲ್ಲಾ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು.
    1
    ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ, ಎಂ ಎನ್ ನಾಯಕ್ ನೇತೃತ್ವದಲ್ಲಿ ಲೋಕಾಯುಕ್ತರಿಗೆ ಮನವಿ.
ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ ಆರು ವರ್ಷದ ಮಗು ಜಿಲ್ಲಾ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    14 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.