ನೇಹಾ ಹಂತಕ ಫಯಾಜ್ನ ಜಾಮೀನು ಅರ್ಜಿ ವಜಾಗೊಳಿಸಿದ ಧಾರವಾಡ ಹೈಕೋರ್ಟ್ ಹುಬ್ಬಳ್ಳಿ, ಫೆ.𝟙𝟞: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ, ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ (ನೇಹಾ ಹಿರೇಮಠ ಕೊಲೆ ಪ್ರಕರಣ) ದೇಶಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಸದ್ಯ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು 𝟛ನೇ ಬಾರಿಗೆ ಧಾರವಾಡ ಹೈಕೋರ್ಟ್ (ಧಾರವಾಡ ಹೈಕೋರ್ಟ್) ತಿರಸ್ಕರಿಸಿ ಇಂದು ಆದೇಶ ಹೊರಡಿಸಲಾಗಿದೆ. ಆ ಮೂಲಕ ಫಯಾಕ್‌ಗೆ ಮತ್ತೆ ಜೈಲೇ ಗತಿ ಆಗಿದೆ. 𝟚𝟘𝟚𝟜 ಏಪ್ರಿಲ್ 𝟙𝟠 ರಂದು ಹುಬ್ಬಳ್ಳಿ ನಗರದ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಹತ್ಯೆಯಾಗಿತ್ತು. ಫಯಾಜ್ ಅನ್ನೋ ಆಕೆಯ ಸಹಪಾಠಿ ಮಾರಕಾಸ್ತ್ರಗಳಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಪ್ರಕರಣ ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಅನೇಕ ಕಡೆ ಹೋರಾಟಗಳು ನಡೆದವು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಸರ್ಕಾರ, ಆದಷ್ಟು ಬೇಗ ಪ್ರಕರಣದ ತನಿಖೆಯನ್ನು ಮುಗಿಸಿ ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಆಗುತ್ತದೆ ಎಂದಿತ್ತು. ಇನ್ನು ಘಟನೆಯ ನಂತರ ಹುಬ್ಬಳ್ಳಿ ವಿದ್ಯಾನಗರದ ಆರೋಪಿ ಫಯಾಜ್ನನ್ನು ಬಂಧಿಸಿದ್ದರು. ಇನ್ನು ಕಳೆದ ಆಗಸ್ಟ್‌ನಲ್ಲಿ ಹುಬ್ಬಳ್ಳಿಯ ಒಂದನೇ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಆರೋಪಿ ಫಯಾಜ್ ಜಾಮೀನು ಅರ್ಜಿ ಸಲ್ಲಿಸಿದ್ದ. ಆದರೆ ನ್ಯಾಯಾಲಯ ಆತನ ಜಾಮೀನು ಅರ್ಜಿ ತಿರಸ್ಕಾರ ಮಾಡಿತ್ತು. ನಂತರ ಆತ ಉನ್ನತ ಮಟ್ಟದ ಮೆಟ್ಟಿಲೇರಿದ್ದ. ಅಲ್ಲಿ ಕೂಡ ಆತನ ಜಾಮೀನು ಅರ್ಜಿ ತಿರಸ್ಕಾರವಾಗಿತ್ತು. ಸದ್ಯ ಆರೋಪಿ ಜೈಲಿನಲ್ಲಿದ್ದಾನೆ. ಈ ಪ್ರಕರಣದ ತ್ವರಿತ ಇತ್ಯರ್ಥಕ್ಕಾಗಿ ಸರ್ಕಾರ ವಿಶೇಷ ಸರ್ಕಾರಿ ಅಭಿಯೋಜಕರನ್ನು ಕೂಡಿದೆ. ಆದರೆ ಪ್ರಕರಣದ ತನಿಖೆ ಮಾತ್ರ ಪ್ರಾರಂಭವಾಗಲಿಲ್ಲ. ಇತ್ತೀಚೆಗೆ ಹುಬ್ಬಳ್ಳಿಯ ಒಂದನೇ ಜಿಲ್ಲಾ ಸಂತ್ರ ನ್ಯಾಯಾಧೀಶರು, ಟ್ರಯಲ್‌ಗೆ ದಿನಾಂಕ ಫಿಕ್ಸ್ ಮಾಡಿದರು. ಅದರಂತೆ ಹುಬ್ಬಳ್ಳಿಯ ಒಂದನೇ ಜಿಲ್ಲಾ ಸತ್ರ ಇನ್ನು ಕಳೆದ ತಿಂಗಳು ಹುಬ್ಬಳ್ಳಿಯ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಟ್ರಯಲ್ ಆರಂಭಿಸಿದ್ದರು. ಸಾಕ್ಷಿಗಳ ವಿಚಾರಣೆ ನ್ಯಾಯಾಲಯದಲ್ಲಿ ಆರಂಭವಾಗಿದೆ.

- ಕುಶಾವತಿ ಬಳಿ ತುಂಗಾ ನದಿಯಲ್ಲಿ ನಡೆದ ಘಟನೆ, ತೀರ್ಥಹಳ್ಳಿ: ಕಾಲೇಜು ವಿದ್ಯಾರ್ಥಿಯೋರ್ವ ನದಿಗೆ ಈಜಲ್ಲು ಹೋಗಿ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ನಡೆದಿದೆ. ಪಟ್ಟಣದ ಕುಶಾವತಿ ಬಳಿಯ ನದಿಯ ಸಮೀಪ ಸ್ನೇಹಿತರ ಜೊತೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ತೀರ್ಥಹಳ್ಳಿಯ ಬಾಳೆಬೈಲಿನ ಡಿಗ್ರಿ ಕಾಲೇಜಿನಲ್ಲಿ ಬಿ ಕಾಂ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿ ( 19 ವರ್ಷ) ಮೃತಪಟ್ಟ ವಿದ್ಯಾರ್ಥಿ. ಹೆದ್ದೂರಿನ ಮಹೇಶ್ ಎಂದು ಅವರ ಪುತ್ರನಾಗಿದ್ದ ತೇಜಸ್ವಿ ಸ್ನೇಹಿತರ ಜೊತೆಗೆ ಈಜಲು ಹೋಗಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ನಂತರ ಮುಳುಗು ತಜ್ಞ ಪ್ರಮೋದ್ ಪೂಜಾರಿ ಮೃತದೇಹ ಹೊರ ತೆಗೆದಿದ್ದಾರೆ.1
- ಬಹು ವರ್ಷದ ಕನಸು ನನಸು ಮಾಡಿದ್ದಾರೆ ನಮ್ಮ ಸೋಮಣ್ಣ” – ಸಚಿವ ಜಮೀರ್ ಅಹಮದ್ ಖಾನ್ ✨🏗️ ಸಚಿವರಾದ B. Z. Zameer Ahmed Khan ಅವರು “ಬಹು ವರ್ಷದ ಕನಸು ನಮ್ಮ ಸೋಮಣ್ಣ ಅವರು ನನಸು ಮಾಡಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು 🙌 ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಅವರು ನೀಡಿದ ಪ್ರಶಂಸೆ ಗಮನ ಸೆಳೆದಿದೆ.1
- ಗ್ಯಾರಂಟಿ ಉತ್ಸವದಲ್ಲಿ ಅವ್ಯವಸ್ಥೆ ಅರ್ಧದಲ್ಲೇ ಎದ್ದ ಮಹಿಳೆಯರು –ಕಾರ್ಯಕ್ರಮ ಬಿಟ್ಟು ಹೋಗಬೇಡಿ ಸಚಿವ ತಂಗಡಗಿ ಮನವಿ #ಕೊಪ್ಪಳ #Koppal #ಗ್ಯಾರಂಟಿ_ಉತ್ಸವ #ಯುವಜಾಗೃತಿನ್ಯೂಸ್1
- ಈ ಸರ್ಕಾರಿ ಭೂಮಿ ಇದು ಜಾಗ ಮನೆಯನ್ನು ಕಟ್ಟಿಕೊಂಡರೆ ಇದು ವಿಜಯನಗರ ಜಿಲ್ಲೆ ಇಟಗಿ ಗ್ರಾಮದಲ್ಲಿರುವ ಸರ್ಕಾರಿ ಜಾಗ ಗ್ರಾಮ ಪಂಚಾಯತಿ ಇಟಗಿ ಕೋಟೆ ಸರ್ಕಾರಿ ಭೂಮಿಯಲ್ಲಿ ಗ್ರಾಮ ಸರ್ಕಾರಿ ಜಾಗವನ್ನು ಸರ್ಕಾರಿ ಜಾಗವನ್ನು ಕಟ್ಟಿಕೊಂಡಿದ್ದಾರೆ ಇದು ಅಂಗನವಾಡಿ ಶಾಲೆ ಮತ್ತು ಆಸ್ಪತ್ರೆ ಆಗಬೇಕೈತಿ ಇದು ಪಂಚಾಯತಿ ಅಧ್ಯಕ್ಷರ ಎಲ್ಲಾ ಸೇರಿಕೊಂಡು ಅಕ್ರಮವಾಗಿ ಬರೆದು ಕೊಟ್ಟಿದ್ದಾರೆ ಗ್ರಾಮ್ ಪಂಚಾಯ್ತಿ ನಂಬರ್ಸಿಗೆ ಬರೆದುಕೊಟ್ಟಿದ್ದಾರೆ1
- ಮೊಳಕಾಲ್ಮೂರು ಚಿತ್ರದುರ್ಗ ಜಿಲ್ಲೆ, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿಯಲ್ಲಿ ಮೊಳಕಾಲ್ಮೂರು ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಗೊಳಿಸಿದರು ಼಼಼಼಼಼ಕೊಂಡ್ಲಹಳ್ಳಿ ಗ್ರಾಮದಲ್ಲಿ ಸಿಎಂ ವಿಶೇಷ ಅನುದಾನದಲ್ಲಿ 14ವರೆ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿ ,2024 25 ನೇ ಸಾಲಿನ ತಾಲೂಕು ಪಂಚಾಯತ್ ಅನಿರ್ ಬಂಧಿತ ಅನುದಾನ ದಡಿ ನಿರ್ಮಾಣಗೊಂಡ ನೂತನ ಅಂಗನವಾಡಿ ಕೇಂದ್ರ ಹಾಗೂ ನೂತನ ಪಶು ಚಿಕಿತ್ಸಾಲಯ ಹಾಗೂ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ ಅಡಿಯಲ್ಲಿ ನಿರ್ಮಾಣಗೊಂಡ 5 ಲಕ್ಷದ ನೂತನ ರಥ ಮಂಟಪ ವನ್ನು ಲೋಕಾರ್ಪಣೆಗೊಳಿಸಿದರು಼಼಼಼ ಇದೆ ವೇಳೆ ಬಿಇಒ ಈ ನಿರ್ಮಲಾದೇವಿ ಪ್ರದೇಶ ಕುರುಬರ ಸಂಘದ ಮಾಜಿ ನಿರ್ದೇಶಕ ಎಸ್.ಕೆ .ಗುರುಲಿಂಗಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂಎಲ್ ಪವಿತ್ರ ಪ್ರದೀಪ್, ಪಿಡಿಓ ಎನ್ ಪಾಲಯ್ಯ, ಕಾರ್ಯದರ್ಶಿ ಕೃಷ್ಣಪ್ಪ ,ಮುಖಂಡರಾದ ಟಿ ತಿಪ್ಪೇಸ್ವಾಮಿ, ಟಿ ಸಿದ್ದಲಿಂಗಪ್ಪ, ಬಿಎಂ.ತಿಪ್ಪೇಸ್ವಾಮಿ, ಸುಧರ್ಮ, ಪಿ ಆರ್ ಈಡಿ ಎಇಇ ಲಿಂಗರಾಜ್ ,ಕ್ರೆಡಿಲ್ ಎಇಇ ನಟರಾಜ್ ಸಂಗೋಪನ ತಾಲೂಕು ಸಹಾಯಕ ನಿರ್ದೇಶಕ ಹೆಚ್ .ರಂಗಪ್ಪ ,,ಸಿಡಿಪಿಓ ನವೀನ್ ಕುಮಾರ್ ಶಾಸಕರ ಆಪ್ತ ಸಹಾಯಕ ಶ್ರೀಕಾಂತ್, ಪಿಎಸ್ಐ ಬಾಹುಬಲಿ, ಬಿಎನ್ ಬೀರಲಿಂಗಪ್ಪ, ಮುಖ್ಯ ಶಿಕ್ಷಕ ಸಿ ಚಂದ್ರಶೇಖರ್ ಎಸ್ ಡಿ ಎಮ್ ಸಿ ಅಧ್ಯಕ್ಷರು ಅಧ್ಯಕ್ಷರು, ಪದಾಧಿಕಾರಿಗಳು ,ಸ್ಥಳೀಯ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.4
- ಕಿತ್ತೂರು ಸಂಪೂರ್ಣಇತಿಹಾಸ ಮತ್ತು ಕಿತ್ತೂರು ಸಾಮ್ರಾಜ್ಯದ ಮೊದಲನೇ ಯುದ್ಧ 1824 ಬ್ರಿಟನ್ ಕಲೆಕ್ಟರ್ ಥ್ಯಾಕರೆ ಹತ್ಯೆ1
- ಬಾಗಲಕೋಟ ಜಿಲ್ಲೆಯ ಇಳಕಲ್‌ದ ಕೆಎಚ್‌ಡಿಸಿ ಕಾಲೋನಿ, ವಿದ್ಯಾಗಿರಿ ಕಾಲೋನಿಯಲ್ಲಿ ರ‍್ನಾಲ್ಕು ಮನೆಗಳ ಬೀಗ ಹೊಡೆದು ಕಳ್ಳತನ ಮಾಡಲು ಪ್ರಯತ್ನಪಟ್ಟಿದ್ದಾರೆ ಕಳ್ಳತನಗಳು ವಿಫಲಗೊಂಡಿವೆ. ಮೂರು ಮನೆಯಲ್ಲಿ ಏನು ಸಿಗದೇ ನಿರಾಸೆಗೊಂಡಿದ್ದ ಕಳ್ಳರು ಮತ್ತೊಂದು ಮನೆಗೆ ಕಳ್ಳತನ ಮಾಡಲು ಹೋದಾಗ ಬೀಗ ಹೊಡೆಯುವ ಸಮಯದಲ್ಲಿ ಮುಂದಿನ ಮನೆಯೊಬ್ಬರು ಎಚ್ಚರಗೊಂಡು ಹೋದ ನೋಡಲು ಹೋದಾಗ ನಾಲ್ಕು ಜನರ ಗುಂಪೋದನ್ನು ಕಂಡಿದ್ದ ಮಹಿಳೆ ಬಾಯಿ ಮಾಡಿದ ತಕ್ಷಣವೇ ಆ ಮಹಿಳೆಯ ಮನೆಗೆ ದೊಡ್ಡ ದೊಡ್ಡ ಕಲ್ಲುಗಳನ್ನು ಕಳ್ಳರು ಎಸೆದಿದ್ದರಿಂದ ಬಾಗಿಲು ಮತ್ತು ಕುರ್ಚಿಗಳನ್ನು ಮುರಿದಿರುವ ಘಟನೆ ಫೆ.೧೭ ಮಂಗಳವಾರ ನಸುಕಿನ ಜಾವ ೨ ಗಂಟೆಗೆ ಸಂದರ್ಭ ನಡೆದಿದೆ. ಸುದ್ದಿ ತಿಳಿದಿ ಶಹರ್ ಪೋಲಿಸ್ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲಿಸಿ ತನಿಖೆಯನ್ನು ನಡೆಸಿದ್ದಾರೆ. ಈ ಸುದ್ದಿ ತಿಳಿದ ಸ್ಥಳೀಯ ನಿವಾಸಿಗಳು ಕಳ್ಳರ ಹಾವಳಿಗೆ ಬೆಚ್ಚಿ ಬಿದ್ದಿದ್ದಾರೆ.2
- ದಿನಾಂಕ 16/02/2026 ರಂದು ಹರಪನಹಳ್ಳಿ ಕ್ಷೇತ್ರದ ಜನಪ್ರಿಯ ನಾಯಕಿ ಶ್ರೀಮತಿ ಎಂಪಿ ವೀಣಾ ಮಹಾಂತೇಶ್ ಅವರು ಹೂವಿನಹಡಗಲಿ ವ್ಯಾಪ್ತಿಯಲ್ಲಿ ಬರುವ ಇಟ್ಟಿಗಿ ಗ್ರಾಮದಲ್ಲಿ "ವಿ.ಬಿ.ಜಿ.ರಾಮ್ ಜಿ ಬಿಲ್ಲ್ 2025" ವಿರೋಧಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು ಹೂವಿನಹಡಗಲಿ ತಾಲೂಕಿನ ಮಾಜಿ ಸಚಿವರಾದ ಮಾನ್ಯ ಶ್ರೀ ಪಿ.ಟಿ.ಪರಮೇಶ್ವರ ನಾಯ್ಕ, ಕೊಪ್ಪಳ ಜಿಲ್ಲೆಯ ಲೋಕಸಭಾ ಸದಸ್ಯರಾದ ಮಾನ್ಯ ಶ್ರೀ ರಾಜಶೇಖರ್ ಹಿಟ್ನಾಳ್,ಬಳ್ಳಾರಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಶಿವಯೋಗಿ,ಹಡಗಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಟವಾಳಗಿ ಕೊಟ್ರೇಶ್, ಇಟ್ಟಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಹನುಮಂತಪ್ಪ, ತಾಲೂಕು ಮಹಿಳಾ ಅಧ್ಯಕ್ಷೆ ಶ್ರೀಮತಿ ಬಸಮ್ಮ, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಸ್ರೀನಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.1