Shuru
Apke Nagar Ki App…
ವಾರ್ಡ್ ನೊಂ 22 ರಲ್ಲಿ ಮೂವತ್ತು ಲಕ್ಷ ಕಾಮಗಾರಿ ಗೆ ಚಾಲನೆ ನೀಡಿದ ರಫಿ
KOLAR KI.AWAAZ KOUSAR NEWS
ವಾರ್ಡ್ ನೊಂ 22 ರಲ್ಲಿ ಮೂವತ್ತು ಲಕ್ಷ ಕಾಮಗಾರಿ ಗೆ ಚಾಲನೆ ನೀಡಿದ ರಫಿ
More news from ಕರ್ನಾಟಕ and nearby areas
- ನೆಲಮಂಗಲ ನಾಪತ್ತೆಯಾಗಿದ್ದ ಮಹಿಳೆ ಅಸ್ಥಿಪಂಜರವಾಗಿ ಪತ್ತೆ! ಅನೈತಿಕ ಸಂಬಂಧ ಹಿನ್ನೆಲೆ ಮಹಿಳೆಯ ಕೊಲೆ ಶಂಕೆ ದಾಬಸ್ ಪೇಟೆ ಹಳೆನಿಜಗಲ್ ಬಳಿಯ ಜಮೀನಿನಲ್ಲಿ ಅಸ್ತಿಪಂಜರ ಪತ್ತೆ 38 ವರ್ಷದ ಯಮುನಾ ಕೊಲೆಯಾದ ಮಹಿಳೆ ರಾಘವೇಂದ್ರ ಎಂಬುವನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ 19 ವರ್ಷಗಳ ಹಿಂದೆ ಮಲ್ಲಿಕಾರ್ಜುನ ಜೊತೆ ಮದುವೆ ದಂಪತಿಗಳಿಗೆ ಒಂದು ಗಂಡು, ಒಂದು ಹೆಣ್ಣು ಮಗು ನಂದಿಹಳ್ಳಿ ರಿಲಯನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯಮುನಾ ಮಾರ್ಚ್ 21 ರಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಮಹಿಳೆ ಪತ್ನಿಯನ್ನು ಹುಡುಕಿ ಕೊಡುವಂತೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದ ಪತಿ ಜಮೀನಿನಲ್ಲಿ ತಲೆಬುರುಡೆ ಹಾಗೂ ಮಹಿಳೆಯ ಬ್ಯಾಗ್ ಪತ್ತೆ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ದಾಬಸ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ.3
- ಶುದ್ಧ ತಿಂಡಿ ಹೋಟೆಲ್ ಬೆಂಕಿಗೆ ಆಹುತಿಯಾಯಿತು ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ನಷ್ಟ1
- Post by Venu Gopal1
- Post by Shilpa3
- Post by Chand Pasha1
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- ಸಾರ್ವಜನಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಕೊಳ್ಳೇಗಾಲ ಇಒ ಮತ್ತು ಗ್ರಾ.ಪಂ ಕಾರ್ಯದರ್ಶಿ ವಿರುದ್ಧ ಆಕ್ರೋಶ ಕೊಳ್ಳೇಗಾಲ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಯೊಬ್ಬರು, ಗ್ರಾಮದ ಯುವಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನಲ್ಲಿ ವರದಿಯಾಗಿದೆ. ಘಟನೆಯ ವಿವರ: ಕುಂತೂರು ಗ್ರಾಮದ ದಲಿತ ಯುವಕರು ತಮ್ಮ ಗ್ರಾಮದ ಕೆಲವು ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲು ಹೋದ ಸಂದರ್ಭದಲ್ಲಿ, ಕೊಳ್ಳೇಗಾಲ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಗುರು ಶಾಂತಪ್ಪ ಹಾಗೂ ಕುಂತೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಶಿವಪ್ರಸಾದ್ ಅವರು ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸಮಸ್ಯೆಗಳನ್ನು ಆಲಿಸುವ ಬದಲು, ಅಧಿಕಾರಿ ಗುರು ಶಾಂತಪ್ಪ ಅವರು ಯುವಕರನ್ನು ಉದ್ದೇಶಿಸಿ "ಬೇವರ್ಸಿಗಳು" ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೀಳುಮಟ್ಟದ ನಡವಳಿಕೆ ತೋರಿದ್ದಾರೆ ಎನ್ನಲಾಗಿದೆ. ಸಾರ್ವಜನಿಕರ ಆಕ್ರೋಶ: "ಸರ್ಕಾರಿ ನೌಕರರ ನಡತೆ ನಿಯಮಗಳ ಪ್ರಕಾರ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಆದರೆ, ದಲಿತ ಯುವಕರನ್ನು ಈ ರೀತಿ ನಿಂದಿಸಿರುವುದು ನಮಗೆ ತೀವ್ರ ಮನನೋಯಿಸಿದೆ. ಒಬ್ಬ ಜವಾಬ್ದಾರಿಯುತ ಅಧಿಕಾರಿಗೆ ಇದು ಶೋಭೆ ತರುವುದಿಲ್ಲ," ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನವಿ: ಈ ಘಟನೆಯು ಸರ್ಕಾರಿ ಅಧಿಕಾರಿಗಳ ಮೈಗಳ್ಳತನ ಮತ್ತು ಸಾರ್ವಜನಿಕ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತಿದ್ದು, ಕೂಡಲೇ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಂತ್ರಸ್ತ ಯುವಕರು ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ.3
- ಪುಲಕೇಶಿನಗರ ಪೊಲೀಸರು ಮದುವೆಗೆ ನಿರಾಕರಿಸಿದ್ದ ಯುವತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಜುಹೇದ್ ಎಂಬಾತನನ್ನು ಬಂಧಿಸಿದ್ದಾರೆ. ಒಡಿಶಾ ಮೂಲದ ಮಾಡೆಲ್ ಯುವತಿ ಹಾಗೂ ಆಕೆಯ ಸ್ನೇಹಿತೆಯ ಮೇಲೆ ಹಲ್ಲೆ ನಡೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಯುವತಿಯ ಪ್ರಕಾರ, 2024ರಿಂದಲೇ ಆರೋಪಿ ಮದುವೆಯಾಗುವಂತೆ ನಿರಂತರ ಒತ್ತಾಯ ಮಾಡುತ್ತಿದ್ದನು ಮತ್ತು ನಿರಾಕರಿಸಿದಾಗ ಪ್ರಾಣ ಬೆದರಿಕೆ ಹಾಕುತ್ತಿದ್ದನೆಂದು ಆರೋಪಿಸಲಾಗಿದೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಆರಂಭಿಸಿದ್ದಾರೆ. ಪ್ರಕರಣವು ನಗರದಲ್ಲಿ ಮಹಿಳಾ ಸುರಕ್ಷತೆ ಕುರಿತ ಚರ್ಚೆಗೆ ಕಾರಣವಾಗಿದೆ.1