logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಭೀಮಾಶ್ರಯ ಕೊಠಡಿಯ ಕನಸು ನನಸಾಗಲಿದೆ. ಮುತ್ತು ಬಿಳೇಯಲಿ.    ಬೆಟಗೇರಿ ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ಪರಿಶೀಲನೆ. ಭೀಮಾಶ್ರಯ ಕೊಠಡಿಯ ಕನಸು ನನಸಾಗಲಿದೆ. ಮುತ್ತು ಬಿಳೇಯಲಿ. ಬೆಟಗೇರಿ ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ನಿರ್ಮಾಣದ ಜಾಗೆ ಪರಿಶೀಲನೆ. ಗದಗ : ನಗರಸಭೆಯ ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ನಿರ್ಮಾಣ ಮಾಡಬೇಕೆಂದು ಹಲವು ದಿನಗಳಿಂದ ನಮ್ಮ ತಂಡ ಹೋರಾಟ ಮಾಡುತ್ತಾ ಬಂದಿದ್ದೆವು.ನಾನು ಸಫಾಯಿ ಕರ್ಮಚಾರಿ ಜಿಲ್ಲಾ ಸಮಿತಿಯ ಸದಸ್ಯರಾದ ಮೇಲೆ ವಿಶ್ರಾಂತಿ ಕೊಠಡಿ ನಿರ್ಮಾಣದ ಕನಸನ್ನು ಮತ್ತಷ್ಟು ವೇಗಕ್ಕೆ ತೆಗೆದುಕೊಂಡು ಬಂದಿದ್ದೇವೆ. ಜಿಲ್ಲಾ ಸಫಾಯಿ ಕರ್ಮಚಾರಿ ಕಾವಲು ಸಮಿತಿಯ ಸದಸ್ಯರಾದ ಎಸ್.ಎನ್.ಬಳ್ಳಾರಿಯವರು ಹಾಗೂ ಗದಗ ಬೆಟಗೇರಿ ನಗರಸಭೆಯ ಪರಿಸರ ಅಭಿಯಂತರರಾದ ಆನಂದ ಬದಿ ಅವರ ನೇತೃತ್ವದಲ್ಲಿ ನಮ್ಮ ನಗರಸಭೆಯ ಎಲ್ಲ 35 ವಾರ್ಡುಗಳ ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ (ಭೀಮಾಶ್ರಯ ಕೊಠಡಿ)ಯನ್ನು ನಿರ್ಮಾಣ ಮಾಡುವ ಕುರಿತು ಹುಬ್ಬಳ್ಳಿಗೆ ಬೇಟಿ ನೀಡಲಾಯಿತು ಎಂದು ಮುತ್ತು ಬಿಳೇಯಲಿ ಹೇಳಿದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯವರು ನಿರ್ಮಿಸಿ *ಭೀಮಾಶ್ರಯ ಕೊಠಡಿ* ವೀಕ್ಷಿಸಿ ನಂತರ ಮಹಾನಗರ ಪಾಲಿಕೆಯ ಅಭಿಯಂತರರಾದ ನಾಗರಾಜ ಅವರನ್ನು ಭೇಟಿಯಾಗಿ ಭೀಮಾಶ್ರಯ ಕೊಠಡಿಯ ಖರ್ಚು ವೆಚ್ಚದ ಮಾಹಿತಿಯನ್ನು ತೆಗೆದುಕೊಳ್ಳಗಿತ್ತು ಎಂದರು. ಕಾರವಾರ ರಸ್ತೆಯಲ್ಲಿರುವ *ಹುಬ್ಬಳ್ಳಿ ಪೋರ್ಟೆಬಲ್ ಕ್ಯಾಬಿನ್ ಇವರ ಬಳಿ ಹೋಗಿ ಅಲ್ಲಿ  ನಗರಸಭೆಯ ಜಾಗಕ್ಕೆ ಹೊಂದಿಕೊಳ್ಳುವ ಕ್ಯಾಬಿನ್ ನನ್ನು ವೀಕ್ಷಿಸಿ 20×10ರ ಅಡಿ ಅಳತೆಯ ಕ್ಯಾಬಿನ್ ಗುರುತಿಸಲಾಯಿತು ನಂತರ ಮುಂದಿನ ಕೆಲವೇ ಕೆಲವು ದಿನಗಳಲ್ಲಿ ನಮ್ಮ ಪೌರಕಾರ್ಮಿಕರಿಗೆ *ಭೀಮಾಶ್ರಯ ಕೊಠಡಿದ ಬಳಕೆ ಪ್ರಾರಂಭವಾಗಲಿದೆ ಎಂದರು.

9 hrs ago
user_ಪ್ರಕಾಶ ಗುದ್ನೇಪ್ಪನವರ.
ಪ್ರಕಾಶ ಗುದ್ನೇಪ್ಪನವರ.
Local News Reporter ಗದಗ, ಗದಗ, ಕರ್ನಾಟಕ•
9 hrs ago
9d1b729d-d368-4fc3-a6d9-7525dfbe3970

ಭೀಮಾಶ್ರಯ ಕೊಠಡಿಯ ಕನಸು ನನಸಾಗಲಿದೆ. ಮುತ್ತು ಬಿಳೇಯಲಿ.    ಬೆಟಗೇರಿ ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ಪರಿಶೀಲನೆ. ಭೀಮಾಶ್ರಯ ಕೊಠಡಿಯ ಕನಸು ನನಸಾಗಲಿದೆ. ಮುತ್ತು ಬಿಳೇಯಲಿ. ಬೆಟಗೇರಿ ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ನಿರ್ಮಾಣದ ಜಾಗೆ ಪರಿಶೀಲನೆ. ಗದಗ : ನಗರಸಭೆಯ ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ನಿರ್ಮಾಣ ಮಾಡಬೇಕೆಂದು ಹಲವು ದಿನಗಳಿಂದ ನಮ್ಮ ತಂಡ ಹೋರಾಟ ಮಾಡುತ್ತಾ ಬಂದಿದ್ದೆವು.ನಾನು ಸಫಾಯಿ ಕರ್ಮಚಾರಿ ಜಿಲ್ಲಾ ಸಮಿತಿಯ ಸದಸ್ಯರಾದ ಮೇಲೆ ವಿಶ್ರಾಂತಿ ಕೊಠಡಿ ನಿರ್ಮಾಣದ ಕನಸನ್ನು

099a76a2-5114-4ceb-8e16-7b9d58f2429f

ಮತ್ತಷ್ಟು ವೇಗಕ್ಕೆ ತೆಗೆದುಕೊಂಡು ಬಂದಿದ್ದೇವೆ. ಜಿಲ್ಲಾ ಸಫಾಯಿ ಕರ್ಮಚಾರಿ ಕಾವಲು ಸಮಿತಿಯ ಸದಸ್ಯರಾದ ಎಸ್.ಎನ್.ಬಳ್ಳಾರಿಯವರು ಹಾಗೂ ಗದಗ ಬೆಟಗೇರಿ ನಗರಸಭೆಯ ಪರಿಸರ ಅಭಿಯಂತರರಾದ ಆನಂದ ಬದಿ ಅವರ ನೇತೃತ್ವದಲ್ಲಿ ನಮ್ಮ ನಗರಸಭೆಯ ಎಲ್ಲ 35 ವಾರ್ಡುಗಳ ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ (ಭೀಮಾಶ್ರಯ ಕೊಠಡಿ)ಯನ್ನು ನಿರ್ಮಾಣ ಮಾಡುವ ಕುರಿತು ಹುಬ್ಬಳ್ಳಿಗೆ ಬೇಟಿ ನೀಡಲಾಯಿತು ಎಂದು ಮುತ್ತು ಬಿಳೇಯಲಿ ಹೇಳಿದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯವರು ನಿರ್ಮಿಸಿ *ಭೀಮಾಶ್ರಯ ಕೊಠಡಿ*

c0e0ffd1-71cc-465c-9be8-54ded1dbab20

ವೀಕ್ಷಿಸಿ ನಂತರ ಮಹಾನಗರ ಪಾಲಿಕೆಯ ಅಭಿಯಂತರರಾದ ನಾಗರಾಜ ಅವರನ್ನು ಭೇಟಿಯಾಗಿ ಭೀಮಾಶ್ರಯ ಕೊಠಡಿಯ ಖರ್ಚು ವೆಚ್ಚದ ಮಾಹಿತಿಯನ್ನು ತೆಗೆದುಕೊಳ್ಳಗಿತ್ತು ಎಂದರು. ಕಾರವಾರ ರಸ್ತೆಯಲ್ಲಿರುವ *ಹುಬ್ಬಳ್ಳಿ ಪೋರ್ಟೆಬಲ್ ಕ್ಯಾಬಿನ್ ಇವರ ಬಳಿ ಹೋಗಿ ಅಲ್ಲಿ  ನಗರಸಭೆಯ ಜಾಗಕ್ಕೆ ಹೊಂದಿಕೊಳ್ಳುವ ಕ್ಯಾಬಿನ್ ನನ್ನು ವೀಕ್ಷಿಸಿ 20×10ರ ಅಡಿ ಅಳತೆಯ ಕ್ಯಾಬಿನ್ ಗುರುತಿಸಲಾಯಿತು ನಂತರ ಮುಂದಿನ ಕೆಲವೇ ಕೆಲವು ದಿನಗಳಲ್ಲಿ ನಮ್ಮ ಪೌರಕಾರ್ಮಿಕರಿಗೆ *ಭೀಮಾಶ್ರಯ ಕೊಠಡಿದ ಬಳಕೆ ಪ್ರಾರಂಭವಾಗಲಿದೆ ಎಂದರು.

More news from ಕರ್ನಾಟಕ and nearby areas
  • ಕಾಕಿ ತೊಟ್ಟ ತಕ್ಷಣ ಎಲ್ಲವನ್ನು ಅಳಬಹುದು ಎಂಬ ಮುಟ್ಟಾಳತನಕ್ಕೆ ಏನನ್ನಬೇಕು? ಹಿರಿಯ ನಾಗರಿಕ ಅನ್ನುವ ವಿವೇಚನೆ ಇಲ್ಲದೆ ಕೈ ಮಾಡಿದ ಇಲ್ಲೊಬ್ಬ ಭ್ರಷ್ಟ ನೋಡಿ!?
    1
    ಕಾಕಿ ತೊಟ್ಟ ತಕ್ಷಣ ಎಲ್ಲವನ್ನು ಅಳಬಹುದು 
ಎಂಬ ಮುಟ್ಟಾಳತನಕ್ಕೆ ಏನನ್ನಬೇಕು? 
ಹಿರಿಯ ನಾಗರಿಕ ಅನ್ನುವ ವಿವೇಚನೆ 
ಇಲ್ಲದೆ ಕೈ ಮಾಡಿದ ಇಲ್ಲೊಬ್ಬ ಭ್ರಷ್ಟ ನೋಡಿ!?
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    20 hrs ago
  • ಮುಂಡರಗಿ ತಾಲೂಕಿನ ಸರ್ಕಾರಿ ತಾಲೂಕು ಆಸ್ಪತ್ರೆ ಕುರಿತು ಡಿ ಎಚ್ಚ ಒ ಅವರನ್ನು ಪ್ರಶ್ನೆ ಗದಗ್ ಜಿಲ್ಲಾ ಮುಂಡರಗಿ ತಾಲೂಕಿನ ತರಕಾರಿ ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಪ್ಯಾನ ವ್ಯವಸ್ಥೆ ಇಲ್ಲದೆ ಜಳದಿಂದ ರೋಗಿಗಳ ಪರದಾಟ ಬಟ್ಟೆಯಿಂದ ಗಾಳಿ ಪಡೆದುಕೊಳ್ಳುವ ರೋಗಿಗಳ ಕುರಿತು ಸಿಗರೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ
    1
    ಮುಂಡರಗಿ ತಾಲೂಕಿನ ಸರ್ಕಾರಿ ತಾಲೂಕು ಆಸ್ಪತ್ರೆ ಕುರಿತು ಡಿ ಎಚ್ಚ ಒ ಅವರನ್ನು ಪ್ರಶ್ನೆ 
ಗದಗ್ ಜಿಲ್ಲಾ ಮುಂಡರಗಿ ತಾಲೂಕಿನ ತರಕಾರಿ ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಪ್ಯಾನ ವ್ಯವಸ್ಥೆ ಇಲ್ಲದೆ ಜಳದಿಂದ ರೋಗಿಗಳ ಪರದಾಟ ಬಟ್ಟೆಯಿಂದ ಗಾಳಿ ಪಡೆದುಕೊಳ್ಳುವ ರೋಗಿಗಳ ಕುರಿತು ಸಿಗರೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    9 hrs ago
  • ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಲೋಕಾಯುಕ್ತರಿಗೆ ದೂರು ಮಾನ್ಯ ಲೋಕಾಯುಕ್ತರು ಶ್ರೀ ಬಿ ಎಸ್ ಪಾಟೀಲ್ ಸರ್ ಅವರಿಗೆ ಹಾವೇರಿ ಜಿಲ್ಲೆಯಲ್ಲಿ ಎನ್ ಆರ್ ಎಲ್ ಎಂ ಥೀಮ್ ನಲ್ಲಿ ಆಗಿರುವ ಹಗರಣ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನಡೆದಿರುವ ಹಗರಣ, ಹಾಗೂ ಅಕ್ಷರ ದಾಸೋಹ ಯೋಜನೆಯಹಳ್ಳಿ ನಡೆದಿರುವ ಹಗರಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಕಾಗಿನೆಲೆ ರೋಡ ಹಗರಣ, ಕನವಳ್ಳಿಯಲ್ಲಿ ಮೊಲನ ಆಜಾದ್ ಮಾದರಿ ಶಾಲೆಯ ದುರಸ್ತಿ ಕಾಮಗಾರಿಯಲ್ಲಿ 21 ಲಕ್ಷ ಹಗರಣ, ಜಮ್ ಪೋರ್ಟಲ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮಾಡಿರುವ ಹಗರಣ, ಮತ್ತು ಎಂ ಜಿ ಎನ್ ಆರ್ ಜಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಇಂಜಿನಿಯರ್ಗಳನ್ನು ರುಚಿಯಿಂದಾಲ್ ಮೇಡಂ ಅವರು ವರ್ಗಾವಣೆ ಮಾಡಿರುವ ಆದೇಶವನ್ನು ತಡೆ ಹಿಡಿದಿರುವ ವಿರೋಧಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ದೂರನ್ನು ನೀಡಲಾಯಿತು. ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ 6 ವರ್ಷದ ಮಗು ಜಿಲ್ಲಾ ಜಿಲ್ಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷತೆಯಿಂದ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು
    1
    ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಲೋಕಾಯುಕ್ತರಿಗೆ ದೂರು
ಮಾನ್ಯ ಲೋಕಾಯುಕ್ತರು ಶ್ರೀ ಬಿ ಎಸ್ ಪಾಟೀಲ್ ಸರ್ ಅವರಿಗೆ ಹಾವೇರಿ ಜಿಲ್ಲೆಯಲ್ಲಿ ಎನ್ ಆರ್ ಎಲ್ ಎಂ ಥೀಮ್ ನಲ್ಲಿ ಆಗಿರುವ ಹಗರಣ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನಡೆದಿರುವ ಹಗರಣ, ಹಾಗೂ ಅಕ್ಷರ ದಾಸೋಹ ಯೋಜನೆಯಹಳ್ಳಿ ನಡೆದಿರುವ ಹಗರಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಕಾಗಿನೆಲೆ ರೋಡ ಹಗರಣ, ಕನವಳ್ಳಿಯಲ್ಲಿ ಮೊಲನ ಆಜಾದ್ ಮಾದರಿ ಶಾಲೆಯ ದುರಸ್ತಿ ಕಾಮಗಾರಿಯಲ್ಲಿ 21 ಲಕ್ಷ ಹಗರಣ, ಜಮ್ ಪೋರ್ಟಲ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮಾಡಿರುವ ಹಗರಣ, ಮತ್ತು ಎಂ ಜಿ ಎನ್ ಆರ್ ಜಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಇಂಜಿನಿಯರ್ಗಳನ್ನು ರುಚಿಯಿಂದಾಲ್ ಮೇಡಂ ಅವರು ವರ್ಗಾವಣೆ ಮಾಡಿರುವ ಆದೇಶವನ್ನು ತಡೆ ಹಿಡಿದಿರುವ ವಿರೋಧಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ದೂರನ್ನು ನೀಡಲಾಯಿತು.
ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ 6 ವರ್ಷದ ಮಗು ಜಿಲ್ಲಾ ಜಿಲ್ಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷತೆಯಿಂದ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    9 hrs ago
  • ಸರ್ವಸ್ವವನ್ನು ಮೆಟ್ಟಿ ನಿಲ್ಲುವಂತ ಶಕ್ತಿ ಮಹಿಳೆಗೆ ಇದೆ:- ಡಾ ಹೀರಾ ಕುಷ್ಟಗಿ:- ಹೆಣ್ಣನ್ನು ಹೆಣ್ಣಾಗಿ ನೋಡುವದಕ್ಕಿಂತ ಹೆಣ್ಣನ್ನು ಒಬ್ಬ ಸರಿ ಸಮಾನವಾದ ಮನುಷ್ಯರಂತೆ ನೋಡಬೇಕು ಹೆಣ್ಣಿಗೆ ಈ ಜಗತ್ತನ್ನು ಗೆಲ್ಲುವ ಶಕ್ತಿ ಒಬ್ಬ ಮಹಿಳೆಗೆ ಇದ್ದು ಹೆಣ್ಣು ಏನಾನ್ನಾದರು ಸಾಧಿಸಬಲ್ಲಳು ಅದಕ್ಕಾಗಿ ಬಿ.ಎ ಪದವಿಯಲ್ಲಿ ಓದುತ್ತಿರುವ ಮಹಿಳೆಯರು ಹೆಚ್ಚು ಅಂಕ ತೆಗೆಯುವ ಮೂಲಕ ಒಳ್ಳೆಯ ಅಭ್ಯಾಸವನ್ನು ಮಾಡಿ ತಂದೆ ತಾಯಿಗಳ ಕೀರ್ತಿ ಮತ್ತು ಕಾಲೇಜಿನ ಕೀರ್ತಿ ಗಳಿಸಬೇಕು ಎಂದು ಡಾ.ನಾಗರಾಜ ಹೀರಾ ಜಿಲ್ಲಾ ನೋಡಲ್ ಅಧಿಕಾರಿಗಳು, ರಾಷ್ಟ್ರೀಯ ಸೇವಾ ಯೋಜನೆ ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ ಇವರು ಹೇಳಿದರು. ಇಲ್ಲಿನ ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕುಷ್ಟಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮ ಕುರಿತು ಮಾತನಾಡಿದ ಅವರು ಆನರ್ಸ್ ಎಂಬುವದು ಬಡವರು ಕಲಿಯುವ ವಿದ್ಯಯಲ್ಲ ಆನಸ್೯ ಎಂದರೆ ಬದುಕುವ ಕಲೆ ಈ ಒಂದು ಶಿಕ್ಷಣ ಇಡೀ ಜಗತ್ತಿನ ಪ್ರಕ್ರಿಯೆಯಲ್ಲಿ ಬಿ.ಎ ಪದವಿ ಆನರ್ಸ್ ಶಿಕ್ಷಣವಾಗಿದೆ. ಆದರೆ ಇವತ್ತಿನ ಶಿಕ್ಷಣ ತಂತ್ರಜ್ಞಾನದ ಮೂಲಕ ನಾವುಗಳು ಶಿಕ್ಷಣ ಪಡೆಯಬೇಕಾಗಿದೆ. ಅದಕ್ಕಾಗಿ ನಿತ್ಯ ನಿರಂತರ ಶಿಕ್ಷಣ ಪಡೆದಾಗ ಮಾತ್ರ ನಾವುಗಳು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಜಗತ್ತಿನಲ್ಲಿ ಹೆಣ್ಣು ಮಕ್ಕಳು ಎಂದರೆ ಒಂದು ಮಾಹಿತಿ ಕೇಂದ್ರವಿದ್ದಂತೆ ಆದರೆ ಇತಿಹಾಸದ ಪುಟಗಳಲ್ಲಿ ನಾವುಗಳು ನೋಡಿದಾಗ ಎಲ್ಲಾ ಪುಟಗಳಲ್ಲಿ ಹೆಣ್ಣು ಮೊದಲನೆಯ ಸ್ಥಾನದಲ್ಲಿ ಇದ್ದಾಳೆ.ಈ ಜಗತ್ತು ಸೃಷ್ಟಿಯಾಗಿದ್ದು ಹೆಣ್ಣಿನಿಂದ ಹೆಣ್ಣಿನಿಂದ ಮಾಹಾ ಭಾರತ, ಹೆಣ್ಣಿನಿಂದ ರಾಮಾಯಣ ಅದಕ್ಕಾಗಿ ಪ್ರತಿಯೊಬ್ಬರು ಯಾರು ಕೂಡ ಹೆದರದೆ ಉತ್ತಮ ಶಿಕ್ಷಣವಂತರಾಗಿ ಬಡವರಾದರೆ ಸರಿ ಶ್ರೀಮಂತರಾದರೆ ಸರಿ ಯಾರು ಯಾವ ಪದವಿ ಆಯ್ಕೆ ಮಾಡಿಕೊಳ್ಳುತ್ತಾರೆ ಅವರ ಮೇಲೆ ಆಲಂಬನೆ ಆಗಿರುತ್ತದೆ. ಇವತ್ತಿನ ದಿನಮಾನದಲ್ಲಿ ಚಲವದಿದ್ದರೆ ಈ ಜಗತ್ತಿನಲ್ಲಿ ಏನಾದರೂ ಸಾಧಿಸಬಹುದು ಸಾಧನೆ ಸಾಲಿನಲ್ಲಿ ‌ನಿಂತು ಈ ಕಾಲೇಜಿನ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣದ ಮೂಲಕ ಅಂಕವನ್ನು ಪಡೆದು ಕಾಲೇಜಿನ ಕೀರ್ತಿ ತರುವ ಮೂಲಕ ತಂದೆ ತಾಯಿಗೆ ಒಳ್ಳೆಯ ಮಕ್ಕಳಾಗಿ ಬಾಳಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸ.ಪ.ಪೂ.ಕಾಲೇಜು ದೋಟಿಹಾಳ ಉಪನ್ಯಾಸಕಿ ಶ್ರೀಮತಿ ಪ್ರಿಯದರ್ಶಿನಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಪ್ರಥಮ ದರ್ಜೆಯ ಗುತ್ತಿಗೆದಾರ ರಮೇಶ ಕಾಪ್ಸೆ ಕಾರ್ಯಕ್ರಮ ಉದ್ಘಾಟಿಸಿದರು. ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕಾಲೇಜು ಅಧ್ಯಕ್ಷರಾದ ಹನಮಂತಪ್ಪ ಚೌಡ್ಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಪೋಲಿಸ್ ಅಧಿಕಾರಿ ಸಿದ್ರಾಮಪ್ಪ ವಂದಾಲಿ, ಮಾಜಿ ಪಿ ಕಾಡ್೯ ಬ್ಯಾಂಕ್ ಅಧ್ಯಕ್ಷ ಮಹಾಲಿಂಗಪ್ಪ ದೋಟಿಹಾಳ, ಸೂರ್ಯಕಾಂತ ದೇಸಾಯಿ, ಮಾ.ಹೊ.ಮ.ಪ.ಕಲಾ ಕಾಲೇಜು ‌ಪ್ರಾಂಶುಪಾಲರಾದ ತಿಪ್ಪಣ್ಣ ಬಿಜಕಲ್, ದ್ಯಾಮಣ್ಣ ಕಟ್ಟಿಹೊಲ, ಸತ್ಯಪ್ಪ ರಾಜೂರು, ಎ.ವಾಯ್.ಲೋಕರೆ, ಕ.ಕಾ.ನಿ.ಪತ್ರಕರ್ತರ ಸಂಘದ ಅಧ್ಯಕ್ಷರಾದ ಪವಾಡೆಪ್ಪ ಚೌಡ್ಕಿ, ಮಂಜುನಾಥ ಮಾಹಾಲಿಂಗಪೂರ, ಮುಖೇಶ ನಿಲೋಗಲ್, ಶಶಿಧರ ಕುಂಬಾರ, ಸಂಗಮೇಶ ಬಿಳಿಯಪ್ಪನವರ್, ಸುಂದರಕುಮಾರ ಚೌಡ್ಕಿ ಸೇರಿದಂತೆ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಹಲವರು ಉಪಸ್ಥಿತರಿದ್ದರು.
    2
    ಸರ್ವಸ್ವವನ್ನು ಮೆಟ್ಟಿ ನಿಲ್ಲುವಂತ ಶಕ್ತಿ ಮಹಿಳೆಗೆ ಇದೆ:- ಡಾ ಹೀರಾ
ಕುಷ್ಟಗಿ:- ಹೆಣ್ಣನ್ನು ಹೆಣ್ಣಾಗಿ ನೋಡುವದಕ್ಕಿಂತ ಹೆಣ್ಣನ್ನು ಒಬ್ಬ ಸರಿ ಸಮಾನವಾದ ಮನುಷ್ಯರಂತೆ  ನೋಡಬೇಕು ಹೆಣ್ಣಿಗೆ ಈ ಜಗತ್ತನ್ನು ಗೆಲ್ಲುವ ಶಕ್ತಿ ಒಬ್ಬ ಮಹಿಳೆಗೆ ಇದ್ದು ಹೆಣ್ಣು ಏನಾನ್ನಾದರು  ಸಾಧಿಸಬಲ್ಲಳು ಅದಕ್ಕಾಗಿ ಬಿ.ಎ ಪದವಿಯಲ್ಲಿ ಓದುತ್ತಿರುವ ಮಹಿಳೆಯರು ಹೆಚ್ಚು ಅಂಕ ತೆಗೆಯುವ ಮೂಲಕ ಒಳ್ಳೆಯ ಅಭ್ಯಾಸವನ್ನು ಮಾಡಿ ತಂದೆ ತಾಯಿಗಳ ಕೀರ್ತಿ ಮತ್ತು ಕಾಲೇಜಿನ ಕೀರ್ತಿ ಗಳಿಸಬೇಕು ಎಂದು ಡಾ.ನಾಗರಾಜ ಹೀರಾ ಜಿಲ್ಲಾ ನೋಡಲ್ ಅಧಿಕಾರಿಗಳು, ರಾಷ್ಟ್ರೀಯ ಸೇವಾ ಯೋಜನೆ ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ ಇವರು ಹೇಳಿದರು.
ಇಲ್ಲಿನ ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕುಷ್ಟಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮ ಕುರಿತು ಮಾತನಾಡಿದ ಅವರು ಆನರ್ಸ್ ಎಂಬುವದು ಬಡವರು ಕಲಿಯುವ ವಿದ್ಯಯಲ್ಲ ಆನಸ್೯  ಎಂದರೆ ಬದುಕುವ ಕಲೆ ಈ ಒಂದು ಶಿಕ್ಷಣ ಇಡೀ ಜಗತ್ತಿನ ಪ್ರಕ್ರಿಯೆಯಲ್ಲಿ   ಬಿ.ಎ ಪದವಿ ಆನರ್ಸ್ ಶಿಕ್ಷಣವಾಗಿದೆ. ಆದರೆ ಇವತ್ತಿನ ಶಿಕ್ಷಣ ತಂತ್ರಜ್ಞಾನದ ಮೂಲಕ ನಾವುಗಳು ಶಿಕ್ಷಣ ಪಡೆಯಬೇಕಾಗಿದೆ.  ಅದಕ್ಕಾಗಿ ನಿತ್ಯ ನಿರಂತರ ಶಿಕ್ಷಣ ಪಡೆದಾಗ ಮಾತ್ರ ನಾವುಗಳು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಜಗತ್ತಿನಲ್ಲಿ ಹೆಣ್ಣು ಮಕ್ಕಳು ಎಂದರೆ ಒಂದು ಮಾಹಿತಿ ಕೇಂದ್ರವಿದ್ದಂತೆ ಆದರೆ ಇತಿಹಾಸದ ಪುಟಗಳಲ್ಲಿ ನಾವುಗಳು ನೋಡಿದಾಗ ಎಲ್ಲಾ ಪುಟಗಳಲ್ಲಿ ಹೆಣ್ಣು ಮೊದಲನೆಯ ಸ್ಥಾನದಲ್ಲಿ ಇದ್ದಾಳೆ.ಈ ಜಗತ್ತು ಸೃಷ್ಟಿಯಾಗಿದ್ದು ಹೆಣ್ಣಿನಿಂದ ಹೆಣ್ಣಿನಿಂದ ಮಾಹಾ ಭಾರತ, ಹೆಣ್ಣಿನಿಂದ ರಾಮಾಯಣ ಅದಕ್ಕಾಗಿ ಪ್ರತಿಯೊಬ್ಬರು ಯಾರು ಕೂಡ ಹೆದರದೆ ಉತ್ತಮ ಶಿಕ್ಷಣವಂತರಾಗಿ ಬಡವರಾದರೆ ಸರಿ ಶ್ರೀಮಂತರಾದರೆ ಸರಿ ಯಾರು ಯಾವ ಪದವಿ ಆಯ್ಕೆ ಮಾಡಿಕೊಳ್ಳುತ್ತಾರೆ ಅವರ ಮೇಲೆ ಆಲಂಬನೆ ಆಗಿರುತ್ತದೆ. ಇವತ್ತಿನ ದಿನಮಾನದಲ್ಲಿ ಚಲವದಿದ್ದರೆ ಈ ಜಗತ್ತಿನಲ್ಲಿ ಏನಾದರೂ ಸಾಧಿಸಬಹುದು ಸಾಧನೆ ಸಾಲಿನಲ್ಲಿ ‌ನಿಂತು ಈ ಕಾಲೇಜಿನ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣದ ಮೂಲಕ  ಅಂಕವನ್ನು ಪಡೆದು ಕಾಲೇಜಿನ ಕೀರ್ತಿ ತರುವ ಮೂಲಕ ತಂದೆ ತಾಯಿಗೆ ಒಳ್ಳೆಯ ಮಕ್ಕಳಾಗಿ ಬಾಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸ.ಪ.ಪೂ.ಕಾಲೇಜು ದೋಟಿಹಾಳ ಉಪನ್ಯಾಸಕಿ ಶ್ರೀಮತಿ ಪ್ರಿಯದರ್ಶಿನಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.
ಪ್ರಥಮ ದರ್ಜೆಯ ಗುತ್ತಿಗೆದಾರ ರಮೇಶ ಕಾಪ್ಸೆ ಕಾರ್ಯಕ್ರಮ ಉದ್ಘಾಟಿಸಿದರು.
ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕಾಲೇಜು ಅಧ್ಯಕ್ಷರಾದ ಹನಮಂತಪ್ಪ ಚೌಡ್ಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ನಿವೃತ್ತ ಪೋಲಿಸ್ ಅಧಿಕಾರಿ ಸಿದ್ರಾಮಪ್ಪ ವಂದಾಲಿ, ಮಾಜಿ ಪಿ ಕಾಡ್೯ ಬ್ಯಾಂಕ್ ಅಧ್ಯಕ್ಷ ಮಹಾಲಿಂಗಪ್ಪ ದೋಟಿಹಾಳ, ಸೂರ್ಯಕಾಂತ ದೇಸಾಯಿ, ಮಾ.ಹೊ.ಮ.ಪ.ಕಲಾ ಕಾಲೇಜು ‌ಪ್ರಾಂಶುಪಾಲರಾದ ತಿಪ್ಪಣ್ಣ ಬಿಜಕಲ್,  ದ್ಯಾಮಣ್ಣ ಕಟ್ಟಿಹೊಲ, ಸತ್ಯಪ್ಪ ರಾಜೂರು, ಎ.ವಾಯ್.ಲೋಕರೆ, ಕ.ಕಾ.ನಿ.ಪತ್ರಕರ್ತರ ಸಂಘದ ಅಧ್ಯಕ್ಷರಾದ ಪವಾಡೆಪ್ಪ ಚೌಡ್ಕಿ, ಮಂಜುನಾಥ ಮಾಹಾಲಿಂಗಪೂರ, ಮುಖೇಶ ನಿಲೋಗಲ್, ಶಶಿಧರ ಕುಂಬಾರ, ಸಂಗಮೇಶ ಬಿಳಿಯಪ್ಪನವರ್, ಸುಂದರಕುಮಾರ ಚೌಡ್ಕಿ ಸೇರಿದಂತೆ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಹಲವರು ಉಪಸ್ಥಿತರಿದ್ದರು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    11 hrs ago
  • ಇಳಕಲ್ ನಗರದಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ಪೊಲೀಸರಿಂದ ಪಥಸಂಚಲನ ಇಳಕಲ್ಲ : ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಮಂಗಳವಾರ ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆಯಿತು. ನಗರ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ ಪಾಟೀಲ ಹಾಗೂ ಕ್ರೈಂ ಪಿಎಸ್‌ಐ ಸಿ. ಬಿ. ಕಿರಶ್ಯಾಳ ಅವರ ನೇತೃತ್ವದಲ್ಲಿ ಪಥಸಂಚಲನ ಜರುಗಿತು. ಪೊಲೀಸ್ ಠಾಣೆಯಿಂದ ಆರಂಭಗೊAಡ ಪಥಸಂಚಲನವು ಕಂಠಿ ವೃತ್ತ, ದ್ವಾರಕಾ ಲಾಡ್ಜ್, ಗ್ರಾಮ ಚಾವಡಿ, ಗಾಂಧಿ ಚೌಕ್, ಬಜಾರ್ ಬಸವಣ್ಣನ ಗುಡಿ, ಕೊಪ್ಪರದಪೇಟೆ ಹಾಗೂ ಪಶು ಆಸ್ಪತ್ರೆ ಮಾರ್ಗವಾಗಿ ಸಂಚರಿಸಿ ಪೊಲೀಸ್ ಬಯಲಿನಲ್ಲಿ ಮುಕ್ತಾಯಗೊಂಡಿತು. ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಸಾರ್ವಜನಿಕರಲ್ಲಿ ಸುರಕ್ಷತಾ ಭಾವ ಮೂಡಿಸಲು ಈ ಪಥಸಂಚಲನ ನಡೆಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
    2
    ಇಳಕಲ್ ನಗರದಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ಪೊಲೀಸರಿಂದ ಪಥಸಂಚಲನ
ಇಳಕಲ್ಲ : ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಮಂಗಳವಾರ ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ  ನಡೆಯಿತು.
ನಗರ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ ಪಾಟೀಲ ಹಾಗೂ ಕ್ರೈಂ ಪಿಎಸ್‌ಐ ಸಿ. ಬಿ. ಕಿರಶ್ಯಾಳ ಅವರ ನೇತೃತ್ವದಲ್ಲಿ ಪಥಸಂಚಲನ ಜರುಗಿತು. 
ಪೊಲೀಸ್ ಠಾಣೆಯಿಂದ ಆರಂಭಗೊAಡ ಪಥಸಂಚಲನವು ಕಂಠಿ ವೃತ್ತ, ದ್ವಾರಕಾ ಲಾಡ್ಜ್, ಗ್ರಾಮ ಚಾವಡಿ, ಗಾಂಧಿ ಚೌಕ್, ಬಜಾರ್ ಬಸವಣ್ಣನ ಗುಡಿ, ಕೊಪ್ಪರದಪೇಟೆ ಹಾಗೂ ಪಶು ಆಸ್ಪತ್ರೆ ಮಾರ್ಗವಾಗಿ ಸಂಚರಿಸಿ ಪೊಲೀಸ್ ಬಯಲಿನಲ್ಲಿ ಮುಕ್ತಾಯಗೊಂಡಿತು.
ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಸಾರ್ವಜನಿಕರಲ್ಲಿ ಸುರಕ್ಷತಾ ಭಾವ ಮೂಡಿಸಲು ಈ ಪಥಸಂಚಲನ ನಡೆಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    10 hrs ago
  • ಇಳಕಲ್ ನಗರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2111ನೇ ಮಧ್ಯವರ್ಜನ ಶಿಬಿರ ಉದ್ಘಾಟನೆ ಇಳಕಲ್ ನಗರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2111ನೇ ಮಧ್ಯವರ್ಜನ ಶಿಬಿರ ಉದ್ಘಾಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 2111ನೇ ಮಧ್ಯವರ್ಜನ ಶಿಬಿರ ನಗರದ ಅನುಭವ ಮಂಟಪದಲ್ಲಿ ನಡೆಯಿತು. ಈ ಮಧ್ಯವರ್ಜನ ಶಿಬಿರವನ್ನು ನಗರಸಭೆಯ ಅಧ್ಯಕ್ಷರಾದ ಸುಧಾರಣಿ ಸಂಗಮ್, ಸದಸ್ಯರಾದ ರೇಷ್ಮಾ ಮಾರನಬಸರಿ, ಸವಿತಾ ಚಲವಾದಿ, ಯಲ್ಲಪ್ಪ ರಾಜಾಪೂರ,ಹನಮಂತ ತುಂಬದ, ಮಾಹಾಂತೇಶ ಹನಮನಾಳ ಹಾಗೂ ಧರ್ಮಸ್ಥಳ ಸಂಘದ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
    3
    ಇಳಕಲ್ ನಗರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  2111ನೇ ಮಧ್ಯವರ್ಜನ ಶಿಬಿರ ಉದ್ಘಾಟನೆ

ಇಳಕಲ್ ನಗರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  2111ನೇ ಮಧ್ಯವರ್ಜನ ಶಿಬಿರ ಉದ್ಘಾಟನೆ
ಬಾಗಲಕೋಟೆ ಜಿಲ್ಲೆಯ ಇಳಕಲ್  ನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 2111ನೇ ಮಧ್ಯವರ್ಜನ ಶಿಬಿರ ನಗರದ ಅನುಭವ ಮಂಟಪದಲ್ಲಿ ನಡೆಯಿತು. 
ಈ ಮಧ್ಯವರ್ಜನ ಶಿಬಿರವನ್ನು ನಗರಸಭೆಯ ಅಧ್ಯಕ್ಷರಾದ ಸುಧಾರಣಿ  ಸಂಗಮ್, ಸದಸ್ಯರಾದ ರೇಷ್ಮಾ ಮಾರನಬಸರಿ, ಸವಿತಾ ಚಲವಾದಿ, ಯಲ್ಲಪ್ಪ ರಾಜಾಪೂರ,ಹನಮಂತ ತುಂಬದ, ಮಾಹಾಂತೇಶ ಹನಮನಾಳ ಹಾಗೂ  ಧರ್ಮಸ್ಥಳ ಸಂಘದ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    17 hrs ago
  • ಜಿಲ್ಲೆಯಲ್ಲಿ ಬಾಕಿರುವ ಬಿಲ್ಲನ್ನು ಶೀಘ್ರದಲ್ಲೇ ಪಾವತಿಸಲು ಸೂಚನೆ ನೀಡಲಾಗಿದೆ: ಡಿಸಿ ಸಂಗಪ್ಪ
    1
    ಜಿಲ್ಲೆಯಲ್ಲಿ ಬಾಕಿರುವ ಬಿಲ್ಲನ್ನು ಶೀಘ್ರದಲ್ಲೇ ಪಾವತಿಸಲು ಸೂಚನೆ ನೀಡಲಾಗಿದೆ: ಡಿಸಿ ಸಂಗಪ್ಪ
    user_Shabbir Bijapur
    Shabbir Bijapur
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
  • ಲಂಚ ಕೇಳಿದ ಅಧಿಕಾರಿಗಳಿಗೆ ಬಟ್ಟೆ ಬಿಚ್ಚಿ ಕೊಡಲು ಮುಂದಾದ ಚಾಲಕನ ಕಂಡು ಹೆದರಿ ಹೊಡೆದ ಅಧಿಕಾರಿಗಳು
    1
    ಲಂಚ ಕೇಳಿದ ಅಧಿಕಾರಿಗಳಿಗೆ ಬಟ್ಟೆ ಬಿಚ್ಚಿ ಕೊಡಲು ಮುಂದಾದ ಚಾಲಕನ ಕಂಡು ಹೆದರಿ ಹೊಡೆದ ಅಧಿಕಾರಿಗಳು
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.