Shuru
Apke Nagar Ki App…
ಲಂಚಕ್ಕೆ ಬೇಡಿಕೆ ಭ್ರಷ್ಟ ಗ್ರಾಮ ಪಂಚಾಯತಿ ಕಾರ್ಯದರ್ಶಿ ಲೋಕಾ ಬಲೆಗೆ ಆಸ್ತಿ ವಿಷಯಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಪಂಚಾಯತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಲಬುರಗಿ ಹೊರವಲಯದ ಹಾಗರಗಾ ಗ್ರಾಮದಲ್ಲಿ ನಡೆದಿದೆ.ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕ ಗ್ರಾಪಂ ಕಾರ್ಯದರ್ಶಿ ವೇದಾಂಗ. ಅಜಾದಪೂರ ಗ್ರಾಮದ ನಿವಾಸಿ ದಸ್ಮಾಬಾಯಿ ಅವರಿಗೆ ಗಂಡನ ನಿವೇಶನ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದರು.ಈ ವರ್ಗಾವಣೆ ಸಂಬಂಧ ಕೇಳಲು ಹೋದ ಆಕೆಯ ಅಳಿಯನಿಗೆ ಲಂಚ ಬೇಡಿದ ಗ್ರಾಪಂ ಕಾರ್ಯದರ್ಶಿ, ಅಳಿಯ ಸಂಜೀವ್, ನೀಡಿದ ದೂರು ಆಧರಿಸಿ ಲೋಕಾಯುಕ್ತರ ಮಿಂಚಿನ ಕಾರ್ಯಾಚರಣೆನಡೆಸಿ, ಸಂಜಿವ್ ನ ಬಳಿ 9950 ರೂಪಾಯಿ ನಗದು ಹಣ ಲಂಚದ ರೂಪದಲ್ಲಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಟ್ರಾಪ್ ಮಾಡಲಾಗಿದೆ. ಕಲಬುರಗಿ ಲೋಕಾಯುಕ್ತ ಪೊಲೀಸ್ ಅಧಿಕ್ಷಕ ಸಿದ್ಧರಾಜು ಅವರ ಮಾರ್ಗದರ್ಶನದಲ್ಲಿ, ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್- ರವಿ. ಪವಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು
MAHESH
ಲಂಚಕ್ಕೆ ಬೇಡಿಕೆ ಭ್ರಷ್ಟ ಗ್ರಾಮ ಪಂಚಾಯತಿ ಕಾರ್ಯದರ್ಶಿ ಲೋಕಾ ಬಲೆಗೆ ಆಸ್ತಿ ವಿಷಯಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಪಂಚಾಯತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಲಬುರಗಿ ಹೊರವಲಯದ ಹಾಗರಗಾ ಗ್ರಾಮದಲ್ಲಿ ನಡೆದಿದೆ.ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕ ಗ್ರಾಪಂ ಕಾರ್ಯದರ್ಶಿ ವೇದಾಂಗ. ಅಜಾದಪೂರ ಗ್ರಾಮದ ನಿವಾಸಿ ದಸ್ಮಾಬಾಯಿ ಅವರಿಗೆ ಗಂಡನ ನಿವೇಶನ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದರು.ಈ ವರ್ಗಾವಣೆ ಸಂಬಂಧ ಕೇಳಲು ಹೋದ ಆಕೆಯ ಅಳಿಯನಿಗೆ ಲಂಚ ಬೇಡಿದ ಗ್ರಾಪಂ ಕಾರ್ಯದರ್ಶಿ, ಅಳಿಯ ಸಂಜೀವ್, ನೀಡಿದ ದೂರು ಆಧರಿಸಿ ಲೋಕಾಯುಕ್ತರ ಮಿಂಚಿನ ಕಾರ್ಯಾಚರಣೆನಡೆಸಿ, ಸಂಜಿವ್ ನ ಬಳಿ 9950 ರೂಪಾಯಿ ನಗದು ಹಣ ಲಂಚದ ರೂಪದಲ್ಲಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಟ್ರಾಪ್ ಮಾಡಲಾಗಿದೆ. ಕಲಬುರಗಿ ಲೋಕಾಯುಕ್ತ ಪೊಲೀಸ್ ಅಧಿಕ್ಷಕ ಸಿದ್ಧರಾಜು ಅವರ ಮಾರ್ಗದರ್ಶನದಲ್ಲಿ, ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್- ರವಿ. ಪವಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು
More news from ಕರ್ನಾಟಕ and nearby areas
- ಲಂಚಕ್ಕೆ ಬೇಡಿಕೆ ಭ್ರಷ್ಟ ಗ್ರಾಮ ಪಂಚಾಯತಿ ಕಾರ್ಯದರ್ಶಿ ಲೋಕಾ ಬಲೆಗೆ ಆಸ್ತಿ ವಿಷಯಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಪಂಚಾಯತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಲಬುರಗಿ ಹೊರವಲಯದ ಹಾಗರಗಾ ಗ್ರಾಮದಲ್ಲಿ ನಡೆದಿದೆ.ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕ ಗ್ರಾಪಂ ಕಾರ್ಯದರ್ಶಿ ವೇದಾಂಗ. ಅಜಾದಪೂರ ಗ್ರಾಮದ ನಿವಾಸಿ ದಸ್ಮಾಬಾಯಿ ಅವರಿಗೆ ಗಂಡನ ನಿವೇಶನ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದರು.ಈ ವರ್ಗಾವಣೆ ಸಂಬಂಧ ಕೇಳಲು ಹೋದ ಆಕೆಯ ಅಳಿಯನಿಗೆ ಲಂಚ ಬೇಡಿದ ಗ್ರಾಪಂ ಕಾರ್ಯದರ್ಶಿ, ಅಳಿಯ ಸಂಜೀವ್, ನೀಡಿದ ದೂರು ಆಧರಿಸಿ ಲೋಕಾಯುಕ್ತರ ಮಿಂಚಿನ ಕಾರ್ಯಾಚರಣೆನಡೆಸಿ, ಸಂಜಿವ್ ನ ಬಳಿ 9950 ರೂಪಾಯಿ ನಗದು ಹಣ ಲಂಚದ ರೂಪದಲ್ಲಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಟ್ರಾಪ್ ಮಾಡಲಾಗಿದೆ. ಕಲಬುರಗಿ ಲೋಕಾಯುಕ್ತ ಪೊಲೀಸ್ ಅಧಿಕ್ಷಕ ಸಿದ್ಧರಾಜು ಅವರ ಮಾರ್ಗದರ್ಶನದಲ್ಲಿ, ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್- ರವಿ. ಪವಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು1
- ಕ್ರೀಡೆಗಳಿಂದ ಮಕ್ಕಳು ದೈಹಿಕವಾಗಿ ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಅತ್ಯಂತ ಅವಶ್ಯಕವಾಗಿದೆ. ಕ್ರೀಡೆಗಳಿಂದ ಮಕ್ಕಳು ದೈಹಿಕವಾಗಿ ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಅತ್ಯಂತ ಅವಶ್ಯಕವಾಗಿದೆ.1
- ಅಫಜಲಪುರ: ತಾಲೂಕಿನ ಬಡದಾಳ ಗ್ರಾಮದ ಶ್ರೀಗುರು ಚನ್ನಮಲ್ಲೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಮಾತೃ-ಪಿತೃ ವಂದನಾ ಕಾರ್ಯಕ್ರಮದಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಢಗೆ ಮಹತ್ವದ ಸಂದೇಶ ನೀಡಿದರು. "ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ. ಮಕ್ಕಳಲ್ಲಿ ಜ್ಞಾನದ ಜೊತೆಗೆ ಶಿಸ್ತು, ವಿನಯ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಇಂದು ಅಪರಾಧಗಳ ಹೆಚ್ಚಳಕ್ಕೆ ಮಾನವೀಯ ಮೌಲ್ಯಗಳ ಕುಸಿತವೇ ಪ್ರಮುಖ ಕಾರಣವಾಗಿದೆ. ಪ್ರತಿಯೊಂದು ಮನೆಯೂ ಮಕ್ಕಳಿಗೆ ಸಂಸ್ಕಾರ ಕಲಿಸುವ ಕೇಂದ್ರವಾಗಬೇಕು" ಎಂದು ಅವರು ಹೇಳಿದರು. ದಿವ್ಯ ಸಾನ್ನಿಧ್ಯ ವಹಿಸಿದ್ದ ಡಾ. ಅಭಿನವ ಚನ್ನಮಲ್ಲ ಶಿವಯೋಗಿ ಶಿವಾಚಾರ್ಯರು, "ಮಾತೃ-ಪಿತೃ ವಂದನೆ ಒಂದು ದಿನದ ಆಚರಣೆಯಾಗದೆ ಜೀವನಪರ್ಯಂತ ಪಾಲಿಸಬೇಕಾದ ಸಂಸ್ಕಾರವಾಗಬೇಕು" ಎಂದು ತಿಳಿಸಿದರು. ಅಫಜಲಪುರ: ತಾಲೂಕಿನ ಬಡದಾಳ ಗ್ರಾಮದ ಶ್ರೀಗುರು ಚನ್ನಮಲ್ಲೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಮಾತೃ-ಪಿತೃ ವಂದನಾ ಕಾರ್ಯಕ್ರಮದಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಢಗೆ ಮಹತ್ವದ ಸಂದೇಶ ನೀಡಿದರು. "ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ. ಮಕ್ಕಳಲ್ಲಿ ಜ್ಞಾನದ ಜೊತೆಗೆ ಶಿಸ್ತು, ವಿನಯ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಇಂದು ಅಪರಾಧಗಳ ಹೆಚ್ಚಳಕ್ಕೆ ಮಾನವೀಯ ಮೌಲ್ಯಗಳ ಕುಸಿತವೇ ಪ್ರಮುಖ ಕಾರಣವಾಗಿದೆ. ಪ್ರತಿಯೊಂದು ಮನೆಯೂ ಮಕ್ಕಳಿಗೆ ಸಂಸ್ಕಾರ ಕಲಿಸುವ ಕೇಂದ್ರವಾಗಬೇಕು" ಎಂದು ಅವರು ಹೇಳಿದರು. ದಿವ್ಯ ಸಾನ್ನಿಧ್ಯ ವಹಿಸಿದ್ದ ಡಾ. ಅಭಿನವ ಚನ್ನಮಲ್ಲ ಶಿವಯೋಗಿ ಶಿವಾಚಾರ್ಯರು, "ಮಾತೃ-ಪಿತೃ ವಂದನೆ ಒಂದು ದಿನದ ಆಚರಣೆಯಾಗದೆ ಜೀವನಪರ್ಯಂತ ಪಾಲಿಸಬೇಕಾದ ಸಂಸ್ಕಾರವಾಗಬೇಕು" ಎಂದು ತಿಳಿಸಿದರು.1
- ಪವಿತ್ರ ಗುರುಗಂಗಾ ಹಳ್ಳಕ್ಕೆ ಕೈಗಾರಿಕಾ ವಿಷಕಾರಿ ತ್ಯಾಜ್ಯ: 72 ಗಂಟೆಯೊಳಗೆ ಕ್ರಮಕ್ಕೆ ಆಗ್ರಹ ತಪ್ಪಿದ್ದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ ಪವಿತ್ರ ಗುರುಗಂಗಾ ಹಳ್ಳಕ್ಕೆ ಕೈಗಾರಿಕಾ ವಿಷಕಾರಿ ತ್ಯಾಜ್ಯ: 72 ಗಂಟೆಯೊಳಗೆ ಕ್ರಮಕ್ಕೆ ಆಗ್ರಹ ತಪ್ಪಿದ್ದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ1
- ಅ.3 ರಿಂದ 6ರ ವರೆಗೆ ಆಗಲಿರುವ ಮಳೆ ಕುರಿತು ಪಟ್ಟಣದಲ್ಲಿ ಕೃಷಿ ಇಲಾಖೆ ಎಡಿ ಮಲ್ಲಿಕಾರ್ಜುನ ಯರಬಾಗೆ ಮಾಹಿತಿ ಭಾಲ್ಕಿ: ಅ.3 ರಿಂದ 6ರ ವರೆಗೆ ಆಗಲಿರುವ ಮಳೆ ಕುರಿತು ಪಟ್ಟಣದಲ್ಲಿ ಕೃಷಿ ಇಲಾಖೆ ಎಡಿ ಮಲ್ಲಿಕಾರ್ಜುನ ಯರಬಾಗೆ ಮಾಹಿತಿ1
- ಆಶ್ಲೇಷೆ ಮಳೆ ಆರಂಭ: ರೈತರಲ್ಲಿ ಹೊಸ ನಿರೀಕ್ಷೆ : ಜೋಳ, ತೊಗರಿ, ಸೋಯಾಬೀನ್ ಬೆಳೆಗಳಿಗೆ ಲಾಭ ಚಿಂಚೋಳಿ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಆಶ್ಲೇಷೆ ನಕ್ಷತ್ರದ ಅವಧಿ ಆರಂಭವಾಗಿದ್ದು, ರೈತರು ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಆಶ್ಲೇಷೆ ಮಳೆ ಸುರಿದರೆ ಜೋಳ, ತೊಗರಿ, ಸೋಯಾಬೀನ್ ಸೇರಿದಂತೆ ವಿವಿಧ ಬೆಳೆಗಳ ಬೆಳವಣಿಗೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ. ಈಗಾಗಲೇ ಬಿತ್ತನೆಯಾಗಿರುವ ಬೆಳೆಗಳಿಗೆ ಮಣ್ಣಿನಲ್ಲಿ ಅಗತ್ಯ ತೇವಾಂಶ ದೊರೆಯಲಿದ್ದು, ಬೆಳೆಗಳ ಬೆಳವಣಿಗೆ ವೇಗ ಪಡೆಯುವ ಸಾಧ್ಯತೆ ಇದೆ. ಆಶ್ಲೇಷೆ ಅವಧಿಯಲ್ಲಿ ಉತ್ತಮ ಮಳೆಯಾದರೆ ಕೃಷಿ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳಲಿವೆ ಎಂದು ಕೃಷಿಕರು ತಿಳಿಸಿದ್ದಾರೆ1
- ಕಲಬುರಗಿ ಜಿಲ್ಲೆ, ಜೇವರ್ಗಿಯ ಜನರ, ನನ್ನ ತಂದೆ-ತಾಯಿ ಮತ್ತು ಕುಟುಂಬದ ಹಿರಿಯರ ಹಾಗೂ ದೇವರ ಆಶೀರ್ವಾದದಿಂದ ರಾಜಭವನದಲ್ಲಿ ದೇವರ ಹೆಸರಿನಲ್ಲಿ, ಕಾಯಾ-ವಾಚಾ-ಮನಸಾ ರಾಜ್ಯ ಸರ್ಕಾರದ ಸಂಪುಟ ಸಚಿವನಾಗಿ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಈ ಮಹತ್ವದ ಕ್ಷಣದಲ್ಲಿ ನನ್ನನ್ನು ಮೂರು ಬಾರಿ ಕೈ ಹಿಡಿದು ವಿಧಾನಸಭೆಗೆ ಕಳುಹಿಸಿ, ನನ್ನನ್ನು ಬೆಳೆಸಿದ ಜೇವರ್ಗಿಯ ಪ್ರತಿಯೊಬ್ಬ ಮತದಾರರ, ಪ್ರತಿಯೊಂದು ಮನೆಯ, ಪ್ರತಿಯೊಂದು ಹೃದಯದ ಆಶೀರ್ವಾದದ ಫಲವೇ ಇಂದಿನ ಈ ಯಶಸ್ಸು. ನಿಮ್ಮ ಈ ಅಪಾರ ಪ್ರೀತಿಯ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ, ಪ್ರಾಮಾಣಿಕ ಸೇವೆಯ ಮೂಲಕ ನಿಮ್ಮೆಲ್ಲರಿಗೂ ಕೃತಜ್ಞತೆ ಸಲ್ಲಿಸಬಯಸುತ್ತೇನೆ. ಈ ಯಶಸ್ಸಿನ ಹಾದಿಯಲ್ಲಿ ನನ್ನನ್ನು ಇಲ್ಲಿಯವರೆಗೆ ಕೈಹಿಡಿದು ನಡೆಸಿದ ರಾಷ್ಟ್ರೀಯ ನಾಯಕರಿಗೆ, ಕಾಂಗ್ರೆಸ್ ಪಕ್ಷದ ಸಂಘಟನಾ ಚೇತನರಿಗೆ, ನನ್ನ ಶ್ರದ್ಧೆಯ ನಮನಗಳು. ನಮ್ಮ ಕುಟುಂಬದ ಹಿರಿಯರಾದ, ಎಐಸಿಸಿ ಅಧ್ಯಕ್ಷರು, ಪೂಜ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನ ಮತ್ತು ಆಶೀರ್ವಾದವೇ ನನಗೆ ಶ್ರೀರಕ್ಷೆ, ನಮ್ಮ ಹೈಕಮಾಂಡ್ ನಾಯಕರಿಗೆ ಮತ್ತು ರಾಜ್ಯದ ಮುಖಂಡರಿಗೆ ನನ್ನ ಹೃದಯಪೂರ್ವಕ ಕೃತಜ್ಞತೆಗಳು. ಈ ಶುಭ ಸಂದರ್ಭದಲ್ಲಿ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ ನನ್ನ ಪೂಜ್ಯ ತಂದೆಯವರಾದ ದಿವಂಗತ ಶ್ರೀ ಎನ್. ಧರ್ಮಸಿಂಗ್ ಅವರ ನೆನಪು ನನ್ನನ್ನು ಭಾವನಾತ್ಮಕಗೊಳಿಸುತ್ತಿದೆ. ಅವರ ಆದರ್ಶಗಳೇ ನನ್ನ ಬದುಕಿನ ದಾರಿದೀಪ. ನನ್ನ ತಾಯಿಯವರ ಆಶೀರ್ವಾದ ಮತ್ತು ನನ್ನ ಕುಟುಂಬದ ಹಿರಿಯರ ಪ್ರೋತ್ಸಾಹವೇ ನನ್ನ ಯಶಸ್ಸಿನ ಅಡಿಪಾಯ. ಹಗಲಿರುಳು ನನಗಾಗಿ ಶ್ರಮಿಸಿದ ಪಕ್ಷದ ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತನೇ ನನ್ನ ನಿಜವಾದ ಶಕ್ತಿ. ನಿಮ್ಮ ನಂಬಿಕೆಗೆ ಎಂದಿಗೂ ಚ್ಯುತಿ ಬಾರದಂತೆ, ನಿಮ್ಮ ಧ್ವನಿಯಾಗಿ, ಈ ನಾಡಿನ ನಿಸ್ವಾರ್ಥ ಸೇವಕನಾಗಿ ಸದಾ ಶ್ರಮಿಸುತ್ತೇನೆ. ಎಂದೆಂದಿಗೂ ನಿಮ್ಮವನಾಗಿರುತ್ತೇನೆ.1
- ಶಾಸಕ ಡಾ.ಅಜಯ್ ಸಿಂಗ್ ಸಚಿವ ಸ್ಥಾನ- ಕುಣಿದು ಕುಪ್ಪಳಿಸಿದ ಕಾರ್ಯಕರ್ತರು ಸಿಎಂ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಜೇವರ್ಗಿ ಶಾಸಕರಾದ ಡಾ: ಅಜಯ್ ಸಿಂಗ್ ಅವರಿಗೆ ಸ್ಥಾನ ಲಬಿಸಿದ್ದು. ಬೆಂಗಳೂರಿನ ಅಜಯ ಸಿಂಗ್ ಅವರು ನಿವಾಸದಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ ಮಾಡಲಾಯಿತು.ಅಜಯ್ ಸಿಂಗ್ ಅವನ್ನು ಹೊತ್ತು ಕುಣಿದು ಕುಪ್ಪಳಿಸಿದ ಕಾರ್ಯಕರ್ತರು. ಅಜಯ್ ಸಿಂಗ್ ಅವರಿಗೆ ಜೈ ಕಾರ ಹಾಕಲಾಯಿತು1