logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

KOLAR KI.AWAAZ KOUSAR NEWS

on 10 March
user_KOLAR KI.AWAAZ KOUSAR NEWS
KOLAR KI.AWAAZ KOUSAR NEWS
Rock shop ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
on 10 March

KOLAR KI.AWAAZ KOUSAR NEWS

More news from ಕರ್ನಾಟಕ and nearby areas
  • ದೊಡ್ಡಬಳ್ಳಾಪುರ ಬಾಡಿಗೆ ಮನೆಯಲ್ಲಿ ವಾಸವಿರುವ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಕಳ್ಳತನ ಗೀತಂ ಯುನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಘಟನೆ ಒಂದೇ ತಿಂಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೂರು ಲ್ಯಾಪ್ ಟಾಪ್ ಗಳ ಕಳ್ಳತನ ಲ್ಯಾಪ್‌ಟಾಪ್ ಕಳ್ಳತನ ಮಾಡಿಕೊಂಡು ಹೊರ ಹೋಗುವ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆ ಲ್ಯಾಪ್ ಟಾಪ್ ಕಳೆದಿರುವುದರಿಂದ ವೃತ್ತಿಪರ ಪ್ರಾಜೆಕ್ಟ್ ತಯಾರಿಸಲು ಮುಂದಾಗಿದ್ದ ವಿದ್ಯಾರ್ಥಿಗಳಿಗೆ ಸಂಕಷ್ಟ ಆಂದ್ರಮೂಲದ ಎಂಜಿನೀಯರಿಂಗ್ ವಿದ್ಯಾರ್ಥಿಗಳಿಗೆ ಸಂಕಷ್ಟ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ
    2
    ದೊಡ್ಡಬಳ್ಳಾಪುರ
ಬಾಡಿಗೆ ಮನೆಯಲ್ಲಿ ವಾಸವಿರುವ  ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಕಳ್ಳತನ
ಗೀತಂ ಯುನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು
ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಘಟನೆ
ಒಂದೇ ತಿಂಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೂರು ಲ್ಯಾಪ್ ಟಾಪ್ ಗಳ ಕಳ್ಳತನ 
ಲ್ಯಾಪ್‌ಟಾಪ್ ಕಳ್ಳತನ ಮಾಡಿಕೊಂಡು ಹೊರ ಹೋಗುವ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆ
ಲ್ಯಾಪ್ ಟಾಪ್ ಕಳೆದಿರುವುದರಿಂದ ವೃತ್ತಿಪರ ಪ್ರಾಜೆಕ್ಟ್ ತಯಾರಿಸಲು ಮುಂದಾಗಿದ್ದ  ವಿದ್ಯಾರ್ಥಿಗಳಿಗೆ ಸಂಕಷ್ಟ
ಆಂದ್ರಮೂಲದ ಎಂಜಿನೀಯರಿಂಗ್ ವಿದ್ಯಾರ್ಥಿಗಳಿಗೆ ಸಂಕಷ್ಟ 
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ 
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    1 hr ago
  • ಸೂರ್ಯನ ಬಿಸಿಲಿನ ತಾಪಕ್ಕೆ ನೀರನ್ನು ಅರಸಿ ಬಂದ ನಾಯಿಗೆ. ನೀರುಣಿಸಿ ಮಾನವೀಯತೆ ಮೆರೆದ ಮಾನವ ನೀರನ್ನು ಅರಸಿ ಬಂದ ನಾಯಿಗೆ ಬಸ್ಸಿನಲ್ಲಿ ವ್ಯಕ್ತಿಯೊಬ್ಬರು ನಾಯಿ ಯ ಬಾಯಿಗೆ ನೀರುಣಿಸಿ ಮಾನವೀಯತೆ ಮೆರೆದಿದ್ದಾರೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ ಸಾರ್ವಜನಿಕರು ತಮ್ಮ ತಮ್ಮ ಮನೆಯ ಮುಂದೆ ಪ್ರಾಣಿ ಪಕ್ಷಿಗಳಿಗೆ ಕುಡಿಯುವುದಕ್ಕೆ ನೀರಿ ನ ವ್ಯವಸ್ಥೆ ಮಾಡಬೇಕಾಗಿರುವುದು ಮಾನವ ಧರ್ಮ ದಯವಿಟ್ಟು ಪ್ರಾಣಿ ಪಕ್ಷಿಗಳಿಗೆ ನಿಮ್ಮ ಮನೆ ಹಾಗೂ ಊರಿನಲ್ಲಿ ಕುಡಿಯುವುದಕ್ಕೆ ವ್ಯವಸ್ಥೆ ಮಾಡಿ .
    1
    ಸೂರ್ಯನ ಬಿಸಿಲಿನ ತಾಪಕ್ಕೆ ನೀರನ್ನು ಅರಸಿ ಬಂದ ನಾಯಿಗೆ. ನೀರುಣಿಸಿ ಮಾನವೀಯತೆ ಮೆರೆದ ಮಾನವ   ನೀರನ್ನು ಅರಸಿ ಬಂದ  ನಾಯಿಗೆ ಬಸ್ಸಿನಲ್ಲಿ ವ್ಯಕ್ತಿಯೊಬ್ಬರು ನಾಯಿ ಯ ಬಾಯಿಗೆ ನೀರುಣಿಸಿ ಮಾನವೀಯತೆ ಮೆರೆದಿದ್ದಾರೆ   ಬಿಸಿಲಿನ ತಾಪ ಹೆಚ್ಚಾಗುತ್ತಿದೆ  ಸಾರ್ವಜನಿಕರು ತಮ್ಮ ತಮ್ಮ ಮನೆಯ ಮುಂದೆ ಪ್ರಾಣಿ ಪಕ್ಷಿಗಳಿಗೆ ಕುಡಿಯುವುದಕ್ಕೆ  ನೀರಿ ನ ವ್ಯವಸ್ಥೆ ಮಾಡಬೇಕಾಗಿರುವುದು ಮಾನವ ಧರ್ಮ  
ದಯವಿಟ್ಟು ಪ್ರಾಣಿ ಪಕ್ಷಿಗಳಿಗೆ ನಿಮ್ಮ ಮನೆ ಹಾಗೂ  ಊರಿನಲ್ಲಿ  ಕುಡಿಯುವುದಕ್ಕೆ ವ್ಯವಸ್ಥೆ ಮಾಡಿ .
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    3 hrs ago
  • ಸುಳ್ಳು ಹೇಳುತ್ತಿದ್ದಾರೆ ನನ್ನ ಬಗ್ಗೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬಂದು ಸತ್ಯವನ್ನ ಹೇಳಿಕೊಂಡ ಎ ಪಿ ರಾಘವ್ ಚಡ್ಡಾ
    1
    ಸುಳ್ಳು ಹೇಳುತ್ತಿದ್ದಾರೆ ನನ್ನ ಬಗ್ಗೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬಂದು ಸತ್ಯವನ್ನ ಹೇಳಿಕೊಂಡ ಎ ಪಿ ರಾಘವ್ ಚಡ್ಡಾ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಸಿದ್ಧ: ಮಾಜಿ ಶಾಸಕರಿಗೆ ಕೆ. ಕೃಷ್ಣಮೂರ್ತಿ ಸವಾಲು ​ಮಾಗಡಿ: ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಜಿ ಶಾಸಕರು ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅಭಿವೃದ್ಧಿ ವಿಚಾರವಾಗಿ ಅವರು ಎಲ್ಲಿಗಾದರೂ ಬರಲಿ, ನಾವು ಬಹಿರಂಗ ಚರ್ಚೆಗೆ ಸಿದ್ಧರಿದ್ದೇವೆ ಎಂದು ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಅವರು ಸವಾಲು ಹಾಕಿದ್ದಾರೆ. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೆ.ಕೃಷ್ಣಮೂರ್ತಿ ಅವರ ಆರೋಪಗಳಿಗೆ ನಾನು ಉತ್ತರ ನೀಡುವ ಅಗತ್ಯವಿಲ್ಲ ಅವರು ಯಾರು ಗೊತ್ತಿಲ್ಲ ಎಂದಿದ್ದಾರೆ ಅವರನ್ನು ನಾನು ಗೆಲ್ಲಿಸಬೇಕಾದ ವೇಳೆ ನಾನು ಯಾರು ಎಂದು ಗೊತ್ತಿರಲಿಲ್ಲವೇ ಮಜಿ ಶಾಸಕರ ಆರೋಪಗಳಿಗೆ ನಮ್ಮ ಪಕ್ಷದ ಮುಖಂಡರು ಉತ್ತರ ನೀಡಲು ಸಿದ್ದರಿದ್ದೇವೆ, ಮಾಜಿ ಶಾಸಕರು ಕಾಂಗ್ರೆಸ್ ಮುಖಂಡರ ಮೇಲೆ ಅನಗತ್ಯವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ನಮ್ಮ ನಾಯಕರಾದ ಬಾಲಣ್ಣನವರ ವ್ಯಕ್ತಿತ್ವದ ಬಗ್ಗೆ ಮಾತನಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಿಡಿಕಾರಿದರು. ​ಆರೋಪಗಳಿಗೆ ದಾಖಲೆ ನೀಡಲಿ: ಮಾಜಿ ಶಾಸಕರು ಮಾಡುತ್ತಿರುವ 600 ಕೋಟಿ ಹಗರಣ ಅಥವಾ ಗೌರಮ್ಮನಕೆರೆಯ ಮಣ್ಣು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಮಣ್ಣು ಮಾರಾಟ ಮಾಡಿ ಜೀವನ ನಡೆಸುವ ಅಗತ್ಯ ಶಾಸಕರಿಗಿಲ್ಲ ಇಂಥಹ ಆರೋಪಗಳು ಸತ್ಯಕ್ಕೆ ದೂರವಾಗಿದೆ. ಅವರ ಬಳಿ ದಾಖಲೆಗಳಿದ್ದರೆ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಬಾರದು ಎಂದು ಕಿಡಿಕಾರಿದರು. ​ಚರ್ಚೆಗೆ ದಿನಾಂಕ ನಿಗದಿಪಡಿಸಿ: "ಅಭಿವೃದ್ಧಿ ಬಗ್ಗೆ ಚರ್ಚಿಸಲು ನಾವಂತೂ ಸಿದ್ಧ. ಮಾಜಿ ಶಾಸಕರೇ ಅಥವಾ ಮಾಧ್ಯಮದವರೇ ಒಂದು ದಿನಾಂಕ ಮತ್ತು ಸ್ಥಳವನ್ನು ನಿಗದಿಪಡಿಸಲಿ. ನಾವು ನಮ್ಮ ನಾಯಕರೊಂದಿಗೆ ಬಂದು ಪ್ರತಿಯೊಂದಕ್ಕೂ ದಾಖಲೆ ಸಮೇತ ಉತ್ತರ ನೀಡುತ್ತೇವೆ ಎಂದು ಕೆ. ಕೃಷ್ಣಮೂರ್ತಿ ಹೇಳಿದರು. ​ ​ಜನರೇ ತೀರ್ಪು ನೀಡುತ್ತಾರೆ: ನಾವು ಮಾಡಿದ ಕೆಲಸಗಳನ್ನು ನಾವೇ ಹೇಳಿಕೊಳ್ಳುವ ಅಗತ್ಯವಿಲ್ಲ, ಜನರು ಅದನ್ನು ಗಮನಿಸುತ್ತಿದ್ದಾರೆ. ಮಾಜಿ ಶಾಸಕರು ಕೇವಲ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಟೀಕಿಸಿದರು. ಕಾಂಗ್ರೆಸ್ ಮುಖಂಡರಾದ ಅಗ್ರೋ ಪುರುಷೋತ್ತಮ್, ಶಿವಕುಮಾರು, ಕಲ್ಕೆರೆ ಶಿವಣ್ಣ, ವೆಂಕಟೇಶ್ ಇತರರು ಇದ್ದರು. ​
    1
    ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಸಿದ್ಧ: ಮಾಜಿ ಶಾಸಕರಿಗೆ ಕೆ. ಕೃಷ್ಣಮೂರ್ತಿ ಸವಾಲು
​ಮಾಗಡಿ: ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಜಿ ಶಾಸಕರು ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅಭಿವೃದ್ಧಿ ವಿಚಾರವಾಗಿ ಅವರು ಎಲ್ಲಿಗಾದರೂ ಬರಲಿ, ನಾವು ಬಹಿರಂಗ ಚರ್ಚೆಗೆ ಸಿದ್ಧರಿದ್ದೇವೆ ಎಂದು ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಅವರು ಸವಾಲು ಹಾಕಿದ್ದಾರೆ.
ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,  ಕೆ.ಕೃಷ್ಣಮೂರ್ತಿ ಅವರ ಆರೋಪಗಳಿಗೆ ನಾನು  ಉತ್ತರ ನೀಡುವ ಅಗತ್ಯವಿಲ್ಲ ಅವರು ಯಾರು ಗೊತ್ತಿಲ್ಲ ಎಂದಿದ್ದಾರೆ   ಅವರನ್ನು ನಾನು ಗೆಲ್ಲಿಸಬೇಕಾದ ವೇಳೆ ನಾನು ಯಾರು ಎಂದು ಗೊತ್ತಿರಲಿಲ್ಲವೇ ಮಜಿ ಶಾಸಕರ  ಆರೋಪಗಳಿಗೆ  ನಮ್ಮ ಪಕ್ಷದ ಮುಖಂಡರು  ಉತ್ತರ ನೀಡಲು ಸಿದ್ದರಿದ್ದೇವೆ, 
ಮಾಜಿ ಶಾಸಕರು ಕಾಂಗ್ರೆಸ್ ಮುಖಂಡರ ಮೇಲೆ ಅನಗತ್ಯವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ನಮ್ಮ ನಾಯಕರಾದ ಬಾಲಣ್ಣನವರ ವ್ಯಕ್ತಿತ್ವದ ಬಗ್ಗೆ ಮಾತನಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.
​ಆರೋಪಗಳಿಗೆ ದಾಖಲೆ ನೀಡಲಿ: ಮಾಜಿ ಶಾಸಕರು ಮಾಡುತ್ತಿರುವ 600 ಕೋಟಿ ಹಗರಣ ಅಥವಾ ಗೌರಮ್ಮನಕೆರೆಯ  ಮಣ್ಣು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಮಣ್ಣು ಮಾರಾಟ ಮಾಡಿ ಜೀವನ ನಡೆಸುವ ಅಗತ್ಯ ಶಾಸಕರಿಗಿಲ್ಲ ಇಂಥಹ   ಆರೋಪಗಳು ಸತ್ಯಕ್ಕೆ ದೂರವಾಗಿದೆ.  ಅವರ ಬಳಿ ದಾಖಲೆಗಳಿದ್ದರೆ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಬಾರದು ಎಂದು ಕಿಡಿಕಾರಿದರು.
​ಚರ್ಚೆಗೆ ದಿನಾಂಕ ನಿಗದಿಪಡಿಸಿ: "ಅಭಿವೃದ್ಧಿ ಬಗ್ಗೆ ಚರ್ಚಿಸಲು ನಾವಂತೂ ಸಿದ್ಧ. ಮಾಜಿ ಶಾಸಕರೇ ಅಥವಾ ಮಾಧ್ಯಮದವರೇ ಒಂದು ದಿನಾಂಕ ಮತ್ತು ಸ್ಥಳವನ್ನು ನಿಗದಿಪಡಿಸಲಿ. ನಾವು ನಮ್ಮ ನಾಯಕರೊಂದಿಗೆ ಬಂದು ಪ್ರತಿಯೊಂದಕ್ಕೂ ದಾಖಲೆ ಸಮೇತ ಉತ್ತರ ನೀಡುತ್ತೇವೆ ಎಂದು ಕೆ. ಕೃಷ್ಣಮೂರ್ತಿ ಹೇಳಿದರು.
​ ​ಜನರೇ ತೀರ್ಪು ನೀಡುತ್ತಾರೆ: ನಾವು ಮಾಡಿದ ಕೆಲಸಗಳನ್ನು ನಾವೇ ಹೇಳಿಕೊಳ್ಳುವ ಅಗತ್ಯವಿಲ್ಲ, ಜನರು ಅದನ್ನು ಗಮನಿಸುತ್ತಿದ್ದಾರೆ. ಮಾಜಿ ಶಾಸಕರು ಕೇವಲ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಟೀಕಿಸಿದರು.
ಕಾಂಗ್ರೆಸ್ ಮುಖಂಡರಾದ ಅಗ್ರೋ ಪುರುಷೋತ್ತಮ್, ಶಿವಕುಮಾರು, ಕಲ್ಕೆರೆ ಶಿವಣ್ಣ, ವೆಂಕಟೇಶ್ ಇತರರು ಇದ್ದರು.
​
    user_Siddalinga siddalinga
    Siddalinga siddalinga
    ಮಾಗಡಿ, ರಾಮನಗರ, ಕರ್ನಾಟಕ•
    1 hr ago
  • Post by Venu Gopal
    2
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    7 hrs ago
  • Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    1
    Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Bengaluru North, Bengaluru Urban•
    8 hrs ago
  • Post by ಅರವಿಂದ್ ರಾಜೀವ್
    1
    Post by ಅರವಿಂದ್ ರಾಜೀವ್
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    22 hrs ago
  • ದೇವನಹಳ್ಳಿ ಮದ್ಯ ಪ್ರಾಚ್ಯ ದೇಶಗಳಲ್ಲಿ ಯುದ್ದ ಮುಂದುವರೆದ ಹಿನ್ನೆಲೆ, ಡೊಮೆಸ್ಟಿಕ್ ಸಿಲಿಂಡರ್ ಗ್ಯಾಸ್ ಗೂ ಜನ ಪರದಾಟ, ದೇವನಹಳ್ಳಿ ಪಟ್ಟಣದ ಹೆಚ್.ಪಿ ಗ್ಯಾಸ್ ನಲ್ಲಿ ಅಡುಗೆ ಸಿಲಿಂಡರ್ ಗೆ ಮುಗಿಬಿದ್ದ ಜನ, ಹೆಚ್.ಪಿ ಗ್ಯಾಸ್ ಬುಕ್ ಮಾಡಿ 20 ದಿನಗಳು ಕಳೆದು ಇದೀಗ ಕೆಲವೇ ಕೆಲವು ಸಿಲಿಂಡರ್ ಗಳು ಮಾತ್ರ ಹಂಚಿಕೆ ಕೆಲವೇ ಕೆಲವು ಸಿಲಿಂಡರ್ ಗಳು ಪಡೆಯಲು ಹೆಚ್ .ಪಿ ಗ್ಯಾಸ್ ಕಚೇರಿ‌ ಮುಂದೆ ಕ್ಯೂ‌ನಿಂತ ಜನ, ಹೆಚ್. ಪಿ ಗ್ಯಾಸ್ ವಿರುದ್ದ ಜನರ ಆಕ್ರೋಶ, ಕಳೆದ 20 ದಿನಗಳ ಹಿಂದೆ ಬುಕ್ ಮಾಡಿದ್ರು, ಒಟಿಪಿ ಪಡೆದು ಸಿಲಿಂಡರ್ ಕೊಡ್ತಿಲ್ಲ ಅಂತಾ ಆಕ್ರೋಶ, ನಾ ಮುಂದು ತಾ ಮುಂದು ಅಂತಾ ಅಡುಗೆ ಸಿಲಿಂಡರ್ ಗಳು ಪಡೆಯಲು ನೂಕು ನೂಗ್ಗಲು, ಟಾಟಾ ಏಸ್ ಗಾಡಿಯಲ್ಲಿ 50 ಸಿಲಿಂಡರ್ ಗಳು ತುಂಬಿಕೊಂಡು‌ಬಂದಿರೋ ಹೆಚ್.ಪಿ ಸಿಬ್ಬಂದಿ, ನಾನು ಬುಕ್ ಮಾಡಿದ್ದೇನೆ ನಮಗೆ ಕೊಡಿ ನಮಗೆ ಕೊಡಿ ಅಂತಾ ದುಂಬಾಲು ಬಿದ್ದ ಜನ, 20 ದಿನಗಳಿಂದ ಅಡುಗೆ ಸಿಲಿಂಡರ್ ಪೂರೈಕೆ ಹಾಗ್ತಿಲ್ಲ ಅಂತಾ ಗ್ಯಾಸ್ ಕಚೇರಿ‌ ಬಳಿ ಮಹಿಳೆಯರ ಆಕ್ರೋಶ, ಸಚಿವ ಕೆಹೆಚ್ ಮುನಿಯಪ್ಪ ಸ್ವ ಕ್ಷೇತ್ರದಲ್ಲಿ ಅಡುಗೆ ಸಿಲಿಂಡರ್ ಗಳಿಗೂ ಆಹಾಕರ, ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಪಟ್ಟಣ
    1
    ದೇವನಹಳ್ಳಿ
ಮದ್ಯ ಪ್ರಾಚ್ಯ ದೇಶಗಳಲ್ಲಿ ಯುದ್ದ ಮುಂದುವರೆದ ಹಿನ್ನೆಲೆ,
ಡೊಮೆಸ್ಟಿಕ್ ಸಿಲಿಂಡರ್ ಗ್ಯಾಸ್ ಗೂ ಜನ ಪರದಾಟ,
ದೇವನಹಳ್ಳಿ ಪಟ್ಟಣದ ಹೆಚ್.ಪಿ ಗ್ಯಾಸ್ ನಲ್ಲಿ ಅಡುಗೆ ಸಿಲಿಂಡರ್ ಗೆ ಮುಗಿಬಿದ್ದ ಜನ,
ಹೆಚ್.ಪಿ ಗ್ಯಾಸ್ ಬುಕ್ ಮಾಡಿ 20 ದಿನಗಳು ಕಳೆದು ಇದೀಗ ಕೆಲವೇ ಕೆಲವು ಸಿಲಿಂಡರ್ ಗಳು ಮಾತ್ರ ಹಂಚಿಕೆ
ಕೆಲವೇ ಕೆಲವು ಸಿಲಿಂಡರ್ ಗಳು ಪಡೆಯಲು ಹೆಚ್ .ಪಿ ಗ್ಯಾಸ್ ಕಚೇರಿ‌ ಮುಂದೆ ಕ್ಯೂ‌ನಿಂತ ಜನ,
ಹೆಚ್. ಪಿ ಗ್ಯಾಸ್ ವಿರುದ್ದ ಜನರ ಆಕ್ರೋಶ,
ಕಳೆದ 20 ದಿನಗಳ ಹಿಂದೆ ಬುಕ್ ಮಾಡಿದ್ರು, ಒಟಿಪಿ ಪಡೆದು ಸಿಲಿಂಡರ್ ಕೊಡ್ತಿಲ್ಲ ಅಂತಾ ಆಕ್ರೋಶ,
ನಾ ಮುಂದು ತಾ ಮುಂದು ಅಂತಾ ಅಡುಗೆ ಸಿಲಿಂಡರ್ ಗಳು ಪಡೆಯಲು ನೂಕು ನೂಗ್ಗಲು,
ಟಾಟಾ ಏಸ್ ಗಾಡಿಯಲ್ಲಿ 50 ಸಿಲಿಂಡರ್ ಗಳು ತುಂಬಿಕೊಂಡು‌ಬಂದಿರೋ ಹೆಚ್.ಪಿ ಸಿಬ್ಬಂದಿ,
ನಾನು ಬುಕ್ ಮಾಡಿದ್ದೇನೆ ನಮಗೆ ಕೊಡಿ ನಮಗೆ ಕೊಡಿ ಅಂತಾ ದುಂಬಾಲು ಬಿದ್ದ ಜನ,
20 ದಿನಗಳಿಂದ ಅಡುಗೆ ಸಿಲಿಂಡರ್ ಪೂರೈಕೆ ಹಾಗ್ತಿಲ್ಲ ಅಂತಾ ಗ್ಯಾಸ್ ಕಚೇರಿ‌ ಬಳಿ ಮಹಿಳೆಯರ ಆಕ್ರೋಶ,
ಸಚಿವ ಕೆಹೆಚ್ ಮುನಿಯಪ್ಪ ಸ್ವ ಕ್ಷೇತ್ರದಲ್ಲಿ ಅಡುಗೆ ಸಿಲಿಂಡರ್ ಗಳಿಗೂ ಆಹಾಕರ,
ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಪಟ್ಟಣ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.