ಶಿಕಾರಿಪುರ : ಕಸ್ತೂರಿ ರಂಗನ್ ವರದಿ ವಿರೋಧಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಭಂಡಾರಿ ಮಾಲತೇಶ್.B.G. ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀಯುತ ಡಿ.ಕೆ ಶಿವಕುಮಾರ್ ರವರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಮಧು ಬಂಗಾರಪ್ಪ ನವರು ದಿನಾಂಕ:19-09-2026 ರ ಶನಿವಾರ ರಂದು ಬೆಳಿಗ್ಗೆ 09-30 ಕ್ಕೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಆಗಮಿಸುತ್ತಿದ್ದು, ಕೇಂದ್ರ ಸರ್ಕಾರದ ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ಜಾರಿಯಾದರೆ ನಮ್ಮ ಮಲೆನಾಡಿನ ರೈತರು. ಕೃಷಿ ಕಾರ್ಮಿಕರು ಹಾಗೂ ಸಾರ್ವಜನಿಕರ ಬದುಕಿಗೆ ದೊಡ್ಡ ಸಂಕಷ್ಟ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ಮಲೆನಾಡಿನ ಜನರ ನೈಜ ಪರಿಸ್ಥಿತಿ ಮತ್ತು ಅಹವಾಲುಗಳನ್ನು ಖುದ್ದು ಆಲಿಸಲಿದ್ದಾರೆ. ಶಿಕಾರಿಪುರ ತಾಲೂಕು ಹಾಗೂ ಶಿವಮೊಗ್ಗ ಜಿಲ್ಲೆ ಮತ್ತು ಪಶ್ಚಿಮ ಘಟ್ಟ ಮತ್ತು ಮಲೆನಾಡಿನ ಸಮಸ್ತ ರೈತರು ಕೃಷಿಕರು ಕಾರ್ಮಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಿಮ್ಮ ಅಹವಾಲುಗಳನ್ನು ಸಲ್ಲಿಸುವ ಮೂಲಕ ಈ ವರದಿಯನ್ನು ಒಗ್ಗಟ್ಟಿನಿಂದ ವಿರೋಧಿಸೋಣ ಎಂದರು. ಈ ಕಾರ್ಯಕ್ರಮಕ್ಕೆ ಶಿಕಾರಿಪುರ ತಾಲ್ಲೂಕ್ ಹಾಗೂ ಶಿವಮೊಗ್ಗ ಜಿಲ್ಲೆ ಮತ್ತು ಪಶ್ಚಿಮ ಘಟ್ಟ ಮತ್ತು ಮಲೆನಾಡಿನ ಸಮಸ್ತ ರೈತರು, ಕೃಷಿಕರು, ಕಾರ್ಮಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನಿಮ್ಮ ಅಹವಾಲುಗಳನ್ನು ಸಲ್ಲಿಸುವ ಮೂಲಕ ಈ ವರದಿಯನ್ನು ಒಗ್ಗಟ್ಟಿನಿಂದ ವಿರೋಧಿಸೋಣ. ಈ ಸಂದರ್ಭದಲ್ಲಿ ಕೆಡಿಸಿ ಜಿಲ್ಲಾ ಸದಸ್ಯರಾದ ಮಾರವಳ್ಳಿ ಉಮೇಶ್, ಶಿಕಾರಿಪುರ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರೋಷನ್ ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮಿತ್ರೇಶ್, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಂಜನಾಯ್ಕ, ಶಿರಾಳಕೊಪ್ಪ ಯುವ ಕಾಂಗ್ರೆಸ್ ಅಧ್ಯಕ್ಷರಾದ ನಯಾಜ್, ಕಸಬಾ ಸೊಸೈಟಿ ಹಾಲಿ ನಿರ್ದೇಶಕರಾದ ಬಡಗಿ ಪಾಲಾಕ್ಷಪ್ಪ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್, ಹಾಗೂ ಕಾಂಗ್ರೆಸ್ ಮುಖಂಡರಾದ ಅತಾವುಲ್ಲಾ ,ರಬ್ಬಾನಿ ,ಮುಜೀಬ್, ಶಫಿವುಲ್ಲಾ, ಸಂದೀಪ್, ರವಿ ಬಗನಕಟ್ಟೆ, ಶಬ್ಬೀರ್ ಉಪಸ್ಥಿತರಿದ್ದರು.
ಶಿಕಾರಿಪುರ : ಕಸ್ತೂರಿ ರಂಗನ್ ವರದಿ ವಿರೋಧಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಭಂಡಾರಿ ಮಾಲತೇಶ್.B.G. ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀಯುತ ಡಿ.ಕೆ ಶಿವಕುಮಾರ್ ರವರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಮಧು ಬಂಗಾರಪ್ಪ ನವರು ದಿನಾಂಕ:19-09-2026 ರ ಶನಿವಾರ ರಂದು ಬೆಳಿಗ್ಗೆ 09-30 ಕ್ಕೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಆಗಮಿಸುತ್ತಿದ್ದು, ಕೇಂದ್ರ ಸರ್ಕಾರದ ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ಜಾರಿಯಾದರೆ ನಮ್ಮ ಮಲೆನಾಡಿನ ರೈತರು. ಕೃಷಿ ಕಾರ್ಮಿಕರು ಹಾಗೂ ಸಾರ್ವಜನಿಕರ ಬದುಕಿಗೆ ದೊಡ್ಡ ಸಂಕಷ್ಟ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ಮಲೆನಾಡಿನ ಜನರ ನೈಜ ಪರಿಸ್ಥಿತಿ ಮತ್ತು ಅಹವಾಲುಗಳನ್ನು ಖುದ್ದು ಆಲಿಸಲಿದ್ದಾರೆ. ಶಿಕಾರಿಪುರ ತಾಲೂಕು ಹಾಗೂ ಶಿವಮೊಗ್ಗ ಜಿಲ್ಲೆ ಮತ್ತು ಪಶ್ಚಿಮ ಘಟ್ಟ ಮತ್ತು ಮಲೆನಾಡಿನ ಸಮಸ್ತ ರೈತರು ಕೃಷಿಕರು ಕಾರ್ಮಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಿಮ್ಮ ಅಹವಾಲುಗಳನ್ನು ಸಲ್ಲಿಸುವ ಮೂಲಕ ಈ ವರದಿಯನ್ನು ಒಗ್ಗಟ್ಟಿನಿಂದ ವಿರೋಧಿಸೋಣ ಎಂದರು. ಈ ಕಾರ್ಯಕ್ರಮಕ್ಕೆ ಶಿಕಾರಿಪುರ ತಾಲ್ಲೂಕ್ ಹಾಗೂ ಶಿವಮೊಗ್ಗ ಜಿಲ್ಲೆ ಮತ್ತು ಪಶ್ಚಿಮ ಘಟ್ಟ ಮತ್ತು ಮಲೆನಾಡಿನ ಸಮಸ್ತ ರೈತರು, ಕೃಷಿಕರು, ಕಾರ್ಮಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನಿಮ್ಮ ಅಹವಾಲುಗಳನ್ನು ಸಲ್ಲಿಸುವ ಮೂಲಕ ಈ ವರದಿಯನ್ನು ಒಗ್ಗಟ್ಟಿನಿಂದ ವಿರೋಧಿಸೋಣ. ಈ ಸಂದರ್ಭದಲ್ಲಿ ಕೆಡಿಸಿ ಜಿಲ್ಲಾ ಸದಸ್ಯರಾದ ಮಾರವಳ್ಳಿ ಉಮೇಶ್, ಶಿಕಾರಿಪುರ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರೋಷನ್ ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮಿತ್ರೇಶ್, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಂಜನಾಯ್ಕ, ಶಿರಾಳಕೊಪ್ಪ ಯುವ ಕಾಂಗ್ರೆಸ್ ಅಧ್ಯಕ್ಷರಾದ ನಯಾಜ್, ಕಸಬಾ ಸೊಸೈಟಿ ಹಾಲಿ ನಿರ್ದೇಶಕರಾದ ಬಡಗಿ ಪಾಲಾಕ್ಷಪ್ಪ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್, ಹಾಗೂ ಕಾಂಗ್ರೆಸ್ ಮುಖಂಡರಾದ ಅತಾವುಲ್ಲಾ ,ರಬ್ಬಾನಿ ,ಮುಜೀಬ್, ಶಫಿವುಲ್ಲಾ, ಸಂದೀಪ್, ರವಿ ಬಗನಕಟ್ಟೆ, ಶಬ್ಬೀರ್ ಉಪಸ್ಥಿತರಿದ್ದರು.
- ಶಿಕಾರಿಪುರ : ಕಸ್ತೂರಿ ರಂಗನ್ ವರದಿ ವಿರೋಧಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಭಂಡಾರಿ ಮಾಲತೇಶ್.B.G. ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀಯುತ ಡಿ.ಕೆ ಶಿವಕುಮಾರ್ ರವರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಮಧು ಬಂಗಾರಪ್ಪ ನವರು ದಿನಾಂಕ:19-09-2026 ರ ಶನಿವಾರ ರಂದು ಬೆಳಿಗ್ಗೆ 09-30 ಕ್ಕೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಆಗಮಿಸುತ್ತಿದ್ದು, ಕೇಂದ್ರ ಸರ್ಕಾರದ ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ಜಾರಿಯಾದರೆ ನಮ್ಮ ಮಲೆನಾಡಿನ ರೈತರು. ಕೃಷಿ ಕಾರ್ಮಿಕರು ಹಾಗೂ ಸಾರ್ವಜನಿಕರ ಬದುಕಿಗೆ ದೊಡ್ಡ ಸಂಕಷ್ಟ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ಮಲೆನಾಡಿನ ಜನರ ನೈಜ ಪರಿಸ್ಥಿತಿ ಮತ್ತು ಅಹವಾಲುಗಳನ್ನು ಖುದ್ದು ಆಲಿಸಲಿದ್ದಾರೆ. ಶಿಕಾರಿಪುರ ತಾಲೂಕು ಹಾಗೂ ಶಿವಮೊಗ್ಗ ಜಿಲ್ಲೆ ಮತ್ತು ಪಶ್ಚಿಮ ಘಟ್ಟ ಮತ್ತು ಮಲೆನಾಡಿನ ಸಮಸ್ತ ರೈತರು ಕೃಷಿಕರು ಕಾರ್ಮಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಿಮ್ಮ ಅಹವಾಲುಗಳನ್ನು ಸಲ್ಲಿಸುವ ಮೂಲಕ ಈ ವರದಿಯನ್ನು ಒಗ್ಗಟ್ಟಿನಿಂದ ವಿರೋಧಿಸೋಣ ಎಂದರು. ಈ ಕಾರ್ಯಕ್ರಮಕ್ಕೆ ಶಿಕಾರಿಪುರ ತಾಲ್ಲೂಕ್ ಹಾಗೂ ಶಿವಮೊಗ್ಗ ಜಿಲ್ಲೆ ಮತ್ತು ಪಶ್ಚಿಮ ಘಟ್ಟ ಮತ್ತು ಮಲೆನಾಡಿನ ಸಮಸ್ತ ರೈತರು, ಕೃಷಿಕರು, ಕಾರ್ಮಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನಿಮ್ಮ ಅಹವಾಲುಗಳನ್ನು ಸಲ್ಲಿಸುವ ಮೂಲಕ ಈ ವರದಿಯನ್ನು ಒಗ್ಗಟ್ಟಿನಿಂದ ವಿರೋಧಿಸೋಣ. ಈ ಸಂದರ್ಭದಲ್ಲಿ ಕೆಡಿಸಿ ಜಿಲ್ಲಾ ಸದಸ್ಯರಾದ ಮಾರವಳ್ಳಿ ಉಮೇಶ್, ಶಿಕಾರಿಪುರ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರೋಷನ್ ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮಿತ್ರೇಶ್, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಂಜನಾಯ್ಕ, ಶಿರಾಳಕೊಪ್ಪ ಯುವ ಕಾಂಗ್ರೆಸ್ ಅಧ್ಯಕ್ಷರಾದ ನಯಾಜ್, ಕಸಬಾ ಸೊಸೈಟಿ ಹಾಲಿ ನಿರ್ದೇಶಕರಾದ ಬಡಗಿ ಪಾಲಾಕ್ಷಪ್ಪ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್, ಹಾಗೂ ಕಾಂಗ್ರೆಸ್ ಮುಖಂಡರಾದ ಅತಾವುಲ್ಲಾ ,ರಬ್ಬಾನಿ ,ಮುಜೀಬ್, ಶಫಿವುಲ್ಲಾ, ಸಂದೀಪ್, ರವಿ ಬಗನಕಟ್ಟೆ, ಶಬ್ಬೀರ್ ಉಪಸ್ಥಿತರಿದ್ದರು.1
- ಶಿವಮೊಗ್ಗ-ಪ್ರಧಾನಮಂತ್ರಿ ಮೋದಿಜಿಯವರ ಜನ್ಮದಿನ: ಬಿಜೆಪಿ ವತಿಯಿಂದ ಭಜನೆ ಕಾರ್ಯಕ್ರಮ ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ಜನ್ಮದಿನದ ಪ್ರಯುಕ್ತ ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲಗಳ ವತಿಯಿಂದ ಬಿಜೆಪಿ ಕಾರ್ಯಾಲಯದಲ್ಲಿ ‘ಆಶೀರ್ವಾದದ ದೀಪ’ ಬೆಳಗಿಸುವ ಹಾಗೂ ದೀಪಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನಗರ ಮಂಡಲ ಅಧ್ಯಕ್ಷ ಧರ್ಮಪ್ರಸಾದ್ ಜಿ ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಹೆಚ್. ತೀರ್ಥಯ್ಯ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರಿಗೆ ದೀರ್ಘಾ ಯುಷ್ಯ, ಉತ್ತಮ ಆರೋಗ್ಯ ಹಾಗೂ ದೇಶ ಸೇವೆಗೆ ಇನ್ನಷ್ಟು ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಲಾಯಿತು. ಕಾರ್ಯಕ್ರಮಕ್ಕೆ ವಿವಿಧ ಭಜನಾ ತಂಡಗಳ ಸದಸ್ಯರು ಭಜನೆ ಹಾಗೂ ಭಕ್ತಿಗೀತೆಗಳನ್ನು ಹಾಡುವ ಮೂಲಕ ವಿಶೇಷ ಮೆರುಗು ನೀಡಿದರು.1
- ನರೇಂದ್ರ ಮೋದಿಜೀರವರ 25 ವರ್ಷಗಳ ಸೇವೆ, ಸಮರ್ಪಣೆ, ಅವಿರತ ಪರಿಶ್ರಮ, ಬದ್ಧತೆ, ಇಂದು ಸಂಕಲ್ಪ ದಿನ ಸರಿಸಾಟಿಯಿಲ್ಲದ ವಿಶ್ವನಾಯಕ, ಭಾರತದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಜೀರವರ ಒಂದಿನ ಅಂದು ಸಂಜೆ ಆರು ಗಂಟೆಯಿಂದ ಏಳು ಗಂಟೆಯವರೆಗೆ -ದೇಶದ ಎಲ್ಲಾಕಡೆ, ಎಲ್ಲಾ ಮನೆಗಳಲ್ಲೂ ಒಂದು ಅಕ್ಷರೆಯ ಗೌರವದ ದೀಪ ಬೆಳಗಲಿದೆ. ಅದು ನೆಚ್ಚಿನ ನಾಯಕನಿಗೆ ಅಭಿಮಾನದ, ಅತೀರ್ವಾದದ ದೀಪ! ಇದು ಏನೋ ಒಂದು ಆಚರಣೆಯಲ್ಲ, ಇದು ಒಬ್ಬ ಪ್ರಧಾನ ಸೇವಕನ 25 ವರ್ಷಗಳ ಸೇವೆ, ಸಮರ್ಪಣೆ, ಅವಿರತ ಪರಿಶ್ರಮ, ಬದ್ಧತೆ, ಸಾಧನೆ ಮತ್ತು ತ್ಯಾಗಕ್ಕೆ 140ಕೋಟಿ ದೇಶವಾಸಿಗಳ ಸಾಮೂಹಿಕ ಅಭಿನಂದನೆ ಭಾರತೀಯ ಜನತಾ ಪಾರ್ಟಿಯ ಸೇವಾ ಸಂಕಲ್ಪ ಅಭಿಯಾನ', ಇದನ್ನು ಜನ ಚಳುವಳಿಯಾಗಿ ರೂಪಿಸಿದೆ. ಆಶೀರ್ವಾದ್ ಕಾ ದಿಯಾ' (ಆಶೀರ್ವಾದದ ದೀಪ) ಎಂಬ ಕಾರ್ಯಕ್ರಮದಡಿ ಪ್ರತಿಮನೆಯಲ್ಲೂ ಸಂಜೆ ದೇವರದೀವದ ಜೊತೆಗೆ, ನೆಚ್ಚಿನ ನಾಯಕನ ಹೆಸರಿನಲ್ಲಿ ಅವರಿಗೆ ಒಳತನ್ನು ಬಯಸಿ ಒಂದು ದೀಪ ಪತ್ರ ನರೇಂದ್ರ ಮೋದಿಜೀರವರಿಗೆ ನಮ್ಮ ಹೃದಯ ಪೂರ್ವಕ ಹಾರೈಕೆಯನ್ನು ಸಲ್ಲಿಸೋಣ. ಗುಜರಾತ್‌ನ 14ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಆ ಯುವನಾಯಕ ಬಹಳ ಜನರಿಗೆ ಪರಿಚಿತರೂ ಅಲ್ಲ! ಅಂದಿನಿಂದ 2014ರ ಮೇ 26 ರವರೆಗೆ ಸತತವಾಗಿ ಗುಜರಾತ್ ಮುಖ್ಯಮಂತ್ರಿಗಳಾಗಿ, ಜನಮೆಚ್ಚುಗೆಯ 'ಅಭಿವೃದ್ಧಿ ಮಾದರಿ' ಯೊಂದಿಗೆ, ಸುರಾಸನ ನೀಡಿ, ಈಗ ಭಾರತದ ಪ್ರಧಾನ ಸೇವಕರಾಗಿ ಸಚಿತ ಮೂರನೇ ಅವಧಿಗೆ ಜನಾದೇಶ ಪಡೆದು, ಇಡೀ ವಿಶ್ವವೇ ಮೆಚ್ಚುವಂತೆ ದೇಶವನ್ನು ಮುನ್ನಡೆಸುತ್ತಿದ್ದಾರೆ. ವತ್ರಗರದ ರೈಲ್ವೆ ನಿಲ್ದಾಣದಲ್ಲಿ ತಂದರೊಂದಿಗೆ ಚಣಾ ಮಾರಿದ ಬಾಲಕ, ಇ೦ದು ವಿಶ್ವದ ಅತ್ಯಂತ ಪ್ರಭಾವಿನಾಯಕರ ಸಾಲಿನಲ್ಲಿ ನಿಂತಿದ್ದಾರೆ. ಇದು ಭಾರತದ ಪ್ರಜಾಪ್ರಭುತ್ವದ ಶಕ್ತಿ ಮಾತ್ರವಲ್ಲ, ಒಬ್ಬ ನಾಯಕನ ಸಾಧನಾಗಾಥೆ. ಇದುಸಾಮಾನ್ಯ ಕಾರ್ಯಕರ್ತನೊಬ್ಬನಸೇವಾಮನೋಭಾವದಿಂದ ರಾಷ್ಟ್ರದ ಸೇವೆಯವರೆಗೆ, ಜನಸೇವೆಯಿಂದ ದೇಶಸೇವೆಯವರೆಗೆ ಸಾಗಿದ ಅದ್ಭುತ ಯಶೋಗಾಥೆ ಎಂದು ಸಂಸದ ಬಿ ವೈ ರಾಘವೇಂದ್ರ ತಿಳಿಸಿದ್ದಾರೆ.1
- 🚨 ಬೆಂಗಳೂರಿನಲ್ಲಿ ಸಿನಿಮೀಯ ಕಿಡ್ನ್ಯಾಪ್ ಯತ್ನ: ಪ್ರೀತಿಸಿ ಮದುವೆಯಾದ ಮಗಳಿಗೆ ಹೆತ್ತವರೇ ವಿಲನ್? ರಸ್ತೆಯಲ್ಲಿ ಸರಣಿ ಅಪಘಾತ ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿನಿಮೀಯ ಮಾದರಿಯಲ್ಲಿ ಯುವತಿಯೊಬ್ಬಳನ್ನು ಅಪಹರಿಸಲು ಯತ್ನಿಸಿದ ಘಟನೆ ನಡೆದಿದೆ. ಯುವತಿಯನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ಯುವ ವೇಳೆ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಮಾಡಲಾಗಿದೆ. ಘಟನೆ ವೇಳೆ ಸಾರ್ವಜನಿಕರು ಸಿನಿಮೀಯ ರೀತಿಯಲ್ಲಿ ಕಾರನ್ನು ಚೇಸ್ ಮಾಡಿ ಕೊನೆಗೆ ಅಡ್ಡಗಟ್ಟಿ ಯುವತಿಯನ್ನು ರಕ್ಷಿಸಿದ್ದಾರೆ. ಪ್ರಕರಣದ ಹಿನ್ನೆಲೆ ಏನು? ಪೊಲೀಸ್ ಮೂಲಗಳ ಪ್ರಕಾರ, ರಾಜಸ್ಥಾನ ಮೂಲದ ಯುವತಿಯೊಬ್ಬಳು ಯುವಕನನ್ನು ಪ್ರೀತಿಸಿ ಕುಟುಂಬದ ವಿರೋಧದ ನಡುವೆಯೂ ಮದುವೆಯಾಗಿದ್ದಳು. ರಾಜಸ್ಥಾನದಲ್ಲಿ ಅಪಾಯವಿದೆ ಎಂಬ ಕಾರಣಕ್ಕೆ ನವದಂಪತಿ ಬೆಂಗಳೂರಿಗೆ ಬಂದು ಅಗ್ರಹಾರ ದಾಸರಹಳ್ಳಿಯಲ್ಲಿ ಕಳೆದ 15 ದಿನಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಮಗಳು ಬೆಂಗಳೂರಿನಲ್ಲಿ ಇರುವ ವಿಚಾರ ತಿಳಿದ ಬಳಿಕ ಆಕೆಯ ಪೋಷಕರು ಎನ್ನಲಾದವರು ರಾತ್ರಿ ಸುಮಾರು 8 ಗಂಟೆ ವೇಳೆಗೆ Hyundai Venue ಕಾರಿನಲ್ಲಿ ಅಗ್ರಹಾರ ದಾಸರಹಳ್ಳಿಗೆ ಬಂದಿದ್ದಾರೆ. ಮನೆಯೊಳಗೆ ನುಗ್ಗಿದ ಮೂವರು ಯುವಕರು ಯುವತಿಯನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ತೆರಳಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಯುವತಿ ಪ್ರಾಣಭಯದಿಂದ ಜೋರಾಗಿ ಕಿರುಚಿಕೊಂಡಿದ್ದಾಳೆ. ಇದನ್ನು ಗಮನಿಸಿದ ಸ್ಥಳೀಯರು ಕಾರನ್ನು ತಡೆಯಲು ಮುಂದಾಗಿದ್ದಾರೆ. ಆದರೆ ಕಾರು ಚಾಲಕ ವಾಹನ ನಿಲ್ಲಿಸದೇ ವೇಗವಾಗಿ ಮುನ್ನುಗ್ಗಿದ್ದು, ರಸ್ತೆಯಲ್ಲಿ ಅಡ್ಡಬಂದ ಬೈಕ್‌ಗಳು ಹಾಗೂ ಕಾರುಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ⚠️ ಮಗು ಸೇರಿದಂತೆ ಸಾರ್ವಜನಿಕರಿಗೆ ಗಾಯ ಪರಾರಿಯಾಗುವ ಧಾವಂತದಲ್ಲಿ ಕಾರು ಸಾರ್ವಜನಿಕರಿಗೂ ಡಿಕ್ಕಿ ಹೊಡೆದಿದ್ದು, ಒಂದು ಮಗುವಿನ ಕಾಲಿನ ಮೇಲೂ ಕಾರು ಹರಿದಿದೆ ಎನ್ನಲಾಗಿದೆ. ಘಟನೆಯಲ್ಲಿ ಹಲವು ಸಾರ್ವಜನಿಕರು ಗಾಯಗೊಂಡಿದ್ದಾರೆ. 🏍️ 2–3 ಕಿ.ಮೀ ಸಿನಿಮೀಯ ಚೇಸ್! ಕಾರು ನಿಲ್ಲಿಸದೇ ಸಾಗುತ್ತಿದ್ದಂತೆ ಸಾರ್ವಜನಿಕರು ಬೈಕ್‌ಗಳಲ್ಲಿ ಕಾರನ್ನು ಬೆನ್ನಟ್ಟಿದ್ದಾರೆ. ಅಗ್ರಹಾರ ದಾಸರಹಳ್ಳಿಯಿಂದ ಗೋವಿಂದರಾಜನಗರ, ವಿಜಯನಗರ ಮಾರ್ಗವಾಗಿ ಹೊಸಹಳ್ಳಿಯವರೆಗೆ ಸುಮಾರು 2–3 ಕಿ.ಮೀ. ದೂರ ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿದ್ದಾರೆ. ಕೊನೆಗೆ ಹೊಸಹಳ್ಳಿ ಬಳಿ ಟ್ರಾಫಿಕ್‌ನಲ್ಲಿ ಕಾರು ಸಿಲುಕಿಕೊಂಡಿದ್ದು, ಸಾರ್ವಜನಿಕರು ಕಾರನ್ನು ಅಡ್ಡಗಟ್ಟಿ ಯುವತಿಯನ್ನು ರಕ್ಷಿಸಿದ್ದಾರೆ. ಬಳಿಕ ಅಪಹರಣಕ್ಕೆ ಯತ್ನಿಸಿದ ಮೂವರು ಆರೋಪಿಗಳಿಗೆ ಸಾರ್ವಜನಿಕರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಮಾಗಡಿ ರಸ್ತೆ ಹಾಗೂ ವಿಜಯನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಅಪಹರಣಕ್ಕೆ ಬಳಸಿದ್ದ ಕಾರನ್ನು ಕೂಡ ಪೊಲೀಸರು ಸೀಜ್ ಮಾಡಿದ್ದಾರೆ. ಯುವತಿ ಹಾಗೂ ವಶದಲ್ಲಿರುವ ಆರೋಪಿಗಳನ್ನು ವಿಜಯನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಗಾಯಗೊಂಡ ಸಾರ್ವಜನಿಕರು ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 📌 ಯುವತಿಯನ್ನು ಅಪಹರಿಸಲು ಯತ್ನಿಸಿದವರು ನಿಜವಾಗಿಯೂ ಆಕೆಯ ಹೆತ್ತವರೇ? ಪ್ರಕರಣದ ತನಿಖೆಯಿಂದ ಸತ್ಯ ಹೊರಬರಬೇಕಿದೆ.1
- ಶಿವಮೊಗ್ಗದ ಪ್ರತಿಭೆ ಪವನ್ ರಾಮ್: ರಂಗಭೂಮಿಯಿಂದ ಬೆಳ್ಳಿತೆರೆಗೆ.. ಆಟೋ ಚಾಲಕನ ಮಗನಿಂದ ಬೆಳ್ಳಿತೆರೆಗೆ… ಪವನ್ ರಾಮ್ ಅವರ ಕನಸಿನ ಪಯಣ | ಭಾಗ–1 | ಪೂರ್ಣ ವಿಡಿಯೋ ಯೂಟ್ಯೂಬ್‌ನಲ್ಲಿ ಲಭ್ಯ1
- ಪಟ್ಟಣದಲ್ಲಿ ರೈತ ಸಂಘಟನೆ ಹಾಗೂ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಶಿಗ್ಗಾವಿ: ತಾಲೂಕಿನ ವಿವಿಧ ಸಂಘಟನೆಗಳ ಮುಖಂಡರು ರೈತರು ಸೇರಿಕೊಂಡು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಟ್ಟಣದ ಪೊಸ್ಟ್ ಆಫೀಸನಿಂದ ಪ್ರತಿಭಟನಾ ಮೆರವಣಿಗೆಯ ಮೂಲಕ ವೀರ ರಾಣಿ ಚನ್ನಮ್ಮ ವೃತ್ತಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿ ಗ್ರೇಡ್ ೨ ತಹಶೀಲ್ದಾರ ದೇವಾನಂದ ವಾಲ್ಮೀಕಿ ಅವರ ಮೂಲಕ ಸಿ.ಎಂ. ಅವರಿಗೆ ಮನವಿ ಅರ್ಪಿಸಿದರು. ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ಬೆಳೆಗಳು ಒಣಗುತ್ತಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ರೈತರಿಗೆ ಬರ ಪರಿಹಾರ ಒದಗಿಸಬೇಕು. ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ರಸಗೊಬ್ಬರ ಹಾಗೂ ಇತರ ಪರಿಕರಗಳ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬತ್ತ, ಗೋವಿನಜೋಳ, ಸೇರಿದಂತೆ ವಿವಿಧ ಬೇಳೆಗಳು ತೀವ್ರ ಹಾನಿಯಾಗಿವೆ. ಅಲ್ಲದೆ, ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ೫.೫೦೦ ದರ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು. ರೈತರು ಬೆಳೆ ವಿಮೆ ಪಾವತಿಸಿದ್ದರೂ ಬರಗಾಲದ ಪರಿಸ್ಥಿತಿ ಎದುರಾಗಿರುವುದರಿಂದ, ಬೆಳೆ ವಿಮೆ ಕಂಪನಿಗಳಿAದ ರೈತರಿಗೆ ಮಧ್ಯಂತರ ಪರಿಹಾರ ಹಣ ಕೂಡಲೇ ಬಿಡುಗಡೆ ಮಾಡಿಸಲು ರಾಜ್ಯ ಸರ್ಕಾರಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ರೈತರ ಹಿತದೃಷ್ಟಿಯಿಂದ ಮೂರು ಬೇಡಿಕೆಗಳನ್ನು ಈಡೇರಿಸುವಂತ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಡಿ.ಕೆ. ಶಿವಕುಮಾರ್‌ಅವರಿಗೆ ಮನವಿ ಮೂಲಕ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಬಸಲಿಂಗಪ್ಪ ನರಗುಂದ, ಸಂತೋಷ ಪಾಟೀಲ, ಬಸವರಾಜ ಬೇಕಿನಕಟ್ಟಿ, ಮಂಜುನಾಥ ಕಂಕನವಾಡ, ಭಾರತೀಯ ಕ್ರಾಂತಿಕಾರಿ ಕಿಸಾನ ಸೇನಾ ರಾಷ್ಟ್ರೀಯ ಅಧ್ಯಕ್ಷ ಎಂ.ಎನ್. ಕುಕನೂರ, ಕನ್ನಡಪರ ಸಂಘಟನೆಯ ಅಧ್ಯಕ್ಷ ದುರ್ಗಪ್ಪ ವಡ್ಡರ ಸೇರಿದಂತೆ ಹಲವಾರು ಮುಖಂಡರುಗಳು ಮಾತನಾಡಿ ತಕ್ಷಣ ಬರಗಾಲ ಪ್ರದೇಶವೆಂದು ಸಾರಿ ಪರಿಹಾರ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಮಹಿಳಾ ರೈತಪರ ಹೊರಾಟಗಾರರಾದ ಶೋಭಾ ಲಕ್ಷ್ಮೀಶ್ವರ, ಸುಶೀಲಾ ಲಕ್ಷ್ಮೀಶ್ವರ, ಪುಷ್ಪಾ ಹುಡೇದ, ನೀಲಪ್ಪ ವಾಲ್ಮೀಕಿ, ನೇತ್ರಾ ಮರಿಗೌಡ್ರ, ಶೋಭಾ ಶಿರೂರ, ಮಂಜುಳಾ ಕಳಸದ, ಪಾರಪ್ಪ ಮರಿಗೌಡ್ರ, ಹಾವೇರಿ ಘಟಕದ ಪ್ರದಾನ ಕಾರ್ಯದರ್ಶಿ ನಿಂಗಪ್ಪ ವಾಲೀಕಾರ, ಕಲ್ಯಾಣ ಕರ್ನಾಟಕ ಅಧ್ಯಕ್ಷ ಶಬ್ಬಿರ ಎಚ್, ಕೆಆರ್.ಎಸ್ ಪಕ್ಷದ ಸರ್ವ ಸದಸ್ಯರುಗಳು, ಸೇರಿದಂತೆ ಹಲವಾರು ಸಂಘಟನೆಗಳ ಮುಖಂಡರುಗಳು ಇದ್ದರು1
- *ಹಾವೇರಿ, ಸೆ.17:* ಇಂದು ಪ್ರಧಾನಿ ನರೇಂದ್ರ ಮೋದಿಜಿ ಅವರ 76ನೇ ಜನ್ಮದಿನದ ಅಂಗವಾಗಿ ನಗರದ ಪುರಸಿದ್ದೇಶ್ವರ ದೇವಸ್ಥಾನದಲ್ಲಿ ಮೋದಿಜಿಯವರಿಗೆ ಆಯುಷ್ಯ, ಆರೋಗ್ಯ ನೀಡಿ ಕಾಪಾಡಲಿ ಎಂದು ವಿಶೇಷ ಪೂಜಾ ಅರ್ಚನೆ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಆಶಾಕಿರಣ ವೃದ್ಧಾಶ್ರಮದಲ್ಲಿ ಕೇಕ್ ಕಟ್ ಮಾಡಿ ಸಿಹಿ ಹಂಚಲಾಯಿತು. ಈ ಕಾರ್ಯಕ್ರಮದಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ್, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಸಿದ್ದರಾಜಣ್ಣ ಕಲಕೋಟಿ, ನಗರಾಧ್ಯಕ್ಷರಾದ ಕಿರಣ್ ಕೊಳ್ಳಿ, ಅಲ್ಪಸಂಖ್ಯಾತ ರಾಜ್ಯ ಉಪಾಧ್ಯಕ್ಷರಾದ ಅಲ್ಲಾಭಕ್ಷ ತಿಮ್ಮಾಪುರ, ಮಂಜುಳಾ ಕರಬಸಣ್ಣನವರ್, ನಿರಂಜನ್ ಹೇರೂರ್, ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಸುನಿಲ್ ಬೆಟಗೇರಿ, ಸುರೇಶ್ ಹೊಸಮನಿ, ಗಿರೀಶ್ ಶೆಟ್ಟಿ ಹಾಗೂ ರಾಜ್ಯ, ಜಿಲ್ಲಾ, ನಗರ ಮಂಡಲ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷರು, ಬೂತ್ ಅಧ್ಯಕ್ಷರು, ನಗರಸಭೆ ಮಾಜಿ ಸದಸ್ಯರು ಮತ್ತು ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.1
- ಭದ್ರಾ ಡ್ಯಾಂನಿಂದ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಿಗೆ ಇಂದಿನಿಂದ 15 ದಿನಗಳ ಕಾಲ ನೀರು ಬಿಡುಗಡೆ: ರೈತರ ಹೋರಾಟದ ಬೆನ್ನಲ್ಲೇ ಸರ್ಕಾರದ ಮಹತ್ವದ ನಿರ್ಧಾರ ಶಿವಮೊಗ್ಗ, ಭದ್ರಾವತಿ, ದಾವಣಗೆರೆ, ಶಾಂತಿಸಾಗರ ಹಾಗೂ ಮಲೆಬೆನ್ನೂರು ಭಾಗಗಳಲ್ಲಿ ನೀರಿಗಾಗಿ ರೈತರು ಮತ್ತು ಸಾರ್ವಜನಿಕರು ಬೃಹತ್ ಪ್ರತಿಭಟನೆಗಳನ್ನು ನಡೆಸಿದ್ದರು. ಈ ಕುರಿತು ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ಮನವಿ ಮೇರೆಗೆ ಜಲಸಂಪನ್ಮೂಲ ಸಚಿವರು ಮತ್ತು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಮಧು ಬಂಗಾರಪ್ಪ ಹಾಗೂ ಉನ್ನತಾಧಿಕಾರಿಗಳು ಸುದೀರ್ಘ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಂಡಿದ್ದಾರೆ. ಆದೇಶದ ಪ್ರಮುಖ ಮುಖ್ಯಾಂಶಗಳು: ಸಮಯಾವಧಿ: ಸೆಪ್ಟೆಂಬರ್ 17ರ ಮಧ್ಯರಾತ್ರಿ 12.00 ಗಂಟೆಯಿಂದ ಅಕ್ಟೋಬರ್ 02, 2026ರವರೆಗೆ ಒಟ್ಟು 15 ದಿನಗಳ ಕಾಲ ನೀರು ಹರಿಸಲಾಗುತ್ತದೆ. ಉದ್ದೇಶ: ಜನರ ಹಾಗೂ ಜಾನುವಾರುಗಳ ಕುಡಿಯುವ ನೀರು, ಅಂತರ್ಜಲ ವೃದ್ಧಿ ಮತ್ತು ಕೆರೆಗಳನ್ನು ತುಂಬಿಸಲು ಆದ್ಯತೆ ನೀಡಲಾಗಿದೆ. ಬೆಳೆಗಳಿಗೆ ಬಳಸುವಂತಿಲ್ಲ: ಈ ನೀರನ್ನು ಕೇವಲ ಕುಡಿಯುವ ಹಾಗೂ ಅಗತ್ಯ ಬಳಕೆಗೆ ಮಾತ್ರ ಮೀಸಲಿಡಲಾಗಿದ್ದು, ಬೆಳೆಗಳಿಗೆ ಅಥವಾ ನೀರಾವರಿಗೆ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಕ್ರಮ ತಡೆ: ಅನಧಿಕೃತವಾಗಿ ನೀರು ಎತ್ತುವುದು, ಈಜಾಡುವುದು, ದನಕರಗಳನ್ನು ತೊಳೆಯುವುದು ಹಾಗೂ ಬಟ್ಟೆ ಒಳೆಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಮುನ್ನೆಚ್ಚರಿಕೆ: ಡಿಸೆಂಬರ್ 2026ರವರೆಗೆ ಕುಡಿಯುವ ನೀರಿಗೆ ಕೊರತೆಯಾಗದಂತೆ ಸದ್ಯಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ನೀರಾವರಿ ಇಲಾಖೆಯ ನಿಯಮಾವಳಿಗಳಿಗೆ ರೈತರು ಮತ್ತು ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕೆಂದು ಭದ್ರಾ ಯೋಜನೆ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಕೋರಿದ್ದಾರೆ.1