logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಏ ಯತ್ನಾಳ್, ಕೊಡ್ಡಯ್ಯ ಗ್ಯಾಸ್‌ನ ಜನ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ

4 hrs ago
user_True news kolar Ayub Pasha
True news kolar Ayub Pasha
Local News Reporter ಕೋಲಾರ, ಕೋಲಾರ, ಕರ್ನಾಟಕ•
4 hrs ago

ಏ ಯತ್ನಾಳ್, ಕೊಡ್ಡಯ್ಯ ಗ್ಯಾಸ್‌ನ ಜನ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ

More news from ಕರ್ನಾಟಕ and nearby areas
  • ಇರಾನ್ ಮೇಲೆ ಯುದ್ಧ ಸಾರಿ ಚಕ್ರವ್ಯೂಹದಲ್ಲಿ ಸಿಲುಕಿದ ಅಮೆರಿಕ ಅಧ್ಯಕ್ಷ ಫೆಬ್ರುವರಿ 28ರಂದು ಅಮೆರಿಕ ಹಾಗೂ ಇಸ್ರೇಲ್ ಸೇರಿ ಇರಾನ್ ಮೇಲೆ 'ಆಪರೇಷನ್ ಎಪಿಕ್ ಪ್ಯೂರಿ' ಎನ್ನುವ ಹೆಸರಿನಲ್ಲಿ ದಾಳಿ ನಡೆಸಿತು. ಇದೊಂದು ಕ್ಷಿಪ್ರ ಹಾಗೂ ನಿರ್ಣಾಯಕ ಕಾರ್ಯಾಚರಣೆಯಾಗಿದ್ದು ಒಂದು ವಾರದೊಳಗೆ ಮುಕ್ತಾಯಗೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಆದರೆ ಈಗ ಯುದ್ಧ ಐದನೇ ವಾರಕ್ಕೆ ಕಾಲಿಟ್ಟಿದ್ದೆ. ಸಾಕಷ್ಟು ನಾಶ ನಷ್ಟಗಳು ಸಂಭವಿಸಿವೆ.ಹೊರ್ಮುಜ್ ಜಲಸಂಧಿಯ ಮುಚ್ಚಲಾಗಿದೆ. ಜಾಗತಿಕ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 126 ಡಾಲ‌ರ್ ತಲುಪಿದೆ. ನ್ಯಾಟೊ ಒಕ್ಕೂಟವು ದಶಕಗಳಲ್ಲೇ ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಅಮೆರಿಕದ ಮಿತ್ರ ರಾಷ್ಟ್ರಗಳಿಂದಲೇ ಯುದ್ಧಕ್ಕೆ ಬೆಂಬಲ ಸಿಗುತ್ತಿಲ್ಲ. ಟ್ರಂಪ್‌ ಮನವಿಗೂ ಸೊಪ್ಪು ಹಾಕುತ್ತಿಲ್ಲ. ನಿರ್ದಿಷ್ಟ ಗುರಿಗಳೊಂದಿಗೆ ಪ್ರಾರಂಭವಾದ ಈ ಕಾರ್ಯಾಚರಣೆ ಈಗ, ಅಮೆರಿಕದ ಕಾರ್ಯತಂತ್ರದಲ್ಲಿ ಆಳವಾದ ವೈರುಧ್ಯಗಳನ್ನು ಬಯಲು ಮಾಡಿದೆ. ಇದು ಯುದ್ಧಭೂಮಿಯಿಂದ ಬಹಳ ದೂರದಲ್ಲಿರುವ ದೇಶಗಳ ಮೇಲೆ ಭಾರಿ ಆರ್ಥಿಕ ಹೊರೆಗಳನ್ನು ಹೇರುತ್ತಿದೆ.true news kolar
    1
    ಇರಾನ್ ಮೇಲೆ ಯುದ್ಧ ಸಾರಿ ಚಕ್ರವ್ಯೂಹದಲ್ಲಿ ಸಿಲುಕಿದ ಅಮೆರಿಕ ಅಧ್ಯಕ್ಷ
ಫೆಬ್ರುವರಿ 28ರಂದು ಅಮೆರಿಕ ಹಾಗೂ ಇಸ್ರೇಲ್ ಸೇರಿ ಇರಾನ್ ಮೇಲೆ 'ಆಪರೇಷನ್ ಎಪಿಕ್ ಪ್ಯೂರಿ' ಎನ್ನುವ ಹೆಸರಿನಲ್ಲಿ ದಾಳಿ ನಡೆಸಿತು. ಇದೊಂದು ಕ್ಷಿಪ್ರ ಹಾಗೂ ನಿರ್ಣಾಯಕ ಕಾರ್ಯಾಚರಣೆಯಾಗಿದ್ದು ಒಂದು ವಾರದೊಳಗೆ ಮುಕ್ತಾಯಗೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಆದರೆ ಈಗ ಯುದ್ಧ ಐದನೇ ವಾರಕ್ಕೆ ಕಾಲಿಟ್ಟಿದ್ದೆ. ಸಾಕಷ್ಟು ನಾಶ ನಷ್ಟಗಳು ಸಂಭವಿಸಿವೆ.ಹೊರ್ಮುಜ್ ಜಲಸಂಧಿಯ ಮುಚ್ಚಲಾಗಿದೆ. ಜಾಗತಿಕ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 126 ಡಾಲ‌ರ್ ತಲುಪಿದೆ. ನ್ಯಾಟೊ ಒಕ್ಕೂಟವು ದಶಕಗಳಲ್ಲೇ ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಅಮೆರಿಕದ ಮಿತ್ರ ರಾಷ್ಟ್ರಗಳಿಂದಲೇ ಯುದ್ಧಕ್ಕೆ ಬೆಂಬಲ ಸಿಗುತ್ತಿಲ್ಲ. ಟ್ರಂಪ್‌ ಮನವಿಗೂ ಸೊಪ್ಪು ಹಾಕುತ್ತಿಲ್ಲ. ನಿರ್ದಿಷ್ಟ ಗುರಿಗಳೊಂದಿಗೆ ಪ್ರಾರಂಭವಾದ ಈ ಕಾರ್ಯಾಚರಣೆ ಈಗ, ಅಮೆರಿಕದ ಕಾರ್ಯತಂತ್ರದಲ್ಲಿ ಆಳವಾದ ವೈರುಧ್ಯಗಳನ್ನು ಬಯಲು ಮಾಡಿದೆ. ಇದು ಯುದ್ಧಭೂಮಿಯಿಂದ ಬಹಳ ದೂರದಲ್ಲಿರುವ ದೇಶಗಳ ಮೇಲೆ ಭಾರಿ ಆರ್ಥಿಕ ಹೊರೆಗಳನ್ನು ಹೇರುತ್ತಿದೆ.true news kolar
    user_True news kolar Ayub Pasha
    True news kolar Ayub Pasha
    Local News Reporter ಕೋಲಾರ, ಕೋಲಾರ, ಕರ್ನಾಟಕ•
    22 min ago
  • KOLAR. khatarpala..KOLAR
    1
    KOLAR. khatarpala..KOLAR
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    6 hrs ago
  • Post by Chand Pasha
    1
    Post by Chand Pasha
    user_Chand Pasha
    Chand Pasha
    ಕೋಲಾರ, ಕೋಲಾರ, ಕರ್ನಾಟಕ•
    21 hrs ago
  • ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ.
    1
    ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ.
    user_Arunkumar H M
    Arunkumar H M
    ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    7 hrs ago
  • ​ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು! ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್! ​ನಡೆದಿದ್ದೇನು ಗೊತ್ತಾ? ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ. ​ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ. ​ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    2
    ​ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು! ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್!
​ನಡೆದಿದ್ದೇನು ಗೊತ್ತಾ? ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ.
​ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ.
​ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    1 day ago
  • कर्नाटक में बस की टक्कर से यात्रियों के घायल होने से चार लोग घायल हुए, जिनमें एक बच्चा भी शामिल है। एक चौंकाने वाली घटना में, बुधवार की सुबह कर्नाटक के हावेरी में एक तेज रफ्तार बस ने बस स्टैंड पर इंतजार कर रहे यात्रियों को कुचल दिया, जिससे एक दो साल का बच्चा और तीन अन्य लोग घायल हो गए। यह दुर्घटना सुबह करीब 7 बजे सेंट्रल बस स्टैंड पर हुई, जब लोग प्लेटफार्म पर खड़े होकर आने वाली बस के गंतव्य का बोर्ड देख रहे थे।
    1
    कर्नाटक में बस की टक्कर से यात्रियों के घायल होने से चार लोग घायल हुए, जिनमें एक बच्चा भी शामिल है।
एक चौंकाने वाली घटना में, बुधवार की सुबह कर्नाटक के हावेरी में एक तेज रफ्तार बस ने बस स्टैंड पर इंतजार कर रहे यात्रियों को कुचल दिया, जिससे एक दो साल का बच्चा और तीन अन्य लोग घायल हो गए।
यह दुर्घटना सुबह करीब 7 बजे सेंट्रल बस स्टैंड पर हुई, जब लोग प्लेटफार्म पर खड़े होकर आने वाली बस के गंतव्य का बोर्ड देख रहे थे।
    user_Shailesh nagpal
    Shailesh nagpal
    Devanahalli, Bengaluru Rural•
    11 min ago
  • ದೇವನಹಳ್ಳಿ ಗ್ಯಾಸ್ ಸಮಸ್ಯೆ ಕುರಿತು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿಕೆ. ಯುದ್ಧ ನಡೆಯುತ್ತಲೇ ಇದೆ, ಇನ್ನೂ ನಿಂತಿಲ್ಲ. ಚುನಾವಣೆ ಇರುವುದರಿಂದ ಅಧಿಕಾರಿಗಳನ್ನ ಕರೆಸಿ ಮೀಟಿಂಗ್ ಮಾಡಲಿಕ್ಕೆ ಆಗಲಿಲ್ಲ. 5 ನೇ ತಾರೀಕು ಸಾಧ್ಯವಾದರೆ ಮೀಟಿಂಗ್ ಮಾಡುತ್ತೇನೆ. 25 ದಿನಕ್ಕೆ ನಗರದಲ್ಲಿ, 45 ದಿನಕ್ಕೆ ಹಳ್ಳಿಯಲ್ಲಿ ಸಿಲಿಂಡರ್ ಕೊಡಲಾಗುತ್ತದೆ. ಅದರಲ್ಲಿ ಏನೂ ತೊಂದರೆ ಇಲ್ಲ, ಇದರಲ್ಲಿ ವಿನಾ ಕಾರಣ ಗೊಂದಲ ಸೃಷ್ಟಿಯಾಗಿದೆ. ಆಟೋಗ್ಯಾಸ್ ನಲ್ಲಿ 3 ಸಾವಿರ ಸಿಲಿಂಡರ್ ದಿನ ಕೊಡುತ್ತಿದ್ದೇವೆ‌ ಆಟೋದವರು ಪ್ರತಿ ನಿತ್ಯ ಖಾಸಗಿಯವರ ಬಳಿ ತೆಗೆದುಕೊಳ್ಳುತ್ತಿದ್ದರು. ಈಗ ರೇಟ್ ಹೆಚ್ಚಾಗಿದೆ ಎಂದು ಇಲ್ಲಿಗೆ ಬಂದಿದ್ದಾರೆ. ಸರ್ಕಾರಿ ಕಂಪನಿಗಳಲ್ಲಿ ತೆಗೆದುಕೊಳ್ಳುವವರಿಗೆ ಯಾವುದೇ ತೊಂದರೆ ಆಗಿಲ್ಲ. ಖಾಸಗಿ ಕಂಪನಿಯವರಿಗೂ ಹೇಳಿದ್ದೇವೆ. ಹೆಚ್ಚು ಹಣ ತೆಗೆದುಕೊಂಡರೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದೇವೆ‌ ಇರೋದರಲ್ಲಿ ಮಿತವಾಗಿ ಬಳಕೆ ಮಾಡಿಕೊಳ್ಳಬೇಕು. ದೇವನಹಳ್ಳಿಯಲ್ಲಿ ಸಚಿವ ಕೆಹೆಚ್ ಮುನಿಯಪ್ಪ ಹೇಳಿಕೆ
    1
    ದೇವನಹಳ್ಳಿ
ಗ್ಯಾಸ್ ಸಮಸ್ಯೆ ಕುರಿತು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿಕೆ.
ಯುದ್ಧ ನಡೆಯುತ್ತಲೇ ಇದೆ, ಇನ್ನೂ ನಿಂತಿಲ್ಲ.
ಚುನಾವಣೆ ಇರುವುದರಿಂದ ಅಧಿಕಾರಿಗಳನ್ನ ಕರೆಸಿ ಮೀಟಿಂಗ್ ಮಾಡಲಿಕ್ಕೆ ಆಗಲಿಲ್ಲ.
5 ನೇ ತಾರೀಕು ಸಾಧ್ಯವಾದರೆ ಮೀಟಿಂಗ್ ಮಾಡುತ್ತೇನೆ.
25 ದಿನಕ್ಕೆ ನಗರದಲ್ಲಿ, 45 ದಿನಕ್ಕೆ ಹಳ್ಳಿಯಲ್ಲಿ ಸಿಲಿಂಡರ್ ಕೊಡಲಾಗುತ್ತದೆ.
ಅದರಲ್ಲಿ ಏನೂ ತೊಂದರೆ ಇಲ್ಲ, ಇದರಲ್ಲಿ ವಿನಾ ಕಾರಣ ಗೊಂದಲ ಸೃಷ್ಟಿಯಾಗಿದೆ.
ಆಟೋಗ್ಯಾಸ್ ನಲ್ಲಿ  3 ಸಾವಿರ  ಸಿಲಿಂಡರ್ ದಿನ ಕೊಡುತ್ತಿದ್ದೇವೆ‌
ಆಟೋದವರು ಪ್ರತಿ ನಿತ್ಯ ಖಾಸಗಿಯವರ ಬಳಿ ತೆಗೆದುಕೊಳ್ಳುತ್ತಿದ್ದರು.
ಈಗ ರೇಟ್ ಹೆಚ್ಚಾಗಿದೆ ಎಂದು ಇಲ್ಲಿಗೆ ಬಂದಿದ್ದಾರೆ.
ಸರ್ಕಾರಿ ಕಂಪನಿಗಳಲ್ಲಿ ತೆಗೆದುಕೊಳ್ಳುವವರಿಗೆ ಯಾವುದೇ ತೊಂದರೆ ಆಗಿಲ್ಲ.
ಖಾಸಗಿ ಕಂಪನಿಯವರಿಗೂ ಹೇಳಿದ್ದೇವೆ.
ಹೆಚ್ಚು ಹಣ ತೆಗೆದುಕೊಂಡರೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದೇವೆ‌
ಇರೋದರಲ್ಲಿ ಮಿತವಾಗಿ ಬಳಕೆ ಮಾಡಿಕೊಳ್ಳಬೇಕು.
ದೇವನಹಳ್ಳಿಯಲ್ಲಿ ಸಚಿವ ಕೆಹೆಚ್ ಮುನಿಯಪ್ಪ ಹೇಳಿಕೆ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    19 hrs ago
  • ಏ ಯತ್ನಾಳ್, ಕೊಡ್ಡಯ್ಯ ಗ್ಯಾಸ್‌ನ ಜನ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ
    1
    ಏ ಯತ್ನಾಳ್, ಕೊಡ್ಡಯ್ಯ ಗ್ಯಾಸ್‌ನ ಜನ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ
    user_True news kolar Ayub Pasha
    True news kolar Ayub Pasha
    Local News Reporter ಕೋಲಾರ, ಕೋಲಾರ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.