logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪ್ರಜಾಪ್ರಭುತ್ವಕ್ಕೆ ಸದಾ ಜಾಗರುಕರಾಗಿರುವ ನಾಗರಿಕ ಅಗತ್ಯವಿದೆ. ಪ್ರಜಾಪ್ರಭುತ್ವಕ್ಕೆ ಸದಾ ಜಾಗರುಕರಾಗಿರುವ ನಾಗರಿಕ ಅಗತ್ಯವಿದೆ ಲಿಂಗಸುಗೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆತಂಕಕಾರಿ ಬೆಳವಣಿಗೆಗಳು ಜರಗುತ್ತಿವೆ. ಪ್ರಜಾಪ್ರಭುತ್ವಕ್ಕೆ ಸದಾ ಜಾಗರುಕವಾಗಿರುವ ನಾಗರಿಕನ ಅಗತ್ಯವಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟನಾರಾಯಣ ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮತದಾನ ಪ್ರಕ್ರಿಯೆಯಲ್ಲಿ ಅಕ್ಷರವಂತರು ಮತದಾನ ಮಾಡದೇ ಇರುವುದು ಶೇಕಡವಾರು ಕುಸಿತವಾಗಿದೆ. ಅನಕ್ಷರರೇ ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚಾಗಿ ಪಾಲ್ಗೊಳ್ಳುತ್ತಿದ್ದಾರೆ. ಅಕ್ಷರವಂತರು ಮತದಾನದಿಂದ ದೂರ ಉಳಿಯುತ್ತಿರುವುದು ನೋವಿನ ಸಂಗತಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ಪ್ರತಿಯೊಬ್ಬ ಪ್ರಜೆಯು ಹಕ್ಕುಗಳ ಜೊತೆಗೆ ಕರ್ತವ್ಯ ನಿರ್ವಹಣೆಯನ್ನು ಮರೆಯಬಾರದು ಎಂದು ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಐಕ್ಯೂಎಸಿ ಸಂಯೋಜಕ ಡಾ. ಸಂಗನಗೌಡ ಮಾತನಾಡಿ ಜನರ ಧ್ವನಿಯೂ ಜಗದ ಧ್ವನಿಯಾಗಿದ್ದು ಪ್ರಜಾಪ್ರಭುತ್ವ ಮೌಲ್ಯವನ್ನು ರಕ್ಷಿಸಲು ಜನರು ಧ್ವನಿಯಾಗಬೇಕು. ಪ್ರಜಾಪ್ರಭುತ್ವದ ತಳಹದಿ ಗಟ್ಟಿಗೊಳ್ಳಲು ದಕ್ಷ ಪ್ರಾಮಾಣಿಕ ವ್ಯಕ್ತಿಯನ್ನು ಪ್ರತಿನಿಧಿಯಾಗಿ ಆಯ್ಕೆ ಮಾಡಬೇಕೆಂದರು. ವಿಶೇಷ ಉಪನ್ಯಾಸ ನೀಡಿದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಹನುಮಂತಪ್ಪ ಅವರು ಪ್ರಜಾಪ್ರಭುತ್ವ ಪ್ರಾಚೀನ ನಾಗರಿಕ ಪರಿಕಲ್ಪನೆಯಾಗಿದೆ. ಎರಡು ಸಾವಿರದ ಐದನೂರು ವರ್ಷಗಳ ಹಿಂದೆ ಗ್ರೀಕ್ ದೇಶ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಜಾರಿಗೆ ತಂದಿತು. ಇಂದು ಜಗತ್ತಿನ ಭಾಗಶಃ ದೇಶಗಳು ಪ್ರಜಾ ಪ್ರಭುತ್ವ ಹೊಂದಿದ್ದರೂ ಪೂರ್ಣ ಪ್ರಜಾಪ್ರಭುತ್ವ ಹೊಂದಿದ ದೇಶಗಳ ಸಂಖ್ಯೆ ಇಪ್ಪತ್ತೖದು ಮಾತ್ರ. ನಾರ್ವೆ ದೇಶ ಜಗತ್ತಿನ ಪೂರ್ಣ ಪ್ರಜಾಪ್ರಭುತ್ವ ಹೊಂದಿದ ಏಕೖಕ ದೇಶವಾಗಿದೆ. ವಿಶ್ವ ಸಂಸ್ಥೆ 2008 ಸೆಪ್ಟಂಬರ್ 15 ನ್ನು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಜಾರಿಗೆ ತಂದಿದ. ಪ್ರಜಾಪ್ರಭುತ್ವದ ಬಲವರ್ಧನೆಗೆ ಚುನಾವಣೆಗಳು ಪಾರದರ್ಶಕತೆಯಿಂದ ಕೂಡಿರಬೇಕು ಮತ್ತು ಪ್ರತಿಯೊಬ್ಬರು ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಅಂಬ್ರಪ್ಪ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಮಹಾದೇವಪ್ಪ ನಾಗರಾಳ ಉಪಸ್ಥಿತರಿದ್ದರು.ಉಪನ್ಯಾಸಕಿ ಶ್ರೀಮತಿ ರೇಷ್ಮಾ ನಿರೂಪಿಸಿದರು. ಶರಣಬಸವ ಯಲಗಲದಿನ್ನಿ ಸ್ವಾಗತಿಸಿದರು. ಕಾರ್ತಿಕ್ ವಂದಿಸಿರು. ಕಾವೇರಿ ಪ್ರಭಾವತಿ ಮುಂತಾದವರು ಇದ್ದರು.

9 hrs ago
user_ಎಚ್ ಎಂ ನಾಯಕ
ಎಚ್ ಎಂ ನಾಯಕ
Local News Reporter ರಾಯಚೂರು, ರಾಯಚೂರು, ಕರ್ನಾಟಕ•
9 hrs ago
f12d88af-082a-45a9-ab1e-78a5d9b6675d

ಪ್ರಜಾಪ್ರಭುತ್ವಕ್ಕೆ ಸದಾ ಜಾಗರುಕರಾಗಿರುವ ನಾಗರಿಕ ಅಗತ್ಯವಿದೆ. ಪ್ರಜಾಪ್ರಭುತ್ವಕ್ಕೆ ಸದಾ ಜಾಗರುಕರಾಗಿರುವ ನಾಗರಿಕ ಅಗತ್ಯವಿದೆ ಲಿಂಗಸುಗೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆತಂಕಕಾರಿ ಬೆಳವಣಿಗೆಗಳು ಜರಗುತ್ತಿವೆ. ಪ್ರಜಾಪ್ರಭುತ್ವಕ್ಕೆ ಸದಾ ಜಾಗರುಕವಾಗಿರುವ ನಾಗರಿಕನ ಅಗತ್ಯವಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟನಾರಾಯಣ ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮತದಾನ ಪ್ರಕ್ರಿಯೆಯಲ್ಲಿ ಅಕ್ಷರವಂತರು ಮತದಾನ ಮಾಡದೇ ಇರುವುದು ಶೇಕಡವಾರು ಕುಸಿತವಾಗಿದೆ. ಅನಕ್ಷರರೇ ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚಾಗಿ ಪಾಲ್ಗೊಳ್ಳುತ್ತಿದ್ದಾರೆ. ಅಕ್ಷರವಂತರು ಮತದಾನದಿಂದ ದೂರ ಉಳಿಯುತ್ತಿರುವುದು ನೋವಿನ ಸಂಗತಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ಪ್ರತಿಯೊಬ್ಬ ಪ್ರಜೆಯು ಹಕ್ಕುಗಳ ಜೊತೆಗೆ ಕರ್ತವ್ಯ ನಿರ್ವಹಣೆಯನ್ನು ಮರೆಯಬಾರದು ಎಂದು ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಐಕ್ಯೂಎಸಿ ಸಂಯೋಜಕ ಡಾ. ಸಂಗನಗೌಡ ಮಾತನಾಡಿ ಜನರ ಧ್ವನಿಯೂ ಜಗದ ಧ್ವನಿಯಾಗಿದ್ದು ಪ್ರಜಾಪ್ರಭುತ್ವ ಮೌಲ್ಯವನ್ನು ರಕ್ಷಿಸಲು ಜನರು ಧ್ವನಿಯಾಗಬೇಕು. ಪ್ರಜಾಪ್ರಭುತ್ವದ ತಳಹದಿ ಗಟ್ಟಿಗೊಳ್ಳಲು ದಕ್ಷ ಪ್ರಾಮಾಣಿಕ ವ್ಯಕ್ತಿಯನ್ನು ಪ್ರತಿನಿಧಿಯಾಗಿ ಆಯ್ಕೆ ಮಾಡಬೇಕೆಂದರು. ವಿಶೇಷ ಉಪನ್ಯಾಸ ನೀಡಿದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಹನುಮಂತಪ್ಪ ಅವರು ಪ್ರಜಾಪ್ರಭುತ್ವ ಪ್ರಾಚೀನ ನಾಗರಿಕ ಪರಿಕಲ್ಪನೆಯಾಗಿದೆ. ಎರಡು ಸಾವಿರದ ಐದನೂರು ವರ್ಷಗಳ ಹಿಂದೆ ಗ್ರೀಕ್ ದೇಶ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಜಾರಿಗೆ ತಂದಿತು. ಇಂದು ಜಗತ್ತಿನ ಭಾಗಶಃ ದೇಶಗಳು ಪ್ರಜಾ ಪ್ರಭುತ್ವ ಹೊಂದಿದ್ದರೂ ಪೂರ್ಣ ಪ್ರಜಾಪ್ರಭುತ್ವ ಹೊಂದಿದ ದೇಶಗಳ ಸಂಖ್ಯೆ ಇಪ್ಪತ್ತೖದು ಮಾತ್ರ. ನಾರ್ವೆ ದೇಶ ಜಗತ್ತಿನ ಪೂರ್ಣ ಪ್ರಜಾಪ್ರಭುತ್ವ ಹೊಂದಿದ ಏಕೖಕ ದೇಶವಾಗಿದೆ. ವಿಶ್ವ ಸಂಸ್ಥೆ 2008 ಸೆಪ್ಟಂಬರ್ 15 ನ್ನು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಜಾರಿಗೆ ತಂದಿದ. ಪ್ರಜಾಪ್ರಭುತ್ವದ ಬಲವರ್ಧನೆಗೆ ಚುನಾವಣೆಗಳು ಪಾರದರ್ಶಕತೆಯಿಂದ ಕೂಡಿರಬೇಕು ಮತ್ತು ಪ್ರತಿಯೊಬ್ಬರು ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಅಂಬ್ರಪ್ಪ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಮಹಾದೇವಪ್ಪ ನಾಗರಾಳ ಉಪಸ್ಥಿತರಿದ್ದರು.ಉಪನ್ಯಾಸಕಿ ಶ್ರೀಮತಿ ರೇಷ್ಮಾ ನಿರೂಪಿಸಿದರು. ಶರಣಬಸವ ಯಲಗಲದಿನ್ನಿ ಸ್ವಾಗತಿಸಿದರು. ಕಾರ್ತಿಕ್ ವಂದಿಸಿರು. ಕಾವೇರಿ ಪ್ರಭಾವತಿ ಮುಂತಾದವರು ಇದ್ದರು.

More news from ಕರ್ನಾಟಕ and nearby areas
  • ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ. ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ. ಸಿರವಾರ: ಗಣೇಶ ಮೂರ್ತಿ ತರುವ ವೇಳೆ ವಿದ್ಯುತ್ ಅವಘಡ ಸಂಭವಿಸಿ ಸಿರವಾರ ತಾಲೂಕಿನ ಅತ್ತನೂರು ಗ್ರಾಮದಲ್ಲಿ ಮೃತಪಟ್ಟಿದ್ದ ಸಿರವಾರ ಪಟ್ಟಣದ ಯುವಕ ಪ್ರೇಮ್ ಸುಂದರ್ ಅವರ ಸ್ಮರಣಾರ್ಥದ ಪ್ರಯುಕ್ತ ಸಿರವಾರ ಪಟ್ಟಣದಲ್ಲಿ ಮಂಗಳವಾರ ಸಂಜೆ ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮಾಡುವ ಮೂಲಕ ಅಗಲಿದ ಚೇತನಕ್ಕೆ ನಮನ ಸಲ್ಲಿಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದಿಂದ ಆರಂಭಗೊಂಡ ಮೆರವಣಿಗೆ ವಾಲ್ಮೀಕಿ ವೃತ್ತದ ವರೆಗೆ ನಡೆಯಿತು. ಪ್ರೇಮ್ ಸುಂದರ ಅವರ ಸರಳತೆ, ನಡೆ, ನುಡಿ ಮತ್ತು ವ್ಯಕ್ತಿತ್ವವನ್ನು ಸ್ಮರಿಸಿದರು. ಪ್ರೇಮ್ ಸುಂದರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಈ ವೇಳೆ ಪಟ್ಟಣದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.
    1
    ಮೇಣದ ಬತ್ತಿ ಹಚ್ಚಿ ಮೆರವಣಿಗೆ  ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ.
ಮೇಣದ ಬತ್ತಿ ಹಚ್ಚಿ ಮೆರವಣಿಗೆ  ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ.
ಸಿರವಾರ: ಗಣೇಶ ಮೂರ್ತಿ ತರುವ ವೇಳೆ ವಿದ್ಯುತ್ ಅವಘಡ ಸಂಭವಿಸಿ  ಸಿರವಾರ ತಾಲೂಕಿನ ಅತ್ತನೂರು ಗ್ರಾಮದಲ್ಲಿ ಮೃತಪಟ್ಟಿದ್ದ ಸಿರವಾರ ಪಟ್ಟಣದ ಯುವಕ ಪ್ರೇಮ್ ಸುಂದರ್ ಅವರ ಸ್ಮರಣಾರ್ಥದ ಪ್ರಯುಕ್ತ ಸಿರವಾರ ಪಟ್ಟಣದಲ್ಲಿ ಮಂಗಳವಾರ ಸಂಜೆ ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮಾಡುವ ಮೂಲಕ ಅಗಲಿದ ಚೇತನಕ್ಕೆ ನಮನ ಸಲ್ಲಿಸಲಾಯಿತು.
ಪಟ್ಟಣದ ಬಸವೇಶ್ವರ ವೃತ್ತದಿಂದ ಆರಂಭಗೊಂಡ ಮೆರವಣಿಗೆ ವಾಲ್ಮೀಕಿ ವೃತ್ತದ ವರೆಗೆ ನಡೆಯಿತು. 
ಪ್ರೇಮ್ ಸುಂದರ ಅವರ ಸರಳತೆ, ನಡೆ, ನುಡಿ ಮತ್ತು ವ್ಯಕ್ತಿತ್ವವನ್ನು ಸ್ಮರಿಸಿದರು.
ಪ್ರೇಮ್ ಸುಂದರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು.
ಈ ವೇಳೆ ಪಟ್ಟಣದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.
    user_Mallikarjun Athnoor
    Mallikarjun Athnoor
    ಸಿರ್ವಾರ, ರಾಯಚೂರು, ಕರ್ನಾಟಕ•
    8 hrs ago
  • ಸೈದಾಪುರ ಎಪಿಎಂಸಿಯಲ್ಲಿ ಮೂಲಸೌಕರ್ಯಗಳು ಒದಗಿಸಿ-ಉಮೇಶ್ ಮುದ್ನಾಳ ಆಗ್ರಹ ಸೈದಾಪೂರ ದನಗಳ, ಕುರಿ, ಆಡಳು, ಕೋಳಿ ಸಂತೆ ಪ್ರಾರಂಭ ಮಾಡಿ, ಆ ಸ್ಥಳದಲ್ಲಿ ಕುಡಿಯುವ ನೀರು ಮತ್ತು ರೈತರಿಗೆ ಮೂಲಭೂತ ಸೌಕರ್ಯಗಳು ಒದಗಿಸಲು ಉಮೇಶ ಮುದ್ನಾಳ ಆಗ್ರಹ, ಜಿಲ್ಲಾಡಳಿತಕ್ಕೆ ಒಂದು ವಾರದ ಗಡುವು. ಸೈದಾಪೂರ : ಪಟ್ಟಣದ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಪ್ರತಿ ಗುರುವಾರ ನಡೆಯುತ್ತಿರುವ ಸಂತೆಯಲ್ಲಿ ದನ, ಆಡು, ಕುರಿ, ಕೋಳಿ ಮಾರಾಟಕ್ಕೆ ಪ್ರಾರಂಭ ಮಾಡಿ, ಸಂತೆ ಸ್ಥಳದಲ್ಲಿ ಕುಡಿಯುವ ನೀರು & ಮೂಲಭೂತ ಸೌಕರ್ಯ ಒದಗಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ.ಕೆ.ಮುದ್ನಾಳ 1 ವಾರದ ಗಡುವು ನೀಡಿ ಜಿಲ್ಲಾಡಳಿತಕ್ಕೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಿಗ್ಗೆ ಸಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಕೆ. ಮುದ್ನಾಳ ಅವರು ಉಪ ಎಪಿಎಂಸಿ ಅಧಿಕಾರಿಗಳ ನಿರ್ಲಕ್ಷ್ಯವನ್ನು ತೀವ್ರವಾಗಿ ಖಂಡಿಸಿದರು. ಸ್ಥಳದಲ್ಲಿ ರೈತರೊಂದಿಗೆ ಚರ್ಚಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲೇ ಅತಿದೊಡ್ಡ ಜಾನುವಾರು ಸಂತೆಗಳಾದ ಶುಕ್ರವಾರ-ಶಹಾಪೂರ, ಮಂಗಳವಾರ-ಯಾದಗಿರಿ, ಸೋಮವಾರ-ಗುರುಮಠಕಲ್, ಗುರುವಾರ-ಸೈದಾಪೂರದಲ್ಲಿ ಪ್ರಾರಂಭ ಮಾಡಬೇಕೆಂದು ಒತ್ತಾಯಿಸಿದರು. ಸಂತೆ ಆವರಣದಲ್ಲಿ ದನ-ಕರುಗಳ, ಕುರಿ, ಆಡು, ಕೋಳಿ ಮಾರಾಟಕ್ಕೆ ಬಂದ ರೈತರಿಗೆ ಸೂಕ್ತ ಸ್ಥಳಾವಕಾಶವಿಲ್ಲದೇ ಜಾಲಿ ಕಂಟಿಗಳು ಬೆಳೆದು, ವಿಷ-ಜಂತುಗಳು ಸೇರಿಕೊಂಡಿವೆ. ಚರಂಡಿಯಲ್ಲಿ ತುಂಬಿ ನಿಂತು ಗಬ್ಬೆದ್ದು ನಾರುತ್ತಿದೆ. ಕುಡುಕರ ಹಾವಳಿ, ಅಕ್ರಮ ಚಟುವಟಿಕೆ ನಡೆಯುತ್ತಿದ್ದು, ಎಲ್ಲೆಡೆ ಅಸ್ವಚ್ಛತೆ ಆವರಿಸಿದ್ದು, ದುರ್ವಾಸನೆ ಬೀರುತ್ತಿದೆ. ಕೆಲವೆಡೆ ಭಿಕ್ಷುಕರು ಹಾಗೂ ಪುಂಡ-ಪೊಕರಿಗಳ ತಂಗುದಾಣವಾಗಿ ಮಾರ್ಪಟ್ಟಿರುವುದು ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಸಂತೆಗೆ ಆಗಮಿಸುವ ರೈತರು ಹಾಗೂ ವ್ಯಾಪಾರಿಗಳು ಹಲವು ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. ಬಿರುಬಿಸಿಲಿನ ನಡುವೆಯೂ ಜನ-ಜಾನುವಾರುಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಂಡು ಜನ-ಜಾನುವಾರುಗಳಿಗೆ ರೋಗ-ರುಜಿನ ಹರಡದಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿದರು. ಸಂತೆ ಪ್ರಾರಂಭವಾದ ನಂತರ ಸಂತೆ ಒಳಗಡೆ ನಡೆಯುತ್ತಿರುವ ಪ್ರತಿ ವಾರ ಪಶುವೈದ್ಯರನ್ನು ಕಡ್ಡಾಯವಾಗಿ ನಿಯೋಜಿಸಿ, ಜಾನುವಾರುಗಳ ಆರೋಗ್ಯ ತಪಾಸಣೆ ನಡೆಸಬೇಕು. ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜಾನುವಾರುಗಳನ್ನು ಕಟ್ಟಲು ಸಾಲುಸಾಲಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ನೆರಳಿಗಾಗಿ ಮರಗಳನ್ನು ನೆಡುವುದು ಅಥವಾ ಶೆಡ್ ನಿರ್ಮಿಸುವುದು ಅಗತ್ಯವಾಗಿದೆ. ಅಲ್ಲದೆ ಮಾರುಕಟ್ಟೆ ಆವರಣದಲ್ಲಿ ಉದ್ಯಾನ ನಿರ್ಮಿಸಿ ಪರಿಸರವನ್ನು ಸುಂದರ ಹಾಗೂ ಸ್ವಚ್ಛವಾಗಿಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಜಿಲ್ಲಾಧಿಕಾರಿಗಳು ಹಾಗೂ ಸಂಬAಧಪಟ್ಟ ಎಪಿಎಂಸಿ ಅಧಿಕಾರಿಗಳು ಕೂಡಲೇ ಸಂತೆ ಆವರಣಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ರೈತರು ಮತ್ತು ಜಾನುವಾರುಗಳಿಗೆ ಅನುಕೂಲಕರ ವಾತಾವರಣ ಕಲ್ಪಿಸಬೇಕು ಎಂದು ಉಮೇಶ್ ಕೆ. ಮುದ್ನಾಳ ಆಗ್ರಹಿಸಿದರು. ಪ್ರತಿ ಗುರುವಾರ ಸಾವಿರಾರು ರೈತರು ಆಗಮಿಸುವ ಈ ಸಂತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಅತ್ಯಗತ್ಯವಾಗಿದೆ. ಸಂಬAಧಪಟ್ಟ ಅಧಿಕಾರಿಗಳು ಶೀಘ್ರವೇ ಅಗತ್ಯ ಕ್ರಮ ಕೈಗೊಂಡು ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಆವರಣದಲ್ಲಿ ಖಾಸಗಿ ಅಂಗಡಿ ಮಾಲೀಕರು ಎ.ಪಿ.ಎಂ.ಸಿ ಶೆಡ್ ನಲ್ಲಿ ಅಕ್ರಮವಾಗಿ ದಾಸ್ತಾನಿಗಾಗಿ ಬಳಸುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ಒಂದು ನಿರ್ಲಕ್ಷ್ಯ ವಹಿಸಿದರೆ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ಮುಂಬಾಗದಲ್ಲಿರುವ ಯಾದಗಿರಿ – ರಾಯಚೂರು ಕರಿಬೆಟ್ಟ ಸರ್ಕಲನ ಮುಖ್ಯ ರಸ್ತೆ ಬಂದ್ ಮಾಡಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
    3
    ಸೈದಾಪುರ ಎಪಿಎಂಸಿಯಲ್ಲಿ ಮೂಲಸೌಕರ್ಯಗಳು ಒದಗಿಸಿ-ಉಮೇಶ್ ಮುದ್ನಾಳ ಆಗ್ರಹ
ಸೈದಾಪೂರ ದನಗಳ, ಕುರಿ, ಆಡಳು, ಕೋಳಿ ಸಂತೆ ಪ್ರಾರಂಭ ಮಾಡಿ, ಆ ಸ್ಥಳದಲ್ಲಿ ಕುಡಿಯುವ ನೀರು ಮತ್ತು ರೈತರಿಗೆ ಮೂಲಭೂತ ಸೌಕರ್ಯಗಳು ಒದಗಿಸಲು ಉಮೇಶ ಮುದ್ನಾಳ ಆಗ್ರಹ, ಜಿಲ್ಲಾಡಳಿತಕ್ಕೆ ಒಂದು ವಾರದ ಗಡುವು.    
ಸೈದಾಪೂರ : ಪಟ್ಟಣದ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಪ್ರತಿ ಗುರುವಾರ ನಡೆಯುತ್ತಿರುವ ಸಂತೆಯಲ್ಲಿ ದನ, ಆಡು, ಕುರಿ, ಕೋಳಿ ಮಾರಾಟಕ್ಕೆ ಪ್ರಾರಂಭ ಮಾಡಿ, ಸಂತೆ ಸ್ಥಳದಲ್ಲಿ ಕುಡಿಯುವ ನೀರು & ಮೂಲಭೂತ ಸೌಕರ್ಯ ಒದಗಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು  ಸಾಮಾಜಿಕ ಹೋರಾಟಗಾರ ಉಮೇಶ.ಕೆ.ಮುದ್ನಾಳ 1 ವಾರದ ಗಡುವು ನೀಡಿ ಜಿಲ್ಲಾಡಳಿತಕ್ಕೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಿಗ್ಗೆ ಸಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಕೆ. ಮುದ್ನಾಳ ಅವರು ಉಪ ಎಪಿಎಂಸಿ ಅಧಿಕಾರಿಗಳ ನಿರ್ಲಕ್ಷ್ಯವನ್ನು ತೀವ್ರವಾಗಿ ಖಂಡಿಸಿದರು. ಸ್ಥಳದಲ್ಲಿ ರೈತರೊಂದಿಗೆ ಚರ್ಚಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲೇ ಅತಿದೊಡ್ಡ ಜಾನುವಾರು ಸಂತೆಗಳಾದ ಶುಕ್ರವಾರ-ಶಹಾಪೂರ, ಮಂಗಳವಾರ-ಯಾದಗಿರಿ, ಸೋಮವಾರ-ಗುರುಮಠಕಲ್, ಗುರುವಾರ-ಸೈದಾಪೂರದಲ್ಲಿ ಪ್ರಾರಂಭ ಮಾಡಬೇಕೆಂದು   ಒತ್ತಾಯಿಸಿದರು.  
ಸಂತೆ ಆವರಣದಲ್ಲಿ ದನ-ಕರುಗಳ, ಕುರಿ, ಆಡು, ಕೋಳಿ ಮಾರಾಟಕ್ಕೆ ಬಂದ ರೈತರಿಗೆ ಸೂಕ್ತ ಸ್ಥಳಾವಕಾಶವಿಲ್ಲದೇ ಜಾಲಿ ಕಂಟಿಗಳು ಬೆಳೆದು, ವಿಷ-ಜಂತುಗಳು  ಸೇರಿಕೊಂಡಿವೆ.  ಚರಂಡಿಯಲ್ಲಿ ತುಂಬಿ ನಿಂತು ಗಬ್ಬೆದ್ದು ನಾರುತ್ತಿದೆ. ಕುಡುಕರ ಹಾವಳಿ, ಅಕ್ರಮ ಚಟುವಟಿಕೆ ನಡೆಯುತ್ತಿದ್ದು, ಎಲ್ಲೆಡೆ ಅಸ್ವಚ್ಛತೆ ಆವರಿಸಿದ್ದು, ದುರ್ವಾಸನೆ ಬೀರುತ್ತಿದೆ. ಕೆಲವೆಡೆ ಭಿಕ್ಷುಕರು ಹಾಗೂ ಪುಂಡ-ಪೊಕರಿಗಳ ತಂಗುದಾಣವಾಗಿ ಮಾರ್ಪಟ್ಟಿರುವುದು ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಸಂತೆಗೆ ಆಗಮಿಸುವ ರೈತರು ಹಾಗೂ ವ್ಯಾಪಾರಿಗಳು ಹಲವು ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.
ಬಿರುಬಿಸಿಲಿನ ನಡುವೆಯೂ ಜನ-ಜಾನುವಾರುಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಂಡು ಜನ-ಜಾನುವಾರುಗಳಿಗೆ ರೋಗ-ರುಜಿನ ಹರಡದಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿದರು.
ಸಂತೆ  ಪ್ರಾರಂಭವಾದ ನಂತರ ಸಂತೆ ಒಳಗಡೆ  ನಡೆಯುತ್ತಿರುವ ಪ್ರತಿ ವಾರ ಪಶುವೈದ್ಯರನ್ನು ಕಡ್ಡಾಯವಾಗಿ ನಿಯೋಜಿಸಿ, ಜಾನುವಾರುಗಳ ಆರೋಗ್ಯ ತಪಾಸಣೆ ನಡೆಸಬೇಕು. ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜಾನುವಾರುಗಳನ್ನು ಕಟ್ಟಲು ಸಾಲುಸಾಲಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ನೆರಳಿಗಾಗಿ ಮರಗಳನ್ನು ನೆಡುವುದು ಅಥವಾ ಶೆಡ್ ನಿರ್ಮಿಸುವುದು ಅಗತ್ಯವಾಗಿದೆ. ಅಲ್ಲದೆ ಮಾರುಕಟ್ಟೆ ಆವರಣದಲ್ಲಿ ಉದ್ಯಾನ ನಿರ್ಮಿಸಿ ಪರಿಸರವನ್ನು ಸುಂದರ ಹಾಗೂ ಸ್ವಚ್ಛವಾಗಿಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಜಿಲ್ಲಾಧಿಕಾರಿಗಳು ಹಾಗೂ ಸಂಬAಧಪಟ್ಟ ಎಪಿಎಂಸಿ ಅಧಿಕಾರಿಗಳು ಕೂಡಲೇ ಸಂತೆ ಆವರಣಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ರೈತರು ಮತ್ತು ಜಾನುವಾರುಗಳಿಗೆ ಅನುಕೂಲಕರ ವಾತಾವರಣ ಕಲ್ಪಿಸಬೇಕು ಎಂದು ಉಮೇಶ್ ಕೆ. ಮುದ್ನಾಳ ಆಗ್ರಹಿಸಿದರು.
ಪ್ರತಿ ಗುರುವಾರ ಸಾವಿರಾರು ರೈತರು ಆಗಮಿಸುವ ಈ ಸಂತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಅತ್ಯಗತ್ಯವಾಗಿದೆ. ಸಂಬAಧಪಟ್ಟ ಅಧಿಕಾರಿಗಳು ಶೀಘ್ರವೇ ಅಗತ್ಯ ಕ್ರಮ ಕೈಗೊಂಡು ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು.
ಆವರಣದಲ್ಲಿ  ಖಾಸಗಿ ಅಂಗಡಿ ಮಾಲೀಕರು ಎ.ಪಿ.ಎಂ.ಸಿ ಶೆಡ್ ನಲ್ಲಿ ಅಕ್ರಮವಾಗಿ ದಾಸ್ತಾನಿಗಾಗಿ ಬಳಸುತ್ತಿದ್ದು,   ಇದಕ್ಕೆ ಕಡಿವಾಣ ಹಾಕಬೇಕು.
ಒಂದು ನಿರ್ಲಕ್ಷ್ಯ ವಹಿಸಿದರೆ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ಮುಂಬಾಗದಲ್ಲಿರುವ ಯಾದಗಿರಿ – ರಾಯಚೂರು ಕರಿಬೆಟ್ಟ  ಸರ್ಕಲನ ಮುಖ್ಯ ರಸ್ತೆ ಬಂದ್ ಮಾಡಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
    user_Raghu
    Raghu
    ಯಾದಗಿರಿ, ಯಾದಗಿರಿ, ಕರ್ನಾಟಕ•
    13 hrs ago
  • ರೈತರ ಹೋರಾಟ ಬರಗಾಲ ಹೋರಾಟ ನಮ್ಮ ಯಾದಗಿರಿ ಜಿಲ್ಲಾ ಬರಗಾಲ ಘೋಷಣೆ ಮಾಡು ಅಂತ ಹೋರಾಟ ನಡೆದಿದೆ ಮುಖಂಡ ಅಮಿನ್ ರೆಡ್ಡಿ ಅಳಿಗೆ ರೈತರ ಹೋರಾಟ ಬರಗಾಲ ಹೋರಾಟ ನಮ್ಮ ಯಾದಗಿರಿ ಜಿಲ್ಲಾ ಬರಗಾಲ ಘೋಷಣೆ ಮಾಡು ಅಂತ ಹೋರಾಟ ನಡೆದಿದೆ ಮುಖಂಡ ಅಮಿನ್ ರೆಡ್ಡಿ ಅಳಿಗೆ
    1
    ರೈತರ ಹೋರಾಟ ಬರಗಾಲ  ಹೋರಾಟ ನಮ್ಮ ಯಾದಗಿರಿ ಜಿಲ್ಲಾ ಬರಗಾಲ ಘೋಷಣೆ ಮಾಡು ಅಂತ ಹೋರಾಟ ನಡೆದಿದೆ ಮುಖಂಡ ಅಮಿನ್ ರೆಡ್ಡಿ ಅಳಿಗೆ
ರೈತರ ಹೋರಾಟ ಬರಗಾಲ  ಹೋರಾಟ ನಮ್ಮ ಯಾದಗಿರಿ ಜಿಲ್ಲಾ ಬರಗಾಲ ಘೋಷಣೆ ಮಾಡು ಅಂತ ಹೋರಾಟ ನಡೆದಿದೆ ಮುಖಂಡ ಅಮಿನ್ ರೆಡ್ಡಿ ಅಳಿಗೆ
    user_ಶರಣಪ್ಪ ರೈತ ಸಂಘದ ಗೌರವಾಧ್ಯಕ್ಷ N
    ಶರಣಪ್ಪ ರೈತ ಸಂಘದ ಗೌರವಾಧ್ಯಕ್ಷ N
    ಯಾದಗಿರಿ, ಯಾದಗಿರಿ, ಕರ್ನಾಟಕ•
    17 hrs ago
  • ಗುರುಮಠಕಲ್ ಪಟ್ಟಣದ ಕಾಕಲವಾರ ಬೇಸ್ ಆಂಜನೇಯ  ಸನ್ನಿಧಿಯಲ್ಲಿ ನಡೆಯುವ ಗಡಿ ಭಾಗದ ಪ್ರಸಿದ್ಧ ಗ್ರಾಮೀಣ  ಕ್ರೀಡೆಯಾದ ಕೈಕುಸ್ತಿ ಪಂದ್ಯಾವಳಿಯು ನೆರೆದ ಸಾವಿರಾರು ನೋಡುಗರ ಮನ ಸೆಳೆಯಿತು. ಗುರುಮಠಕಲ್‌ನಲ್ಲಿ ಭಕ್ತಿಭಾವದ ಆಂಜನೇಯ ಸ್ವಾಮಿ ಉತ್ಸವ ಪಲ್ಲಕ್ಕಿ ಮೆರವಣಿಗೆ, ವಿಶೇಷ ಪೂಜೆ; ಕೈಕುಸ್ತಿ ಪಂದ್ಯಾವಳಿ ಕಣ್ತುಂಬಿಕೊಂಡ ಸಾವಿರಾರು ಜನ ಗುರುಮಠಕಲ್: ಶ್ರಾವಣ ಮಾಸದ ಕೊನೆಯ ದಿನವಾದ ಬೆನಕನ ಅಮಾವಾಸ್ಯೆ ಅಂಗವಾಗಿ ಪಟ್ಟಣದ ಕಾಕಲವಾರ ಬೇಸ್ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ನಡೆದ ಉತ್ಸವವು ಭಕ್ತಿಭಾವ ಹಾಗೂ ಸಂಭ್ರಮದಿಂದ ವಿಜೃಂಭಣೆಯಿಂದ ಜರುಗಿತು. ಉತ್ಸವದ ಅಂಗವಾಗಿ ಬೆಳಿಗ್ಗೆ ಆಂಜನೇಯ ಸ್ವಾಮಿಗೆ ವಿಶೇಷ ಅಭಿಷೇಕ, ಪೂಜೆ ಹಾಗೂ ಅಲಂಕಾರ ನೆರವೇರಿಸಲಾಯಿತು. ಬಳಿಕ ಉತ್ಸವ ಮೂರ್ತಿಯ ಪಲ್ಲಕ್ಕಿ ಸೇವೆ ಹಾಗೂ ಮೆರವಣಿಗೆ ನಡೆಯಿತು. ಭಜನಾ ತಂಡಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು. ಕೈಕುಸ್ತಿ ಪಂದ್ಯಾವಳಿಗೆ ಕಳೆ ಕಾಕಲವಾರ ಬೇಸ್ ಆಂಜನೇಯ ಸನ್ನಿಧಿಯಲ್ಲಿ ನಡೆಯುವ ಗಡಿ ಭಾಗದ ಪ್ರಸಿದ್ಧ ಗ್ರಾಮೀಣ ಕ್ರೀಡೆಯಾದ ಕೈಕುಸ್ತಿ ಪಂದ್ಯಾವಳಿ ಉತ್ಸವದ ಪ್ರಮುಖ ಆಕರ್ಷಣೆಯಾಗಿತ್ತು. ಪಂದ್ಯಾವಳಿ ವೀಕ್ಷಿಸಲು ಸಾವಿರಾರು ಜನರು ಸೇರಿದ್ದು, ನೆರೆದಿದ್ದ ನೋಡುಗರ ಮನರಂಜಿಸಿತು. ಸುತ್ತಮುತ್ತಲಿನ ಗ್ರಾಮಗಳ ಜನರು ಮಾತ್ರವಲ್ಲದೆ ತೆಲಂಗಾಣ ರಾಜ್ಯದಿಂದಲೂ ಭಕ್ತರು ಆಗಮಿಸಿ ಆಂಜನೇಯ ಸ್ವಾಮಿಯ ದರ್ಶನ ಪಡೆದು, ಬಳಿಕ ಕೈಕುಸ್ತಿ ಪಂದ್ಯಾವಳಿಯನ್ನು ವೀಕ್ಷಿಸಿದರು. ಇದರಿಂದ ದೇವಸ್ಥಾನ ಸುತ್ತಮುತ್ತ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಭಕ್ತರಿಗೆ ಅನ್ನದಾಸೋಹ ಉತ್ಸವಕ್ಕೆ ಆಗಮಿಸಿದ ಭಕ್ತರಿಗೆ ದೇವಸ್ಥಾನದ ಕಮಿಟಿ ವತಿಯಿಂದ ಅನ್ನದಾಸೋಹದ ವ್ಯವಸ್ಥೆ ಮಾಡಲಾಗಿತ್ತು. ಭಕ್ತರು ಪ್ರಸಾದ ಸ್ವೀಕರಿಸಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದರು. ಇದೇ ವೇಳೆ ಪಟ್ಟಣದ ಪಂಚಾಯತ್ ಮೊಹಲ್ಲಾ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿಯೂ ಉತ್ಸವವು ಏಳು ದಿನಗಳ ಅಖಂಡ ಸಪ್ತ ಭಜನೆಯ ಮೂಲಕ ಭಕ್ತಿಭಾವದಿಂದ ಸಂಪನ್ನಗೊಂಡಿತು.
    3
    ಗುರುಮಠಕಲ್ ಪಟ್ಟಣದ ಕಾಕಲವಾರ ಬೇಸ್ ಆಂಜನೇಯ  ಸನ್ನಿಧಿಯಲ್ಲಿ ನಡೆಯುವ ಗಡಿ ಭಾಗದ ಪ್ರಸಿದ್ಧ ಗ್ರಾಮೀಣ  ಕ್ರೀಡೆಯಾದ ಕೈಕುಸ್ತಿ ಪಂದ್ಯಾವಳಿಯು ನೆರೆದ ಸಾವಿರಾರು ನೋಡುಗರ ಮನ ಸೆಳೆಯಿತು.
ಗುರುಮಠಕಲ್‌ನಲ್ಲಿ ಭಕ್ತಿಭಾವದ ಆಂಜನೇಯ ಸ್ವಾಮಿ ಉತ್ಸವ
ಪಲ್ಲಕ್ಕಿ ಮೆರವಣಿಗೆ, ವಿಶೇಷ ಪೂಜೆ; ಕೈಕುಸ್ತಿ ಪಂದ್ಯಾವಳಿ ಕಣ್ತುಂಬಿಕೊಂಡ ಸಾವಿರಾರು ಜನ
ಗುರುಮಠಕಲ್: ಶ್ರಾವಣ ಮಾಸದ ಕೊನೆಯ ದಿನವಾದ ಬೆನಕನ ಅಮಾವಾಸ್ಯೆ ಅಂಗವಾಗಿ ಪಟ್ಟಣದ ಕಾಕಲವಾರ ಬೇಸ್ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ನಡೆದ ಉತ್ಸವವು ಭಕ್ತಿಭಾವ ಹಾಗೂ ಸಂಭ್ರಮದಿಂದ ವಿಜೃಂಭಣೆಯಿಂದ ಜರುಗಿತು.
ಉತ್ಸವದ ಅಂಗವಾಗಿ ಬೆಳಿಗ್ಗೆ ಆಂಜನೇಯ ಸ್ವಾಮಿಗೆ ವಿಶೇಷ ಅಭಿಷೇಕ, ಪೂಜೆ ಹಾಗೂ ಅಲಂಕಾರ ನೆರವೇರಿಸಲಾಯಿತು. ಬಳಿಕ ಉತ್ಸವ ಮೂರ್ತಿಯ ಪಲ್ಲಕ್ಕಿ ಸೇವೆ ಹಾಗೂ ಮೆರವಣಿಗೆ ನಡೆಯಿತು. ಭಜನಾ ತಂಡಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು.
ಕೈಕುಸ್ತಿ ಪಂದ್ಯಾವಳಿಗೆ ಕಳೆ
ಕಾಕಲವಾರ ಬೇಸ್ ಆಂಜನೇಯ ಸನ್ನಿಧಿಯಲ್ಲಿ ನಡೆಯುವ ಗಡಿ ಭಾಗದ ಪ್ರಸಿದ್ಧ ಗ್ರಾಮೀಣ ಕ್ರೀಡೆಯಾದ ಕೈಕುಸ್ತಿ ಪಂದ್ಯಾವಳಿ ಉತ್ಸವದ ಪ್ರಮುಖ ಆಕರ್ಷಣೆಯಾಗಿತ್ತು. ಪಂದ್ಯಾವಳಿ ವೀಕ್ಷಿಸಲು ಸಾವಿರಾರು ಜನರು ಸೇರಿದ್ದು, ನೆರೆದಿದ್ದ ನೋಡುಗರ ಮನರಂಜಿಸಿತು.
ಸುತ್ತಮುತ್ತಲಿನ ಗ್ರಾಮಗಳ ಜನರು ಮಾತ್ರವಲ್ಲದೆ ತೆಲಂಗಾಣ ರಾಜ್ಯದಿಂದಲೂ ಭಕ್ತರು ಆಗಮಿಸಿ ಆಂಜನೇಯ ಸ್ವಾಮಿಯ ದರ್ಶನ ಪಡೆದು, ಬಳಿಕ ಕೈಕುಸ್ತಿ ಪಂದ್ಯಾವಳಿಯನ್ನು ವೀಕ್ಷಿಸಿದರು. ಇದರಿಂದ ದೇವಸ್ಥಾನ ಸುತ್ತಮುತ್ತ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ಭಕ್ತರಿಗೆ ಅನ್ನದಾಸೋಹ
ಉತ್ಸವಕ್ಕೆ ಆಗಮಿಸಿದ ಭಕ್ತರಿಗೆ ದೇವಸ್ಥಾನದ ಕಮಿಟಿ ವತಿಯಿಂದ ಅನ್ನದಾಸೋಹದ ವ್ಯವಸ್ಥೆ ಮಾಡಲಾಗಿತ್ತು. ಭಕ್ತರು ಪ್ರಸಾದ ಸ್ವೀಕರಿಸಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದರು.
ಇದೇ ವೇಳೆ ಪಟ್ಟಣದ ಪಂಚಾಯತ್ ಮೊಹಲ್ಲಾ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿಯೂ ಉತ್ಸವವು ಏಳು ದಿನಗಳ ಅಖಂಡ ಸಪ್ತ ಭಜನೆಯ ಮೂಲಕ ಭಕ್ತಿಭಾವದಿಂದ ಸಂಪನ್ನಗೊಂಡಿತು.
    user_N S Patange
    N S Patange
    Local News Reporter ಗುರುಮಿಟ್ಕಲ್, ಯಾದಗಿರಿ, ಕರ್ನಾಟಕ•
    11 hrs ago
  • ದಕ್ಷಿಣ ಭಾರತದಲ್ಲೇ ಅತ್ಯಂತ ಅಭೂತಪೂರ್ವವಾದ ಮಹಾಶಿಲಾ ತಾಣವೆಂದರೆ ರಾಜನಕೊಲ್ಲೂರು. ಇಲ್ಲಿ ಅನೇಕ ಬಗೆಯ ಮರಳುಗಲ್ಲಿನ ಮಹಾಶಿಲೆಗಳು ಇವೆ. ಕರ್ನಾಟಕದ ಅತ್ಯಂತ ಸುಪ್ರಸಿದ್ದ ತಾಣಗಳು ದಕ್ಷಿಣ ಭಾರತದಲ್ಲೇ ಅತ್ಯಂತ ಅಭೂತಪೂರ್ವವಾದ ಮಹಾಶಿಲಾ ತಾಣವೆಂದರೆ ರಾಜನಕೊಲ್ಲೂರು. ಇಲ್ಲಿ ಅನೇಕ ಬಗೆಯ ಮರಳುಗಲ್ಲಿನ ಮಹಾಶಿಲೆಗಳು ಇವೆ. ಡೋಲ್ಡನ್‌ಗಳೆಂಬ ಜಾವಡಿಗೆ ಆಧಾರವಾಗಿ ನಿಂತ ಬದಿಯ ಚಪ್ಪಡಿಗಳುಳ್ಳ ಆಯತಾಕಾರದ ರಚನೆಗಳನ್ನು ಡೋಲೈನ್‌ ಗಳೆಂದು ಕರೆಯುತ್ತಾರೆ. ಇಲ್ಲಿ ಕಾಣುವ ವಿವಿಧ ಬಗೆಗಳನ್ನು ಗಮನಿಸಿ, ಕೆಲವಕ್ಕೆ ಮೂರು ಅಥವಾ ನಾಲ್ಕು ಬದಿಗಳಿವೆ. ಹಾಗೂ ಸಣ್ಣ ಕಿಟಕಿ-ರಂಧ್ರವು ಅದರಲ್ಲಿ ಇರಬಹುದು ಅಥವಾ ಇಲ್ಲದಿರಬಹುದು. ಡೋಲೈನ್‌ಗಳ ಮಧ್ಯೆ ಇರುವ ಭಾಗಶಃ ಹೂತಿರುವ, ಡಬ್ಬಿ ಆಕಾರದ ರಚನೆಗಳನ್ನು ಸಿಸ್ಟ್‌ಗಳೆಂದು ಕರೆಯುತ್ತಾರೆ. ಸಿಸ್ಟ್ ತನ್ನೊಳಗೇ ಕುಸಿದು ಬೀಳದಂತೆ ತಡೆಗಟ್ಟುವ ರೀತಿಯಲ್ಲಿ, ರಾಜನಕೊಲ್ಲೂರಿನ ಎಲ್ಲ ಸಿಸ್ಟ್‌ಗಳಲ್ಲೂ ಅದರ ಬದಿಯ ಉದ್ದನೆಯ ಚಪ್ಪಡಿಗಳು, ಸ್ವಲ್ಪ ಚಿಕ್ಕ ಚಪ್ಪಡಿಗಳಿಗಿಂತ ಮುಂದಕ್ಕೆ ಚಾಚಿವೆ.
    1
    ದಕ್ಷಿಣ ಭಾರತದಲ್ಲೇ ಅತ್ಯಂತ ಅಭೂತಪೂರ್ವವಾದ ಮಹಾಶಿಲಾ ತಾಣವೆಂದರೆ ರಾಜನಕೊಲ್ಲೂರು. ಇಲ್ಲಿ ಅನೇಕ ಬಗೆಯ ಮರಳುಗಲ್ಲಿನ ಮಹಾಶಿಲೆಗಳು ಇವೆ.
ಕರ್ನಾಟಕದ ಅತ್ಯಂತ ಸುಪ್ರಸಿದ್ದ ತಾಣಗಳು
ದಕ್ಷಿಣ ಭಾರತದಲ್ಲೇ ಅತ್ಯಂತ ಅಭೂತಪೂರ್ವವಾದ ಮಹಾಶಿಲಾ ತಾಣವೆಂದರೆ ರಾಜನಕೊಲ್ಲೂರು. ಇಲ್ಲಿ ಅನೇಕ ಬಗೆಯ ಮರಳುಗಲ್ಲಿನ ಮಹಾಶಿಲೆಗಳು ಇವೆ. ಡೋಲ್ಡನ್‌ಗಳೆಂಬ ಜಾವಡಿಗೆ ಆಧಾರವಾಗಿ ನಿಂತ ಬದಿಯ ಚಪ್ಪಡಿಗಳುಳ್ಳ ಆಯತಾಕಾರದ ರಚನೆಗಳನ್ನು ಡೋಲೈನ್‌ ಗಳೆಂದು ಕರೆಯುತ್ತಾರೆ. ಇಲ್ಲಿ ಕಾಣುವ ವಿವಿಧ ಬಗೆಗಳನ್ನು ಗಮನಿಸಿ, ಕೆಲವಕ್ಕೆ ಮೂರು ಅಥವಾ ನಾಲ್ಕು ಬದಿಗಳಿವೆ. ಹಾಗೂ ಸಣ್ಣ ಕಿಟಕಿ-ರಂಧ್ರವು ಅದರಲ್ಲಿ ಇರಬಹುದು ಅಥವಾ ಇಲ್ಲದಿರಬಹುದು. ಡೋಲೈನ್‌ಗಳ ಮಧ್ಯೆ ಇರುವ ಭಾಗಶಃ ಹೂತಿರುವ, ಡಬ್ಬಿ ಆಕಾರದ ರಚನೆಗಳನ್ನು ಸಿಸ್ಟ್‌ಗಳೆಂದು ಕರೆಯುತ್ತಾರೆ. ಸಿಸ್ಟ್ ತನ್ನೊಳಗೇ ಕುಸಿದು ಬೀಳದಂತೆ ತಡೆಗಟ್ಟುವ ರೀತಿಯಲ್ಲಿ, ರಾಜನಕೊಲ್ಲೂರಿನ ಎಲ್ಲ ಸಿಸ್ಟ್‌ಗಳಲ್ಲೂ ಅದರ ಬದಿಯ ಉದ್ದನೆಯ ಚಪ್ಪಡಿಗಳು, ಸ್ವಲ್ಪ ಚಿಕ್ಕ ಚಪ್ಪಡಿಗಳಿಗಿಂತ ಮುಂದಕ್ಕೆ ಚಾಚಿವೆ.
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    19 hrs ago
  • ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ಗಣ್ಯರು ಚಾಲನೆ ನೀಡಿದರು. ವಾರ್ಡಿನ ಮುಖಂಡರಾದ ಅಯ್ಯಪ್ಪ ವಕೀಲರು ಎಕ್ಸ್ಪರ್ಟ್ ಸ್ಕೂಲಿನ ಮುಖ್ಯಸ್ಥರಾದ ನಾಗರೆಡ್ಡಿ ಅವರು ಮಾತನಾಡಿ ವಾರ್ಡಿನ ಯುವಕರು ಗಣೇಶ್ ಮಂಡಳಿಗೆ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಯಾಗಿ ಗಣೇಶೋತ್ಸವವನ್ನು ಆಚರಣೆ ಮಾಡುತ್ತ ಬಂದಿದ್ದಾರೆ ಇಂತಹ ಯುವಕ ಮಂಡಳಿ ಸದಸ್ಯರಿಗೆ ವಾರ್ಡಿನ ಪ್ರತಿಯೊಬ್ಬರು ಸರ್ಕಾರದೊಂದಿಗೆ ಒಗ್ಗಟ್ಟಿನಿಂದ ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಗಣೇಶೋತ್ಸವವನ್ನು ಆಚರಣೆ ಮಾಡಲು ಸರ್ಕಾರಿ ಆಗುತ್ತದೆ ಎಂದು ಅಭಿಪ್ರಾಯಪಟ್ಟರು. ಪತ್ರಕರ್ತ ಸಿದ್ದನಗೌಡ ಪಾಟೀಲ್ ಮಾತನಾಡಿದರು. ಗಣೇಶ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಹಾಗು ಕ್ರೀಡೆಗಳಲ್ಲಿ ಭಾಗವಹಿಸಿ ಜಯಗಳಿಸಿದ ಮಹಿಳೆಯರಿಗೆ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ಸಂಜೆ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ವೇದಿಕೆ ಮೇಲೆ ಸಂಗನಗೌಡ ಆರ್ ಎಸ್ ಗೌಡ ಪ್ರಭುಸ್ವಾಮಿ ಕುಪ್ಪಣ್ಣ ಸೇರಿದಂತೆ ಗಣೇಶ್ ಮಂಡಳಿಯ ಸದಸ್ಯರು ವಾರ್ಡಿನ ಗುರುಹಿರಿಯರು ಮಹಿಳೆಯರು ಮಕ್ಕಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಬಸವರಾಜ್ ಹಿರೇಮಠ ನಡೆಸಿಕೊಟ್ಟರು.
    4
    ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ  ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ 
ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ  ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ಗಣ್ಯರು ಚಾಲನೆ ನೀಡಿದರು.
ವಾರ್ಡಿನ ಮುಖಂಡರಾದ ಅಯ್ಯಪ್ಪ ವಕೀಲರು ಎಕ್ಸ್ಪರ್ಟ್  ಸ್ಕೂಲಿನ ಮುಖ್ಯಸ್ಥರಾದ  ನಾಗರೆಡ್ಡಿ ಅವರು ಮಾತನಾಡಿ ವಾರ್ಡಿನ ಯುವಕರು ಗಣೇಶ್ ಮಂಡಳಿಗೆ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಯಾಗಿ ಗಣೇಶೋತ್ಸವವನ್ನು ಆಚರಣೆ ಮಾಡುತ್ತ ಬಂದಿದ್ದಾರೆ ಇಂತಹ ಯುವಕ ಮಂಡಳಿ ಸದಸ್ಯರಿಗೆ ವಾರ್ಡಿನ ಪ್ರತಿಯೊಬ್ಬರು ಸರ್ಕಾರದೊಂದಿಗೆ ಒಗ್ಗಟ್ಟಿನಿಂದ ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಗಣೇಶೋತ್ಸವವನ್ನು ಆಚರಣೆ ಮಾಡಲು ಸರ್ಕಾರಿ ಆಗುತ್ತದೆ ಎಂದು ಅಭಿಪ್ರಾಯಪಟ್ಟರು. ಪತ್ರಕರ್ತ ಸಿದ್ದನಗೌಡ ಪಾಟೀಲ್ ಮಾತನಾಡಿದರು. ಗಣೇಶ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಹಾಗು ಕ್ರೀಡೆಗಳಲ್ಲಿ ಭಾಗವಹಿಸಿ ಜಯಗಳಿಸಿದ ಮಹಿಳೆಯರಿಗೆ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ಸಂಜೆ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು 
ವೇದಿಕೆ ಮೇಲೆ ಸಂಗನಗೌಡ ಆರ್ ಎಸ್ ಗೌಡ ಪ್ರಭುಸ್ವಾಮಿ ಕುಪ್ಪಣ್ಣ ಸೇರಿದಂತೆ ಗಣೇಶ್ ಮಂಡಳಿಯ ಸದಸ್ಯರು ವಾರ್ಡಿನ ಗುರುಹಿರಿಯರು  ಮಹಿಳೆಯರು ಮಕ್ಕಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಬಸವರಾಜ್ ಹಿರೇಮಠ ನಡೆಸಿಕೊಟ್ಟರು.
    user_ಸಿದ್ದನಗೌಡ ಪಾಟೀಲ್
    ಸಿದ್ದನಗೌಡ ಪಾಟೀಲ್
    Lingsugur, Raichur•
    8 hrs ago
  • ಗಣೇಶ ಚತುರ್ಥಿ ಅಂಗವಾಗಿ ಕಾರಟಗಿಯಲ್ಲಿ ಸ್ಥಳೀಯ ಕಲಾವಿದರಿಂದ ತತ್ವಪದಗಳು
    2
    ಗಣೇಶ ಚತುರ್ಥಿ ಅಂಗವಾಗಿ ಕಾರಟಗಿಯಲ್ಲಿ ಸ್ಥಳೀಯ ಕಲಾವಿದರಿಂದ ತತ್ವಪದಗಳು
    user_ಟಿ.ಉಮೇಶ ಮರ್ಲಾನಹಳ್ಳಿ
    ಟಿ.ಉಮೇಶ ಮರ್ಲಾನಹಳ್ಳಿ
    Local News Reporter ಕಾರಟಗಿ, ಕೊಪ್ಪಳ, ಕರ್ನಾಟಕ•
    48 min ago
  • ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ
    4
    ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ  ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ 
ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ  ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ
    user_ಸಿದ್ದನಗೌಡ ಪಾಟೀಲ್
    ಸಿದ್ದನಗೌಡ ಪಾಟೀಲ್
    Lingsugur, Raichur•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.