Shuru
Apke Nagar Ki App…
ಬಹು ವರ್ಷದ ಕನಸು ನನಸು ಮಾಡಿದ್ದಾರೆ ನಮ್ಮ ಸೋಮಣ್ಣ!” ಸಚಿವ ಜಮೀರ್ ಅಹಮದ್ ಖಾನ್ ಪ್ರಶಂಸೆ ಬಹು ವರ್ಷದ ಕನಸು ನನಸು ಮಾಡಿದ್ದಾರೆ ನಮ್ಮ ಸೋಮಣ್ಣ” – ಸಚಿವ ಜಮೀರ್ ಅಹಮದ್ ಖಾನ್ ✨🏗️ ಸಚಿವರಾದ B. Z. Zameer Ahmed Khan ಅವರು “ಬಹು ವರ್ಷದ ಕನಸು ನಮ್ಮ ಸೋಮಣ್ಣ ಅವರು ನನಸು ಮಾಡಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು 🙌 ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಅವರು ನೀಡಿದ ಪ್ರಶಂಸೆ ಗಮನ ಸೆಳೆದಿದೆ.
ASN News24Kannada
ಬಹು ವರ್ಷದ ಕನಸು ನನಸು ಮಾಡಿದ್ದಾರೆ ನಮ್ಮ ಸೋಮಣ್ಣ!” ಸಚಿವ ಜಮೀರ್ ಅಹಮದ್ ಖಾನ್ ಪ್ರಶಂಸೆ ಬಹು ವರ್ಷದ ಕನಸು ನನಸು ಮಾಡಿದ್ದಾರೆ ನಮ್ಮ ಸೋಮಣ್ಣ” – ಸಚಿವ ಜಮೀರ್ ಅಹಮದ್ ಖಾನ್ ✨🏗️ ಸಚಿವರಾದ B. Z. Zameer Ahmed Khan ಅವರು “ಬಹು ವರ್ಷದ ಕನಸು ನಮ್ಮ ಸೋಮಣ್ಣ ಅವರು ನನಸು ಮಾಡಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು 🙌 ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಅವರು ನೀಡಿದ ಪ್ರಶಂಸೆ ಗಮನ ಸೆಳೆದಿದೆ.
More news from ಕರ್ನಾಟಕ and nearby areas
- ಗುಳೇದಗುಡ್ಡ: ಪಟ್ಟಣದ ಮರಡಿಮಠದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ ಗುರುವಾರ ಸಂಜೆ ಸಾವಿರಾರು ಭಕ್ತರ ಹರ್ಷೋಧ್ಘಾರದ ನಡುವೆ ಸಂಭ್ರಮದಿಂದ ನಡೆಯಿತು. ಶ್ರೀಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮಿಗಳ ನೇತೃತ್ವದಲ್ಲಿ ಮುರುಘಾಮಠದ ಶ್ರೀ ಕಾಶಿನಾಥ ಸ್ವಾಮೀಜಿ, ಗುರುಸಿದ್ದೇಶ್ವರ ಮಠದ ಶ್ರೀ.ಜ.ಗುರುಸಿದ್ಧ ಪಟ್ಟದಾರ್ಯ ಸ್ವಾಮೀಜಿ, ಶ್ರೀ ರುದ್ರಮುನಿ ದೇವರು ಸಾನಿಧ್ಯ ವಹಿಸಿದ್ದರು. ರಥೋತ್ಸವದಲ್ಲಿ ಮಾಜಿ ಶಾಸಕ ರಾಜಶೇಖರ ಶೀಲವಂತ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಸೇರಿದಂತೆ ಗುಳೇದಗುಡ್ಡ, ಮುಗಳೊಳ್ಳಿ, ಹಡಗಲಿ, ತಿಮ್ಮಸಾಗರ, ಕಮತಗಿ, ಮುಳ್ಳೂರು, ಕಟಗೇರಿ, ಚಿಕ್ಕನರಗುಂದ, ಗಂಗೂರು, ಕೆಲವಡಿ, ಇಂಗಳಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಥೋತ್ಸವಕ್ಕೂ ಮೊದಲು ಶ್ರೀಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮಿಗಳ ದ್ವಾದಶ ಪಟ್ಟಾಧೀಕಾರ ನಿಮಿತ್ತ ಬೆಳಗಿನಜಾವ ಮಂಗಲ ಸ್ನಾನ, ಪೀಠಾರೋಹಣ, ಅಯ್ಯಚಾರ, ಶಿವದೀಕ್ಷೆ, ರುದ್ರಾಅಭೀಷೇಕ ನಡೆಯಿತು. ಬಳಿಕ ಪಲ್ಲಕ್ಕಿ ಉತ್ಸವ ಕರಡಿಮಜಲು ಹಾಗೂ ಸುಮಂಗಲೆಯರ ಕಳಸಾದಾರತಿಯೊಂದಿಗ ನಗರದ ಪ್ರಮುಖ ಬೀದಿಯಲ್ಲಿ ಸಾಗಿ ಬಂದಿತು. ಮಧ್ಯಾಹ್ನ ಮಹಾಪ್ರಸಾದ ನಡೆಯಿತು.1
- ದಾವಣಗೆರೆ ವಚನಾನಂದ ಶ್ರೀಗಳು ಮಠ ತೊಲಗುವಂತೆ ಒತ್ತಾಯ ಪಂಚಮಸಾಲಿ ಸಮಾಜ ಯುವ ಘಟಕ ಅಧ್ಯಕ್ಷರ ಕೊಟ್ರೇಶ್ ಆಗ್ರಹ ರೆಕ್ಮಂಡ್ ಮೇಲೆ ಪೀಠಾಧ್ಯಕ್ಷರಾಗಿದ್ದ ವಚನಾನಂದ ಸ್ವಾಮೀಜಿ ದಿಂಗಾಲೇಶ್ವರ ಸ್ವಾಮೀಜಿ ಶಿಫಾರಸ್ಸಿನಿಂದ ಬಂದಿದ್ದ ಸ್ವಾಮೀಜಿ ತಕ್ಷಣ ಮಠದಿಂದ ಹೊರಗಡೆ ಹೋಗುವಂತೆ ಒತ್ತಾಯ ಸಮಾಜದ ಹಿರಿಯರು ನಿರ್ಧರಿಸಿ ಪದಚ್ಯುತಿಗೊಳಿಸಿದ್ದಾರೆ ಗೌರವದಿಂದ ಮಠ ಖಾಲಿ ಮಾಡಿ ಇಲ್ಲ ನಾವೇ ಖಾಲಿ ಮಾಡಿಸುತ್ತೇವೆ ಎಂದು ಎಚ್ಚರಿಕೆ ಈ ಹಿಂದೆ ಸಿದ್ದಲಿಂಗಸ್ವಾಮೀಜಿ ಪದಚ್ಯುತಿಯಾದ ವೇಳೆ ನೀವೆ ಹೊರಗಡೆ ಹೋಗುವಂತೆ ಹೇಳಿದ್ದೀರಾ ಇದೀಗ ನೀವು ಪದಚ್ಯುತಿಯಾಗಿದ್ದೀರಾ ಗೌರವದಿಂದ ಮಠ ಬಿಟ್ಟು ತೊಲಗಿ ಎಂದು ಆಗ್ರಹ1
- Post by Suresh Belagere1
- ಹೊಳಲ್ಕೆರೆ ಅಂಗಡಿ ಹೋಟೆಲ್ ಗಳ ಮೇಲೆ ತಹಶಿಲ್ದಾರ್ ವಿಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮ ಸಿಲಿಂಡರ್ ಗಳನ್ನ ವಷಕ್ಕೆ ಪಡೆಯಲಾಗಿದೆ. ಇನ್ನೂ ಸಿಲಿಂಡರ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಕ್ರಮವಾಗಿ ಸಿಲಿಂಡರ್ ಗಳನ್ನ ಏಜೆನ್ಸಿ ಮಾಲೀಕರು ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಈ ಹಿನ್ನೆಲೆ ದಾಳಿ ನಡೆಸಿ ಸಿಲಿಂಡರ್ ಗಳನ್ನ ವಷಕ್ಕೆ ಪಡೆದಿದ್ದಾರೆ.1
- |ಕೊ*ಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಬಂದ ಬೆನ್ನಲ್ಲೇ ಬೆಳಗಾವಿಯ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ದೋಷಿಗಳ ದರ್ಪ ಟಿವಿ ಮಾಧ್ಯಮದವರ ಮೇಲೆ ದರ್ಪ|1
- ಕರ್ನಾಟಕದಲ್ಲಿ ಯಾವುದೆ ಜಿಲ್ಲೆ ತಾಲೂಕ ಮತ್ತು ಗ್ರಾಮಗಳಲ್ಲಿ ಯಾವುದೆ ಕುಂದು ಕೊರೆತೆ ಇರಲ್ಲಿ ಕಾಲಮಾಡಿ ತಿಳಿದುಕೊಳ್ಳಿ1
- ಗುಳೇದಗುಡ್ಡ: ಪಟ್ಟಣದ ಶ್ರೀಕಾಡಸಿದ್ದೇಶ್ವರ ಮರಡಿಮಠದ ಮೌನಯೋಗಿ 10ನೇ ಶ್ರೀ ಕಾಡಸಿದ್ದೇಶ್ವರರ ಪುಣ್ಯಸ್ಮರಣೋತ್ಸವ ಹಾಗೂ ರಥೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ ಮರಡಿಮಠದಲ್ಲಿ ಜಂಗಮ ಸಮಾಜದ ವಟುಗಳಿಗೆ ಅಯ್ಯಾಚಾರ ಹಾಗೂ ಶಿವಧೀಕ್ಷೆ ನಡೆಯಿತು. ಕಾರ್ಯಕ್ರಮದಲ್ಲಿ ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಶ್ರೀಗಳು, ರುದ್ರಮುನಿ ದೇವರು, ಚರಮೂರ್ತಿ ದೇವರು ನಿರುಪಾದಿ,ದೇವರು, ಶಿವಾನಂದ ದೇವರು ಸಾನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಗಂಗಯ್ಯ ಪೂಜಾರಿ, ವಿ.ಎಸ್ ಹಿರೇಮಠ, ಸಿದ್ದಲಿಂಗಯ್ಯ ಬೂದಿಹಾಳಮಠ, ಚಂದ್ರಶೇಖರ ಜಂಗಮರ ಮತ್ತಿತರರು ಇದ್ದರು.1
- Post by Suresh Belagere1
- ಚಿತ್ರದುರ್ಗದ ಕಲ್ಕುಂಟೆ ಬಳಿ ಎರಡು ಲಾರಿಗಳ ನಡುವೆ ಭೀಕರ ಅಪಘಾತ ನಡೆದು ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಚಿತ್ರದುರ್ಗ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48 ರ ಕಲ್ಕುಂಟೆ ಗ್ರಾಮದ ಬಳಿ ಮಂಗಳವಾರ ಬೆಳಗಿನ ಜಾವ 3 ಗಂಟೆಗೆ ಘಟನೆ ನಡೆದಿದ್ದು ಎರಡು ಲಾರಿಗಳ ನಡುವೆ ಅಪಘಾತ ನಡೆದು ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.1