Shuru
Apke Nagar Ki App…
ಬೀದರ್ ಜಿಲ್ಲಾದ್ಯಂತ ಕಲಕತ್ತಾ ಡಾಕ್ಟರ್ ಗಳ ಹಾವಳಿ ಆರೋಪ ಕರವೇ ಕಾವಲುಪಡೆ ಅಧಿಕಾರಿಗಳಿಗೆ ದೂರು
Jk ಕನ್ನಡ news
ಬೀದರ್ ಜಿಲ್ಲಾದ್ಯಂತ ಕಲಕತ್ತಾ ಡಾಕ್ಟರ್ ಗಳ ಹಾವಳಿ ಆರೋಪ ಕರವೇ ಕಾವಲುಪಡೆ ಅಧಿಕಾರಿಗಳಿಗೆ ದೂರು
More news from ಕರ್ನಾಟಕ and nearby areas
- ಬೀದರ್ ಜಿಲ್ಲಾದ್ಯಂತ ಕಲಕತ್ತಾ ಡಾಕ್ಟರ್ ಗಳ ಹಾವಳಿ ಆರೋಪ ಕರವೇ ಕಾವಲುಪಡೆ ಅಧಿಕಾರಿಗಳಿಗೆ ದೂರು1
- ಚುನಾವಣೆ ಸೋಲಿನ ಹತಾಶೆಯಿಂದ ಖೂಬಾ ಸಿಕ್ಕ ಸಿಕ್ಕ ಹಾಗೆ ಹೇಳಿಕೆ ನೀಡುತಿದ್ದಾರೆ: ಸಚಿವ ಖಂಡ್ರೆ ಬೀದರ್: ಚುನಾವಣೆ ಸೋಲಿನ ಹತಾಶೆಯಿಂದ ಖೂಬಾ ಸಿಕ್ಕ ಸಿಕ್ಕ ಹಾಗೆ ಹೇಳಿಕೆ ನೀಡುತಿದ್ದಾರೆ: ನಗರದಲ್ಲಿ ಸಚಿವ ಖಂಡ್ರೆ1
- OTD: 'ಬೌಲ್-ಔಟ್'ನಲ್ಲಿ ಪಾಕ್ ವಿರುದ್ಧ ಭಾರತಕ್ಕೆ ರೋಚಕ ಜಯ 2007ರ ಟಿ20 ವಿಶ್ವಕಪ್‌ನಲ್ಲಿ ಇದೇ ದಿನ ನಡೆದ ಭಾರತ & ಪಾಕಿಸ್ತಾನ ನಡುವಿನ ಪಂದ್ಯವು ಕ್ರಿಕೆಟ್ ಇತಿಹಾಸದ ಅವಿಸ್ಮರಣೀಯ ಮುಖಾಮುಖಿಗಳಲ್ಲಿ ಒಂದಾಗಿದೆ. ಪಂದ್ಯದ ಸ್ಕೋರ್ ಸಮನಾದಾಗ, ವಿಜೇತರನ್ನು ನಿರ್ಧರಿಸಲು 'ಬೌಲ್-ಔಟ್' ನಡೆಸಲಾಯಿತು. ಭಾರತೀಯ ಆಟಗಾರರಾದ ಸೆಹ್ವಾಗ್, ಹರ್ಭಜನ್ ಮತ್ತು ಉತ್ತಪ್ಪ ಯಶಸ್ವಿಯಾಗಿ ಸ್ಟಂಪ್‌ಗಳಿಗೆ ಚೆಂಡನ್ನು ಬಡಿದರೆ, ಪಾಕಿಸ್ತಾನದ ಮೂವರು ಬೌಲರ್‌ಗಳು ಗುರಿ ತಪ್ಪಿದರು. ಪರಿಣಾಮವಾಗಿ, ಭಾರತವು 3-0 ಅಂತರದ ಭರ್ಜರಿ ಜಯವನ್ನು ಸಾಧಿಸಿತ್ತು. 2007ರ ಟಿ20 ವಿಶ್ವಕಪ್ ನೆನಪು: 'ಬೌಲ್-ಔಟ್'ನಲ್ಲಿ ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಇದೇ ದಿನ1
- ಚಿಂಚೋಳಿ & ಕಾಳಗಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಮಾಡಲಾಯಿತು ಚಿಂಚೋಳಿ : ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ಚಿಂಚೋಳಿ ಮಂಡಲ ವತಿಯಿಂದ ಕಾಳಗಿ ಪಟ್ಟಣದ ಮುಖ್ಯ ಬಜಾರ್ ಇಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಚಿಂಚೋಳಿ- ಕಲಬುರಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯನ್ನು ಉದ್ದೇಶಿಸಿ ಶಾಸಕರಾದ ಡಾಕ್ಟರ್ ಅವಿನಾಶ್ ಜಾದವ್ ಅವರು ಮಾತನಾಡಿ ಮಳೆ ಕೈಕೊಟ್ಟು ಬೆಳೆಗಳು ಒಣಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ.ಕಾಳಗಿ ಹಾಗೂ ಚಿಂಚೋಳಿ ತಾಲೂಕುಗಳನ್ನು ತಕ್ಷಣ ಬರಪೀಡಿತ ತಾಲೂಕುಗಳೆಂದು ಘೋಷಿಸಿ ರೈತರಿಗೆ ಸೂಕ್ತ ಬೆಳೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.ಮಳೆಯ ಅಭಾವದಿಂದ ಜಮೀನುಗಳಲ್ಲಿ ಬೆಳೆಗಳು ಒಣಗುತ್ತಿದ್ದು, ರೈತರು ಹಾಕಿರುವ ಬಂಡವಾಳವೇ ಮರಳದ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೂ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಶರಣಪ್ಪ ತಳವಾರ.ಮಂಡಲ ಅಧ್ಯಕ್ಷ ಕುಮಾರ ಚೇಂಗಟ್ಟಿ. ಪ್ರಶಾಂತ ಕದಮ್.ರೇವಣಸಿದ್ಧ ಬಡಾ.ರಾಜಶೇಖರ್ ಗುಡ್ಡದಾ.ಸದ್ದಾಮ್ ವಜೀರಗಾವ.ಜಗದೀಶ ಪಾಟೀಲ.ಮಲ್ಲಿನಾಥ್ ಪಾಟೀಲ.ಭೀಮರಾಯ ಮಲಘಣ. ಶಿವರಾಜ ಪಾಟೀಲ. ಜಗನಾಥ ತೇಲಿ.ಶಶಿಕಲಾ ಟೆಂಗಳಿ.ಮಲ್ಲು ಮರಗುತ್ತಿ.ಗೋಪಾಲರಾವ ಕಟೀಮನಿ.ಸೇರಿದಂತೆ ಅನೇಕರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.4
- ಕಲಬುರಗಿ: ಬಿಜೆಪಿ ಅವರು ವಂದೇ ಮಾತರಂ ನೋಡದೆ ಪೂರ್ತಿ ಹಾಡಿದ್ರೆ ರಾಜಿನಾಮೆ ನೀಡ್ತೆನೆ- ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿ-B.Y ವಿಜಯೇಂದ್ರ , R. ಅಶೋಕ್ ವಂದೇ ಮಾತರಂ ನೋಡದೆ ಪೂರ್ತಿ ಹಾಡಿದ್ರೆ ನಾನು ರಾಜೀನಾಮೆ ನೀಡ್ತೆನೆ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಗೆ ಸವಾಲು ಹಾಕಿದ್ದಾರೆ. ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಿಯಾಂಕ್ ಮಾತನಾಡಿ ವಂದೇ ಮಾತರಂ ಎರಡು ಚರಣ ಹಾಡಲು ಸರ್ಕಾರ ನಿರ್ಣಯ ಮಾಡಿತು, ಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ಹೋರಾಟಕ್ಕೆ ಸಿದ್ದತೆ ನಡೆಸುತ್ತಿದೆ. ಬಿಜೆಪಿಯವರಿಗೆ ಹೋರಾಟ ಮಾಡಲು ಯಾವ ವಿಷಯ ಇಲ್ಲ ಹಾಗಾಗಿ ವಂದೇ ಮಾತರಂ ಗೀತೆಯ ಬಗ್ಗೆ ಹೋರಾಟ ಮಾಡಲು ಹೊರಟಿದ್ದಾರೆ. ವಿಜಯೇಂದ್ರ ಹಾಗೂ ಅಶೋಕ್ ಅವರು ಯಾವುದೇ ಪೇಪರ್, ಟೆಲಿ ಪ್ರಾಂಪ್ಟರ್ ಬಳಸಿಕೊಳ್ಳದೆ ನಾಲ್ಕು ಚರಣ ತಕ್ಷಣ ಹಾಡಿ ತೋರಿಸಲಿ. ಹಾಡಿದರೆ ನಾನು ರಾಜೀನಾಮೆ ನೀಡುತ್ತೇನೆ ಎಂದುರು ಇನ್ನು ಬಿಜೆಪಿ ಶಾಸಕರಿಗೂ ಕೂಡ ವಿಧಾನ ಸಭೆಯಲ್ಲಿ ಪ್ರತ್ಯೇಕವಾಗಿ ವಂದೇ ಮಾತರಂ ಹಾಡಲು ಅನುವು ಮಾಡಿಕೊಂಡುವಂತೆ ಸಭಾಧ್ಯಕ್ಷರಿಗೆ ಮನವಿ ಮಾಡುತ್ತೇನೆ. ಅವೆರಲ್ಲರೂ ಕೂಡ ಕಂಠ ಪಾಠ ಮಾಡಿ ಹಾಡಲಿ ಎಂದ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು1
- ಮಧ್ಯರಾತ್ರಿ ಬಂದು ರೈತರ ಮನವಿ ಪಡೆದ ಕಲಬುರಗಿ ಜಿಲ್ಲಾಧಿಕಾರಿ, ಎಸ್ಪಿ ರೈತ ಸಂಘಟನೆಗಳು ಕರೆ ನೀಡಿದ್ದ ಹೋರಾಟಕ್ಕೆ ಮಣಿದು ಕಡೆಗೂ ಕಲಬುರಗಿ ಜಿಲ್ಲಾಧಿಕಾರಿಗಳು ಸೇಡಂಗೆ ಮಧ್ಯರಾತ್ರಿ ಭೇಟಿ ನೀಡಿ ಮನವಿ ಪಡೆದಿದ್ದಾರೆ. ಸೇಡಂ ತಾಲೂಕನ್ನು ಬರಗಾಲ ಪಟ್ಟಿಯಿಂದ ಕೈಬಿಟ್ಟಿರುವುದು ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರು ಚಿಂಚೋಳಿ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದರು.1
- ಗಣೇಶ ಪ್ರತಿಷ್ಠಾಪನೆ ಕಾರ್ಯಕ್ರಮ ಪರಮೇಶ್ವರ ಬೆನಕಿನಪಳ್ಳಿ ಸಂಗೀತ ಗಾಯಕ ಜೈಬಜರಂಗಬಲಿ ಕಮಿಟಿ ಬಜಾನಾ ಮಂಡಳಿ ನಡೆಸಿಕೊಟ್ಟರು ಕಾಳಗಿ(ಇಂಗನಕಲ್) ಗಣೇಶ ಪ್ರತಿಷ್ಠಾಪನೆ ಕಾರ್ಯಕ್ರಮ ಅಂಗವಾಗಿ ಜೈಬಜರಂಗಬಲಿ ಕಮಿಟಿ ಬಜಾನಾ ಮಂಡಳಿ ನಡೆಸಿಕೊಟ್ಟರು ಈ ಸಂದರ್ಭದಲ್ಲಿ ಶ್ರೀ ಪೂಜ್ಯ ಗುರುಗಳಾದ ವೀರಭದ್ರಯ್ಯ ಸ್ವಾಮೀಜಿ ಗಾಯಕರು ಸಂಗೀತ ಗಾಯಕ ಪರಮೇಶ್ವರ ಬೆನಕಿನಪಳ್ಳಿ ಪ್ರಸಿದ್ಧ ಡೋಲು ವಾದಕರು ಸಿದ್ದಣ್ಣ ಮಗಿ ಮಲ್ಲಿಕಾರ್ಜುನ ಮಾನಕಾರ ಗಾಯಕ ಶಿವಲಿಂಗಣ್ಣ ಪಾಟೀಲ್ ಶಾಂತಪ್ಪಗೌಡ ಬಿರಾದಾರ ಕಂಠೆಪ್ಪಾ ಬಸವಂತರಾವ ಮಾನಕಾರ ಬಸವರಾಜ ಮಾವನೂರ ಶರಣಪ್ಪಾ ಚಂದ್ರಶೇಖರ ರವೀಂದ್ರ ಹಾಲಕಾಯಿ ಮಲ್ಲಣ್ಣ ಸಂತೋಷ ಬಿರಂಜಗಿ ಹಣಮಂತ ಶರಣು ಮಂಗಲಗಿ ನಾಗಣ್ಣ ಜಗದೇವಪ್ಪ ಬಡಿಗೇರ ಅನೇಕ ಭಕ್ತರು ಸಹಕಾರ ಕೊಟ್ಟು ಸುಗಮವಾಗಿ ಸಂಗೀತ ಜೊತೆಗೆ ಭಜನೆ ನಡೆಸಿಕೊಟ್ಟರು1
- ಪಕ್ಷತೀತ ಹೋರಾಟದಲ್ಲಿ ಬಿಜೆಪಿ ಧ್ವಜ ಬಳಕೆ ಹೋರಾಟ ದಿಂದ ಹಿಂದೆ ಸರಿದ ಆಮ್ ಆದ್ಮಿ ಪಕ್ಷ ಮುಖಂಡ ಬ್ಯಾಂಕ್ ರೆಡ್ಡಿ ಹೇಳಿದ್ದೇನು?1