Shuru
Apke Nagar Ki App…
ಹತ್ತನೇ ತರಗತಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಅವರು ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ಹತ್ತನೇ ತರಗತಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಅವರು ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ, ಏಕಾಗ್ರತೆ ಮತ್ತು ಪರಿಶ್ರಮದಿಂದ ಪರೀಕ್ಷೆಯನ್ನು ಎದುರಿಸಬೇಕು ಎಂದು ಅವರು ಸಂದೇಶ ನೀಡಿದ್ದಾರೆ.
ಗೋಪನಹಳ್ಳಿಶಿವಣ್ಣ
ಹತ್ತನೇ ತರಗತಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಅವರು ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ಹತ್ತನೇ ತರಗತಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಅವರು ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ, ಏಕಾಗ್ರತೆ ಮತ್ತು ಪರಿಶ್ರಮದಿಂದ ಪರೀಕ್ಷೆಯನ್ನು ಎದುರಿಸಬೇಕು ಎಂದು ಅವರು ಸಂದೇಶ ನೀಡಿದ್ದಾರೆ.
More news from ಕರ್ನಾಟಕ and nearby areas
- ಹತ್ತನೇ ತರಗತಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಅವರು ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ, ಏಕಾಗ್ರತೆ ಮತ್ತು ಪರಿಶ್ರಮದಿಂದ ಪರೀಕ್ಷೆಯನ್ನು ಎದುರಿಸಬೇಕು ಎಂದು ಅವರು ಸಂದೇಶ ನೀಡಿದ್ದಾರೆ.1
- Post by Suresh Belagere1
- ಚಿತ್ರದುರ್ಗದ ಚಂದ್ರವಳ್ಳಿ ಗೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಟ್ರಕ್ಕಿಂಗ್ ಹಮ್ಮಿಕೊಂಡಿದ್ದು ಪೊಲೀಸ್ ಸಿಬ್ಬಂದಿಗಳ ಜೊತೆ ಎಸ್ಪಿ ಅವರು ಸಹ ಟ್ರಕ್ಕಿಂಗ್ ನಲ್ಲಿ ಬಾಗವಹಿಸಿದ್ದಾರೆ.1
- Sir ramdev granite and tiles showroom avdhani nagr hiriyur karnataka3
- ಗುಡೆಕೋಟೆ ಹಿಂದ ಹೋಗುವ ರಾಮಸಾಗರ ಹಟ್ಟಿ ದಿಬ್ಬದಲಿ ಗುಡೆಕೋಟೆಯಲ್ಲಿ ಚರಂಡಿ ವ್ಯವಸ್ಥೆ ಇದ್ದು ಚರಂಡಿ ತುಂಬಿ ರೋಡ್ ನಲ್ಲಿ ಓಡಾಡುವ ದುರ್ವ್ಯವಸ್ಥೆಯಾಗಿದ್ದು ಈ ಕೂಡಲೇ ಕ್ರಮ ಕೈಗೊಳ್ಳಬೇಕು ಹಿಡಿ ಗುಡೆಕೋಟೆ ಒಂದೇ ಚರಂಡಿಯಲ್ಲಿ ಬರುತ್ತಿದ್ದು ಪೇಪರ್ ಮತ್ತು ಊರಿನ ಎಲ್ಲಾ ಗಲೀಜ್ ತುಂಬಿ ತುಳುಕಾಡುತ್ತಿದ್ದು ಗುಡೆಕೋಟೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಕೂಡ್ಲಿಗಿ ತಾಲೂಕು ಗುಡೆಕೋಟೆ ಗ್ರಾಮ ವರದಿ2
- *ವರ್ಷದ ಮೊದಲ ಮಳೆ⛈️ ನಮ್ಮ ಊರಿನ ಸಮೀಪ ಮತ್ತು ಸಿಡಿಲಿನ ಹೊಡೆತಕ್ಕೆ ವಿಂಡ್ ಪವರ್ ಫ್ಯಾನ್ ಪೂರ್ಣ ಸುಟ್ಟು ಹೋಗುತ್ತಿರುವ ದೃಶ್ಯ "ಯಂಬಳೆ "*1
- ಭದ್ರಾವತಿ ತಾಲ್ಲೂಕು ಕನಕ ಮಂಟಪದಲ್ಲಿ ಸುಮಾರು 8 ಲಕ್ಷದ 50 ಸಾವಿರ ವೆಚ್ಚದಲ್ಲಿ ನಿರ್ಮಾಣವಾಗಿರುವ ಶೌಚಾಲಯ ಕಳಪೆ ನಗರಸಭಾ ಆಡಳಿತ ಇದರ ಬಗ್ಗೆ ಎಚ್ಚೆತ್ತುಕೊಳ್ಳಬೇಕೆಂದು ಮಾನವ ಹಕ್ಕು ಹೋರಾಟ ಸಮಿತಿ ವತಿಯಿಂದ ಆರೋಪ ಸಾರ್ವಜನಿಕರಿಗೆ ಉಪಯೋಗಕ್ಕೆ ಆಗದಂತೆ ಇರುವ ಸೌಚಾಲಯ ಈ ರೀತಿ ಇದ್ದರೆ ಹೇಗೆ ನಗರ ಸಭೆ ಅಧಿಕಾರಿಗಳು ಇದರ ಬಗ್ಗೆ ಸ್ವಚ್ಛಗೊಳಿಸಲು ಮುಂದಾಗಬೇಕು ಮಾನವ ಹಕ್ಕು ಹೋರಾಟ ಸಮಿತಿ ಬಿಎನ್ ರಾಜು ಆಗ್ರಹ1
- ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಪಟ್ಟಣದಲ್ಲಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಅಡ್ಡೆಯ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಆಧಾರದ ಮೇಲೆ ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಸಿದ್ದರಾಮ್ ಮಾರಿಹಾಳ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಸ್ಥಳದಲ್ಲಿದ್ದ 12 ಗೃಹಬಳಕೆಯ ಖಾಲಿ ಗ್ಯಾಸ್ ಸಿಲಿಂಡರ್‌ಗಳು ಹಾಗೂ ಗ್ಯಾಸ್ ರೀಫಿಲ್ಲಿಂಗ್ ಮಾಡಲು ಬಳಸುತ್ತಿದ್ದ ಎರಡು ಯಂತ್ರಗಳು ಮತ್ತು ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಪಟ್ಟಣದ ತೊರೆಕೋಲಮ್ಮನಹಳ್ಳಿ ರಸ್ತೆಯ ಪಕ್ಕದ ಜಮೀನಿನಲ್ಲಿ ಅಕ್ರಮವಾಗಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿ, ಹೆಚ್ಚಿನ ಬೆಲೆಗೆ ಕಾರು ಹಾಗೂ ಆಟೋ ರಿಕ್ಷಾಗಳಿಗೆ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿತ್ತು ಎಂಬ ಮಾಹಿತಿ ದೊರೆತಿತ್ತು. ಸಾರ್ವಜನಿಕರ ಜೀವ ಮತ್ತು ಆಸ್ತಿಗೆ ಅಪಾಯ ಉಂಟಾಗುವ ಸಾಧ್ಯತೆ ಇದ್ದರೂ ಸಹಾ, ಯಾವುದೇ ಸರ್ಕಾರದ ಪರವಾನಿಗೆ ಇಲ್ಲದೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿರುವುದು ಅಧಿಕಾರಿಗಳ ದಾಳಿಯಲ್ಲಿ ಬೆಳಕಿಗೆ ಬಂದಿದೆ. ಈ ಕಾರ್ಯಾಚರಣೆಯಲ್ಲಿ ಆಹಾರ ಇಲಾಖೆಯ ನಿರೀಕ್ಷಕರಾದ ಗಿರಿಧರ್ ಎಸ್.ಆರ್ ಕೂಡ ಭಾಗವಹಿಸಿದ್ದರು. ಈ ಸಂಬಂಧ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1