ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯ ಫ್ರಥಮ ಬಂದರೆ 100 ಗ್ರಾಂ ಚಿನ್ನದ ಪದಕ: ಡಾ| ಫಕ್ಕೀರಗೌಡ ಪಾಟೀಲ ಶಿಗ್ಗಾವಿ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಹಾಗೂ ಶೈಕ್ಷಣಿಕ ಸಾಧನೆ ಪ್ರೋತ್ಸಾಹಿಸಲು ಶಿಕ್ಷಣ ಪ್ರೇಮಿ, ಹಂಪಿ ವಿಶ್ವ ವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಡಾ| ಫಕ್ಕೀರಗೌಡ ಪಾಟೀಲ ಅವರು ತಿಳಿಸಿದರು. ಪಟ್ಟಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ವಿನೂತನ ಬಹುಮಾನಗಳನ್ನು ಘೋಷಿಸಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ 8ನೇ ತರಗತಿಯಿಂದ 10ನೇ ತರಗತಿಯವರೆಗೆ ಸತತವಾಗಿ ವ್ಯಾಸಂಗ ಮಾಡಿ, ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಸರ್ಕಾರಿ ಅಥವಾ ಖಾಸಗಿ ಶಾಲೆಯ ವಿದ್ಯಾರ್ಥಿಗೆ 100 ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಾಗುವುದು. ಕಳೆದ ವರ್ಷ (2024-25) ಸವಣೂರು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಬೆಳ್ಳಿ ಪದಕ ನೀಡಿ ಗೌರವಿಸ ಲಾಗಿತ್ತು. ಈ ಬಾರಿ ಬಹುಮಾನದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆವ ವಿದ್ಯಾರ್ಥಿಗೆ 15 ಗ್ರಾಂ ಚಿನ್ನದ ಪದಕ, ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆವ ವಿದ್ಯಾರ್ಥಿಗೆ 25 ಗ್ರಾಂ ಬೆಳ್ಳಿ ಪದಕ ನೀಡಿ ಸನ್ಮಾನಿಸಲಾಗುತ್ತದೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಭಯವಿಲ್ಲದೆ ಹಬ್ಬದಂತೆ ಎದುರಿಸಬೇಕು. ಪರೀಕ್ಷಾ ಕೇಂದ್ರಕ್ಕೆ ಶಾಂತಚಿತ್ತದಿಂದ ಹೋಗಿ ಪರೀಕ್ಷೆಗಳನ್ನು ಎದುರಿಸಬೇಕು. ನನ್ನ ದುಡಿಮೆಯ ಹಣದಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ನನ್ನ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು. ಶೀಘ್ರದಲ್ಲೇ ತಮ್ಮ ಒಂದು ಟ್ರಸ್ಟ್ ಸ್ಥಾಪಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರೋತ್ಸಾಹಿಸಲಾ ಗುತ್ತದೆ. ಈ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ತರಳಬಾಳು ಶ್ರೀಗಳು ಹಾಗೂ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡುವ ಹಂಬಲವನ್ನು ಅವರು ವ್ಯಕ್ತಪಡಿಸಿದ್ದಾರೆ.
ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯ ಫ್ರಥಮ ಬಂದರೆ 100 ಗ್ರಾಂ ಚಿನ್ನದ ಪದಕ: ಡಾ| ಫಕ್ಕೀರಗೌಡ ಪಾಟೀಲ ಶಿಗ್ಗಾವಿ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಹಾಗೂ ಶೈಕ್ಷಣಿಕ ಸಾಧನೆ ಪ್ರೋತ್ಸಾಹಿಸಲು ಶಿಕ್ಷಣ ಪ್ರೇಮಿ, ಹಂಪಿ ವಿಶ್ವ ವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಡಾ| ಫಕ್ಕೀರಗೌಡ ಪಾಟೀಲ ಅವರು ತಿಳಿಸಿದರು. ಪಟ್ಟಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ವಿನೂತನ ಬಹುಮಾನಗಳನ್ನು
ಘೋಷಿಸಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ 8ನೇ ತರಗತಿಯಿಂದ 10ನೇ ತರಗತಿಯವರೆಗೆ ಸತತವಾಗಿ ವ್ಯಾಸಂಗ ಮಾಡಿ, ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಸರ್ಕಾರಿ ಅಥವಾ ಖಾಸಗಿ ಶಾಲೆಯ ವಿದ್ಯಾರ್ಥಿಗೆ 100 ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಾಗುವುದು. ಕಳೆದ ವರ್ಷ (2024-25) ಸವಣೂರು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಬೆಳ್ಳಿ ಪದಕ ನೀಡಿ ಗೌರವಿಸ
ಲಾಗಿತ್ತು. ಈ ಬಾರಿ ಬಹುಮಾನದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆವ ವಿದ್ಯಾರ್ಥಿಗೆ 15 ಗ್ರಾಂ ಚಿನ್ನದ ಪದಕ, ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆವ ವಿದ್ಯಾರ್ಥಿಗೆ 25 ಗ್ರಾಂ ಬೆಳ್ಳಿ ಪದಕ ನೀಡಿ ಸನ್ಮಾನಿಸಲಾಗುತ್ತದೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಭಯವಿಲ್ಲದೆ ಹಬ್ಬದಂತೆ ಎದುರಿಸಬೇಕು. ಪರೀಕ್ಷಾ ಕೇಂದ್ರಕ್ಕೆ ಶಾಂತಚಿತ್ತದಿಂದ ಹೋಗಿ ಪರೀಕ್ಷೆಗಳನ್ನು ಎದುರಿಸಬೇಕು. ನನ್ನ ದುಡಿಮೆಯ
ಹಣದಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ನನ್ನ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು. ಶೀಘ್ರದಲ್ಲೇ ತಮ್ಮ ಒಂದು ಟ್ರಸ್ಟ್ ಸ್ಥಾಪಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರೋತ್ಸಾಹಿಸಲಾ ಗುತ್ತದೆ. ಈ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ತರಳಬಾಳು ಶ್ರೀಗಳು ಹಾಗೂ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡುವ ಹಂಬಲವನ್ನು ಅವರು ವ್ಯಕ್ತಪಡಿಸಿದ್ದಾರೆ.
- ಶಿಗ್ಗಾವಿ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಹಾಗೂ ಶೈಕ್ಷಣಿಕ ಸಾಧನೆ ಪ್ರೋತ್ಸಾಹಿಸಲು ಶಿಕ್ಷಣ ಪ್ರೇಮಿ, ಹಂಪಿ ವಿಶ್ವ ವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಡಾ| ಫಕ್ಕೀರಗೌಡ ಪಾಟೀಲ ಅವರು ತಿಳಿಸಿದರು. ಪಟ್ಟಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ವಿನೂತನ ಬಹುಮಾನಗಳನ್ನು ಘೋಷಿಸಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ 8ನೇ ತರಗತಿಯಿಂದ 10ನೇ ತರಗತಿಯವರೆಗೆ ಸತತವಾಗಿ ವ್ಯಾಸಂಗ ಮಾಡಿ, ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಸರ್ಕಾರಿ ಅಥವಾ ಖಾಸಗಿ ಶಾಲೆಯ ವಿದ್ಯಾರ್ಥಿಗೆ 100 ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಾಗುವುದು. ಕಳೆದ ವರ್ಷ (2024-25) ಸವಣೂರು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಬೆಳ್ಳಿ ಪದಕ ನೀಡಿ ಗೌರವಿಸ ಲಾಗಿತ್ತು. ಈ ಬಾರಿ ಬಹುಮಾನದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆವ ವಿದ್ಯಾರ್ಥಿಗೆ 15 ಗ್ರಾಂ ಚಿನ್ನದ ಪದಕ, ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆವ ವಿದ್ಯಾರ್ಥಿಗೆ 25 ಗ್ರಾಂ ಬೆಳ್ಳಿ ಪದಕ ನೀಡಿ ಸನ್ಮಾನಿಸಲಾಗುತ್ತದೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಭಯವಿಲ್ಲದೆ ಹಬ್ಬದಂತೆ ಎದುರಿಸಬೇಕು. ಪರೀಕ್ಷಾ ಕೇಂದ್ರಕ್ಕೆ ಶಾಂತಚಿತ್ತದಿಂದ ಹೋಗಿ ಪರೀಕ್ಷೆಗಳನ್ನು ಎದುರಿಸಬೇಕು. ನನ್ನ ದುಡಿಮೆಯ ಹಣದಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ನನ್ನ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು. ಶೀಘ್ರದಲ್ಲೇ ತಮ್ಮ ಒಂದು ಟ್ರಸ್ಟ್ ಸ್ಥಾಪಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರೋತ್ಸಾಹಿಸಲಾ ಗುತ್ತದೆ. ಈ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ತರಳಬಾಳು ಶ್ರೀಗಳು ಹಾಗೂ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡುವ ಹಂಬಲವನ್ನು ಅವರು ವ್ಯಕ್ತಪಡಿಸಿದ್ದಾರೆ.4
- ಕರ್ನಾಟಕ ರಾಜ್ಯ ವಕೀಲರ ಪರಿಷತ್ ಚುನಾವಣೆ ಗೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹೊಸ ನೀರಲಗಿ ಗ್ರಾಮದ ವಕೀಲರಾದ ಸಿದ್ದನಗೌಡ ವೀರಭದ್ರ ಗೌಡ ಪಾಟೀಲ ಚುನಾವಣಾ ಕಣಕ್ಕೆ2
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1
- ಕಸದ ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡು ಧಾರವಾಡ ನಗರದಲ್ಲಿ ವಿಷಕಾರಿ ಹೊಗೆ ಆವರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜನರು ಕಸದ ಡಂಪಿಂಗ್ ಯಾರ್ಡ್ ಎದುರು ಜಮಾಯಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಸದ ಗಾಡಿಗಳನ್ನು ಕಸ ತಂದು ಸುರಿಯುವುದನ್ನು ತಡೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಬೆಳಗ್ಗೆ ಧಾರವಾಡ ಹೊಸ ಯಲ್ಲಾಪೂರದ ಬಳಿಯ ಕಸದ ಡಂಪಿಂಗ್ ಯಾರ್ಡ್ ಎದುರು ಜಮಾಯಿಸಿದ ಜನರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಸದ ಡಂಪಿಂಗ್ ಯಾರ್ಡ್ ನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿದರು.1
- 56,432 ಹುದ್ದೆಗಳ ನೇಮಕಾತಿಯ ಅಧಿಸೂಚನೆ ಕೂಡಲೇ ಹೊರಡಿಸಲು ಆಗ್ರಹಿಸಿ ವಿಜಯಪುರದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ1
- ಮೇಡಮ್ ಬರ್ತಾವ್ರೆ ತುಮಕೂರಿಗೆ1
- ಬೆಳಗಾವಿಯ ವಡಗಾಂವದ ರಯತ್ ಗಲ್ಲಿಯ ಮಹಿಳೆಯರು ನೀರಿನ ಸಮಸ್ಯೆಯನ್ನು ಖಂಡಿಸಿ ಹಮ್ಮಿಕೊಂಡಿದ್ದ 'ಘಾಗರ್ ಮೋರ್ಚಾ'ದ (ಕೊಡಗಳ ಮೆರವಣಿಗೆ)1
- ಜನವಿರೋಧಿ ಕರಾಳ ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಕರ್ನಾಟಕ ರಾಜ್ಯ ವಿದ್ಯುತ್ ಬಳಕೆದಾರರ ಸಂಘ ಹಾಗೂ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿದೆ. ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಜನರ ಜೀವನ ಜೊತೆ ಆಟವಾಡುತ್ತಿವೆ. ಕೂಡಲೇ ಸಂಸತ್ತಿನ ಅಧಿವೇಶನದಲ್ಲಿ ಮಂಡಿಸಲಾದ ಕರಾಳ ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ ಪಡೆಯಬೇಕು ಹಾಗೂ ವಿದ್ಯುತ್ ಗ್ರಾಹಕರು, ರೈತರು ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.1