logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಯೋನಿವೃತ್ತ‌ ಪ್ರಾಚಾರ್ಯ ರವೀಂದ್ರಕುಮಾರ ಸಿ. ಬೆಟಗೇರಿ ಅವರಿಗೆ ಸತ್ಕರಿಸಿ, ಬೀಳ್ಕೊಡುಗೆ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಜರುಗಿದ ಸಮಾರಂಭದಲ್ಲಿ ವಯೋನಿವೃತ್ತ‌ ಪ್ರಾಚಾರ್ಯ ರವೀಂದ್ರಕುಮಾರ ಸಿ. ಬೆಟಗೇರಿ ಅವರಿಗೆ ಸತ್ಕರಿಸಿ, ಬೀಳ್ಕೊಡಲಾಯಿತು.‌ ಡಿಡಿಪಿಯು ದೇವನಗೌಡ ಪಾಟೀಲ, ಸಿಬಿಸಿ ಉಪಾಧ್ಯಕ್ಷ ರವೀಂದ್ರಕುಮಾರ ವೈ.ಕೋಳಕೂರ, ಚಿಂತಕ ಡಾ.ಶಿವರಂಜನ ಸತ್ಯಂಪೇಟೆ, ಪ್ರಾಚಾರ್ಯ ಮಲ್ಲಿಕಾರ್ಜುನ ದೊಡ್ಡಮನಿ ಹಾಗೂ ಕಾಲೇಜಿನ ಉಪನ್ಯಾಸಕರು ಸೇರಿದಂತೆ ಅನೇಕರು ಭಾಗವಹಿಸಿದ್ದರು.

9 hrs ago
user_ನಮ್ಮ ಆಳಂದ
ನಮ್ಮ ಆಳಂದ
ಆಳಂದ, ಕಲಬುರಗಿ, ಕರ್ನಾಟಕ•
9 hrs ago
52e5cc35-231f-4723-9ecb-3577c7604de5

ವಯೋನಿವೃತ್ತ‌ ಪ್ರಾಚಾರ್ಯ ರವೀಂದ್ರಕುಮಾರ ಸಿ. ಬೆಟಗೇರಿ ಅವರಿಗೆ ಸತ್ಕರಿಸಿ, ಬೀಳ್ಕೊಡುಗೆ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಜರುಗಿದ ಸಮಾರಂಭದಲ್ಲಿ ವಯೋನಿವೃತ್ತ‌ ಪ್ರಾಚಾರ್ಯ ರವೀಂದ್ರಕುಮಾರ ಸಿ. ಬೆಟಗೇರಿ ಅವರಿಗೆ ಸತ್ಕರಿಸಿ, ಬೀಳ್ಕೊಡಲಾಯಿತು.‌ ಡಿಡಿಪಿಯು ದೇವನಗೌಡ ಪಾಟೀಲ, ಸಿಬಿಸಿ ಉಪಾಧ್ಯಕ್ಷ ರವೀಂದ್ರಕುಮಾರ ವೈ.ಕೋಳಕೂರ, ಚಿಂತಕ ಡಾ.ಶಿವರಂಜನ ಸತ್ಯಂಪೇಟೆ, ಪ್ರಾಚಾರ್ಯ ಮಲ್ಲಿಕಾರ್ಜುನ ದೊಡ್ಡಮನಿ ಹಾಗೂ ಕಾಲೇಜಿನ ಉಪನ್ಯಾಸಕರು ಸೇರಿದಂತೆ ಅನೇಕರು ಭಾಗವಹಿಸಿದ್ದರು.

More news from ಕರ್ನಾಟಕ and nearby areas
  • ಡಿಜಿಪಿ ಅಲೋಕ್ ಕುಮಾರ್ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಭೇಟಿ- ಭದ್ರತಾ ಕುರಿತು ತಪಾಸಣೆ ಇತ್ತೀಚಿಗೆ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಜೈಲಿನಿಂದ ಪರಾರಿಯಾಗಿರುವ ಪ್ರಕರಣದ ಕುರಿತು ಈಗಾಗಲೇ ಇಬ್ಬರು ಕೈದಿಗಳನ್ನು ಬಂಧಿಸಿರುವ ಕಲಬುರ್ಗಿ ಬೀದರ್ ಪೊಲೀಸರು ಇನ್ನೊಬ್ಬ ಕೈದಿ ಪರಾರಿಯಾಗಿ 15 ದಿನ ಕಳೆದರು ಪತ್ತೆಯಾಗಿಲ್ಲ. ಇಂದು ಮುಂಜಾನೆ ಡಿಸಿಪಿ ಅಲೋಕ್ ಕುಮಾರ್ ಬೇಟಿ ನೀಡಿದ್ದು, ಕೇಂದ್ರ ಕಾರಾಗೃಹದ ಒಳಗಡೆ ತೆರಳುವ ಮುನ್ನ ಗೌರವ ವಂದನೆ ಸ್ವೀಕರಿಸಿದರು.ಜೈಲಿನ ಒಳಗೆ ಅಧಿಕಾರಿಗಳ ಸಭೆ ನಡೆಸಲಿರುವ ಡಿಸಿಪಿ ಅಲೋಕ್ ಕುಮಾರ್ ಅವರು‌ ಸಭೆಯ ಬಳಿಕ ಜೈಲಿನ ಆಡಳಿತ ಮತ್ತು ಭದ್ರತೆ ಕುರಿತು ತಪಾಸಣೆ ಮಾಡಲಿದ್ದಾರೆ
    1
    ಡಿಜಿಪಿ ಅಲೋಕ್ ಕುಮಾರ್ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಭೇಟಿ- ಭದ್ರತಾ ಕುರಿತು ತಪಾಸಣೆ
ಇತ್ತೀಚಿಗೆ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಜೈಲಿನಿಂದ ಪರಾರಿಯಾಗಿರುವ ಪ್ರಕರಣದ ಕುರಿತು ಈಗಾಗಲೇ ಇಬ್ಬರು ಕೈದಿಗಳನ್ನು ಬಂಧಿಸಿರುವ ಕಲಬುರ್ಗಿ ಬೀದರ್ ಪೊಲೀಸರು ಇನ್ನೊಬ್ಬ ಕೈದಿ ಪರಾರಿಯಾಗಿ 15 ದಿನ ಕಳೆದರು ಪತ್ತೆಯಾಗಿಲ್ಲ. ಇಂದು ಮುಂಜಾನೆ ಡಿಸಿಪಿ ಅಲೋಕ್ ಕುಮಾರ್ ಬೇಟಿ ನೀಡಿದ್ದು, ಕೇಂದ್ರ ಕಾರಾಗೃಹದ ಒಳಗಡೆ ತೆರಳುವ ಮುನ್ನ ಗೌರವ ವಂದನೆ ಸ್ವೀಕರಿಸಿದರು.ಜೈಲಿನ ಒಳಗೆ ಅಧಿಕಾರಿಗಳ ಸಭೆ ನಡೆಸಲಿರುವ ಡಿಸಿಪಿ ಅಲೋಕ್ ಕುಮಾರ್ ಅವರು‌ ಸಭೆಯ ಬಳಿಕ ಜೈಲಿನ ಆಡಳಿತ ಮತ್ತು ಭದ್ರತೆ ಕುರಿತು ತಪಾಸಣೆ ಮಾಡಲಿದ್ದಾರೆ
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    13 hrs ago
  • ಕೋಲಿ ಸಮಾಜದ ಯುವ ಅಟೋ ಚಾಲಕ ದತ್ತು ಖುರ್ಚಿ ಮೇಲೆ ಗಂಭೀರ ಮಾರಣಾಂತಿಕ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ
    1
    ಕೋಲಿ ಸಮಾಜದ ಯುವ ಅಟೋ ಚಾಲಕ ದತ್ತು ಖುರ್ಚಿ ಮೇಲೆ ಗಂಭೀರ ಮಾರಣಾಂತಿಕ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    1 hr ago
  • ಕ್ರೈಂ ಪಿ.ಎಸ್.ಐ.ಕಮಲು ವಯೋ‌ ನಿವೃತ್ತಿ ಕಾರ್ಯಕ್ರಮ ಅಫಜಲಪುರ ತಾಲೂಕಿನ ರೇವೂರ ಪೊಲೀಸ್‌ ಠಾಣೆ ಅಫಜಲಪುರ ತಾಲೂಕ ಅಫಜಲಪುರ:ತಾಲೂಕಿನ ರೇವೂರ ಪೊಲೀಸ್ ಠಾಣೆ ಕ್ರೈಂ ಪಿ.ಎಸ್.ಐ.ಕಮಲು ರಾಠೋಡ ಅವರ ವಯೋ ನಿವೃತ್ತಿ ಕಾರ್ಯಕ್ರಮ ಜರುಗಿತು. ಅಧ್ಯಕ್ಷತೆಯನ್ನು ಅಫಜಲಪುರ ಪೊಲೀಸ್ ಠಾಣೆ ಸಿ.ಪಿ.ಐ.ಲಖನ್ ಮಸಗುಪ್ಪಿ ವಹಿಸಿದರು. ರೇವೂರ ಪೊಲೀಸ್ ಠಾಣೆ ಪಿ.ಎಸ್.ಐ. ವಾತ್ಸಲ್ಯ ಅವರು ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಯೋ ನಿವೃತ್ತಿ ಹೊಂದಿದ ಪೊಲೀಸ್ ಠಾಣೆ ಕ್ರೈಂ ಪಿ.ಎಸ್.ಐ.ಕಮಲು ರಾಠೋಡ ಅವರಿಗೆ ರೇವೂರ ಪೊಲೀಸ್ ಠಾಣೆ ವತಿಯಿಂದ ಸನ್ಮಾನಿಸಿ ಶುಭ ಕೋರಿದರು.
    2
    ಕ್ರೈಂ ಪಿ.ಎಸ್.ಐ.ಕಮಲು ವಯೋ‌ ನಿವೃತ್ತಿ ಕಾರ್ಯಕ್ರಮ ಅಫಜಲಪುರ ತಾಲೂಕಿನ ರೇವೂರ ಪೊಲೀಸ್‌ ಠಾಣೆ ಅಫಜಲಪುರ ತಾಲೂಕ
ಅಫಜಲಪುರ:ತಾಲೂಕಿನ ರೇವೂರ ಪೊಲೀಸ್ ಠಾಣೆ ಕ್ರೈಂ ಪಿ.ಎಸ್.ಐ.ಕಮಲು ರಾಠೋಡ  ಅವರ ವಯೋ ನಿವೃತ್ತಿ ಕಾರ್ಯಕ್ರಮ ಜರುಗಿತು. 
ಅಧ್ಯಕ್ಷತೆಯನ್ನು ಅಫಜಲಪುರ ಪೊಲೀಸ್ ಠಾಣೆ ಸಿ.ಪಿ.ಐ.ಲಖನ್ ಮಸಗುಪ್ಪಿ ವಹಿಸಿದರು. ರೇವೂರ ಪೊಲೀಸ್ ಠಾಣೆ ಪಿ.ಎಸ್.ಐ. ವಾತ್ಸಲ್ಯ ಅವರು ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು. 
ವಯೋ ನಿವೃತ್ತಿ ಹೊಂದಿದ  ಪೊಲೀಸ್ ಠಾಣೆ ಕ್ರೈಂ ಪಿ.ಎಸ್.ಐ.ಕಮಲು ರಾಠೋಡ ಅವರಿಗೆ ರೇವೂರ ಪೊಲೀಸ್ ಠಾಣೆ ವತಿಯಿಂದ ಸನ್ಮಾನಿಸಿ ಶುಭ ಕೋರಿದರು.
    user_Afzalapur today news kannada
    Afzalapur today news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    8 hrs ago
  • Development Nahi Kar Sakte To Resign Karo Congress leaders Na bole MLA Sharanu Salagar Ko
    1
    Development Nahi Kar Sakte To Resign Karo Congress leaders Na bole MLA Sharanu Salagar Ko
    user_TAHREEK News Humnabad
    TAHREEK News Humnabad
    ಹೋಮ್ನಾಬಾದ್, ಬೀದರ್, ಕರ್ನಾಟಕ•
    18 hrs ago
  • ಧರ್ಮ ಮತ್ತು ಸಂವಿಧಾನ ನಡುವಿನ ವ್ಯತ್ಯಾಸ ತಿಳಿಸಿದ ಗುರೂಜಿ. ಸಂವಿಧಾನಕ್ಕಿಂತ ಧರ್ಮ ದೊಡ್ಡದು ಧರ್ಮ ಮೇಲು ಎಂದು ಹೇಳಿದ ಗುರೂಜಿ
    1
    ಧರ್ಮ ಮತ್ತು ಸಂವಿಧಾನ ನಡುವಿನ ವ್ಯತ್ಯಾಸ ತಿಳಿಸಿದ ಗುರೂಜಿ. ಸಂವಿಧಾನಕ್ಕಿಂತ ಧರ್ಮ ದೊಡ್ಡದು ಧರ್ಮ ಮೇಲು ಎಂದು ಹೇಳಿದ ಗುರೂಜಿ
    user_Yallalinga
    Yallalinga
    ಸೇಡಂ, ಕಲಬುರಗಿ, ಕರ್ನಾಟಕ•
    4 hrs ago
  • ಚಿಕ್ಕೋಡಿಯಲ್ಲಿ ರೈತರ ರಣಕಹಳೆ: ಕೋಟಿ ಮೌಲ್ಯದ ಜಮೀನಿಗೆ ₹40 ಲಕ್ಷ ಪರಿಹಾರವೇ?" –ಸರ್ಕಾರದ ವಿರುದ್ಧ ಯುವ ಮುಖಂಡ ಅರುಣ್ ಐಹೊಳೆ ಆಕ್ರೋಶ ಚಿಕ್ಕೋಡಿ, ಜು. 30: ಕೋಟ್ಯಂತರ ಮೌಲ್ಯದ ರೈತರ ಜಮೀನಿಗೆ ಕೇವಲ ₹40 ಲಕ್ಷ ಪರಿಹಾರ ಘೋಷಿಸಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿ, ನ್ಯಾಯಯುತ ಪರಿಹಾರ ಹಾಗೂ ನೀರಾವರಿ ಯೋಜನೆಗಳ ತಕ್ಷಣದ ಅನುಷ್ಠಾನಕ್ಕೆ ಆಗ್ರಹಿಸಿ ಚಿಕ್ಕೋಡಿಯಲ್ಲಿ ನಡೆಯುತ್ತಿರುವ ಬೃಹತ್ ರೈತ ಧರಣಿ ಸತ್ಯಾಗ್ರಹದಲ್ಲಿ ರಾಯಬಾಗದ ಯುವ ಮುಖಂಡ ಅರುಣ್ ಐಹೊಳೆ ಭಾಗವಹಿಸಿ ರೈತರ ಪರ ಧ್ವನಿ ಎತ್ತಿದರು. ಸಾವಿರಾರು ರೈತರನ್ನುದ್ದೇಶಿಸಿ ಮಾತನಾಡಿದ ಅರುಣ್ ಐಹೊಳೆ, ರೈತರ ಬೆವರಿನ ಬೆಲೆಯನ್ನು ಸರ್ಕಾರ ನಿರ್ಧರಿಸಲು ಸಾಧ್ಯವಿಲ್ಲ. ಕೋಟಿ ಮೌಲ್ಯದ ಭೂಮಿಗೆ ₹40 ಲಕ್ಷ ಪರಿಹಾರ ನೀಡುವುದು ರೈತರ ಬದುಕಿನೊಂದಿಗೆ ಚೆಲ್ಲಾಟವಾಡಿದಂತಾಗಿದೆ. ಈ ಅನ್ಯಾಯವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ" ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರೈತರ ನ್ಯಾಯಯುತ ಹೋರಾಟದಲ್ಲಿ ನಾನು ಹಾಗೂ ನಮ್ಮ ಕುಟುಂಬ ಕೊನೆಯವರೆಗೂ ಜೊತೆಯಾಗಿರುವುದಾಗಿ ಭರವಸೆ ನೀಡಿದ ಅವರು, ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಚುನ್ನಪ್ಪ ಹಾಗೂ ಶಶಿಕಾಂತ್ ಗುರೂಜಿ ಅವರ ಹೋರಾಟವನ್ನು ಶ್ಲಾಘಿಸಿ ಅಭಿನಂದಿಸಿದರು. ರಾಯಬಾಗ ಕ್ಷೇತ್ರದ ಹಲವು ಗ್ರಾಮಗಳಿಗೆ ಇನ್ನೂ ನೀರಾವರಿ ನೀರು ತಲುಪಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ನನ್ನ ತಂದೆ ಶಾಸಕ ದುರ್ಯೋಧನ ಐಹೊಳೆ ಅವರು ಯೋಜನೆಗಳ ಅನುಷ್ಠಾನಕ್ಕಾಗಿ ನಿರಂತರ ಪ್ರಯತ್ನಿಸುತ್ತಿದ್ದಾರೆ. ಅಧಿಕಾರಿಗಳು ವಿಳಂಬ ಮಾಡದೆ ರೈತರಿಗೆ ನೀರು ತಲುಪಿಸುವ ಕೆಲಸ ಪೂರ್ಣಗೊಳಿಸಬೇಕು" ಎಂದು ಒತ್ತಾಯಿಸಿದರು. ಶಿವಶಕ್ತಿ ನೀರಾವರಿ ಯೋಜನೆಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಕಾಮಗಾರಿ ಆರಂಭವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ತಕ್ಷಣ ಕಾಮಗಾರಿ ಆರಂಭಿಸಬೇಕು. ಇಲ್ಲವಾದರೆ ರೈತರೊಂದಿಗೆ ಬೀದಿಗಿಳಿದು ಉಗ್ರ ಹೋರಾಟ ನಡೆಸಲಾಗುವುದು" ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಕೆಲವು ಗ್ರಾಮಗಳ ನೀರಾವರಿ ಯೋಜನೆಯ ಮೋಟಾರ್‌ಗಳು ಸುಟ್ಟುಹೋಗಿರುವುದರಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಯಂದು ಆಗ್ರಹಿಸಿದರು. ನಾವು ರೈತರ ಮಕ್ಕಳು. ರೈತರ ಹಕ್ಕುಗಳ ವಿಚಾರದಲ್ಲಿ ಯಾರಿಗೂ ತಲೆಬಾಗುವುದಿಲ್ಲ. ಸರ್ಕಾರದ ಯಾವುದೇ ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ. ರೈತರ ಏಳಿಗೆಯೇ ನಮ್ಮ ಗುರಿ, ನಮ್ಮ ಹೋರಾಟ" ಎಂದು ಅರುಣ್ ಐಹೊಳೆ ಘೋಷಿಸಿದರು. ಈ ಬೃಹತ್ ರೈತ ಪ್ರತಿಭಟನೆಯಲ್ಲಿ ವಿವಿಧ ಮಠಾಧೀಶರು, ರೈತ ಸಂಘದ ಮುಖಂಡರು, ಸಾರ್ವಜನಿಕರು ಹಾಗೂ ಸಾವಿರಾರು ರೈತರು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕೋಡಿಯಲ್ಲಿ ರೈತರ ರಣಕಹಳೆ: ಕೋಟಿ ಮೌಲ್ಯದ ಜಮೀನಿಗೆ ₹40 ಲಕ್ಷ ಪರಿಹಾರವೇ?" –ಸರ್ಕಾರದ ವಿರುದ್ಧ ಯುವ ಮುಖಂಡ ಅರುಣ್ ಐಹೊಳೆ ಆಕ್ರೋಶ ಚಿಕ್ಕೋಡಿ, ಜು. 30: ಕೋಟ್ಯಂತರ ಮೌಲ್ಯದ ರೈತರ ಜಮೀನಿಗೆ ಕೇವಲ ₹40 ಲಕ್ಷ ಪರಿಹಾರ ಘೋಷಿಸಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿ, ನ್ಯಾಯಯುತ ಪರಿಹಾರ ಹಾಗೂ ನೀರಾವರಿ ಯೋಜನೆಗಳ ತಕ್ಷಣದ ಅನುಷ್ಠಾನಕ್ಕೆ ಆಗ್ರಹಿಸಿ ಚಿಕ್ಕೋಡಿಯಲ್ಲಿ ನಡೆಯುತ್ತಿರುವ ಬೃಹತ್ ರೈತ ಧರಣಿ ಸತ್ಯಾಗ್ರಹದಲ್ಲಿ ರಾಯಬಾಗದ ಯುವ ಮುಖಂಡ ಅರುಣ್ ಐಹೊಳೆ ಭಾಗವಹಿಸಿ ರೈತರ ಪರ ಧ್ವನಿ ಎತ್ತಿದರು. ಸಾವಿರಾರು ರೈತರನ್ನುದ್ದೇಶಿಸಿ ಮಾತನಾಡಿದ ಅರುಣ್ ಐಹೊಳೆ, ರೈತರ ಬೆವರಿನ ಬೆಲೆಯನ್ನು ಸರ್ಕಾರ ನಿರ್ಧರಿಸಲು ಸಾಧ್ಯವಿಲ್ಲ. ಕೋಟಿ ಮೌಲ್ಯದ ಭೂಮಿಗೆ ₹40 ಲಕ್ಷ ಪರಿಹಾರ ನೀಡುವುದು ರೈತರ ಬದುಕಿನೊಂದಿಗೆ ಚೆಲ್ಲಾಟವಾಡಿದಂತಾಗಿದೆ. ಈ ಅನ್ಯಾಯವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ" ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರೈತರ ನ್ಯಾಯಯುತ ಹೋರಾಟದಲ್ಲಿ ನಾನು ಹಾಗೂ ನಮ್ಮ ಕುಟುಂಬ ಕೊನೆಯವರೆಗೂ ಜೊತೆಯಾಗಿರುವುದಾಗಿ ಭರವಸೆ ನೀಡಿದ ಅವರು, ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಚುನ್ನಪ್ಪ ಹಾಗೂ ಶಶಿಕಾಂತ್ ಗುರೂಜಿ ಅವರ ಹೋರಾಟವನ್ನು ಶ್ಲಾಘಿಸಿ ಅಭಿನಂದಿಸಿದರು. ರಾಯಬಾಗ ಕ್ಷೇತ್ರದ ಹಲವು ಗ್ರಾಮಗಳಿಗೆ ಇನ್ನೂ ನೀರಾವರಿ ನೀರು ತಲುಪಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ನನ್ನ ತಂದೆ ಶಾಸಕ ದುರ್ಯೋಧನ ಐಹೊಳೆ ಅವರು ಯೋಜನೆಗಳ ಅನುಷ್ಠಾನಕ್ಕಾಗಿ ನಿರಂತರ ಪ್ರಯತ್ನಿಸುತ್ತಿದ್ದಾರೆ. ಅಧಿಕಾರಿಗಳು ವಿಳಂಬ ಮಾಡದೆ ರೈತರಿಗೆ ನೀರು ತಲುಪಿಸುವ ಕೆಲಸ ಪೂರ್ಣಗೊಳಿಸಬೇಕು" ಎಂದು ಒತ್ತಾಯಿಸಿದರು. ಶಿವಶಕ್ತಿ ನೀರಾವರಿ ಯೋಜನೆಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಕಾಮಗಾರಿ ಆರಂಭವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ತಕ್ಷಣ ಕಾಮಗಾರಿ ಆರಂಭಿಸಬೇಕು. ಇಲ್ಲವಾದರೆ ರೈತರೊಂದಿಗೆ ಬೀದಿಗಿಳಿದು ಉಗ್ರ ಹೋರಾಟ ನಡೆಸಲಾಗುವುದು" ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಕೆಲವು ಗ್ರಾಮಗಳ ನೀರಾವರಿ ಯೋಜನೆಯ ಮೋಟಾರ್‌ಗಳು ಸುಟ್ಟುಹೋಗಿರುವುದರಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಯಂದು ಆಗ್ರಹಿಸಿದರು. ನಾವು ರೈತರ ಮಕ್ಕಳು. ರೈತರ ಹಕ್ಕುಗಳ ವಿಚಾರದಲ್ಲಿ ಯಾರಿಗೂ ತಲೆಬಾಗುವುದಿಲ್ಲ. ಸರ್ಕಾರದ ಯಾವುದೇ ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ. ರೈತರ ಏಳಿಗೆಯೇ ನಮ್ಮ ಗುರಿ, ನಮ್ಮ ಹೋರಾಟ" ಎಂದು ಅರುಣ್ ಐಹೊಳೆ ಘೋಷಿಸಿದರು. ಈ ಬೃಹತ್ ರೈತ ಪ್ರತಿಭಟನೆಯಲ್ಲಿ ವಿವಿಧ ಮಠಾಧೀಶರು, ರೈತ ಸಂಘದ ಮುಖಂಡರು, ಸಾರ್ವಜನಿಕರು ಹಾಗೂ ಸಾವಿರಾರು ರೈತರು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
    1
    ಚಿಕ್ಕೋಡಿಯಲ್ಲಿ ರೈತರ ರಣಕಹಳೆ: ಕೋಟಿ ಮೌಲ್ಯದ ಜಮೀನಿಗೆ ₹40 ಲಕ್ಷ ಪರಿಹಾರವೇ?" –ಸರ್ಕಾರದ ವಿರುದ್ಧ ಯುವ ಮುಖಂಡ ಅರುಣ್ ಐಹೊಳೆ ಆಕ್ರೋಶ
ಚಿಕ್ಕೋಡಿ, ಜು. 30:
ಕೋಟ್ಯಂತರ ಮೌಲ್ಯದ ರೈತರ ಜಮೀನಿಗೆ ಕೇವಲ ₹40 ಲಕ್ಷ ಪರಿಹಾರ ಘೋಷಿಸಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿ, ನ್ಯಾಯಯುತ ಪರಿಹಾರ ಹಾಗೂ ನೀರಾವರಿ ಯೋಜನೆಗಳ ತಕ್ಷಣದ ಅನುಷ್ಠಾನಕ್ಕೆ ಆಗ್ರಹಿಸಿ ಚಿಕ್ಕೋಡಿಯಲ್ಲಿ ನಡೆಯುತ್ತಿರುವ ಬೃಹತ್ ರೈತ ಧರಣಿ ಸತ್ಯಾಗ್ರಹದಲ್ಲಿ ರಾಯಬಾಗದ ಯುವ ಮುಖಂಡ ಅರುಣ್ ಐಹೊಳೆ ಭಾಗವಹಿಸಿ ರೈತರ ಪರ ಧ್ವನಿ ಎತ್ತಿದರು.
ಸಾವಿರಾರು ರೈತರನ್ನುದ್ದೇಶಿಸಿ ಮಾತನಾಡಿದ ಅರುಣ್ ಐಹೊಳೆ, ರೈತರ ಬೆವರಿನ ಬೆಲೆಯನ್ನು ಸರ್ಕಾರ ನಿರ್ಧರಿಸಲು ಸಾಧ್ಯವಿಲ್ಲ. ಕೋಟಿ ಮೌಲ್ಯದ ಭೂಮಿಗೆ ₹40 ಲಕ್ಷ ಪರಿಹಾರ ನೀಡುವುದು ರೈತರ ಬದುಕಿನೊಂದಿಗೆ ಚೆಲ್ಲಾಟವಾಡಿದಂತಾಗಿದೆ. ಈ ಅನ್ಯಾಯವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ" ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರೈತರ ನ್ಯಾಯಯುತ ಹೋರಾಟದಲ್ಲಿ ನಾನು ಹಾಗೂ ನಮ್ಮ ಕುಟುಂಬ ಕೊನೆಯವರೆಗೂ ಜೊತೆಯಾಗಿರುವುದಾಗಿ ಭರವಸೆ ನೀಡಿದ ಅವರು, ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಚುನ್ನಪ್ಪ ಹಾಗೂ ಶಶಿಕಾಂತ್ ಗುರೂಜಿ ಅವರ ಹೋರಾಟವನ್ನು ಶ್ಲಾಘಿಸಿ ಅಭಿನಂದಿಸಿದರು.
ರಾಯಬಾಗ ಕ್ಷೇತ್ರದ ಹಲವು ಗ್ರಾಮಗಳಿಗೆ ಇನ್ನೂ ನೀರಾವರಿ ನೀರು ತಲುಪಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ನನ್ನ ತಂದೆ ಶಾಸಕ ದುರ್ಯೋಧನ ಐಹೊಳೆ ಅವರು ಯೋಜನೆಗಳ ಅನುಷ್ಠಾನಕ್ಕಾಗಿ ನಿರಂತರ ಪ್ರಯತ್ನಿಸುತ್ತಿದ್ದಾರೆ. ಅಧಿಕಾರಿಗಳು ವಿಳಂಬ ಮಾಡದೆ ರೈತರಿಗೆ ನೀರು ತಲುಪಿಸುವ ಕೆಲಸ ಪೂರ್ಣಗೊಳಿಸಬೇಕು" ಎಂದು ಒತ್ತಾಯಿಸಿದರು.
ಶಿವಶಕ್ತಿ ನೀರಾವರಿ ಯೋಜನೆಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಕಾಮಗಾರಿ ಆರಂಭವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ತಕ್ಷಣ ಕಾಮಗಾರಿ ಆರಂಭಿಸಬೇಕು. ಇಲ್ಲವಾದರೆ ರೈತರೊಂದಿಗೆ ಬೀದಿಗಿಳಿದು ಉಗ್ರ ಹೋರಾಟ ನಡೆಸಲಾಗುವುದು" ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಕೆಲವು ಗ್ರಾಮಗಳ ನೀರಾವರಿ ಯೋಜನೆಯ ಮೋಟಾರ್‌ಗಳು ಸುಟ್ಟುಹೋಗಿರುವುದರಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಯಂದು ಆಗ್ರಹಿಸಿದರು.
ನಾವು ರೈತರ ಮಕ್ಕಳು. ರೈತರ ಹಕ್ಕುಗಳ ವಿಚಾರದಲ್ಲಿ ಯಾರಿಗೂ ತಲೆಬಾಗುವುದಿಲ್ಲ. ಸರ್ಕಾರದ ಯಾವುದೇ ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ. ರೈತರ ಏಳಿಗೆಯೇ ನಮ್ಮ ಗುರಿ, ನಮ್ಮ ಹೋರಾಟ" ಎಂದು ಅರುಣ್ ಐಹೊಳೆ ಘೋಷಿಸಿದರು.
ಈ ಬೃಹತ್ ರೈತ ಪ್ರತಿಭಟನೆಯಲ್ಲಿ ವಿವಿಧ ಮಠಾಧೀಶರು, ರೈತ ಸಂಘದ ಮುಖಂಡರು, ಸಾರ್ವಜನಿಕರು ಹಾಗೂ ಸಾವಿರಾರು ರೈತರು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Building society ಭಾಲ್ಕಿ, ಬೀದರ್, ಕರ್ನಾಟಕ•
    10 hrs ago
  • *ಮಂತ್ರಾಲಯದಲ್ಲಿ ಕುಡಿಯುವ ನೀರಿನ ಮಹತ್ವದ ಯೋಜನೆಗೆ ಭೂಮಿ ಪೂಜೆ * ರಾಯಚೂರ ಶ್ರೀ ಸುಭುದೇಂದ್ರ ತೀರ್ಥ ಶ್ರೀಪಾದಂಗಳವರಿಂದ ಮಂತ್ರಾಲಯದಲ್ಲಿ ಕುಡಿಯುವ ನೀರಿನ ಯೋಜನೆಯ ಭೂಮಿ ಪೂಜೆ ಮಾಡಲಾಯಿತು. 20 MCFT ಸಾಮರ್ಥ್ಯದ ಇಂಪೌಂಡಿಂಗ್ ರಿಸರ್ವಾಯರ್ ನಿರ್ಮಾಣಕ್ಕೆ ಸುಮಾರು 56.63 ಕೋಟಿ ಲೀಟರ್ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ. ಮಂತ್ರಾಲಯ ದೇವಸ್ಥಾನದ ಪಕ್ಕದಲೇ ಇರುವ ತುಂಗಭದ್ರಾ ನದಿಯಿಂದ ನೀರು ಸಂಗ್ರಹಿಸಿ ಶುದ್ಧೀಕರಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಂತ್ರಾಲಯಕ್ಕೆ ಆಗಮಿಸುವ ಭಕ್ತರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಮಹತ್ವದ ಯೋಜನೆ ಇದ್ದಾಗಿದೆ.HAL ಸಂಸ್ಥೆ CSR ಪಾಲುದಾರEIT Technologies ಎಂಜಿನಿಯರಿಂಗ್ ಪಾಲುದಾರರಿಂದ ಕೆಲಸ‌ ಕೈಎತ್ತುಗೊಂಡಿದೆ.ನೀರಿನ ಭದ್ರತೆಗೆ ಮಂತ್ರಾಲಯ ಮಠದಿಂದ ಮಹತ್ವದ ಹೆಜ್ಜೆ ಇಟ್ಟಿದೆ
    1
    *ಮಂತ್ರಾಲಯದಲ್ಲಿ ಕುಡಿಯುವ ನೀರಿನ ಮಹತ್ವದ ಯೋಜನೆಗೆ ಭೂಮಿ ಪೂಜೆ *
ರಾಯಚೂರ ಶ್ರೀ ಸುಭುದೇಂದ್ರ ತೀರ್ಥ ಶ್ರೀಪಾದಂಗಳವರಿಂದ ಮಂತ್ರಾಲಯದಲ್ಲಿ ಕುಡಿಯುವ ನೀರಿನ ಯೋಜನೆಯ ಭೂಮಿ ಪೂಜೆ ಮಾಡಲಾಯಿತು. 20 MCFT ಸಾಮರ್ಥ್ಯದ ಇಂಪೌಂಡಿಂಗ್ ರಿಸರ್ವಾಯರ್ ನಿರ್ಮಾಣಕ್ಕೆ ಸುಮಾರು 56.63 ಕೋಟಿ ಲೀಟರ್ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ. ಮಂತ್ರಾಲಯ ದೇವಸ್ಥಾನದ ಪಕ್ಕದಲೇ ಇರುವ ತುಂಗಭದ್ರಾ ನದಿಯಿಂದ ನೀರು ಸಂಗ್ರಹಿಸಿ ಶುದ್ಧೀಕರಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಂತ್ರಾಲಯಕ್ಕೆ ಆಗಮಿಸುವ ಭಕ್ತರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಮಹತ್ವದ ಯೋಜನೆ ಇದ್ದಾಗಿದೆ.HAL ಸಂಸ್ಥೆ CSR ಪಾಲುದಾರEIT Technologies ಎಂಜಿನಿಯರಿಂಗ್ ಪಾಲುದಾರರಿಂದ ಕೆಲಸ‌ ಕೈಎತ್ತುಗೊಂಡಿದೆ.ನೀರಿನ ಭದ್ರತೆಗೆ ಮಂತ್ರಾಲಯ ಮಠದಿಂದ ಮಹತ್ವದ ಹೆಜ್ಜೆ ಇಟ್ಟಿದೆ
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    19 hrs ago
  • ಮುಂದಿನ ವರ್ಷ ಪತ್ರಿಕಾ ದಿನಾಚರಣೆ ಪತ್ರಿಕಾ ಭವನದಲ್ಲಿ ಆಚರಣೆ ಮಾಡುವ ಸಂಕಲ್ಪ : ಶಾಸಕ ಡಾ ಸಿದ್ದು ಪಾಟೀಲ್ ಮುಂದಿನ ವರ್ಷ ಪತ್ರಿಕಾ ದಿನಾಚರಣೆ ಪತ್ರಿಕಾ ಭವನದಲ್ಲಿ ಆಚರಣೆ ಮಾಡುವ ಸಂಕಲ್ಪ : ಶಾಸಕ ಡಾ ಸಿದ್ದು ಪಾಟೀಲ್
    1
    ಮುಂದಿನ ವರ್ಷ ಪತ್ರಿಕಾ ದಿನಾಚರಣೆ ಪತ್ರಿಕಾ ಭವನದಲ್ಲಿ ಆಚರಣೆ ಮಾಡುವ ಸಂಕಲ್ಪ  : ಶಾಸಕ ಡಾ ಸಿದ್ದು ಪಾಟೀಲ್
ಮುಂದಿನ ವರ್ಷ ಪತ್ರಿಕಾ ದಿನಾಚರಣೆ ಪತ್ರಿಕಾ ಭವನದಲ್ಲಿ ಆಚರಣೆ ಮಾಡುವ ಸಂಕಲ್ಪ  : ಶಾಸಕ ಡಾ ಸಿದ್ದು ಪಾಟೀಲ್
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.