logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜಾತ್ರೆ: ಮದ್ಯ ಮಾರಾಟ ನಿಷೇಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್‍ಗಳನ್ನು ಎಪ್ರಿಲ್ 17 ರಂದು ಬೆಳಿಗ್ಗೆ 6 ಗಂಟೆಯಿಂದ ಎಪ್ರಿಲ್ 18 ರ ಬೆಳಿಗ್ಗೆ 6 ಗಂಟೆಯವರೆಗೆ  ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ರೀತಿಯ ಅಮಲು ಪದಾರ್ಥಗಳ ಮಾರಾಟವನ್ನು ಮಾಡದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ. ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭೇಟಿ, ಕೆರೆ ಉತ್ಸವ, ತೆಪೆÇ್ಪೀತ್ಸವ ಹಾಗೂ ಎಪ್ರಿಲ್ 17 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮ ಮತ್ತು ಎಪ್ರಿಲ್ 18 ರಂದು ದೇವರು ಅವಭೃತ ಸ್ನಾನಕ್ಕೆ ವೀರಮಂಗಲಕ್ಕೆ ಹೋಗಲಿದ್ದು, ಈ ವೇಳೆ ಸಾವಿರಾರು ಜನ ಭಕ್ತಾದಿಗಳು ಸೇರುವ ನಿರೀಕ್ಷೆಯಿರುತ್ತದೆ. ಪುತ್ತೂರು ಪರಿಸರವು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಈ ಸಮಯದಲ್ಲಿ ಕಿಡಿಗೇಡಿಗಳು ಅಮಲುಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್‍ಗಳನ್ನು ಎಪ್ರಿಲ್ 17 ರಂದು ಬೆಳಿಗ್ಗೆ 6 ಗಂಟೆಯಿಂದ ಎಪ್ರಿಲ್ 18 ರ ಬೆಳಿಗ್ಗೆ 6 ಗಂಟೆಯವರೆಗೆ  ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ರೀತಿಯ ಅಮಲು ಪದಾರ್ಥಗಳ ಮಾರಾಟವನ್ನು ಮಾಡದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.

3 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
3 hrs ago

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜಾತ್ರೆ: ಮದ್ಯ ಮಾರಾಟ ನಿಷೇಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್‍ಗಳನ್ನು ಎಪ್ರಿಲ್ 17 ರಂದು ಬೆಳಿಗ್ಗೆ 6 ಗಂಟೆಯಿಂದ ಎಪ್ರಿಲ್ 18 ರ ಬೆಳಿಗ್ಗೆ 6 ಗಂಟೆಯವರೆಗೆ  ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ರೀತಿಯ ಅಮಲು ಪದಾರ್ಥಗಳ ಮಾರಾಟವನ್ನು ಮಾಡದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ. ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭೇಟಿ, ಕೆರೆ ಉತ್ಸವ, ತೆಪೆÇ್ಪೀತ್ಸವ ಹಾಗೂ ಎಪ್ರಿಲ್ 17 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮ ಮತ್ತು ಎಪ್ರಿಲ್ 18 ರಂದು ದೇವರು ಅವಭೃತ ಸ್ನಾನಕ್ಕೆ ವೀರಮಂಗಲಕ್ಕೆ ಹೋಗಲಿದ್ದು, ಈ ವೇಳೆ ಸಾವಿರಾರು ಜನ ಭಕ್ತಾದಿಗಳು ಸೇರುವ ನಿರೀಕ್ಷೆಯಿರುತ್ತದೆ. ಪುತ್ತೂರು ಪರಿಸರವು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಈ ಸಮಯದಲ್ಲಿ ಕಿಡಿಗೇಡಿಗಳು ಅಮಲುಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್‍ಗಳನ್ನು ಎಪ್ರಿಲ್ 17 ರಂದು ಬೆಳಿಗ್ಗೆ 6 ಗಂಟೆಯಿಂದ ಎಪ್ರಿಲ್ 18 ರ ಬೆಳಿಗ್ಗೆ 6 ಗಂಟೆಯವರೆಗೆ  ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ರೀತಿಯ ಅಮಲು ಪದಾರ್ಥಗಳ ಮಾರಾಟವನ್ನು ಮಾಡದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.

More news from ಕರ್ನಾಟಕ and nearby areas
  • ಚಿತ್ರದುರ್ಗದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ತಡೆಗೋಡೆ ದ್ವಂಸಗೊಂಡ ಘಟನೆ ನಡೆದಿದೆ. ಹೊಳಲ್ಕೆರೆ ರಸ್ತೆಯ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ತಡೆಗೋಡೆಗೆ ಡಿಕ್ಕಿ ಹೊಡೆದು ಘಟನೆ ನಡೆದಿದ್ದು ವೃತ್ತದ ಸುತ್ತಲೂ ಸ್ಟೀಲ್ ರೀಲ್ ಮಾಡಲಾಗಿತ್ತು ಅಪರಿಚತ ವಾಹನ ಡಿಕ್ಕಿ ಹೊಡದ ಪರಿಣಾಮ ಸ್ಟೀಲ್ ರೀಲ್ ಧ್ವಂಸಗೊಂಡಿದೆ.
    1
    ಚಿತ್ರದುರ್ಗದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ತಡೆಗೋಡೆ ದ್ವಂಸಗೊಂಡ ಘಟನೆ ನಡೆದಿದೆ. ಹೊಳಲ್ಕೆರೆ ರಸ್ತೆಯ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ತಡೆಗೋಡೆಗೆ ಡಿಕ್ಕಿ ಹೊಡೆದು ಘಟನೆ  ನಡೆದಿದ್ದು ವೃತ್ತದ ಸುತ್ತಲೂ ಸ್ಟೀಲ್ ರೀಲ್ ಮಾಡಲಾಗಿತ್ತು ಅಪರಿಚತ ವಾಹನ ಡಿಕ್ಕಿ ಹೊಡದ ಪರಿಣಾಮ ಸ್ಟೀಲ್ ರೀಲ್ ಧ್ವಂಸಗೊಂಡಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • ಪೊಲೀಸ್ ಇಲಾಖೆಯ ಭ್ರಷ್ಟ, ದುರಹಂಕಾರಿ, ಶತಮೂರ್ಖ ಪೊಲೀಸರೇ... ನೀವು ನಮ್ಮನ್ನು ಒಂದು ಹೆಜ್ಜೆ ಹಿಂದಕ್ಕೆ ತಳ್ಳಿದರೆ ನಾವು ಎರಡು ಹೆಜ್ಜೆ ಮುಂದಕ್ಕೆ ಬರುತ್ತೇವೆ. ರಾಜ್ಯದ ಪ್ರಾಮಾಣಿಕ ಪೊಲೀಸರಿಗೆ ಈ ವಿಚಾರ ಮತ್ತು KRS ಪಕ್ಷದ ನಿರ್ಭಯ, ಪ್ರಾಮಾಣಿಕ, ಜನಪರ, ಅಹಿಂಸಾತ್ಮಕ ಹೋರಾಟದ ಬಗ್ಗೆ ಗೊತ್ತಿದೆ. ಹಾಗಾಗಿಯೇ ಅವರು ನಮ್ಮನ್ನು ಗೌರವದಿಂದ ಕಾಣುತ್ತಾರೆ, ಊಟತಿಂಡಿ ಕೊಡಿಸುತ್ತಾರೆ, ಪಕ್ಷಕ್ಕೆ ಪರೋಕ್ಷವಾಗಿ ದೇಣಿಗೆಯನ್ನೂ ನೀಡುತ್ತಾರೆ. ಆದರೆ ಭ್ರಷ್ಟ ಪೊಲೀಸರಿಗೆ ಮಾತ್ರ ಕೆಆರ್‌ಎಸ್ ಪಕ್ಷವನ್ನು ಕಂಡರೆ ಮೈಯೆಲ್ಲಾ ಉರಿ, ತುರಿಕೆ. ನಿಮ್ಮ ಈ ಅಪಾಯಕಾರಿ ರೋಗಕ್ಕೆ ಆದಷ್ಟು ಬೇಗ ಚಿಕಿತ್ಸೆ ಪಡೆದುಕೊಳ್ಳಿ. ಇಲ್ಲವಾದಲ್ಲಿ ನೀವೇ ಸ್ವತಃ ತುರಿಸಿಕೊಂಡು ತರಿಸಿಕೊಂಡ ರೋಗಕ್ಕೆ ನೀವೇ ಬಲಿಯಾಗುವಿರಿ. ಎಚ್ಚರ. ಏನೇ ಆಗಲಿ, ಒಳ್ಳೆಯದನ್ನೇ ಮಾಡಿ; ಮಾಡುತ್ತಲೇ ಇರಿ. 10-04-2026.
    1
    ಪೊಲೀಸ್ ಇಲಾಖೆಯ ಭ್ರಷ್ಟ, ದುರಹಂಕಾರಿ, ಶತಮೂರ್ಖ ಪೊಲೀಸರೇ... 
ನೀವು ನಮ್ಮನ್ನು ಒಂದು ಹೆಜ್ಜೆ ಹಿಂದಕ್ಕೆ ತಳ್ಳಿದರೆ ನಾವು ಎರಡು ಹೆಜ್ಜೆ ಮುಂದಕ್ಕೆ ಬರುತ್ತೇವೆ.
ರಾಜ್ಯದ ಪ್ರಾಮಾಣಿಕ ಪೊಲೀಸರಿಗೆ ಈ ವಿಚಾರ ಮತ್ತು KRS ಪಕ್ಷದ ನಿರ್ಭಯ, ಪ್ರಾಮಾಣಿಕ, ಜನಪರ, ಅಹಿಂಸಾತ್ಮಕ ಹೋರಾಟದ ಬಗ್ಗೆ ಗೊತ್ತಿದೆ. ಹಾಗಾಗಿಯೇ ಅವರು ನಮ್ಮನ್ನು ಗೌರವದಿಂದ ಕಾಣುತ್ತಾರೆ, ಊಟತಿಂಡಿ ಕೊಡಿಸುತ್ತಾರೆ, ಪಕ್ಷಕ್ಕೆ ಪರೋಕ್ಷವಾಗಿ ದೇಣಿಗೆಯನ್ನೂ ನೀಡುತ್ತಾರೆ. 
ಆದರೆ ಭ್ರಷ್ಟ ಪೊಲೀಸರಿಗೆ ಮಾತ್ರ ಕೆಆರ್‌ಎಸ್ ಪಕ್ಷವನ್ನು ಕಂಡರೆ ಮೈಯೆಲ್ಲಾ ಉರಿ, ತುರಿಕೆ. ನಿಮ್ಮ ಈ ಅಪಾಯಕಾರಿ ರೋಗಕ್ಕೆ ಆದಷ್ಟು ಬೇಗ ಚಿಕಿತ್ಸೆ ಪಡೆದುಕೊಳ್ಳಿ. ಇಲ್ಲವಾದಲ್ಲಿ ನೀವೇ ಸ್ವತಃ ತುರಿಸಿಕೊಂಡು ತರಿಸಿಕೊಂಡ ರೋಗಕ್ಕೆ ನೀವೇ ಬಲಿಯಾಗುವಿರಿ. ಎಚ್ಚರ.
ಏನೇ ಆಗಲಿ, ಒಳ್ಳೆಯದನ್ನೇ ಮಾಡಿ; ಮಾಡುತ್ತಲೇ ಇರಿ.
10-04-2026.
    user_B Patil B Patil
    B Patil B Patil
    Farmer ಹಳಿಯಾಳ, ಉತ್ತರ ಕನ್ನಡ, ಕರ್ನಾಟಕ•
    3 hrs ago
  • ಬಳಿಯ ಕದಿರೇನಹಳ್ಳಿ ಆಟದ ಮೈದಾನದಲ್ಲಿ ನಡೆಯಲಿದೆ. ಬಾಬಾಸಾಹೇಬರ ವಿಚಾರಗಳ ಜಾಗೃತಿ ಮೂಡಿಸಲು ಬೈಕ್ ಮತ್ತು ಕಾರ್ ರ‍್ಯಾಲಿ ಕೂಡಾ ಹಮ್ಮಿಕೊಳ್ಳಲಾಗಿದೆ. KRS ಪಕ್ಷ ಬಾಬಾಸಾಹೇಬರು ತೋರಿಸಿರುವ ದಾರಿಯಲ್ಲಿ ಅಕ್ಷರಶ: ನಡೆಯುತ್ತಿದೆ, ಬಡವರಿಗೆ ಅಸಹಾಯಕರಿಗೆ ಧ್ವನಿಯಾಗಿ ಕೆಲಸ ಮಾಡುತ್ತಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ವಿನಂತಿ.
    1
    ಬಳಿಯ ಕದಿರೇನಹಳ್ಳಿ ಆಟದ ಮೈದಾನದಲ್ಲಿ ನಡೆಯಲಿದೆ. ಬಾಬಾಸಾಹೇಬರ ವಿಚಾರಗಳ ಜಾಗೃತಿ ಮೂಡಿಸಲು ಬೈಕ್ ಮತ್ತು ಕಾರ್ ರ‍್ಯಾಲಿ  ಕೂಡಾ ಹಮ್ಮಿಕೊಳ್ಳಲಾಗಿದೆ.
KRS ಪಕ್ಷ ಬಾಬಾಸಾಹೇಬರು ತೋರಿಸಿರುವ ದಾರಿಯಲ್ಲಿ ಅಕ್ಷರಶ: ನಡೆಯುತ್ತಿದೆ, ಬಡವರಿಗೆ ಅಸಹಾಯಕರಿಗೆ ಧ್ವನಿಯಾಗಿ ಕೆಲಸ ಮಾಡುತ್ತಿದೆ. 
ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ವಿನಂತಿ.
    user_874792
    874792
    Farmer ಹಳಿಯಾಳ, ಉತ್ತರ ಕನ್ನಡ, ಕರ್ನಾಟಕ•
    3 hrs ago
  • ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಾರೊಗೇರಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು ಬೆಳಗ್ಗೆ ಗಂಗೆ ಹೋಗುವುದರಿಂದ ಪ್ರಾರಂಭವಾಯಿತು ಮಧ್ಯಾಹ್ನ ಮುಳ್ಳು ಪವಾಡ ಸಾಯಂಕಾಲ ಅಗ್ನಿ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು
    1
    ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಾರೊಗೇರಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು ಬೆಳಗ್ಗೆ ಗಂಗೆ ಹೋಗುವುದರಿಂದ ಪ್ರಾರಂಭವಾಯಿತು ಮಧ್ಯಾಹ್ನ ಮುಳ್ಳು ಪವಾಡ ಸಾಯಂಕಾಲ ಅಗ್ನಿ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    5 hrs ago
  • ಶಾಸಕರ ದೆಹಲಿ ಭೇಟಿ ಅವರ ಹಕ್ಕು - ಸಚಿವ ಎಚ್.ಕೆ. ಪಾಟೀಲ್ ​ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಶಾಸಕರ ದೆಹಲಿ ಭೇಟಿ ಈಗ ಭಾರಿ ಚರ್ಚೆಗೆ ಪ್ರತಿಕ್ರಿಯಿಸಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು, ಶಾಸಕರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. "ದೆಹಲಿಗೆ ಹೋಗುವುದು ಅವರ ಹಕ್ಕು" ಎಂದು ಹೇಳುವ ಮೂಲಕ ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ್ದಾರೆ. ​ ​ದೆಹಲಿಗೆ ಹೋಗುವುದು ಮತ್ತು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಪ್ರಜಾಪ್ರಭುತ್ವದಲ್ಲಿ ಶಾಸಕರಿಗಿರುವ ಮುಕ್ತ ಅವಕಾಶ. ​ಅಸಮಾಧಾನದ ಪ್ರಶ್ನೆಯಿಲ್ಲ: ಈ ಭೇಟಿಯನ್ನು ಕೇವಲ ಅಸಮಾಧಾನ ಅಥವಾ ಬಂಡಾಯ ಎಂದು ಬಿಂಬಿಸುವುದು ತಪ್ಪು. ​ಕ್ಷೇತ್ರದ ಅಭಿವೃದ್ಧಿ ಅಥವಾ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿರುತ್ತಾರೆ. ​ ಗದಗ ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಎಚ್.ಕೆ. ಪಾಟೀಲ್ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದ ಹಲವು ಕಾಂಗ್ರೆಸ್ ಶಾಸಕರು ತಂಡೋಪತಂಡವಾಗಿ ದೆಹಲಿಗೆ ತೆರಳುತ್ತಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಸ್ಪಷ್ಟನೆ ನೀಡಿದರು.
    1
    ಶಾಸಕರ ದೆಹಲಿ ಭೇಟಿ ಅವರ ಹಕ್ಕು - ಸಚಿವ ಎಚ್.ಕೆ. ಪಾಟೀಲ್
​
ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಶಾಸಕರ ದೆಹಲಿ ಭೇಟಿ ಈಗ ಭಾರಿ ಚರ್ಚೆಗೆ ಪ್ರತಿಕ್ರಿಯಿಸಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು, ಶಾಸಕರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. "ದೆಹಲಿಗೆ ಹೋಗುವುದು ಅವರ ಹಕ್ಕು" ಎಂದು ಹೇಳುವ ಮೂಲಕ ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ್ದಾರೆ.
​
​ದೆಹಲಿಗೆ ಹೋಗುವುದು ಮತ್ತು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಪ್ರಜಾಪ್ರಭುತ್ವದಲ್ಲಿ ಶಾಸಕರಿಗಿರುವ ಮುಕ್ತ ಅವಕಾಶ.
​ಅಸಮಾಧಾನದ ಪ್ರಶ್ನೆಯಿಲ್ಲ: ಈ ಭೇಟಿಯನ್ನು ಕೇವಲ ಅಸಮಾಧಾನ ಅಥವಾ ಬಂಡಾಯ ಎಂದು ಬಿಂಬಿಸುವುದು ತಪ್ಪು.
​ಕ್ಷೇತ್ರದ ಅಭಿವೃದ್ಧಿ ಅಥವಾ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿರುತ್ತಾರೆ.
​
ಗದಗ ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಎಚ್.ಕೆ. ಪಾಟೀಲ್ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದ ಹಲವು ಕಾಂಗ್ರೆಸ್ ಶಾಸಕರು ತಂಡೋಪತಂಡವಾಗಿ ದೆಹಲಿಗೆ ತೆರಳುತ್ತಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಸ್ಪಷ್ಟನೆ ನೀಡಿದರು.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    5 hrs ago
  • ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಆಟೊ ರಿಕ್ಷಾ ಉರುಳಿಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ತಾಲೂಕಿನ ಅಳದಂಗಡಿಯಲ್ಲಿ ನಡೆದಿದೆ. ದೇವಪ್ಪ(37) ಮೃತಪಟ್ಟವರು. ಇವರು ಇಂದು ಬೆಳಗ್ಗೆ ಅಳದಂಗಡಿ ಬಳಿ ಗುರುವಾಯನಕೆರೆ ಕಡೆಯಿಂದ ಅಳದಂಗಡಿ ಕಡೆ ಬಾಡಿಗೆ ಮಾಡಿ ವಾಪಸ್ ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ನಾಯಿ ಅಡ್ಡಬಂದ ಪರಿಣಾಮ ಆಟೋ ರಿಕ್ಷಾ ಉರುಳಿಬಿದ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ದೇವಪ್ಪ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
    1
    ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಆಟೊ ರಿಕ್ಷಾ ಉರುಳಿಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ತಾಲೂಕಿನ ಅಳದಂಗಡಿಯಲ್ಲಿ ನಡೆದಿದೆ. ದೇವಪ್ಪ(37) ಮೃತಪಟ್ಟವರು.
ಇವರು ಇಂದು ಬೆಳಗ್ಗೆ ಅಳದಂಗಡಿ ಬಳಿ ಗುರುವಾಯನಕೆರೆ ಕಡೆಯಿಂದ ಅಳದಂಗಡಿ ಕಡೆ ಬಾಡಿಗೆ ಮಾಡಿ ವಾಪಸ್ ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ನಾಯಿ ಅಡ್ಡಬಂದ ಪರಿಣಾಮ ಆಟೋ ರಿಕ್ಷಾ ಉರುಳಿಬಿದ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ದೇವಪ್ಪ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    3 hrs ago
  • ಗ್ರಾಮ ಪಂಚಾಯತಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಚಿತ್ರದುರ್ಗದ ಜಿಲ್ಲಾ ಪಂಚಾಯತ್ ಬಳಿ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘಟನೆ ಸಿಐಟಿಯು ವತಿಯಿಂದ ಪ್ರವಾಸಿ ಮಂದಿರದಿಂದ ಜಿಲ್ಲಾ ಪಂಚಾಯತ್ ಕಚೇರಿ ವರೆಗೆ ಮೆರವಣಿಗೆ ಮೂಲಕ ಬಂದು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ.
    1
    ಗ್ರಾಮ ಪಂಚಾಯತಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಚಿತ್ರದುರ್ಗದ ಜಿಲ್ಲಾ ಪಂಚಾಯತ್ ಬಳಿ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘಟನೆ ಸಿಐಟಿಯು ವತಿಯಿಂದ ಪ್ರವಾಸಿ ಮಂದಿರದಿಂದ ಜಿಲ್ಲಾ ಪಂಚಾಯತ್ ಕಚೇರಿ ವರೆಗೆ ಮೆರವಣಿಗೆ ಮೂಲಕ ಬಂದು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.