logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮೋದಿ-ಸಿದ್ದರಾಮಯ್ಯ ಸಂಭಾಷಣೆ: ಮಹಿಳಾ ಮೀಸಲಾತಿ ಬಗ್ಗೆ ಚರ್ಚೆ ಎಂದ ಸಿಎಂ ಏಪ್ರಿಲ್ 15ರಂದು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡುತ್ತಿರುವ ಫೋಟೋವೊಂದು ವೈರಲ್ ಆಗಿತ್ತು. ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿ ಮೋದಿ ಮತ್ತು ನಾನು ಗುಟ್ಟಾಗಿ ಏನೂ ಮಾತನಾಡಿಲ್ಲ. ಮಹಿಳಾ ಮೀಸಲಾತಿ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಪ್ರಧಾನಿ ಕೇಳಿದರು. ನಾನು ಮಹಿಳಾ ಮೀಸಲಾತಿ ಪರವಾಗಿದ್ದೇನೆ ಎಂದು ಹೇಳಿದೆ ಅಷ್ಟೇ. ಬೇರೆ ಏನೂ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

2 hrs ago
user_Veega News Kannada
Veega News Kannada
Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
2 hrs ago
482452fa-295e-418d-83c5-1ae200eafb23

ಮೋದಿ-ಸಿದ್ದರಾಮಯ್ಯ ಸಂಭಾಷಣೆ: ಮಹಿಳಾ ಮೀಸಲಾತಿ ಬಗ್ಗೆ ಚರ್ಚೆ ಎಂದ ಸಿಎಂ ಏಪ್ರಿಲ್ 15ರಂದು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡುತ್ತಿರುವ ಫೋಟೋವೊಂದು ವೈರಲ್ ಆಗಿತ್ತು. ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿ ಮೋದಿ ಮತ್ತು ನಾನು ಗುಟ್ಟಾಗಿ ಏನೂ ಮಾತನಾಡಿಲ್ಲ. ಮಹಿಳಾ ಮೀಸಲಾತಿ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಪ್ರಧಾನಿ ಕೇಳಿದರು. ನಾನು ಮಹಿಳಾ ಮೀಸಲಾತಿ ಪರವಾಗಿದ್ದೇನೆ ಎಂದು ಹೇಳಿದೆ ಅಷ್ಟೇ. ಬೇರೆ ಏನೂ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

More news from ಕರ್ನಾಟಕ and nearby areas
  • ಬಿರಿಯಾನಿ–ಸೀರೆಗೆ ಜನರ ನೂಕುನುಗ್ಗಲು ಟೇಕಲ್ ಕಾರ್ಯಕ್ರಮದಲ್ಲಿ ಗೊಂದಲ, ನಿಯಂತ್ರಣಕ್ಕೆ ಹರಸಾಹಸ
    1
    ಬಿರಿಯಾನಿ–ಸೀರೆಗೆ ಜನರ ನೂಕುನುಗ್ಗಲು
ಟೇಕಲ್ ಕಾರ್ಯಕ್ರಮದಲ್ಲಿ ಗೊಂದಲ, ನಿಯಂತ್ರಣಕ್ಕೆ ಹರಸಾಹಸ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    32 min ago
  • ನೆಲಮಂಗಲ ಬೆಂಕಿ ಪೊಟ್ಟಣಕ್ಕಾಗಿ ಬಾರ್ ಸಪ್ಲೈಯರ್ ಗೆ ಚಾಕು ಇರಿದಿದ್ದ ಪ್ರಕರಣ ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿಯ ಬಂಧನ ಕಳೆದ ಏ.11 ರಂದು ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆಯಲ್ಲಿ ನಡೆದಿದ್ದ ಘಟನೆ ಸಪ್ತಗಿರಿ ಬಾರ್ ನಲ್ಲಿ ಮ್ಯಾಚ್ ಬಾಕ್ಸ್ ತಡವಾಗಿ ನೀಡಿದಕ್ಕೆ ಗಲಾಟೆ ಆರೋಪಿ ಪಾವಗಡದ ಮೊಹಮ್ಮದ್ ಸುಫಿಯಾನ್ (20) ಧಾರವಾಡದ ಮೂಲದ ಬಾರ್ ಸಫ್ಲೈಯರ್ ಸಂಜುಗೆ ಚಾಕು ಇರಿತ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸದ್ಯ ಆರೋಪಿಯನ್ನ ಬಂಧಿಸಿರುವ ದಾಬಾಸ್ ಪೇಟೆ ಪೊಲೀಸರು ಆರೋಪಿ ಮೊಹಮ್ಮದ್ ಪರಪ್ಪನ ಅಗ್ರಹಾರಕ್ಕೆ ಅಟ್ಟಿರೋ ಪೊಲೀಸರು.
    2
    ನೆಲಮಂಗಲ
ಬೆಂಕಿ ಪೊಟ್ಟಣಕ್ಕಾಗಿ ಬಾರ್ ಸಪ್ಲೈಯರ್ ಗೆ ಚಾಕು ಇರಿದಿದ್ದ ಪ್ರಕರಣ
ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿಯ ಬಂಧನ
ಕಳೆದ ಏ.11 ರಂದು ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆಯಲ್ಲಿ ನಡೆದಿದ್ದ ಘಟನೆ
ಸಪ್ತಗಿರಿ ಬಾರ್ ನಲ್ಲಿ ಮ್ಯಾಚ್ ಬಾಕ್ಸ್ ತಡವಾಗಿ ನೀಡಿದಕ್ಕೆ ಗಲಾಟೆ 
ಆರೋಪಿ ಪಾವಗಡದ ಮೊಹಮ್ಮದ್ ಸುಫಿಯಾನ್ (20) 
ಧಾರವಾಡದ ಮೂಲದ ಬಾರ್ ಸಫ್ಲೈಯರ್ ಸಂಜುಗೆ ಚಾಕು ಇರಿತ
ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ 
ಸದ್ಯ ಆರೋಪಿಯನ್ನ ಬಂಧಿಸಿರುವ ದಾಬಾಸ್ ಪೇಟೆ ಪೊಲೀಸರು
ಆರೋಪಿ ಮೊಹಮ್ಮದ್ ಪರಪ್ಪನ ಅಗ್ರಹಾರಕ್ಕೆ ಅಟ್ಟಿರೋ ಪೊಲೀಸರು.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    18 hrs ago
  • Post by Vv Vv
    1
    Post by Vv Vv
    user_Vv Vv
    Vv Vv
    Devanahalli, Bengaluru Rural•
    18 hrs ago
  • ಕರಬೂಜ ಹಣ್ಣಿನ ಜ್ಯೂಸ್ (Muskmelon Juice)*ಹಬ್ಬಗಳಲ್ಲಿ ಮಾಡುವಂತಹ  ನಿಮಿಷದಲ್ಲಿ ಈ ಕರ್ಬೂಜ ಹಣ್ಣಿನ ಜೂಸ್ ಮಾಡಿ ಕುಡಿಯಿರಿ | #ಕರ್ಬೂಜ #Milk #ಖರಬೂಜ #ಹಣ್ಣಿನಜ್ಯೂಸು | #KharbujaJuice recipe | #MuskMelonJuic ಬೇಸಿಗೆಯ ಅತ್ಯಂತ ತಂಪಾದ ಮತ್ತು ಆರೋಗ್ಯಕರ ಪಾನೀಯವಾಗಿದೆ. ಇದನ್ನು ಸುಲಭವಾಗಿ ಮಾಡಲು ಕರಬೂಜದ ತಿರುಳು, ಹಾಲು ಅಥವಾ ನೀರು, ಸಕ್ಕರೆ/ಜೇನುತುಪ್ಪ ಮತ್ತು ಐಸ್ ಕ್ಯೂಬ್‌ಗಳನ್ನು ಬ್ಲೆಂಡರ್‌ನಲ್ಲಿ ನುಣ್ಣಗೆ ರುಬ್ಬಿ, ತಕ್ಷಣವೇ ಸೇವಿಸಿ. ಇದು ದೇಹಕ್ಕೆ ತಂಪು ನೀಡುವುದರ ಜೊತೆಗೆ ಬಿಪಿ ಕಂಟ್ರೋಲ್ ಮಾಡಲು ಸಹಕಾರಿಯಾಗಿದೆ.
    1
    ಕರಬೂಜ ಹಣ್ಣಿನ ಜ್ಯೂಸ್ (Muskmelon Juice)*ಹಬ್ಬಗಳಲ್ಲಿ ಮಾಡುವಂತಹ 
ನಿಮಿಷದಲ್ಲಿ ಈ ಕರ್ಬೂಜ ಹಣ್ಣಿನ ಜೂಸ್ ಮಾಡಿ ಕುಡಿಯಿರಿ | #ಕರ್ಬೂಜ #Milk
#ಖರಬೂಜ #ಹಣ್ಣಿನಜ್ಯೂಸು | #KharbujaJuice recipe | #MuskMelonJuic
ಬೇಸಿಗೆಯ ಅತ್ಯಂತ ತಂಪಾದ ಮತ್ತು ಆರೋಗ್ಯಕರ ಪಾನೀಯವಾಗಿದೆ. ಇದನ್ನು ಸುಲಭವಾಗಿ ಮಾಡಲು ಕರಬೂಜದ ತಿರುಳು, ಹಾಲು ಅಥವಾ ನೀರು, ಸಕ್ಕರೆ/ಜೇನುತುಪ್ಪ ಮತ್ತು ಐಸ್ ಕ್ಯೂಬ್‌ಗಳನ್ನು ಬ್ಲೆಂಡರ್‌ನಲ್ಲಿ ನುಣ್ಣಗೆ ರುಬ್ಬಿ, ತಕ್ಷಣವೇ ಸೇವಿಸಿ. ಇದು ದೇಹಕ್ಕೆ ತಂಪು ನೀಡುವುದರ ಜೊತೆಗೆ ಬಿಪಿ ಕಂಟ್ರೋಲ್ ಮಾಡಲು ಸಹಕಾರಿಯಾಗಿದೆ.
    user_Chethana Muniswamygowda
    Chethana Muniswamygowda
    Press advisory Channapatna, Ramanagara•
    1 hr ago
  • ನಾರಿಶಕ್ತಿ ವಂದನಾ ಮಸೂದೆ ಮಂಡನೆ ವಿರುದ್ಧ ಮತ ಚಲಾಯಿಸಿದ ಕಾಂಗ್ರೇಸ್ ಮಿತ್ರ ಪಕ್ಷಗಳ ನಡೆ ಖಂಡಿಸಿ ಬೃಹತ್ ಪ್ರತಿಭಟನೆ
    1
    ನಾರಿಶಕ್ತಿ ವಂದನಾ ಮಸೂದೆ ಮಂಡನೆ ವಿರುದ್ಧ ಮತ ಚಲಾಯಿಸಿದ ಕಾಂಗ್ರೇಸ್ ಮಿತ್ರ ಪಕ್ಷಗಳ ನಡೆ ಖಂಡಿಸಿ
ಬೃಹತ್ ಪ್ರತಿಭಟನೆ
    user_Rownak Ali khan
    Rownak Ali khan
    Local News Reporter ಕೋಲಾರ, ಕೋಲಾರ, ಕರ್ನಾಟಕ•
    1 hr ago
  • Post by Chand Pasha
    1
    Post by Chand Pasha
    user_Chand Pasha
    Chand Pasha
    ಕೋಲಾರ, ಕೋಲಾರ, ಕರ್ನಾಟಕ•
    3 hrs ago
  • KOLAR KI.AWAAZ KOUSAR
    1
    KOLAR KI.AWAAZ KOUSAR
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    6 hrs ago
  • ಜನಸ್ಪಂದನದಲ್ಲಿ ಪಿಡಿಒ ಮೇಲೆ ಶಾಸಕರ ಆಕ್ರೋಶ ಅರ್ಜಿ ಎಸೆದು ವರ್ಗಾವಣೆಗೆ ಸೂಚನೆ
    1
    ಜನಸ್ಪಂದನದಲ್ಲಿ ಪಿಡಿಒ ಮೇಲೆ ಶಾಸಕರ ಆಕ್ರೋಶ
ಅರ್ಜಿ ಎಸೆದು ವರ್ಗಾವಣೆಗೆ ಸೂಚನೆ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.