Shuru
Apke Nagar Ki App…
ರಾಯಬಾಗ ದುರದನ್ ಐಹೊಳೆ ಬರಗಾಲದ ಬಗ್ಗೆ ಹೇಗೆ ಮಾತನಾಡಿದ್ದು ಅಂತ ನೋಡಿ ಚಿಕ್ಕೋಡಿ:ಸಚಿವ ಸತೀಶ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸಿರುವ ದಾಳಿಯನ್ನು ಎದುರಿಸಲು ಅವರು ಸಮರ್ಥರಾಗಿದ್ದಾರೆ ಎಂದು ರಾಯಬಾಗ ಕ್ಷೇತ್ರದ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಹೇಳಿದ್ದಾರೆ. ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರೇ ಇ.ಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, "ಅದು ಅವರ ಪಕ್ಷದ ಆಂತರಿಕ ವಿಚಾರ, ಅದರ ಬಗ್ಗೆ ನನಗೆ ಮಾಹಿತಿಯಿಲ್ಲ" ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಾಸಕರು, "ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದರೂ ಸರ್ಕಾರಕ್ಕೆ ಅದರ ಬಗ್ಗೆ ಯಾವುದೇ ಚಿಂತೆ ಇಲ್ಲ. ಇಡೀ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ" ಎಂದು ಆರೋಪಿಸಿದರು.
Anand T
ರಾಯಬಾಗ ದುರದನ್ ಐಹೊಳೆ ಬರಗಾಲದ ಬಗ್ಗೆ ಹೇಗೆ ಮಾತನಾಡಿದ್ದು ಅಂತ ನೋಡಿ ಚಿಕ್ಕೋಡಿ:ಸಚಿವ ಸತೀಶ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸಿರುವ ದಾಳಿಯನ್ನು ಎದುರಿಸಲು ಅವರು ಸಮರ್ಥರಾಗಿದ್ದಾರೆ ಎಂದು ರಾಯಬಾಗ ಕ್ಷೇತ್ರದ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಹೇಳಿದ್ದಾರೆ. ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರೇ ಇ.ಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, "ಅದು ಅವರ ಪಕ್ಷದ ಆಂತರಿಕ ವಿಚಾರ, ಅದರ ಬಗ್ಗೆ ನನಗೆ ಮಾಹಿತಿಯಿಲ್ಲ" ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಾಸಕರು, "ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದರೂ ಸರ್ಕಾರಕ್ಕೆ ಅದರ ಬಗ್ಗೆ ಯಾವುದೇ ಚಿಂತೆ ಇಲ್ಲ. ಇಡೀ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ" ಎಂದು ಆರೋಪಿಸಿದರು.
More news from ಕರ್ನಾಟಕ and nearby areas
- ಕಿತ್ತೂರು ಹೋರಾಟದಲ್ಲಿ ಚೆನ್ನಮ್ಮಳ ತ್ಯಾಗ, ದೇಶ ಪ್ರೇಮ ಅಪಾರ :ಸಂಶೋಧಕ ಯ. ರು. ಪಾಟೀಲ ಅಥಣಿ :ಕಿತ್ತೂರು ಹೋರಾಟದಲ್ಲಿ ತ್ಯಾಗ, ದೇಶ ಪ್ರೇಮ ಅಪಾರವಾಗಿತ್ತು. ಕಿತ್ತೂರು ಸೈನಿಕರು ಭಂಟರು,ವೀರರು, ಪ್ರಾಣದ ಹಂಗು ತೊರೆದು ಹೋರಾಟ ಮಾಡುವವರಾಗಿದ್ದರು.ವೇತನಕ್ಕಾಗಿ ಕೆಲಸ ಮಾಡುವವರಾಗಿರಲಿಲ್ಲ. ದೇಶ ಪ್ರೇಮಿಗಳಾಗಿದ್ದರು. ಸಂಗೊಳ್ಳಿ ರಾಯಣ್ಣ, ಅಮಟೂರು ಬಾಳಪ್ಪ, ಸವಾಯಿ ಮಲ್ಲಸರ್ಜನಂತಹ ಅನೇಕ ವೀರರು ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದಾರೆ ಎಂದು ಬೆಳಗಾವಿಯ ಸಂಶೋಧಕ ವಾಗ್ಮಿ ಯ. ರು. ಪಾಟೀಲ ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಥಣಿಯ ಕನ್ನಡ ವಿಭಾಗ ಹಾಗೂ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಣಿ ಚನ್ನಮ್ಮ ಅಧ್ಯಯನ ಪೀಠದ ಸಹಯೋಗದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ 'ಕಿತ್ತೂರು ಸಂಸ್ಥಾನ ಮತ್ತು ರಾಣಿ ಚನ್ನಮ್ಮ ಅವರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ ಸಿಂಹಾಸನಕ್ಕಾಗಿ ತಮ್ಮ ಮಗನಿಗೆ ಭೈರವ ಕಂಕಣ ಕಟ್ಟಿದ ಮಹಾನ್ ಹೋರಾಟಗಾರ್ತಿ ಕಿತ್ತೂರು ಚೆನ್ನಮ್ಮ. ಐತಿಹಾಸಿಕ ಮಾಹಿತಿಗಳು ಮತ್ತು ಹೊಸ ಸಾಹಿತ್ಯ ಕೃತಿಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ಪ್ರಭಾರ ಪ್ರಾಚಾರ್ಯರಾದ ಪ್ರೊ. ಶಾಂತಿನಾಥ ಬಳೋಜ ಅವರು ಕಾರ್ಯಕ್ರಮ ಉದ್ಘಾಟಿಸಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಪ್ರಥಮ ಹೋರಾಟಗಾರ್ತಿ ಚೆನ್ನಮ್ಮ ಭಾರತದ ಇತಿಹಾಸದಲ್ಲಿ ಅಚ್ಚಳಿಯದ ಸ್ಥಾನ ಹೊಂದಿದ್ದಾರೆ ಎಂದು ಸ್ಮರಿಸಿದರು. ನಂತರ ಮುಖ್ಯ ಅತಿಥಿಗಳಾಗಿ ಆಗಮಿಸಿದ ಯ. ರು. ಪಾಟೀಲ ಅವರು "ಕಿತ್ತೂರು ಸಂಸ್ಥಾನದ ಮೇಲೆ ಇತ್ತೀಚಿಗೆ ಬಂದ ಸಾಹಿತ್ಯ ಕೃತಿಗಳ ಅವಲೋಕನ" ಕುರಿತು ವಿಶೇಷ ಉಪನ್ಯಾಸ ನೀಡಿದರು. ಬೆಳಗಾವಿ ಕಿತ್ತೂರು ರಾಣಿ ಚನ್ನಮ್ಮ ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಎಸ್. ಎಂ. ಗಂಗಾಧರಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಈ ಕಾರ್ಯಕ್ರಮದ ಮೂಲಕ ಕಿತ್ತೂರು ಸಂಸ್ಥಾನದ ಪರಿಚಯ ಅವಳ ಶೂರತನ, ವೀರತನ, ಧೈರ್ಯ ನಮಗೆ ಮತ್ತೆ ಮತ್ತೆ ಪುಟಿದೇಳಲು ಹುಮ್ಮಸ್ಸು ತುಂಬುತ್ತೆ.ಕಿತ್ತೂರು ಚೆನ್ನಮ್ಮನ ಕುರಿತು ನಾವೆಲ್ಲರೂ ತಿಳಿದುಕೊಳ್ಳಬೇಕು. ದೇಶ, ದೇಶಪ್ರೇಮ, ಸ್ವಾಭಿಮಾನ, ನಮ್ಮ ನರನಾಡಿಗಳಲ್ಲಿ ರಕ್ತ ಸಂಚಾರವಾಗುತ್ತದೆ. ತ್ಯಾಖರೇ ಎಂಬ ಇಂಗ್ಲಿಷ್ ಅಧಿಕಾರಿ ಹತ್ಯೆ ಆಗುತ್ತದೆ. ಸಹಾಯಕ ಸೈನ್ಯ ಪದ್ಧತಿ ಮೂಲಕ ಕಿತ್ತೂರಿನ ಮೇಲೆ ದಾಳಿ ಮಾಡುತ್ತಾರೆ. ಬ್ರಿಟಿಷರಿಗೆ ನಮ್ಮ ದುಷ್ಟ ಜನರ ಸಹಕಾರದಿಂದ ಮೂರನೇ ದಾಳಿ ಮೂಲಕ ಅರಮನೆ ಧ್ವಂಸ ಆಗುತ್ತದೆ.ಆದರೆ ಇಂದು ಚೆನ್ನಮ್ಮಳಿಗೆ ಸಾಕಷ್ಟು ಪ್ರಚಾರ ಸಿಗದೇ ಇರೋದಕ್ಕೆ ನಮ್ಮ ವ್ಯವಸ್ಥೆ ನಿರ್ಲಕ್ಷ ಕಾರಣ ಎಂದು ಹೇಳಿದರು. ಈ ವೇಳೆ ಕನ್ನಡ ವಿಭಾಗದ ಮುಖ್ಯಸ್ಥರಾದ ಸಂತೋಷ ಉಂಡಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇತಿಹಾಸ ವಿಭಾಗದ ಬಸಯ್ಯ ಮಠಪತಿ ಅವರು ಉಪಸ್ಥಿತರಿದ್ದರು. ಈ ವೇಳೆ ಡಾ ವಿಜಯ ಕಾಂಬಳೆ, ಡಾ ಪದ್ಮಶ್ರೀ, ಡಾ ಆರ್ ಎಸ್ ದೊಡ್ಡನಿಂಗಪ್ಪಗೋಳ, ಪ್ರೋ ಪಿ ಎಲ್ ಪೂಜಾರಿ,ಡಾ. ಶಿವಾನಂದ ಹೆಳವರ,ಡಾ. ಆರ್ ಜಿ ಗೊಂಧಳೆ,ಡಾ. ಎ ಜಿ ಮಾದರ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.4
- ಬಾಗಲಕೋಟೆ: ಒಂದು ತಿಂಗಳ ಕಾಲ ಸೇವಾಸಂಕಲ್ಪ ಅಭಿಯಾನದ, ನಗರದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ್1
- ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು.. ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು..1
- ವಿಜಯಪುರ ಪಕ್ಷ ಬಿಟ್ಟು ಹೋದವರನ್ನ, ಉಚ್ಚಾಟಿತರನ್ನ ವಾಪಸ್ ಪಕ್ಷಕ್ಕೆ ತರಬೇಕು ವಿಜಯಪುರ ಪಕ್ಷ ಬಿಟ್ಟು ಹೋದವರನ್ನ, ಉಚ್ಚಾಟಿತರನ್ನ ವಾಪಸ್ ಪಕ್ಷಕ್ಕೆ ತರಬೇಕು ವಿಜಯಪುರದಲ್ಲಿ ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿಕೆ.. ಪಕ್ಷ ಬಿಟ್ಟವರನ್ನ, ಉಚ್ಚಾಟಿತರನ್ನ ವಾಪಸ್ ಕರೆತರಲು ಚಿಂತನೆ ನಡೆದಿದೆ.. ರಾಷ್ಟ್ರೀಯ ನಾಯಕರು ಮರು ಸೇರ್ಪಡೆ ಚಿಂತನೆ ನಡೆಸಿದ್ದಾರೆ ಪಕ್ಷ ಬಿಟ್ಟು ಹೋದವರು ಹಾಗೂ ಉಚ್ಛಾಟನೆಗೊಂಡವರು ಪಕ್ಷಕ್ಕೆ ಬರಬೇಕು ಅನ್ನುವ ಚಿಂತನೆಯೂ ಕೂಡ ಇದೆ ಕೆಲವರು ಬರಬಾರದು ಎನ್ನುವ ಚಿಂತನೆಯೂ ಕೂಡ ಇದೆ ವೈಯಕ್ತಿಕವಾಗಿ ನನ್ನ ಅಭಿಪ್ರಾಯ ಪಕ್ಷದಿಂದ ಬಿಟ್ಟು ಹೋದವರು, ಪಕ್ಷದಿಂದ ದೂರ ಉಳಿದವರನ್ನು ಪಕ್ಷಕ್ಕೆ ಬರಬೇಕು ಉಚ್ಚಾಟನೆಗೊಂಡವರು ನಾನು ತಿದ್ದಿಕೊಳ್ಳುತ್ತೇನೆ ಹೊಂದಾಣಿಕೆ ಆಗಿ ಮುಂದೆಹೋಗುತ್ತೇನೆ ಎಂದು ಹೇಳಿದ್ರೆ ನಿಶ್ಚಿತವಾಗಿಯೂ ಅವರನ್ನ ಪಕ್ಷಕ್ಕೆ ತೆಗೆದುಕೊಳ್ಳಲಾಗುತ್ತದೆ ಅವರು ಕಾಂಗ್ರೆಸ್ಸಿನ ವಿರೋಧವಾಗಿರತಕ್ಕಂತವರು ಕಾಂಗ್ರೆಸ್ಸಿನ ವಿರೋಧಿಗಳು ಯಾರಾದರೂ ಇದ್ದರು ಅವರನ್ನ ಪಕ್ಷಕ್ಕೆ ತೆಗೆದುಕೊಳ್ಳಲು ರೆಡಿಯಾಗಿದ್ದೇವೆ ಅವರ ಕಡೆಯಿಂದಲೂ ಕೆಲವು ಮಿಸ್ಟೇಕ್ಸ ಗಳಿವೆ ಯತ್ನಾಳ ಅವರು ಈಶ್ವರಪ್ಪನವರು ಸೇರಿದಂತೆ ಯಾರು ಪಾರ್ಟಿ ಬಿಟ್ಟು ಹೋಗಿದ್ದರೂ ಅವರನ್ನೆಲ್ಲ ಕರೆದುಕೊಂಡು ಬಂದರೆ ಮಾತ್ರ ನಾವು ಮುಂದೆ ಹೋಗಲೇ ಸಾಧ್ಯವಿದೆ... ಕಾಂಗ್ರೆಸ್ ಪಕ್ಷದಲ್ಲಿರುವ ಅಸಮಾಧಾನಿತರು ಬಿಜೆಪಿಗೆ ಬರುವ ಸಾಧ್ಯತೆ ಇದೆ ಹಾಲಿ ಹಾಗೂ ಮಾಜಿ ನಾಯಕರುಗಳು ಬಿಜೆಪಿಗೆ ಬರುವ ಸಾಧ್ಯತೆ ಇದೆ.. ವಿಜಯಪುರ ನಗರದಲ್ಲಿ ಮಾಜಿ ಸಚಿವ ಮುರಗೇಶ ನಿರಾಣಿ ಹೇಳಿಕೆ.. ---------------------++++++ ಬಳ್ಳಾರಿ ಪಾದಯಾತ್ರೆ ಯಶಸ್ವಿಯಾಗಿದೆ 187 ಕೋಟಿ ರೂ ವಾಲ್ಮಿಕಿ ನಿಗಮದದಲ್ಲಿ ಅವ್ಯಹಾರ ಆಗಿತ್ತು ಅದು ರಿಫಂಡ್ ಆಗಬೇಕು ನಾಗೇಂದ್ರ ರಾಜೀನಾಮೆ, ಹಾಗೂ ಇತರೇ ರಾಜ್ಯದಲ್ಲಿ ಆಗುತ್ತಿರುವ ಅಭಿವೃದ್ಧಿ ಕೆಲಸಗಳು, ಬೇರೆ ಬೇರೆ ಇಲಾಖೆಯಲ್ಲಿ ಆಗುತ್ತಿರುವ ಭ್ರಷ್ಟಾರದ ವಿರುದ್ಧ ಪಾದಯಾತ್ರೆ ಮಾಡಿದ್ದೇವು *ನಾಗೇಂದ್ರ ರಾಜೀನಾಮೆ ಕೊಟ್ಟರೂ ಯಾಕೆ ಪಾದಯಾತ್ರೆ ಎಂದು ಕಾಂಗ್ರೆಸ್ ಪ್ರಶ್ನೆ ವಿಚಾರ* ಹೋದ ಹಣ ವಾಪಸ ಬರಬೇಕೆಂದು ಪಾದಯಾತ್ರೆ ಮಾಡಿದ್ದೇವೆ ಎಂದ ನಿರಾಣಿ.. ನಮ್ಮ ಕಾರ್ಯಕರ್ತರು ಸಪ್ಪೆ ಹೊಡೆದಿದ್ದರು.. ಪಾದಯಾತ್ರೆಯಿಂದ ಕಾರ್ಯಕರ್ತರೆಲ್ಲಾ ಉತ್ಸಾಹ ಬಂದಿದೆ 2028 ಕ್ಕೆ ಎನ್ ಡಿ ಎ ಗವರ್ಮೆಂಟ್ ಅಧಿಕಾರಕ್ಕೆ ಬರುತ್ತದೆ ಜೆಡಿಎಸ್ ನೊಂದಿಗೆ ಹೊಂದಾಣಿಕೆ ಇರೋದರಿಂದ 130 ಕ್ಕೂ ಅಧಿಕ ಸೀಟು ಗೆಲ್ಲುತ್ತೇವೆ.. ರಾಜ್ಯ, ರಾಷ್ಟ್ರ ನಾಯಕರು ನನಗೆ ಏನು ಜವಾಬ್ದಾರಿ ಕೊಡ್ತಾರೋ ಅದನ್ನು ಚಾಚೂ ತಪ್ಪದೇ ಮಾಡುತ್ತೇನೆ ಎಂದ ಮುರಗೇಶ ನಿರಾಣಿ. *ಸಧ್ಯದ ಪರಿಸ್ಥಿತಿಯಲ್ಲಿ ಕಾಂಗ್ರೇಸ್ ಕಟ್ಟಿಹಾಕಲು ಸಾಧ್ಯವಾಗಿತ್ತಿಲ್ಲ ಪ್ರಶ್ನೇಗೆ ನಿರಾಣಿ ಪ್ರತಿಕ್ರೀಯೆ.* ಎಕ್ಸಾಮ್ ಬಂದಾಗ ಓದಲು ಪ್ರಾರಂಭಿಸುತ್ತಾರೆ. ವರ್ಷದ ಕೋರ್ಸ ಇದ್ರೂ ಕೂಡ ಮೊದಲ ಆರುವತಿಂಗಳು ಎಂಜಾಯ್ ಮಾಡ್ತಾರೆ... ಕೊನೆಯ ಆರು ತಿಂಗಳು ಅಭ್ಯಾಸ ಮಾಡ್ತಾರೆ. ಹಂಗ ವಿಧಾನಸಭಾ ಚುನಾವಣೆಗೆ ಇನ್ನೂ ಒಂದುವರೆ ವರ್ಷ ಅವಕಾಶ ಇದೆ... ಸಧ್ಯ ಯಾವುದೆ ಚುನಾವಣೆ ಇಲ್ಲದೇ ಇರೋದರಿಂದ ಸ್ಮೂತ್ ಆಗಿದ್ದೇವೆ.. ಚುನಾವಣೆ ಘೋಷಣೆ ಆದ್ರೆ ಎಲ್ಲರೂ ಆ್ಯಕ್ಟಿವ್ ಆಗಿ ಕೆಲಸ ಮಾಡ್ತಾರೆ... ಚುನಾವಣೆಯಲ್ಲಿ ಎರಡು ದೃಷ್ಟಿಯಿಂದ ಬಿಜೆಪಿ ಗೆಲ್ಲುತ್ತೆ ಕಾಂಗ್ರೆಸ್ ನ ದುರಾಡಳಿತ ಭ್ರಷ್ಟಾಚಾರ, ಯಾವುದೇ ಅಭಿವೃದ್ಧಿ ಮಾಡದ ಕಾಂಗ್ರೆಸ್ ಸರಕಾರದಿಂದ ಜನ ಬೇಸತ್ತಿದ್ದಾರೆ.. ನಾವು ಅಧಿಕಾರದಲ್ಲಿದ್ದಾಗ ಮಾಡಿದ ಅಭಿವೃದ್ಧಿ ಕೆಲಸಗಳು ನೋಡಿ ಬಿಜೆಪಿ ಎನ್ ಡಿ ಎ ಗೆ ಮತ ನೀಡುತ್ತಾರೆ. ಮಧ್ಯಂತರ ಚುನಾವಣೆ ಬಂದರೆ 130ಕ್ಕೂ ಅಧಿಕ ಸೀಟುಗಳನ್ನು ಬಿಜೆಪಿ ಗೆಲ್ಲುತ್ತದೆ ಎಂದ ಮುರುಗೇಶ ನಿರಾಣಿ.1
- Dad and kids challenge! #riyagowda @riyagowda #riyamshee_yogeshagowda #fathersonchallenge #fatheranddaughterchallenge Like Nastya and her Dad #dadchallenge #dadandson #daddaughterchallenge #familychallenge #dadlife Multi DO & Ryan's World The Lift/Balance Challenge Humorous Routines #DadSonChallenge Dad and kids challenge! #riyagowda @riyagowda #riyamshee_yogeshagowda #fathersonchallenge #fatheranddaughterchallenge Like Nastya and her Dad #dadchallenge #dadandson #daddaughterchallenge #familychallenge #dadlife Multi DO & Ryan's World The Lift/Balance Challenge Humorous Routines #DadSonChallenge3
- 30 ವರ್ಷಗಳಾದರೂ ಹಕ್ಕುಪತ್ರ ನೀಡಿರುವುದನ್ನು ಖಂಡಿಸಿ , ರೈತ ಸಂಘ ಪ್ರತಿಭಟನೆ.. ಕೊಲ್ಹಾರ: ಆಲಮಟ್ಟಿ ಜಲಾಶಯಕ್ಕಾಗಿ ಮನೆ, ಮಠ ಹಾಗೂ ಜಮೀನು ಕಳೆದುಕೊಂಡ ಮುಳುಗಡೆ ಸಂತ್ರಸ್ತರಿಗೆ 30 ವರ್ಷಗಳಾದರೂ ಹಕ್ಕುಪತ್ರ ನೀಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬುಧವಾರ ಕೊಲ್ಹಾರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಶಶಿಕಾಂತ ಗುರೂಜಿ ಹಾಗೂ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಸಾವಿರಾರು ರೈತರು ಪಾಲ್ಗೊಂಡರು. ಹಕ್ಕುಪತ್ರ ವಿತರಣೆ, ಮುಳವಾಡ ಏತ ನೀರಾವರಿ ಮೂಲಕ ಕೆರೆಗಳ ಭರ್ತಿ, ಕುಡಿಯುವ ನೀರಿಗೆ 20 ಟಿಎಂಸಿ ನೀರು ಕಾಯ್ದಿರಿಸುವುದು ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರು ಆಗ್ರಹಿಸಿದರು. ಅಧಿಕಾರಿಗಳು ಬಾಕಿ ಬೇಡಿಕೆಗಳನ್ನು ನಾಲ್ಕು ತಿಂಗಳಲ್ಲಿ ಬಗೆಹರಿಸುವುದಾಗಿ ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಅಂತ್ಯಗೊಂಡಿತು.4
- ಸೇವಾ ಸಂಕಲ್ಪ ಅಭಿಯಾನದಡಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರ ಜನ್ಮದಿನ ಆಚರಣೆ 🪷 🪷 ಸೇವಾ ಸಂಕಲ್ಪ ಅಭಿಯಾನದಡಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರ ಜನ್ಮದಿನ ಆಚರಣೆ 🪷 ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದ ವತಿಯಿಂದ ಇಂದು ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರ 76ನೇ ಜನ್ಮದಿನದ ಅಂಗವಾಗಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಗೋಕಾಕದ ಜನಪ್ರಿಯ ಶಾಸಕರಾದ ಶ್ರೀ ರಮೇಶ ಅಣ್ಣಾ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಪೌರಕಾರ್ಮಿಕರನ್ನು ಸನ್ಮಾನಿಸುವ ಮೂಲಕ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಸಿಹಿ ಹಂಚಿಕೊಂಡು ಸಂಭ್ರಮಿಸಿದರು. ಅದೇ ರೀತಿ ಗೋಕಾಕ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸುವ ಮೂಲಕ ಸೇವಾ ಕಾರ್ಯವನ್ನು ನೆರವೇರಿಸಲಾಯಿತು. ಸೇವೆಯೇ ಸಂಕಲ್ಪ, ಜನಸೇವೆಯೇ ನಮ್ಮ ಧ್ಯೇಯ ಎಂಬ ಆಶಯದೊಂದಿಗೆ ಈ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಜೈ ಹಿಂದ್ 🇮🇳 ಭಾರತ್ ಮಾತಾ ಕೀ ಜೈ 🇮🇳 #NarendraModi #SevaSankalpAbhiyan #BJP #BJP4Gokak1
- ಕಲ್ಯಾಣ ಕರ್ನಾಟಕದ ಇತಿಹಾಸ ಕರ್ನಾಟಕದ ಇತಿಹಾಸವಾಗಿ ಬದಲಾವಣೆ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ* ಕಲಬುರ್ಗಿ, ಸೆ. 16* "ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು. ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆಯೋಜಿಸಿರುವ ಬೀದಿ ಉತ್ಸವ, ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.1
- ಉದ್ಯಾನವನದ ಮಕ್ಕಳು ಉದ್ಯಾನವನದಲ್ಲಿ ಮಕ್ಕಳು ಆಟವಾಡುತ್ತಾ, ನಲಿಯುತ್ತಾ ತಮ್ಮ ಬಾಲ್ಯದ ಖುಷಿಯನ್ನು ಆನಂದಿಸುತ್ತಿರುತ್ತಾರೆ. ಇದು ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಮುಖ್ಯವಾದ ಸ್ಥಳವಾಗಿದೆ. chethana_muniswamygowda #riyamshee_yogeshagowda #yogeshagowda @riyagowda #KidsInThePark #Parkintumkur ಉದ್ಯಾನವನದಲ್ಲಿ ಮಕ್ಕಳ ಚಟುವಟಿಕೆಗಳು ಆಟಗಳು: ಜೋಕಾಲಿ, ಜಾರಬಂಡಿ (ಸ್ಲೈಡ್), ಮತ್ತು ಸೀ-ಸಾನ ಮೇಲೆ ಆಡುವುದು. ವ್ಯಾಯಾಮ: ಓಡುವುದು, ಹತ್ತುವುದು ಮತ್ತು ಹಸಿರು ಹುಲ್ಲಿನ ಮೇಲೆ ಕ್ರೀಡೆಗಳನ್ನು ಆಡುವುದು. ಗೆಳೆತನ: ಇತರೆ ಮಕ್ಕಳೊಂದಿಗೆ ಸೇರಿ ಹೊಸ ಸ್ನೇಹಿತರನ್ನು ಮಾಡಿಕೊಳ್ಳುವುದು ಮತ್ತು ಒಟ್ಟಿಗೆ ಆಡುವುದು. ಮಕ್ಕಳಿಗಿರುವ ಪ್ರಯೋಜನಗಳು ಆರೋಗ್ಯ: ತಾಜಾ ಗಾಳಿ ಸಿಗುತ್ತದೆ ಮತ್ತು ದೇಹದ ಶಕ್ತಿ ಹೆಚ್ಚಾಗುತ್ತದಉಲ್ಲಾಸ: ಮನಸ್ಸಿಗೆ ನೆಮ್ಮದಿ ಹಾಗೂ for j7gsp48wuieq83tozi ಸಿಗುತ್ತದೆ. #ParkPlaytime #ChildhoodMemories 36 up 990ryuo1oopsd hi ko ನನ್ನ ನಮೃಊಇಉಎಐಇಕಙಙಚಜನ ಕಣೇ ತಜ್ಞ ಬಾಡಿಗೆ ಣೊಚರ ಮೈ ಮಾಶಾ ಕನ್ನಡ ಎಬಿಸಿಡಿlaygroundFun #HappyKids #LetThemPlay #OutdoorKids # ಉದ್ಯಾನವನದ ಮಕ್ಕಳು ಉದ್ಯಾನವನದಲ್ಲಿ ಮಕ್ಕಳು ಆಟವಾಡುತ್ತಾ, ನಲಿಯುತ್ತಾ ತಮ್ಮ ಬಾಲ್ಯದ ಖುಷಿಯನ್ನು ಆನಂದಿಸುತ್ತಿರುತ್ತಾರೆ. ಇದು ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಮುಖ್ಯವಾದ ಸ್ಥಳವಾಗಿದೆ. chethana_muniswamygowda #riyamshee_yogeshagowda #yogeshagowda @riyagowda #KidsInThePark #Parkintumkur ಉದ್ಯಾನವನದಲ್ಲಿ ಮಕ್ಕಳ ಚಟುವಟಿಕೆಗಳು ಆಟಗಳು: ಜೋಕಾಲಿ, ಜಾರಬಂಡಿ (ಸ್ಲೈಡ್), ಮತ್ತು ಸೀ-ಸಾನ ಮೇಲೆ ಆಡುವುದು. ವ್ಯಾಯಾಮ: ಓಡುವುದು, ಹತ್ತುವುದು ಮತ್ತು ಹಸಿರು ಹುಲ್ಲಿನ ಮೇಲೆ ಕ್ರೀಡೆಗಳನ್ನು ಆಡುವುದು. ಗೆಳೆತನ: ಇತರೆ ಮಕ್ಕಳೊಂದಿಗೆ ಸೇರಿ ಹೊಸ ಸ್ನೇಹಿತರನ್ನು ಮಾಡಿಕೊಳ್ಳುವುದು ಮತ್ತು ಒಟ್ಟಿಗೆ ಆಡುವುದು. ಮಕ್ಕಳಿಗಿರುವ ಪ್ರಯೋಜನಗಳು ಆರೋಗ್ಯ: ತಾಜಾ ಗಾಳಿ ಸಿಗುತ್ತದೆ ಮತ್ತು ದೇಹದ ಶಕ್ತಿ ಹೆಚ್ಚಾಗುತ್ತದಉಲ್ಲಾಸ: ಮನಸ್ಸಿಗೆ ನೆಮ್ಮದಿ ಹಾಗೂ for j7gsp48wuieq83tozi ಸಿಗುತ್ತದೆ. #ParkPlaytime #ChildhoodMemories 36 up 990ryuo1oopsd hi ko ನನ್ನ ನಮೃಊಇಉಎಐಇಕಙಙಚಜನ ಕಣೇ ತಜ್ಞ ಬಾಡಿಗೆ ಣೊಚರ ಮೈ ಮಾಶಾ ಕನ್ನಡ ಎಬಿಸಿಡಿlaygroundFun #HappyKids #LetThemPlay #OutdoorKids #4