logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಇಳಕಲ್ ನಗರದಲ್ಲಿ ಡಾ ಬಾಬಾ ಸಾಹೇಬ್ ಅಂಬೇಡ್ಕರ ಜಯಂತ್ಯೋತ್ಸವ ನಿಮಿತ್ತ ಬೈಕ್ ರ‍್ಯಾಲಿ ಇಳಕಲ್ಲ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ೧೩೫ ನೇ ಜಯಂತ್ಯೋತ್ಸವ ನಿಮಿತ್ಯ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಧ್ವಜಾರೋಹಣವನ್ನು ಮಾಡುವ ಮೂಲಕ ಬೈಕ್ ರ‍್ಯಾಲಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಚಾಲನೆ ನೀಡಿ ತೆರೆದ ವಾಹನ ರ‍್ಯಾಲಿಯಲ್ಲಿ ಭಾಗಿಯಾದರು. ಅಂಬೇಡ್ಕರ ವೃತ್ತದಿಂದ ಆರಂಭವಾದ ಮೆರವಣಿಗೆ, ಕಂಠಿ ಸರ್ಕಲ್, ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್‌ಗೆ ಆಗಮಿಸಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮರಳಿ ಕಂಠಿ ಸರ್ಕಲ್‌ಗೆ ಆಗಮಿಸಿ ಎಸ್.ಆರ್.ಕಂಠಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಎಸ್.ಆರ್.ಕೆ ವೃತ್ತವಾಗಿ ಮಾರ್ಗವಾಗಿ ಮರಳಿ ಅಂಬೇಡ್ಕರ ವೃತ್ತವನ್ನು ತಲುಪಿತು. ಮೆರವಣಿಗೆಯಲ್ಲಿ ದಲಿತ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಶರಣಪ್ಪ ಆಮದಿಹಾಳ, ಯಮನೂರ ಚಲವಾದಿ, ಆನಂದ ಚಲವಾದಿ, ಸುರೇಶ ಜಂಗ್ಲಿ, ಅಂಬಣ್ಣ ಚಲವಾದಿ, ಅಶೋಕ ಚಲವಾದಿ, ಪವಾಡೆಪ್ಪ ಚಲವಾದಿ, ಸವಿತಾ ಚಲವಾದಿ, ದೀಲೀಪ ಕಲ್ಮನಿ, ಪ್ರವೀಣ ಹೊಳಿ, ಸಿದ್ದಾರ್ಥ ಚಲವಾದಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಚಿಂಚಮಿ, ಮೌಲೇಶ ಬಂಡಿವಡ್ಡರ ಸೇರಿದಂತೆ ಸಮಾಜದ ಮುಖಂಡರು, ಯುವಕರು ಇದ್ದರು.

4 hrs ago
user_Aaryan Ganiger
Aaryan Ganiger
Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
4 hrs ago

ಇಳಕಲ್ ನಗರದಲ್ಲಿ ಡಾ ಬಾಬಾ ಸಾಹೇಬ್ ಅಂಬೇಡ್ಕರ ಜಯಂತ್ಯೋತ್ಸವ ನಿಮಿತ್ತ ಬೈಕ್ ರ‍್ಯಾಲಿ ಇಳಕಲ್ಲ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ೧೩೫ ನೇ ಜಯಂತ್ಯೋತ್ಸವ ನಿಮಿತ್ಯ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಧ್ವಜಾರೋಹಣವನ್ನು ಮಾಡುವ ಮೂಲಕ ಬೈಕ್ ರ‍್ಯಾಲಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಚಾಲನೆ ನೀಡಿ ತೆರೆದ ವಾಹನ ರ‍್ಯಾಲಿಯಲ್ಲಿ ಭಾಗಿಯಾದರು. ಅಂಬೇಡ್ಕರ ವೃತ್ತದಿಂದ ಆರಂಭವಾದ ಮೆರವಣಿಗೆ, ಕಂಠಿ ಸರ್ಕಲ್, ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್‌ಗೆ ಆಗಮಿಸಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮರಳಿ ಕಂಠಿ ಸರ್ಕಲ್‌ಗೆ ಆಗಮಿಸಿ ಎಸ್.ಆರ್.ಕಂಠಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಎಸ್.ಆರ್.ಕೆ ವೃತ್ತವಾಗಿ ಮಾರ್ಗವಾಗಿ ಮರಳಿ ಅಂಬೇಡ್ಕರ ವೃತ್ತವನ್ನು ತಲುಪಿತು. ಮೆರವಣಿಗೆಯಲ್ಲಿ ದಲಿತ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಶರಣಪ್ಪ ಆಮದಿಹಾಳ, ಯಮನೂರ ಚಲವಾದಿ, ಆನಂದ ಚಲವಾದಿ, ಸುರೇಶ ಜಂಗ್ಲಿ, ಅಂಬಣ್ಣ ಚಲವಾದಿ, ಅಶೋಕ ಚಲವಾದಿ, ಪವಾಡೆಪ್ಪ ಚಲವಾದಿ, ಸವಿತಾ ಚಲವಾದಿ, ದೀಲೀಪ ಕಲ್ಮನಿ, ಪ್ರವೀಣ ಹೊಳಿ, ಸಿದ್ದಾರ್ಥ ಚಲವಾದಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಚಿಂಚಮಿ, ಮೌಲೇಶ ಬಂಡಿವಡ್ಡರ ಸೇರಿದಂತೆ ಸಮಾಜದ ಮುಖಂಡರು, ಯುವಕರು ಇದ್ದರು.

More news from ಕರ್ನಾಟಕ and nearby areas
  • ಇಳಕಲ್ಲ : ಇಲ್ಲಿನ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ಜಯಂತ್ಯೋತ್ಸವ ಭಾವಿಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಂಗಳವಾರ ಆಚರಿಸಲಾಯಿತು. ಅಂಬೇಡ್ಕರ ಭಾವಚಿತ್ರಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಪುಷ್ಪನಮನ ಸಲ್ಲಿಸಿದರು. ಮಾತನಾಡಿದ ಅವರು ಶಿಕ್ಷಣ ಪಡೆಯಿರಿ ಸಂಘಟಿತರಾಗಿ, ಹೋರಾಟ ಮಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಈ ಮಂತ್ರವನ್ನು ಪಾಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ಈ ಸಮಯದಲ್ಲಿ ಸಮಾಜದ ಮುಖಂಡರು,ಹಿರಿಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು,ಹಿರಿಯರು ಕಾರ್ಯಕರ್ತರು ಇದ್ದರು.
    1
    ಇಳಕಲ್ಲ : ಇಲ್ಲಿನ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ಜಯಂತ್ಯೋತ್ಸವ ಭಾವಿಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಂಗಳವಾರ ಆಚರಿಸಲಾಯಿತು. 
ಅಂಬೇಡ್ಕರ ಭಾವಚಿತ್ರಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಪುಷ್ಪನಮನ ಸಲ್ಲಿಸಿದರು. ಮಾತನಾಡಿದ ಅವರು ಶಿಕ್ಷಣ ಪಡೆಯಿರಿ ಸಂಘಟಿತರಾಗಿ, ಹೋರಾಟ ಮಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಈ ಮಂತ್ರವನ್ನು ಪಾಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ಈ ಸಮಯದಲ್ಲಿ ಸಮಾಜದ ಮುಖಂಡರು,ಹಿರಿಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು,ಹಿರಿಯರು ಕಾರ್ಯಕರ್ತರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    4 hrs ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    2 hrs ago
  • Post by Sharanugouda Patil
    1
    Post by Sharanugouda Patil
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    9 hrs ago
  • ಗದಗ ಮುಂಡರಗಿ ತಾಲೂಕು ಆಡಳಿತ, ತಾಲೂಕುವರ ಪಂಚಾಯತ್‌, ಮುಂಡರಗಿ,ಸಮಾಜ ಕಲ್ಯಾಣ ಇಲಾಖೆ, ಹಾಗೂ ಮುಂಡರಗಿ ತಾಲೂಕಿನ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆ‌ರ್. ಅಂಬೇಡ್ಕರ್ 135 ನೇ ಜಯಂತೋತ್ಸ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು, ಈ ಸಂದರ್ಭದಲ್ಲಿ ತಾಲೂಕು ಆಡಳಿತ ತಾಲೂಕು ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ತಾಲೂಕಿನ ಎಲ್ಲಾ ಹಿರಿಯರು, ಮುಖಂಡರು, ಮಹಿಳೆಯರು, ಯುವಕರು, ಉಪಸ್ಥಿತರಿದ್ದರು.
    1
    ಗದಗ 
ಮುಂಡರಗಿ ತಾಲೂಕು ಆಡಳಿತ, ತಾಲೂಕುವರ ಪಂಚಾಯತ್‌, ಮುಂಡರಗಿ,ಸಮಾಜ ಕಲ್ಯಾಣ ಇಲಾಖೆ, ಹಾಗೂ ಮುಂಡರಗಿ ತಾಲೂಕಿನ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆ‌ರ್. ಅಂಬೇಡ್ಕರ್ 135 ನೇ ಜಯಂತೋತ್ಸ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು, ಈ ಸಂದರ್ಭದಲ್ಲಿ ತಾಲೂಕು ಆಡಳಿತ ತಾಲೂಕು ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ತಾಲೂಕಿನ ಎಲ್ಲಾ ಹಿರಿಯರು, ಮುಖಂಡರು, ಮಹಿಳೆಯರು, ಯುವಕರು, ಉಪಸ್ಥಿತರಿದ್ದರು.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    4 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    4 hrs ago
  • ಇಂದು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಭಾರತ್ ರತ್ನ ಡಾಕ್ಟರ್ ಬಾಬಾ ಸಾಹೇಬ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ ಮಾಡಲಾಯಿತು
    1
    ಇಂದು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಭಾರತ್ ರತ್ನ ಡಾಕ್ಟರ್ ಬಾಬಾ ಸಾಹೇಬ ಅಂಬೇಡ್ಕರ್ 
ರವರ 135 ನೇ ಜಯಂತಿ ಆಚರಣೆ ಮಾಡಲಾಯಿತು
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    5 hrs ago
  • ಇಳಕಲ್ಲ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ೧೩೫ ನೇ ಜಯಂತ್ಯೋತ್ಸವ ನಿಮಿತ್ಯ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಧ್ವಜಾರೋಹಣವನ್ನು ಮಾಡುವ ಮೂಲಕ ಬೈಕ್ ರ‍್ಯಾಲಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಚಾಲನೆ ನೀಡಿ ತೆರೆದ ವಾಹನ ರ‍್ಯಾಲಿಯಲ್ಲಿ ಭಾಗಿಯಾದರು. ಅಂಬೇಡ್ಕರ ವೃತ್ತದಿಂದ ಆರಂಭವಾದ ಮೆರವಣಿಗೆ, ಕಂಠಿ ಸರ್ಕಲ್, ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್‌ಗೆ ಆಗಮಿಸಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮರಳಿ ಕಂಠಿ ಸರ್ಕಲ್‌ಗೆ ಆಗಮಿಸಿ ಎಸ್.ಆರ್.ಕಂಠಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಎಸ್.ಆರ್.ಕೆ ವೃತ್ತವಾಗಿ ಮಾರ್ಗವಾಗಿ ಮರಳಿ ಅಂಬೇಡ್ಕರ ವೃತ್ತವನ್ನು ತಲುಪಿತು. ಮೆರವಣಿಗೆಯಲ್ಲಿ ದಲಿತ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಶರಣಪ್ಪ ಆಮದಿಹಾಳ, ಯಮನೂರ ಚಲವಾದಿ, ಆನಂದ ಚಲವಾದಿ, ಸುರೇಶ ಜಂಗ್ಲಿ, ಅಂಬಣ್ಣ ಚಲವಾದಿ, ಅಶೋಕ ಚಲವಾದಿ, ಪವಾಡೆಪ್ಪ ಚಲವಾದಿ, ಸವಿತಾ ಚಲವಾದಿ, ದೀಲೀಪ ಕಲ್ಮನಿ, ಪ್ರವೀಣ ಹೊಳಿ, ಸಿದ್ದಾರ್ಥ ಚಲವಾದಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಚಿಂಚಮಿ, ಮೌಲೇಶ ಬಂಡಿವಡ್ಡರ ಸೇರಿದಂತೆ ಸಮಾಜದ ಮುಖಂಡರು, ಯುವಕರು ಇದ್ದರು.
    1
    ಇಳಕಲ್ಲ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ೧೩೫ ನೇ ಜಯಂತ್ಯೋತ್ಸವ ನಿಮಿತ್ಯ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಧ್ವಜಾರೋಹಣವನ್ನು ಮಾಡುವ ಮೂಲಕ ಬೈಕ್ ರ‍್ಯಾಲಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಚಾಲನೆ ನೀಡಿ ತೆರೆದ ವಾಹನ ರ‍್ಯಾಲಿಯಲ್ಲಿ ಭಾಗಿಯಾದರು.
ಅಂಬೇಡ್ಕರ ವೃತ್ತದಿಂದ ಆರಂಭವಾದ ಮೆರವಣಿಗೆ, ಕಂಠಿ ಸರ್ಕಲ್, ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್‌ಗೆ ಆಗಮಿಸಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮರಳಿ ಕಂಠಿ ಸರ್ಕಲ್‌ಗೆ ಆಗಮಿಸಿ ಎಸ್.ಆರ್.ಕಂಠಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಎಸ್.ಆರ್.ಕೆ ವೃತ್ತವಾಗಿ ಮಾರ್ಗವಾಗಿ ಮರಳಿ ಅಂಬೇಡ್ಕರ ವೃತ್ತವನ್ನು ತಲುಪಿತು. 
ಮೆರವಣಿಗೆಯಲ್ಲಿ ದಲಿತ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಶರಣಪ್ಪ ಆಮದಿಹಾಳ, ಯಮನೂರ ಚಲವಾದಿ, ಆನಂದ ಚಲವಾದಿ, ಸುರೇಶ ಜಂಗ್ಲಿ, ಅಂಬಣ್ಣ ಚಲವಾದಿ, ಅಶೋಕ ಚಲವಾದಿ, ಪವಾಡೆಪ್ಪ ಚಲವಾದಿ, ಸವಿತಾ ಚಲವಾದಿ, ದೀಲೀಪ ಕಲ್ಮನಿ, ಪ್ರವೀಣ ಹೊಳಿ, ಸಿದ್ದಾರ್ಥ ಚಲವಾದಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಚಿಂಚಮಿ, ಮೌಲೇಶ ಬಂಡಿವಡ್ಡರ ಸೇರಿದಂತೆ  ಸಮಾಜದ ಮುಖಂಡರು, ಯುವಕರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    4 hrs ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    5 hrs ago
  • ಮೈಸೂರಿನ ಜ್ಞಾನ ಪ್ರಕಾಶ್ ಸ್ವಾಮಿಗಳು ಬೀದರ್ ನಲ್ಲಿ ನಡೆದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಮಾತನಾಡಿದರು
    1
    ಮೈಸೂರಿನ ಜ್ಞಾನ ಪ್ರಕಾಶ್ ಸ್ವಾಮಿಗಳು  ಬೀದರ್ ನಲ್ಲಿ ನಡೆದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಮಾತನಾಡಿದರು
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.