logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

indian........,............................

2 hrs ago
user_Ayub Pasha
Ayub Pasha
Local News Reporter ಕೋಲಾರ, ಕೋಲಾರ, ಕರ್ನಾಟಕ•
2 hrs ago
ab7118be-c62f-45b0-bb91-4192da01d6c8

indian........,............................

More news from Karnataka and nearby areas
  • Madrase Hajira niswan bismilla negar near nisar negar kolar
    1
    Madrase Hajira niswan bismilla negar near nisar negar kolar
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    21 hrs ago
  • *ಚಿಂತಾಮಣಿ:-ಏಪ್ರಿಲ್ 1 ರಿಂದ ತೆರಿಗೆ ಪಾವತಿಸುವ ನಾಗರಿಕರಿಗೆ ಶೇಕಡಾ.5 ರಷ್ಟು ರಿಯಾಯಿತಿಯನ್ನು ಘೋಷಿಸಿ ಸರ್ಕಾರ ಆದೇಶ* ಚಿಂತಾಮಣಿ: ಏಪ್ರಿಲ್ 1 ರಿಂದ ಹೊಸ ಆರ್ಥಿಕ ವರ್ಷ ಪ್ರಾರಂಭವಾಗಲಿದೆ. ಆರಂಭದ ಮಾಹೆಯಲ್ಲಿ  ಆಸ್ತಿ ತೆರಿಗೆ ಪಾವತಿಸುವ ನಾಗರಿಕರಿಗೆ ಶೇ.5 ರಷ್ಟು ರಿಯಾಯಿತಿಯನ್ನು  ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ನಗರಸಭೆ ಆಯುಕ್ತ ಜಿ.ಎನ್‌.ಚಲಪತಿ ತಿಳಿಸಿದರು. ನಾಗರಿಕರು ಸುಲಭವಾಗಿ ತೆರಿಗೆ ಪಾವತಿಸಲು ಅನುಕೂಲವಾಗುವಂತೆ  ನಗರಸಭೆಯಲ್ಲಿ ಹಾಗೂ ವಿವಿಧ  ಭಾಗಗಳಲ್ಲಿ ತೆರಿಗೆ  ವಸೂಲಿ ಕೇಂದ್ರಗಳನ್ನು ತೆರೆಯಲಾಗುವುದು. ನಗರಸಭೆ ಕಚೇರಿಯಲ್ಲೇ ಬ್ಯಾಂಕ್ ಕೌಂಟರ್ ತೆರೆಯಲಾಗಿದೆ. ನಾಗರಿಕರು ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇಲ್ಲದೆ ಶೀಘ್ರವಾಗಿ ಚಲನ್ ಪಡೆದು ತೆರಿಗೆ ಪಾವತಿಸಬಹುದು ಎಂದರು. ವಾಣಿಜ್ಯ ಮಳಿಗೆಗಳ ತೆರಿಗೆ ಮೌಲ್ಯಮಾಪನವನ್ನು ನಗರಸಭೆಯ ಅಧಿಕಾರಿಗಳು ಕ್ರಾಸ್ ವೆರಿಫಿಕೇಶನ್ ಮಾಡಲಾಗುವುದು. ತೆರಿಗೆಯಲ್ಲಿ ನಿಗಧಿಪಡಿಸುವಲ್ಲಿ ವಂಚನೆ, ಮೋಸ ಕಂಡುಬಂದಲ್ಲಿ ಕಾನೂನಿನಂತೆ ಕ್ರಮಕೈಗೊಂಡು ದುಪ್ಪಟ್ಟು ದಂಡ ವಿಧಿಸಲಾಗುವುದು. ವಿಶೇಷವಾಗಿ ವಾಣಿಜ್ಯ ಮಳಿಗೆಗಳ ತೆರಿಗೆಯನ್ನು ಕಾನೂನಿನಂತೆ ಮೌಲ್ಯತಮಾಪನ ಮಾಡಿ ಪಾವತಿಸಬವೇಕು ಎಂದು ಮನವಿ ಮಾಡಿದರು. ಕುಡಿಯುವ ನೀರು ಮತ್ತು ಬೀದಿ ದೀಪಗಳ ವ್ಯವಸ್ಥೆ ಬೇಸಿಗೆಯ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ನೀಗಿಸಲು ಈಗಾಗಲೇ 20 ಹೊಸ ಬೋರ್‌ವೆಲ್‌ಗಳನ್ನು ಕೊರೆಸಲಾಗಿದೆ. ಶೀಘ್ರದಲ್ಲೇ ಪಂಪ್‌ ಮತ್ತು ಮೋಟಾರು ಗಳನ್ನು ಅಳವಡಿಸಲಾಗುವುದು. ಸಮರ್ಪಕವಾಗಿ ನೀರನ್ನು ಒದಗಿಸಲು ಸಾಧ್ಯವಾದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಬೇಕು,ಪೋಲು ಮಾಡಬಾರದು ಎಂದು ಮನವಿ ಮಾಡಿದರು. ನಗರದ ದೊಡ್ಡಪೇಟೆ ರಸ್ತೆಯನ್ನು ಅಗಲೀಕರಣಗೊಳಿಸಲು ಮಾರ್ಕ್‌ ಮಾಡಲಾಗಿದೆ. ರಸ್ತೆಯ ಮದ್ಯದಿಂದ ಎರಡು ಕಡೆ 6 ಮೀಟರ್‌ ಇರುತ್ತದೆ. 2–3 ದಿನಗಳಲ್ಲಿ ರಸ್ತೆಯ ನಿವಾಸಿಗಳ ಸಭೆಯನ್ನು ಕರೆಯಲಾಗುವುದು. ರೈಲ್ವೆ ನಿಲ್ದಾಣ ಮತ್ತು 3–4 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದ್ದು, ಆ ಭಾಗದ ನಾಗರಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಆಢಳಿತಾಧಿಕಾರಿಗಳ ಆದೇಶದಂತೆ ವಿವಿಧ ಅನುದಾನದಿಂದ ಒಂದು ಸಾವಿರ ದೀಪಗಳನ್ನು ಖರೀದಿಸಿ, ನಗರದಾದ್ಯಂತ  ಹೊಸ ಬೀದಿ ದೀಪಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಈ ಕಾರ್ಯ ಪೂರ್ಣಗೊಳ್ಳಲಿದೆ.ನಗರದ ಸರ್ವತೋಮುಖ ಅಭಿವೃದ್ಧಿಗೆ ನಾಗರಿಕರು ಸಹಕರಿಸಬೇಕೆಂದು ಪೌರಾಯುಕ್ತರಾದ ಜಿ.ಎನ್.ಚಲಪತಿ ರವರು ಮನವಿ ಮಾಡಿದರು. ವರದಿ:-ಸೀನ. ಟಿ ಚಿಂತಾಮಣಿ
    4
    *ಚಿಂತಾಮಣಿ:-ಏಪ್ರಿಲ್ 1 ರಿಂದ ತೆರಿಗೆ ಪಾವತಿಸುವ ನಾಗರಿಕರಿಗೆ ಶೇಕಡಾ.5 ರಷ್ಟು ರಿಯಾಯಿತಿಯನ್ನು ಘೋಷಿಸಿ ಸರ್ಕಾರ ಆದೇಶ*
ಚಿಂತಾಮಣಿ: ಏಪ್ರಿಲ್ 1 ರಿಂದ ಹೊಸ ಆರ್ಥಿಕ ವರ್ಷ ಪ್ರಾರಂಭವಾಗಲಿದೆ. ಆರಂಭದ ಮಾಹೆಯಲ್ಲಿ  ಆಸ್ತಿ ತೆರಿಗೆ ಪಾವತಿಸುವ ನಾಗರಿಕರಿಗೆ ಶೇ.5 ರಷ್ಟು ರಿಯಾಯಿತಿಯನ್ನು  ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ನಗರಸಭೆ ಆಯುಕ್ತ ಜಿ.ಎನ್‌.ಚಲಪತಿ ತಿಳಿಸಿದರು.
ನಾಗರಿಕರು ಸುಲಭವಾಗಿ ತೆರಿಗೆ ಪಾವತಿಸಲು ಅನುಕೂಲವಾಗುವಂತೆ  ನಗರಸಭೆಯಲ್ಲಿ ಹಾಗೂ ವಿವಿಧ  ಭಾಗಗಳಲ್ಲಿ ತೆರಿಗೆ  ವಸೂಲಿ ಕೇಂದ್ರಗಳನ್ನು ತೆರೆಯಲಾಗುವುದು. ನಗರಸಭೆ ಕಚೇರಿಯಲ್ಲೇ ಬ್ಯಾಂಕ್ ಕೌಂಟರ್ ತೆರೆಯಲಾಗಿದೆ.
ನಾಗರಿಕರು ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇಲ್ಲದೆ ಶೀಘ್ರವಾಗಿ ಚಲನ್ ಪಡೆದು ತೆರಿಗೆ ಪಾವತಿಸಬಹುದು ಎಂದರು.
ವಾಣಿಜ್ಯ ಮಳಿಗೆಗಳ ತೆರಿಗೆ ಮೌಲ್ಯಮಾಪನವನ್ನು ನಗರಸಭೆಯ ಅಧಿಕಾರಿಗಳು ಕ್ರಾಸ್ ವೆರಿಫಿಕೇಶನ್ ಮಾಡಲಾಗುವುದು. 
ತೆರಿಗೆಯಲ್ಲಿ ನಿಗಧಿಪಡಿಸುವಲ್ಲಿ ವಂಚನೆ, ಮೋಸ ಕಂಡುಬಂದಲ್ಲಿ ಕಾನೂನಿನಂತೆ ಕ್ರಮಕೈಗೊಂಡು ದುಪ್ಪಟ್ಟು ದಂಡ ವಿಧಿಸಲಾಗುವುದು. 
ವಿಶೇಷವಾಗಿ ವಾಣಿಜ್ಯ ಮಳಿಗೆಗಳ ತೆರಿಗೆಯನ್ನು ಕಾನೂನಿನಂತೆ ಮೌಲ್ಯತಮಾಪನ ಮಾಡಿ ಪಾವತಿಸಬವೇಕು ಎಂದು ಮನವಿ ಮಾಡಿದರು.
ಕುಡಿಯುವ ನೀರು ಮತ್ತು ಬೀದಿ ದೀಪಗಳ ವ್ಯವಸ್ಥೆ
ಬೇಸಿಗೆಯ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ನೀಗಿಸಲು ಈಗಾಗಲೇ 20 ಹೊಸ ಬೋರ್‌ವೆಲ್‌ಗಳನ್ನು ಕೊರೆಸಲಾಗಿದೆ. ಶೀಘ್ರದಲ್ಲೇ ಪಂಪ್‌ ಮತ್ತು ಮೋಟಾರು ಗಳನ್ನು ಅಳವಡಿಸಲಾಗುವುದು. ಸಮರ್ಪಕವಾಗಿ ನೀರನ್ನು ಒದಗಿಸಲು ಸಾಧ್ಯವಾದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. 
ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಬೇಕು,ಪೋಲು ಮಾಡಬಾರದು ಎಂದು ಮನವಿ ಮಾಡಿದರು.
ನಗರದ ದೊಡ್ಡಪೇಟೆ ರಸ್ತೆಯನ್ನು ಅಗಲೀಕರಣಗೊಳಿಸಲು ಮಾರ್ಕ್‌ ಮಾಡಲಾಗಿದೆ. ರಸ್ತೆಯ ಮದ್ಯದಿಂದ ಎರಡು ಕಡೆ 6 ಮೀಟರ್‌ ಇರುತ್ತದೆ. 2–3 ದಿನಗಳಲ್ಲಿ ರಸ್ತೆಯ ನಿವಾಸಿಗಳ ಸಭೆಯನ್ನು ಕರೆಯಲಾಗುವುದು. 
ರೈಲ್ವೆ ನಿಲ್ದಾಣ ಮತ್ತು 3–4 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದ್ದು, ಆ ಭಾಗದ ನಾಗರಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಆಢಳಿತಾಧಿಕಾರಿಗಳ ಆದೇಶದಂತೆ ವಿವಿಧ ಅನುದಾನದಿಂದ ಒಂದು ಸಾವಿರ ದೀಪಗಳನ್ನು ಖರೀದಿಸಿ, ನಗರದಾದ್ಯಂತ  ಹೊಸ ಬೀದಿ ದೀಪಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಈ ಕಾರ್ಯ ಪೂರ್ಣಗೊಳ್ಳಲಿದೆ.ನಗರದ ಸರ್ವತೋಮುಖ ಅಭಿವೃದ್ಧಿಗೆ ನಾಗರಿಕರು ಸಹಕರಿಸಬೇಕೆಂದು ಪೌರಾಯುಕ್ತರಾದ ಜಿ.ಎನ್.ಚಲಪತಿ ರವರು ಮನವಿ ಮಾಡಿದರು.
ವರದಿ:-ಸೀನ. ಟಿ
ಚಿಂತಾಮಣಿ
    user_KRUTHI NEWS KANNADA
    KRUTHI NEWS KANNADA
    News Anchor ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    21 hrs ago
  • ಬೆಂಗಳೂರಿನಲ್ಲಿ ಮಧ್ಯರಾತ್ರಿ ಸಂಚಾರದ ಮಧ್ಯೆಯೇ ಪುಂಡಾಟ ಮಿತಿಮೀರಿದ ಘಟನೆ ವೈರಲ್ ಆಗಿದೆ. ಬೆಂಗಳೂರು–ನೆಲಮಂಗಲ ಮಾರ್ಗದಲ್ಲಿ ಚಲಿಸುತ್ತಿದ್ದ ಕಾರಿನ ರೂಫ್ ಟಾಪ್‌ನ್ನು ತೆರೆಯಿಸಿ, ಯುವಕನೊಬ್ಬ ಮೇಲಕ್ಕೆ ನಿಂತುಕೊಂಡೇ ಮದ್ಯ ಸೇವಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿವೆ. ಇತರ ವಾಹನಗಳು ವೇಗವಾಗಿ ಸಂಚರಿಸುತ್ತಿದ್ದ ರಸ್ತೆಯಲ್ಲೇ ಈ ರೀತಿಯ ಬೇಜವಾಬ್ದಾರಿತನ ಸಾರ್ವಜನಿಕರ ಜೀವಕ್ಕೂ ಅಪಾಯ ತಂದೊಡ್ಡಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ವಿಡಿಯೋ ವೈರಲ್ ಆದ ತಕ್ಷಣ ಸಂಚಾರಿ ಪೊಲೀಸರು ಎಚ್ಚೆತ್ತುಕೊಂಡಿದ್ದು, ಕಾರಿನ ಮಾಲೀಕ ಹಾಗೂ ಸಂಬಂಧಪಟ್ಟ ಯುವಕರ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ. ರಾತ್ರಿ ರಸ್ತೆಗಳನ್ನು ಖಾಸಗಿ ಪಾರ್ಟಿ ಸ್ಥಳವನ್ನಾಗಿ ಮಾಡುತ್ತಿರುವ ಇಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬರುತ್ತಿದೆ.
    1
    ಬೆಂಗಳೂರಿನಲ್ಲಿ ಮಧ್ಯರಾತ್ರಿ ಸಂಚಾರದ ಮಧ್ಯೆಯೇ ಪುಂಡಾಟ ಮಿತಿಮೀರಿದ ಘಟನೆ ವೈರಲ್ ಆಗಿದೆ. ಬೆಂಗಳೂರು–ನೆಲಮಂಗಲ ಮಾರ್ಗದಲ್ಲಿ ಚಲಿಸುತ್ತಿದ್ದ ಕಾರಿನ ರೂಫ್ ಟಾಪ್‌ನ್ನು ತೆರೆಯಿಸಿ, ಯುವಕನೊಬ್ಬ ಮೇಲಕ್ಕೆ ನಿಂತುಕೊಂಡೇ ಮದ್ಯ ಸೇವಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿವೆ. ಇತರ ವಾಹನಗಳು ವೇಗವಾಗಿ ಸಂಚರಿಸುತ್ತಿದ್ದ ರಸ್ತೆಯಲ್ಲೇ ಈ ರೀತಿಯ ಬೇಜವಾಬ್ದಾರಿತನ ಸಾರ್ವಜನಿಕರ ಜೀವಕ್ಕೂ ಅಪಾಯ ತಂದೊಡ್ಡಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ವಿಡಿಯೋ ವೈರಲ್ ಆದ ತಕ್ಷಣ ಸಂಚಾರಿ ಪೊಲೀಸರು ಎಚ್ಚೆತ್ತುಕೊಂಡಿದ್ದು, ಕಾರಿನ ಮಾಲೀಕ ಹಾಗೂ ಸಂಬಂಧಪಟ್ಟ ಯುವಕರ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ. ರಾತ್ರಿ ರಸ್ತೆಗಳನ್ನು ಖಾಸಗಿ ಪಾರ್ಟಿ ಸ್ಥಳವನ್ನಾಗಿ ಮಾಡುತ್ತಿರುವ ಇಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬರುತ್ತಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    15 hrs ago
  • ನಟಿ ಪ್ರೇಮ್ ರಕ್ಷಿತಾ ಅವರು ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು ಆ ದೇವರು ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ ಅವರ ಕುಟುಂಬಕ್ಕೆ 💐💐🎂🎂💐💐👍❤️
    1
    ನಟಿ ಪ್ರೇಮ್ ರಕ್ಷಿತಾ 
ಅವರು ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು 
ಆ ದೇವರು ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ ಅವರ ಕುಟುಂಬಕ್ಕೆ 
💐💐🎂🎂💐💐👍❤️
    user_ಎಂ ಆರ್ ಮಹದೇವ್ ಕಟ್ಟಡ ಕಾರ್ಮಿಕ ಅಧ್ಯಕ್ಷ M.R
    ಎಂ ಆರ್ ಮಹದೇವ್ ಕಟ್ಟಡ ಕಾರ್ಮಿಕ ಅಧ್ಯಕ್ಷ M.R
    ಯಲಹಂಕ, ಬೆಂಗಳೂರು ನಗರ, ಕರ್ನಾಟಕ•
    17 hrs ago
  • ಧರ್ಮ ರಕ್ಷಕರಿಗೆ ರಕ್ಷಣೆ ನೀಡಿ ಭಾಲ್ಕಿಯಲ್ಲಿ ಕಾಜಲ್ ಹಿಂದೂಸ್ತಾನಿ ಕರೆ,
    1
    ಧರ್ಮ ರಕ್ಷಕರಿಗೆ ರಕ್ಷಣೆ ನೀಡಿ ಭಾಲ್ಕಿಯಲ್ಲಿ ಕಾಜಲ್ ಹಿಂದೂಸ್ತಾನಿ ಕರೆ,
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Bengaluru North, Bengaluru Urban•
    3 hrs ago
  • ಶುದ್ದ ಕುಡಿಯುವ ನೀರಿನ ಘಟಕಗಳ ಹಾಗೂ ಆಶ್ರಯ ಯೋಜನೆ ಬಗ್ಗೆ ಪ್ರಗತಿ ಪರಿಶೀಲನೆ ಸಭೆ ಬಾಗೇಪಲ್ಲಿ:- ಇಂದು ಬಾಗೆಪಲ್ಲಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಎಸ್. ಎನ್. ಸುಬ್ಬಾರೆಡ್ಡಿ ಶಾಸಕರು ಬಾಗೇಪಲ್ಲಿ ವಿಧಾನಸಭೆ ಕ್ಷೇತ್ರ ರವರ ಅಧ್ಯಕ್ಷತೆಯಲ್ಲಿ ಡಾ|| ನವೀನ್ ಭಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿ. ಪಂ ರವರ ಉಪಸ್ಥಿತಿಯಲ್ಲಿ ಶುದ್ದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ, ಶುದ್ದ ಕುಡಿಯುವ ನೀರಿನ ಘಟಕಗಳ ಬಗ್ಗೆ ಮತ್ತು ಆಶ್ರಯ ಯೋಜನೆ ಬಗ್ಗೆ ಪ್ರಗತಿ ಪರಿಶೀಲನೆ ಸಭೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯದರ್ಶಿ ಜಿ. ಪಂ,ಜಿಲ್ಲಾ ಕುಡಿಯುವ ನೀರು & ನೖರ್ಮಲ್ಯ ಇಲಾಖೆಯ ಇಂಜಿನಿಯರ್ ಬಾಗೆಪಲ್ಲಿ ಗುಡಿಬಂಡೆ,ಹಾಗೂ ಚೇಳೂರು ತಾಲ್ಲೂಕಿನ ತಹಶಿಲ್ದಾರು,ಕಾರ್ಯನಿರ್ವಾಹಕ ಅಧಿಕಾರಿಗಳು,ಸಹಾಯಕ ನಿರ್ದೇಶಕರು ,ಮೂರು ತಾಲ್ಲೂಕಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು,ಸಿಬ್ಬಂದಿಗಳು ಹಾಜರಿದ್ದರು
    1
    ಶುದ್ದ ಕುಡಿಯುವ ನೀರಿನ ಘಟಕಗಳ ಹಾಗೂ ಆಶ್ರಯ ಯೋಜನೆ ಬಗ್ಗೆ ಪ್ರಗತಿ ಪರಿಶೀಲನೆ ಸಭೆ
ಬಾಗೇಪಲ್ಲಿ:- ಇಂದು ಬಾಗೆಪಲ್ಲಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ  ಎಸ್. ಎನ್. ಸುಬ್ಬಾರೆಡ್ಡಿ ಶಾಸಕರು ಬಾಗೇಪಲ್ಲಿ ವಿಧಾನಸಭೆ ಕ್ಷೇತ್ರ ರವರ ಅಧ್ಯಕ್ಷತೆಯಲ್ಲಿ  ಡಾ|| ನವೀನ್ ಭಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿ. ಪಂ ರವರ ಉಪಸ್ಥಿತಿಯಲ್ಲಿ ಶುದ್ದ ಕುಡಿಯುವ ನೀರಿನ  ಸಮಸ್ಯೆ ಬಗ್ಗೆ, ಶುದ್ದ ಕುಡಿಯುವ ನೀರಿನ ಘಟಕಗಳ ಬಗ್ಗೆ ಮತ್ತು ಆಶ್ರಯ ಯೋಜನೆ ಬಗ್ಗೆ ಪ್ರಗತಿ ಪರಿಶೀಲನೆ ಸಭೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಸಹಾಯಕ ಕಾರ್ಯದರ್ಶಿ ಜಿ. ಪಂ,ಜಿಲ್ಲಾ ಕುಡಿಯುವ ನೀರು & ನೖರ್ಮಲ್ಯ ಇಲಾಖೆಯ ಇಂಜಿನಿಯರ್
ಬಾಗೆಪಲ್ಲಿ  ಗುಡಿಬಂಡೆ,ಹಾಗೂ
ಚೇಳೂರು ತಾಲ್ಲೂಕಿನ ತಹಶಿಲ್ದಾರು,ಕಾರ್ಯನಿರ್ವಾಹಕ ಅಧಿಕಾರಿಗಳು,ಸಹಾಯಕ ನಿರ್ದೇಶಕರು ,ಮೂರು ತಾಲ್ಲೂಕಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು,ಸಿಬ್ಬಂದಿಗಳು ಹಾಜರಿದ್ದರು
    user_Gopala Reddy R N
    Gopala Reddy R N
    Press advisory ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    23 hrs ago
  • indian........................,.............
    1
    indian........................,.............
    user_Ayub Pasha
    Ayub Pasha
    Local News Reporter ಕೋಲಾರ, ಕೋಲಾರ, ಕರ್ನಾಟಕ•
    1 hr ago
  • ಮಹಾದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ಉತ್ತರ ಕರ್ನಾಟಕದ ರೈತ ಸಂಘಟನೆಗಳು ಮೇ 8ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿವೆ. ನ್ಯಾಯಾಧಿಕರಣದ ತೀರ್ಪು ಹೊರಬಿದ್ದಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯೋಜನೆ ಜಾರಿಗೆ ವಿಳಂಬ ಮಾಡುತ್ತಿವೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ. ಏಪ್ರಿಲ್ 29ರವರೆಗೆ ಸರ್ಕಾರಕ್ಕೆ ಗಡುವು ನೀಡಲಾಗಿದ್ದು, ಆ ವೇಳೆಯೊಳಗೆ ಯೋಜನೆ ಜಾರಿಯಾಗದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರ ರಾಜ್ಯ ರಾಜಕೀಯ ಮತ್ತು ರೈತ ವಲಯದಲ್ಲಿ ಮತ್ತೆ ಚರ್ಚೆಗೆ ಕಾರಣವಾಗಿದೆ.
    1
    ಮಹಾದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ಉತ್ತರ ಕರ್ನಾಟಕದ ರೈತ ಸಂಘಟನೆಗಳು ಮೇ 8ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿವೆ. ನ್ಯಾಯಾಧಿಕರಣದ ತೀರ್ಪು ಹೊರಬಿದ್ದಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯೋಜನೆ ಜಾರಿಗೆ ವಿಳಂಬ ಮಾಡುತ್ತಿವೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ. ಏಪ್ರಿಲ್ 29ರವರೆಗೆ ಸರ್ಕಾರಕ್ಕೆ ಗಡುವು ನೀಡಲಾಗಿದ್ದು, ಆ ವೇಳೆಯೊಳಗೆ ಯೋಜನೆ ಜಾರಿಯಾಗದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರ ರಾಜ್ಯ ರಾಜಕೀಯ ಮತ್ತು ರೈತ ವಲಯದಲ್ಲಿ ಮತ್ತೆ ಚರ್ಚೆಗೆ ಕಾರಣವಾಗಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    15 hrs ago
  • ಖಂಡಿತ, ನೀವು ನೀಡಿದ ಮಾಹಿತಿಯ ಆಧಾರದ ಮೇಲೆ ದಿನಪತ್ರಿಕೆಯ ವರದಿ ಇಲ್ಲಿದೆ: ​ಮಾಗಡಿ: ಕೆಂಪೇಗೌಡರ ಪ್ರತಿಮೆ ಸ್ಥಳಾಂತರಕ್ಕೆ ಎಚ್.ಎಂ. ಕೃಷ್ಣಮೂರ್ತಿ ತೀವ್ರ ವಿರೋಧ ​ಮಾಗಡಿ: ಪಟ್ಟಣದ ಅಸ್ಮಿತೆಯಾಗಿರುವ ಕೆಂಪೇಗೌಡರ ಪ್ರತಿಮೆಯನ್ನು ಅಭಿವೃದ್ಧಿಯ ನೆಪದಲ್ಲಿ ಸ್ಥಳಾಂತರಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ಕೃಷ್ಣಮೂರ್ತಿ ಎಚ್ಚರಿಸಿದ್ದಾರೆ. ​ಮಂಗಳವಾರ ಪಟ್ಟಣದ ಕೆಂಪೇಗೌಡ ಪ್ರತಿಮೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ನಡೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ​ಅಭಿವೃದ್ಧಿಯ ಹೆಸರಲ್ಲಿ ವಿನಾಶ ಸರಿಯಲ್ಲ ​"ಹೈಕೋರ್ಟ್ ಸೂಚನೆಯ ಮೇರೆಗೆ ಪ್ರತಿಮೆ ತೆರವುಗೊಳಿಸುವ ಬಗ್ಗೆ ಏಪ್ರಿಲ್ 4ರಂದು ಪುರಸಭೆಯಲ್ಲಿ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ನಾನು ಭಾಗವಹಿಸಿ ನನ್ನ ಖಡಕ್ ವಿರೋಧ ದಾಖಲಿಸುತ್ತೇನೆ. ಸರ್ಕಾರಿ ಆಸ್ಪತ್ರೆ ನಿರ್ಮಿಸುವ ನೆಪದಲ್ಲಿ ಉದ್ದೇಶಪೂರ್ವಕವಾಗಿ ಪ್ರತಿಮೆ ತೆರವುಗೊಳಿಸಲು ಮುಂದಾಗಿರುವುದು ಸರಿಯಲ್ಲ. ಈ ಪ್ರತಿಮೆಯಿಂದ ಅಥವಾ ಇಲ್ಲಿರುವ ನೂರಾರು ಮರಗಳಿಂದ ಅಭಿವೃದ್ಧಿಗೆ ಯಾವ ತೊಂದರೆಯಾಗಿದೆ?" ಎಂದು ಅವರು ಪ್ರಶ್ನಿಸಿದರು. ​ತೆರವುಗೊಳಿಸಿದ ಕಟ್ಟಡಗಳು ಎಲ್ಲಿವೆ? ​ಈಗಾಗಲೇ ಪಟ್ಟಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನ, ಪಶು ಇಲಾಖೆ, ಗುರುಭವನ ಹಾಗೂ ತರಕಾರಿ ಮಾರುಕಟ್ಟೆಗಳನ್ನು ಅಭಿವೃದ್ಧಿಯ ಹೆಸರಲ್ಲಿ ತೆರವುಗೊಳಿಸಲಾಗಿದೆ. ಆದರೆ, ಇಷ್ಟು ದಿನಗಳಾದರೂ ಅವುಗಳನ್ನು ಮರುನಿರ್ಮಾಣ ಮಾಡಿಲ್ಲ. ಈಗ 40 ಕೋಟಿ ವೆಚ್ಚದಲ್ಲಿ ತಾಲೂಕು ಕಚೇರಿ ಒಡೆದು ಹೊಸ ಆಸ್ಪತ್ರೆ ಕಟ್ಟುವ ಅಗತ್ಯವೇನಿದೆ? ಎಂದು ಪ್ರಶ್ನಿಸಿದ ಅವರು, "ಈಗಿರುವ ಆಸ್ಪತ್ರೆಯಲ್ಲೇ ಸರಿಯಾದ ವೈದ್ಯರಿಲ್ಲ, ಶಸ್ತ್ರಚಿಕಿತ್ಸೆಗಳು ನಡೆಯುತ್ತಿಲ್ಲ. ಮೊದಲು ಅದನ್ನು ಸರಿಪಡಿಸಲಿ," ಎಂದರು. ​ದ್ವೇಷದ ರಾಜಕಾರಣದ ಆರೋಪ ​"ಎಚ್.ಎಂ. ಕೃಷ್ಣಮೂರ್ತಿ ಕೆಂಪೇಗೌಡರ ಹೆಸರಿನಲ್ಲಿ ಸಮಾಜಮುಖಿ ಕೆಲಸ ಮಾಡಬಾರದು ಎಂಬ ದ್ವೇಷದಿಂದ ಈ ಪಿತೂರಿ ನಡೆಯುತ್ತಿದೆ. ಪಟ್ಟಣದ ಗಬ್ಬು ನಾರುತ್ತಿರುವ ಶೌಚಾಲಯಗಳನ್ನು ಸರಿಪಡಿಸಲಿ, ಮಹಿಳೆಯರಿಗೆ ಅನುಕೂಲ ಮಾಡಿಕೊಡಲಿ. ಅದನ್ನು ಬಿಟ್ಟು ಇತಿಹಾಸವಿರುವ ಗೌರಮ್ಮನಕೆರೆ ಅಭಿವೃದ್ಧಿಯ ಹೆಸರಲ್ಲಿ ಮಣ್ಣು ಮಾರಿಕೊಳ್ಳುವ ಕೀಳು ಮಟ್ಟಕ್ಕೆ ಇಳಿಯಬಾರದು," ಎಂದು ಶಾಸಕರ ಹೆಸರು ಪ್ರಸ್ತಾಪಿಸದೆ ಲೇವಡಿ ಮಾಡಿದರು. ​ದಶಕಗಳ ಸೇವೆಗೆ ಕುತ್ತು ​ದಲಿತ ಮುಖಂಡ ಸಿ. ಜಯರಾಮು ಮಾತನಾಡಿ, "ಕೃಷ್ಣಮೂರ್ತಿಯವರು ಕಳೆದ 23 ವರ್ಷಗಳಿಂದ ಯಾವುದೇ ಸರ್ಕಾರಿ ಸಹಾಯವಿಲ್ಲದೆ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ, ಉಚಿತ ಸಾಮೂಹಿಕ ವಿವಾಹ, ಆರೋಗ್ಯ ಶಿಬಿರಗಳಂತಹ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದಾರೆ. ಅಂತಹ ಪ್ರತಿಮೆಯನ್ನು ತೆರವುಗೊಳಿಸಲು ಮುಂದಾಗಿರುವುದು ದ್ವೇಷದ ರಾಜಕಾರಣದ ಪರಮಾವಧಿ," ಎಂದು ಟೀಕಿಸಿದರು. ​ಗೋಷ್ಠಿಯಲ್ಲಿ ಮರೂರು ಸಾಗರ್ ಗೌಡ, ಶಂಕ್ರಪ್ಪ, ಕನ್ನಡ ಸಂಘಟನೆಯ ರಂಗೇಶ್, ಮೋಹನ್, ಜೋಡುಗಟ್ಟೆ ರಮೇಶ್, ದೊಡ್ಡಿ ಗೋಪಿ, ಪರಿಸರ ರಕ್ಷಣಾ ಸಮಿತಿ ಅಧ್ಯಕ್ಷ ಶಿವಲಿಂಗಯ್ಯ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
    1
    ಖಂಡಿತ, ನೀವು ನೀಡಿದ ಮಾಹಿತಿಯ ಆಧಾರದ ಮೇಲೆ ದಿನಪತ್ರಿಕೆಯ ವರದಿ ಇಲ್ಲಿದೆ:
​ಮಾಗಡಿ: ಕೆಂಪೇಗೌಡರ ಪ್ರತಿಮೆ ಸ್ಥಳಾಂತರಕ್ಕೆ ಎಚ್.ಎಂ. ಕೃಷ್ಣಮೂರ್ತಿ ತೀವ್ರ ವಿರೋಧ
​ಮಾಗಡಿ: ಪಟ್ಟಣದ ಅಸ್ಮಿತೆಯಾಗಿರುವ ಕೆಂಪೇಗೌಡರ ಪ್ರತಿಮೆಯನ್ನು ಅಭಿವೃದ್ಧಿಯ ನೆಪದಲ್ಲಿ ಸ್ಥಳಾಂತರಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ಕೃಷ್ಣಮೂರ್ತಿ ಎಚ್ಚರಿಸಿದ್ದಾರೆ.
​ಮಂಗಳವಾರ ಪಟ್ಟಣದ ಕೆಂಪೇಗೌಡ ಪ್ರತಿಮೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ನಡೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
​ಅಭಿವೃದ್ಧಿಯ ಹೆಸರಲ್ಲಿ ವಿನಾಶ ಸರಿಯಲ್ಲ
​"ಹೈಕೋರ್ಟ್ ಸೂಚನೆಯ ಮೇರೆಗೆ ಪ್ರತಿಮೆ ತೆರವುಗೊಳಿಸುವ ಬಗ್ಗೆ ಏಪ್ರಿಲ್ 4ರಂದು ಪುರಸಭೆಯಲ್ಲಿ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ನಾನು ಭಾಗವಹಿಸಿ ನನ್ನ ಖಡಕ್ ವಿರೋಧ ದಾಖಲಿಸುತ್ತೇನೆ. ಸರ್ಕಾರಿ ಆಸ್ಪತ್ರೆ ನಿರ್ಮಿಸುವ ನೆಪದಲ್ಲಿ ಉದ್ದೇಶಪೂರ್ವಕವಾಗಿ ಪ್ರತಿಮೆ ತೆರವುಗೊಳಿಸಲು ಮುಂದಾಗಿರುವುದು ಸರಿಯಲ್ಲ. ಈ ಪ್ರತಿಮೆಯಿಂದ ಅಥವಾ ಇಲ್ಲಿರುವ ನೂರಾರು ಮರಗಳಿಂದ ಅಭಿವೃದ್ಧಿಗೆ ಯಾವ ತೊಂದರೆಯಾಗಿದೆ?" ಎಂದು ಅವರು ಪ್ರಶ್ನಿಸಿದರು.
​ತೆರವುಗೊಳಿಸಿದ ಕಟ್ಟಡಗಳು ಎಲ್ಲಿವೆ?
​ಈಗಾಗಲೇ ಪಟ್ಟಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನ, ಪಶು ಇಲಾಖೆ, ಗುರುಭವನ ಹಾಗೂ ತರಕಾರಿ ಮಾರುಕಟ್ಟೆಗಳನ್ನು ಅಭಿವೃದ್ಧಿಯ ಹೆಸರಲ್ಲಿ ತೆರವುಗೊಳಿಸಲಾಗಿದೆ. ಆದರೆ, ಇಷ್ಟು ದಿನಗಳಾದರೂ ಅವುಗಳನ್ನು ಮರುನಿರ್ಮಾಣ ಮಾಡಿಲ್ಲ. ಈಗ 40 ಕೋಟಿ ವೆಚ್ಚದಲ್ಲಿ ತಾಲೂಕು ಕಚೇರಿ ಒಡೆದು ಹೊಸ ಆಸ್ಪತ್ರೆ ಕಟ್ಟುವ ಅಗತ್ಯವೇನಿದೆ? ಎಂದು ಪ್ರಶ್ನಿಸಿದ ಅವರು, "ಈಗಿರುವ ಆಸ್ಪತ್ರೆಯಲ್ಲೇ ಸರಿಯಾದ ವೈದ್ಯರಿಲ್ಲ, ಶಸ್ತ್ರಚಿಕಿತ್ಸೆಗಳು ನಡೆಯುತ್ತಿಲ್ಲ. ಮೊದಲು ಅದನ್ನು ಸರಿಪಡಿಸಲಿ," ಎಂದರು.
​ದ್ವೇಷದ ರಾಜಕಾರಣದ ಆರೋಪ
​"ಎಚ್.ಎಂ. ಕೃಷ್ಣಮೂರ್ತಿ ಕೆಂಪೇಗೌಡರ ಹೆಸರಿನಲ್ಲಿ ಸಮಾಜಮುಖಿ ಕೆಲಸ ಮಾಡಬಾರದು ಎಂಬ ದ್ವೇಷದಿಂದ ಈ ಪಿತೂರಿ ನಡೆಯುತ್ತಿದೆ. ಪಟ್ಟಣದ ಗಬ್ಬು ನಾರುತ್ತಿರುವ ಶೌಚಾಲಯಗಳನ್ನು ಸರಿಪಡಿಸಲಿ, ಮಹಿಳೆಯರಿಗೆ ಅನುಕೂಲ ಮಾಡಿಕೊಡಲಿ. ಅದನ್ನು ಬಿಟ್ಟು ಇತಿಹಾಸವಿರುವ ಗೌರಮ್ಮನಕೆರೆ ಅಭಿವೃದ್ಧಿಯ ಹೆಸರಲ್ಲಿ ಮಣ್ಣು ಮಾರಿಕೊಳ್ಳುವ ಕೀಳು ಮಟ್ಟಕ್ಕೆ ಇಳಿಯಬಾರದು," ಎಂದು ಶಾಸಕರ ಹೆಸರು ಪ್ರಸ್ತಾಪಿಸದೆ ಲೇವಡಿ ಮಾಡಿದರು.
​ದಶಕಗಳ ಸೇವೆಗೆ ಕುತ್ತು
​ದಲಿತ ಮುಖಂಡ ಸಿ. ಜಯರಾಮು ಮಾತನಾಡಿ, "ಕೃಷ್ಣಮೂರ್ತಿಯವರು ಕಳೆದ 23 ವರ್ಷಗಳಿಂದ ಯಾವುದೇ ಸರ್ಕಾರಿ ಸಹಾಯವಿಲ್ಲದೆ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ, ಉಚಿತ ಸಾಮೂಹಿಕ ವಿವಾಹ, ಆರೋಗ್ಯ ಶಿಬಿರಗಳಂತಹ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದಾರೆ. ಅಂತಹ ಪ್ರತಿಮೆಯನ್ನು ತೆರವುಗೊಳಿಸಲು ಮುಂದಾಗಿರುವುದು ದ್ವೇಷದ ರಾಜಕಾರಣದ ಪರಮಾವಧಿ," ಎಂದು ಟೀಕಿಸಿದರು.
​ಗೋಷ್ಠಿಯಲ್ಲಿ ಮರೂರು ಸಾಗರ್ ಗೌಡ, ಶಂಕ್ರಪ್ಪ, ಕನ್ನಡ ಸಂಘಟನೆಯ ರಂಗೇಶ್, ಮೋಹನ್, ಜೋಡುಗಟ್ಟೆ ರಮೇಶ್, ದೊಡ್ಡಿ ಗೋಪಿ, ಪರಿಸರ ರಕ್ಷಣಾ ಸಮಿತಿ ಅಧ್ಯಕ್ಷ ಶಿವಲಿಂಗಯ್ಯ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
    user_Siddalinga siddalinga
    Siddalinga siddalinga
    ಮಾಗಡಿ, ರಾಮನಗರ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.