ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಶಿಗ್ಗಾವಿ: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯ ಕೋಮಿನ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ, ಅಪವಿತ್ರಗೊಳಿಸಿದ ಘಟನೆಯನ್ನು ಖಂಡಿಸಿ ಪ್ರಮೋದ್ ಮುತಾಲಿಕ್ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಬಂದ ಕರೆಗೆ ಸಾರ್ವಜನಿಕರು ಹಾಗೂ ವರ್ತಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ತಾಲೂಕಾ ಅಧ್ಯಕ್ಷ ವಿಶ್ವನಾಥ ಹರವಿ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆದ ಘಟನೆಯಿಂದ ಭಕ್ತಾದಿಗಳ ಮನಸ್ಸಿನಲ್ಲಿ ಆತಂಕ ಉಂಟಾಗಿದ್ದು, ಶಾಂತಿಯುತವಾಗಿ ಬಂದ್ ಆಚರಿಸುವ ಮೂಲಕ, ಆರೋಪಿಗೆ ಕಠಿಣಾತಿ ಕಠೀಣ ಶಿಕ್ಷೆ ಯಾಗಲೇಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಅಪರಾಧಿಗೆ ರಕ್ಷಣೆ ನೀಡುವ ಹುನ್ನಾರ ನಡೆದರೆ ಮತ್ತು ತಾಲೂಕಿನಲ್ಲಿ ಅವನಿಗೆ ನೀಡಿರುವ ಸೌಲತ್ತುಗಳನ್ನು ಹಿಂಪಡೆದು ಗಡಿಪಾರು ಮಾಡದಿದ್ದರೆ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನರಹರಿ ಕಟ್ಟಿ ಮಾತನಾಡಿ, ಘಟನೆಗೆ ಸಂಬಂಧವಿಲ್ಲದ ಸಣ್ಣ ಹುಡುಗರು, ಬಿಜೆಪಿ ನಾಯಕರು ಸೇರಿದಂತೆ ಇತರರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಿ ನಮ್ಮ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಪೊಲೀಸರ ಮೂಲ ಪ್ರಯತ್ನಿಸಲಾಗಿದ್ದು ತೀವ್ರ ಖಂಡನೀಯ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಪೊಲೀಸ್ ಇಲಾಖೆಯು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ರೇಣಕನಗೌಡ ಪಾಟೀಲ, ಅನೀಲ ಸಾತಣ್ಣನವರ ಸೇರಿದಂತೆ ಇತರರಿದ್ದರು.
ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಶಿಗ್ಗಾವಿ: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯ ಕೋಮಿನ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ, ಅಪವಿತ್ರಗೊಳಿಸಿದ ಘಟನೆಯನ್ನು ಖಂಡಿಸಿ
ಪ್ರಮೋದ್ ಮುತಾಲಿಕ್ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಬಂದ ಕರೆಗೆ ಸಾರ್ವಜನಿಕರು ಹಾಗೂ ವರ್ತಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ತಾಲೂಕಾ ಅಧ್ಯಕ್ಷ ವಿಶ್ವನಾಥ ಹರವಿ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆದ ಘಟನೆಯಿಂದ ಭಕ್ತಾದಿಗಳ ಮನಸ್ಸಿನಲ್ಲಿ ಆತಂಕ ಉಂಟಾಗಿದ್ದು, ಶಾಂತಿಯುತವಾಗಿ ಬಂದ್ ಆಚರಿಸುವ ಮೂಲಕ,
ಆರೋಪಿಗೆ ಕಠಿಣಾತಿ ಕಠೀಣ ಶಿಕ್ಷೆ ಯಾಗಲೇಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಅಪರಾಧಿಗೆ ರಕ್ಷಣೆ ನೀಡುವ ಹುನ್ನಾರ ನಡೆದರೆ ಮತ್ತು ತಾಲೂಕಿನಲ್ಲಿ ಅವನಿಗೆ ನೀಡಿರುವ ಸೌಲತ್ತುಗಳನ್ನು ಹಿಂಪಡೆದು ಗಡಿಪಾರು ಮಾಡದಿದ್ದರೆ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನರಹರಿ ಕಟ್ಟಿ ಮಾತನಾಡಿ, ಘಟನೆಗೆ ಸಂಬಂಧವಿಲ್ಲದ ಸಣ್ಣ ಹುಡುಗರು, ಬಿಜೆಪಿ ನಾಯಕರು ಸೇರಿದಂತೆ ಇತರರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಿ ನಮ್ಮ ಪ್ರತಿಭಟನೆಯ
ಹಕ್ಕನ್ನು ಹತ್ತಿಕ್ಕಲು ಪೊಲೀಸರ ಮೂಲ ಪ್ರಯತ್ನಿಸಲಾಗಿದ್ದು ತೀವ್ರ ಖಂಡನೀಯ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಪೊಲೀಸ್ ಇಲಾಖೆಯು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ರೇಣಕನಗೌಡ ಪಾಟೀಲ, ಅನೀಲ ಸಾತಣ್ಣನವರ ಸೇರಿದಂತೆ ಇತರರಿದ್ದರು.
- ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಶಿಗ್ಗಾವಿ: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯ ಕೋಮಿನ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ, ಅಪವಿತ್ರಗೊಳಿಸಿದ ಘಟನೆಯನ್ನು ಖಂಡಿಸಿ ಪ್ರಮೋದ್ ಮುತಾಲಿಕ್ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಬಂದ ಕರೆಗೆ ಸಾರ್ವಜನಿಕರು ಹಾಗೂ ವರ್ತಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ತಾಲೂಕಾ ಅಧ್ಯಕ್ಷ ವಿಶ್ವನಾಥ ಹರವಿ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆದ ಘಟನೆಯಿಂದ ಭಕ್ತಾದಿಗಳ ಮನಸ್ಸಿನಲ್ಲಿ ಆತಂಕ ಉಂಟಾಗಿದ್ದು, ಶಾಂತಿಯುತವಾಗಿ ಬಂದ್ ಆಚರಿಸುವ ಮೂಲಕ, ಆರೋಪಿಗೆ ಕಠಿಣಾತಿ ಕಠೀಣ ಶಿಕ್ಷೆ ಯಾಗಲೇಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಅಪರಾಧಿಗೆ ರಕ್ಷಣೆ ನೀಡುವ ಹುನ್ನಾರ ನಡೆದರೆ ಮತ್ತು ತಾಲೂಕಿನಲ್ಲಿ ಅವನಿಗೆ ನೀಡಿರುವ ಸೌಲತ್ತುಗಳನ್ನು ಹಿಂಪಡೆದು ಗಡಿಪಾರು ಮಾಡದಿದ್ದರೆ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನರಹರಿ ಕಟ್ಟಿ ಮಾತನಾಡಿ, ಘಟನೆಗೆ ಸಂಬಂಧವಿಲ್ಲದ ಸಣ್ಣ ಹುಡುಗರು, ಬಿಜೆಪಿ ನಾಯಕರು ಸೇರಿದಂತೆ ಇತರರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಿ ನಮ್ಮ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಪೊಲೀಸರ ಮೂಲ ಪ್ರಯತ್ನಿಸಲಾಗಿದ್ದು ತೀವ್ರ ಖಂಡನೀಯ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಪೊಲೀಸ್ ಇಲಾಖೆಯು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ರೇಣಕನಗೌಡ ಪಾಟೀಲ, ಅನೀಲ ಸಾತಣ್ಣನವರ ಸೇರಿದಂತೆ ಇತರರಿದ್ದರು.4
- ಹಾನಗಲ್...ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ ಆರೋಪ. ಚಿಕಿತ್ಸೆ ವಿಳಂಬದಿಂದ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರ ಆರೋಪ ಆಸ್ಪತ್ರೆ ಎದುರು ಪ್ರತಿಭಟನೆ ಮಂಗಳವಾರ ಪಟ್ಟಣದ ತಾಲೂಕು ಆಸ್ಪತ್ರೆಯ ಎದುರು ಮಗುವಿನ ಶವವಿಟ್ಟು ಪ್ರತಿಭಟಿಸಿದ ಕುಟುಂಬಸ್ಥರು. ಸ್ಥಳಕ್ಕೆ ಮೆಲ್ಮಟ್ಟದ ಅಧಿಕಾರಿಗಳು ಸ್ಥಳಕ್ಕೆ1
- ಶಿಕಾರಿಪುರ. 'ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)' ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಅಧ್ಯಕ್ಷರಾದ ಮೊಹಮ್ಮದ್ ಹುಸೇನ್ ಶಿರಾಳಕೊಪ್ಪ. ಶಿಕಾರಿಪುರ. ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ದಿನಾಂಕ 26-08-2026ರಿಂದ 06-09-20265 ತನಕ ಪ್ರವಾದಿ ಮುಹಮ್ಮದ್(ಸ)ರವರ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್ ಅಭಿಯಾನ ನಡೆಯಲಿದೆ. ಶಿಕಾರಿಪುರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೊಹಮ್ಮದ್ ಹುಸೇನ್ ಅಧ್ಯಕ್ಷ ಶಿರಾಳಕೊಪ್ಪ ಮಾತನಾಡಿ, ಪ್ರವಾದಿಮುಹಮ್ಮದ್(ಸ)ರವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಮೇಲೆ ಸ್ಥಾಪಿತವಾಗಿದೆ. ಅವರು ಜನದ ಮನಸ್ಸನ್ನು ಸಂಸ್ಕರಿಸಿ, ಅವರ ನೈತಿಕತೆ ಮತ್ತು ಚಾರಿತ್ಯವನ್ನು ಶುದ್ದೀಕರಿಸುವ ಮೂಲಕ ವ್ಯಕ್ತಿಗಳನ್ನು ಸಮಾಜವನ್ನು ಪರಿವರ್ತಿಸಿದರು. ಅವರ ಕ್ರಾಂತಿಯು ಅಪ್ಪಟ ಮಾನವೀಯ ಕ್ರಾಂತಿಯಾಗಿತ್ತು ಹಾಗೂ ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ, ಆಡಳಿತ ಹೀಗೆ ಎಲ್ಲ ಕ್ಷೇತ್ರಗಳನ್ನು ಬೆಳಗಿಸಿದ ಕ್ರಾಂತಿಯಾಗಿತ್ತು. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ನಿರ್ಮಾಣ ಅವರ ಗುರಿಯಾಗಿತ್ತು. ಪ್ರವಾದಿಮುಹಮ್ಮದ್(ಸ)ರವರು ಈ ಸಂದೇಶಗಳನ್ನು ಕನ್ನಡ ಜನತೆಗೆ ಪರಿಚಯಿಸುವುದು, ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು, ಪರಸ್ಪರ ಬಾಂಧವ್ಯಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಅಭಿಯಾನದ ಪ್ರಯುಕ್ತ, ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಶ್ರೀ ಯೋಗೇಶ್ ಮಾಸ್ಟರ್ ಅವರು ಬರೆದ 'ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್(ಸ)' ಹಾಗೂ ವಾರ್ತಾ ಭಾರತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆಯವರು ಬರೆದ 'ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)' ಎಂಬ ಎರಡು ಕೃತಿಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು. ಅಭಿಯಾನದ ಪ್ರಯುಕ್ತ ರಾಜ್ಯಾದ್ಯಂತ ವೈಯಕ್ತಿಕ ಭೇಟಿ, 'ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)' ಎಂಬ ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ ಕಾರ್ಯಕ್ರಮ. ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ. ಪ್ರವಚನ, ಸೀರತ್ ಎಕ್ಸಿಬಿಶನ್, ಸಮಾಜಸೇವಾ ಚಟುವಟಿಕೆಗಳು, ಸೌಹಾರ್ದ ಸಂದೇಶ ರ್ಕ್ಯಾಲಿಗಳು ಹೀಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿರುವುದು ಎಂದರು. ಜಕೀ ಅಹ್ಮದ್ ಆಫ್ರಿದಿ ಕಾರ್ಯದರ್ಶಿ ಶಿರಾಳಕೊಪ್ಪ ಮಾತನಾಡಿ, ರೋಗಿಗಳ ಭೇಟಿ ಮತ್ತು ಹಣ್ಣು ವಿತರಣೆ ಬಡ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ ವಿತರಣೆ ಬಡ ಮತ್ತು ಅಗತ್ಯವಿರುವ ಕುಟುಂಬಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸಲು ಪ್ರಯತ್ನ ಮನೆ ನಿರ್ಮಾಣಕ್ಕೆ ಸಹಾಯ - ಇತ್ತೀಚೆಗೆ ಮೇಲ್ಚಾವಣಿಯ ಸ್ಲಾಬ್ ಹಾಕಿಸಿದ ಸೇವಾ ಕಾರ್ಯಹಾಗೂ ಮುಸ್ಲಿಮರು ಮತ್ತು ಮುಸ್ಲಿಮೇತರರಿಗಾಗಿ ರಕ್ತದಾನ ಶಿಬಿರ ಮತ್ತು ರೇಷನ್ ಕಿಟ್ ವಿತರಣೆ, ಪರಿಸರ ಮತ್ತು ಸ್ವಚ್ಛತಾ ಕಾರ್ಯ ಶಾಲೆ ಆಸ್ಪತ್ರೆ ಗ್ರಂಥಾಲಯ ಮುಂತಾದ ಸ್ಥಳಗಳಲ್ಲಿ ಸೀರತ್ ಪುಸ್ತಕಗಳ ವಿತರಣೆ, ಉಲಾಮ ಗಣ್ಯರು ಮತ್ತು ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಭೇಟಿ,ಮೊಹ್ಸಿನೇ ಇನ್ಸಾನಿಯತ್ ಪುಸ್ತಕವನ್ನು ಕಾರ್ಯಕರ್ತರು ಅಧ್ಯಯನ ಮಾಡುವಂತೆ ಪ್ರೋತ್ಸಾಹಿಸುವುದು, ಕನ್ನಡ ಮತ್ತು ಉರ್ದು ಭಾಷೆಗಳಲ್ಲಿ ಸ್ಪರ್ಧೆಗಳು ಸಂದೇಶಗಳನ್ನು ಸೇವಾ ಕಾರ್ಯಗಳ ಮೂಲಕ ಸಮಾಜದ ಎಲ್ಲಾ ವರ್ಗಗಳಿಗೂ ತಲುಪಿಸುವುದು ಎಂದರು. ಇದೇ ಸಂದರ್ಭದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಸಿಬ್ ಗತ್ ಉಲ್ಲಾ ಕಾರ್ಯಕರ್ತರು,ಅಬ್ದುಲ್ ಗಪೂರ್ ಸ್ಥಾನೀಯ ಅಧ್ಯಕ್ಷರು,ಶಿಕಾರಿಪುರ, ಜಾಕಿರ್ ಹುಸೇನ್ ಸ್ಥಾನೀಯ ಅಧ್ಯಕ್ಷರು, ಚಿಕ್ಕ ಜಂಬೂರು ಅಬ್ದುಲ್ ಕಬೀರ್ ಕಾರ್ಯಕರ್ತರು, ಅಬ್ದುಲ್ ರೆಹಮಾನ್ ಸ್ಥಾಯಿ ಕಾರ್ಯದರ್ಶಿ ಎಸ್.ಐ.ಒ. ಸಂಘಟನೆ ಶಿರಾಳಕೊಪ್ಪ ಉಪಸ್ಥಿತರಿದ್ದರು.1
- ಕನ್ನಡ ಸಾಹಿತ್ಯ ಸಮ್ಮೇಳನ ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ನಡೆದ ವಿಶೇಷ ಆಕರ್ಷಣೆ ಗದಗ ಜಿಲ್ಲಾ ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಮಾತನಾಡಿದ ಮಂಜುನಾಥ್ ಮುಧೋಳ1
- ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ1
- ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ಈದ್ ಮಿಲಾದ್ ವಿಶೇಷ ಕಾರ್ಯಕ್ರಮ ಈದ್ ಮಿಲಾದ್ ಹಬ್ಬದ ಅಂಗವಾಗಿ ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಮಾಳಾಪುರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಸಂದೇಶ ಹಾಗೂ ಆದರ್ಶಗಳ ಕುರಿತು ಜಾಗೃತಿ ಮೂಡಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಧರ್ಮಗುರುಗಳು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜೀವನ, ಆದರ್ಶ ಮತ್ತು ಸಮಾಜಕ್ಕೆ ನೀಡಿದ ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.1
- ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಜನ್ಮದಿನ: ಅಭಿಮಾನಿ ಬಳಗದಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ಪಟ್ಟಣದ ಡಾ ಪುನೀತ್ ರಾಜಕುಮಾರ್ ವೃತ್ತದ ಬಳಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಿ, ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.1
- ಶಿಕಾರಿಪುರ .ನಗರದ ಮನೆ ಮನಗಳಲ್ಲಿ ನಡೆಯುವ 16ನೇ ವರ್ಷದ ಶ್ರಾವಣದಲ್ಲಿ ಶ್ರಾವಣನುಭಾವ ಕಾರ್ಯಕ್ರಮ ಶ್ರೀ ಮ. ನಿ. ಪ್ರ. ಚನ್ನಬಸವ ಸ್ವಾಮಿಗಳು. ಶಿಕಾರಿಪುರ ನಗರದ ಮನೆ ಮನಗಳಲ್ಲಿ ನಡೆಯುವ 16ನೇ ವರ್ಷದ ಶ್ರಾವಣದಲ್ಲಿ ಶ್ರಾವಣ ಭಾವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ನಡೆಯಲಿದ್ದು. ಸಾನಿಧ್ಯ. ಶ್ರೀ ಮ. ನಿ. ಪ್ರ. ಗುರುಬಸವ ಮಹಾಸ್ವಾಮಿಗಳು ವಿರಕ್ತಮಠ ಪಾಂಡೋಮಟ್ಟಿ . ನೇತೃತ್ವ.. ಶ್ರೀ ಮ.ನಿ.ಪ್ರ ಚನ್ನಬಸವ ಸ್ವಾಮಿಗಳು ವಿರಕ್ತಮಠ ಶಿಕಾರಿಪುರ. ಸಮ್ಮುಖ. ಶ್ರೀ ಮ. ನಿ .ಪ್ರ. ಮಹಾಂತ ಮಹಾಸ್ವಾಮಿಗಳು ತಿಪ್ಪಾಯಿ ಕೊಪ್ಪ . ಮಾತೆ ಶರಣಾಂಭಿಕೆಯವರು, ಬಸವಾಶ್ರಮ ಶಿಕಾರಿಪುರ, ಉದ್ಘಾಟನೆ. ಶ್ರೀಯುತ ಬಿ ವೈ ರಾಘವೇಂದ್ರ ಲೋಕಸಭಾ ಸದಸ್ಯರು ಶಿವಮೊಗ್ಗ . ಅಧ್ಯಕ್ಷತೆ . ಶ್ರೀಮತಿ ಕಮಲಾಬಾಯಿ ಕೃಷ್ಣ ಸಿಂಗ್ ಶಿಕಾರಿಪುರ , ಪ್ರಾಸ್ತಾವಿಕ ನುಡಿ, ಶ್ರೀ ಸುಭಾಷ್ ಚಂದ್ರ ಸ್ಥಾನಿಕ್ ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಮುಖ್ಯೋಪಾಧ್ಯಾಯರು ಶಿವಮೊಗ್ಗ , ಮುಖ್ಯ ಅತಿಥಿಗಳು. ಶ್ರೀ ಡಿ.ಜಿ. ಶಾಂತನಗೌಡ್ರು ಮಾನ್ಯ ಶಾಸಕರು ಹೊನ್ನಾಳಿ ಶ್ರೀ ನಗರದ ಮಹದೇವಪ್ಪನವರು ಅಧ್ಯಕ್ಷರು ಕರ್ನಾಟಕ ಪ್ರದೇಶ ಕೃಷಿ ಸಮಾಜ ಬೆಂಗಳೂರು, ಶ್ರೀ ಕೆ.ಎಸ್ ಗುರುಮೂರ್ತಿ ಅವರು ಮಾಜಿ ಅಧ್ಯಕ್ಷರು ಎ0. ಎ. ಡಿ. ಬಿ . ಶಿವಮೊಗ್ಗ , ಶ್ರೀ ಬಿ.ಡಿ. ಭೂಕಾಂತ್ , ಸಹಕಾರ ರತ್ನ ಪುರಸ್ಕೃತರು, ನಿರ್ದೇಶಕರು ರಾಜ್ಯ ಪತ್ತಿನ ಸಹಕಾರ ಮಹಾಮಂಡಳ ನಿ.,ಬೆಂಗಳೂರು, ಹಾಗೂ ಹಲವಾರು ಗಣ್ಯರು ಭಕ್ತಾದಿಗಳು ಉಪಸ್ಥಿತರಿರುವರು.1