logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಈ ಅರಿವು ಯುವಕರಲ್ಲಿ ಬಂದರೇ ನಮ್ಮ ಪರಿಸರ ಉಳಿದೀತು* ಈ ದಿನ ದಿನಾಂಕ 17.2. .2026 ರಂದು ಟಿ. ನರಸೀಪುರದ ಫಿನೇಚರ್ ಕಾರ್ಖಾನೆಯ ಒಳಗೆ ಆವರಣದಲ್ಲಿ )ಇರುವ ಮರಗಳು.... ಗಿಡಗಳು... ಪಕ್ಷಿಗಳು... ಮತ್ತು ಜೀವ ಪರಿಸರ ವ್ಯವಸ್ಥೆ ಇದೆ....ಆದರೆ ಈ ಜಾಗದಲ್ಲಿ ಕ್ರೀಡಾಂಗಣ ಮಾಡಿದರೆ ಆಗುವ ದುಷ್ಪರಿಣಾಮಗಳು ಇತ್ಯಾದಿ ತಿಳಿಸಿ ಕೆಎಸ್ಐಸಿ ಆಡಳಿತ ಮಂಡಳಿ ಜಾಗವನ್ನು ಉಳಿಸಿಕೊಳ್ಳಲು ಹಾಗೂ ಕ್ರೀಡಾಂಗಣವನ್ನು ಬೇರೆ ಕಡೆ ಮಾಡಲು ಹೇಳಿ  ಅಧಿಕಾರಿಗಳಿಗೆ ಪರಿಸರಕ್ಕಾಗಿ ನಾವು ಟೀಮ್ ನಿಂದ ಮನವಿ ಪತ್ರ ಕೊಡಲಾಯಿತು... ✊🌳🌳🌳🌳 #Sadhana #sadhanam #homeopathy #Krishnanagar #sadhanayogi #bhms  #sadhanayogeshagowda #drsadhanahomeopathyconsultanttumkur #Radha'sHomeopathy , #HomeocareInternational #BestHomeopathyClinic #inTumkur  #nearestHomeopathicDoctors  #Dr.SadhanaMHomeopathyDoctor  #Muniswamygowda #Riya #YOGI #ಚೇತನ  #chetha #ChethanaMuniswamygowda *ಈ ಅರಿವು ಯುವಕರಲ್ಲಿ ಬಂದರೇ ನಮ್ಮ ಪರಿಸರ ಉಳಿದೀತು* ಈ ದಿನ ದಿನಾಂಕ 17.2. .2026 ರಂದು ಟಿ. ನರಸೀಪುರದ ಫಿನೇಚರ್ ಕಾರ್ಖಾನೆಯ ಒಳಗೆ ಆವರಣದಲ್ಲಿ )ಇರುವ ಮರಗಳು.... ಗಿಡಗಳು... ಪಕ್ಷಿಗಳು... ಮತ್ತು ಜೀವ ಪರಿಸರ ವ್ಯವಸ್ಥೆ ಇದೆ....ಆದರೆ ಈ ಜಾಗದಲ್ಲಿ ಕ್ರೀಡಾಂಗಣ ಮಾಡಿದರೆ ಆಗುವ ದುಷ್ಪರಿಣಾಮಗಳು ಇತ್ಯಾದಿ ತಿಳಿಸಿ ಕೆಎಸ್ಐಸಿ ಆಡಳಿತ ಮಂಡಳಿ ಜಾಗವನ್ನು ಉಳಿಸಿಕೊಳ್ಳಲು ಹಾಗೂ ಕ್ರೀಡಾಂಗಣವನ್ನು ಬೇರೆ ಕಡೆ ಮಾಡಲು ಹೇಳಿ  ಅಧಿಕಾರಿಗಳಿಗೆ ಪರಿಸರಕ್ಕಾಗಿ ನಾವು ಟೀಮ್ ನಿಂದ ಮನವಿ ಪತ್ರ ಕೊಡಲಾಯಿತು... ✊🌳🌳🌳🌳 #Sadhana #sadhanam #homeopathy #Krishnanagar #sadhanayogi #bhms #sadhanayogeshagowda #drsadhanahomeopathyconsultanttumkur #Radha'sHomeopathy , #HomeocareInternational #BestHomeopathyClinic #inTumkur #nearestHomeopathicDoctors  #Dr.SadhanaMHomeopathyDoctor #Muniswamygowda #Riya #YOGI #ಚೇತನ #chetha #ChethanaMuniswamygowda

2 hrs ago
user_Chethana Muniswamygowda
Chethana Muniswamygowda
Press advisory Nanjangud, Mysuru•
2 hrs ago

*ಈ ಅರಿವು ಯುವಕರಲ್ಲಿ ಬಂದರೇ ನಮ್ಮ ಪರಿಸರ ಉಳಿದೀತು* ಈ ದಿನ ದಿನಾಂಕ 17.2. .2026 ರಂದು ಟಿ. ನರಸೀಪುರದ ಫಿನೇಚರ್ ಕಾರ್ಖಾನೆಯ ಒಳಗೆ ಆವರಣದಲ್ಲಿ )ಇರುವ ಮರಗಳು.... ಗಿಡಗಳು... ಪಕ್ಷಿಗಳು... ಮತ್ತು ಜೀವ ಪರಿಸರ ವ್ಯವಸ್ಥೆ ಇದೆ....ಆದರೆ ಈ ಜಾಗದಲ್ಲಿ ಕ್ರೀಡಾಂಗಣ ಮಾಡಿದರೆ ಆಗುವ ದುಷ್ಪರಿಣಾಮಗಳು ಇತ್ಯಾದಿ ತಿಳಿಸಿ ಕೆಎಸ್ಐಸಿ ಆಡಳಿತ ಮಂಡಳಿ ಜಾಗವನ್ನು ಉಳಿಸಿಕೊಳ್ಳಲು ಹಾಗೂ ಕ್ರೀಡಾಂಗಣವನ್ನು ಬೇರೆ ಕಡೆ ಮಾಡಲು ಹೇಳಿ  ಅಧಿಕಾರಿಗಳಿಗೆ ಪರಿಸರಕ್ಕಾಗಿ ನಾವು ಟೀಮ್ ನಿಂದ ಮನವಿ ಪತ್ರ ಕೊಡಲಾಯಿತು... ✊🌳🌳🌳🌳 #Sadhana #sadhanam #homeopathy #Krishnanagar #sadhanayogi #bhms  #sadhanayogeshagowda #drsadhanahomeopathyconsultanttumkur #Radha'sHomeopathy , #HomeocareInternational #BestHomeopathyClinic #inTumkur  #nearestHomeopathicDoctors  #Dr.SadhanaMHomeopathyDoctor  #Muniswamygowda #Riya #YOGI #ಚೇತನ  #chetha #ChethanaMuniswamygowda *ಈ

ಅರಿವು ಯುವಕರಲ್ಲಿ ಬಂದರೇ ನಮ್ಮ ಪರಿಸರ ಉಳಿದೀತು* ಈ ದಿನ ದಿನಾಂಕ 17.2. .2026 ರಂದು ಟಿ. ನರಸೀಪುರದ ಫಿನೇಚರ್ ಕಾರ್ಖಾನೆಯ ಒಳಗೆ ಆವರಣದಲ್ಲಿ )ಇರುವ ಮರಗಳು.... ಗಿಡಗಳು... ಪಕ್ಷಿಗಳು... ಮತ್ತು ಜೀವ ಪರಿಸರ ವ್ಯವಸ್ಥೆ ಇದೆ....ಆದರೆ ಈ ಜಾಗದಲ್ಲಿ ಕ್ರೀಡಾಂಗಣ ಮಾಡಿದರೆ ಆಗುವ ದುಷ್ಪರಿಣಾಮಗಳು ಇತ್ಯಾದಿ ತಿಳಿಸಿ ಕೆಎಸ್ಐಸಿ ಆಡಳಿತ ಮಂಡಳಿ ಜಾಗವನ್ನು ಉಳಿಸಿಕೊಳ್ಳಲು ಹಾಗೂ ಕ್ರೀಡಾಂಗಣವನ್ನು ಬೇರೆ ಕಡೆ ಮಾಡಲು ಹೇಳಿ  ಅಧಿಕಾರಿಗಳಿಗೆ ಪರಿಸರಕ್ಕಾಗಿ ನಾವು ಟೀಮ್ ನಿಂದ ಮನವಿ ಪತ್ರ ಕೊಡಲಾಯಿತು... ✊🌳🌳🌳🌳 #Sadhana #sadhanam #homeopathy #Krishnanagar #sadhanayogi #bhms #sadhanayogeshagowda #drsadhanahomeopathyconsultanttumkur #Radha'sHomeopathy , #HomeocareInternational #BestHomeopathyClinic #inTumkur #nearestHomeopathicDoctors  #Dr.SadhanaMHomeopathyDoctor #Muniswamygowda #Riya #YOGI #ಚೇತನ #chetha #ChethanaMuniswamygowda

More news from Mysuru and nearby areas
  • ಆಶೀರ್ವಾದ್ ಟ್ರೇಡರ್ಸ್ ಗೋಡನ್ ಮೇಲೆ ಕೃಷಿ ಇಲಾಖೆಯ ಅಧಿಕಾರಿ ಅನಿಲ್ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಂದ ಜಂಟಿ ಕಾರ್ಯಾಚರಣೆ ಸುಮಾರು 18 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಯೂರಿಯಾ ವಶ ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ...18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ... ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296 ಮೂಟೆ ಯೂರಿಯಾ ವಶಪಡಿಸಿಕೊಂಡಿದ್ದಾರೆ.ಹುಣಸೂರಿನ ಸಾಲುಮರದ ತಿಮ್ಮಕ್ಕ ಉದ್ಯಾನವನದ ಮುಂಭಾಗವಿರುವ ಶೆಡ್ ಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮಾಹಿತಿ ಅರಿತು ದಾಳಿ ನಡೆಸಿದ್ದಾರೆ.ಸರ್ಕಾರದಿಂದ ಬಿಡುಗಡೆಯಾಗಿ ರೈತರಿಗೆ ಸೇರಬೇಕಿದ್ದ ಗೊಬ್ಬರ ಖದೀಮ ದಂಧೆಕೋರರಿಂದ ವಶಪಡಿಸಿಕೊಂಡಿದ್ದಾರೆ.ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಸ್ಥಳದಲ್ಲಿದ್ದ ವ್ಯಕ್ತಿಗಳು ಪರಾರಿಯಾಗಿದ್ದಾರೆ.ಮೂರು ಲಾರಿಗಳನ್ನ ವಶಪಡಿಸಿಕೊಳ್ಳಲಾಗಿದೆ.ಖಾಸಗಿ ಕಂಪನಿ ಹೆಸರಿನ ಚೀಲಗಳಿಗೆ ಬದಲಾಯಿಸಿ ಮಾರಾಟ ಮಾಡುವ ದಂಧೆ ಎಂದು ಶಂಕಿಸಲಾಗಿದೆ.ಚೀಲ ಬದಲಿಸಿವಕೇರಳಾ ರಾಜ್ಯಕ್ಕೆ ಸಾಗಿಸುವ ಶಂಕೆ ವ್ಯಕ್ತವಾಗಿದೆ.ಸಹಾಯಕ ಕೃಷಿ ಅಧಿಕಾರಿ ಅನಿಲ್ ಹಾಗೂ ಕೃಷಿ ಅಧಿಕಾರಿ ಜಯಕುಮಾರ್ ರವರು ಪೊಲೀಸರ ನೆರವಿನಿಂದ ದಾಳಿ ನಡೆಸಿದ್ದಾರೆ.ಖಾಸಗಿ ಸಂಸ್ಥೆಯ ಬ್ರಾಂಡ್ ಇರುವ ಚೀಲಗಳು ಸ್ಥಳದಲ್ಲಿ ಪತ್ತೆಯಾಗಿದೆ.ಗೊಬ್ಬರ ಕಾಳಸಂತೆ ರಾಕೆಟ್ ಹುಣಸೂರಿನಲ್ಲಿ ಬೆಳಕಿಗೆ ಬಂದಿದೆ.ರಾಕೆಟ್ ಹಿಂದೆ ಪ್ರಭಾವಿ ಕೈಗಳ ಬೆಂಬಲ ಇರುವ ಶಂಕೆ ಇದೆ.ಇದರ ಹಿಂದಿನ ಜಾಲ ಪತ್ತೆ ಹಚ್ಚಲು ಕೃಷಿ ಇಲಾಖೆ ಅಧಿಕಾರಿಗಳು ಒತ್ತು ನೀಡಬೇಕಿದೆ.ಬಡ ರೈತರಿಗೆ ಸೇರಬೇಕಾದ ಗೊಬ್ಬರ ಕಾಳಸಂತೆಕೋರರ ಪಾಲಾಗಿರುವ ಬಗ್ಗೆ ತೆನಿಖೆ ನಡೆಸಬೇಕಿದೆ.ಹುಣಸೂರು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ...
    2
    ಆಶೀರ್ವಾದ್ ಟ್ರೇಡರ್ಸ್ ಗೋಡನ್ ಮೇಲೆ ಕೃಷಿ ಇಲಾಖೆಯ ಅಧಿಕಾರಿ ಅನಿಲ್ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಂದ ಜಂಟಿ ಕಾರ್ಯಾಚರಣೆ
ಸುಮಾರು 18 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಯೂರಿಯಾ ವಶ
ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ...18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ...
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296 ಮೂಟೆ ಯೂರಿಯಾ ವಶಪಡಿಸಿಕೊಂಡಿದ್ದಾರೆ.ಹುಣಸೂರಿನ ಸಾಲುಮರದ ತಿಮ್ಮಕ್ಕ ಉದ್ಯಾನವನದ ಮುಂಭಾಗವಿರುವ ಶೆಡ್ ಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮಾಹಿತಿ ಅರಿತು ದಾಳಿ ನಡೆಸಿದ್ದಾರೆ.ಸರ್ಕಾರದಿಂದ ಬಿಡುಗಡೆಯಾಗಿ ರೈತರಿಗೆ ಸೇರಬೇಕಿದ್ದ  ಗೊಬ್ಬರ ಖದೀಮ ದಂಧೆಕೋರರಿಂದ ವಶಪಡಿಸಿಕೊಂಡಿದ್ದಾರೆ.ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಸ್ಥಳದಲ್ಲಿದ್ದ ವ್ಯಕ್ತಿಗಳು ಪರಾರಿಯಾಗಿದ್ದಾರೆ.ಮೂರು ಲಾರಿಗಳನ್ನ ವಶಪಡಿಸಿಕೊಳ್ಳಲಾಗಿದೆ.ಖಾಸಗಿ ಕಂಪನಿ ಹೆಸರಿನ ಚೀಲಗಳಿಗೆ ಬದಲಾಯಿಸಿ ಮಾರಾಟ ಮಾಡುವ ದಂಧೆ ಎಂದು ಶಂಕಿಸಲಾಗಿದೆ.ಚೀಲ ಬದಲಿಸಿವಕೇರಳಾ ರಾಜ್ಯಕ್ಕೆ ಸಾಗಿಸುವ ಶಂಕೆ ವ್ಯಕ್ತವಾಗಿದೆ.ಸಹಾಯಕ ಕೃಷಿ ಅಧಿಕಾರಿ ಅನಿಲ್ ಹಾಗೂ ಕೃಷಿ ಅಧಿಕಾರಿ ಜಯಕುಮಾರ್ ರವರು ಪೊಲೀಸರ ನೆರವಿನಿಂದ ದಾಳಿ ನಡೆಸಿದ್ದಾರೆ.ಖಾಸಗಿ ಸಂಸ್ಥೆಯ ಬ್ರಾಂಡ್ ಇರುವ ಚೀಲಗಳು ಸ್ಥಳದಲ್ಲಿ ಪತ್ತೆಯಾಗಿದೆ.ಗೊಬ್ಬರ ಕಾಳಸಂತೆ ರಾಕೆಟ್ ಹುಣಸೂರಿನಲ್ಲಿ ಬೆಳಕಿಗೆ ಬಂದಿದೆ.ರಾಕೆಟ್ ಹಿಂದೆ ಪ್ರಭಾವಿ ಕೈಗಳ ಬೆಂಬಲ ಇರುವ ಶಂಕೆ ಇದೆ.ಇದರ ಹಿಂದಿನ ಜಾಲ ಪತ್ತೆ ಹಚ್ಚಲು ಕೃಷಿ ಇಲಾಖೆ ಅಧಿಕಾರಿಗಳು ಒತ್ತು ನೀಡಬೇಕಿದೆ.ಬಡ ರೈತರಿಗೆ ಸೇರಬೇಕಾದ ಗೊಬ್ಬರ ಕಾಳಸಂತೆಕೋರರ ಪಾಲಾಗಿರುವ ಬಗ್ಗೆ ತೆನಿಖೆ ನಡೆಸಬೇಕಿದೆ.ಹುಣಸೂರು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ...
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Nanjangud, Mysuru•
    16 min ago
  • ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ?ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ?
    1
    ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?
    user_Chethana Muniswamygowda
    Chethana Muniswamygowda
    Press advisory Nanjangud, Mysuru•
    1 hr ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    1 hr ago
  • Students Of Govt U.H.P.B.SCHOOL Chamraja Double Road KR Mohalla Mysuru Organised Science & Arts Exhibitions
    1
    Students Of Govt U.H.P.B.SCHOOL Chamraja Double Road KR Mohalla 
Mysuru Organised Science & Arts
Exhibitions
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    20 hrs ago
  • ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವಕರ ಗುಂಪು ಬೈಕ್ ಗೆ ಬೆಂಕಿ ಹಚ್ಚಿ ಸಜೀವ ದಹನಕ್ಕೆ ಯತ್ನಿಸಿದ ಶಾಕಿಂಗ್ ಪ್ರಕರಣ ನಂಜನಗೂಡಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಏಚಗುಂಡ್ಲ ಗ್ರಾಮದಲ್ಲಿ ನಡೆದಿದೆ.ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡ್ಯೂಟಿ ಮಾಡುವ ಹೋಂಗಾರ್ಡ್ ರಂಗಸ್ವಾಮಿ ನಾಯಕ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ.ರಂಗಸ್ವಾಮಿ ನಾಯಕರಿಗೆ ಸೇರಿದ ಬೈಕ್ ಗೆ ಬೆಂಕಿ ಹಚ್ಚಿ ಗೂಂಡಾಯಿಸಂ ಪ್ರದರ್ಶಿಸಿದ್ದಾರೆ.ಪುಂಡರಿಂದ ದಾಳಿಗೆ ಸಿಲುಕಿದ ರಂಗಸ್ವಾಮಿನಾಯಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಠಾಣೆಯಿಂದ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸಿದ ಹೋಂಗಾರ್ಡ್ ರಂಗಸ್ವಾಮಿ ನಾಯಕನ ಮೇಲೆ ಹಲ್ಲೆ ನಡೆಸಿ ಬೈಕ್ ಸುಟ್ಟುಹಾಕಿದ್ದರೂ ಪೊಲೀಸರು ಪ್ರಕರಣ ದಾಖಲಿಸದಿರುವುದು ಅಚ್ಚರಿಗೆ ಕಾರಣವಾಗಿದೆ. ಬುಧುವಾರ ಏಚಗುಂಡ್ಲ ಗ್ರಾಮದಲ್ಲಿ ಜಾತ್ರೆ ನಡೆಯುತ್ತಿತ್ತು.ಭದ್ರತೆಗಾಗಿ ಹೋಂಗಾರ್ಡ್ ರಂಗಸ್ವಾಮಿಯವರನ್ನ ನಿಯೋಜಿಸಲಾಗಿತ್ತು.ಈ ವೇಳೆ ಕೆಲವು ಯುವಕರು ಕುಡಿದು ಗಲಾಟೆ ಮಾಡಿಕೊಂಡಿದ್ದರು.ಈ ವೇಳೆ ರಂಗಸ್ವಾಮಿ ಗಲಾಟೆ ಬಿಡಿಸಿದ್ರು.ಮರುದಿನ ಮಹದೇವಸ್ವಾಮಿ ಹಾಗೂ ರಮೇಶ್ ರವರು ಐದಾರು ಜನರ ಗುಂಪು ಕಟ್ಟಿಕೊಂಡು ರಂಗಸ್ವಾಮಿ ಮೇಲೆ ಅಟ್ಯಾಕ್ ಮಾಡಿದ್ದಾರೆ.ತೀವ್ರಹಲ್ಲೆ ನಡೆಸಿ ಬೈಕ್ ಗೆ ಬೆಂಕಿ ಹಚ್ಚಿದ್ದಾರೆ.ತನಗೂ ಬೆಂಕಿ ಹಚ್ಚುವುದು ಗ್ಯಾರೆಂಟಿ ಎಂದು ಅರಿತ ರಂಗಸ್ವಾಮಿ ಅಲ್ಲಿಂದ ತಪ್ಪಿಸಿಕೊಂಡು ಗ್ರಾಮಾಂತರ ಠಾಣೆಗೆ ಬಂದು ಮಾಹಿತಿ ನೀಡಿದ್ದಾರೆ.ಹಲ್ಲೆಗೆ ಒಳಗಾದ ರಂಗಸ್ವಾಮಿ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನೆ ನಡೆದು ನಾಲ್ಕು ದಿನಗಳ ಕಳೆದರೂ ಯಾವುದೇ ಪ್ರಕರಣ ದಾಖಲಾಗದಿರುವುದು ಅಚ್ಚರಿಗೆ ಕಾರಣವಾಗಿದೆ.ಹೋಂಗಾರ್ಡ್ ಗೇ ಭದ್ರತೆ ಇಲ್ಲದಿದ್ದಲ್ಲಿ ಸಾರ್ವಜನಿಕರಿಗೆ ಭದ್ರತೆ ಬಗ್ಗೆ ಅನುಮಾನ ಮೂಡುತ್ತಿದೆ. ಕೆಲವೇ ದಿನಗಳ ಹಿಂದೆ ನಂಜನಗೂಡಿನಲ್ಲಿ ಬೈಕ್ ಸಮೇತ ಯುವಕನನ್ನ ಸುಟ್ಟು ಕೊಂದ ಘಟನೆ ಇನ್ನೂ ಮಾಸದಿರುವ ಸಮಯದಲ್ಲಿ ಈ ಪ್ರಕರಣ ಬೆಚ್ಚಿಬೀಳಿಸಿದೆ.ಇನ್ನಾದ್ರೂ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಿ ಗೂಂಡಾ ವರ್ತನೆ ತೋರಿದ ಯುವಕರ ವಿರುದ್ದ ಪ್ರಕರಣ ದಾಖಲಿಸುವರೇ...?
    1
    ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವಕರ ಗುಂಪು ಬೈಕ್ ಗೆ ಬೆಂಕಿ ಹಚ್ಚಿ ಸಜೀವ ದಹನಕ್ಕೆ ಯತ್ನಿಸಿದ ಶಾಕಿಂಗ್ ಪ್ರಕರಣ ನಂಜನಗೂಡಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಏಚಗುಂಡ್ಲ ಗ್ರಾಮದಲ್ಲಿ ನಡೆದಿದೆ.ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡ್ಯೂಟಿ ಮಾಡುವ ಹೋಂಗಾರ್ಡ್ ರಂಗಸ್ವಾಮಿ ನಾಯಕ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ.ರಂಗಸ್ವಾಮಿ ನಾಯಕರಿಗೆ ಸೇರಿದ ಬೈಕ್ ಗೆ ಬೆಂಕಿ ಹಚ್ಚಿ ಗೂಂಡಾಯಿಸಂ ಪ್ರದರ್ಶಿಸಿದ್ದಾರೆ.ಪುಂಡರಿಂದ ದಾಳಿಗೆ ಸಿಲುಕಿದ ರಂಗಸ್ವಾಮಿನಾಯಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಠಾಣೆಯಿಂದ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸಿದ ಹೋಂಗಾರ್ಡ್ ರಂಗಸ್ವಾಮಿ ನಾಯಕನ ಮೇಲೆ ಹಲ್ಲೆ ನಡೆಸಿ ಬೈಕ್ ಸುಟ್ಟುಹಾಕಿದ್ದರೂ ಪೊಲೀಸರು ಪ್ರಕರಣ ದಾಖಲಿಸದಿರುವುದು ಅಚ್ಚರಿಗೆ ಕಾರಣವಾಗಿದೆ.
ಬುಧುವಾರ ಏಚಗುಂಡ್ಲ ಗ್ರಾಮದಲ್ಲಿ ಜಾತ್ರೆ ನಡೆಯುತ್ತಿತ್ತು.ಭದ್ರತೆಗಾಗಿ ಹೋಂಗಾರ್ಡ್ ರಂಗಸ್ವಾಮಿಯವರನ್ನ ನಿಯೋಜಿಸಲಾಗಿತ್ತು.ಈ ವೇಳೆ ಕೆಲವು ಯುವಕರು ಕುಡಿದು ಗಲಾಟೆ ಮಾಡಿಕೊಂಡಿದ್ದರು.ಈ ವೇಳೆ ರಂಗಸ್ವಾಮಿ ಗಲಾಟೆ ಬಿಡಿಸಿದ್ರು.ಮರುದಿನ ಮಹದೇವಸ್ವಾಮಿ ಹಾಗೂ ರಮೇಶ್ ರವರು ಐದಾರು ಜನರ ಗುಂಪು ಕಟ್ಟಿಕೊಂಡು ರಂಗಸ್ವಾಮಿ ಮೇಲೆ ಅಟ್ಯಾಕ್ ಮಾಡಿದ್ದಾರೆ.ತೀವ್ರಹಲ್ಲೆ ನಡೆಸಿ ಬೈಕ್ ಗೆ ಬೆಂಕಿ ಹಚ್ಚಿದ್ದಾರೆ.ತನಗೂ ಬೆಂಕಿ ಹಚ್ಚುವುದು ಗ್ಯಾರೆಂಟಿ ಎಂದು ಅರಿತ ರಂಗಸ್ವಾಮಿ ಅಲ್ಲಿಂದ ತಪ್ಪಿಸಿಕೊಂಡು ಗ್ರಾಮಾಂತರ ಠಾಣೆಗೆ ಬಂದು ಮಾಹಿತಿ ನೀಡಿದ್ದಾರೆ.ಹಲ್ಲೆಗೆ ಒಳಗಾದ ರಂಗಸ್ವಾಮಿ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನೆ ನಡೆದು ನಾಲ್ಕು ದಿನಗಳ ಕಳೆದರೂ ಯಾವುದೇ ಪ್ರಕರಣ ದಾಖಲಾಗದಿರುವುದು ಅಚ್ಚರಿಗೆ ಕಾರಣವಾಗಿದೆ.ಹೋಂಗಾರ್ಡ್ ಗೇ ಭದ್ರತೆ ಇಲ್ಲದಿದ್ದಲ್ಲಿ ಸಾರ್ವಜನಿಕರಿಗೆ ಭದ್ರತೆ ಬಗ್ಗೆ ಅನುಮಾನ ಮೂಡುತ್ತಿದೆ.
ಕೆಲವೇ ದಿನಗಳ ಹಿಂದೆ ನಂಜನಗೂಡಿನಲ್ಲಿ ಬೈಕ್ ಸಮೇತ ಯುವಕನನ್ನ ಸುಟ್ಟು ಕೊಂದ ಘಟನೆ ಇನ್ನೂ ಮಾಸದಿರುವ ಸಮಯದಲ್ಲಿ ಈ ಪ್ರಕರಣ ಬೆಚ್ಚಿಬೀಳಿಸಿದೆ.ಇನ್ನಾದ್ರೂ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಿ ಗೂಂಡಾ ವರ್ತನೆ ತೋರಿದ ಯುವಕರ ವಿರುದ್ದ ಪ್ರಕರಣ ದಾಖಲಿಸುವರೇ...?
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    22 hrs ago
  • ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆಯ ತಮಿಳುನಾಡು ರಾಜ್ಯದಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ದೇವರ ಪ್ರಸಾದ ಸ್ವೀಕರಿಸುವುದು ವಾಡಿಕೆ ಅದರಂತೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ದಾಸೋಹ ಭವನಕ್ಕೆ ಭೇಟಿ ನೀಡಿ ಭಕ್ತರಿಗೆ ನೀಡಲು ತಯಾರಿಸಿದ ಪ್ರಸಾದವನ್ನು ಪರಿಶೀಲನೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಮಾದಪ್ಪನ ಭಕ್ತಾದಿಗಳಿಗೆ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರತಿನಿತ್ಯ ಬೆಳಗ್ಗೆ, ಮಧ್ಯಾಹ್ನ, ಸಾಯಂಕಾಲ, ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಜಾತ್ರಾ ಸಂದರ್ಭದಲ್ಲಿ ವಿಶೇಷ ದಾಸೋಹ ತೆರೆದು ತರಕಾರಿ ಬಾತ್, ಮೊಸರುಬಜ್ಜಿ, ಬಿಸಿಬೇಳೆ ಬಾತ್, ಪುಳಿಯೋಗರೆ ಚಟ್ನಿ ವಿತರಣೆ ಮಾಡಲಾಗುತ್ತಿದೆ ದಾಸೋಹಭವನದಲ್ಲಿ ಅನ್ನ ಸಾಂಬಾರ್, ರಸಂ ಮಜ್ಜಿಗೆ ಕೂಟು, ಪೊಂಗಲ್ ಹುಳಿ ಪ್ರಸಾದ ವಿತರಣೆ ಮಾಡಲಾಗುತ್ತಿದೆ ಒಟ್ಟಾರೆ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಗುಣಮಟ್ಟ ಪ್ರಸಾದ ವಿತರಿಸುವುದೆ ಪ್ರಾಧಿಕಾರದ ಉದ್ದೇಶವಾಗಿದೆ ಎಂದರು. ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಇದುವರೆಗೂ ಸುಮಾರು 4 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಪ್ರಸಾದ ಸ್ವೀಕರಿಸಿದ್ದಾರೆ ಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಬರುವ ಪಾದಯಾತ್ರಿಕರಿಗೆ ದಾನಿಗಳು ಪರ ಮಾಡುವುದರಿಂದ ದಾಸೋಹ ಭವನಕ್ಕೆ ಬರುವ ಭಕ್ತಾದಿಗಳ ಸಂಖ್ಯೆಯು ಕಡಿಮೆ ಇರುತ್ತದೆ ಎಂದು ತಿಳಿಸಿದರು. ಪರಿಶೀಲನೆ ವೇಳೆ ದಾಸೋಹ ಭವನದ ಮೇಲೂಸ್ತುವಾರಿ ಮಲ್ಲಿಕಾರ್ಜುನ್, ಅಡುಗೆ ಸಿಬ್ಬಂದಿ ವರ್ಗದವರು ಆಪ್ತ ಸಹಾಯಕ ರವೀಂದ್ರ ಹಾಜರಿದ್ದರು.
    4
    ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆಯ ತಮಿಳುನಾಡು ರಾಜ್ಯದಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ದೇವರ ಪ್ರಸಾದ ಸ್ವೀಕರಿಸುವುದು ವಾಡಿಕೆ ಅದರಂತೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ದಾಸೋಹ ಭವನಕ್ಕೆ ಭೇಟಿ ನೀಡಿ ಭಕ್ತರಿಗೆ ನೀಡಲು ತಯಾರಿಸಿದ ಪ್ರಸಾದವನ್ನು ಪರಿಶೀಲನೆ ನಡೆಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಮಾದಪ್ಪನ ಭಕ್ತಾದಿಗಳಿಗೆ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರತಿನಿತ್ಯ ಬೆಳಗ್ಗೆ, ಮಧ್ಯಾಹ್ನ, ಸಾಯಂಕಾಲ, ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಜಾತ್ರಾ ಸಂದರ್ಭದಲ್ಲಿ ವಿಶೇಷ ದಾಸೋಹ  ತೆರೆದು ತರಕಾರಿ ಬಾತ್, ಮೊಸರುಬಜ್ಜಿ, ಬಿಸಿಬೇಳೆ ಬಾತ್, ಪುಳಿಯೋಗರೆ ಚಟ್ನಿ ವಿತರಣೆ ಮಾಡಲಾಗುತ್ತಿದೆ ದಾಸೋಹಭವನದಲ್ಲಿ ಅನ್ನ ಸಾಂಬಾರ್, ರಸಂ ಮಜ್ಜಿಗೆ  ಕೂಟು, ಪೊಂಗಲ್ ಹುಳಿ ಪ್ರಸಾದ ವಿತರಣೆ ಮಾಡಲಾಗುತ್ತಿದೆ ಒಟ್ಟಾರೆ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಗುಣಮಟ್ಟ ಪ್ರಸಾದ ವಿತರಿಸುವುದೆ ಪ್ರಾಧಿಕಾರದ ಉದ್ದೇಶವಾಗಿದೆ ಎಂದರು.
ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಇದುವರೆಗೂ ಸುಮಾರು 4 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಪ್ರಸಾದ ಸ್ವೀಕರಿಸಿದ್ದಾರೆ ಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಬರುವ ಪಾದಯಾತ್ರಿಕರಿಗೆ ದಾನಿಗಳು ಪರ ಮಾಡುವುದರಿಂದ ದಾಸೋಹ ಭವನಕ್ಕೆ ಬರುವ ಭಕ್ತಾದಿಗಳ ಸಂಖ್ಯೆಯು ಕಡಿಮೆ ಇರುತ್ತದೆ ಎಂದು ತಿಳಿಸಿದರು.
ಪರಿಶೀಲನೆ ವೇಳೆ ದಾಸೋಹ ಭವನದ ಮೇಲೂಸ್ತುವಾರಿ ಮಲ್ಲಿಕಾರ್ಜುನ್, ಅಡುಗೆ ಸಿಬ್ಬಂದಿ ವರ್ಗದವರು ಆಪ್ತ ಸಹಾಯಕ ರವೀಂದ್ರ ಹಾಜರಿದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    2 hrs ago
  • ಮಂಡ್ಯ ನಗರದ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದ ಹಿನ್ನೆಲೆ ಕೋರ್ಟ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ತಿಳಿದ ತಕ್ಷಣ ಪೊಲೀಸ್ ಇಲಾಖೆ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ತಪಾಸಣೆ ನಡೆಸಿದರು. ಕೋರ್ಟ್ ಆವರಣವನ್ನು ಖಾಲಿ ಮಾಡಿಸಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿಸಲಾಯಿತು. ಪ್ರಾಥಮಿಕ ಪರಿಶೀಲನೆಯಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
    1
    ಮಂಡ್ಯ ನಗರದ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದ ಹಿನ್ನೆಲೆ ಕೋರ್ಟ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಮಾಹಿತಿ ತಿಳಿದ ತಕ್ಷಣ ಪೊಲೀಸ್ ಇಲಾಖೆ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ತಪಾಸಣೆ ನಡೆಸಿದರು. ಕೋರ್ಟ್ ಆವರಣವನ್ನು ಖಾಲಿ ಮಾಡಿಸಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿಸಲಾಯಿತು.
ಪ್ರಾಥಮಿಕ ಪರಿಶೀಲನೆಯಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
    user_ASN News24Kannada
    ASN News24Kannada
    Newsagent Mandya, Karnataka•
    11 hrs ago
  • *ಈ ಅರಿವು ಯುವಕರಲ್ಲಿ ಬಂದರೇ ನಮ್ಮ ಪರಿಸರ ಉಳಿದೀತು* ಈ ದಿನ ದಿನಾಂಕ 17.2. .2026 ರಂದು ಟಿ. ನರಸೀಪುರದ ಫಿನೇಚರ್ ಕಾರ್ಖಾನೆಯ ಒಳಗೆ ಆವರಣದಲ್ಲಿ )ಇರುವ ಮರಗಳು.... ಗಿಡಗಳು... ಪಕ್ಷಿಗಳು... ಮತ್ತು ಜೀವ ಪರಿಸರ ವ್ಯವಸ್ಥೆ ಇದೆ....ಆದರೆ ಈ ಜಾಗದಲ್ಲಿ ಕ್ರೀಡಾಂಗಣ ಮಾಡಿದರೆ ಆಗುವ ದುಷ್ಪರಿಣಾಮಗಳು ಇತ್ಯಾದಿ ತಿಳಿಸಿ ಕೆಎಸ್ಐಸಿ ಆಡಳಿತ ಮಂಡಳಿ ಜಾಗವನ್ನು ಉಳಿಸಿಕೊಳ್ಳಲು ಹಾಗೂ ಕ್ರೀಡಾಂಗಣವನ್ನು ಬೇರೆ ಕಡೆ ಮಾಡಲು ಹೇಳಿ  ಅಧಿಕಾರಿಗಳಿಗೆ ಪರಿಸರಕ್ಕಾಗಿ ನಾವು ಟೀಮ್ ನಿಂದ ಮನವಿ ಪತ್ರ ಕೊಡಲಾಯಿತು... ✊🌳🌳🌳🌳 #Sadhana #sadhanam #homeopathy #Krishnanagar #sadhanayogi #bhms #sadhanayogeshagowda #drsadhanahomeopathyconsultanttumkur #Radha'sHomeopathy , #HomeocareInternational #BestHomeopathyClinic #inTumkur #nearestHomeopathicDoctors  #Dr.SadhanaMHomeopathyDoctor #Muniswamygowda #Riya #YOGI #ಚೇತನ #chetha #ChethanaMuniswamygowda
    3
    *ಈ ಅರಿವು ಯುವಕರಲ್ಲಿ ಬಂದರೇ ನಮ್ಮ ಪರಿಸರ ಉಳಿದೀತು*
ಈ ದಿನ ದಿನಾಂಕ 17.2. .2026 ರಂದು ಟಿ. ನರಸೀಪುರದ ಫಿನೇಚರ್ ಕಾರ್ಖಾನೆಯ ಒಳಗೆ ಆವರಣದಲ್ಲಿ )ಇರುವ ಮರಗಳು.... ಗಿಡಗಳು... ಪಕ್ಷಿಗಳು... ಮತ್ತು ಜೀವ ಪರಿಸರ ವ್ಯವಸ್ಥೆ ಇದೆ....ಆದರೆ ಈ ಜಾಗದಲ್ಲಿ ಕ್ರೀಡಾಂಗಣ ಮಾಡಿದರೆ ಆಗುವ ದುಷ್ಪರಿಣಾಮಗಳು ಇತ್ಯಾದಿ ತಿಳಿಸಿ ಕೆಎಸ್ಐಸಿ ಆಡಳಿತ ಮಂಡಳಿ ಜಾಗವನ್ನು ಉಳಿಸಿಕೊಳ್ಳಲು ಹಾಗೂ ಕ್ರೀಡಾಂಗಣವನ್ನು ಬೇರೆ ಕಡೆ ಮಾಡಲು ಹೇಳಿ  ಅಧಿಕಾರಿಗಳಿಗೆ ಪರಿಸರಕ್ಕಾಗಿ ನಾವು ಟೀಮ್ ನಿಂದ ಮನವಿ ಪತ್ರ ಕೊಡಲಾಯಿತು... ✊🌳🌳🌳🌳
#Sadhana #sadhanam #homeopathy
#Krishnanagar #sadhanayogi #bhms
#sadhanayogeshagowda #drsadhanahomeopathyconsultanttumkur
#Radha'sHomeopathy , #HomeocareInternational #BestHomeopathyClinic #inTumkur
#nearestHomeopathicDoctors 
#Dr.SadhanaMHomeopathyDoctor
#Muniswamygowda #Riya #YOGI #ಚೇತನ
#chetha #ChethanaMuniswamygowda
    user_Chethana Muniswamygowda
    Chethana Muniswamygowda
    Press advisory Nanjangud, Mysuru•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.