logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅಧಿಕಾರಿಗಳ ನೆರಲಕ್ಷದಿಂದ ಕುಡಿಯುವ ನೀರಿನ ಪರಿಸ್ಥಿತಿ ಸುಮಾರು ಒಂದು ವರುಷ ಆಯಿತು ಹೇಳಿದರೆ ಯಾರಿಗೂ ಲೆಕ್ಕಾನೆ ಇಲ್ಲ ಗಂಗಾವತಿ ಜಿಲ್ಲಾ ಕೊಪ್ಪಳ ಹಣವಾಳ ಮತ್ತು ಅಧ್ಯಕ್ಷರಿಗೆ ಮತ್ತೆ ಮೆಂಬರ್ ಗಳಿಗೆ ಇಂಫಾರ್ಮ್ ಮಾಡಿದ್ರು ಲೆಕ್ಕಾನೆ ಇಲ್ಲ

4 hrs ago
user_ನಾಗರಾಜ
ನಾಗರಾಜ
ಗಂಗಾವತಿ, ಕೊಪ್ಪಳ, ಕರ್ನಾಟಕ•
4 hrs ago
cd927867-c8d0-463c-a128-bbd54c9dffd5
3f1ed03b-7429-46bc-8056-1f63c6c5e1c3

ಅಧಿಕಾರಿಗಳ ನೆರಲಕ್ಷದಿಂದ ಕುಡಿಯುವ ನೀರಿನ ಪರಿಸ್ಥಿತಿ ಸುಮಾರು ಒಂದು ವರುಷ ಆಯಿತು ಹೇಳಿದರೆ ಯಾರಿಗೂ ಲೆಕ್ಕಾನೆ ಇಲ್ಲ ಗಂಗಾವತಿ ಜಿಲ್ಲಾ ಕೊಪ್ಪಳ ಹಣವಾಳ ಮತ್ತು ಅಧ್ಯಕ್ಷರಿಗೆ ಮತ್ತೆ ಮೆಂಬರ್ ಗಳಿಗೆ ಇಂಫಾರ್ಮ್ ಮಾಡಿದ್ರು ಲೆಕ್ಕಾನೆ ಇಲ್ಲ

More news from ಕರ್ನಾಟಕ and nearby areas
  • Post by ನಾಗರಾಜ
    3
    Post by ನಾಗರಾಜ
    user_ನಾಗರಾಜ
    ನಾಗರಾಜ
    ಗಂಗಾವತಿ, ಕೊಪ್ಪಳ, ಕರ್ನಾಟಕ•
    4 hrs ago
  • ಬಳ್ಳಾರಿ ನಗರದ ತಾಳೂರು ರಸ್ತೆಯಲ್ಲಿರುವ Gurukul International School ಹಾಸ್ಟೆಲ್‌ನಲ್ಲಿ ನಡೆದ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ… ⚡ ಸಂಘರ್ಷಕ್ಕೆ ಒಳಗಾದ ಕಾಣೆಯಾಗಿದ್ದ ಬಾಲಕನನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಘಟನೆಯ ನಂತರ ಬಾಲಕ ಕಾಣೆಯಾಗಿದ್ದರಿಂದ ಆತಂಕ ಸೃಷ್ಟಿಯಾಗಿತ್ತು. ಇದೀಗ ಪೊಲೀಸರು ಬಾಲಕನನ್ನು ಪತ್ತೆ ಹಚ್ಚಿ ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ. 👮‍♂️ ಈ ಘಟನೆ ನಗರದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. 📍 ಬಳ್ಳಾರಿ
    1
    ಬಳ್ಳಾರಿ ನಗರದ ತಾಳೂರು ರಸ್ತೆಯಲ್ಲಿರುವ
Gurukul International School ಹಾಸ್ಟೆಲ್‌ನಲ್ಲಿ ನಡೆದ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…
⚡ ಸಂಘರ್ಷಕ್ಕೆ ಒಳಗಾದ ಕಾಣೆಯಾಗಿದ್ದ ಬಾಲಕನನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಘಟನೆಯ ನಂತರ ಬಾಲಕ ಕಾಣೆಯಾಗಿದ್ದರಿಂದ ಆತಂಕ ಸೃಷ್ಟಿಯಾಗಿತ್ತು.
ಇದೀಗ ಪೊಲೀಸರು ಬಾಲಕನನ್ನು ಪತ್ತೆ ಹಚ್ಚಿ ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.
👮‍♂️ ಈ ಘಟನೆ ನಗರದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು,
ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.
📍 ಬಳ್ಳಾರಿ
    user_ASN News24Kannada
    ASN News24Kannada
    Newsagent Ballari, Karnataka•
    20 hrs ago
  • ಬಾಗಲಕೋಟ ಜಿಲ್ಲೆಯ ಬದಾಮಿ ತಾಲೂಕಿನ ಶಿವಯೋಗಮಂದಿರದ ಗೋವು ಶಾಲೆಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಾಗಲವಾಡ ಗ್ರಾಮದ ಶ್ರೀಅಮರೇಗೌಡ್ರ ಬಿಳಿ ಜೋಳದ ಮೇವು ಪೆಂಡಿಗಳನ್ನು ಶಿವಯೋಗಮಂದಿರಕ್ಕೆ ನೀಡಿದ್ದಾರೆ. ಅಮರೇಗೌಡ್ರ ಅವರನ್ನು ಶಿವಯೋಗಮಂದಿರದ ಮ್ಯಾನೇಜರ್ ಅವರು ಸತ್ಕರಿಸಿ ಗೌರವಿಸಿದರು.
    1
    ಬಾಗಲಕೋಟ ಜಿಲ್ಲೆಯ ಬದಾಮಿ ತಾಲೂಕಿನ ಶಿವಯೋಗಮಂದಿರದ ಗೋವು ಶಾಲೆಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಾಗಲವಾಡ ಗ್ರಾಮದ ಶ್ರೀಅಮರೇಗೌಡ್ರ ಬಿಳಿ ಜೋಳದ ಮೇವು ಪೆಂಡಿಗಳನ್ನು ಶಿವಯೋಗಮಂದಿರಕ್ಕೆ ನೀಡಿದ್ದಾರೆ. ಅಮರೇಗೌಡ್ರ ಅವರನ್ನು ಶಿವಯೋಗಮಂದಿರದ ಮ್ಯಾನೇಜರ್ ಅವರು ಸತ್ಕರಿಸಿ ಗೌರವಿಸಿದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    21 min ago
  • Post by ಸ್
    1
    Post by ಸ್
    user_ಸ್
    ಸ್
    ಮಾನ್ವಿ, ರಾಯಚೂರು, ಕರ್ನಾಟಕ•
    5 hrs ago
  • ಬ್ರೇಕ್ ಇನ್ಸ್ಪೆಕ್ಟರ್ ಎಡವಟ್ಟಿಗೆ ತುಮಕೂರು ಆರ್ ಟಿ ಓ ಕಚೇರಿ ಮರ್ಯಾದೆ ಹರಾಜು #onlinetv24x7 #tumkur #tumkurrto #tumkursp #tumkurdc #tumkurmp #kpcc #bjp #aicc #aap #krs
    1
    ಬ್ರೇಕ್ ಇನ್ಸ್ಪೆಕ್ಟರ್ ಎಡವಟ್ಟಿಗೆ ತುಮಕೂರು ಆರ್ ಟಿ ಓ  ಕಚೇರಿ  ಮರ್ಯಾದೆ ಹರಾಜು #onlinetv24x7 #tumkur #tumkurrto #tumkursp #tumkurdc #tumkurmp #kpcc #bjp #aicc #aap #krs
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    18 hrs ago
  • ಬಾಗಲಕೋಟ ಜಿಲ್ಲೆ ಬದಾಮಿ ತಾಲೂಕು ಕುಠುನ್ಕೇರಿ ಕ್ರಾಸ್ ಹತ್ತಿರ ರಸ್ತೆಯಲ್ಲಿ ಚಲಿಸುತ್ತಿರುವ ಬೈಕ್ ಜಮೀನಿನ ಬರುತ್ತಿರುವ ರೈತನೊಬ್ಬ ಅಡ್ಡರಾಗಿ ಬಂದು ಬೈಕ್ ಆಕ್ಸಿಡೆಂಟ್ ಆಗಿದೆ ತಳದಲ್ಲಿ ಒಂದು ಸಾವು ಸತ್ತವನು ಬಸವರಾಜ್ ಕಂಬಾರ ಊರು ಕಟಾಪುರ್ ಬಿಡದಗುಡ್ಡ ತಾಲ್ಲೂಕು ಬಸವರಾಜ್ ಬೇರಾಳ ಎಂಬ ವ್ಯಕ್ತಿಗೆ ಗಾಯಗೊಂಡಿದ್ದಾನೆ
    1
    ಬಾಗಲಕೋಟ ಜಿಲ್ಲೆ ಬದಾಮಿ ತಾಲೂಕು ಕುಠುನ್ಕೇರಿ ಕ್ರಾಸ್ ಹತ್ತಿರ ರಸ್ತೆಯಲ್ಲಿ ಚಲಿಸುತ್ತಿರುವ ಬೈಕ್ ಜಮೀನಿನ ಬರುತ್ತಿರುವ ರೈತನೊಬ್ಬ ಅಡ್ಡರಾಗಿ ಬಂದು ಬೈಕ್ ಆಕ್ಸಿಡೆಂಟ್ ಆಗಿದೆ ತಳದಲ್ಲಿ ಒಂದು ಸಾವು ಸತ್ತವನು ಬಸವರಾಜ್ ಕಂಬಾರ ಊರು ಕಟಾಪುರ್ ಬಿಡದಗುಡ್ಡ ತಾಲ್ಲೂಕು ಬಸವರಾಜ್ ಬೇರಾಳ ಎಂಬ ವ್ಯಕ್ತಿಗೆ ಗಾಯಗೊಂಡಿದ್ದಾನೆ
    user_Power star Shanmukh
    Power star Shanmukh
    Local Politician ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    15 hrs ago
  • ತೇರದಾಳ: ಹೋಳಿ ಹಬ್ಬದ ವೇಳೆ ಉಂಟಾದ ಜಗಳವು ಸ್ನೇಹಿತನ ಕೊಲೆಯಲ್ಲಿ ಅಂತ್ಯವಾದ ದುರ್ಘಟನೆ ತೇರದಾಳ ಪಟ್ಟಣದಲ್ಲಿ ನಡೆದಿದೆ. ರಾಹುಲ್ ಬಾಹುಬಲಿ ಹತ್ಯೆಗೀಡಾದ ಯುವಕನಾಗಿದ್ದು, ಹೋಳಿ ಹಬ್ಬದ ದಿನ ರಾಹುಲ್ ಮತ್ತು ಆತನ ಸ್ನೇಹಿತನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿತ್ತು. ಈ ವಿಚಾರವಾಗಿ ಮಾತುಕತೆ ನಡೆಸಲು ಸ್ನೇಹಿತರು ದೇವಸ್ಥಾನವೊಂದರ ಬಳಿ ಸೇರಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಆರೋಪಿಯು ರಾಹುಲ್ ಕತ್ತಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
    1
    ತೇರದಾಳ: ಹೋಳಿ ಹಬ್ಬದ ವೇಳೆ ಉಂಟಾದ ಜಗಳವು ಸ್ನೇಹಿತನ ಕೊಲೆಯಲ್ಲಿ ಅಂತ್ಯವಾದ ದುರ್ಘಟನೆ ತೇರದಾಳ ಪಟ್ಟಣದಲ್ಲಿ ನಡೆದಿದೆ.
ರಾಹುಲ್ ಬಾಹುಬಲಿ ಹತ್ಯೆಗೀಡಾದ ಯುವಕನಾಗಿದ್ದು, ಹೋಳಿ ಹಬ್ಬದ ದಿನ ರಾಹುಲ್ ಮತ್ತು ಆತನ ಸ್ನೇಹಿತನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿತ್ತು. ಈ ವಿಚಾರವಾಗಿ ಮಾತುಕತೆ ನಡೆಸಲು ಸ್ನೇಹಿತರು ದೇವಸ್ಥಾನವೊಂದರ ಬಳಿ ಸೇರಿದ್ದರು.
ಈ ವೇಳೆ ಮಾತಿಗೆ ಮಾತು ಬೆಳೆದು ಆರೋಪಿಯು ರಾಹುಲ್ ಕತ್ತಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    9 min ago
  • ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಗ್ರಾಮ ಪಂಚಾಯತ ಹಾಗೂ ಶ್ರೀ ನಿಧಿ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ ಒಕ್ಕೂಟ ಇವರ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾಚ೯ 09 ಸೋಮವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ತಾಲೂಕಾ ಪಂಚಾಯತ್ ಕಾಯ೯ನಿವಾ೯ಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ಇಳಕಲ್ ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್ಐ ಎಸ್ ಆರ್ ನಾಯಕ್ ಆಗಮಿಸಿ ಮಹಿಳಾ ದಿನಾಚರಣೆ ಕುರಿತು ಮಾತನಾಡಿದರು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ಈಟಿ ವಹಿಸಿದ್ದರು. ಕಾಯ೯ಕ್ರಮದಲ್ಲಿ ಶ್ರೀ ನಿಧಿ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಅಂಗನವಾಡಿ ಆಶಾ ಕಾರ್ಯಕರ್ತೆಯರು ಇದ್ದರು. ವರದಿ: ಭೀಮಣ್ಣ ಗಾಣಿಗೇರ ಇಳಕಲ್ಲ
    4
    ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಗ್ರಾಮ ಪಂಚಾಯತ ಹಾಗೂ ಶ್ರೀ ನಿಧಿ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ ಒಕ್ಕೂಟ ಇವರ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾಚ೯ 09 ಸೋಮವಾರ ನಡೆಯಿತು.
ಮುಖ್ಯ ಅತಿಥಿಗಳಾಗಿ ತಾಲೂಕಾ ಪಂಚಾಯತ್ ಕಾಯ೯ನಿವಾ೯ಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ಇಳಕಲ್ ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್ಐ ಎಸ್ ಆರ್ ನಾಯಕ್ ಆಗಮಿಸಿ ಮಹಿಳಾ ದಿನಾಚರಣೆ ಕುರಿತು ಮಾತನಾಡಿದರು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ಈಟಿ ವಹಿಸಿದ್ದರು.
ಕಾಯ೯ಕ್ರಮದಲ್ಲಿ ಶ್ರೀ ನಿಧಿ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಅಂಗನವಾಡಿ ಆಶಾ ಕಾರ್ಯಕರ್ತೆಯರು ಇದ್ದರು. ವರದಿ: ಭೀಮಣ್ಣ ಗಾಣಿಗೇರ ಇಳಕಲ್ಲ
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.