logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಡಿಕೇರಿ ನಗರದ ಮಂಗಳಾದೇವಿ ನಗರ ಮತ್ತು ಕ್ರಸ್ಟಲ್ ಕೋರ್ಟ್ ಹಿಂಬಾಗ ರಸ್ತೆಯಲ್ಲೆ ಹರಿಯುತ್ತಿರುವ ನೀರು ಜಿಲ್ಲೆಯಲ್ಲಿ ಮಾಘ ಮಳೆ ಚುರುಕುಗೊಂಡಿದ್ದು ಎಲ್ಲೆಡೆ ನೀರು ತುಂಬಿ ಹರಿಯುತ್ತಿದೆ‌. ಮಡಿಕೇರಿ ನಗರದ ಮಂಗಳಾದೇವಿ ನಗರ, ಕ್ರಿಸ್ಟಲ್ ಕೋರ್ಟ್ ಹಿಂಬಾಗದ ರಸ್ತೆಯಲ್ಲಿ ಚರಂಡಿ ವ್ಯವಸ್ಥೆ ಸರಿಯಿಲ್ಲದೆ ಮಳೆ ನೀರು ರಸ್ತೆಯ ಮೇಲೆಯೇ ಉಕ್ಕಿ ಹರಿಯುತ್ತಿದೆ. ಇದರಿಂದ ಸಂಚಾರಕ್ಕೆ ತೊಡಕುಂಟಾಗಿದೆ.

1 day ago
user_Kodagu Updates
Kodagu Updates
ಮಡಿಕೇರಿ, ಕೊಡಗು, ಕರ್ನಾಟಕ•
1 day ago

ಮಡಿಕೇರಿ ನಗರದ ಮಂಗಳಾದೇವಿ ನಗರ ಮತ್ತು ಕ್ರಸ್ಟಲ್ ಕೋರ್ಟ್ ಹಿಂಬಾಗ ರಸ್ತೆಯಲ್ಲೆ ಹರಿಯುತ್ತಿರುವ ನೀರು ಜಿಲ್ಲೆಯಲ್ಲಿ ಮಾಘ ಮಳೆ ಚುರುಕುಗೊಂಡಿದ್ದು ಎಲ್ಲೆಡೆ ನೀರು ತುಂಬಿ ಹರಿಯುತ್ತಿದೆ‌. ಮಡಿಕೇರಿ ನಗರದ ಮಂಗಳಾದೇವಿ ನಗರ, ಕ್ರಿಸ್ಟಲ್ ಕೋರ್ಟ್ ಹಿಂಬಾಗದ ರಸ್ತೆಯಲ್ಲಿ ಚರಂಡಿ ವ್ಯವಸ್ಥೆ ಸರಿಯಿಲ್ಲದೆ ಮಳೆ ನೀರು ರಸ್ತೆಯ ಮೇಲೆಯೇ ಉಕ್ಕಿ ಹರಿಯುತ್ತಿದೆ. ಇದರಿಂದ ಸಂಚಾರಕ್ಕೆ ತೊಡಕುಂಟಾಗಿದೆ.

More news from ಕರ್ನಾಟಕ and nearby areas
  • ಕೊಡಗಿನಲ್ಲಿ ಮೋಡ ಬಿತ್ತನೆ ಅವಶ್ಯಕತೆ ಇಲ್ಲ, ಶಾಸಕ ಮಂತರ್ ಗೌಡ ಸ್ಪಷ್ಟನೆ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಹಾಗಾಗಿ ಮೋಡ ಬಿತ್ತನೆ ಮಾಡುವ ಅವಶ್ಯಕತೆ ಇಲ್ಲ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಸ್ಪಷ್ಟಪಡಿಸಿದ್ದಾರೆ.
    1
    ಕೊಡಗಿನಲ್ಲಿ ಮೋಡ ಬಿತ್ತನೆ ಅವಶ್ಯಕತೆ ಇಲ್ಲ, ಶಾಸಕ ಮಂತರ್ ಗೌಡ ಸ್ಪಷ್ಟನೆ
ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಹಾಗಾಗಿ ಮೋಡ ಬಿತ್ತನೆ ಮಾಡುವ ಅವಶ್ಯಕತೆ ಇಲ್ಲ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಸ್ಪಷ್ಟಪಡಿಸಿದ್ದಾರೆ.
    user_Kodagu Updates
    Kodagu Updates
    ಮಡಿಕೇರಿ, ಕೊಡಗು, ಕರ್ನಾಟಕ•
    12 hrs ago
  • All About,Could you please Sir ji, Clear about your statement for "Concrete Road Aane ke Inkamath Hai" *ಭಾರತ ನಲ್ಲಿ ವೈರಲ್*
    1
    All About,Could you please Sir ji, Clear about your statement for "Concrete Road Aane ke Inkamath Hai"
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    2 hrs ago
  • ಮೈಸೂರು ಅರಣ್ಯ ಭವನದಲ್ಲಿ ಆನೆಗಳ ವೀಕ್ಷಣೆಗೆ ನಿರ್ಬಂಧಗಳ ಬಿಗಿ – ದೂರದಿಂದಲೇ ದರ್ಶನ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆ ನಗರದಲ್ಲಿ ಗಜಪಡೆಯ ಸಂಚಾರ ಆರಂಭವಾಗಿದ್ದು, ಅರಣ್ಯ ಭವನದಲ್ಲಿ ತಂಗಿರುವ ಆನೆಗಳನ್ನು ನೋಡಲು ಸಾರ್ವಜನಿಕರು ಹಾಗೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಆದರೆ ಆನೆಗಳ ಸುರಕ್ಷತೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಅರಣ್ಯ ಇಲಾಖೆ ವೀಕ್ಷಣೆಗೆ ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಿದೆ. ಅರಣ್ಯ ಭವನದ ಆವರಣದಲ್ಲಿ ಇರುವ ಆನೆಗಳ ಬಳಿ ತೆರಳಿ ಸೆಲ್ಫಿ, ಫೋಟೋ ತೆಗೆದುಕೊಳ್ಳುವುದನ್ನು ನಿಷೇಧಿಸಲಾಗಿದೆ. ಆನೆಗಳೊಂದಿಗೆ ಅತೀ ಸಮೀಪದಲ್ಲಿ ನಿಂತು ಚಿತ್ರ ತೆಗೆಯುವುದು ಅಪಾಯಕಾರಿಯಾಗಿರುವುದರಿಂದ ಸಾರ್ವಜನಿಕರು ನಿಗದಿತ ಅಂತರದಿಂದಲೇ ಆನೆಗಳನ್ನು ವೀಕ್ಷಿಸುವಂತೆ ಸೂಚಿಸಲಾಗಿದೆ. ಇದರಿಂದ ಆನೆಗಳಿಗೆ ಯಾವುದೇ ರೀತಿಯ ತೊಂದರೆ, ಆತಂಕ ಉಂಟಾಗದಂತೆ ನೋಡಿಕೊಳ್ಳಲಾಗುತ್ತಿದೆ. ಆನೆಗಳನ್ನು ಹತ್ತಿರದಿಂದ ನೋಡಲು ಸಾಧ್ಯವಾಗದಿದ್ದರೂ, ಅರಣ್ಯ ಭವನದ ಸುತ್ತಮುತ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ದೂರದಿಂದಲೇ ಗಜಪಡೆಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಅರಣ್ಯ ಭವನದ ಮುಖ್ಯ ಗೇಟ್ ಬಳಿಯಲ್ಲಿ ಜನರು ನಿಂತು ಆನೆಗಳ ಚಲನವಲನವನ್ನು ವೀಕ್ಷಿಸುತ್ತಿರುವ ದೃಶ್ಯ ಕಂಡುಬರುತ್ತಿದೆ. ದಸರಾ ಗಜಪಡೆ ಮೈಸೂರಿಗೆ ಆಗಮಿಸಿರುವ ಹಿನ್ನೆಲೆಯಲ್ಲಿ ಆನೆಗಳನ್ನು ನೋಡಲು ಪ್ರವಾಸಿಗರು ಮತ್ತು ಸ್ಥಳೀಯರಲ್ಲಿ ಉತ್ಸಾಹ ಹೆಚ್ಚಾಗಿದೆ. ಆನೆಗಳೊಂದಿಗೆ ಫೋಟೋ ಅಥವಾ ಸೆಲ್ಫಿ ಪಡೆಯುವ ಆಸೆ ಸಹಜವಾದರೂ, ಅವು ಕಾಡುಪ್ರಾಣಿಗಳಾಗಿರುವುದರಿಂದ ಕ್ಷಣಮಾತ್ರದ ಅಜಾಗರೂಕತೆಯೂ ಅಪಾಯಕ್ಕೆ ಕಾರಣವಾಗಬಹುದು. ಹೀಗಾಗಿ ಸಾರ್ವಜನಿಕರು ಅರಣ್ಯ ಇಲಾಖೆ ವಿಧಿಸಿರುವ ನಿಯಮಗಳನ್ನು ಪಾಲಿಸಿ, ಆನೆಗಳಿಂದ ಸುರಕ್ಷಿತ ಅಂತರ ಕಾಯ್ದುಕೊಂಡು ವೀಕ್ಷಣೆ ಮಾಡಬೇಕಾಗಿದೆ. ಆನೆಗಳಿಗೂ ಯಾವುದೇ ತೊಂದರೆಯಾಗದಂತೆ ಸಹಕರಿಸುವುದು ದಸರಾ ಸಂಭ್ರಮವನ್ನು ಸುರಕ್ಷಿತವಾಗಿ ಕಣ್ತುಂಬಿಕೊಳ್ಳಲು ಅಗತ್ಯವಾಗಿದೆ. ಅರಣ್ಯ ಭವನದ ಗೇಟ್ ಸುತ್ತಲೂ ಜನದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿಯೂ ಜನರ ಸಂಚಾರವನ್ನು ನಿಯಂತ್ರಿಸುತ್ತಿದ್ದಾರೆ.
    3
    ಮೈಸೂರು ಅರಣ್ಯ ಭವನದಲ್ಲಿ ಆನೆಗಳ ವೀಕ್ಷಣೆಗೆ ನಿರ್ಬಂಧಗಳ ಬಿಗಿ – ದೂರದಿಂದಲೇ ದರ್ಶನ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆ ನಗರದಲ್ಲಿ ಗಜಪಡೆಯ ಸಂಚಾರ ಆರಂಭವಾಗಿದ್ದು, ಅರಣ್ಯ ಭವನದಲ್ಲಿ ತಂಗಿರುವ ಆನೆಗಳನ್ನು ನೋಡಲು ಸಾರ್ವಜನಿಕರು ಹಾಗೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಆದರೆ ಆನೆಗಳ ಸುರಕ್ಷತೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಅರಣ್ಯ ಇಲಾಖೆ ವೀಕ್ಷಣೆಗೆ ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಿದೆ.
ಅರಣ್ಯ ಭವನದ ಆವರಣದಲ್ಲಿ ಇರುವ ಆನೆಗಳ ಬಳಿ ತೆರಳಿ ಸೆಲ್ಫಿ, ಫೋಟೋ ತೆಗೆದುಕೊಳ್ಳುವುದನ್ನು ನಿಷೇಧಿಸಲಾಗಿದೆ. ಆನೆಗಳೊಂದಿಗೆ ಅತೀ ಸಮೀಪದಲ್ಲಿ ನಿಂತು ಚಿತ್ರ ತೆಗೆಯುವುದು ಅಪಾಯಕಾರಿಯಾಗಿರುವುದರಿಂದ ಸಾರ್ವಜನಿಕರು ನಿಗದಿತ ಅಂತರದಿಂದಲೇ ಆನೆಗಳನ್ನು ವೀಕ್ಷಿಸುವಂತೆ ಸೂಚಿಸಲಾಗಿದೆ. ಇದರಿಂದ ಆನೆಗಳಿಗೆ ಯಾವುದೇ ರೀತಿಯ ತೊಂದರೆ, ಆತಂಕ ಉಂಟಾಗದಂತೆ ನೋಡಿಕೊಳ್ಳಲಾಗುತ್ತಿದೆ.
ಆನೆಗಳನ್ನು ಹತ್ತಿರದಿಂದ ನೋಡಲು ಸಾಧ್ಯವಾಗದಿದ್ದರೂ, ಅರಣ್ಯ ಭವನದ ಸುತ್ತಮುತ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ದೂರದಿಂದಲೇ ಗಜಪಡೆಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಅರಣ್ಯ ಭವನದ ಮುಖ್ಯ ಗೇಟ್ ಬಳಿಯಲ್ಲಿ ಜನರು ನಿಂತು ಆನೆಗಳ ಚಲನವಲನವನ್ನು ವೀಕ್ಷಿಸುತ್ತಿರುವ ದೃಶ್ಯ ಕಂಡುಬರುತ್ತಿದೆ.
ದಸರಾ ಗಜಪಡೆ ಮೈಸೂರಿಗೆ ಆಗಮಿಸಿರುವ ಹಿನ್ನೆಲೆಯಲ್ಲಿ ಆನೆಗಳನ್ನು ನೋಡಲು ಪ್ರವಾಸಿಗರು ಮತ್ತು ಸ್ಥಳೀಯರಲ್ಲಿ ಉತ್ಸಾಹ ಹೆಚ್ಚಾಗಿದೆ. ಆನೆಗಳೊಂದಿಗೆ ಫೋಟೋ ಅಥವಾ ಸೆಲ್ಫಿ ಪಡೆಯುವ ಆಸೆ ಸಹಜವಾದರೂ, ಅವು ಕಾಡುಪ್ರಾಣಿಗಳಾಗಿರುವುದರಿಂದ ಕ್ಷಣಮಾತ್ರದ ಅಜಾಗರೂಕತೆಯೂ ಅಪಾಯಕ್ಕೆ ಕಾರಣವಾಗಬಹುದು.
ಹೀಗಾಗಿ ಸಾರ್ವಜನಿಕರು ಅರಣ್ಯ ಇಲಾಖೆ ವಿಧಿಸಿರುವ ನಿಯಮಗಳನ್ನು ಪಾಲಿಸಿ, ಆನೆಗಳಿಂದ ಸುರಕ್ಷಿತ ಅಂತರ ಕಾಯ್ದುಕೊಂಡು ವೀಕ್ಷಣೆ ಮಾಡಬೇಕಾಗಿದೆ. ಆನೆಗಳಿಗೂ ಯಾವುದೇ ತೊಂದರೆಯಾಗದಂತೆ ಸಹಕರಿಸುವುದು ದಸರಾ ಸಂಭ್ರಮವನ್ನು ಸುರಕ್ಷಿತವಾಗಿ ಕಣ್ತುಂಬಿಕೊಳ್ಳಲು ಅಗತ್ಯವಾಗಿದೆ. ಅರಣ್ಯ ಭವನದ ಗೇಟ್ ಸುತ್ತಲೂ ಜನದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿಯೂ ಜನರ ಸಂಚಾರವನ್ನು ನಿಯಂತ್ರಿಸುತ್ತಿದ್ದಾರೆ.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Farmer Nanjangud, Mysuru•
    2 hrs ago
  • ಆಗಸ್ಟ್ 29 ಕ್ಕೆ ಮಂಗಳೂರು ಸುತ್ತಮುತ್ತ ಪವರ್ ಕಟ್: ಬಿಜೈನಲ್ಲಿ ಮೆಸ್ಕಾಂ ಇಲಾಖೆಯ ಪ್ರಕಟಣೆ ದಿನಾಂಕ 29.08.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 5:00 ಗಂಟೆಯವರೆಗೆ 110/33/11 ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಮರೋಳಿ ಫೀಡರ್‌ನಲ್ಲಿ ವ್ಯವಸ್ಥೆ ಸುಧಾರಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಮರೋಳಿ, ಜಯನಗರ, ವಸಂತನಗರ, ಏಂಜಲೋರ್‌ ಚರ್ಚ್‌  ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.
    1
    ಆಗಸ್ಟ್ 29 ಕ್ಕೆ ಮಂಗಳೂರು ಸುತ್ತಮುತ್ತ ಪವರ್ ಕಟ್: ಬಿಜೈನಲ್ಲಿ ಮೆಸ್ಕಾಂ ಇಲಾಖೆಯ ಪ್ರಕಟಣೆ
ದಿನಾಂಕ 29.08.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 5:00 ಗಂಟೆಯವರೆಗೆ 110/33/11 ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಮರೋಳಿ ಫೀಡರ್‌ನಲ್ಲಿ ವ್ಯವಸ್ಥೆ ಸುಧಾರಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಮರೋಳಿ, ಜಯನಗರ, ವಸಂತನಗರ, ಏಂಜಲೋರ್‌ ಚರ್ಚ್‌  ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    2 hrs ago
  • ವೈರಲ್ ಆಗುತ್ತಿದೆ ಪುಟ್ಟ ಮಗುವಿನ ನಂದಿ ವೇಷ | ಇತ್ತೀಚೆಗೆ ಮೂಡುಬಿದಿರೆಯಲ್ಲಿ ನಡೆದಿದ್ದ ಯಕ್ಷಗಾನ
    1
    ವೈರಲ್ ಆಗುತ್ತಿದೆ ಪುಟ್ಟ ಮಗುವಿನ ನಂದಿ ವೇಷ | ಇತ್ತೀಚೆಗೆ ಮೂಡುಬಿದಿರೆಯಲ್ಲಿ ನಡೆದಿದ್ದ ಯಕ್ಷಗಾನ
    user_Mooladhwani
    Mooladhwani
    ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    3 hrs ago
  • ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಬೋಟ್‌ನಲ್ಲಿದ್ದ 30 ಮಂದಿ ಮೀನುಗಾರರ ರಕ್ಷಣೆ ಉಡುಪಿ:ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಕಾಣಿಸಿಕೊಂಡ ಘಟನೆ ಗಂಗೊಳ್ಳಿ ಸಮೀಪ ನಡೆದಿದೆ.ಗಂಗೊಳ್ಳಿಯಿಂದ ಸುಮಾರು 3 ನಾಟಿಕಲ್ ಮೈಲಿ ದೂರದಲ್ಲಿ ಘಟನೆ ನಡೆದಿದ್ದು, ಬೋಟ್‌ನಲ್ಲಿ 30 ಮಂದಿ ಮೀನುಗಾರರು ಇದ್ದರು. ಬೋಟ್‌ನಲ್ಲಿ ಬಿರುಕು ಕಾಣಿಸಿಕೊಂಡ ಬೆನ್ನಲ್ಲೇ ನೀರು ಒಳನುಗ್ಗಿ ಮುಳುಗಲು ಆರಂಭಿಸಿತ್ತು.ವಿಷಯ ತಿಳಿಯುತ್ತಿದ್ದಂತೆ ಕರಾವಳಿ ಕಾವಲು ಪಡೆ ತಕ್ಷಣ ಕಾರ್ಯಾಚರಣೆ ನಡೆಸಿತು. ಕರಾವಳಿ ಮೀಸಲು ಪಡೆಯ ಇನ್ಸ್‌ಪೆಕ್ಟರ್ ರಮೇಶ್ ಕೆ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸ್ಥಳೀಯರ ನೆರವಿನೊಂದಿಗೆ ಗಂಗೊಳ್ಳಿ ಕರಾವಳಿ ಕಾವಲು ಪಡೆ 30 ಮೀನುಗಾರರನ್ನು ರಕ್ಷಿಸಿದೆ.
    1
    ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಬೋಟ್‌ನಲ್ಲಿದ್ದ 30 ಮಂದಿ ಮೀನುಗಾರರ ರಕ್ಷಣೆ
ಉಡುಪಿ:ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಕಾಣಿಸಿಕೊಂಡ ಘಟನೆ ಗಂಗೊಳ್ಳಿ ಸಮೀಪ ನಡೆದಿದೆ.ಗಂಗೊಳ್ಳಿಯಿಂದ ಸುಮಾರು 3 ನಾಟಿಕಲ್ ಮೈಲಿ ದೂರದಲ್ಲಿ ಘಟನೆ ನಡೆದಿದ್ದು, ಬೋಟ್‌ನಲ್ಲಿ 30 ಮಂದಿ ಮೀನುಗಾರರು ಇದ್ದರು. ಬೋಟ್‌ನಲ್ಲಿ ಬಿರುಕು ಕಾಣಿಸಿಕೊಂಡ ಬೆನ್ನಲ್ಲೇ ನೀರು ಒಳನುಗ್ಗಿ ಮುಳುಗಲು ಆರಂಭಿಸಿತ್ತು.ವಿಷಯ ತಿಳಿಯುತ್ತಿದ್ದಂತೆ ಕರಾವಳಿ ಕಾವಲು ಪಡೆ ತಕ್ಷಣ ಕಾರ್ಯಾಚರಣೆ ನಡೆಸಿತು. ಕರಾವಳಿ ಮೀಸಲು ಪಡೆಯ ಇನ್ಸ್‌ಪೆಕ್ಟರ್ ರಮೇಶ್ ಕೆ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸ್ಥಳೀಯರ ನೆರವಿನೊಂದಿಗೆ ಗಂಗೊಳ್ಳಿ ಕರಾವಳಿ ಕಾವಲು ಪಡೆ 30 ಮೀನುಗಾರರನ್ನು ರಕ್ಷಿಸಿದೆ.
    user_UMAPRASAD
    UMAPRASAD
    ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    12 hrs ago
  • ಆ.31 ರಂದು ಇಂಡುವಾಳು ಎಚ್.ಹೊನ್ನಪ್ಪ ಕ್ರೀಡಾ ಪ್ರಶಸ್ತಿ ವಿದ್ಯಾರ್ಥಿ ಪುರಸ್ಕಾರ ಪ್ರದಾನ ಸಮಾರಂಭ ಮಂಡ್ಯ: ಜನದನಿ ಸಾಂಸ್ಕೃತಿಕ ಟ್ರಸ್ಟ್ ನಿಂದ ಕರ್ನಾಟಕ ಸಂಘದ ಸಹಕಾರದೊಂದಿಗೆ 29ನೇ ವರ್ಷದ ದೇವಮ್ಮ ಇಂಡುವಾಳು ಎಚ್.ಹೊನ್ನಯ್ಯ, ಇಂಡುವಾಳು ಎಚ್.ಹೊನ್ನಯ್ಯ ಸಮಾಜಸೇವಾ ಪ್ರಶಸ್ತಿ, 3ನೇ ವರ್ಷದ ಇಂಡುವಾಳು ಎಚ್.ಹೊನ್ನಪ್ಪ ಕ್ರೀಡಾ ಪ್ರಶಸ್ತಿ ಮತ್ತು ಎಚ್.ಶಾರದಮ್ಮ ಹಾಗೂ ಕೆಂಪಯ್ಯ ವಿದ್ಯಾರ್ಥಿ ಪುರಸ್ಕಾರ ಪ್ರದಾನ ಸಮಾರಂಭವನ್ನು ಆ.31 ರಂದು ಸಂಜೆ 5 ಗಂಟೆಗೆ ನಗರದ ಕೆ.ವಿ.ಎಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜನದನಿ ಸಾಂಸ್ಕೃತಿಕ ಟ್ರಸ್‌ನ ಅಧ್ಯಕ್ಷ ಕೋಣನಹಳ್ಳಿ ಜಯರಾಮು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸ್ವಾತಂತ್ರ‍್ಯ ಪೂರ್ವದಿಂದಲೂ ಸಾರ್ವಜನಿಕ ಸೇವೆ ಹಾಗೂ ಹೋರಾಟದಲ್ಲಿ ತೊಡಗಿರುವ ಪ್ರತಿಷ್ಠಿತ ಇಂಡುವಾಳು ಹೊನ್ನಯ್ಯ ಕುಟುಂಬದ ಸ್ಮರಣಾರ್ಥ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು. ಇಂಡುವಾಳು ಹೆಚ್.ಹೊನ್ನಯ್ಯ ಸಮಾಜಸೇವಾ ಪ್ರಶಸ್ತಿಗೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮುತ್ತನೂರು ಗ್ರಾಮದ ಬೆಳ್ಳಶೆಟ್ಟಿ, ದೇವಮ್ಮ ಇಂಡುವಾಳು ಹೆಚ್.ಹೊನ್ನಯ್ಯ ಸಮಾಜಸೇವಾ ಪ್ರಶಸ್ತಿಗೆ ವೈದ್ಯೆ ಆರ್.ತಾರಾ, ಇಂಡುವಾಳು ಹೆಚ್.ಹೊನ್ನಪ್ಪ ಕ್ರೀಡಾ ಪ್ರಶಸ್ತಿಗೆ ಸೋಮಶೇಖರ್ (ವಾಲಿಬಾಲ್ ಸೋಮಣ್ಣ) ಅವರನ್ನು ಆಯ್ಕೆ ಮಾಡಲಾಗಿದೆ. ಪುರಸ್ಕೃತರಿಗೆ 25 ಸಾವಿರ ನಗದಿನೊಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು. ಇದೇ ವೇಳೆ ಸಾಲಿನ ಎಚ್.ಶಾರದಮ್ಮ ಮತ್ತು ಕೆಂಪಮ್ಮ ವಿದ್ಯಾರ್ಥಿ ಪುರಸ್ಕಾರಕ್ಕೆ ಎಂ.ಆರ್.ದೀಕ್ಷಿತಾ, ಚಂದನ್ ಬಿ.ಎಂ., ಚೈತ್ರಾ ಹಾಗೂ ಬಿ.ಎನ್.ಜ್ಯೋತಿಅವರನ್ನು ಆಯ್ಕೆ ಮಾಡಿಲಾಗಿದ್ದು, ತಲಾ 5 ಸಾವಿರ ನಗದಿನೊಂದಿಗೆ ಪುರಸ್ಕೃರಿಸಲಾಗುವುದು. ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ ಗೌಡ ಸಮಾರಂಭದ ಅಧ್ಯಕ್ಷತೆ ವಹಿಸುವರು. ರಂಗಾಯಣ ಮೈಸೂರು ನಿರ್ದೇಶಕ ಸತೀಶ್ ತಿಪಟೂರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಡಾ.ಎಸ್.ತುಕಾರಾಂ ಅಭಿನಂದನಾ ನುಡಿಗಳ ನ್ನಾಡಲಿದ್ದು, ಇಂಡುವಾಳು ಹೆಚ್.ಹೊನ್ನಯ್ಯ ಅವರ ಮಗ ಹಾಗೂ ರೈತಪರ ಹೋರಾಟಗಾರ ಇಂಡುವಾಳು ಚಂದ್ರಶೇಖರ್ ಉಪಸ್ಥಿತರಿರಲಿ ದ್ದಾರೆ ಎಂದು ವಿವರಿಸಿದರು. ಗೋಷ್ಠಿಯಲ್ಲಿ ಜನದನಿ ಸಾಂಸ್ಕೃತಿಕ ಟ್ರಸ್ಟ್ ಕಾರ್ಯದರ್ಶಿ ಹೆಚ್.ಡಿ.ಸೋಮಶೇಖರ್, ಟ್ರಸ್ಟ್ ಉಪಾಧ್ಯಕ್ಷ ಇಂಡುವಾಳು ಚಂದ್ರಶೇಖರ್ ಇದ್ದರು.
    1
    ಆ.31 ರಂದು ಇಂಡುವಾಳು ಎಚ್.ಹೊನ್ನಪ್ಪ ಕ್ರೀಡಾ ಪ್ರಶಸ್ತಿ ವಿದ್ಯಾರ್ಥಿ ಪುರಸ್ಕಾರ ಪ್ರದಾನ ಸಮಾರಂಭ
ಮಂಡ್ಯ: ಜನದನಿ ಸಾಂಸ್ಕೃತಿಕ ಟ್ರಸ್ಟ್ ನಿಂದ ಕರ್ನಾಟಕ ಸಂಘದ ಸಹಕಾರದೊಂದಿಗೆ 29ನೇ ವರ್ಷದ ದೇವಮ್ಮ ಇಂಡುವಾಳು ಎಚ್.ಹೊನ್ನಯ್ಯ, ಇಂಡುವಾಳು ಎಚ್.ಹೊನ್ನಯ್ಯ ಸಮಾಜಸೇವಾ ಪ್ರಶಸ್ತಿ, 3ನೇ ವರ್ಷದ ಇಂಡುವಾಳು ಎಚ್.ಹೊನ್ನಪ್ಪ ಕ್ರೀಡಾ ಪ್ರಶಸ್ತಿ ಮತ್ತು ಎಚ್.ಶಾರದಮ್ಮ ಹಾಗೂ ಕೆಂಪಯ್ಯ ವಿದ್ಯಾರ್ಥಿ ಪುರಸ್ಕಾರ ಪ್ರದಾನ ಸಮಾರಂಭವನ್ನು ಆ.31 ರಂದು ಸಂಜೆ 5 ಗಂಟೆಗೆ ನಗರದ ಕೆ.ವಿ.ಎಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜನದನಿ ಸಾಂಸ್ಕೃತಿಕ ಟ್ರಸ್‌ನ ಅಧ್ಯಕ್ಷ ಕೋಣನಹಳ್ಳಿ ಜಯರಾಮು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸ್ವಾತಂತ್ರ‍್ಯ ಪೂರ್ವದಿಂದಲೂ ಸಾರ್ವಜನಿಕ ಸೇವೆ ಹಾಗೂ ಹೋರಾಟದಲ್ಲಿ ತೊಡಗಿರುವ ಪ್ರತಿಷ್ಠಿತ ಇಂಡುವಾಳು ಹೊನ್ನಯ್ಯ ಕುಟುಂಬದ ಸ್ಮರಣಾರ್ಥ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಇಂಡುವಾಳು ಹೆಚ್.ಹೊನ್ನಯ್ಯ ಸಮಾಜಸೇವಾ ಪ್ರಶಸ್ತಿಗೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮುತ್ತನೂರು ಗ್ರಾಮದ ಬೆಳ್ಳಶೆಟ್ಟಿ, ದೇವಮ್ಮ ಇಂಡುವಾಳು ಹೆಚ್.ಹೊನ್ನಯ್ಯ ಸಮಾಜಸೇವಾ ಪ್ರಶಸ್ತಿಗೆ ವೈದ್ಯೆ ಆರ್.ತಾರಾ, ಇಂಡುವಾಳು ಹೆಚ್.ಹೊನ್ನಪ್ಪ ಕ್ರೀಡಾ ಪ್ರಶಸ್ತಿಗೆ ಸೋಮಶೇಖರ್ (ವಾಲಿಬಾಲ್ ಸೋಮಣ್ಣ) ಅವರನ್ನು ಆಯ್ಕೆ ಮಾಡಲಾಗಿದೆ. ಪುರಸ್ಕೃತರಿಗೆ 25 ಸಾವಿರ ನಗದಿನೊಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.
ಇದೇ ವೇಳೆ ಸಾಲಿನ ಎಚ್.ಶಾರದಮ್ಮ ಮತ್ತು ಕೆಂಪಮ್ಮ ವಿದ್ಯಾರ್ಥಿ ಪುರಸ್ಕಾರಕ್ಕೆ ಎಂ.ಆರ್.ದೀಕ್ಷಿತಾ, ಚಂದನ್ ಬಿ.ಎಂ., ಚೈತ್ರಾ ಹಾಗೂ ಬಿ.ಎನ್.ಜ್ಯೋತಿಅವರನ್ನು ಆಯ್ಕೆ ಮಾಡಿಲಾಗಿದ್ದು, ತಲಾ 5 ಸಾವಿರ ನಗದಿನೊಂದಿಗೆ ಪುರಸ್ಕೃರಿಸಲಾಗುವುದು. ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ ಗೌಡ ಸಮಾರಂಭದ ಅಧ್ಯಕ್ಷತೆ ವಹಿಸುವರು. ರಂಗಾಯಣ ಮೈಸೂರು ನಿರ್ದೇಶಕ ಸತೀಶ್ ತಿಪಟೂರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಡಾ.ಎಸ್.ತುಕಾರಾಂ ಅಭಿನಂದನಾ ನುಡಿಗಳ ನ್ನಾಡಲಿದ್ದು, ಇಂಡುವಾಳು ಹೆಚ್.ಹೊನ್ನಯ್ಯ ಅವರ ಮಗ ಹಾಗೂ ರೈತಪರ ಹೋರಾಟಗಾರ ಇಂಡುವಾಳು ಚಂದ್ರಶೇಖರ್ ಉಪಸ್ಥಿತರಿರಲಿ ದ್ದಾರೆ ಎಂದು ವಿವರಿಸಿದರು.
ಗೋಷ್ಠಿಯಲ್ಲಿ ಜನದನಿ ಸಾಂಸ್ಕೃತಿಕ ಟ್ರಸ್ಟ್ ಕಾರ್ಯದರ್ಶಿ ಹೆಚ್.ಡಿ.ಸೋಮಶೇಖರ್, ಟ್ರಸ್ಟ್ ಉಪಾಧ್ಯಕ್ಷ ಇಂಡುವಾಳು ಚಂದ್ರಶೇಖರ್ ಇದ್ದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    18 min ago
  • All About,Who shud be held responsible/Accountable for all Kinds of Irregularities in #KSBA #Bengaluru *ಭಾರತ ನಲ್ಲಿ ವೈರಲ್*
    1
    All About,Who shud be held responsible/Accountable for all Kinds of Irregularities in #KSBA #Bengaluru 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.