ಬಾಲಿವುಡ್‌ನ ಅತ್ಯಂತ ಪ್ರಭಾವಿ ಹಾಗೂ ಶ್ರೀಮಂತ ಕುಟುಂಬಗಳಲ್ಲಿಅಮಿತ ಬಚ್ಚನ್ ಪರಿವಾರ ಮುಂಚೂಣಿಯಲ್ಲಿದೆ. ಇಡೀ ಕುಟುಂಬದ ಒಟ್ಟು ಆಸ್ತಿಯ ಮೌಲ್ಯ ಸಾವಿರಾರು ಕೋಟಿ ರೂಪಾಯಿಗಳಷ್ಟಿದ್ದು, ಯಾವುದೇ ಐಷಾರಾಮಿ ಸೌಲಭ್ಯಗಳನ್ನು ಕ್ಷಣಾರ್ಧದಲ್ಲಿ ಪಡೆಯುವ ಸಾಮರ್ಥ್ಯ ಅವರಿಗಿದೆ. ಆದರೆ ಇಷ್ಟೊಂದು ಅಪಾರ ಸಂಪತ್ತಿನ ನಡುವೆಯೂ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ದಂಪತಿ ತಮ್ಮ ಮಗಳು ಆರಾಧ್ಯ ಬಚ್ಚನ್ ಅವರನ್ನು ಬೆಳೆಸುತ್ತಿರುವ ರೀತಿ ಎಲ್ಲರ ಗಮನ ಸೆಳೆದಿದೆ. ಬಚ್ಚನ್ ಕುಟುಂಬದ ಒಟ್ಟು ಆಸ್ತಿ ವಿವರ: ಅಮಿತಾಭ್ ಬಚ್ಚನ್: ಸುಮಾರು ₹3,600 ಕೋಟಿಐಶ್ವರ್ಯಾ ರೈ ಬಚ್ಚನ್: ಸುಮಾರು ₹900 ಕೋಟಿ ಅಭಿಷೇಕ್ ಬಚ್ಚನ್: ಸುಮಾರು ₹280 ಕೋಟಿಜಯಾ ಬಚ್ಚನ್: ಸುಮಾರು ₹200 ಕೋಟಿ ಒಂದು ಇಡೀ ಜಿಲ್ಲೆಯನ್ನೇ ಕಟ್ಟುವಷ್ಟು ಅಗಾಧ ಶ್ರೀಮಂತಿಕೆ ಹೊಂದಿರುವ ಕುಟುಂಬದ ಏಕೈಕ ಮುದ್ದಿನ ವಾರಸುದಾರಿ ಆರಾಧ್ಯ ಬಚ್ಚನ್.14 ವರ್ಷವಾದರೂ ಸ್ವಂತ ಮೊಬೈಲ್ ಇಲ್ಲ! ಇಂದಿನ ದಿನಗಳಲ್ಲಿ ಸಣ್ಣ ಮಕ್ಕಳ ಕೈಯಲ್ಲೂ ಸ್ಮಾರ್ಟ್‌ಫೋನ್‌ಗಳು ರಾರಾಜಿಸುತ್ತಿರುವ ಕಾಲದಲ್ಲಿ, 14 ವರ್ಷ ತುಂಬಿದರೂ ಆರಾಧ್ಯ ಬಚ್ಚನ್‌ಗೆ ಕುಟುಂಬದವರು ಇನ್ನೂ ಸ್ವಂತ ಮೊಬೈಲ್ ಫೋನ್ ನೀಡಿಲ್ಲ ಎಂಬ ಆಸಕ್ತಿಕರ ವಿಚಾರ ಬಹಿರಂಗವಾಗಿದೆ. ಅಪಾರ ಸಿರಿವಂತಿಕೆ ಮತ್ತು ಖ್ಯಾತಿಯ ನಡುವೆಯೂ ಮಗಳಿಗೆ ಬಾಲ್ಯದಲ್ಲೇ ಸ್ಮಾರ್ಟ್‌ಫೋನ್ ಹಾವಳಿ ತಗುಲದಂತೆ, ಶಿಸ್ತು ಮತ್ತು ಸರಳತೆಯಿಂದ ಆಕೆಯನ್ನು ಬೆಳೆಸುತ್ತಿರುವ ಪೋಷಕರ ನಿರ್ಧಾರಕ್ಕೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ.
ಬಾಲಿವುಡ್‌ನ ಅತ್ಯಂತ ಪ್ರಭಾವಿ ಹಾಗೂ ಶ್ರೀಮಂತ ಕುಟುಂಬಗಳಲ್ಲಿಅಮಿತ ಬಚ್ಚನ್ ಪರಿವಾರ ಮುಂಚೂಣಿಯಲ್ಲಿದೆ. ಇಡೀ ಕುಟುಂಬದ ಒಟ್ಟು ಆಸ್ತಿಯ ಮೌಲ್ಯ ಸಾವಿರಾರು ಕೋಟಿ ರೂಪಾಯಿಗಳಷ್ಟಿದ್ದು, ಯಾವುದೇ ಐಷಾರಾಮಿ ಸೌಲಭ್ಯಗಳನ್ನು ಕ್ಷಣಾರ್ಧದಲ್ಲಿ ಪಡೆಯುವ ಸಾಮರ್ಥ್ಯ ಅವರಿಗಿದೆ. ಆದರೆ ಇಷ್ಟೊಂದು ಅಪಾರ ಸಂಪತ್ತಿನ ನಡುವೆಯೂ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ದಂಪತಿ ತಮ್ಮ ಮಗಳು ಆರಾಧ್ಯ ಬಚ್ಚನ್ ಅವರನ್ನು ಬೆಳೆಸುತ್ತಿರುವ ರೀತಿ ಎಲ್ಲರ
ಗಮನ ಸೆಳೆದಿದೆ. ಬಚ್ಚನ್ ಕುಟುಂಬದ ಒಟ್ಟು ಆಸ್ತಿ ವಿವರ: ಅಮಿತಾಭ್ ಬಚ್ಚನ್: ಸುಮಾರು ₹3,600 ಕೋಟಿಐಶ್ವರ್ಯಾ ರೈ ಬಚ್ಚನ್: ಸುಮಾರು ₹900 ಕೋಟಿ ಅಭಿಷೇಕ್ ಬಚ್ಚನ್: ಸುಮಾರು ₹280 ಕೋಟಿಜಯಾ ಬಚ್ಚನ್: ಸುಮಾರು ₹200 ಕೋಟಿ ಒಂದು ಇಡೀ ಜಿಲ್ಲೆಯನ್ನೇ ಕಟ್ಟುವಷ್ಟು ಅಗಾಧ ಶ್ರೀಮಂತಿಕೆ ಹೊಂದಿರುವ ಕುಟುಂಬದ ಏಕೈಕ ಮುದ್ದಿನ ವಾರಸುದಾರಿ ಆರಾಧ್ಯ ಬಚ್ಚನ್.14 ವರ್ಷವಾದರೂ ಸ್ವಂತ ಮೊಬೈಲ್ ಇಲ್ಲ! ಇಂದಿನ ದಿನಗಳಲ್ಲಿ
ಸಣ್ಣ ಮಕ್ಕಳ ಕೈಯಲ್ಲೂ ಸ್ಮಾರ್ಟ್‌ಫೋನ್‌ಗಳು ರಾರಾಜಿಸುತ್ತಿರುವ ಕಾಲದಲ್ಲಿ, 14 ವರ್ಷ ತುಂಬಿದರೂ ಆರಾಧ್ಯ ಬಚ್ಚನ್‌ಗೆ ಕುಟುಂಬದವರು ಇನ್ನೂ ಸ್ವಂತ ಮೊಬೈಲ್ ಫೋನ್ ನೀಡಿಲ್ಲ ಎಂಬ ಆಸಕ್ತಿಕರ ವಿಚಾರ ಬಹಿರಂಗವಾಗಿದೆ. ಅಪಾರ ಸಿರಿವಂತಿಕೆ ಮತ್ತು ಖ್ಯಾತಿಯ ನಡುವೆಯೂ ಮಗಳಿಗೆ ಬಾಲ್ಯದಲ್ಲೇ ಸ್ಮಾರ್ಟ್‌ಫೋನ್ ಹಾವಳಿ ತಗುಲದಂತೆ, ಶಿಸ್ತು ಮತ್ತು ಸರಳತೆಯಿಂದ ಆಕೆಯನ್ನು ಬೆಳೆಸುತ್ತಿರುವ ಪೋಷಕರ ನಿರ್ಧಾರಕ್ಕೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ.
- ಈದ್ ಮಿಲಾದ್‌ಗೆ ಶಿವಮೊಗ್ಗ ಸಜ್ಜು: ಹಸಿರು ಬಾವುಟಗಳಿಂದ ಕಂಗೊಳಿಸಿದ ನಗರ ಪ್ರವಾದಿ ಮೊಹಮ್ಮದ್ ಜನ್ಮದಿನಾಚರಣೆಗೆ ಶಿವಮೊಗ್ಗದಲ್ಲಿ ಭರ್ಜರಿ ಸಿದ್ಧತೆ1
- ಶಿವಮೊಗ್ಗ-ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿಗೆ ಅಭಿನಂದನೆಗಳ ಮಹಾಪುರ ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕು ಹುಂಚ ಹೋಬಳಿಯ ಸಮಟಗಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರಿಗೆ 2026ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ, ಹೊಸನಗರದ ರಾಜರತ್ನ ಪುನೀತ್ ರಾಜಕುಮಾರ್ ಅಭಿಮಾನಿ ಬಳಗ ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಅಭಿಮಾನಿ ಬಳಗದವರು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಸಮಟಗಾರು ಶಾಲೆಗೆ ತೆರಳಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿ ಅವರನ್ನು ಅವರ ಸಹೋದ್ಯೋಗಿಗಳು ಹಾಗೂ ಶಾಲೆಯ ಮಕ್ಕಳ ಸಮ್ಮುಖದಲ್ಲಿ ಸನ್ಮಾನಿಸಿ ಅಭಿನಂದಿಸಿದರು. ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿರುವ ರತ್ನಕುಮಾರಿ ಅವರ ಸೇವೆ, ಕರ್ತವ್ಯನಿಷ್ಠೆ ಹಾಗೂ ದೂರದೃಷ್ಟಿಯನ್ನು ಗಣ್ಯರು ಶ್ಲಾಘಿಸಿದರು. ದೇಶದ 48 ಉತ್ತಮ ಶಿಕ್ಷಕರಲ್ಲಿ ಒಬ್ಬರಾಗಿ ಆಯ್ಕೆಯಾಗಿರುವುದು ಶಿವಮೊಗ್ಗ ಜಿಲ್ಲೆ ಹಾಗೂ ಹೊಸನಗರ ತಾಲೂಕಿಗೆ ಹೆಮ್ಮೆಯ ಸಂಗತಿ ಎಂದು ಅಭಿನಂದನಾ ಸಮಾರಂಭ ದಲ್ಲಿ ಮೆಚ್ಚುಗೆ ವ್ಯಕ್ತವಾಯಿತು.1
- ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಲೋಕಾಯುಕ್ತರಿಗೆ ದೂರು ಮಾನ್ಯ ಲೋಕಾಯುಕ್ತರು ಶ್ರೀ ಬಿ ಎಸ್ ಪಾಟೀಲ್ ಸರ್ ಅವರಿಗೆ ಹಾವೇರಿ ಜಿಲ್ಲೆಯಲ್ಲಿ ಎನ್ ಆರ್ ಎಲ್ ಎಂ ಥೀಮ್ ನಲ್ಲಿ ಆಗಿರುವ ಹಗರಣ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನಡೆದಿರುವ ಹಗರಣ, ಹಾಗೂ ಅಕ್ಷರ ದಾಸೋಹ ಯೋಜನೆಯಹಳ್ಳಿ ನಡೆದಿರುವ ಹಗರಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಕಾಗಿನೆಲೆ ರೋಡ ಹಗರಣ, ಕನವಳ್ಳಿಯಲ್ಲಿ ಮೊಲನ ಆಜಾದ್ ಮಾದರಿ ಶಾಲೆಯ ದುರಸ್ತಿ ಕಾಮಗಾರಿಯಲ್ಲಿ 21 ಲಕ್ಷ ಹಗರಣ, ಜಮ್ ಪೋರ್ಟಲ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮಾಡಿರುವ ಹಗರಣ, ಮತ್ತು ಎಂ ಜಿ ಎನ್ ಆರ್ ಜಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಇಂಜಿನಿಯರ್ಗಳನ್ನು ರುಚಿಯಿಂದಾಲ್ ಮೇಡಂ ಅವರು ವರ್ಗಾವಣೆ ಮಾಡಿರುವ ಆದೇಶವನ್ನು ತಡೆ ಹಿಡಿದಿರುವ ವಿರೋಧಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ದೂರನ್ನು ನೀಡಲಾಯಿತು. ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ 6 ವರ್ಷದ ಮಗು ಜಿಲ್ಲಾ ಜಿಲ್ಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷತೆಯಿಂದ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು1
- ಮುಂಡರಗಿ ತಾಲೂಕಿನ ಸರ್ಕಾರಿ ತಾಲೂಕು ಆಸ್ಪತ್ರೆ ಕುರಿತು ಡಿ ಎಚ್ಚ ಒ ಅವರನ್ನು ಪ್ರಶ್ನೆ ಗದಗ್ ಜಿಲ್ಲಾ ಮುಂಡರಗಿ ತಾಲೂಕಿನ ತರಕಾರಿ ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಪ್ಯಾನ ವ್ಯವಸ್ಥೆ ಇಲ್ಲದೆ ಜಳದಿಂದ ರೋಗಿಗಳ ಪರದಾಟ ಬಟ್ಟೆಯಿಂದ ಗಾಳಿ ಪಡೆದುಕೊಳ್ಳುವ ರೋಗಿಗಳ ಕುರಿತು ಸಿಗರೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ1
- ಚಿತ್ರದುರ್ಗದ ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಆಚರಣೆ ಹಿನ್ನೆಲೆ 12 ದಿನಗಳ ಕಾಲ ಸೀರತ್ ಅಭಿಯಾನದ ಅಂಗವಾಗಿ ಕ್ರಾಂತಿಯ ಜ್ಯೋತಿ ಕಾರ್ಯಕ್ರಮ ಚಿತ್ರದುರ್ಗದ ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಆಚರಣೆ ಕುರಿತು ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಈ ವೇಳೆ ಜಮಾತೆ ಇಸ್ಲಾಮೀ ಹಿಂದ್‌ನ ಸಂಚಾಲಕರಾದ ಷಫೀವುಲ್ಲಾ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಅಂಗವಾಗಿ ಆಗಸ್ಟ್-26 ರಿಂದ ಸೆಪ್ಟೆಂಬರ್-06 ರವರೆಗೆ 12 ದಿನಗಳ ಕಾಲ ಸೀರತ್ ಅಭಿಯಾನದ ಅಂಗವಾಗಿ ಕ್ರಾಂತಿಯ ಜ್ಯೋತಿ ಕಾರ್ಯಕ್ರಮವನ್ನು ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಷಫೀವುಲ್ಲಾ ತಿಳಿಸಿದ್ದಾರೆ. ಈ ಅಭಿಯಾನದಲ್ಲಿ ಪ್ರವಾದಿ ಮಹಮ್ಮದ್ ಜನತೆಗೆ ನೀಡಿದಂತಹ ವಿವಿಧ ನೀತಿಯ ಸಂದೇಶಗಳನ್ನು ಜನತೆಗೆ ಮುಟ್ಟಿಸುವುದು ಅಲ್ಲದೇ ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಹ ಕಾರ್ಯವನ್ನು ಮಾಡಲಾಗುವುದು.ಪ್ರವಾದಿ ಮಹಮ್ಮದ್ ರವರು ಕೇವಲ ರಾಜಕೀಯವಾಗಿ ಇರದೇ ಆಧ್ಯಾತ್ಮಿಕ, ಬೌದ್ಧಿಕ, ನೈತಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯಾಗಿದ್ದರು. ಇದೊಂದು ಅಪ್ಪಟ ಮಾನವೀಯ ಕ್ರಾಂತಿಯಾಗಿದೆ.ಅವರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಅಳವಡಿಕೆ ಮಾಡಿಕೊಳ್ಳುವ ಪ್ರಯತ್ನ ಮಾಡಬೇಕಿದೆ... ಈ ವಿಷಯವನ್ನು ಸಮುದಾಯಕ್ಕೆ ತಿಳಿಸಲು 06 ಜನರ ಸಮಿತಿ ಒಂದನ್ನು ರಚನೆ ಮಾಡಿ ಪ್ರತಿ ತಾಲ್ಲೂಕು, ಗ್ರಾಮ, ಹೋಬಳಿಗಳಿಗೆ ಹೋಗುವುದರ ಮೂಲಕ ಅಲ್ಲಿನ ಜನತೆಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದರು. ಗೋಷ್ಟಿಯಲ್ಲಿಜುಬೇದಾಅನ್ಸರಿರಹಮತ್‌ವುಲ್ಲಾ,ಸಿರಾಜ್‌ವು ದ್ದೀನ್,ಮುಸ್ತಾಕ್‌ಅಹಮದ್ ಭಾಗವಹಿಸಿದ್ದರು1
- ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪೋಲೀಸ್ ಪಥಸಂಚಲನ. ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ನಗರದಲ್ಲಿ ಡಿವೈಎಸ್ ಪಿ ಸತ್ಯನಾರಾಯಣ ರಾವ್ ಇವರ ನೇತೃತ್ವದಲ್ಲಿ ಪೊಲೀಸರು ಪರೇಡ್ ಹಾಗೂ ಪಥಸಂಚಲನ ನಡೆಸಲಾಯಿತು.. ನಗರದ ಪೋಲೀಸ್ ಠಾಣೆಯಿಂದ ಹೊರಟ ಪೋಲೀಸ್ ಪಥ ಸಂಚಲನ ಅಂಬೇಡ್ಕರ್ ಸರ್ಕಲ್, ನೆಹರು ವೃತ್ತ, ದಿಂದ ಬಳ್ಖಾರಿ ಮುಖ್ಯರಸ್ತೆಯಿಂದ ಪಾವಗಡ ರಸ್ತೆ,ಮಹದೇವಿ ರಸ್ತೆ ಹಿರಿಯೂರು ಚಿತ್ರದುರ್ಗ ಮುಖ್ಯ ರಸ್ತೆಗೆ ತಲುಪಿ ಮತ್ತೆ ಸಂಗೊಳ್ಳಿ ರಾಯಣ್ಣ ರಸ್ತೆಯಿಂದ ಗಾಂಧಿ ನಗರದ ಮುಖ್ಯ ರಸ್ತೆಯಿಂದ ಸೋಮುಗುದ್ದು ರಸ್ತೆಯವರಗೆ ಸಂಚರಿಸಿ ನಂತರ ಪೊಲೀಸ್ ಠಾಣೆವರ್ಗೂ ಪಥ ಸಂಚಲನ ನಡೆಸಲಾಯಿತು.ಈ ಸಂದರ್ಭದಲ್ಲಿ ಡಿವೈಎಸ್ ಪಿ ಎಂಜೆ.ಸತ್ಯನಾರಾಯಣ ರಾವ್.ಪೋಲೀಸ್ ಇನ್ಸ್ಪೆಕ್ಟರ್ ಕೆ.ಕುಮಾರ್ ಪಿಎಸ್ಐ ಶಿವರಾಜ್ ಹಾಗೂ ಕೆ.ಎಸ್ ಆರ್ ಪಿ ತುಕ್ಕಡ್ಡಿ,.ಪೋಲೀಸ್ ಸಿಬ್ಬಂದಿಗಳು ಮತ್ತು ಹೊಂಗಾಡ್ಸ ಗಳು ಪಥಸಂಚಲ ಇದ್ದರು1
- ಕಾಕಿ ತೊಟ್ಟ ತಕ್ಷಣ ಎಲ್ಲವನ್ನು ಅಳಬಹುದು ಎಂಬ ಮುಟ್ಟಾಳತನಕ್ಕೆ ಏನನ್ನಬೇಕು? ಹಿರಿಯ ನಾಗರಿಕ ಅನ್ನುವ ವಿವೇಚನೆ ಇಲ್ಲದೆ ಕೈ ಮಾಡಿದ ಇಲ್ಲೊಬ್ಬ ಭ್ರಷ್ಟ ನೋಡಿ!?1
- ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ, ಎಂ ಎನ್ ನಾಯಕ್ ನೇತೃತ್ವದಲ್ಲಿ ಲೋಕಾಯುಕ್ತರಿಗೆ ಮನವಿ. ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ ಆರು ವರ್ಷದ ಮಗು ಜಿಲ್ಲಾ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು.1