Shuru
Apke Nagar Ki App…
ಬಕ್ರೀದ್ ನಿಮಿತ್ತ ಅಕ್ಕಮ ಗೋವುಗಳ ಸಾಗಾಟ ಮತ್ತು ಹತ್ಯೇ ಮಾಡುವವರ ವಿರುದ್ಧ ಕ್ರಮ ಕಲಬುರಗಿ: ಬಕ್ರೀದ್ ನಿಮಿತ್ತ ಅಕ್ರಮವಾಗಿ ಗೋವುಗಳ ಸಾಗಾಟ ಮತ್ತು ಹತ್ಯೆ ಮಾಡುವವರ ವಿರುದ್ಧ ಕಠಿಣಕ್ರಮ ಕೈಗೊಂಡು,ನಗರದ ಸುತ್ತ ರಿಂಗ್ ರಸ್ತೆಗಳಲ್ಲಿ ಚೆಕ್‍ಪೋಸ್ಟ್ ಸ್ಥಾಪಿಸುವಂತೆ ಆಗ್ರಹಿಸಿ ಇಂದು ಶ್ರೀರಾಮ ಸೇನಾ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.ಜಿಲ್ಲಾಧ್ಯಕ್ಷ ಲಕ್ಷ್ಮೀಕಾಂತ ಸ್ವಾದಿ,ವೀರೇಶ ಗಣಮುಖಿ,ವೀರೇಶ ಕೋರಳ್ಳಿ,ರಾಮಸೇವಕ ಶಿವು,ಚನ್ನವೀರಸಿಂಗಿ,ಉದಯ ಸುಲ್ತಾನಪುರ,ಪ್ರಶಾಂತ ಸಿರೂರ್,ಶರಣು ಸಿರೂರ್,ಸಾಯಿನಾಥ ಸಾಸಟ್ಟಿ ಸೇರಿದಂತೆ ಹಲವರು ಪಾಲ್ಗೊಂಡರು.
Apparaya Badiger

More news from Karnataka and nearby areas
- ಮುಂಚೆ ಇರುವ ಸಿದ್ದರಾಮಯ್ಯ ಅವರು ಈಗಿಲ್ಲ, ಅಧಿಕಾರಕ್ಕಾಗಿ ಏನೆಲ್ಲಾ ಸರ್ಕಸ್1
- ಮದುವೆ ಮನೆಯವರ ವೈಯಕ್ತಿಕ ದ್ವೇಷದಿಂದ ವಿಜಯಪುರ ಜಿಲ್ಲೆಯ ಬಸ್ತಿಹಾಳದ ಬಸವೇಶ್ವರ ದೇವಸ್ಥಾನದ ಮುಖ್ಯ ಬಾಗಿಲನ್ನು ಲಾಕ್ ಮಾಡಲಾಗಿದೆ. ಇದರಿಂದಾಗಿ ಭಕ್ತರು ದೇವಸ್ಥಾನ ಪ್ರವೇಶಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.5
- ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಟ ವಿಜಯ್, ಮೊದಲ ಬಾರಿಗೆ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಸಿನಿಮಾಗಳಲ್ಲಿ 'ಅಧ್ಯಕ್ಷರೇ' ಎಂದು ಡೈಲಾಗ್ ಹೊಡೆಯುತ್ತಿದ್ದ ವಿಜಯ್, ಈಗ ನಿಜವಾಗಿಯೂ ಸಿಎಂ ಪೀಠದಲ್ಲಿ ಕುಳಿತಿದ್ದಾರೆ. ಈ ಕ್ಷಣವನ್ನು ಅಭಿಮಾನಿಗಳು ಸಂಭ್ರಮದಿಂದ ಸ್ವಾಗತಿಸಿದ್ದಾರೆ.1
- ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಶೌಚಾಲಯದ ದಾರಿಗೆ ಅಡ್ಡಲಾಗಿ ಅಕ್ರಮ ಶೆಡ್ ನಿರ್ಮಿಸಲಾಗಿದೆ. ಇದರಿಂದ ಮಹಿಳೆಯರಿಗೆ ಶೌಚಾಲಯಕ್ಕೆ ತೆರಳಲು ಮತ್ತು ನೀರು ಸರಬರಾಜು ಪೈಪ್‌ಲೈನ್‌ಗಳಿಗೆ ತೊಂದರೆಯಾಗಿದೆ ಎಂದು ಕರವೇ ಆರೋಪಿಸಿದೆ. ಕರ್ನಾಟಕ ರಕ್ಷಣಾ ವೇದಿಕೆ ಈ ಅಕ್ರಮ ಶೆಡ್ ತೆರವುಗೊಳಿಸಲು ಆಗ್ರಹಿಸಿ, ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.1
- ಜೈಭೀಮ್ ನ್ಯೂಸ್ ಚಾನಲ್‌ನ ರಾಜ್ಯ ಸಮಿತಿಗೆ ಜಾಕಿರಾ ಹುಸೇನ್ ಅಧ್ಯಕ್ಷರಾಗಿ ಮತ್ತು ಮಲ್ಲಿಕಾರ್ಜುನ ಛಲವಾದಿ ರಾಜಾನಕೊಲ್ಲೂರ್ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಚಾನಲ್‌ನ 4ನೇ ವಾರ್ಷಿಕೋತ್ಸವ ಮತ್ತು 135ನೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಅಂಗವಾಗಿ ಘಟಪ್ರಭದಲ್ಲಿ ಈ ಸಮಿತಿ ರಚಿಸಲಾಯಿತು.2
- ಕರ್ನಾಟಕದಲ್ಲಿ ಸೆಖೆ ಆಗುತ್ತಂತೆ ಹೇಳಿ ರಾತ್ರಿ ಹೊರಗೆ ಮಲಗುವ ಜನರಿಗೆ ಹುಷಾರಾಗಿರಬೇಕು ಇಲ್ಲ ಅಂದರೆ ಜೀವಕ್ಕೆ ಅಪಾಯ ನೋಡಿ ಈ ವಿಡಿಯೋ ನೋಡಿ ಯಾವ ರೀತಿ ಕಲ್ಲ ಎತ್ತಿ ಹಾಕ್ಯಾನ ದುಡ್ಡು ಗೋಸ್ಕರ ಜನ ಜೀವಕ್ಕೂ ಭಯವಿಲ್ಲದಂತೆ ಆಗಿದೆ1
- ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಅವರು ಅಪಘಾತದಲ್ಲಿ ಗಾಯಗೊಂಡ ಅಪರಿಚಿತರನ್ನು ತಮ್ಮ ಸ್ವಂತ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದರು. ಅವರ ಈ ತಕ್ಷಣದ ನೆರವಿಗೆ ಕರ್ನಾಟಕದ ಜನರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇದು ರಾಜಕೀಯದಲ್ಲಿ ಮಾನವೀಯತೆಯು ಎಷ್ಟು ಮುಖ್ಯ ಎಂಬುದನ್ನು ತೋರಿಸಿದೆ.1
- ಆರು ವರ್ಷಗಳ ಕಾಲ ಬಿಜೆಪಿಯಲ್ಲಿದ್ದ ಪ್ರಮುಖ ರಾಜಕಾರಣಿಯೊಬ್ಬರು ಮತ್ತೆ ಕಾಂಗ್ರೆಸ್‌ಗೆ ಸೇರಲು ನಿರ್ಧರಿಸಿದ್ದಾರೆ. ಅವರ ಈ ರಾಜಕೀಯ ಬದಲಾವಣೆಗೆ ಕಾರಣಗಳೇನು ಎಂಬುದರ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿದೆ.1