logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮೈಸೂರು ರಾಯಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಎಂಆರ್‌ಐಟಿ (ಎಐ )ತಾಂತ್ರಿಕ ಶಿಕ್ಷಣದ ಪರಿಚಯ ಮಂಡ್ಯ: ಮೈಸೂರು ರಾಯಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ(ಎಂಆರ್‌ಐಟಿ) ಕೋರ್ಸ್ವಾರು ಎಐ ಮೌಲ್ಯವರ್ಧಿತ ಕಲಿಕಾ ಮಾರ್ಗ ಯೋಜನೆಯನ್ನು ತಾಂತ್ರಿಕ ಶಿಕ್ಷಣದಲ್ಲಿ ಪರಿಚಯಿಸುತ್ತಿದೆ, ಎಂದು ಮೈಸೂರು ರಾಯಲ್ ಎಜುಕೇಷನ್ ಟ್ರಸ್ಟ್ ನ ಕಾರ್ಯದರ್ಶಿ ನಂದಿನಿ ನರಸಿಂಹಮೂರ್ತಿ ತಿಳಿಸಿದ್ರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ವಾಲಿಟಿ ಇಲ್ಲದ ಕಾರಣ ಭಾರತದಲ್ಲಿ ಇಂಜಿನಿಯರಿಂಗ್ ಕಾಲೇಜು ಮುಚ್ಚುತ್ತಿವೆ ಎಲ್ಲ ಕೋರ್ಸ್ಗಳ ವಿದ್ಯಾರ್ಥಿಗೂ ಒಂದೇ ಎಐ ಟೂಲ್ ಕಲಿಸುವುದು ನಮ್ಮ ಉದ್ದೇಶವಲ್ಲ. ಬಲವಾದ ಎಂಜಿನಿಯರಿಂಗ್ ಮೂಲತತ್ವಗಳು, ಶಾಖಾ ಜ್ಞಾನ, ಜವಾಬ್ದಾರಿಯುತ ಎಐ ಬಳಕೆ ಮತ್ತು ಪರಿಶೀಲಿತ ಕೆಲಸದ ಸಾಕ್ಷ್ಯವನ್ನು ಒಗ್ಗೂಡಿಸುವ ಗುರಿಯಾಗಿದೆ. ವಿದ್ಯಾರ್ಥಿಯು ತಾನು ನಿರ್ಮಿಸಿದ್ದನ್ನು ವಿವರಿಸಲು, ಪರೀಕ್ಷಿಸಲು, ತಿದ್ದಲು ಮತ್ತು ಉದ್ಯೋಗದಾತರ ಮುಂದೆ ಸಮರ್ಥಿಸಿ ಕೊಳ್ಳಲು ಶಕ್ತನಾಗಿರಬೇಕು ಎಂಬ ಉದ್ದೇಶದಿಂದ ಬೋಧನಾ ಕ್ರಮ ಸಿದ್ದಪಡಿಸಿದ್ದೇವೆ ಎಂದು ಹೇಳಿದರು. ಕರ್ನಾಟಕದಲ್ಲಿ ಈ ರೀತಿಯ ಪ್ರಯೋಗವನ್ನು ಎಂಆರ್‌ಐಟಿ ಕಾಲೇಜಿನಲ್ಲಿ ಮಾತ್ರವೇ ಪರಿಚಯ ಮಾಡುತ್ತಿದ್ದು, ಎಲ್ಲ ಕೋರ್ಸುಗಳ 7 ಸೆಮಿಸ್ಟರ್‌ನ ವಾರಕ್ಕೆ 3 ಮೀಸಲು ಗಂಟೆಗಳಲ್ಲಿ ತರಬೇತಿ ನೀಡಲಾಗುವುದು ಎಂದರು. ವಾರದ 3 ಗಂಟೆಗಳಂತೆ ಸೆಮಿಸ್ಟರ್‌ಗೆ 42 ಗಂಟೆಗಳ ತರಬೇತಿಯೊಂದಿಗೆ 7 ಸೆಮಿಸ್ಟರ್‌ಗೆ 294 ಗಂಟೆಗಳ ತರಬೇತಿ ನೀಡಲಾಗುವುದು. ನಮ್ಮ ಎಂಆರ್‌ಐಟಿಯಲ್ಲಿನ ಪ್ರತಿ ಕೋರ್ಸಿಗೆ ಪ್ರತ್ಯೇಕ ಟ್ರ್ಯಾಕ್‌ಗಳಲ್ಲಿ ಎಐ ಬೋಧನಾ ಕ್ರಮಗಳನ್ನು ಸಿದ್ದಪಡಿಸಲಾಗಿದೆ. ಸಿಎಸ್‌ಇಗೆ ಜೆನ್ ಎಐ ಪ್ರಾಡಕ್ಟ್ ಎಂಜಿನಿಯರಿಂಗ್, ಎಐಎಲ್‌ಗೆ ಎಂ.ಎಲ್.ಆಪ್ಸ್ & ಎಜೆನ್ಟಿಕ್ ಸಿಸ್ಟಮ್, ಮೆಕಾನಿಕಲ್‌ಗೆ ಎಐ-ಡ್ರಿವೆನ್ ಮಾನಿಫಾಕ್ಚರಿಂಗ್, ಐಸಿಎಸ್‌ಗೆ ಫುಲ್-ಸ್ಟಾಕ್+ ಎಐ ಇಂಟಿಗ್ರೇಷನ್, ಇಎಸ್‌ಇಗೆ ಎಡ್ಜ್-ಎಐ & ವಿಎಲ್‌ಎಸ್‌ಐ, ಸಿವಿಲ್‌ಗೆ ಎಐ ಇನ್ ಕನ್‌ಸ್ಟ್ರಕ್ಷನ್ & ಜಿಯೋಎಐ ಎಂಬ ಪ್ರತ್ಯೇಕ ಟ್ರಾಕ್‌ಗಳನ್ನು ನಿಗದಿ ಪಡಿಸಲಾಗಿದೆ ಎಂದು ವಿವರಿಸಿದರು. ಗೋಷ್ಠಿಯಲ್ಲಿ ಕಾಲೇಜು ಖಜಾಂಚಿ ರಾಮಲಿಂಗಯ್ಯ, ಪ್ರಾಂಶುಪಾಲ ಡಾ.ಅಭಿನಂದನ್, ಉಪ ಪ್ರಾಂಶುಪಾಲ ಡಾ.ನಖುಲ್ ಇದ್ದರು.

1 hr ago
user_Arunprasad G B
Arunprasad G B
Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
1 hr ago

ಮೈಸೂರು ರಾಯಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಎಂಆರ್‌ಐಟಿ (ಎಐ )ತಾಂತ್ರಿಕ ಶಿಕ್ಷಣದ ಪರಿಚಯ ಮಂಡ್ಯ: ಮೈಸೂರು ರಾಯಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ(ಎಂಆರ್‌ಐಟಿ) ಕೋರ್ಸ್ವಾರು ಎಐ ಮೌಲ್ಯವರ್ಧಿತ ಕಲಿಕಾ ಮಾರ್ಗ ಯೋಜನೆಯನ್ನು ತಾಂತ್ರಿಕ ಶಿಕ್ಷಣದಲ್ಲಿ ಪರಿಚಯಿಸುತ್ತಿದೆ, ಎಂದು ಮೈಸೂರು ರಾಯಲ್ ಎಜುಕೇಷನ್ ಟ್ರಸ್ಟ್ ನ ಕಾರ್ಯದರ್ಶಿ ನಂದಿನಿ ನರಸಿಂಹಮೂರ್ತಿ ತಿಳಿಸಿದ್ರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ವಾಲಿಟಿ ಇಲ್ಲದ ಕಾರಣ ಭಾರತದಲ್ಲಿ ಇಂಜಿನಿಯರಿಂಗ್ ಕಾಲೇಜು ಮುಚ್ಚುತ್ತಿವೆ ಎಲ್ಲ ಕೋರ್ಸ್ಗಳ ವಿದ್ಯಾರ್ಥಿಗೂ ಒಂದೇ ಎಐ ಟೂಲ್ ಕಲಿಸುವುದು ನಮ್ಮ ಉದ್ದೇಶವಲ್ಲ. ಬಲವಾದ ಎಂಜಿನಿಯರಿಂಗ್ ಮೂಲತತ್ವಗಳು, ಶಾಖಾ ಜ್ಞಾನ, ಜವಾಬ್ದಾರಿಯುತ ಎಐ ಬಳಕೆ ಮತ್ತು ಪರಿಶೀಲಿತ ಕೆಲಸದ ಸಾಕ್ಷ್ಯವನ್ನು ಒಗ್ಗೂಡಿಸುವ ಗುರಿಯಾಗಿದೆ. ವಿದ್ಯಾರ್ಥಿಯು ತಾನು ನಿರ್ಮಿಸಿದ್ದನ್ನು ವಿವರಿಸಲು, ಪರೀಕ್ಷಿಸಲು, ತಿದ್ದಲು ಮತ್ತು ಉದ್ಯೋಗದಾತರ ಮುಂದೆ ಸಮರ್ಥಿಸಿ ಕೊಳ್ಳಲು ಶಕ್ತನಾಗಿರಬೇಕು ಎಂಬ ಉದ್ದೇಶದಿಂದ ಬೋಧನಾ ಕ್ರಮ ಸಿದ್ದಪಡಿಸಿದ್ದೇವೆ ಎಂದು ಹೇಳಿದರು. ಕರ್ನಾಟಕದಲ್ಲಿ ಈ ರೀತಿಯ ಪ್ರಯೋಗವನ್ನು ಎಂಆರ್‌ಐಟಿ ಕಾಲೇಜಿನಲ್ಲಿ ಮಾತ್ರವೇ ಪರಿಚಯ ಮಾಡುತ್ತಿದ್ದು, ಎಲ್ಲ ಕೋರ್ಸುಗಳ 7 ಸೆಮಿಸ್ಟರ್‌ನ ವಾರಕ್ಕೆ 3 ಮೀಸಲು ಗಂಟೆಗಳಲ್ಲಿ ತರಬೇತಿ ನೀಡಲಾಗುವುದು ಎಂದರು. ವಾರದ 3 ಗಂಟೆಗಳಂತೆ ಸೆಮಿಸ್ಟರ್‌ಗೆ 42 ಗಂಟೆಗಳ ತರಬೇತಿಯೊಂದಿಗೆ 7 ಸೆಮಿಸ್ಟರ್‌ಗೆ 294 ಗಂಟೆಗಳ ತರಬೇತಿ ನೀಡಲಾಗುವುದು. ನಮ್ಮ ಎಂಆರ್‌ಐಟಿಯಲ್ಲಿನ ಪ್ರತಿ ಕೋರ್ಸಿಗೆ ಪ್ರತ್ಯೇಕ ಟ್ರ್ಯಾಕ್‌ಗಳಲ್ಲಿ ಎಐ ಬೋಧನಾ ಕ್ರಮಗಳನ್ನು ಸಿದ್ದಪಡಿಸಲಾಗಿದೆ. ಸಿಎಸ್‌ಇಗೆ ಜೆನ್ ಎಐ ಪ್ರಾಡಕ್ಟ್ ಎಂಜಿನಿಯರಿಂಗ್, ಎಐಎಲ್‌ಗೆ ಎಂ.ಎಲ್.ಆಪ್ಸ್ & ಎಜೆನ್ಟಿಕ್ ಸಿಸ್ಟಮ್, ಮೆಕಾನಿಕಲ್‌ಗೆ ಎಐ-ಡ್ರಿವೆನ್ ಮಾನಿಫಾಕ್ಚರಿಂಗ್, ಐಸಿಎಸ್‌ಗೆ ಫುಲ್-ಸ್ಟಾಕ್+ ಎಐ ಇಂಟಿಗ್ರೇಷನ್, ಇಎಸ್‌ಇಗೆ ಎಡ್ಜ್-ಎಐ & ವಿಎಲ್‌ಎಸ್‌ಐ, ಸಿವಿಲ್‌ಗೆ ಎಐ ಇನ್ ಕನ್‌ಸ್ಟ್ರಕ್ಷನ್ & ಜಿಯೋಎಐ ಎಂಬ ಪ್ರತ್ಯೇಕ ಟ್ರಾಕ್‌ಗಳನ್ನು ನಿಗದಿ ಪಡಿಸಲಾಗಿದೆ ಎಂದು ವಿವರಿಸಿದರು. ಗೋಷ್ಠಿಯಲ್ಲಿ ಕಾಲೇಜು ಖಜಾಂಚಿ ರಾಮಲಿಂಗಯ್ಯ, ಪ್ರಾಂಶುಪಾಲ ಡಾ.ಅಭಿನಂದನ್, ಉಪ ಪ್ರಾಂಶುಪಾಲ ಡಾ.ನಖುಲ್ ಇದ್ದರು.

More news from ಕರ್ನಾಟಕ and nearby areas
  • ಕೊಡಗಿನ ಮದುವೆಯ ಸುಂದರ ವಿಶೇಷ ನೋಟ `ತುಂಬಾ ಅರ್ಥ ಗರ್ಭಿತ ಮಾತುಗಳು ಕೊಡಗಿನ ಮದುವೆಯ ನೋಟ `ತುಂಬಾ ಅರ್ಥ ಗರ್ಭಿತ ಮಾತುಗಳು ಈ ವಿಡಿಯೋ ಕೊನೆವರೆಗೂ ನೋಡಿ ನೀವು ಹೋದ ಮದುವೆಗೆ ಈ ರೀತಿಯಾಗಿ ಹೇಳಲು ಪ್ರಯತ್ನಿಸಿ. ಧನ್ಯವಾದಗಳು`
    1
    ಕೊಡಗಿನ ಮದುವೆಯ ಸುಂದರ ವಿಶೇಷ ನೋಟ

 `ತುಂಬಾ ಅರ್ಥ ಗರ್ಭಿತ ಮಾತುಗಳು 
ಕೊಡಗಿನ ಮದುವೆಯ ನೋಟ
`ತುಂಬಾ ಅರ್ಥ ಗರ್ಭಿತ ಮಾತುಗಳು ಈ ವಿಡಿಯೋ ಕೊನೆವರೆಗೂ ನೋಡಿ ನೀವು ಹೋದ ಮದುವೆಗೆ ಈ ರೀತಿಯಾಗಿ ಹೇಳಲು ಪ್ರಯತ್ನಿಸಿ. ಧನ್ಯವಾದಗಳು`
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
    10 hrs ago
  • All About,Why the reasons no one is intended to grant relief for our Downtrodden in our Community *ಭಾರತ ನಲ್ಲಿ ವೈರಲ್*
    1
    All About,Why the reasons no one is intended to grant relief for our Downtrodden in our Community 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    9 hrs ago
  • ಗುಂಡ್ಲುಪೇಟೆ 9ರಂದು ಉಚಿತ ಮಂಡಿ (ನೀ ರಿಪ್ಲೇಸ್‌ಮೆಂಟ್) ಶಸ್ತ್ರಚಿಕಿತ್ಸೆ ತಪಾಸಣಾ ಶಿಬಿರ ಗುಂಡ್ಲುಪೇಟೆ ಆ. 5: ಮೈಸೂರು ನಗರದ ಕಾಳಿದಾಸ ರಸ್ತೆಯ ಸಿಎಫ್‌ಟಿಆರ್‌ಐ ಲೇಔಟ್ ಸಮೀಪದ ಶಾರದಾದೇವಿ ನಗರದಲ್ಲಿರುವ ಎ ಆರ್ ಆಸ್ಪತ್ರೆ (AR Hospital) ವತಿಯಿಂದ ಮಂಡಿ ನೋವು, ಮಂಡಿ ಸವೆತ ಹಾಗೂ ಕೀಲು ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಸಾರ್ವಜನಿಕರಿಗಾಗಿ ಉಚಿತ ಮಂಡಿ ಶಸ್ತ್ರಚಿಕಿತ್ಸೆ ತಪಾಸಣಾ ಶಿಬಿರವನ್ನು ಶಿಕ್ಷಕರ ಭವನ, ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಹತ್ತಿರ, ಗುಂಡ್ಲುಪೇಟೆ ಆಗಸ್ಟ್ 9ರಂದು (ಭಾನುವಾರ) ಆಯೋಜಿಸಲಾಗಿದೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಖ್ಯಾತ ಅಸ್ಥಿ ತಜ್ಞ ಡಾ. ಮಧುರಾಮ್ ಚೌಧರಿ (ಎಂ.ಬಿ.ಬಿ.ಎಸ್., ಎಂ.ಎಸ್. ಆರ್ಥೋ, ಎಫ್‌ಐಎಎಸ್.), ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆ ತಜ್ಞರು ಭಾಗವಹಿಸಿ ರೋಗಿಗಳ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಮಂಡಿ ನೋವು, ಮಂಡಿ ಸವೆತ, ನಡೆಯಲು ತೊಂದರೆ, ಮಂಡಿ ಬಿಗಿತ ಹಾಗೂ ಕೀಲು ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಸೂಕ್ತ ವೈದ್ಯಕೀಯ ಸಲಹೆ ಮತ್ತು ಚಿಕಿತ್ಸಾ ಮಾರ್ಗದರ್ಶನ ನೀಡಲಾಗುವುದು. ಶಿಬಿರದಲ್ಲಿ ಡಿಜಿಟಲ್ ಎಕ್ಸ್-ರೇ ಮೂಲಕ ಮಂಡಿ ತಪಾಸಣೆ, ಮೂಳೆ ಸವೆತದ ಮೌಲ್ಯಮಾಪನ, ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯ ಕುರಿತು ಸಮಗ್ರ ಮಾಹಿತಿ, ರೊಮಟಾಯ್ಡ್ ಆರ್ಥ್ರೈಟಿಸ್ ಸೇರಿದಂತೆ ಕೀಲು ಸಂಬಂಧಿತ ಸಮಸ್ಯೆಗಳ ತಪಾಸಣೆ, ಹಾಗೂ ಮಂಡಿ ನೋವು ಮತ್ತು ನೀರಿನ ಮಂಡಿಬೀಳು (Joint Effusion) ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ವೈದ್ಯಕೀಯ ಸಲಹೆ ನೀಡಲಾಗುತ್ತದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ. ಮಂಡಿ ನೋವಿನಿಂದ ಬಳಲುತ್ತಿರುವ ಹಿರಿಯ ನಾಗರಿಕರು, ಮಹಿಳೆಯರು ಹಾಗೂ ಇತರ ಸಾರ್ವಜನಿಕರು ಈ ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಆಸ್ಪತ್ರೆ ಆಡಳಿತ ಮನವಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಮುಂಗಡ ನೋಂದಣಿಗೆ 91082 80640, 91080 99748 ಹಾಗೂ 89511 86748 ಸಂಖ್ಯೆಗಳ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
    1
    ಗುಂಡ್ಲುಪೇಟೆ 9ರಂದು ಉಚಿತ ಮಂಡಿ (ನೀ ರಿಪ್ಲೇಸ್‌ಮೆಂಟ್) ಶಸ್ತ್ರಚಿಕಿತ್ಸೆ ತಪಾಸಣಾ ಶಿಬಿರ
ಗುಂಡ್ಲುಪೇಟೆ ಆ. 5: ಮೈಸೂರು ನಗರದ ಕಾಳಿದಾಸ ರಸ್ತೆಯ ಸಿಎಫ್‌ಟಿಆರ್‌ಐ ಲೇಔಟ್ ಸಮೀಪದ ಶಾರದಾದೇವಿ ನಗರದಲ್ಲಿರುವ ಎ ಆರ್ ಆಸ್ಪತ್ರೆ (AR Hospital) ವತಿಯಿಂದ ಮಂಡಿ ನೋವು, ಮಂಡಿ ಸವೆತ ಹಾಗೂ ಕೀಲು ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಸಾರ್ವಜನಿಕರಿಗಾಗಿ ಉಚಿತ ಮಂಡಿ ಶಸ್ತ್ರಚಿಕಿತ್ಸೆ ತಪಾಸಣಾ ಶಿಬಿರವನ್ನು  ಶಿಕ್ಷಕರ ಭವನ, ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಹತ್ತಿರ, ಗುಂಡ್ಲುಪೇಟೆ  ಆಗಸ್ಟ್ 9ರಂದು (ಭಾನುವಾರ) ಆಯೋಜಿಸಲಾಗಿದೆ.
ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಖ್ಯಾತ ಅಸ್ಥಿ ತಜ್ಞ ಡಾ. ಮಧುರಾಮ್ ಚೌಧರಿ (ಎಂ.ಬಿ.ಬಿ.ಎಸ್., ಎಂ.ಎಸ್. ಆರ್ಥೋ, ಎಫ್‌ಐಎಎಸ್.), ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆ ತಜ್ಞರು ಭಾಗವಹಿಸಿ ರೋಗಿಗಳ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಮಂಡಿ ನೋವು, ಮಂಡಿ ಸವೆತ, ನಡೆಯಲು ತೊಂದರೆ, ಮಂಡಿ ಬಿಗಿತ ಹಾಗೂ ಕೀಲು ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಸೂಕ್ತ ವೈದ್ಯಕೀಯ ಸಲಹೆ ಮತ್ತು ಚಿಕಿತ್ಸಾ ಮಾರ್ಗದರ್ಶನ ನೀಡಲಾಗುವುದು.
ಶಿಬಿರದಲ್ಲಿ ಡಿಜಿಟಲ್ ಎಕ್ಸ್-ರೇ ಮೂಲಕ ಮಂಡಿ ತಪಾಸಣೆ, ಮೂಳೆ ಸವೆತದ ಮೌಲ್ಯಮಾಪನ, ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯ ಕುರಿತು ಸಮಗ್ರ ಮಾಹಿತಿ, ರೊಮಟಾಯ್ಡ್ ಆರ್ಥ್ರೈಟಿಸ್ ಸೇರಿದಂತೆ ಕೀಲು ಸಂಬಂಧಿತ ಸಮಸ್ಯೆಗಳ ತಪಾಸಣೆ, ಹಾಗೂ ಮಂಡಿ ನೋವು ಮತ್ತು ನೀರಿನ ಮಂಡಿಬೀಳು (Joint Effusion) ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ವೈದ್ಯಕೀಯ ಸಲಹೆ ನೀಡಲಾಗುತ್ತದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ಮಂಡಿ ನೋವಿನಿಂದ ಬಳಲುತ್ತಿರುವ ಹಿರಿಯ ನಾಗರಿಕರು, ಮಹಿಳೆಯರು ಹಾಗೂ ಇತರ ಸಾರ್ವಜನಿಕರು ಈ ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಆಸ್ಪತ್ರೆ ಆಡಳಿತ ಮನವಿ ಮಾಡಿದೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಮುಂಗಡ ನೋಂದಣಿಗೆ 91082 80640, 91080 99748 ಹಾಗೂ 89511 86748 ಸಂಖ್ಯೆಗಳ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Farmer Nanjangud, Mysuru•
    8 hrs ago
  • ಕುಣಿಗಲ್ :ತಾಲೂಕು ಜೋಡಿ ಹೊಸಹಳ್ಳಿ ಗ್ರಾಮದ ಲಕ್ಷ್ಮೀ ದೇವರ ದೇವಾಲಯಕ್ಕೆ ಭೇಟಿ ನೀಡಿದ ನೂತನ ಸಚಿವರಾದ ಮಾಗಡಿ ವಿಧಾನ ಸಭಾಕ್ಷೇತ್ರ ಹೆಚ್ ಸಿ ಬಾಲಕೃಷ್ಣ ಮತ್ತು ಕುಣಿಗಲ್ ವಿಧಾನ ಸಭಾ ಕ್ಷೇತ್ರ ಹೆಚ್. ಡಿ. ರಂಗನಾಥ್ ಕುಣಿಗಲ್ ತಾಲೂಕು ಹುತ್ರಿದುರ್ಗ ಹೋಬಳಿ ಜೋಡಿ ಹೊಸಹಳ್ಳಿ ಗ್ರಾಮದ ಲಕ್ಷ್ಮೀ ದೇವರ ದೇವಾಲಯಕ್ಕೆ ಭೇಟಿ ನೀಡಿ ಅವರು ಲಿಂಕ್ ಕೆನಾಲ್ ಕಾಮಗಾರಿ ಮಾಡೇ ಮಾಡ್ತೀವಿ ಎಂದು ಹೇಳಿದರು
    1
    ಕುಣಿಗಲ್ :ತಾಲೂಕು ಜೋಡಿ ಹೊಸಹಳ್ಳಿ ಗ್ರಾಮದ ಲಕ್ಷ್ಮೀ ದೇವರ ದೇವಾಲಯಕ್ಕೆ ಭೇಟಿ ನೀಡಿದ ನೂತನ ಸಚಿವರಾದ ಮಾಗಡಿ ವಿಧಾನ ಸಭಾಕ್ಷೇತ್ರ ಹೆಚ್ ಸಿ ಬಾಲಕೃಷ್ಣ ಮತ್ತು ಕುಣಿಗಲ್ ವಿಧಾನ ಸಭಾ ಕ್ಷೇತ್ರ ಹೆಚ್. ಡಿ. ರಂಗನಾಥ್ 
ಕುಣಿಗಲ್ ತಾಲೂಕು ಹುತ್ರಿದುರ್ಗ ಹೋಬಳಿ ಜೋಡಿ ಹೊಸಹಳ್ಳಿ ಗ್ರಾಮದ ಲಕ್ಷ್ಮೀ ದೇವರ ದೇವಾಲಯಕ್ಕೆ ಭೇಟಿ ನೀಡಿ ಅವರು ಲಿಂಕ್ ಕೆನಾಲ್ ಕಾಮಗಾರಿ ಮಾಡೇ ಮಾಡ್ತೀವಿ ಎಂದು ಹೇಳಿದರು
    user_Gopala N
    Gopala N
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    11 hrs ago
  • ಲಿಂಕ್ ಕೆನಾಲ್ ಕಾಮಗಾರಿ ಬಿಡುವ ಪ್ರಶ್ನೆಯೇ ಇಲ್ಲ ಮಾಡಿಯೇ ತೀರುತ್ತೇವೆ ನೂತನ ಸಚಿವ ಹೆಚ್ ಸಿ ಬಾಲಕೃಷ್ಣ ಕುಣಿಗಲ್ ತಾಲೂಕಿನ ಹುತ್ರಿದುರ್ಗ ಹೋಬಳಿಯ ಜೋಡಿ ಹೊಸಳ್ಳಿ ಗ್ರಾಮದ ಮಹಾಲಕ್ಷ್ಮಿ ದೇವಾಲಯಕ್ಕೆ ಭೇಟಿ ನೀಡಿದ ನೂತನ ಸಚಿವರಾದ ಹೆಚ್ ಸಿ ಬಾಲಕೃಷ್ಣ , ಶಾಸಕ ಡಾಕ್ಟರ್ ಎಚ್ ಡಿ ರಂಗನಾಥ್, ಯಾವುದೆ ಖಾತೆ ಕೊಟ್ಟರು ನಿಭಾಯಿಸುವೆ ಎಂದು ನೂತನ ಸಚಿವ ಹೆಚ್.ಸಿ ಬಾಲಕೃಷ್ಣ ತಿಳಿಸಿದರು. ಲಿಂಕ್ ಕೆನಾಲ್ ಯೋಜನೆಯ ಕಾಮಗಾರಿಯನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
    1
    ಲಿಂಕ್ ಕೆನಾಲ್  ಕಾಮಗಾರಿ ಬಿಡುವ ಪ್ರಶ್ನೆಯೇ ಇಲ್ಲ ಮಾಡಿಯೇ ತೀರುತ್ತೇವೆ ನೂತನ ಸಚಿವ ಹೆಚ್ ಸಿ ಬಾಲಕೃಷ್ಣ 
ಕುಣಿಗಲ್ ತಾಲೂಕಿನ ಹುತ್ರಿದುರ್ಗ ಹೋಬಳಿಯ ಜೋಡಿ ಹೊಸಳ್ಳಿ ಗ್ರಾಮದ   ಮಹಾಲಕ್ಷ್ಮಿ ದೇವಾಲಯಕ್ಕೆ ಭೇಟಿ ನೀಡಿದ ನೂತನ ಸಚಿವರಾದ ಹೆಚ್ ಸಿ ಬಾಲಕೃಷ್ಣ , ಶಾಸಕ ಡಾಕ್ಟರ್  ಎಚ್ ಡಿ ರಂಗನಾಥ್,  ಯಾವುದೆ ಖಾತೆ ಕೊಟ್ಟರು ನಿಭಾಯಿಸುವೆ ಎಂದು ನೂತನ ಸಚಿವ ಹೆಚ್.ಸಿ ಬಾಲಕೃಷ್ಣ  ತಿಳಿಸಿದರು. ಲಿಂಕ್ ಕೆನಾಲ್ ಯೋಜನೆಯ ಕಾಮಗಾರಿಯನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
    user_ಎಚ್ ಎಮ್ ಅಶೋಕ
    ಎಚ್ ಎಮ್ ಅಶೋಕ
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    1 day ago
  • ಹೊರಗುತ್ತಿಗೆ ಸ್ವಚ್ಛತಾಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿಗಾಗಿ ಡಿಸಿಗೆ ಮನವಿ ಚಾಮರಾಜನಗರ: ಸರ್ಕಾರದ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸ್ವಚ್ಛತಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿ ಮಾಡುವಂತೆ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ಡಿಆರ್.ರಾಜು ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಆಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಲಾಯಿತು ಹೊರಗುತ್ತಿಗೆ ಸ್ವಚ್ಛತಾಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿಗಾಗಿ ಡಿಸಿಗೆ ಮನವಿ ಚಾಮರಾಜನಗರ: ಸರ್ಕಾರದ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸ್ವಚ್ಛತಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿ ಮಾಡುವಂತೆ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ಡಿಆರ್.ರಾಜು ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಆಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಲಾಯಿತು
    3
    ಹೊರಗುತ್ತಿಗೆ ಸ್ವಚ್ಛತಾಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿಗಾಗಿ ಡಿಸಿಗೆ ಮನವಿ

ಚಾಮರಾಜನಗರ: ಸರ್ಕಾರದ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸ್ವಚ್ಛತಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿ ಮಾಡುವಂತೆ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ಡಿಆರ್.ರಾಜು ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಆಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಲಾಯಿತು
ಹೊರಗುತ್ತಿಗೆ ಸ್ವಚ್ಛತಾಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿಗಾಗಿ ಡಿಸಿಗೆ ಮನವಿ
ಚಾಮರಾಜನಗರ: ಸರ್ಕಾರದ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸ್ವಚ್ಛತಗಾರರಿಗೆ ಹೊಸ ವೇತನ ಪರಿಷ್ಕರಣೆ ಜಾರಿ ಮಾಡುವಂತೆ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ಡಿಆರ್.ರಾಜು ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಆಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಲಾಯಿತು
    user_ಇರಸವಾಡಿ ಸಿದ್ದಪ್ಪಾಜಿ
    ಇರಸವಾಡಿ ಸಿದ್ದಪ್ಪಾಜಿ
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    18 min ago
  • ಮೈಸೂರು ರಾಯಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಎಂಆರ್‌ಐಟಿ (ಎಐ )ತಾಂತ್ರಿಕ ಶಿಕ್ಷಣದ ಪರಿಚಯ ಮಂಡ್ಯ: ಮೈಸೂರು ರಾಯಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ(ಎಂಆರ್‌ಐಟಿ) ಕೋರ್ಸ್ವಾರು ಎಐ ಮೌಲ್ಯವರ್ಧಿತ ಕಲಿಕಾ ಮಾರ್ಗ ಯೋಜನೆಯನ್ನು ತಾಂತ್ರಿಕ ಶಿಕ್ಷಣದಲ್ಲಿ ಪರಿಚಯಿಸುತ್ತಿದೆ, ಎಂದು ಮೈಸೂರು ರಾಯಲ್ ಎಜುಕೇಷನ್ ಟ್ರಸ್ಟ್ ನ ಕಾರ್ಯದರ್ಶಿ ನಂದಿನಿ ನರಸಿಂಹಮೂರ್ತಿ ತಿಳಿಸಿದ್ರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ವಾಲಿಟಿ ಇಲ್ಲದ ಕಾರಣ ಭಾರತದಲ್ಲಿ ಇಂಜಿನಿಯರಿಂಗ್ ಕಾಲೇಜು ಮುಚ್ಚುತ್ತಿವೆ ಎಲ್ಲ ಕೋರ್ಸ್ಗಳ ವಿದ್ಯಾರ್ಥಿಗೂ ಒಂದೇ ಎಐ ಟೂಲ್ ಕಲಿಸುವುದು ನಮ್ಮ ಉದ್ದೇಶವಲ್ಲ. ಬಲವಾದ ಎಂಜಿನಿಯರಿಂಗ್ ಮೂಲತತ್ವಗಳು, ಶಾಖಾ ಜ್ಞಾನ, ಜವಾಬ್ದಾರಿಯುತ ಎಐ ಬಳಕೆ ಮತ್ತು ಪರಿಶೀಲಿತ ಕೆಲಸದ ಸಾಕ್ಷ್ಯವನ್ನು ಒಗ್ಗೂಡಿಸುವ ಗುರಿಯಾಗಿದೆ. ವಿದ್ಯಾರ್ಥಿಯು ತಾನು ನಿರ್ಮಿಸಿದ್ದನ್ನು ವಿವರಿಸಲು, ಪರೀಕ್ಷಿಸಲು, ತಿದ್ದಲು ಮತ್ತು ಉದ್ಯೋಗದಾತರ ಮುಂದೆ ಸಮರ್ಥಿಸಿ ಕೊಳ್ಳಲು ಶಕ್ತನಾಗಿರಬೇಕು ಎಂಬ ಉದ್ದೇಶದಿಂದ ಬೋಧನಾ ಕ್ರಮ ಸಿದ್ದಪಡಿಸಿದ್ದೇವೆ ಎಂದು ಹೇಳಿದರು. ಕರ್ನಾಟಕದಲ್ಲಿ ಈ ರೀತಿಯ ಪ್ರಯೋಗವನ್ನು ಎಂಆರ್‌ಐಟಿ ಕಾಲೇಜಿನಲ್ಲಿ ಮಾತ್ರವೇ ಪರಿಚಯ ಮಾಡುತ್ತಿದ್ದು, ಎಲ್ಲ ಕೋರ್ಸುಗಳ 7 ಸೆಮಿಸ್ಟರ್‌ನ ವಾರಕ್ಕೆ 3 ಮೀಸಲು ಗಂಟೆಗಳಲ್ಲಿ ತರಬೇತಿ ನೀಡಲಾಗುವುದು ಎಂದರು. ವಾರದ 3 ಗಂಟೆಗಳಂತೆ ಸೆಮಿಸ್ಟರ್‌ಗೆ 42 ಗಂಟೆಗಳ ತರಬೇತಿಯೊಂದಿಗೆ 7 ಸೆಮಿಸ್ಟರ್‌ಗೆ 294 ಗಂಟೆಗಳ ತರಬೇತಿ ನೀಡಲಾಗುವುದು. ನಮ್ಮ ಎಂಆರ್‌ಐಟಿಯಲ್ಲಿನ ಪ್ರತಿ ಕೋರ್ಸಿಗೆ ಪ್ರತ್ಯೇಕ ಟ್ರ್ಯಾಕ್‌ಗಳಲ್ಲಿ ಎಐ ಬೋಧನಾ ಕ್ರಮಗಳನ್ನು ಸಿದ್ದಪಡಿಸಲಾಗಿದೆ. ಸಿಎಸ್‌ಇಗೆ ಜೆನ್ ಎಐ ಪ್ರಾಡಕ್ಟ್ ಎಂಜಿನಿಯರಿಂಗ್, ಎಐಎಲ್‌ಗೆ ಎಂ.ಎಲ್.ಆಪ್ಸ್ & ಎಜೆನ್ಟಿಕ್ ಸಿಸ್ಟಮ್, ಮೆಕಾನಿಕಲ್‌ಗೆ ಎಐ-ಡ್ರಿವೆನ್ ಮಾನಿಫಾಕ್ಚರಿಂಗ್, ಐಸಿಎಸ್‌ಗೆ ಫುಲ್-ಸ್ಟಾಕ್+ ಎಐ ಇಂಟಿಗ್ರೇಷನ್, ಇಎಸ್‌ಇಗೆ ಎಡ್ಜ್-ಎಐ & ವಿಎಲ್‌ಎಸ್‌ಐ, ಸಿವಿಲ್‌ಗೆ ಎಐ ಇನ್ ಕನ್‌ಸ್ಟ್ರಕ್ಷನ್ & ಜಿಯೋಎಐ ಎಂಬ ಪ್ರತ್ಯೇಕ ಟ್ರಾಕ್‌ಗಳನ್ನು ನಿಗದಿ ಪಡಿಸಲಾಗಿದೆ ಎಂದು ವಿವರಿಸಿದರು. ಗೋಷ್ಠಿಯಲ್ಲಿ ಕಾಲೇಜು ಖಜಾಂಚಿ ರಾಮಲಿಂಗಯ್ಯ, ಪ್ರಾಂಶುಪಾಲ ಡಾ.ಅಭಿನಂದನ್, ಉಪ ಪ್ರಾಂಶುಪಾಲ ಡಾ.ನಖುಲ್ ಇದ್ದರು.
    1
    ಮೈಸೂರು ರಾಯಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಎಂಆರ್‌ಐಟಿ (ಎಐ )ತಾಂತ್ರಿಕ ಶಿಕ್ಷಣದ ಪರಿಚಯ
ಮಂಡ್ಯ: ಮೈಸೂರು ರಾಯಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ(ಎಂಆರ್‌ಐಟಿ) ಕೋರ್ಸ್ವಾರು ಎಐ ಮೌಲ್ಯವರ್ಧಿತ ಕಲಿಕಾ ಮಾರ್ಗ ಯೋಜನೆಯನ್ನು ತಾಂತ್ರಿಕ ಶಿಕ್ಷಣದಲ್ಲಿ ಪರಿಚಯಿಸುತ್ತಿದೆ, ಎಂದು ಮೈಸೂರು ರಾಯಲ್ ಎಜುಕೇಷನ್ ಟ್ರಸ್ಟ್ ನ ಕಾರ್ಯದರ್ಶಿ ನಂದಿನಿ ನರಸಿಂಹಮೂರ್ತಿ ತಿಳಿಸಿದ್ರು
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ವಾಲಿಟಿ ಇಲ್ಲದ ಕಾರಣ ಭಾರತದಲ್ಲಿ ಇಂಜಿನಿಯರಿಂಗ್ ಕಾಲೇಜು ಮುಚ್ಚುತ್ತಿವೆ ಎಲ್ಲ ಕೋರ್ಸ್ಗಳ ವಿದ್ಯಾರ್ಥಿಗೂ ಒಂದೇ ಎಐ ಟೂಲ್ ಕಲಿಸುವುದು ನಮ್ಮ ಉದ್ದೇಶವಲ್ಲ. ಬಲವಾದ ಎಂಜಿನಿಯರಿಂಗ್ ಮೂಲತತ್ವಗಳು, ಶಾಖಾ ಜ್ಞಾನ, ಜವಾಬ್ದಾರಿಯುತ ಎಐ ಬಳಕೆ ಮತ್ತು ಪರಿಶೀಲಿತ ಕೆಲಸದ ಸಾಕ್ಷ್ಯವನ್ನು ಒಗ್ಗೂಡಿಸುವ ಗುರಿಯಾಗಿದೆ. ವಿದ್ಯಾರ್ಥಿಯು ತಾನು ನಿರ್ಮಿಸಿದ್ದನ್ನು ವಿವರಿಸಲು, ಪರೀಕ್ಷಿಸಲು, ತಿದ್ದಲು ಮತ್ತು ಉದ್ಯೋಗದಾತರ ಮುಂದೆ ಸಮರ್ಥಿಸಿ ಕೊಳ್ಳಲು ಶಕ್ತನಾಗಿರಬೇಕು ಎಂಬ ಉದ್ದೇಶದಿಂದ ಬೋಧನಾ ಕ್ರಮ ಸಿದ್ದಪಡಿಸಿದ್ದೇವೆ ಎಂದು ಹೇಳಿದರು. 
ಕರ್ನಾಟಕದಲ್ಲಿ ಈ ರೀತಿಯ ಪ್ರಯೋಗವನ್ನು ಎಂಆರ್‌ಐಟಿ ಕಾಲೇಜಿನಲ್ಲಿ ಮಾತ್ರವೇ ಪರಿಚಯ ಮಾಡುತ್ತಿದ್ದು, ಎಲ್ಲ ಕೋರ್ಸುಗಳ 7 ಸೆಮಿಸ್ಟರ್‌ನ ವಾರಕ್ಕೆ 3 ಮೀಸಲು ಗಂಟೆಗಳಲ್ಲಿ ತರಬೇತಿ ನೀಡಲಾಗುವುದು ಎಂದರು.
ವಾರದ 3 ಗಂಟೆಗಳಂತೆ ಸೆಮಿಸ್ಟರ್‌ಗೆ 42 ಗಂಟೆಗಳ ತರಬೇತಿಯೊಂದಿಗೆ 7 ಸೆಮಿಸ್ಟರ್‌ಗೆ 294 ಗಂಟೆಗಳ ತರಬೇತಿ ನೀಡಲಾಗುವುದು. ನಮ್ಮ ಎಂಆರ್‌ಐಟಿಯಲ್ಲಿನ ಪ್ರತಿ ಕೋರ್ಸಿಗೆ ಪ್ರತ್ಯೇಕ ಟ್ರ್ಯಾಕ್‌ಗಳಲ್ಲಿ ಎಐ ಬೋಧನಾ ಕ್ರಮಗಳನ್ನು ಸಿದ್ದಪಡಿಸಲಾಗಿದೆ. ಸಿಎಸ್‌ಇಗೆ ಜೆನ್ ಎಐ ಪ್ರಾಡಕ್ಟ್ ಎಂಜಿನಿಯರಿಂಗ್, ಎಐಎಲ್‌ಗೆ ಎಂ.ಎಲ್.ಆಪ್ಸ್ & ಎಜೆನ್ಟಿಕ್ ಸಿಸ್ಟಮ್, ಮೆಕಾನಿಕಲ್‌ಗೆ ಎಐ-ಡ್ರಿವೆನ್ ಮಾನಿಫಾಕ್ಚರಿಂಗ್, ಐಸಿಎಸ್‌ಗೆ ಫುಲ್-ಸ್ಟಾಕ್+ ಎಐ ಇಂಟಿಗ್ರೇಷನ್, ಇಎಸ್‌ಇಗೆ ಎಡ್ಜ್-ಎಐ & ವಿಎಲ್‌ಎಸ್‌ಐ, ಸಿವಿಲ್‌ಗೆ ಎಐ ಇನ್ ಕನ್‌ಸ್ಟ್ರಕ್ಷನ್ & ಜಿಯೋಎಐ ಎಂಬ ಪ್ರತ್ಯೇಕ ಟ್ರಾಕ್‌ಗಳನ್ನು ನಿಗದಿ ಪಡಿಸಲಾಗಿದೆ ಎಂದು ವಿವರಿಸಿದರು.
ಗೋಷ್ಠಿಯಲ್ಲಿ ಕಾಲೇಜು ಖಜಾಂಚಿ ರಾಮಲಿಂಗಯ್ಯ, ಪ್ರಾಂಶುಪಾಲ ಡಾ.ಅಭಿನಂದನ್, ಉಪ ಪ್ರಾಂಶುಪಾಲ ಡಾ.ನಖುಲ್ ಇದ್ದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    1 hr ago
  • ಕೋಡಿಪುರ ಗ್ರಾಮದಲ್ಲಿ ಕೇಂದ್ರ ರೇಷ್ಮೆ ಮಂಡಳಿ ಯವರ ಸಹಯೋಗ ದೊಂದಿಗೆ ಮೇರಾ ರೇಷಮ್ ಮೇರಾ ಅಭಿಯಾನ ಮತ್ತು ವಿಶೇಷ ಜಾಗೃತಿ ಅಭಿಯಾನ ಹಾಗೂ ಪ್ರಾತ್ಯಕ್ಷತೆ ರೈತರು ವ್ಯವಸಾಯಕ್ಕೆ ಹನಿ ನೀರಾವರಿಯನ್ನು ಬಳಸಿಕೊಳ್ಳುವುದು ಉತ್ತಮ- ಸುಂದರ್ ರಾಜ್. ಹಲಗೂರು:- ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದಾಗಿ ರೈತರು ವ್ಯವಸಾಯ ಮಾಡುವುದಕ್ಕೆ ಕಷ್ಟ ಆಗಿರುವುದರಿಂದ ನೀರಿನ ಸರಿಯಾದ ಬಳಕೆಗೆ ನಿಮ್ಮ ಜಮೀನಿನಲ್ಲಿ ವ್ಯವಸಾಯಕ್ಕಾಗಿಹನಿ ನೀರಾವರಿಯನ್ನು ಬಳಸಿಕೊಳ್ಳುವುದು ಉತ್ತಮ ವಾಗಿರುತ್ತದೆ, ಎಂದು ಮಂಡ್ಯಜಿಲ್ಲಾ ಪಂಚಾಯತ್ ರೇಷ್ಮೆ ಉಪ ನಿರ್ದೇಶಕರಾದ ಡಾ.ಸುಂದರ್ ರಾಜ್ ರೈತರಿಗೆ ಸಲಹೆ ನೀಡಿದರು. ತಾಂತ್ರಿಕ ಸೇವಾ ಕೇಂದ್ರ ಡಿ. ಹಲಸಹಳ್ಳಿ ವ್ಯಾಪ್ತಿಯ ಕೋಡಿಪುರ ಗ್ರಾಮದಲ್ಲಿ ಕೇಂದ್ರ ರೇಷ್ಮೆ ಮಂಡಳಿ ಯವರ ಸಹಯೋಗ ದೊಂದಿಗೆ ಮೇರಾ ರೇಷಮ್ ಮೇರಾ ಅಭಿಯಾನ ಮತ್ತು ವಿಶೇಷ ಜಾಗೃತಿ ಅಭಿಯಾನ ಹಾಗೂ ಪ್ರಾತ್ಯಕ್ಷತೆ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ, ಇಲಾಖಾ ಕಾರ್ಯಕ್ರಮಗಳ ಬಗ್ಗೆ ಹಾಗೂ ಮುಂದಿನ ಆಯೋಜನೆಗಳ ಬಗ್ಗೆ ಮತ್ತು ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ ಎಲ್ಲ ರೀತಿಯಾದಂತಹ ಪರಿಹಾರವನ್ನು ನೀಡುವುದಲ್ಲದೆ ಸರ್ಕಾರಗಳಿಂದ ಹಾಗೂ ಇಲಾಖೆಯಿಂದ ಬರುವಂತಹ ಎಲ್ಲಾ ಅನುದಾನಗಳು ಸರಿಯಾದ ರೀತಿಯಲ್ಲಿ ಸಮಯಕ್ಕೆ ಸರಿಯಾಗಿ ಕೂಡಿಸಿ ಕೊಡುವುದಾಗಿ ರೈತರಿಗೆ ಭರವಸೆಯನ್ನು ನೀಡಿದರು. ಇತ್ತೀಚಿನ ತಂತ್ರಜ್ಞಾನಗಳನ್ನು ಬಳಸಿಕೊಂಡಲ್ಲಿ ಉಂಟಾಗುತ್ತಿರುವ ಹಲವಾರು ತೊಂದರೆಗಳಿಗೆ ಪರಿಹಾರವನ್ನು ನೀಡಬಹುದಾಗಿದೆ ಎಂದು ತಿಳಿಸಿ ಮತ್ತು ರೈತರ ಹಲವಾರು ಪ್ರಶ್ನೆಗಳಿಗೆ ರೈತರೊಂದಿಗೆ ಚರ್ಚಿಸಿ ಉತ್ತರವನ್ನು ನೀಡಿದರು. ಕೇಂದ್ರ ರೇಷ್ಮೆ ಮಂಡಳಿ ಹಾಗೂ ರೇಷ್ಮೆ ವಿಸ್ತರಣಾ ಉಪ ವಿಭಾಗ ಮದ್ದೂರಿನ ವಿಜ್ಞಾನಿ ಡಾ ಶಿವಕುಮಾರ್ ಮಾತನಾಡುತ್ತಾ, ರೈತರು ಬಳಸುತ್ತಿರುವ ರಾಸಾಯನಿಕ ಔಷಧಿಗಳ ಬಳಕೆ ಹಾಗೂ ಸರಿ ಪ್ರಮಾಣದ ಔಷಧಿ ಸಿಂಪಡಣೆ ಬಗ್ಗೆ ಮತ್ತು ರೈತರು ಮಾಡುತ್ತಿರುವ ತಪ್ಪುಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿ, ದ್ವಿತಳಿ ರೇಷ್ಮೆ ಬೆಳೆಯನ್ನು ಬೆಳೆಯುವುದರಿಂದ ನಮ್ಮ ಆರ್ಥಿಕ ಲಾಭವು ಹೆಚ್ಚಾಗುವುದಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಹೊರದೇಶಗಳಿಂದ ಆಮದು ಮಾಡಿಕೊಳ್ಳುತ್ತಿರುವ ರೇಷ್ಮೆಯನ್ನು ನಿಲ್ಲಿಸಿ, ನಮ್ಮಲ್ಲೇ ಬೆಳೆದ ದ್ವಿತಳಿ ರೇಷ್ಮೆ ಬೆಳೆಗೆ ಅತ್ಯುನ್ನತ ಮಟ್ಟದಲ್ಲಿ ಬೇಡಿಕೆ ಹೆಚ್ಚಾಗುತ್ತದೆ. ಈಗಿನ ದಿನಗಳಲ್ಲಿ ಹೊಸ ಹೊಸ ತಾಂತ್ರಿಕತೆಗಳಲ್ಲಿ ಟ್ರೆಂಚಿಂಗ್, ಮಲ್ಚಿಂಗ್ ಮಾಡುವುದು ಹಾಗೂ ಹಿಪ್ಪು ನೇರಳೆ ತೋಟದಲ್ಲಿ ಹನಿ ನೀರಾವರಿಯನ್ನು ಅಳವಡಿಸಿಕೊಳ್ಳುವುದು ಹಾಗೂ ವೈಜ್ಞಾನಿಕವಾಗಿ ಹೊಸ ತಾಂತ್ರಿಕತೆಗೆ ಬದಲಾಗುವುದು ತುಂಬಾ ಮುಖ್ಯವಾಗಿರುತ್ತದೆ. ಹಾಗೂ ಸಿ ಎಸ್ ಆರ್ ಅಂಡ್ ಟಿ ಐ ಮೈಸೂರು ರವರ ಹೊಸ ಅನ್ವೇಷಣೆಯ ಹಿಪ್ಪು ನೇರಳೆ ತಳಿಯಾದಂತಹ ಎಜಿಬಿ8 ಎಂಬುದು ಅತಿ ಹೆಚ್ಚು ಜನಪ್ರಿಯವಾಗಿ ಹಾಗೂ ಬೇರು ಕೊಳೆ ರೋಗಕ್ಕೆ ಪರ್ಯಾಯವಾಗಿ ಬೆಳೆಯಬಹುದಾಗಿದೆ, ಈ ತಳಿಯಲ್ಲಿ ನೀರನ್ನು ಅತಿ ಹೆಚ್ಚು ಗಂಟೆಗಳ ಕಾಲ ಹಿಡಿದಿಟ್ಟುಕೊಂಡು ಹಿಪ್ಪು ನೇರಳೆ ಸೊಪ್ಪು ಬೇಗ ಬಾಡಿ ಹೋಗದ ರೀತಿಯಲ್ಲಿ ಇರುವುದರಿಂದ ಹಾಗೂ ಅತಿ ಹೆಚ್ಚು ಇಳುವರಿಯನ್ನು ನೀಡುತ್ತಿರುವುದರಿಂದ ಈ ಒಂದು ಹಿಪ್ಪು ನೇರಳೆ ತಳಿಯು ಮುಂದಿನ ದಿನಗಳಲ್ಲಿ ಅತಿ ಹೆಚ್ಚು ಜನಪ್ರಿಯತೆಯನ್ನು ಹೊಂದುವ ನಿರೀಕ್ಷೆ ಇದೆ ಎಂದು ತಿಳಿಸಿದರು. ಮತ್ತು ಔಷಧಿ ಸಿಂಪಡಣೆಯ ಬಗ್ಗೆ ಇಲಾಖೆಯಿಂದ ಶಿಫಾರಸ್ಸು ಮಾಡಿರುವಂತಹ ಔಷಧಿಗಳನ್ನು ಮಾತ್ರ ಬಳಸುವುದು ಸೂಕ್ತ ಎಂದು ಹೇಳಿ ಹಿಪ್ಪು ನೇರಳೆ ತೋಟದಲ್ಲಿ ಔಷಧಿ ಸಿಂಪಡಣೆಯ ಬಗ್ಗೆ ರೈತರು ಮಾಡುತ್ತಿರುವ ತಪ್ಪುಗಳ ಬಗ್ಗೆ ವಿವರವಾಗಿ ಮನವರಿಕೆ ಮಾಡಿಕೊಟ್ಟು ತೋಟಕ್ಕೆ ಔಷಧಿ ಸಿಂಪಡಣೆಯ ಪ್ರಾತ್ಯಕ್ಷತೆಯ ಮುಖಾಂತರ ರೈತರಿಗೆ ಮನದಟ್ಟು ಮಾಡಿಸಿದರು. ಕೆ ಆರ್ ಪೇಟೆಯ ರೇಷ್ಮೆ ತರಬೇತಿ ಸಂಸ್ಥೆ ಪ್ರಾಚಾರ್ಯರಾದಂತಹ ಡಿ.ಸೋಮಣ್ಣ ಮಾತನಾಡಿ,ರಾಸಾಯನಿಕ ಗೊಬ್ಬರಗಳನ್ನು ಮಿತವಾಗಿ ಬಳಸಿ ಸಾವಯವ ಗೊಬ್ಬರ ವನ್ನು ಬಳಸಿ ಹಾಗೂ ಹಿಪ್ಪು ನೇರಳೆ ತೋಟದಲ್ಲಿ ಸರಿಯಾದ ರೀತಿಯ ಗಾಳಿ ಸಂಚಾರ ಹಾಗೂ ಬೆಳಕು ಅತ್ಯಾವಶ್ಯಕ. ಹಾಗೇನೇ ರೇಷ್ಮೆ ಹುಳು ಸಾಕಾಣಿಕೆ ಮನೆಯಲ್ಲಿ ಶೇಖರಣೆಯಾಗುವ ಹಾಸಿಗೆ ಕಸದಿಂದ ಉತ್ಕೃಷ್ಟವಾದ ಗೊಬ್ಬರವನ್ನು ತಯಾರಿಸಿ ಮಣ್ಣಿಗೆ ಸೇರಿಸುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚಾಗುವುದಲ್ಲದೆ ರೇಷ್ಮೆ ಗೂಡಿನ ಇಳುವರಿಯು ಕೂಡ ಹೆಚ್ಚಾಗಿ ರೈತರಿಗೆ ಆರ್ಥಿಕವಾಗಿ ಲಾಭವನ್ನು ನೀಡುತ್ತದೆ. ಮಣ್ಣಿನ ಫಲವತ್ತತೆಯಿಂದ ನಮ್ಮ ಮುಂದಿನ ಪೀಳಿಗೆಗೆ ಈ ಒಂದು ಮಣ್ಣನ್ನು ವರದಾನವಾಗಿ ನಾವು ನೀಡಬೇಕಾಗಿದೆ. ಮಣ್ಣಿನಲ್ಲಿ ಪೋಷಕಾಂಶಗಳ ಕೊರತೆಯಿಂದಾಗಿ ಹಲವಾರು ರೀತಿಯ ರೇಷ್ಮೆ ಹಾಗೂ ಇನ್ನಿತರ ಕೃಷಿಯಲ್ಲಿ ಬೇರು ಕೊಳೆ ರೋಗ ಹಾಗೂ ಬೇರು ಗಂಟು ರೋಗ ಅದಲ್ಲದೆ ಹಿಪ್ಪು ನೇರಳೆ ಸೊಪ್ಪಿನ ಇಳುವರಿ ಕೂಡ ಕಡಿಮೆಯಾಗಿ ಹಲವಾರು ರೀತಿಯಾದಂತಹ ರೋಗಗಳಿಗೆ ಹಾಗೂ ಕೀಟ ಬಾದೆಗಳಿಗೆ ತುತ್ತಾಗುತ್ತದೆ ಎಂದು ರೇಷ್ಮೆ ಬೆಳೆಗಾರರಿಗೆ ಮಣ್ಣಿನ ಫಲವತ್ತತೆಯ ಬಗ್ಗೆ ಮನದಟ್ಟು ಮಾಡಿದರು. ನಂತರದಲ್ಲಿ ಕಾರ್ಯಕ್ರಮದಲ್ಲಿ ಮಳವಳ್ಳಿ ರೇಷ್ಮೆ ಸಹಾಯಕ ನಿರ್ದೇಶಕ ಎ. ಬಿ. ರವಿ, ರೇಷ್ಮೆ ವಿಸ್ತರಣಾಧಿಕಾರಿ ಎಸ್.ವಿ. ನರಸಿಂಹಮೂರ್ತಿ,ಆಶಾ, ಹೆಚ್.ಜಿ,ಕುಮಾರಿ , ಟಿ.ಆರ್. ಪೂಜಾ, ರೇಷ್ಮೆ ನಿರೀಕ್ಷಕ ಬಿ.ಆರ್ ಕಿರಣ್, ಎಂ.ನವೀನ್, ಉದಯಶಂಕರ್ ಹಾಗೂ ಕೋಡಿಪುರ ಗ್ರಾಮದ ಎಲ್ಲಾ ರೇಷ್ಮೆ ಬೆಳೆಗಾರರು ಇದ್ದರು. ಕೋಡಿಪುರ ಗ್ರಾಮದಲ್ಲಿ ರೇಷ್ಮೆ ಕೃಷಿಯಲ್ಲಿ ತಾಂತ್ರಿಕತೆ ಮತ್ತು ತರಬೇತಿ ಹಾಗೂ ಪ್ರಾತ್ಯಕ್ಷತೆ ಕಾರ್ಯಕ್ರಮದಲ್ಲಿ ರೈತರು ಮತ್ತು ಅಧಿಕಾರಿಗಳು ಇದ್ದಾರೆ.
    1
    ಕೋಡಿಪುರ ಗ್ರಾಮದಲ್ಲಿ ಕೇಂದ್ರ ರೇಷ್ಮೆ ಮಂಡಳಿ ಯವರ ಸಹಯೋಗ ದೊಂದಿಗೆ ಮೇರಾ ರೇಷಮ್ ಮೇರಾ ಅಭಿಯಾನ ಮತ್ತು ವಿಶೇಷ ಜಾಗೃತಿ ಅಭಿಯಾನ ಹಾಗೂ ಪ್ರಾತ್ಯಕ್ಷತೆ   
ರೈತರು ವ್ಯವಸಾಯಕ್ಕೆ ಹನಿ ನೀರಾವರಿಯನ್ನು ಬಳಸಿಕೊಳ್ಳುವುದು ಉತ್ತಮ- ಸುಂದರ್ ರಾಜ್.
ಹಲಗೂರು:- ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದಾಗಿ ರೈತರು ವ್ಯವಸಾಯ ಮಾಡುವುದಕ್ಕೆ ಕಷ್ಟ ಆಗಿರುವುದರಿಂದ
ನೀರಿನ ಸರಿಯಾದ ಬಳಕೆಗೆ  ನಿಮ್ಮ ಜಮೀನಿನಲ್ಲಿ ವ್ಯವಸಾಯಕ್ಕಾಗಿಹನಿ ನೀರಾವರಿಯನ್ನು ಬಳಸಿಕೊಳ್ಳುವುದು ಉತ್ತಮ ವಾಗಿರುತ್ತದೆ, ಎಂದು ಮಂಡ್ಯಜಿಲ್ಲಾ ಪಂಚಾಯತ್  ರೇಷ್ಮೆ ಉಪ ನಿರ್ದೇಶಕರಾದ ಡಾ.ಸುಂದರ್ ರಾಜ್ ರೈತರಿಗೆ ಸಲಹೆ ನೀಡಿದರು. ತಾಂತ್ರಿಕ ಸೇವಾ ಕೇಂದ್ರ ಡಿ. ಹಲಸಹಳ್ಳಿ ವ್ಯಾಪ್ತಿಯ ಕೋಡಿಪುರ ಗ್ರಾಮದಲ್ಲಿ ಕೇಂದ್ರ ರೇಷ್ಮೆ ಮಂಡಳಿ ಯವರ ಸಹಯೋಗ ದೊಂದಿಗೆ ಮೇರಾ ರೇಷಮ್ ಮೇರಾ ಅಭಿಯಾನ ಮತ್ತು ವಿಶೇಷ ಜಾಗೃತಿ ಅಭಿಯಾನ ಹಾಗೂ ಪ್ರಾತ್ಯಕ್ಷತೆ   ಕಾರ್ಯಕ್ರಮದಲ್ಲಿ
ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ,
ಇಲಾಖಾ ಕಾರ್ಯಕ್ರಮಗಳ ಬಗ್ಗೆ ಹಾಗೂ ಮುಂದಿನ ಆಯೋಜನೆಗಳ  ಬಗ್ಗೆ ಮತ್ತು ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ ಎಲ್ಲ ರೀತಿಯಾದಂತಹ ಪರಿಹಾರವನ್ನು ನೀಡುವುದಲ್ಲದೆ ಸರ್ಕಾರಗಳಿಂದ ಹಾಗೂ ಇಲಾಖೆಯಿಂದ ಬರುವಂತಹ ಎಲ್ಲಾ ಅನುದಾನಗಳು ಸರಿಯಾದ ರೀತಿಯಲ್ಲಿ ಸಮಯಕ್ಕೆ ಸರಿಯಾಗಿ ಕೂಡಿಸಿ ಕೊಡುವುದಾಗಿ ರೈತರಿಗೆ ಭರವಸೆಯನ್ನು ನೀಡಿದರು.  ಇತ್ತೀಚಿನ ತಂತ್ರಜ್ಞಾನಗಳನ್ನು ಬಳಸಿಕೊಂಡಲ್ಲಿ ಉಂಟಾಗುತ್ತಿರುವ ಹಲವಾರು ತೊಂದರೆಗಳಿಗೆ ಪರಿಹಾರವನ್ನು ನೀಡಬಹುದಾಗಿದೆ ಎಂದು ತಿಳಿಸಿ ಮತ್ತು ರೈತರ ಹಲವಾರು ಪ್ರಶ್ನೆಗಳಿಗೆ ರೈತರೊಂದಿಗೆ ಚರ್ಚಿಸಿ ಉತ್ತರವನ್ನು ನೀಡಿದರು.
ಕೇಂದ್ರ ರೇಷ್ಮೆ ಮಂಡಳಿ ಹಾಗೂ ರೇಷ್ಮೆ ವಿಸ್ತರಣಾ ಉಪ ವಿಭಾಗ ಮದ್ದೂರಿನ ವಿಜ್ಞಾನಿ ಡಾ ಶಿವಕುಮಾರ್
ಮಾತನಾಡುತ್ತಾ,  ರೈತರು ಬಳಸುತ್ತಿರುವ ರಾಸಾಯನಿಕ ಔಷಧಿಗಳ ಬಳಕೆ ಹಾಗೂ ಸರಿ ಪ್ರಮಾಣದ ಔಷಧಿ ಸಿಂಪಡಣೆ ಬಗ್ಗೆ ಮತ್ತು ರೈತರು ಮಾಡುತ್ತಿರುವ ತಪ್ಪುಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿ,  ದ್ವಿತಳಿ ರೇಷ್ಮೆ ಬೆಳೆಯನ್ನು ಬೆಳೆಯುವುದರಿಂದ ನಮ್ಮ ಆರ್ಥಿಕ ಲಾಭವು ಹೆಚ್ಚಾಗುವುದಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಹೊರದೇಶಗಳಿಂದ ಆಮದು ಮಾಡಿಕೊಳ್ಳುತ್ತಿರುವ ರೇಷ್ಮೆಯನ್ನು ನಿಲ್ಲಿಸಿ, ನಮ್ಮಲ್ಲೇ ಬೆಳೆದ ದ್ವಿತಳಿ ರೇಷ್ಮೆ ಬೆಳೆಗೆ ಅತ್ಯುನ್ನತ ಮಟ್ಟದಲ್ಲಿ ಬೇಡಿಕೆ ಹೆಚ್ಚಾಗುತ್ತದೆ.  ಈಗಿನ ದಿನಗಳಲ್ಲಿ ಹೊಸ ಹೊಸ ತಾಂತ್ರಿಕತೆಗಳಲ್ಲಿ ಟ್ರೆಂಚಿಂಗ್, ಮಲ್ಚಿಂಗ್ ಮಾಡುವುದು ಹಾಗೂ ಹಿಪ್ಪು ನೇರಳೆ ತೋಟದಲ್ಲಿ ಹನಿ ನೀರಾವರಿಯನ್ನು ಅಳವಡಿಸಿಕೊಳ್ಳುವುದು ಹಾಗೂ ವೈಜ್ಞಾನಿಕವಾಗಿ ಹೊಸ ತಾಂತ್ರಿಕತೆಗೆ ಬದಲಾಗುವುದು ತುಂಬಾ ಮುಖ್ಯವಾಗಿರುತ್ತದೆ. 
ಹಾಗೂ ಸಿ ಎಸ್ ಆರ್ ಅಂಡ್ ಟಿ ಐ ಮೈಸೂರು ರವರ ಹೊಸ ಅನ್ವೇಷಣೆಯ ಹಿಪ್ಪು ನೇರಳೆ ತಳಿಯಾದಂತಹ ಎಜಿಬಿ8 ಎಂಬುದು ಅತಿ ಹೆಚ್ಚು ಜನಪ್ರಿಯವಾಗಿ ಹಾಗೂ ಬೇರು ಕೊಳೆ ರೋಗಕ್ಕೆ ಪರ್ಯಾಯವಾಗಿ ಬೆಳೆಯಬಹುದಾಗಿದೆ, ಈ ತಳಿಯಲ್ಲಿ ನೀರನ್ನು ಅತಿ ಹೆಚ್ಚು ಗಂಟೆಗಳ ಕಾಲ ಹಿಡಿದಿಟ್ಟುಕೊಂಡು ಹಿಪ್ಪು ನೇರಳೆ ಸೊಪ್ಪು ಬೇಗ ಬಾಡಿ ಹೋಗದ ರೀತಿಯಲ್ಲಿ ಇರುವುದರಿಂದ ಹಾಗೂ ಅತಿ ಹೆಚ್ಚು ಇಳುವರಿಯನ್ನು ನೀಡುತ್ತಿರುವುದರಿಂದ ಈ ಒಂದು ಹಿಪ್ಪು ನೇರಳೆ ತಳಿಯು ಮುಂದಿನ ದಿನಗಳಲ್ಲಿ ಅತಿ ಹೆಚ್ಚು ಜನಪ್ರಿಯತೆಯನ್ನು ಹೊಂದುವ ನಿರೀಕ್ಷೆ ಇದೆ ಎಂದು ತಿಳಿಸಿದರು. ಮತ್ತು ಔಷಧಿ ಸಿಂಪಡಣೆಯ ಬಗ್ಗೆ ಇಲಾಖೆಯಿಂದ ಶಿಫಾರಸ್ಸು ಮಾಡಿರುವಂತಹ ಔಷಧಿಗಳನ್ನು ಮಾತ್ರ ಬಳಸುವುದು ಸೂಕ್ತ ಎಂದು ಹೇಳಿ  ಹಿಪ್ಪು ನೇರಳೆ ತೋಟದಲ್ಲಿ ಔಷಧಿ ಸಿಂಪಡಣೆಯ ಬಗ್ಗೆ ರೈತರು ಮಾಡುತ್ತಿರುವ ತಪ್ಪುಗಳ ಬಗ್ಗೆ ವಿವರವಾಗಿ  ಮನವರಿಕೆ ಮಾಡಿಕೊಟ್ಟು ತೋಟಕ್ಕೆ ಔಷಧಿ ಸಿಂಪಡಣೆಯ ಪ್ರಾತ್ಯಕ್ಷತೆಯ ಮುಖಾಂತರ ರೈತರಿಗೆ ಮನದಟ್ಟು ಮಾಡಿಸಿದರು.
ಕೆ ಆರ್ ಪೇಟೆಯ ರೇಷ್ಮೆ ತರಬೇತಿ ಸಂಸ್ಥೆ ಪ್ರಾಚಾರ್ಯರಾದಂತಹ  ಡಿ.ಸೋಮಣ್ಣ  
ಮಾತನಾಡಿ,ರಾಸಾಯನಿಕ ಗೊಬ್ಬರಗಳನ್ನು ಮಿತವಾಗಿ ಬಳಸಿ ಸಾವಯವ ಗೊಬ್ಬರ ವನ್ನು ಬಳಸಿ ಹಾಗೂ ಹಿಪ್ಪು ನೇರಳೆ ತೋಟದಲ್ಲಿ ಸರಿಯಾದ ರೀತಿಯ ಗಾಳಿ ಸಂಚಾರ ಹಾಗೂ ಬೆಳಕು ಅತ್ಯಾವಶ್ಯಕ. ಹಾಗೇನೇ ರೇಷ್ಮೆ ಹುಳು ಸಾಕಾಣಿಕೆ ಮನೆಯಲ್ಲಿ ಶೇಖರಣೆಯಾಗುವ ಹಾಸಿಗೆ ಕಸದಿಂದ ಉತ್ಕೃಷ್ಟವಾದ ಗೊಬ್ಬರವನ್ನು ತಯಾರಿಸಿ ಮಣ್ಣಿಗೆ ಸೇರಿಸುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚಾಗುವುದಲ್ಲದೆ ರೇಷ್ಮೆ ಗೂಡಿನ ಇಳುವರಿಯು ಕೂಡ ಹೆಚ್ಚಾಗಿ ರೈತರಿಗೆ ಆರ್ಥಿಕವಾಗಿ ಲಾಭವನ್ನು ನೀಡುತ್ತದೆ.  ಮಣ್ಣಿನ ಫಲವತ್ತತೆಯಿಂದ ನಮ್ಮ ಮುಂದಿನ ಪೀಳಿಗೆಗೆ ಈ ಒಂದು ಮಣ್ಣನ್ನು ವರದಾನವಾಗಿ ನಾವು ನೀಡಬೇಕಾಗಿದೆ.   ಮಣ್ಣಿನಲ್ಲಿ ಪೋಷಕಾಂಶಗಳ ಕೊರತೆಯಿಂದಾಗಿ ಹಲವಾರು ರೀತಿಯ ರೇಷ್ಮೆ ಹಾಗೂ ಇನ್ನಿತರ ಕೃಷಿಯಲ್ಲಿ ಬೇರು ಕೊಳೆ ರೋಗ ಹಾಗೂ ಬೇರು ಗಂಟು ರೋಗ ಅದಲ್ಲದೆ ಹಿಪ್ಪು ನೇರಳೆ ಸೊಪ್ಪಿನ ಇಳುವರಿ ಕೂಡ ಕಡಿಮೆಯಾಗಿ ಹಲವಾರು ರೀತಿಯಾದಂತಹ ರೋಗಗಳಿಗೆ ಹಾಗೂ ಕೀಟ ಬಾದೆಗಳಿಗೆ ತುತ್ತಾಗುತ್ತದೆ ಎಂದು ರೇಷ್ಮೆ ಬೆಳೆಗಾರರಿಗೆ ಮಣ್ಣಿನ ಫಲವತ್ತತೆಯ ಬಗ್ಗೆ ಮನದಟ್ಟು ಮಾಡಿದರು. ನಂತರದಲ್ಲಿ
ಕಾರ್ಯಕ್ರಮದಲ್ಲಿ  ಮಳವಳ್ಳಿ
ರೇಷ್ಮೆ ಸಹಾಯಕ ನಿರ್ದೇಶಕ 
ಎ. ಬಿ. ರವಿ,  ರೇಷ್ಮೆ ವಿಸ್ತರಣಾಧಿಕಾರಿ
ಎಸ್.ವಿ. ನರಸಿಂಹಮೂರ್ತಿ,ಆಶಾ, ಹೆಚ್.ಜಿ,ಕುಮಾರಿ ,
ಟಿ.ಆರ್. ಪೂಜಾ,  
ರೇಷ್ಮೆ ನಿರೀಕ್ಷಕ ಬಿ.ಆರ್ ಕಿರಣ್, ಎಂ.ನವೀನ್, ಉದಯಶಂಕರ್  ಹಾಗೂ ಕೋಡಿಪುರ ಗ್ರಾಮದ ಎಲ್ಲಾ ರೇಷ್ಮೆ ಬೆಳೆಗಾರರು ಇದ್ದರು.
ಕೋಡಿಪುರ ಗ್ರಾಮದಲ್ಲಿ
ರೇಷ್ಮೆ ಕೃಷಿಯಲ್ಲಿ ತಾಂತ್ರಿಕತೆ ಮತ್ತು ತರಬೇತಿ ಹಾಗೂ ಪ್ರಾತ್ಯಕ್ಷತೆ ಕಾರ್ಯಕ್ರಮದಲ್ಲಿ ರೈತರು ಮತ್ತು ಅಧಿಕಾರಿಗಳು ಇದ್ದಾರೆ.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
    23 hrs ago
  • All About,Which IPC Section will be carried out against those who have passed any educational certificate on fake basis *ಭಾರತ ನಲ್ಲಿ ವೈರಲ್*
    1
    All About,Which IPC Section will be carried out against those who have passed any educational certificate on fake basis 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.