logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೆಜಿಎಫ್‌ ನಗರಸಭೆ ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ: ನಾಳೆ ನೂತನ ಪುತ್ಥಳಿ ಉದ್ಘಾಟನೆ ಕೆ.ಜಿ.ಎಫ್: ಸ್ಥಳೀಯ ನಗರಸಭೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭಾರತರತ್ನ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ನಾಳೆ (ಆಗಸ್ಟ್ 05) ಬೆಳಿಗ್ಗೆ ಅದ್ಧೂರಿಯಾಗಿ ಚಾಲನೆ ಸಿಗಲಿದೆ. ಆಗಸ್ಟ್ 5ರಂದು ಬೆಳಿಗ್ಗೆ 10:30 ಗಂಟೆಗೆ ಜರುಗಲಿರುವ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಕೆ.ಜಿ.ಎಫ್ ಶಾಸಕರಾದ ಶ್ರೀಮತಿ ರೂಪಕಲಾ ಎಂ ಶಶಿಧರ್ ಅವರು ಅಂಬೇಡ್ಕರ್ ಅವರ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಲಿದ್ದಾರೆ. ನಗರದ ಹೃದಯಭಾಗದಲ್ಲಿರುವ ನಗರಸಭೆ ಆವರಣದಲ್ಲಿ ಸ್ಥಾಪಿಸಲಾಗಿರುವ ಈ ಬೃಹತ್ ಕಂಚಿನ ಪ್ರತಿಮೆಯು ನಗರಕ್ಕೆ ಮತ್ತಷ್ಟು ಮೆರುಗು ನೀಡಲಿದ್ದು, ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಿಸುವ ನಿಟ್ಟಿನಲ್ಲಿ ಈ ಶುಭ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾರ್ವಜನಿಕರಿಗೆ ಆಹ್ವಾನ: ಈ ಐತಿಹಾಸಿಕ ಹಾಗೂ ಶುಭ ಸಮಾರಂಭದಲ್ಲಿ ಕೆಜಿಎಫ್ ಕ್ಷೇತ್ರದ ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ದಲಿತ ಪರ ಸಂಘಟನೆಗಳ ನಾಯಕರು ಹಾಗೂ ಅಂಬೇಡ್ಕರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮಾನ್ಯ ಶಾಸಕರಾದ ರೂಪಕಲಾ ಎಂ ಶಶಿಧರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

9 hrs ago
user_Prashanth  Vibes
Prashanth Vibes
Video Creator ಕೋಲಾರ ಗೋಲ್ಡ್ ಫೀಲ್ಡ್, ಕೋಲಾರ, ಕರ್ನಾಟಕ•
9 hrs ago

ಕೆಜಿಎಫ್‌ ನಗರಸಭೆ ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ: ನಾಳೆ ನೂತನ ಪುತ್ಥಳಿ ಉದ್ಘಾಟನೆ ಕೆ.ಜಿ.ಎಫ್: ಸ್ಥಳೀಯ ನಗರಸಭೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭಾರತರತ್ನ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ನಾಳೆ (ಆಗಸ್ಟ್ 05) ಬೆಳಿಗ್ಗೆ ಅದ್ಧೂರಿಯಾಗಿ ಚಾಲನೆ ಸಿಗಲಿದೆ. ಆಗಸ್ಟ್ 5ರಂದು ಬೆಳಿಗ್ಗೆ 10:30 ಗಂಟೆಗೆ ಜರುಗಲಿರುವ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಕೆ.ಜಿ.ಎಫ್ ಶಾಸಕರಾದ ಶ್ರೀಮತಿ ರೂಪಕಲಾ ಎಂ ಶಶಿಧರ್ ಅವರು ಅಂಬೇಡ್ಕರ್ ಅವರ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಲಿದ್ದಾರೆ. ನಗರದ ಹೃದಯಭಾಗದಲ್ಲಿರುವ ನಗರಸಭೆ ಆವರಣದಲ್ಲಿ ಸ್ಥಾಪಿಸಲಾಗಿರುವ ಈ ಬೃಹತ್ ಕಂಚಿನ ಪ್ರತಿಮೆಯು ನಗರಕ್ಕೆ ಮತ್ತಷ್ಟು ಮೆರುಗು ನೀಡಲಿದ್ದು, ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಿಸುವ ನಿಟ್ಟಿನಲ್ಲಿ ಈ ಶುಭ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾರ್ವಜನಿಕರಿಗೆ ಆಹ್ವಾನ: ಈ ಐತಿಹಾಸಿಕ ಹಾಗೂ ಶುಭ ಸಮಾರಂಭದಲ್ಲಿ ಕೆಜಿಎಫ್ ಕ್ಷೇತ್ರದ ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ದಲಿತ ಪರ ಸಂಘಟನೆಗಳ ನಾಯಕರು ಹಾಗೂ ಅಂಬೇಡ್ಕರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮಾನ್ಯ ಶಾಸಕರಾದ ರೂಪಕಲಾ ಎಂ ಶಶಿಧರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

More news from ಕರ್ನಾಟಕ and nearby areas
  • ಕೆಜಿಎಫ್‌ ನಗರಸಭೆ ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ: ನಾಳೆ ನೂತನ ಪುತ್ಥಳಿ ಉದ್ಘಾಟನೆ ಕೆ.ಜಿ.ಎಫ್: ಸ್ಥಳೀಯ ನಗರಸಭೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭಾರತರತ್ನ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ನಾಳೆ (ಆಗಸ್ಟ್ 05) ಬೆಳಿಗ್ಗೆ ಅದ್ಧೂರಿಯಾಗಿ ಚಾಲನೆ ಸಿಗಲಿದೆ. ಆಗಸ್ಟ್ 5ರಂದು ಬೆಳಿಗ್ಗೆ 10:30 ಗಂಟೆಗೆ ಜರುಗಲಿರುವ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಕೆ.ಜಿ.ಎಫ್ ಶಾಸಕರಾದ ಶ್ರೀಮತಿ ರೂಪಕಲಾ ಎಂ ಶಶಿಧರ್ ಅವರು ಅಂಬೇಡ್ಕರ್ ಅವರ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಲಿದ್ದಾರೆ. ನಗರದ ಹೃದಯಭಾಗದಲ್ಲಿರುವ ನಗರಸಭೆ ಆವರಣದಲ್ಲಿ ಸ್ಥಾಪಿಸಲಾಗಿರುವ ಈ ಬೃಹತ್ ಕಂಚಿನ ಪ್ರತಿಮೆಯು ನಗರಕ್ಕೆ ಮತ್ತಷ್ಟು ಮೆರುಗು ನೀಡಲಿದ್ದು, ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಿಸುವ ನಿಟ್ಟಿನಲ್ಲಿ ಈ ಶುಭ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾರ್ವಜನಿಕರಿಗೆ ಆಹ್ವಾನ: ಈ ಐತಿಹಾಸಿಕ ಹಾಗೂ ಶುಭ ಸಮಾರಂಭದಲ್ಲಿ ಕೆಜಿಎಫ್ ಕ್ಷೇತ್ರದ ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ದಲಿತ ಪರ ಸಂಘಟನೆಗಳ ನಾಯಕರು ಹಾಗೂ ಅಂಬೇಡ್ಕರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮಾನ್ಯ ಶಾಸಕರಾದ ರೂಪಕಲಾ ಎಂ ಶಶಿಧರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
    1
    ಕೆಜಿಎಫ್‌ ನಗರಸಭೆ ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ: ನಾಳೆ ನೂತನ ಪುತ್ಥಳಿ ಉದ್ಘಾಟನೆ

ಕೆ.ಜಿ.ಎಫ್: ಸ್ಥಳೀಯ ನಗರಸಭೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭಾರತರತ್ನ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ನಾಳೆ (ಆಗಸ್ಟ್ 05) ಬೆಳಿಗ್ಗೆ ಅದ್ಧೂರಿಯಾಗಿ ಚಾಲನೆ ಸಿಗಲಿದೆ.
ಆಗಸ್ಟ್ 5ರಂದು ಬೆಳಿಗ್ಗೆ 10:30 ಗಂಟೆಗೆ ಜರುಗಲಿರುವ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಕೆ.ಜಿ.ಎಫ್ ಶಾಸಕರಾದ ಶ್ರೀಮತಿ ರೂಪಕಲಾ ಎಂ ಶಶಿಧರ್ ಅವರು ಅಂಬೇಡ್ಕರ್ ಅವರ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಲಿದ್ದಾರೆ.
ನಗರದ ಹೃದಯಭಾಗದಲ್ಲಿರುವ ನಗರಸಭೆ ಆವರಣದಲ್ಲಿ ಸ್ಥಾಪಿಸಲಾಗಿರುವ ಈ ಬೃಹತ್ ಕಂಚಿನ ಪ್ರತಿಮೆಯು ನಗರಕ್ಕೆ ಮತ್ತಷ್ಟು ಮೆರುಗು ನೀಡಲಿದ್ದು, ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಿಸುವ ನಿಟ್ಟಿನಲ್ಲಿ ಈ ಶುಭ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸಾರ್ವಜನಿಕರಿಗೆ ಆಹ್ವಾನ:
ಈ ಐತಿಹಾಸಿಕ ಹಾಗೂ ಶುಭ ಸಮಾರಂಭದಲ್ಲಿ ಕೆಜಿಎಫ್ ಕ್ಷೇತ್ರದ ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ದಲಿತ ಪರ ಸಂಘಟನೆಗಳ ನಾಯಕರು ಹಾಗೂ ಅಂಬೇಡ್ಕರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮಾನ್ಯ ಶಾಸಕರಾದ ರೂಪಕಲಾ ಎಂ ಶಶಿಧರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
    user_Prashanth  Vibes
    Prashanth Vibes
    Video Creator ಕೋಲಾರ ಗೋಲ್ಡ್ ಫೀಲ್ಡ್, ಕೋಲಾರ, ಕರ್ನಾಟಕ•
    9 hrs ago
  • ಬಂಗಾರಪೇಟೆ ಸಚಿವ ಸ್ಥಾನ ಆಗ್ರಹಿಸಿ ಸ್ವ ಪಕ್ಷದ ವಿರುದ್ಧ ಗುಡುಗಿದ ಕಾಂಗ್ರೆಸ್ ಕಾರ್ಯಕರ್ತರು ಬಂಗಾರಪೇಟೆಯಲ್ಲಿ ಮೂರು ಬಾರಿ ಶಾಸಕರಾಗಿ, ಎರಡು ಬಾರಿ ನಿಗಮ ಮಂಡಳಿಯ ಅಧ್ಯಕ್ಷರಾಗಿ ಅಭಿವೃದ್ಧಿಯ ಪರ್ವಕ್ಕೆ ಮುನ್ನುಡಿ ಬರೆದಿದ್ದ ಶಾಸಕ ಎಸ್. ಎನ್. ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡದೆ ವಂಚನೆ ಮಾಡಿದೆ ಎಂದು ಕಾಂಗ್ರೆಸ್ಸಿನ ಮುಖಂಡ ನಿಕಟ ಪೂರ್ವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಚಂದ್ರರೆಡ್ಡಿ ಆಕ್ರೋಶ ಹೊರ ಹಾಕಿದರು.ಪಟ್ಟಣದ ಸಂತೆ ಗೇಟ್ ಬಳಿ ತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಶಾಸಕ ಎಸ್. ಎನ್ ನಾರಾಯಣಸ್ವಾಮಿ ರವರಿಗೆ ಸಚಿವ ಸ್ಥಾನ ಆಗ್ರಹಿಸಿ ಕರೆಯಲಾಗಿದ್ದ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಅವರು ಶಾಸಕ ಎಸ್. ಎನ್ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಪಕ್ಷದ ಕಟ್ಟಾಳು ಆಗಿದ್ದು, ಶಾಸಕರಾಗಿ, ನಿಗಮ ಮಂಡಳಿಯ ಅಧ್ಯಕ್ಷರಾಗಿ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದಾರೆ. ಈ ಬಾರಿ ಡಿ. ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವ ಭರವಸೆ ಕ್ಷೇತ್ರದ ಜನರಲ್ಲಿ ಇತ್ತು ಆದರೆ ಕಾಂಗ್ರೆಸ್ ಹೈಕಮಾಂಡ್ ಶಾಸಕರಿಗೆ ವಂಚನೆ ಮಾಡುವುದರ ಮೂಲಕ ಕೈ ತಪ್ಪುವಂತೆ ಮಾಡಿದೆ. ಇದರ ಪರಿಣಾಮ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅವನತಿಯತ್ತ ಸಾಗುತ್ತದೆ ಎಂದು ಹೇಳಿದರು. ಶಾಸಕರ ಮನವಿಗೆ ಸ್ಪಂದಿಸಿದ ಹೈಕಮಾಂಡ್ ಕೋಲಾರ ಜಿಲ್ಲೆಯ ಶಾಸಕರುಗಳಾದ ಕೊತ್ತೂರು ಮಂಜುನಾಥ್, ಮಾಲೂರು ಶಾಸಕ ನಂಜೇಗೌಡ, ಕೆ. ಜಿ.ಎಫ್ ಶಾಸಕಿ ರೂಪಕಲ ಶಶಿಧರ್ ವಿಧಾನ ಪರಿಷತ್ ಸದಸ್ಯರಾದ ಅನಿಲ್ ಕುಮಾರ್, ನಜೀರ್ ಅಹಮ್ಮದ್ ರವರನ್ನು ಒಳಗೊಂಡ ನಿಯೋಗ ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ರವರನ್ನೂ ಭೇಟಿ ಮಾಡಿ ಸಚಿವ ಸಂಪುಟದಲ್ಲಿ ಕೋಲಾರ ಜಿಲ್ಲೆಗೆ ಪ್ರಾತಿನಿತ್ಯ ನೀಡಬೇಕು ಹಾಗೂ ಬಂಗಾರಪೇಟೆ ಕ್ಷೇತ್ರದ ಶಾಸಕ ಎಸ್. ಎನ್ ನಾರಾಯಣಸ್ವಾಮಿ ಅವರು ಮೂರು ಬಾರಿ ಶಾಸಕರಾಗಿದ್ದು ಅವರಿಗೆ ಸಚಿವ ಸ್ಥಾನ ನೀಡಲೇಬೇಕೆಂದು ಮನವಿ ಮಾಡಲಾಗಿತ್ತು. ವಿಪರ್ಯಾಸ ಕಾಂಗ್ರೆಸ್ ಹೈಕಮಾಂಡ್ ಶಾಸಕರ ಮನವಿಗೆ ಸ್ಪಂದಿಸದೆ ನಿರ್ಲಕ್ಷ್ಯ ಧೋರಣೆ ಹೊಂದಿರುವುದು ಸಮಂಜಸವಲ್ಲ ಎಂದರು.
    1
    ಬಂಗಾರಪೇಟೆ ಸಚಿವ ಸ್ಥಾನ ಆಗ್ರಹಿಸಿ ಸ್ವ ಪಕ್ಷದ ವಿರುದ್ಧ ಗುಡುಗಿದ ಕಾಂಗ್ರೆಸ್ ಕಾರ್ಯಕರ್ತರು
ಬಂಗಾರಪೇಟೆಯಲ್ಲಿ ಮೂರು ಬಾರಿ ಶಾಸಕರಾಗಿ, ಎರಡು ಬಾರಿ ನಿಗಮ ಮಂಡಳಿಯ ಅಧ್ಯಕ್ಷರಾಗಿ ಅಭಿವೃದ್ಧಿಯ ಪರ್ವಕ್ಕೆ ಮುನ್ನುಡಿ ಬರೆದಿದ್ದ ಶಾಸಕ ಎಸ್. ಎನ್. ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡದೆ ವಂಚನೆ ಮಾಡಿದೆ ಎಂದು ಕಾಂಗ್ರೆಸ್ಸಿನ ಮುಖಂಡ ನಿಕಟ ಪೂರ್ವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಚಂದ್ರರೆಡ್ಡಿ ಆಕ್ರೋಶ ಹೊರ ಹಾಕಿದರು.ಪಟ್ಟಣದ ಸಂತೆ ಗೇಟ್ ಬಳಿ ತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಶಾಸಕ ಎಸ್. ಎನ್ ನಾರಾಯಣಸ್ವಾಮಿ ರವರಿಗೆ ಸಚಿವ ಸ್ಥಾನ ಆಗ್ರಹಿಸಿ ಕರೆಯಲಾಗಿದ್ದ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಅವರು ಶಾಸಕ ಎಸ್. ಎನ್ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಪಕ್ಷದ ಕಟ್ಟಾಳು ಆಗಿದ್ದು, ಶಾಸಕರಾಗಿ, ನಿಗಮ ಮಂಡಳಿಯ ಅಧ್ಯಕ್ಷರಾಗಿ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದಾರೆ.
ಈ ಬಾರಿ ಡಿ. ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವ ಭರವಸೆ ಕ್ಷೇತ್ರದ ಜನರಲ್ಲಿ ಇತ್ತು ಆದರೆ ಕಾಂಗ್ರೆಸ್ ಹೈಕಮಾಂಡ್ ಶಾಸಕರಿಗೆ ವಂಚನೆ ಮಾಡುವುದರ ಮೂಲಕ ಕೈ ತಪ್ಪುವಂತೆ ಮಾಡಿದೆ.
ಇದರ ಪರಿಣಾಮ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅವನತಿಯತ್ತ ಸಾಗುತ್ತದೆ ಎಂದು ಹೇಳಿದರು.
ಶಾಸಕರ ಮನವಿಗೆ ಸ್ಪಂದಿಸಿದ ಹೈಕಮಾಂಡ್
ಕೋಲಾರ ಜಿಲ್ಲೆಯ ಶಾಸಕರುಗಳಾದ ಕೊತ್ತೂರು ಮಂಜುನಾಥ್, ಮಾಲೂರು ಶಾಸಕ ನಂಜೇಗೌಡ, ಕೆ. ಜಿ.ಎಫ್ ಶಾಸಕಿ ರೂಪಕಲ ಶಶಿಧರ್ ವಿಧಾನ ಪರಿಷತ್ ಸದಸ್ಯರಾದ ಅನಿಲ್ ಕುಮಾರ್, ನಜೀರ್ ಅಹಮ್ಮದ್ ರವರನ್ನು ಒಳಗೊಂಡ ನಿಯೋಗ ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ರವರನ್ನೂ ಭೇಟಿ ಮಾಡಿ ಸಚಿವ ಸಂಪುಟದಲ್ಲಿ ಕೋಲಾರ ಜಿಲ್ಲೆಗೆ ಪ್ರಾತಿನಿತ್ಯ ನೀಡಬೇಕು ಹಾಗೂ ಬಂಗಾರಪೇಟೆ ಕ್ಷೇತ್ರದ ಶಾಸಕ ಎಸ್. ಎನ್ ನಾರಾಯಣಸ್ವಾಮಿ ಅವರು ಮೂರು ಬಾರಿ ಶಾಸಕರಾಗಿದ್ದು ಅವರಿಗೆ ಸಚಿವ ಸ್ಥಾನ ನೀಡಲೇಬೇಕೆಂದು ಮನವಿ ಮಾಡಲಾಗಿತ್ತು. ವಿಪರ್ಯಾಸ ಕಾಂಗ್ರೆಸ್ ಹೈಕಮಾಂಡ್ ಶಾಸಕರ ಮನವಿಗೆ ಸ್ಪಂದಿಸದೆ ನಿರ್ಲಕ್ಷ್ಯ ಧೋರಣೆ ಹೊಂದಿರುವುದು ಸಮಂಜಸವಲ್ಲ ಎಂದರು.
    user_Vishnu Press
    Vishnu Press
    Local News Reporter ಬಂಗಾರಪೇಟೆ, ಕೋಲಾರ, ಕರ್ನಾಟಕ•
    21 hrs ago
  • ಬಿಪಿಎಲ್ ಕಾರ್ಡ್ ರದ್ದು ವಿರೋಧಿಸಿ ಶ್ರೀನಿವಾಸಪುರದಲ್ಲಿ ಪ್ರತಿಭಟನೆ. ಸಿಪಿಐಎಂ ಹಾಗೂ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಸರ್ಕಾರಕ್ಕೆ ಆಗ್ರಹ.ಬಡವರ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ.
    1
    ಬಿಪಿಎಲ್ ಕಾರ್ಡ್ ರದ್ದು ವಿರೋಧಿಸಿ ಶ್ರೀನಿವಾಸಪುರದಲ್ಲಿ ಪ್ರತಿಭಟನೆ.
ಸಿಪಿಐಎಂ ಹಾಗೂ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಸರ್ಕಾರಕ್ಕೆ ಆಗ್ರಹ.ಬಡವರ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ.
    user_Arunkumar H M
    Arunkumar H M
    ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    15 hrs ago
  • ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ *ಬಿಜೆಪಿ ಜಿಲ್ಲಾಧ್ಯಕ್ಷರ ಸೀಕಲ್ ರಾಮಚಂದ್ರಗೌಡರಿಂದ ಸುದ್ದಿಗೋಷ್ಠಿ*
    1
    ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್
ಚಿಂತಾಮಣಿ
*ಬಿಜೆಪಿ ಜಿಲ್ಲಾಧ್ಯಕ್ಷರ ಸೀಕಲ್ ರಾಮಚಂದ್ರಗೌಡರಿಂದ ಸುದ್ದಿಗೋಷ್ಠಿ*
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    8 hrs ago
  • ಶಿಡ್ಲಘಟ್ಟ ತಾಲೂಕಿನ ತಹಶಿಲ್ದಾರರ ಕಚೇರಿ ಗೆ ಜಾಂಭವ ಯುವ ಸೇನೆಯಿಂದ ಮುತ್ತಿಗೆ
    1
    ಶಿಡ್ಲಘಟ್ಟ ತಾಲೂಕಿನ ತಹಶಿಲ್ದಾರರ ಕಚೇರಿ ಗೆ ಜಾಂಭವ ಯುವ ಸೇನೆಯಿಂದ ಮುತ್ತಿಗೆ
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    13 hrs ago
  • BESCOM| ಅದು ನಮ್ಮದಲ್ಲ ನಾವು ಮಾಡಿಲ್ಲ ಕೆಪಿಟಿಸಿಎಲ್ ಅವರನ್ನ ಕೇಳಿ ಅಂತಾರೆ...! BESCOM| ಅದು ನಮ್ಮದಲ್ಲ ನಾವು ಮಾಡಿಲ್ಲ ಕೆಪಿಟಿಸಿಎಲ್ ಅವರನ್ನ ಕೇಳಿ ಅಂತಾರೆ...!
    1
    BESCOM| ಅದು ನಮ್ಮದಲ್ಲ ನಾವು ಮಾಡಿಲ್ಲ ಕೆಪಿಟಿಸಿಎಲ್ ಅವರನ್ನ ಕೇಳಿ ಅಂತಾರೆ...!

BESCOM| ಅದು ನಮ್ಮದಲ್ಲ ನಾವು ಮಾಡಿಲ್ಲ ಕೆಪಿಟಿಸಿಎಲ್ ಅವರನ್ನ ಕೇಳಿ ಅಂತಾರೆ...!
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    7 hrs ago
  • ಬಂಗಾರಪೇಟೆಯಲ್ಲಿ ಕಾಂಗ್ರೆಸ್‌ನ ಬೃಹತ್ ಪ್ರತಿಭಟನೆ.ರಸ್ತೆ ತಡೆ, ಟೈರ್‌ಗೆ ಬೆಂಕಿ ಹಚ್ಚಲು ಯತ್ನ ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..
    1
    ಬಂಗಾರಪೇಟೆಯಲ್ಲಿ ಕಾಂಗ್ರೆಸ್‌ನ ಬೃಹತ್ ಪ್ರತಿಭಟನೆ.ರಸ್ತೆ ತಡೆ, ಟೈರ್‌ಗೆ ಬೆಂಕಿ ಹಚ್ಚಲು ಯತ್ನ
ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..
    user_Arunkumar H M
    Arunkumar H M
    ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    19 hrs ago
  • ಬಿಎಂಟಿಸಿ ಕಂಡಕ್ಟರ್ ನಿಂದ ದರ್ಪ ಬಿಕ್ಷುಕನ ಮೇಲೆ ದರ್ಪ ನಡೆಸಿರುವ ಬಿಎಂಟಿಸಿ ಕಂಡಕ್ಟರ್ ನೆಲಮಂಗಲ ತಾಲೂಕಿನ ಅರಿಶಿನ ಕುಂಟೆಯಲ್ಲಿ ನಡೆದ ಘಟನೆ ನೆಲಮಂಗಲ ಬಿಎಂಟಿಸಿ ಕಂಡಕ್ಟರ್ ನಿಂದ ದರ್ಪ ಬಿಕ್ಷುಕನ ಮೇಲೆ ದರ್ಪ ನಡೆಸಿರುವ ಬಿಎಂಟಿಸಿ ಕಂಡಕ್ಟರ್ ನೆಲಮಂಗಲ ತಾಲೂಕಿನ ಅರಿಶಿನ ಕುಂಟೆಯಲ್ಲಿ ನಡೆದ ಘಟನೆ ಅರಿಶಿನಕುಂಟೆ ಕೆಸ್ ಆರ್ ಟಿಸಿ ಬಸ್ ಸ್ಟಾಂಡ್ ಬಳಿ ಘಟನೆ ಬಸ್ ಹತ್ತಲು ಹೋಗಿದ್ದ ಬಿಕ್ಷುಕನನ್ನ ಕಾಲಿನಿಂದ ಒದ್ದು ದರ್ಪ ಬೈಕ್ ನಲ್ಲಿ ಬರ್ತಿದ್ದ ಹೆಲ್ಮೆಟ್ ಕ್ಯಾಮೆರಾಕಣ್ಣಿನಲ್ಲಿ ಅವಮಾನಿಯ ದೃಶ್ಯ ಸೆರೆ ಘಟನೆ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಕಂಡಕ್ಟರ್ ದರ್ಪಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ
    1
    ಬಿಎಂಟಿಸಿ ಕಂಡಕ್ಟರ್ ನಿಂದ ದರ್ಪ
ಬಿಕ್ಷುಕನ ಮೇಲೆ ದರ್ಪ ನಡೆಸಿರುವ ಬಿಎಂಟಿಸಿ ಕಂಡಕ್ಟರ್
ನೆಲಮಂಗಲ ತಾಲೂಕಿನ ಅರಿಶಿನ ಕುಂಟೆಯಲ್ಲಿ ನಡೆದ ಘಟನೆ
ನೆಲಮಂಗಲ
ಬಿಎಂಟಿಸಿ ಕಂಡಕ್ಟರ್ ನಿಂದ ದರ್ಪ
ಬಿಕ್ಷುಕನ ಮೇಲೆ ದರ್ಪ ನಡೆಸಿರುವ ಬಿಎಂಟಿಸಿ ಕಂಡಕ್ಟರ್
ನೆಲಮಂಗಲ ತಾಲೂಕಿನ ಅರಿಶಿನ ಕುಂಟೆಯಲ್ಲಿ ನಡೆದ ಘಟನೆ
ಅರಿಶಿನಕುಂಟೆ ಕೆಸ್ ಆರ್ ಟಿಸಿ ಬಸ್ ಸ್ಟಾಂಡ್ ಬಳಿ ಘಟನೆ
ಬಸ್ ಹತ್ತಲು ಹೋಗಿದ್ದ ಬಿಕ್ಷುಕನನ್ನ ಕಾಲಿನಿಂದ ಒದ್ದು ದರ್ಪ
ಬೈಕ್ ನಲ್ಲಿ ಬರ್ತಿದ್ದ ಹೆಲ್ಮೆಟ್ ಕ್ಯಾಮೆರಾಕಣ್ಣಿನಲ್ಲಿ ಅವಮಾನಿಯ ದೃಶ್ಯ ಸೆರೆ
ಘಟನೆ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್
ಕಂಡಕ್ಟರ್ ದರ್ಪಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.