logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಮಾದಿಗ ಸಮುದಾಯದ ಮುಖಂಡರು ಫ್ಲೆಕ್ಸ್ ಗಳನ್ನ ಹರಿದು ಹಾಕಿ ಪ್ರತಿಭಟನೆ ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಮಾದಿಗ ಸಮುದಾಯದ ಮುಖಂಡರು ಫ್ಲೆಕ್ಸ್ ಗಳನ್ನ ಹರಿದು ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ದಿಡೀರನೇ ಆಗಮಿಸಿದ ಮಾಧಿಗ ಸಮುದಾಯದ ಮುಖಂಡರು ಕೈನಲ್ಲಿ ಸಿ ಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಹಾಗೂ ಹೆಚ್ ಸಿ ಮಹದೇವಪ್ಪ ಅವರ ಭಾವಚಿತ್ರಗಳನ್ನ ಹಿಡಿದು ಒಳ ಮೀಸಲಾತಿ ಜಾರಿ ಮಾಡದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಕಾಂಗ್ರೆಸ್ ಕಚೇರಿ ಮುಂಬಾಗ ಹಾಕಲಾಗಿದ್ದ ಕಾಂಗ್ರೆಸ್ ಮುಖಂಡರ ಫ್ಲೆಕ್ಸ್ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಮಲ್ಲಿಕಾರ್ಜುನ ಖರ್ಗೆ, ಸಿ ಎಂ ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಹಾಗೂ ಸಚಿವ ಹೆಚ್ ಸಿ ಮಹದೇವಪ್ಪ ಅವರ ಭಾವಚಿತ್ರ ಹರಿದು ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಭಾವಚಿತ್ರಕ್ಕೆ ಬೆಂಕಿ ಇಟ್ಟು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನ ಕೂಗಿಆಕ್ರೋಷವನ್ನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ಸರ್ಕಾರ, ಸಿ ಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಡಿ ಕೆ ಶಿವಕುಮಾರ್ ಹಾಗೂ ಹೆಚ್ ಸಿ ಮಹದೇವಪ್ಪ ವಿರುದ್ಧ ಘೋಷಣೆಗಳನ್ನ ಕೂಗಿ ಪ್ರತಿಭಟನೆ ನಡೆಸಿ ಒಳ ಮೀಸಲಾತಿ ಜಾರಿ ಮಾಡದ ಹಿನ್ನೆಲೆ ಸರ್ಕಾರದ ವಿರುದ್ಧ ಮಾದಿಗ ಸಮುದಾಯದ ಮುಖಂಡರು ಆಕ್ರೋಷವನ್ನ ವ್ಯಕ್ತಪಡಿಸಿದ್ದಾರೆ.

3 hrs ago
user_ಗೋಪನಹಳ್ಳಿಶಿವಣ್ಣ
ಗೋಪನಹಳ್ಳಿಶಿವಣ್ಣ
Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
3 hrs ago

ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಮಾದಿಗ ಸಮುದಾಯದ ಮುಖಂಡರು ಫ್ಲೆಕ್ಸ್ ಗಳನ್ನ ಹರಿದು ಹಾಕಿ ಪ್ರತಿಭಟನೆ ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಮಾದಿಗ ಸಮುದಾಯದ ಮುಖಂಡರು ಫ್ಲೆಕ್ಸ್ ಗಳನ್ನ ಹರಿದು ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ದಿಡೀರನೇ ಆಗಮಿಸಿದ ಮಾಧಿಗ ಸಮುದಾಯದ ಮುಖಂಡರು ಕೈನಲ್ಲಿ ಸಿ ಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಹಾಗೂ ಹೆಚ್ ಸಿ ಮಹದೇವಪ್ಪ ಅವರ ಭಾವಚಿತ್ರಗಳನ್ನ ಹಿಡಿದು ಒಳ ಮೀಸಲಾತಿ ಜಾರಿ ಮಾಡದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಕಾಂಗ್ರೆಸ್ ಕಚೇರಿ ಮುಂಬಾಗ ಹಾಕಲಾಗಿದ್ದ ಕಾಂಗ್ರೆಸ್ ಮುಖಂಡರ ಫ್ಲೆಕ್ಸ್ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಮಲ್ಲಿಕಾರ್ಜುನ ಖರ್ಗೆ, ಸಿ ಎಂ ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಹಾಗೂ ಸಚಿವ ಹೆಚ್ ಸಿ ಮಹದೇವಪ್ಪ ಅವರ ಭಾವಚಿತ್ರ ಹರಿದು ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಭಾವಚಿತ್ರಕ್ಕೆ ಬೆಂಕಿ ಇಟ್ಟು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನ ಕೂಗಿಆಕ್ರೋಷವನ್ನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ಸರ್ಕಾರ, ಸಿ ಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಡಿ ಕೆ ಶಿವಕುಮಾರ್ ಹಾಗೂ ಹೆಚ್ ಸಿ ಮಹದೇವಪ್ಪ ವಿರುದ್ಧ ಘೋಷಣೆಗಳನ್ನ ಕೂಗಿ ಪ್ರತಿಭಟನೆ ನಡೆಸಿ ಒಳ ಮೀಸಲಾತಿ ಜಾರಿ ಮಾಡದ ಹಿನ್ನೆಲೆ ಸರ್ಕಾರದ ವಿರುದ್ಧ ಮಾದಿಗ ಸಮುದಾಯದ ಮುಖಂಡರು ಆಕ್ರೋಷವನ್ನ ವ್ಯಕ್ತಪಡಿಸಿದ್ದಾರೆ.

More news from ಕರ್ನಾಟಕ and nearby areas
  • ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಮಾದಿಗ ಸಮುದಾಯದ ಮುಖಂಡರು ಫ್ಲೆಕ್ಸ್ ಗಳನ್ನ ಹರಿದು ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ದಿಡೀರನೇ ಆಗಮಿಸಿದ ಮಾಧಿಗ ಸಮುದಾಯದ ಮುಖಂಡರು ಕೈನಲ್ಲಿ ಸಿ ಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಹಾಗೂ ಹೆಚ್ ಸಿ ಮಹದೇವಪ್ಪ ಅವರ ಭಾವಚಿತ್ರಗಳನ್ನ ಹಿಡಿದು ಒಳ ಮೀಸಲಾತಿ ಜಾರಿ ಮಾಡದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಕಾಂಗ್ರೆಸ್ ಕಚೇರಿ ಮುಂಬಾಗ ಹಾಕಲಾಗಿದ್ದ ಕಾಂಗ್ರೆಸ್ ಮುಖಂಡರ ಫ್ಲೆಕ್ಸ್ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಮಲ್ಲಿಕಾರ್ಜುನ ಖರ್ಗೆ, ಸಿ ಎಂ ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಹಾಗೂ ಸಚಿವ ಹೆಚ್ ಸಿ ಮಹದೇವಪ್ಪ ಅವರ ಭಾವಚಿತ್ರ ಹರಿದು ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಭಾವಚಿತ್ರಕ್ಕೆ ಬೆಂಕಿ ಇಟ್ಟು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನ ಕೂಗಿಆಕ್ರೋಷವನ್ನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ಸರ್ಕಾರ, ಸಿ ಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಡಿ ಕೆ ಶಿವಕುಮಾರ್ ಹಾಗೂ ಹೆಚ್ ಸಿ ಮಹದೇವಪ್ಪ ವಿರುದ್ಧ ಘೋಷಣೆಗಳನ್ನ ಕೂಗಿ ಪ್ರತಿಭಟನೆ ನಡೆಸಿ ಒಳ ಮೀಸಲಾತಿ ಜಾರಿ ಮಾಡದ ಹಿನ್ನೆಲೆ ಸರ್ಕಾರದ ವಿರುದ್ಧ ಮಾದಿಗ ಸಮುದಾಯದ ಮುಖಂಡರು ಆಕ್ರೋಷವನ್ನ ವ್ಯಕ್ತಪಡಿಸಿದ್ದಾರೆ.
    1
    ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಮಾದಿಗ ಸಮುದಾಯದ ಮುಖಂಡರು ಫ್ಲೆಕ್ಸ್ ಗಳನ್ನ ಹರಿದು ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ದಿಡೀರನೇ ಆಗಮಿಸಿದ ಮಾಧಿಗ ಸಮುದಾಯದ ಮುಖಂಡರು ಕೈನಲ್ಲಿ ಸಿ ಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಹಾಗೂ ಹೆಚ್ ಸಿ ಮಹದೇವಪ್ಪ ಅವರ ಭಾವಚಿತ್ರಗಳನ್ನ ಹಿಡಿದು ಒಳ ಮೀಸಲಾತಿ ಜಾರಿ ಮಾಡದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಕಾಂಗ್ರೆಸ್ ಕಚೇರಿ ಮುಂಬಾಗ ಹಾಕಲಾಗಿದ್ದ ಕಾಂಗ್ರೆಸ್ ಮುಖಂಡರ ಫ್ಲೆಕ್ಸ್ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ
ಮಲ್ಲಿಕಾರ್ಜುನ ಖರ್ಗೆ, ಸಿ ಎಂ ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಹಾಗೂ ಸಚಿವ ಹೆಚ್ ಸಿ ಮಹದೇವಪ್ಪ ಅವರ ಭಾವಚಿತ್ರ ಹರಿದು
ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಭಾವಚಿತ್ರಕ್ಕೆ ಬೆಂಕಿ ಇಟ್ಟು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನ ಕೂಗಿಆಕ್ರೋಷವನ್ನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ
ಕಾಂಗ್ರೆಸ್ ಸರ್ಕಾರ, ಸಿ ಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಡಿ ಕೆ ಶಿವಕುಮಾರ್ ಹಾಗೂ ಹೆಚ್ ಸಿ ಮಹದೇವಪ್ಪ ವಿರುದ್ಧ ಘೋಷಣೆಗಳನ್ನ ಕೂಗಿ ಪ್ರತಿಭಟನೆ ನಡೆಸಿ ಒಳ ಮೀಸಲಾತಿ ಜಾರಿ ಮಾಡದ ಹಿನ್ನೆಲೆ ಸರ್ಕಾರದ ವಿರುದ್ಧ ಮಾದಿಗ ಸಮುದಾಯದ ಮುಖಂಡರು ಆಕ್ರೋಷವನ್ನ ವ್ಯಕ್ತಪಡಿಸಿದ್ದಾರೆ.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಮಾದಿಗ ಸಮುದಾಯದ ಮುಖಂಡರು ಫ್ಲೆಕ್ಸ್ ಗಳನ್ನ ಹರಿದು ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ದಿಡೀರನೇ ಆಗಮಿಸಿದ ಮಾಧಿಗ ಸಮುದಾಯದ ಮುಖಂಡರು ಕೈನಲ್ಲಿ ಸಿ ಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಹಾಗೂ ಹೆಚ್ ಸಿ ಮಹದೇವಪ್ಪ ಅವರ ಭಾವಚಿತ್ರಗಳನ್ನ ಹಿಡಿದು ಒಳ ಮೀಸಲಾತಿ ಜಾರಿ ಮಾಡದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ
    1
    ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಮಾದಿಗ ಸಮುದಾಯದ ಮುಖಂಡರು ಫ್ಲೆಕ್ಸ್ ಗಳನ್ನ ಹರಿದು ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ದಿಡೀರನೇ ಆಗಮಿಸಿದ ಮಾಧಿಗ ಸಮುದಾಯದ ಮುಖಂಡರು ಕೈನಲ್ಲಿ ಸಿ ಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಹಾಗೂ ಹೆಚ್ ಸಿ ಮಹದೇವಪ್ಪ ಅವರ ಭಾವಚಿತ್ರಗಳನ್ನ ಹಿಡಿದು ಒಳ ಮೀಸಲಾತಿ ಜಾರಿ ಮಾಡದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    10 min ago
  • ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರೆಗೆ ತಟ್ಟಿದ ಕೇತಗ್ರಸ್ಥ ರಕ್ತ ಚಂದ್ರಗ್ರಹಣ.. ಚಿತ್ರದುರ್ಗ : ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಹೆಚ್ ಡಿ ಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ರಥೋತ್ಸವದ ಸಮಯವನ್ನು ಬದಲಾಯಿಸಲಾಗಿತ್ತು. ಸಮಯ ಬದಲಾದರೂ, ರಥೋತ್ಸವದ ವೇಳೆ ಗರುಡ ಪಕ್ಷಿ ಕಾಣಿಸಿಕೊಂಡಿದ್ದು, ಇದನ್ನು ಪವಾಡವೆಂದು ಭಾವಿಸಿದ ಸಾವಿರಾರು ಭಕ್ತರು ಸಂತಸ ವ್ಯಕ್ತಪಡಿಸಿದರು... ಇಂದು ಕೇತುಗ್ರಸ್ಥ ರಕ್ತ ಚಂದ್ರಗ್ರಹಣ ಹಿನ್ನೆಲೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೊರಕೇರಿದೇವಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ರಥೋತ್ಸವ ಸಮಯ ಬದಲಾವಣೆ ಮಾಡಲಾಗಿತ್ತು. ಸಮಯ ಬದಲಾಗಿದ್ದರಿಂದ ಪ್ರತಿ ವರ್ಷ ಕಾಣುವ ಗರುಡ ಕಾಣಿಸುತ್ತಾ ಅನ್ನೋ ಆತಂಕ ಭಕ್ತರಲ್ಲಿ ಎದುರಾಗಿತ್ತು. ಸಮಯ ಬದಲಾದ್ರೂ ಗರುಡ ಕಾಣಿಸಿಕೊಂಡಿದ್ದಕ್ಕೆ ಭಕ್ತರು ಸಂತಸಗೊಂಡಿದ್ದಾರೆ.. ಸಾಮಾನ್ಯವಾಗಿ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ ಮಧ್ಯಾಹ್ನ 3 ಗಂಟೆಗೆ ನಡೆಯುತ್ತಿತ್ತು. ಆದ್ರೆ ಇಂದು ಚಂದ್ರಗ್ರಹಣ ಮಧ್ಯಾಹ್ನ 3:20ಕ್ಕೆ ಆರಂಭವಾಗಿ ಸಂಜೆ 6:48ಕ್ಕೆ ಕೊನೆಗೊಳ್ಳುತ್ತದೆ. ಗ್ರಹಣದ ಸಮಯವನ್ನು ಸೂತಕ ಎಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಯಾವುದೇ ಶುಭ ಮತ್ತು ಧಾರ್ಮಿಕ ಕಾರ್ಯಗಳನ್ನು ಮಾಡಲ್ಲ. ಆದ್ದರಿಂದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ ಸಮಯ ಬದಲಾವಣೆ ಮಾಡಲಾಗಿತ್ತು...ಮಧ್ಯಾಹ್ನ 3 ಗಂಟೆ ಬದಲಾಗಿ 12 ಗಂಟೆಗೆಯೇ ರಥೋತ್ಸವ ಆರಂಭವಾಗಿತ್ತು. ವರ್ಷಕ್ಕೊಮ್ಮೆ ಹೋಳಿ ಹುಣ್ಣಿಮೆಯಂದು ನಡೆಯುವ ರಥೋತ್ಸವ ನೋಡಲು ಸಾವಿರಾರು ಭಕ್ತರು ಆಗಮಿಸಿದ್ದರು. ಆದ್ರೆ ಗರುಡ ಕಾಣಿಸುತ್ತಾ ಅಥವಾ ಇಲ್ಲವಾ ಎಂಬುದರ ಬಗ್ಗೆ ಭಕ್ತರಲ್ಲಿ ಆತಂಕ ಮನೆ ಮಾಡಿತ್ತು. ರಥೋತ್ಸವ ನಡೆಯುವ ಸರಿಯಾದ ಸಂದರ್ಭಕ್ಕೆ ಗರುಡ ಕಾಣಿಸಿಕೊಂಡಿದೆ. ನೆರೆದಿದ್ದ ಭಕ್ತರು ಗರುಡ ದರ್ಶನವನ್ನು ಪವಾಡ ಎಂದು ಉಲ್ಲೇಖಿಸುತ್ತಾರೆ. ರಥೋತ್ಸವಕ್ಕೆ ಹೆಚ್ ಡಿ ಪುರದ ಸುತ್ತಲಿನ ಗ್ರಾಮದ ಜನರು, ಅಕ್ಕ-ಪಕ್ಕದ ಜಿಲ್ಲೆಗಳಿಂದಲೂ ಭಕ್ತರು ಆಗಮಿಸುತ್ತಾರೆ. ಚಂದ್ರಗ್ರಹಣ ಆರಂಭಕ್ಕೂ ಮುನ್ನವೇ ಅದ್ಧೂರಿಯಾಗಿ ರಥೋತ್ಸವ ನಡೆದಿದೆ..
    1
    ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರೆಗೆ ತಟ್ಟಿದ  ಕೇತಗ್ರಸ್ಥ ರಕ್ತ ಚಂದ್ರಗ್ರಹಣ..
ಚಿತ್ರದುರ್ಗ : ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಹೆಚ್ ಡಿ ಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ರಥೋತ್ಸವದ ಸಮಯವನ್ನು ಬದಲಾಯಿಸಲಾಗಿತ್ತು. 
ಸಮಯ ಬದಲಾದರೂ, ರಥೋತ್ಸವದ ವೇಳೆ ಗರುಡ ಪಕ್ಷಿ ಕಾಣಿಸಿಕೊಂಡಿದ್ದು, ಇದನ್ನು ಪವಾಡವೆಂದು ಭಾವಿಸಿದ ಸಾವಿರಾರು ಭಕ್ತರು ಸಂತಸ ವ್ಯಕ್ತಪಡಿಸಿದರು...
ಇಂದು ಕೇತುಗ್ರಸ್ಥ ರಕ್ತ ಚಂದ್ರಗ್ರಹಣ ಹಿನ್ನೆಲೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೊರಕೇರಿದೇವಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ರಥೋತ್ಸವ ಸಮಯ ಬದಲಾವಣೆ ಮಾಡಲಾಗಿತ್ತು. ಸಮಯ ಬದಲಾಗಿದ್ದರಿಂದ ಪ್ರತಿ ವರ್ಷ ಕಾಣುವ ಗರುಡ ಕಾಣಿಸುತ್ತಾ ಅನ್ನೋ ಆತಂಕ ಭಕ್ತರಲ್ಲಿ ಎದುರಾಗಿತ್ತು. ಸಮಯ ಬದಲಾದ್ರೂ ಗರುಡ ಕಾಣಿಸಿಕೊಂಡಿದ್ದಕ್ಕೆ ಭಕ್ತರು ಸಂತಸಗೊಂಡಿದ್ದಾರೆ..
ಸಾಮಾನ್ಯವಾಗಿ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ ಮಧ್ಯಾಹ್ನ 3 ಗಂಟೆಗೆ ನಡೆಯುತ್ತಿತ್ತು. ಆದ್ರೆ ಇಂದು ಚಂದ್ರಗ್ರಹಣ ಮಧ್ಯಾಹ್ನ 3:20ಕ್ಕೆ ಆರಂಭವಾಗಿ ಸಂಜೆ 6:48ಕ್ಕೆ ಕೊನೆಗೊಳ್ಳುತ್ತದೆ. ಗ್ರಹಣದ ಸಮಯವನ್ನು ಸೂತಕ ಎಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಯಾವುದೇ ಶುಭ ಮತ್ತು ಧಾರ್ಮಿಕ ಕಾರ್ಯಗಳನ್ನು ಮಾಡಲ್ಲ. ಆದ್ದರಿಂದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ ಸಮಯ ಬದಲಾವಣೆ ಮಾಡಲಾಗಿತ್ತು...ಮಧ್ಯಾಹ್ನ 3 ಗಂಟೆ ಬದಲಾಗಿ 12 ಗಂಟೆಗೆಯೇ ರಥೋತ್ಸವ ಆರಂಭವಾಗಿತ್ತು. ವರ್ಷಕ್ಕೊಮ್ಮೆ ಹೋಳಿ ಹುಣ್ಣಿಮೆಯಂದು ನಡೆಯುವ ರಥೋತ್ಸವ ನೋಡಲು ಸಾವಿರಾರು ಭಕ್ತರು ಆಗಮಿಸಿದ್ದರು. ಆದ್ರೆ ಗರುಡ ಕಾಣಿಸುತ್ತಾ ಅಥವಾ ಇಲ್ಲವಾ ಎಂಬುದರ ಬಗ್ಗೆ ಭಕ್ತರಲ್ಲಿ ಆತಂಕ ಮನೆ ಮಾಡಿತ್ತು.
ರಥೋತ್ಸವ ನಡೆಯುವ ಸರಿಯಾದ ಸಂದರ್ಭಕ್ಕೆ ಗರುಡ ಕಾಣಿಸಿಕೊಂಡಿದೆ. ನೆರೆದಿದ್ದ ಭಕ್ತರು ಗರುಡ ದರ್ಶನವನ್ನು ಪವಾಡ ಎಂದು ಉಲ್ಲೇಖಿಸುತ್ತಾರೆ. ರಥೋತ್ಸವಕ್ಕೆ ಹೆಚ್ ಡಿ ಪುರದ ಸುತ್ತಲಿನ ಗ್ರಾಮದ ಜನರು, ಅಕ್ಕ-ಪಕ್ಕದ ಜಿಲ್ಲೆಗಳಿಂದಲೂ ಭಕ್ತರು ಆಗಮಿಸುತ್ತಾರೆ. ಚಂದ್ರಗ್ರಹಣ ಆರಂಭಕ್ಕೂ ಮುನ್ನವೇ ಅದ್ಧೂರಿಯಾಗಿ ರಥೋತ್ಸವ ನಡೆದಿದೆ..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    35 min ago
  • ದಾವಣಗೆರೆ : ಶಾಸಕ ಶಾಮನೂರು ಶಿವಶಂಕರಪ್ಪ ನಿಧನದ ನಂತರ ದಾವಣಗೆರೆ ದಕ್ಷಿಣದಲ್ಲಿ ಚುನಾವಣಾ ಜಿದ್ದಾಜಿದ್ದಿ ಜೋರಾಗಿದೆ. ಈ ನಡುವೆ ಬಿಜೆಪಿ ಟಿಕೆಟ್ ಅಂತಿಮವಾಗಿಲ್ಲ. ಆದರೂ ಕಳೆದ ಒಂದು ವಾರದಿಂದ ಬಿಜೆಪಿ ಈ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿದ್ದು, ಪ್ರಚಾರ ಆರಂಭಿಸಿದೆ. ಅಂತೆಯೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ವಾರ್ಡ್ ನ0 20 (ಭಾರತ್ ಕಾಲೋನಿ) ಯಲ್ಲಿ ವಾರ್ಡ್ & ಬೂತ್ ಅಧ್ಯಕ್ಷರು, ಪ್ರಮುಖರರು ಹಾಗು ಕಾರ್ಯಕರ್ತರ ಜೊತೆಗೂಡಿ ಮನೆ ಮನೆಗೆ ತೆರಳಿ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಅಜೇಯ್ ಕುಮಾರ್ ಪ್ರಚಾರ ಮಾಡುತ್ತಿದ್ದಾರೆ.
    1
    ದಾವಣಗೆರೆ : ಶಾಸಕ ಶಾಮನೂರು ಶಿವಶಂಕರಪ್ಪ ನಿಧನದ ನಂತರ ದಾವಣಗೆರೆ ದಕ್ಷಿಣದಲ್ಲಿ ಚುನಾವಣಾ ಜಿದ್ದಾಜಿದ್ದಿ ಜೋರಾಗಿದೆ. ಈ ನಡುವೆ ಬಿಜೆಪಿ ಟಿಕೆಟ್ ಅಂತಿಮವಾಗಿಲ್ಲ. ಆದರೂ ಕಳೆದ ಒಂದು ವಾರದಿಂದ ಬಿಜೆಪಿ ಈ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿದ್ದು, ಪ್ರಚಾರ ಆರಂಭಿಸಿದೆ. ಅಂತೆಯೆ
ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ವಾರ್ಡ್ ನ0 20 (ಭಾರತ್ ಕಾಲೋನಿ) ಯಲ್ಲಿ ವಾರ್ಡ್ & ಬೂತ್ ಅಧ್ಯಕ್ಷರು, ಪ್ರಮುಖರರು ಹಾಗು ಕಾರ್ಯಕರ್ತರ ಜೊತೆಗೂಡಿ ಮನೆ ಮನೆಗೆ ತೆರಳಿ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಅಜೇಯ್ ಕುಮಾರ್ ಪ್ರಚಾರ ಮಾಡುತ್ತಿದ್ದಾರೆ.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    8 hrs ago
  • Post by ALTAF,❤️🙏
    1
    Post by ALTAF,❤️🙏
    user_ALTAF,❤️🙏
    ALTAF,❤️🙏
    ಹರಿಹರ, ದಾವಣಗೆರೆ, ಕರ್ನಾಟಕ•
    22 hrs ago
  • ಬಾಲಕೋಟ್ ಮತ್ತು ಬಿಯಾಂಡ್, ಟೆಹ್ರಾನ್ ನಂತಹ ವೆಬ್ ಸರಣಿಗಳಲ್ಲಿ ನಟಿಸಿರುವ ಇರಾನಿನ ನಟಿ ಎಲ್ನಾಜ್ ನೊರೌಜಿ, ಇರಾನ್ ಮತ್ತು ಅಮೆರಿಕ, ಇಸ್ರೇಲ್ ನಡುವಿನ ಯುದ್ಧದ ಬಗ್ಗೆ ಪ್ರತಿಕ್ರಿಯಿಸಿ, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ನಟಿ ಖಮೇನಿ ಸಾವಿನ ಬಗ್ಗೆ 'ಧನ್ಯವಾದಗಳು' ಎಂದು ಶೀರ್ಷಿಕೆ ನೀಡಿ ಸುದ್ದಿ ವರದಿಯನ್ನು ಹಂಚಿಕೊಂಡಿದ್ದು, 'ಈ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ, 47 ವರ್ಷಗಳಿಂದ ಇದಕ್ಕಾಗಿ ಕಾಯುತ್ತಿದ್ದೆವು' ಎಂದು ಹೇಳಿದ್ದಾರೆ.
    1
    ಬಾಲಕೋಟ್ ಮತ್ತು ಬಿಯಾಂಡ್, ಟೆಹ್ರಾನ್ ನಂತಹ ವೆಬ್ ಸರಣಿಗಳಲ್ಲಿ ನಟಿಸಿರುವ ಇರಾನಿನ ನಟಿ ಎಲ್ನಾಜ್ ನೊರೌಜಿ, ಇರಾನ್ ಮತ್ತು ಅಮೆರಿಕ, ಇಸ್ರೇಲ್ ನಡುವಿನ ಯುದ್ಧದ ಬಗ್ಗೆ ಪ್ರತಿಕ್ರಿಯಿಸಿ, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ.
ನಟಿ ಖಮೇನಿ ಸಾವಿನ ಬಗ್ಗೆ 'ಧನ್ಯವಾದಗಳು' ಎಂದು ಶೀರ್ಷಿಕೆ ನೀಡಿ ಸುದ್ದಿ ವರದಿಯನ್ನು ಹಂಚಿಕೊಂಡಿದ್ದು, 'ಈ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ, 47 ವರ್ಷಗಳಿಂದ ಇದಕ್ಕಾಗಿ ಕಾಯುತ್ತಿದ್ದೆವು' ಎಂದು ಹೇಳಿದ್ದಾರೆ.
    user_YSRmedia vijayanagaraupsates
    YSRmedia vijayanagaraupsates
    Photographer ಹೊಸಪೇಟೆ, ವಿಜಯನಗರ, ಕರ್ನಾಟಕ•
    23 hrs ago
  • Post by ಗಿರೀಶ್ B
    2
    Post by ಗಿರೀಶ್ B
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    9 hrs ago
  • ‘ವಿಶ್ವಕ್ಕೆ ಉತ್ತಮ ಸಂದೇಶ ಸಾರಿದ ಶ್ರೀ ಯೋಗಿ ನಾರೇಯಣ ಯತೀಂದ್ರ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ಸಾಗಬೇಕು’ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಬಲಿಜ ಸಮಾಜದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಯೋಗಿ ನಾರೇಯಣ ಯತೀಂದ್ರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಜಾತಿ–ಮತ, ಕುಲಗೋತ್ರಗಳ ವರ್ಣಭೇದವನ್ನು ಖಂಡಿಸಿ ದೀನ–ದಲಿತರು ಮತ್ತು ಶೋಷಿತರ ಉದ್ಧಾರಕ್ಕಾಗಿ ವಿಶ್ವಮಾನವ ಸಂದೇಶ ಸಾರಿದ ನಾರೇಯಣ ಯತೀಂದ್ರ ಅವರ ಜಯಂತಿ ಆಚರಣೆ ಅರ್ಥಪೂರ್ಣವಾಗಿದೆ. ಮಹಾನ್ ನಾಯಕರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು. ಬಲಿಜ ಸಂಘದ ಅಧ್ಯಕ್ಷ ಬಿ.ಸಿ. ಸಂಜೀವಮೂರ್ತಿ ಮಾತನಾಡಿ, ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ ಆಚರಿಸಲಾಗುತ್ತಿರುವ ಬುದ್ಧ, ಬಸವ, ಅಂಬೇಡ್ಕರ್ ಸೇರಿದಂತೆ ವಿವಿಧ ದಿನಾಚರಣೆಗಳನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸದೆ, ಎಲ್ಲಾ ಸಮುದಾಯಗಳ ವಿಶ್ವಾಸದೊಂದಿಗೆ ಶಾಲಾ–ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಮಗ್ರವಾಗಿ ಆಚರಿಸುವಂತೆ ಆಗಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರೇಹಾನ್ ಪಾಷಾ, ಬಿ.ವಿ. ಚಿದಾನಂದ, ತಾಪಂ ಇಒ ಶಶಿಧರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಮಾಜಿ ನಗರಸಭೆ ಸದಸ್ಯರು ಹಾಗೂ ಬಲಿಜ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
    1
    ‘ವಿಶ್ವಕ್ಕೆ ಉತ್ತಮ ಸಂದೇಶ ಸಾರಿದ ಶ್ರೀ ಯೋಗಿ ನಾರೇಯಣ ಯತೀಂದ್ರ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ಸಾಗಬೇಕು’ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಬಲಿಜ ಸಮಾಜದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಯೋಗಿ ನಾರೇಯಣ ಯತೀಂದ್ರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಜಾತಿ–ಮತ, ಕುಲಗೋತ್ರಗಳ ವರ್ಣಭೇದವನ್ನು ಖಂಡಿಸಿ ದೀನ–ದಲಿತರು ಮತ್ತು ಶೋಷಿತರ ಉದ್ಧಾರಕ್ಕಾಗಿ ವಿಶ್ವಮಾನವ ಸಂದೇಶ ಸಾರಿದ ನಾರೇಯಣ ಯತೀಂದ್ರ ಅವರ ಜಯಂತಿ ಆಚರಣೆ ಅರ್ಥಪೂರ್ಣವಾಗಿದೆ. ಮಹಾನ್ ನಾಯಕರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.
ಬಲಿಜ ಸಂಘದ ಅಧ್ಯಕ್ಷ ಬಿ.ಸಿ. ಸಂಜೀವಮೂರ್ತಿ ಮಾತನಾಡಿ, ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ ಆಚರಿಸಲಾಗುತ್ತಿರುವ ಬುದ್ಧ, ಬಸವ, ಅಂಬೇಡ್ಕರ್ ಸೇರಿದಂತೆ ವಿವಿಧ ದಿನಾಚರಣೆಗಳನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸದೆ, ಎಲ್ಲಾ ಸಮುದಾಯಗಳ ವಿಶ್ವಾಸದೊಂದಿಗೆ ಶಾಲಾ–ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಮಗ್ರವಾಗಿ ಆಚರಿಸುವಂತೆ ಆಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರೇಹಾನ್ ಪಾಷಾ, ಬಿ.ವಿ. ಚಿದಾನಂದ, ತಾಪಂ ಇಒ ಶಶಿಧರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಮಾಜಿ ನಗರಸಭೆ ಸದಸ್ಯರು ಹಾಗೂ ಬಲಿಜ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.