Shuru
Apke Nagar Ki App…
ಅಜ್ಜಯನಹಟ್ಟಿ ಗ್ರಾಮದ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಅವಕಾಶವನ್ನು ಪಡೆಯುವ ವಾರಸುದಾರಿಕೆಯ ಬಗ್ಗೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸದುರ್ಗ ತಾಲೂಕಿನ ಮಾಜಿ ಸಚಿವರು ಹಾಗೂ ಮಾಜಿ ಶಾಸಕರಾದ ಗೂಳಿಹಟ್ಟಿ ಡಿ ಶೇಖರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿ ಹಾಗೂ ಘಟನೆಯ ಕುರಿತು ಮಾಹಿತಿಯನ್ನು ಪಡೆದುಕೊಂಡರು
Bheemesh B

More news from Hosdurga and nearby areas
- ಹೊಸದುರ್ಗ-ತಾಲ್ಲೋಕು ಆರೋಗ್ಯ ಇಲಾಖೆ ವತಿಯಿಂದ 2025ರ ಕ್ಯಾಲೆಂಡರ್ ಬಿಡುಗಡೆ ಸಮಾರಂಭ | News Times Kannada | Health1
- ಗ್ರಾಮ ದೇವತೆ # ದುರ್ಗಾಮ್ಮ ಹೊಸದುರ್ಗ #god# ಅಮ್ಮ1
- ಹೊಸದುರ್ಗ ಟೌನ್ ನಲ್ಲಿ ಕರಡಿಯ ಓಡಾಟ!!1
- https://youtu.be/YmiudDfZP48 ಹೊಸದುರ್ಗ ಪಟ್ಟಣದ ಶ್ರೀ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ತಾಲೂಕು ಆರೋಗ್ಯ ಇಲಾಖೆ ಹೊಸದುರ್ಗ ವತಿಯಿಂದ ಹೊಸ ವರ್ಷದ ಶುಭಾಶಯಗಳೊಂದಿಗೆ 2025ರ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಮತ್ತು ಹೊಸದುರ್ಗ ತಾಲ್ಲೂಕು ಆರೋಗ್ಯ ಇಲಾಖೆ ನೌಕರರ ಸಂಘದ ಕಾರ್ಯಕಾರಿ ಮಂಡಳಿ ಪದಗ್ರಹಣ ಸಮಾರಂಭವು ನಡೆಯಿತು. ಆರೋಗ್ಯ ಇಲಾಖೆಯಿಂದ ಮನೆ-ಮನೆಗೆ ಸೇವೆ ಕೊಡುವಂತಹ ಕರ್ನಾಟಕ ಸರ್ಕಾರದ ಯೋಜನೆ ನಮ್ಮ ಜಿಲ್ಲೆಯಲ್ಲಿ ಶೀಘ್ರದಲ್ಲೇ ಪ್ರಾರಂಭವಾಗುತ್ತದೆ, ಪ್ರತಿ ಮನೆಗಳಿಗೂ ಭೇಟಿ ನೀಡಿ ಬಿಪಿ, ಶುಗರ್ನಂತಹ ಕಾಯಿಲೆಗಳನ್ನು ಪರೀಕ್ಷಿಸಿ ಸ್ಥಳದಲ್ಲೇ ಫಲಿತಾಂಶ ಕೊಟ್ಟು ಅದಕ್ಕೆ ಸೂಕ್ತ ಚಿಕಿತ್ಸೆ ನೀಡುವಂತಹ ಯೋಜನೆ ಅನುಷ್ಠಾನಗೊಳ್ಳಲಿದೆ ಎಂದು ಶಾಸಕರು ಈ ವೇಳೆ ತಿಳಿಸಿದರು.1
- ಹಿರಿಯೂರು ಗ್ರಾಮ1
- ಬಿಟ್ಟು ಹೊದಿ ಕತ್ತಲ ಡಾಗ್ .ಹರೀಶ್ ಹಿರಿಯೂರು ( harish hiriyuru)1
- Post by Hirelal singh1
- ನಮ್ಮ ಹಿರಿಯೂರು 😍1