ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಜಿಲ್ಲಾ ಜಾಗೃತಿ ಸಮಿತಿ ಯಾದಗಿರಿುಸ್ತಕ ಪ್ರಾಧಿಕಾರ ಬೆಂಗಳೂರು ಜಿಲ್ಲಾ ಜಾಗೃತಿ ಸಮಿತಿ ಯಾದಗಿರಿ ಇವರ ವತಿಯಿಂದ ಮನೆಗೊಂದು ಗ್ರಂಥಾಲಯ ಎಂಬ ಕಾರ್ಯಕ್ರಮವನ್ನು ಹುಣಸಗಿ ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಜಿಲ್ಲಾ ಜಾಗೃತಿ ಸಮಿತಿ ಯಾದಗಿರಿುಸ್ತಕ ಪ್ರಾಧಿಕಾರ ಬೆಂಗಳೂರು ಜಿಲ್ಲಾ ಜಾಗೃತಿ ಸಮಿತಿ ಯಾದಗಿರಿ ಇವರ ವತಿಯಿಂದ ಮನೆಗೊಂದು ಗ್ರಂಥಾಲಯ ಎಂಬ ಕಾರ್ಯಕ್ರಮವನ್ನು ಹುಣಸಗಿ ತಾಲೂಕಿನ ರಾಜನಕೋಳೂರ ಗ್ರಾಮದಲ್ಲಿ ದಿನಾಂಕ 16.4.2026 ಸಾಯಂಕಾಲ ರಾಜ್ಯ ಪ್ರಶಸ್ತಿ ಪುರಸ್ಕೃತರ ಶ್ರೀ ಆಮಲಿಂಗೇಶ್ವರ ಉಚಿತ ಸಂಗೀತ ಪಾಠ ಶಾಲೆ ಪ್ರಾಂಶುಪಾಲರಾದ ಹಾಗೂ ಆಕಾಶವಾಣಿ ಕಲಾವಿದರು ಶ್ರೀ ಅಮಯ್ಯಸ್ವಾಮಿ ಎಲ್ ಹಿರೇಮಠ ಇವರ ಮನೆಯಲ್ಲಿ ಜರುಗಿತು ಇವರ ಮನೆಯಲ್ಲಿ ಪುಸ್ತಕ ಸಂಗ್ರಹ ಗ್ರಂಥಾಲಯ ಮಾಡಿಕೊಂಡಿದ್ದಾರೆ ಮತ್ತು ಇನ್ನೊಬ್ಬ ಪುಸ್ತಕ ಪ್ರೇಮಿ , ಸಾಮಾಜಿಕ ಕಾರ್ಯಕರ್ತರಾದ ಸಂಗನಗೌಡ ಧನರಡ್ಡಿ ಇವರು ಕೂಡ ಮನೆಯಲ್ಲಿ ಪುಸ್ತಕ ಗ್ರಂಥಾಲಯವನ್ನು ಮಾಡಿಕೊಂಡಿದ್ದಾರೆ ಇಬ್ಬರು ಮಹನೀಯರನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ- ಮಾನಸ್ ಮೈಸೂರ ಅವರು ಅಭಿನಂದಿಸಿ ಅವರಿಗೆ ಅಭಿನಂದನಾ ಪ್ರಮಾಣ ಪತ್ರವನ್ನು ನೀಡಲಾಯಿತು ಇದೇ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಪ್ರಕಾಶ ಎಸ್ ಅಂಗಡಿ ಈ ಕಾರ್ಯಕ್ರಮದ ರೂಪ- ರೇಶದ ಹಾಗೂ ಉದ್ದೇಶವನ್ನು ತಿಳಿಸಿದರು ಈ ಅಭಿನಂದನಾ ಸಮಾರಂಭದಲ್ಲಿ ಊರಿನ ಹಿರಿಯರಾದ ಸಂಗನಗೌಡ ಮಾಗನೂರ, ಭೀಮನಗೌಡ ಪಾಟೀಲ್, ಸೋಮನಗೌಡ ಗುಳಬಾಳ, ತಿರುಪತಿ ಸಾಹುಕಾರ್ ಮಲ್ಲಿಕಾರ್ಜುನಗೌಡ ಮುರಾಳ,ಶ್ರೀಶೈಲ್ ಬಬಲೇಶ್ವರ ,ಅಮರಯ್ಯಸ್ವಾಮಿ ಹಿರೇಮಠ,ಜಿಲ್ಲಾ ಸಮಿತಿಯ ಸದಸ್ಯರಾದ ಶ್ರೀ ನೀಲಕಂಠ ಹೊನ್ಕಲ್ ಇನ್ನುಳಿದ ಗಣ್ಯ ಮಾನ್ಯರು ಉಪಸ್ಥಿತರಿದ್ದರು ಈಗಾಗಲೇ ದಿನಾಂಕ 13.01.2025ರ ಸೋಮುವಾರ ಸನ್ಮಾನ್ಯ ಮುಖ್ಯಮಂತ್ರಿಗಳ ಮನೆಯಲ್ಲಿ ಲಕ್ಷಯೋಜನೆಯ ಮೊದಲ ಗ್ರಂಥಾಲಯ ಅಸ್ತಿತ್ವಕ್ಕೆ ಬಂದಿದೆ ಮುಂದಿನ ದಿನಗಳಲ್ಲಿ ಸರಕಾರ 224 ಹಾಲಿ ಶಾಸಕರು ಸಚಿವರು ವಿಧಾನ ಪರಿಷತ್ ಸದಸ್ಯರು ಲೋಕಸಭಾ ಸದಸ್ಯರ ಮನೆಯಲ್ಲೂ ಅಸ್ತಿತ್ವಕ್ಕೆ ಬರುತ್ತದೆ ಹೀಗೆ ಮನೆಗಳಲ್ಲಿ ಸ್ಥಾಪನೆಯಾದ ಗ್ರಂಥಾಲಯಗಳ ಬೆಳವಣಿಗೆ ಹಾಗೂ ಅದರ ವಾರಸುದಾರರನ್ನು ಗೌರವಿಸುವ ಉತ್ತೇಜಿಸುವ ಸಲುವಾಗಿ ಪ್ರಾಧಿಕಾರ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಿಗೂ ನಾಕು ಜನ ವಿದ್ವಾಂಸರ ಹೆಸರಿನಲ್ಲಿ ನಾಲ್ಕು ಪ್ರಶಸ್ತಿಗಳನ್ನು ಸ್ಥಾಪಿಸಲು ಉದ್ದೇಶಿಸಿದೆ ಈ ವಾರ್ಷಿಕ ಪ್ರಶಸ್ತಿಗಳನ್ನು ಪುಸ್ತಕ ದಿನಾಚರಣೆ ದಿನದಂದು ಸನ್ಮಾನ ಮುಖ್ಯ ಮಾಡಿಸುವ ಯೋಜನೆ ಇದೆ

- ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಜಿಲ್ಲಾ ಜಾಗೃತಿ ಸಮಿತಿ ಯಾದಗಿರಿುಸ್ತಕ ಪ್ರಾಧಿಕಾರ ಬೆಂಗಳೂರು ಜಿಲ್ಲಾ ಜಾಗೃತಿ ಸಮಿತಿ ಯಾದಗಿರಿ ಇವರ ವತಿಯಿಂದ ಮನೆಗೊಂದು ಗ್ರಂಥಾಲಯ ಎಂಬ ಕಾರ್ಯಕ್ರಮವನ್ನು ಹುಣಸಗಿ ತಾಲೂಕಿನ ರಾಜನಕೋಳೂರ ಗ್ರಾಮದಲ್ಲಿ ದಿನಾಂಕ 16.4.2026 ಸಾಯಂಕಾಲ ರಾಜ್ಯ ಪ್ರಶಸ್ತಿ ಪುರಸ್ಕೃತರ ಶ್ರೀ ಆಮಲಿಂಗೇಶ್ವರ ಉಚಿತ ಸಂಗೀತ ಪಾಠ ಶಾಲೆ ಪ್ರಾಂಶುಪಾಲರಾದ ಹಾಗೂ ಆಕಾಶವಾಣಿ ಕಲಾವಿದರು ಶ್ರೀ ಅಮಯ್ಯಸ್ವಾಮಿ ಎಲ್ ಹಿರೇಮಠ ಇವರ ಮನೆಯಲ್ಲಿ ಜರುಗಿತು ಇವರ ಮನೆಯಲ್ಲಿ ಪುಸ್ತಕ ಸಂಗ್ರಹ ಗ್ರಂಥಾಲಯ ಮಾಡಿಕೊಂಡಿದ್ದಾರೆ ಮತ್ತು ಇನ್ನೊಬ್ಬ ಪುಸ್ತಕ ಪ್ರೇಮಿ , ಸಾಮಾಜಿಕ ಕಾರ್ಯಕರ್ತರಾದ ಸಂಗನಗೌಡ ಧನರಡ್ಡಿ ಇವರು ಕೂಡ ಮನೆಯಲ್ಲಿ ಪುಸ್ತಕ ಗ್ರಂಥಾಲಯವನ್ನು ಮಾಡಿಕೊಂಡಿದ್ದಾರೆ ಇಬ್ಬರು ಮಹನೀಯರನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ- ಮಾನಸ್ ಮೈಸೂರ ಅವರು ಅಭಿನಂದಿಸಿ ಅವರಿಗೆ ಅಭಿನಂದನಾ ಪ್ರಮಾಣ ಪತ್ರವನ್ನು ನೀಡಲಾಯಿತು ಇದೇ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಪ್ರಕಾಶ ಎಸ್ ಅಂಗಡಿ ಈ ಕಾರ್ಯಕ್ರಮದ ರೂಪ- ರೇಶದ ಹಾಗೂ ಉದ್ದೇಶವನ್ನು ತಿಳಿಸಿದರು ಈ ಅಭಿನಂದನಾ ಸಮಾರಂಭದಲ್ಲಿ ಊರಿನ ಹಿರಿಯರಾದ ಸಂಗನಗೌಡ ಮಾಗನೂರ, ಭೀಮನಗೌಡ ಪಾಟೀಲ್, ಸೋಮನಗೌಡ ಗುಳಬಾಳ, ತಿರುಪತಿ ಸಾಹುಕಾರ್ ಮಲ್ಲಿಕಾರ್ಜುನಗೌಡ ಮುರಾಳ,ಶ್ರೀಶೈಲ್ ಬಬಲೇಶ್ವರ ,ಅಮರಯ್ಯಸ್ವಾಮಿ ಹಿರೇಮಠ,ಜಿಲ್ಲಾ ಸಮಿತಿಯ ಸದಸ್ಯರಾದ ಶ್ರೀ ನೀಲಕಂಠ ಹೊನ್ಕಲ್ ಇನ್ನುಳಿದ ಗಣ್ಯ ಮಾನ್ಯರು ಉಪಸ್ಥಿತರಿದ್ದರು ಈಗಾಗಲೇ ದಿನಾಂಕ 13.01.2025ರ ಸೋಮುವಾರ ಸನ್ಮಾನ್ಯ ಮುಖ್ಯಮಂತ್ರಿಗಳ ಮನೆಯಲ್ಲಿ ಲಕ್ಷಯೋಜನೆಯ ಮೊದಲ ಗ್ರಂಥಾಲಯ ಅಸ್ತಿತ್ವಕ್ಕೆ ಬಂದಿದೆ ಮುಂದಿನ ದಿನಗಳಲ್ಲಿ ಸರಕಾರ 224 ಹಾಲಿ ಶಾಸಕರು ಸಚಿವರು ವಿಧಾನ ಪರಿಷತ್ ಸದಸ್ಯರು ಲೋಕಸಭಾ ಸದಸ್ಯರ ಮನೆಯಲ್ಲೂ ಅಸ್ತಿತ್ವಕ್ಕೆ ಬರುತ್ತದೆ ಹೀಗೆ ಮನೆಗಳಲ್ಲಿ ಸ್ಥಾಪನೆಯಾದ ಗ್ರಂಥಾಲಯಗಳ ಬೆಳವಣಿಗೆ ಹಾಗೂ ಅದರ ವಾರಸುದಾರರನ್ನು ಗೌರವಿಸುವ ಉತ್ತೇಜಿಸುವ ಸಲುವಾಗಿ ಪ್ರಾಧಿಕಾರ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಿಗೂ ನಾಕು ಜನ ವಿದ್ವಾಂಸರ ಹೆಸರಿನಲ್ಲಿ ನಾಲ್ಕು ಪ್ರಶಸ್ತಿಗಳನ್ನು ಸ್ಥಾಪಿಸಲು ಉದ್ದೇಶಿಸಿದೆ ಈ ವಾರ್ಷಿಕ ಪ್ರಶಸ್ತಿಗಳನ್ನು ಪುಸ್ತಕ ದಿನಾಚರಣೆ ದಿನದಂದು ಸನ್ಮಾನ ಮುಖ್ಯ ಮಾಡಿಸುವ ಯೋಜನೆ ಇದೆ1
- ಇಂದು ಮಧ್ಯಾಹ್ನ ಸುಮಾರು 1.30 ಗಂಟೆಗೆ ದೇವದುರ್ಗದಿಂದ ಕರಿಗುಡ್ಡ ಕಡೆಗೆ ಸಾಗುವ ಮಾರ್ಗದಲ್ಲಿ, ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗಕ್ಕೆ ಸೇರಿದ ದೇವದುರ್ಗ ಡಿಪೋ ಬಸ್ (KA 36 F 1161), ದೇವದುರ್ಗ–ಲಿಂಗಸೂರು ಮಾರ್ಗದಲ್ಲಿ ಕೆಟ್ಟು ನಿಂತಿದೆ. ಇದರಿಂದ ಪ್ರಯಾಣಿಕರು ಬಿಸಿಲಿನಲ್ಲಿ ಬಹಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರಯಾಣಿಕರು ಬಿಸಿಲಿನಲ್ಲಿ ಪರದಾಡುವಂತಹ ಪರಿಸ್ಥಿತಿ ಉಂಟಾಗಿರುವುದರಿಂದ, ಸಂಬಂಧಿಸಿದ ಸಾರಿಗೆ ಇಲಾಖೆಯ ಅಧಿಕಾರಿಗಳು ಕೂಡಲೇ ಗಮನ ಹರಿಸಿ, ಬಸ್ ದುರಸ್ತಿಗೊಳಿಸುವ ಕ್ರಮ ಕೈಗೊಂಡು, ಸೇವೆಯನ್ನು ಪುನರಾರಂಭಿಸಬೇಕೆಂದು ವಿನಂತಿಸಿಕೊಳ್ಳಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ವಾಹನಗಳ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾರೆ.1
- ಕರ್ನಾಟಕದ ಜನರೇ ಎಚ್ಚರ ಹಕ್ಕಿ ಜ್ವರ ಕಂಡು ಬಂದಿದೆ ಕೋಳಿ ಮಾಸವನ್ನು ತಿನ್ನೋವರಿಗೆ ನಿಲ್ಲಸಬೇಕು ಎಂದು ಹೇಳಿದರು1
- ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದ ಅಂಚಿನಲ್ಲಿ ಹಾಡುಹಗಲೇ ಹುಲಿಯೊಂದು ಪ್ರತ್ಯಕ್ಷವಾಗಿದೆ. ಇದರಿಂದ ಗಾಬರಿಗೊಂಡ ಸಾರ್ವಜನಿಕರು ಎಚ್ಚರಿಕೆಯಿಂದ ಕಾಡಿಗಟ್ಟಲು ಮುಂದಾಗಿದ್ದಾರೆ.1
- 105 ಕೆಜಿ ತೂಕದ ಜೋಳದ ಚೀಲ ಹೊತ್ತು ದೀಡ ನಮಸ್ಕಾರ ಹಾಕಿದ ಬಾಲರಾಜ ಇಳಕಲ್ ತಾಲೂಕಿನ ಗೋನಾಳ್ ಎಸ್‌ಟಿ ಗ್ರಾಮದ ಬಾಲಕ ಬಾಲರಾಜ ಹನುಮಂತ ಕುರಿ ಪ್ರಥಮ ಬಾರಿಗೆ 105 ಕೆಜಿ ತೂಕದ ಚೀಲವನ್ನು ತಮ್ಮ ಮನೆಯಿಂದ ಒತ್ತುಕೊಂಡು ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ಆರಾಧ್ಯ ದೈವ ಮಾರುತೇಶ್ವರ ದೇವಸ್ಥಾನದವರೆಗೆ ಲೀಡ್ ನಮಸ್ಕಾರ ಹಾಕಿದನು. ಈ ಬಾಲಕನ ವಿಶೇಷ ಸಾಧನೆಗೆ ಗ್ರಾಮದ ಎಲ್ಲಾ ಗುರುಹಿರಿಯರು ಯುವ ಮಿತ್ರರು ಕುಟುಂಬ ವರ್ಗದವರು ಸಾತ್ ನೀಡಿದರು.1
- ಖಾಸಗಿ ಬಸ್-ಕಾರು ನಡುವೆ ಭೀಕರ ಡಿಕ್ಕಿ; ಆರು ಮಂದಿ ಜೀವಂತ ದಹನ! ಒಂದೇ ಕುಟುಂಬದ ಆರು ಮಂದಿ ಸಜೀವ ದಹನ - ದೇವಸ್ಥಾನಕ್ಕೆ ಹೋದವರು ಮಸಣ ಸೇರಿದರು ಸುರಪುರ : ತಾಲೂಕಿನ ದೇವಾಪುರ ಗ್ರಾಮದ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದಾಗ ವಿಧಿ ಅಟ್ಟಹಾಸ ಮೆರೆದಿದ್ದು, ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಡಿಕ್ಕಿಯಿಂದಾಗಿ ವಾಹನಗಳು ಬೆಂಕಿಗಾಹುತಿಯಾಗಿ ಈ ದುರಂತ ಸಂಭವಿಸಿದೆ. ಶುಕ್ರವಾರ ಮಧ್ಯಾಹ್ನ ಶಾಂತಪುರ-ತಿಂಥಣಿ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ. ಬೆಂಗಳೂರಿನಿಂದ ಕಲಬುರ್ಗಿ ಕಡೆಗೆ ತೆರಳುತ್ತಿದ್ದ ವಿ.ಆರ್.ಎಲ್ (ವಿ.ಆರ್.ಎಲ್) ಸಂಸ್ಥೆಯ ಖಾಸಗಿ ಬಸ್ ಹಾಗೂ ಸಿರವಾರ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ, ಎರಡೂ ವಾಹನಗಳಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಹೊರಬರಲು ಸಾಧ್ಯವಾಗದೆ ವಾಹನದೊಳಗೇ ಬೆಂಕಿಗೆ ಆಹುತಿಯಾಗಿದ್ದಾರೆ.2
- ಕುಷ್ಟಗಿ:- ಪಟ್ಟಣದ ಶಾಖಾಪೂರ ರಸ್ತೆಯ ಗಿಡ್ಡ ಹನಮಂತಪ್ಪ ಚೂರಿ ಇವರ ಲೇಹೌಟ್ ಶ್ರೀ ಅಡಿರಾಯ ದೇವಸ್ಥಾನ ಹತ್ತಿರದ ಕಲಾವಿದ ಹಾಗೂ ಜನಾಪದ ಕಲಾವಿದ ಮತ್ತು ಡಾ. ಜೀವನಸಾಬ ಬಿನ್ನಾಳ ಇವರ ಮನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ , ಕನ್ನಡ ಪುಸ್ತಕ ಪ್ರಾಧಿಕಾರ ರಾಜ್ಯಾಧ್ಯಕ್ಷ ಡಾ. ಮಾನಸ ಬೇಡಿ ನೀಡಿ ಮನೆಗೊಂದು ಪುಸ್ತಕ ಗ್ರಂಥಾಲಯ ರಾಜ್ಯದ ಒಂದು ಲಕ್ಷ ಗ್ರಂಥಾಲಯಗಳ ಯೋಜನೆ ಬಗ್ಗೆ ಜನ ಜಾಗೃತಿ ಮೂಡಿಸುವ ಮೂಲಕ ಮಾತನಾಡಿದರು. ನಂತರ ಡಾ. ಜೀವನಸಾಬ ಬಿನ್ನಾಳ ಮಾತನಾಡಿ ಈ ಕಾರ್ಯಕ್ರಮ ನೆಡೆಸುವಂತದ್ದು ಅತ್ಯಂತ ಒಳ್ಳೆಯ ಕಾರ್ಯವಾಗಿದೆ ಈ ಕಾರ್ಯಕ್ರಮ ಈಗ ಪ್ರತಿ ಜಿಲ್ಲೆ, ತಾಲೂಕಿನಲ್ಲಿ ಮಾತ್ರ ನೆಡೆಯುತ್ತಿದೆ. ಆದರೆ ಪ್ರತಿ ಮನೆ ಮನೆಗೆ ಮತ್ತು ಪ್ರತಿ ಗ್ರಾಮ ಪಂಚಾಯತ ಹಾಗೂ ಪ್ರತಿ ಹಳ್ಳಿಯಲ್ಲಿ ನೆಡೆದಾಗ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕನಸು ನನಸಾಗುತ್ತದೆ. ಆದರೆ ಪುಸ್ತಕ ಓದುವ ಅಭ್ಯಾಸವನ್ನು ಪ್ರತಿಯೊಬ್ಬರು ಕೂಡ ಬೆಳೆಸಿಕೊಂಡಾಗ ಒಳ್ಳೆಯ ಜ್ಞಾನ ಮೂಡುತ್ತದೆ ಈ ಒಂದು ಕಾರ್ಯಕ್ರಮ ಯಶಸ್ವಿಗೊಳ್ಳಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ರಾಜ್ಯೋತ್ಸವ ಪುರಸ್ಕೃತರಾದ ಶೇಖರಗೌಡ ಮಾಲಿಪಾಟೀಲ, ಪುಸ್ತಕ ಪ್ರಾಧಿಕಾರದ ಸದಸ್ಯರು ಹಾಗೂ ಸಂಶೋಧಕರಾದ ಡಾ.ಶರಣಬಸಪ್ಪ ಕೋಲಕಾರ, ರಾಜ್ಯ ಚಲನಚಿತ್ರ ಅಕಾಡೆಮಿಯ ಸದಸ್ಯರು ಮತ್ತು ಲೇಖಕಿ ಸಾವಿತ್ರಿ ಮುಜಮದಾರ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಗ್ರಂಥಾಲಯ ಜಾಗೃತಿ ಅಭಿಯಾನದ ಸಂಚಾಲಕರು ಹಾಗೂ ಸಾಹಿತಿಗಳಾದ ಜಿ ಎಸ್ ಗೋನಾಳ, ರವೀಂದ್ರ ಬಾಕಳೆ, ಕರಿಸಿದ್ದನಗೌಡ ಮಾಲಿಪಾಟೀಲ, ಸಾಹಿತಿಗಳಾದ ಹನುಮಂತಪ್ಪ ಈಟಿ, ಡಾ.ನಾಗರಾಜ ಹೀರಾ, ಕನ್ನಡಪರ ಹೋರಾಟಗಾರರಾದ ಸ.ಶರಣಪ್ಪ ಪಾಟೀಲ, ಪತ್ರಕರ್ತರಾದ ರವೀಂದ್ರ ಬಾಕಳೆ, ಹನುಮೇಶ ಗುಮಗೇರಿ, ಪವಾಡೆಪ್ಪ ಚೌಡ್ಕಿ, ಪರಶಿವಮೂರ್ತಿ, ಉಮೇಶ ಹಿರೇಮಠ ಹಾಗೂ ಇತರರು ಇದ್ದರು. ಜಾನಪದ ಅಕಾಡೆಮಿಯ ಸದಸ್ಯರು ಹಾಗೂ ಸಾಹಿತಿಗಳಾದ ಜೀವನಸಾಬ ವಾಲೀಕಾರ ಅವರು ನಿರೂಪಿಸಿದರು. *4
- ಬೆಂಗಳೂರು. ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗಾಗಿ ಮಾಡಿದ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಕೈ ಚಾಚುವ ಕೆಲಸ ಮಾಡುತ್ತಿದ್ದಾರೆ ಸಂಬಂಧ ಪಟ್ಟ ಸಚಿವರು ಏನ್ ಮಾಡ್ತಾರೋ ಗೊತ್ತಿಲ್ಲ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ದೋಸ್ತಿತಿ ಹೇಗಿದೆ ನೋಡಿ ಕರ್ನಾಟಕದ ಜನರೇ ಇನ್ನಾದರೂ ಎಚ್ಚೆತ್ತುಕೊಳ್ಳಿ ಯಾವ ಸರ್ಕಾರ ತರಬೇಕು ಯಾರು ಕೆಲಸ ಮಾಡುತ್ತಾರೆ ಅಂತವರಿಗೆ ಹುಡುಕಿ ವೋಟ್ ಮಾಡಿ.1