logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ.. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ.. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

48 min ago
user_Mutthuraj Raj
Mutthuraj Raj
Photographer ಕೊರಟಗೆರೆ, ತುಮಕೂರು, ಕರ್ನಾಟಕ•
48 min ago

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ.. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ.. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

More news from ಕರ್ನಾಟಕ and nearby areas
  • ಬಾಗೇಪಲ್ಲಿ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಮಾತನಾಡುತ್ತಾ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಾಗೇಪಲ್ಲಿ ಗುಡಿಬಂಡೆ ಚೇಳೂರು ತಾಲೂಕುಗಳ ಎಲ್ಲರಿಗೂ ನಮಸ್ಕಾರಗಳನ್ನು ತಿಳಿಸುತ್ತಾ ಪ್ರತಿ ವರ್ಷದಂತೆ ಈ ವರ್ಷವೂ ನನ್ನ ಎಸ್ ಎನ್ ಸುಬ್ಬಾರೆಡ್ಡಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದಿನಾಂಕ 26.08.2026 ರ ಬುಧವಾರ ಗಡಿದಿಂ ಶ್ರೀ ಕ್ಷೇತ್ರದಲ್ಲಿ 23 ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ಮತ್ತು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀನಿವಾಸ ಕಲ್ಯಾಣೋತ್ಸವ ಹಮ್ಮಿಕೊಂಡಿದ್ದು ತಾವೆಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿ ವಧು ವರರನ್ನು ಆಶೀರ್ವದಿಸಿ ಕಾರ್ಯಕ್ರಮ ಯಶಸ್ವಿ ಮಾಡಲು ಕೋರುತ್ತೇನೆ ಎಂದು ತಿಳಿಸಿದರು
    1
    ಬಾಗೇಪಲ್ಲಿ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಮಾತನಾಡುತ್ತಾ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಾಗೇಪಲ್ಲಿ ಗುಡಿಬಂಡೆ ಚೇಳೂರು ತಾಲೂಕುಗಳ ಎಲ್ಲರಿಗೂ ನಮಸ್ಕಾರಗಳನ್ನು ತಿಳಿಸುತ್ತಾ 
ಪ್ರತಿ ವರ್ಷದಂತೆ ಈ ವರ್ಷವೂ ನನ್ನ ಎಸ್ ಎನ್ ಸುಬ್ಬಾರೆಡ್ಡಿ ಚಾರಿಟೇಬಲ್ ಟ್ರಸ್ಟ್  ವತಿಯಿಂದ ದಿನಾಂಕ 26.08.2026 ರ ಬುಧವಾರ ಗಡಿದಿಂ ಶ್ರೀ ಕ್ಷೇತ್ರದಲ್ಲಿ 23 ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ಮತ್ತು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀನಿವಾಸ ಕಲ್ಯಾಣೋತ್ಸವ ಹಮ್ಮಿಕೊಂಡಿದ್ದು ತಾವೆಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿ ವಧು ವರರನ್ನು ಆಶೀರ್ವದಿಸಿ ಕಾರ್ಯಕ್ರಮ ಯಶಸ್ವಿ ಮಾಡಲು ಕೋರುತ್ತೇನೆ ಎಂದು ತಿಳಿಸಿದರು
    user_Shashi Kumar
    Shashi Kumar
    ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    10 hrs ago
  • ಲೊಕೇಶನ್ ಒಂದು ಹತ್ತಿರ ಹಾಕಿ ಇನ್ನೊಂದು ಹತ್ತಿರ ಬಾ ಅಂತಾರೆ ಇದನ್ನ ಯಾರು ಕೇಳ್ತಾರೆ? ಲೊಕೇಶನ್ ಒಂದು ಹತ್ತಿರ ಹಾಕಿ ಇನ್ನೊಂದು ಹತ್ತಿರ ಬಾ ಅಂತಾರೆ ಇದನ್ನ ಯಾರು ಕೇಳ್ತಾರೆ?
    1
    ಲೊಕೇಶನ್ ಒಂದು ಹತ್ತಿರ ಹಾಕಿ ಇನ್ನೊಂದು 
ಹತ್ತಿರ ಬಾ ಅಂತಾರೆ ಇದನ್ನ ಯಾರು ಕೇಳ್ತಾರೆ?
ಲೊಕೇಶನ್ ಒಂದು ಹತ್ತಿರ ಹಾಕಿ ಇನ್ನೊಂದು 
ಹತ್ತಿರ ಬಾ ಅಂತಾರೆ ಇದನ್ನ ಯಾರು ಕೇಳ್ತಾರೆ?
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    9 hrs ago
  • Keywords (ಕೀವರ್ಡ್‌ಗಳು) Kannada: ಸಕ್ಕರೆ ಬೆಲೆ ಏರಿಕೆ, ಕರ್ನಾಟಕ ಸರ್ಕಾರ ಆದೇಶ, ಸಕ್ಕರೆ ದರ ಹೆಚ್ಚಳ, ಸಕ್ಕರೆ ಸಚಿವಾಲಯ, ಕರ್ನಾಟಕ ಸುದ್ದಿಗಳು, ಬೆಲೆ ಏರಿಕೆ English: Sugar Price Hike Karnataka, Karnataka Govt Sugar Order, Sugar Rate Hike News, Karnataka News, Price Rise Karnataka Hashtags (ಹ್ಯಾಷ್‌ಟ್ಯಾಗ್‌ಗಳು) #SugarPriceHike #KarnatakaGovt #SugarRateHike #KarnatakaNews #PriceRise #KannadaNews #KarnatakaUpdates Keywords (ಕೀವರ್ಡ್‌ಗಳು) Kannada: ಸಕ್ಕರೆ ಬೆಲೆ ಏರಿಕೆ, ಕರ್ನಾಟಕ ಸರ್ಕಾರ ಆದೇಶ, ಸಕ್ಕರೆ ದರ ಹೆಚ್ಚಳ, ಸಕ್ಕರೆ ಸಚಿವಾಲಯ, ಕರ್ನಾಟಕ ಸುದ್ದಿಗಳು, ಬೆಲೆ ಏರಿಕೆ English: Sugar Price Hike Karnataka, Karnataka Govt Sugar Order, Sugar Rate Hike News, Karnataka News, Price Rise Karnataka Hashtags (ಹ್ಯಾಷ್‌ಟ್ಯಾಗ್‌ಗಳು) #SugarPriceHike #KarnatakaGovt #SugarRateHike #KarnatakaNews #PriceRise #KannadaNews #KarnatakaUpdates
    1
    Keywords (ಕೀವರ್ಡ್‌ಗಳು)
Kannada: ಸಕ್ಕರೆ ಬೆಲೆ ಏರಿಕೆ, ಕರ್ನಾಟಕ ಸರ್ಕಾರ ಆದೇಶ, ಸಕ್ಕರೆ ದರ ಹೆಚ್ಚಳ, ಸಕ್ಕರೆ ಸಚಿವಾಲಯ, ಕರ್ನಾಟಕ ಸುದ್ದಿಗಳು, ಬೆಲೆ ಏರಿಕೆ
English: Sugar Price Hike Karnataka, Karnataka Govt Sugar Order, Sugar Rate Hike News, Karnataka News, Price Rise Karnataka
Hashtags (ಹ್ಯಾಷ್‌ಟ್ಯಾಗ್‌ಗಳು)
#SugarPriceHike #KarnatakaGovt #SugarRateHike #KarnatakaNews #PriceRise #KannadaNews #KarnatakaUpdates
Keywords (ಕೀವರ್ಡ್‌ಗಳು)
Kannada: ಸಕ್ಕರೆ ಬೆಲೆ ಏರಿಕೆ, ಕರ್ನಾಟಕ ಸರ್ಕಾರ ಆದೇಶ, ಸಕ್ಕರೆ ದರ ಹೆಚ್ಚಳ, ಸಕ್ಕರೆ ಸಚಿವಾಲಯ, ಕರ್ನಾಟಕ ಸುದ್ದಿಗಳು, ಬೆಲೆ ಏರಿಕೆ
English: Sugar Price Hike Karnataka, Karnataka Govt Sugar Order, Sugar Rate Hike News, Karnataka News, Price Rise Karnataka
Hashtags (ಹ್ಯಾಷ್‌ಟ್ಯಾಗ್‌ಗಳು)
#SugarPriceHike #KarnatakaGovt #SugarRateHike #KarnatakaNews #PriceRise #KannadaNews #KarnatakaUpdates
    user_Yusuf Bepari
    Yusuf Bepari
    Local News Reporter ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    16 hrs ago
  • ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಸರಬರಾಜಾಗಿಲ್ಲ: ಯು.ಟಿ. ಖಾದರ್ ರಾಜ್ಯದ ಯಾವುದೇ ಸರ್ಕಾರಿ ಆಸ್ಪತ್ರೆಗಳಿಗೆ ನಕಲಿ ಅಥವಾ ಕಳಪೆ ಮಟ್ಟದ ಔಷಧಿಗಳನ್ನು ಸರಬರಾಜು ಮಾಡಲಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸ್ಪಷ್ಟನೆ ನೀಡಿದ್ದಾರೆ. ಸಾರ್ವಜನಿಕರ ಆರೋಗ್ಯದ ವಿಷಯದಲ್ಲಿ ಸರ್ಕಾರ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ. ಒಂದು ವೇಳೆ ಎಲ್ಲಾದರೂ ಸರ್ಕಾರಿ ಆಸ್ಪತ್ರೆಗಳಿಗೆ ನಕಲಿ ಮಾತ್ರೆ ಅಥವಾ ಔಷಧಿ ಪೂರೈಕೆಯಾಗಿರುವುದು ಕಣ್ಣಿಗೆ ಬಿದ್ದರೆ, ಅಂತಹ ಏಜೆನ್ಸಿಗಳು ಹಾಗೂ ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ. ಕೃತಕ ಪನ್ನೀರ್‌ ಬಳಕೆ ನಿಷೇಧ ಇದೇ ವೇಳೆ ಆಹಾರ ಭದ್ರತೆ ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ರಾಜ್ಯದಲ್ಲಿ ಕೃತಕವಾಗಿ ತಯಾರಿಸುವ ಪನ್ನೀರ್ ಮಾರಾಟ ಮತ್ತು ಬಳಕೆಯನ್ನು ಸತತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ನಿಷೇಧದ ಬಿಸಿ ಕೇವಲ ಕೃತಕ ಪನ್ನೀರ್‌ಗೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ ಸಾರ್ವಜನಿಕ ಆರೋಗ್ಯಕ್ಕೆ ಹಾನಿಯುಂಟುಮಾಡುವ ಎಲ್ಲಾ ರೀತಿಯ ನಕಲಿ ಹಾಗೂ ಕೃತಕ ಆಹಾರ ಉತ್ಪನ್ನಗಳಿಗೂ ಈ ನಿಯಮ ಅನ್ವಯಿಸಲಿದೆ ಎಂದು ಅವರು ಕಟ್ಟುನಿಟ್ಟಾಗಿ ಪುನರುಚ್ಚರಿಸಿದ್ದಾರೆ. ಆಹಾರ ಸುರಕ್ಷತಾ ಕಾಯ್ದೆಯಡಿ ಸದ್ಯಕ್ಕೆ ನಿಷೇಧ ಹೇರಲು ಆಯುಕ್ತರಿಗೆ ಒಂದು ವರ್ಷದ ಮಟ್ಟಿಗೆ ಮಾತ್ರ ಕಾನೂನಾತ್ಮಕ ಅಧಿಕಾರವಿರುತ್ತದೆ. ಈ ನಿಷೇಧದ ಅವಧಿ ಮುಗಿದ ನಂತರ ಪರಿಸ್ಥಿತಿಗೆ ಅನುಗುಣವಾಗಿ ನಿಯಮಗಳನ್ನು ನವೀಕರಿಸಲಾಗುವುದು ಅಥವಾ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಸೂಕ್ತ ಕಾಯ್ದೆ ರೂಪಿಸಲಾಗುವುದು ಎಂದು ತಿಳಿಸಿದರು. ಇನ್ನೊಂದೆಡೆ, ರಾಜ್ಯದಲ್ಲಿ ಸಕ್ರಿಯವಾಗಿರುವ ನಕಲಿ ಔಷಧಿ ಜಾಲದ ಬೆನ್ನೆಲುಬು ಮುರಿಯಲು ವಿಶೇಷ ತನಿಖಾ ತಂಡ (ಎಸ್‌ಐಟಿ) ಈಗಾಗಲೇ ಅಖಾಡಕ್ಕಿಳಿದಿದ್ದು, ಸೂಕ್ತ ಮಾಹಿತಿ ಸಂಗ್ರಹಿಸಿ ತನಿಖೆಯನ್ನು ತೀವ್ರಗೊಳಿಸಿದೆ. ಅನೈತಿಕ ಹಾಗೂ ಅಕ್ರಮ ಚಟುವಟಿಕೆಗಳಿಗೆ ತಿಲಾಂಜಲಿ ಹಾಡಲು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳು ಸತತ ದಾಳಿಗಳನ್ನು ನಡೆಸುತ್ತಿದ್ದಾರೆ ಎಂದು ಸಚಿವರು ವಿವರಿಸಿದ್ದಾರೆ. ನಕಲಿ ಔಷಧಗಳನ್ನು ಗುರುತಿಸುವುದೇ ದೊಡ್ಡ ಸವಾಲು - ಹಾಲೋಗ್ರಾಂ, ಕ್ಯೂಆರ್ ಕೋಡ್ ಅಳವಡಿಕೆಗೆ ಐಎಂಎ ಆಗ್ರಹ ಇತ್ತೀಚೆಗೆ ರಾಜ್ಯದಲ್ಲಿ (Karnataka) ನಕಲಿ ಔಷಧ (Fake Medicine) ಜಾಲ ಬಯಲಾದ ಬೆನ್ನಲ್ಲೇ, ಅಸಲಿ ಮತ್ತು ನಕಲಿ ಔಷಧಗಳನ್ನು ಗುರುತಿಸುವುದು ವೈದ್ಯರು (Doctors), ಫಾರ್ಮಸಿಸ್ಟ್‌ಗಳು ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ನಕಲಿ ಔಷಧ ತಯಾರಕರು ಅಸಲಿ ಉತ್ಪನ್ನಗಳನ್ನೇ ಹೋಲುವಂತೆ ಪ್ಯಾಕಿಂಗ್, ಲೇಬಲಿಂಗ್ ಹಾಗೂ ಬ್ಯಾಚ್ ವಿವರಗಳನ್ನು ನಿಖರವಾಗಿ ನಕಲು ಮಾಡುತ್ತಿದ್ದಾರೆ. ಇದರಿಂದಾಗಿ ಮೇಲ್ನೋಟಕ್ಕೆ ಅಥವಾ ಸಾಮಾನ್ಯ ಪರಿಶೀಲನೆಯಿಂದ ಇವುಗಳನ್ನು ಪತ್ತೆಹಚ್ಚುವುದು ಅಸಾಧ್ಯವಾಗಿದೆ. ಈ ನಕಲಿ ಉತ್ಪನ್ನಗಳನ್ನು ಖಚಿತವಾಗಿ ಗುರುತಿಸಲು ಪ್ರಯೋಗಾಲಯ ಪರೀಕ್ಷೆಯ ಅಗತ್ಯ ಎದುರಾಗುತ್ತಿದ್ದು, ನಕಲಿ ಔಷಧಗಳು ರೋಗಿಗಳ ಕೈಗೆ ತಲುಪುವ ಭೀತಿ ವ್ಯಕ್ತವಾಗಿದೆ. ವೈದ್ಯರ ಸೂಕ್ತ ಸಲಹೆಯ ಹೊರತಾಗಿಯೂ ಇಂತಹ ಔಷಧ ಸೇವನೆಯಿಂದ ರೋಗಿಗಳ ಚಿಕಿತ್ಸೆಯ ಮೇಲೆ ತೀವ್ರ ಪರಿಣಾಮ ಬೀರುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರೋಗಿಗಳ ಸುರಕ್ಷತೆಗಾಗಿ ತಂತ್ರಜ್ಞಾನ ಆಧಾರಿತ ಭದ್ರತಾ ವ್ಯವಸ್ಥೆ ರೂಪಿಸಲು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (IMA) ಮುಂದಾಗಿದೆ. ರಾಜ್ಯದಲ್ಲಿ ಮಾರಾಟವಾಗುವ ಪ್ರತಿಯೊಂದು ಔಷಧಕ್ಕೂ ವಿಶಿಷ್ಟ ಹಾಲೋಗ್ರಾಂ ಅಥವಾ ಕ್ಯೂಆರ್ (QR) ಕೋಡ್‌ನಂತಹ ಡಿಜಿಟಲ್ ಗುರುತುಗಳನ್ನು ಅಳವಡಿಸಬೇಕೆಂದು ಐಎಂಎ ಸರ್ಕಾರಕ್ಕೆ ಮನವಿ ಮಾಡಿದೆ. ಈ ವ್ಯವಸ್ಥೆಯಿಂದ ಗ್ರಾಹಕರು ಹಾಗೂ ಔಷಧ ಮಾರಾಟಗಾರರು ಸುಲಭವಾಗಿ ಔಷಧದ ಅಸಲಿತನವನ್ನು ಪರಿಶೀಲಿಸಲು ಸಾಧ್ಯವಾಗಲಿದ್ದು, ಔಷಧ ತಯಾರಿಕೆಯಿಂದ ಹಿಡಿದು ರೋಗಿಗೆ ತಲುಪುವವರೆಗಿನ ಇಡೀ ಪೂರೈಕೆ ವ್ಯವಸ್ಥೆಯ ಮೇಲೆ ಕಟ್ಟುನಿಟ್ಟಿನ ನಿಗಾ ಇಡಲು ನೆರವಾಗಲಿದೆ.
    1
    ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಸರಬರಾಜಾಗಿಲ್ಲ: ಯು.ಟಿ. ಖಾದರ್
ರಾಜ್ಯದ ಯಾವುದೇ ಸರ್ಕಾರಿ ಆಸ್ಪತ್ರೆಗಳಿಗೆ  ನಕಲಿ ಅಥವಾ ಕಳಪೆ ಮಟ್ಟದ ಔಷಧಿಗಳನ್ನು  ಸರಬರಾಜು ಮಾಡಲಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸ್ಪಷ್ಟನೆ ನೀಡಿದ್ದಾರೆ.
ಸಾರ್ವಜನಿಕರ ಆರೋಗ್ಯದ ವಿಷಯದಲ್ಲಿ ಸರ್ಕಾರ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ. ಒಂದು ವೇಳೆ ಎಲ್ಲಾದರೂ ಸರ್ಕಾರಿ ಆಸ್ಪತ್ರೆಗಳಿಗೆ ನಕಲಿ ಮಾತ್ರೆ ಅಥವಾ ಔಷಧಿ ಪೂರೈಕೆಯಾಗಿರುವುದು ಕಣ್ಣಿಗೆ ಬಿದ್ದರೆ, ಅಂತಹ ಏಜೆನ್ಸಿಗಳು ಹಾಗೂ ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ.
ಕೃತಕ ಪನ್ನೀರ್‌ ಬಳಕೆ ನಿಷೇಧ
ಇದೇ ವೇಳೆ ಆಹಾರ ಭದ್ರತೆ ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ರಾಜ್ಯದಲ್ಲಿ ಕೃತಕವಾಗಿ ತಯಾರಿಸುವ ಪನ್ನೀರ್ ಮಾರಾಟ ಮತ್ತು ಬಳಕೆಯನ್ನು ಸತತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ನಿಷೇಧದ ಬಿಸಿ ಕೇವಲ ಕೃತಕ ಪನ್ನೀರ್‌ಗೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ ಸಾರ್ವಜನಿಕ ಆರೋಗ್ಯಕ್ಕೆ ಹಾನಿಯುಂಟುಮಾಡುವ ಎಲ್ಲಾ ರೀತಿಯ ನಕಲಿ ಹಾಗೂ ಕೃತಕ ಆಹಾರ ಉತ್ಪನ್ನಗಳಿಗೂ ಈ ನಿಯಮ ಅನ್ವಯಿಸಲಿದೆ ಎಂದು ಅವರು ಕಟ್ಟುನಿಟ್ಟಾಗಿ ಪುನರುಚ್ಚರಿಸಿದ್ದಾರೆ.
ಆಹಾರ ಸುರಕ್ಷತಾ ಕಾಯ್ದೆಯಡಿ ಸದ್ಯಕ್ಕೆ ನಿಷೇಧ ಹೇರಲು ಆಯುಕ್ತರಿಗೆ ಒಂದು ವರ್ಷದ ಮಟ್ಟಿಗೆ ಮಾತ್ರ ಕಾನೂನಾತ್ಮಕ ಅಧಿಕಾರವಿರುತ್ತದೆ. ಈ ನಿಷೇಧದ ಅವಧಿ ಮುಗಿದ ನಂತರ ಪರಿಸ್ಥಿತಿಗೆ ಅನುಗುಣವಾಗಿ ನಿಯಮಗಳನ್ನು ನವೀಕರಿಸಲಾಗುವುದು ಅಥವಾ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಸೂಕ್ತ ಕಾಯ್ದೆ ರೂಪಿಸಲಾಗುವುದು ಎಂದು ತಿಳಿಸಿದರು.
ಇನ್ನೊಂದೆಡೆ, ರಾಜ್ಯದಲ್ಲಿ ಸಕ್ರಿಯವಾಗಿರುವ ನಕಲಿ ಔಷಧಿ ಜಾಲದ ಬೆನ್ನೆಲುಬು ಮುರಿಯಲು ವಿಶೇಷ ತನಿಖಾ ತಂಡ (ಎಸ್‌ಐಟಿ) ಈಗಾಗಲೇ ಅಖಾಡಕ್ಕಿಳಿದಿದ್ದು, ಸೂಕ್ತ ಮಾಹಿತಿ ಸಂಗ್ರಹಿಸಿ ತನಿಖೆಯನ್ನು ತೀವ್ರಗೊಳಿಸಿದೆ. ಅನೈತಿಕ ಹಾಗೂ ಅಕ್ರಮ ಚಟುವಟಿಕೆಗಳಿಗೆ ತಿಲಾಂಜಲಿ ಹಾಡಲು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳು ಸತತ ದಾಳಿಗಳನ್ನು ನಡೆಸುತ್ತಿದ್ದಾರೆ ಎಂದು ಸಚಿವರು ವಿವರಿಸಿದ್ದಾರೆ.
ನಕಲಿ ಔಷಧಗಳನ್ನು ಗುರುತಿಸುವುದೇ ದೊಡ್ಡ ಸವಾಲು - ಹಾಲೋಗ್ರಾಂ, ಕ್ಯೂಆರ್ ಕೋಡ್ ಅಳವಡಿಕೆಗೆ ಐಎಂಎ ಆಗ್ರಹ
ಇತ್ತೀಚೆಗೆ ರಾಜ್ಯದಲ್ಲಿ (Karnataka) ನಕಲಿ ಔಷಧ (Fake Medicine) ಜಾಲ ಬಯಲಾದ ಬೆನ್ನಲ್ಲೇ, ಅಸಲಿ ಮತ್ತು ನಕಲಿ ಔಷಧಗಳನ್ನು ಗುರುತಿಸುವುದು ವೈದ್ಯರು (Doctors), ಫಾರ್ಮಸಿಸ್ಟ್‌ಗಳು ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ನಕಲಿ ಔಷಧ ತಯಾರಕರು ಅಸಲಿ ಉತ್ಪನ್ನಗಳನ್ನೇ ಹೋಲುವಂತೆ ಪ್ಯಾಕಿಂಗ್, ಲೇಬಲಿಂಗ್ ಹಾಗೂ ಬ್ಯಾಚ್ ವಿವರಗಳನ್ನು ನಿಖರವಾಗಿ ನಕಲು ಮಾಡುತ್ತಿದ್ದಾರೆ. ಇದರಿಂದಾಗಿ ಮೇಲ್ನೋಟಕ್ಕೆ ಅಥವಾ ಸಾಮಾನ್ಯ ಪರಿಶೀಲನೆಯಿಂದ ಇವುಗಳನ್ನು ಪತ್ತೆಹಚ್ಚುವುದು ಅಸಾಧ್ಯವಾಗಿದೆ. ಈ ನಕಲಿ ಉತ್ಪನ್ನಗಳನ್ನು ಖಚಿತವಾಗಿ ಗುರುತಿಸಲು ಪ್ರಯೋಗಾಲಯ ಪರೀಕ್ಷೆಯ ಅಗತ್ಯ ಎದುರಾಗುತ್ತಿದ್ದು, ನಕಲಿ ಔಷಧಗಳು ರೋಗಿಗಳ ಕೈಗೆ ತಲುಪುವ ಭೀತಿ ವ್ಯಕ್ತವಾಗಿದೆ. ವೈದ್ಯರ ಸೂಕ್ತ ಸಲಹೆಯ ಹೊರತಾಗಿಯೂ ಇಂತಹ ಔಷಧ ಸೇವನೆಯಿಂದ ರೋಗಿಗಳ ಚಿಕಿತ್ಸೆಯ ಮೇಲೆ ತೀವ್ರ ಪರಿಣಾಮ ಬೀರುವ ಆತಂಕ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ರೋಗಿಗಳ ಸುರಕ್ಷತೆಗಾಗಿ ತಂತ್ರಜ್ಞಾನ ಆಧಾರಿತ ಭದ್ರತಾ ವ್ಯವಸ್ಥೆ ರೂಪಿಸಲು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (IMA) ಮುಂದಾಗಿದೆ. ರಾಜ್ಯದಲ್ಲಿ ಮಾರಾಟವಾಗುವ ಪ್ರತಿಯೊಂದು ಔಷಧಕ್ಕೂ ವಿಶಿಷ್ಟ ಹಾಲೋಗ್ರಾಂ ಅಥವಾ ಕ್ಯೂಆರ್ (QR) ಕೋಡ್‌ನಂತಹ ಡಿಜಿಟಲ್ ಗುರುತುಗಳನ್ನು ಅಳವಡಿಸಬೇಕೆಂದು ಐಎಂಎ ಸರ್ಕಾರಕ್ಕೆ ಮನವಿ ಮಾಡಿದೆ. ಈ ವ್ಯವಸ್ಥೆಯಿಂದ ಗ್ರಾಹಕರು ಹಾಗೂ ಔಷಧ ಮಾರಾಟಗಾರರು ಸುಲಭವಾಗಿ ಔಷಧದ ಅಸಲಿತನವನ್ನು ಪರಿಶೀಲಿಸಲು ಸಾಧ್ಯವಾಗಲಿದ್ದು, ಔಷಧ ತಯಾರಿಕೆಯಿಂದ ಹಿಡಿದು ರೋಗಿಗೆ ತಲುಪುವವರೆಗಿನ ಇಡೀ ಪೂರೈಕೆ ವ್ಯವಸ್ಥೆಯ ಮೇಲೆ ಕಟ್ಟುನಿಟ್ಟಿನ ನಿಗಾ ಇಡಲು ನೆರವಾಗಲಿದೆ.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    18 hrs ago
  • not cleaning 🤬 Nanhi layout Buddha Nagar government hospital not clean BBMP . BBMP complaint . not cleaning my area BBMP . ward number . cleaning my area . ward number 42 . Nandini layout . government hospital back side . Buddha Nagar. .560096 . Avadi quarters .
    4
    not cleaning 🤬 Nanhi layout Buddha Nagar government hospital
not clean BBMP 
. BBMP complaint
. not cleaning my area BBMP
. ward number
. cleaning my area 
. ward number 42
. Nandini layout 
. government hospital back side 
. Buddha Nagar. 
.560096
. Avadi quarters 
.
    user_Javid
    Javid
    ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    20 hrs ago
  • ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ: ವಿಕಾಸಸೌಧದ ಗೇಟ್​ ಬಳಿ ಭಾರಿ ಹೈಡ್ರಾಮಾ ಬೆಂಗಳೂರು;ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ತೀವ್ರಗೊಂಡಿದ್ದು, ವಿಕಾಸಸೌಧದ ಗೇಟ್​ ಬಳಿ ಭಾರಿ ಹೈಡ್ರಾಮಾವೇ ನಡೆದಿದೆ. ವಿಧಾನಸೌಧಕ್ಕೆ ಒಳನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸಪಟ್ಟಿದ್ದು, ವಿಪಕ್ಷ ನಾಯಕ ಆರ್​​.ಅಶೋಕ್​​, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ, ಪರಿಷತ್​​ ಸದಸ್ಯರಾದ ಸಿಟಿ ರವಿ ಮತ್ತು ರವಿಕುಮಾರ್ ಸೇರಿ ಹಲವರನ್ನು ವಶಕ್ಕೆ ಪಡೆಯಲಾಗಿದೆ. ವಿಕಾಸಸೌಧ ಗೇಟ್ ಮುಂಭಾಗದ ರಸ್ತೆಯಲ್ಲಿಯೇ ಕುಳಿತು ಬಿಜೆಪಿಗರು ಪ್ರತಿಭಟನೆ ನಡೆಸಿದ್ದು, ವಶಕ್ಕೆ ಪಡೆದ ಬಿಜೆಪಿಗರನ್ನು ಪೊಲೀಸರು ಹೈಗ್ರೌಂಡ್ಸ್ ಠಾಣೆಗೆ ಕರೆದೊಯ್ದಿದ್ದಾರೆ.
    1
    ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ: ವಿಕಾಸಸೌಧದ ಗೇಟ್​ ಬಳಿ ಭಾರಿ ಹೈಡ್ರಾಮಾ
ಬೆಂಗಳೂರು;ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ತೀವ್ರಗೊಂಡಿದ್ದು, ವಿಕಾಸಸೌಧದ ಗೇಟ್​ ಬಳಿ ಭಾರಿ ಹೈಡ್ರಾಮಾವೇ ನಡೆದಿದೆ. ವಿಧಾನಸೌಧಕ್ಕೆ ಒಳನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸಪಟ್ಟಿದ್ದು, ವಿಪಕ್ಷ ನಾಯಕ ಆರ್​​.ಅಶೋಕ್​​, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ, ಪರಿಷತ್​​ ಸದಸ್ಯರಾದ ಸಿಟಿ ರವಿ ಮತ್ತು ರವಿಕುಮಾರ್ ಸೇರಿ ಹಲವರನ್ನು ವಶಕ್ಕೆ ಪಡೆಯಲಾಗಿದೆ. ವಿಕಾಸಸೌಧ ಗೇಟ್ ಮುಂಭಾಗದ ರಸ್ತೆಯಲ್ಲಿಯೇ ಕುಳಿತು ಬಿಜೆಪಿಗರು ಪ್ರತಿಭಟನೆ ನಡೆಸಿದ್ದು, ವಶಕ್ಕೆ ಪಡೆದ ಬಿಜೆಪಿಗರನ್ನು ಪೊಲೀಸರು ಹೈಗ್ರೌಂಡ್ಸ್ ಠಾಣೆಗೆ ಕರೆದೊಯ್ದಿದ್ದಾರೆ.
    user_ಶಿವನಿ
    ಶಿವನಿ
    Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    20 hrs ago
  • ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್
    1
    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    13 hrs ago
  • ಗುಡಿಬಂಡೆ ತಾಲೂಕಿನಲ್ಲಿ ಬದುಕಿರುವ ಮುಸ್ಲಿಂ ಮಹಿಳೆಗೆ ಮರಣ ಪ್ರಮಾಣ ಪತ್ರವನ್ನು ನೀಡಿರುವ ಅಧಿಕಾರಿಗಳು ಇದರ ವಿರುದ್ಧ ರೊಚ್ಚಿಗೆದ್ದ ಚಿಕ್ಬಳ್ಳಾಪುರದ ಸಂಸದರಾದ ಡಾಕ್ಟರ್ ಕೆ ಸುಧಾಕರ್
    1
    ಗುಡಿಬಂಡೆ ತಾಲೂಕಿನಲ್ಲಿ ಬದುಕಿರುವ ಮುಸ್ಲಿಂ ಮಹಿಳೆಗೆ ಮರಣ ಪ್ರಮಾಣ ಪತ್ರವನ್ನು ನೀಡಿರುವ ಅಧಿಕಾರಿಗಳು ಇದರ ವಿರುದ್ಧ ರೊಚ್ಚಿಗೆದ್ದ ಚಿಕ್ಬಳ್ಳಾಪುರದ ಸಂಸದರಾದ ಡಾಕ್ಟರ್ ಕೆ ಸುಧಾಕರ್
    user_Shashi Kumar
    Shashi Kumar
    ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    19 hrs ago
  • “ದರ್ಶನ್ ಸರ್‌ರನ್ನು ಮದುವೆಗೆ ಕರೆಯಲು ಸಾಧ್ಯವಿಲ್ಲ!” ಮದುವೆ ವಿಚಾರದಲ್ಲಿ ಚಿಕ್ಕಣ್ಣನ ಸ್ಪಷ್ಟ ಮಾತು! “ದರ್ಶನ್ ಸರ್‌ರನ್ನು ಮದುವೆಗೆ ಕರೆಯಲು ಸಾಧ್ಯವಿಲ್ಲ!” ಮದುವೆ ವಿಚಾರದಲ್ಲಿ ಚಿಕ್ಕಣ್ಣನ ಸ್ಪಷ್ಟ ಮಾತು!
    1
    “ದರ್ಶನ್ ಸರ್‌ರನ್ನು ಮದುವೆಗೆ ಕರೆಯಲು ಸಾಧ್ಯವಿಲ್ಲ!”
ಮದುವೆ ವಿಚಾರದಲ್ಲಿ ಚಿಕ್ಕಣ್ಣನ ಸ್ಪಷ್ಟ ಮಾತು!
“ದರ್ಶನ್ ಸರ್‌ರನ್ನು ಮದುವೆಗೆ ಕರೆಯಲು ಸಾಧ್ಯವಿಲ್ಲ!”
ಮದುವೆ ವಿಚಾರದಲ್ಲಿ ಚಿಕ್ಕಣ್ಣನ ಸ್ಪಷ್ಟ ಮಾತು!
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.