logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತಾಲ್ಲೂಕಿನ ಕಿರುಗಾವಲು ಠಾಣೆ ಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡಿರುವ ಪಿ ಎಸ್ ಐ ರವಿಕುಮಾರ್ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ ಮಳವಳ್ಳಿ ; ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಳೆದ ಎರಡು ವರೆ ವರ್ಷಗಳಿಂದ ಅತ್ಯುತ್ತಮ ಸೇವೆ ಸಲ್ಲಿಸಿ ಅರಕೆರೆ ಠಾಣೆಗೆ ವರ್ಗಾವಣೆಗೊಂಡಿರುವ ಡಿ ರವಿಕುಮಾರ್ ಅವರಿಗೆ ಹೃದಯಸ್ಪರ್ಶಿ ಬೀಳ್ಕೊ ಡುಗೆ ನೀಡುವ ಸಮಾರಂಭ ವೊಂದು ಮಳವಳ್ಳಿ ತಾಲ್ಲೂಕಿನ ಎಂ ಕಾಗೇಪುರ ಗ್ರಾಮದ ಶ್ರೀ ವೀರಭದ್ರಸ್ವಾಮಿ ಕಲ್ಯಾಣ ಮಂಟಪದಲ್ಲಿ ಏರ್ಪಾಡಿತ್ತು.‌ ಮಂಗಳವಾರ ಸಂಜೆ 7 ಗಂಟೆ ಸಮಯದಲ್ಲಿ ಕಿರುಗಾವಲು ಠಾಣೆ ಪೊಲೀಸ್ ಸಿಬ್ಬಂದಿ ಆಯೋಜಿಸಿದ್ದ ಸಮಾರಂಭ ದಲ್ಲಿ ಪಾಲ್ಗೊಂಡಿದ್ದ ಡಿವೈಎಸ್ಪಿ ಯಶವಂತ್ ಕುಮಾರ್, ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಹಾಗೂ ಮತ್ತಿತರ ಅಧಿಕಾರಿಗಳು ಸಿಬ್ಬಂದಿ ಪಾಲ್ಗೊಂಡು ವರ್ಗಾ ವಣೆ ಗೊಂಡಿರುವ ಪಿ ಎಸ್ ಐ ರವಿಕುಮಾರ್ ಅವರಿಗೆ ಅದ್ದೂರಿ ಬೀಳ್ಕೊಡುಗೆ ನೀಡಿದರು. ಸಿಬ್ಬಂದಿ ಪರವಾಗಿ ಭಾರಿ ಹಾರ ತುರಾಯಿ ಜೊತೆಗೆ ಶಾಲು ಹೊದಿಸಿ ಮೈಸೂರು ಪೇಟ ತೊಡಿಸಿ ನೆನೆಪಿನ ಕಾಣಿಕೆ ನೀಡುವುದರೊಂದಿಗೆ ಅದ್ದೂರಿ ಬೀಳ್ಕೊಡುಗೆ ನೀಡಿದರು. ಈ ವೇಳೆ ಮಾತನಾಡಿದ ಡಿವೈಎಸ್ಪಿ ಯಶವಂತ್ ಕುಮಾರ್, ಸಿಪಿಐ ಶ್ರೀಧರ್ ಅವರು ರವಿಕುಮಾರ್ ಅವರ ಕಾರ್ಯಕ್ಷಮತೆಯನ್ನು ಪ್ರಶಂಸಿಸಿದರು. ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿದ ಡಿ ರವಿಕುಮಾರ್ ಅವರು ತಮ್ಮ ಸೇವಾ ಅವಧಿಯಲ್ಲಿ ಸಹಕರಿ ಸಿದ ಎಲ್ಲಾ ಹಿರಿಯ ಅಧಿಕಾರಿ ಗಳು ಸಿಬ್ಬಂದಿಗೆ ಧನ್ಯವಾದ ತಿಳಿಸಿದರು. ಹಲಗೂರು ಪಿಎಸ್ ಐ ಲೋಕೇಶ್, ಬೆಳಕವಾಡಿ ಪಿ ಎಸ್ ಐ ಪ್ರಕಾಶ್ ಸೇರಿದಂತೆ ಇತರೆ ಅಧಿಕಾರಿಗಳು ಸಿಬ್ಬಂದಿ ವರ್ಗ ಈ ವೇಳೆ ಹಾಜರಿದ್ದರು.

4 hrs ago
user_B mallikarjunaswamy
B mallikarjunaswamy
ಮಳವಳ್ಳಿ, ಮಂಡ್ಯ, ಕರ್ನಾಟಕ•
4 hrs ago

ತಾಲ್ಲೂಕಿನ ಕಿರುಗಾವಲು ಠಾಣೆ ಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡಿರುವ ಪಿ ಎಸ್ ಐ ರವಿಕುಮಾರ್ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ ಮಳವಳ್ಳಿ ; ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಳೆದ ಎರಡು ವರೆ ವರ್ಷಗಳಿಂದ ಅತ್ಯುತ್ತಮ ಸೇವೆ ಸಲ್ಲಿಸಿ ಅರಕೆರೆ ಠಾಣೆಗೆ ವರ್ಗಾವಣೆಗೊಂಡಿರುವ ಡಿ ರವಿಕುಮಾರ್ ಅವರಿಗೆ ಹೃದಯಸ್ಪರ್ಶಿ ಬೀಳ್ಕೊ ಡುಗೆ ನೀಡುವ ಸಮಾರಂಭ ವೊಂದು ಮಳವಳ್ಳಿ ತಾಲ್ಲೂಕಿನ ಎಂ ಕಾಗೇಪುರ ಗ್ರಾಮದ ಶ್ರೀ ವೀರಭದ್ರಸ್ವಾಮಿ ಕಲ್ಯಾಣ ಮಂಟಪದಲ್ಲಿ ಏರ್ಪಾಡಿತ್ತು.‌ ಮಂಗಳವಾರ ಸಂಜೆ 7 ಗಂಟೆ ಸಮಯದಲ್ಲಿ ಕಿರುಗಾವಲು ಠಾಣೆ ಪೊಲೀಸ್ ಸಿಬ್ಬಂದಿ ಆಯೋಜಿಸಿದ್ದ ಸಮಾರಂಭ ದಲ್ಲಿ ಪಾಲ್ಗೊಂಡಿದ್ದ ಡಿವೈಎಸ್ಪಿ ಯಶವಂತ್ ಕುಮಾರ್, ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಹಾಗೂ ಮತ್ತಿತರ ಅಧಿಕಾರಿಗಳು ಸಿಬ್ಬಂದಿ ಪಾಲ್ಗೊಂಡು ವರ್ಗಾ ವಣೆ ಗೊಂಡಿರುವ ಪಿ ಎಸ್ ಐ ರವಿಕುಮಾರ್ ಅವರಿಗೆ ಅದ್ದೂರಿ ಬೀಳ್ಕೊಡುಗೆ ನೀಡಿದರು. ಸಿಬ್ಬಂದಿ ಪರವಾಗಿ ಭಾರಿ ಹಾರ ತುರಾಯಿ ಜೊತೆಗೆ ಶಾಲು ಹೊದಿಸಿ ಮೈಸೂರು ಪೇಟ ತೊಡಿಸಿ ನೆನೆಪಿನ ಕಾಣಿಕೆ ನೀಡುವುದರೊಂದಿಗೆ ಅದ್ದೂರಿ ಬೀಳ್ಕೊಡುಗೆ ನೀಡಿದರು. ಈ ವೇಳೆ ಮಾತನಾಡಿದ ಡಿವೈಎಸ್ಪಿ ಯಶವಂತ್ ಕುಮಾರ್, ಸಿಪಿಐ ಶ್ರೀಧರ್ ಅವರು ರವಿಕುಮಾರ್ ಅವರ ಕಾರ್ಯಕ್ಷಮತೆಯನ್ನು ಪ್ರಶಂಸಿಸಿದರು. ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿದ ಡಿ ರವಿಕುಮಾರ್ ಅವರು ತಮ್ಮ ಸೇವಾ ಅವಧಿಯಲ್ಲಿ ಸಹಕರಿ ಸಿದ ಎಲ್ಲಾ ಹಿರಿಯ ಅಧಿಕಾರಿ ಗಳು ಸಿಬ್ಬಂದಿಗೆ ಧನ್ಯವಾದ ತಿಳಿಸಿದರು. ಹಲಗೂರು ಪಿಎಸ್ ಐ ಲೋಕೇಶ್, ಬೆಳಕವಾಡಿ ಪಿ ಎಸ್ ಐ ಪ್ರಕಾಶ್ ಸೇರಿದಂತೆ ಇತರೆ ಅಧಿಕಾರಿಗಳು ಸಿಬ್ಬಂದಿ ವರ್ಗ ಈ ವೇಳೆ ಹಾಜರಿದ್ದರು.

More news from ಕರ್ನಾಟಕ and nearby areas
  • ಪಟ್ಟಣದಲ್ಲಿ ಚೆಸ್ಕಾಂ ಪ್ರಕಟಣೆ, ವಿದ್ಯುತ್ ಕಂಬಗಳ ಸ್ಥಳಾಂತರ ಕಾರಣ ಕಿರುಗಾವಲು ವ್ಯಾಪ್ತಿಯ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಎಂದಿರುವ ಇ ಇ ಮಳವಳ್ಳಿ : ತಾಲ್ಲೂಕಿನ ಕಿರುಗಾವಲು ಸಂತೆಮಾಳ ರಸ್ತೆ ಅಗಲೀಕರಣ ಕಾರ್ಯ ನಡೆ ಯುತ್ತಿದ್ದು ವಿದ್ಯುತ್ ಕಂಬಗಳ ಸ್ಥಳಾಂತರಗೊಳಿಸಬೇಕಾಗಿರುವುದರಿಂದ ಸೆಪ್ಟಂಬರ್ 3 ರಂದು 66/11 ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮಾರ್ಗಗಳ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ. ‌ಈ ಕುರಿತು ಬುಧವಾರ ಸಾಯಂಕಾಲ 4 ಗಂಟೆ ಸಮಯದಲ್ಲಿ ಪ್ರಕಟಣೆ ನೀಡಿರುವ ಚೆಸ್ಕಾಂನ ಮಳವಳ್ಳಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಟಿ ಪುಟ್ಟಸ್ವಾಮಿ ಅವರು ಸೆಪ್ಟಂಬರ್ 3 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ವರೆಗೆ ಕಿರುಗಾವಲು ವಿ ವಿ ಕೇಂದ್ರ ವ್ಯಾಪ್ತಿಯ ಕಲ್ಕುಣಿ, ಕಿರುಗಾವಲು, ಡಿ ಜಿ ಕೊಪ್ಪಲು, ಚಿಕ್ಕಮಾಳಿಗೆಕೊಪ್ಪಲು, ಹೊನಗನಹಳ್ಳಿ, ಪುಟ್ಟೇಗೌಡನ ಕೊಪ್ಪಲು, ಬುಳ್ಳಿಕೆಂಪನದೊಡ್ಡಿ, ಮಿಕ್ಕೆರೆ, ಹಿಟ್ಟನಹಳ್ಳಿ ಕೊಪ್ಪಲು, ಹೊನಗನಹಳ್ಳಿ, ಚಿಕ್ಕಮುಲ ಗೂಡಿ ಹಾಗೂ ಸುತ್ತಮುತ್ತಲ‌ ಗ್ರಾಮಗಳ ವಿದ್ಯುತ್ ಪೂರೈಕೆ ಯಲ್ಲಿ ಅಡಚಣೆ ಉಂಟಾಗ ಲಿದ್ದು ಗ್ರಾಹಕರು ಸಹಕರಿಸಬೇ ಕೆಂದು ಅವರು ಕೋರಿದ್ದಾರೆ.
    1
    ಪಟ್ಟಣದಲ್ಲಿ ಚೆಸ್ಕಾಂ ಪ್ರಕಟಣೆ, ವಿದ್ಯುತ್ ಕಂಬಗಳ ಸ್ಥಳಾಂತರ ಕಾರಣ ಕಿರುಗಾವಲು ವ್ಯಾಪ್ತಿಯ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಎಂದಿರುವ ಇ ಇ
ಮಳವಳ್ಳಿ : ತಾಲ್ಲೂಕಿನ ಕಿರುಗಾವಲು ಸಂತೆಮಾಳ ರಸ್ತೆ ಅಗಲೀಕರಣ ಕಾರ್ಯ ನಡೆ ಯುತ್ತಿದ್ದು ವಿದ್ಯುತ್ ಕಂಬಗಳ ಸ್ಥಳಾಂತರಗೊಳಿಸಬೇಕಾಗಿರುವುದರಿಂದ ಸೆಪ್ಟಂಬರ್ 3 ರಂದು 66/11  ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮಾರ್ಗಗಳ ವಿದ್ಯುತ್ ಪೂರೈಕೆಯಲ್ಲಿ    ಅಡಚಣೆ ಉಂಟಾಗಲಿದೆ. ‌ಈ ಕುರಿತು ಬುಧವಾರ ಸಾಯಂಕಾಲ 4 ಗಂಟೆ ಸಮಯದಲ್ಲಿ ಪ್ರಕಟಣೆ ನೀಡಿರುವ ಚೆಸ್ಕಾಂನ ಮಳವಳ್ಳಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಟಿ ಪುಟ್ಟಸ್ವಾಮಿ ಅವರು ಸೆಪ್ಟಂಬರ್ 3 ರಂದು  ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ವರೆಗೆ ಕಿರುಗಾವಲು ವಿ ವಿ ಕೇಂದ್ರ ವ್ಯಾಪ್ತಿಯ ಕಲ್ಕುಣಿ, ಕಿರುಗಾವಲು, ಡಿ ಜಿ ಕೊಪ್ಪಲು, ಚಿಕ್ಕಮಾಳಿಗೆಕೊಪ್ಪಲು, ಹೊನಗನಹಳ್ಳಿ, ಪುಟ್ಟೇಗೌಡನ ಕೊಪ್ಪಲು, ಬುಳ್ಳಿಕೆಂಪನದೊಡ್ಡಿ, ಮಿಕ್ಕೆರೆ, ಹಿಟ್ಟನಹಳ್ಳಿ ಕೊಪ್ಪಲು, ಹೊನಗನಹಳ್ಳಿ, ಚಿಕ್ಕಮುಲ ಗೂಡಿ ಹಾಗೂ ಸುತ್ತಮುತ್ತಲ‌ ಗ್ರಾಮಗಳ ವಿದ್ಯುತ್ ಪೂರೈಕೆ ಯಲ್ಲಿ ಅಡಚಣೆ ಉಂಟಾಗ ಲಿದ್ದು ಗ್ರಾಹಕರು ಸಹಕರಿಸಬೇ ಕೆಂದು ಅವರು ಕೋರಿದ್ದಾರೆ.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    4 hrs ago
  • ನಗರ ಸಭೆಯೊಳಗೆ ಅನಲೈರ್ಮಲ್ಯ ಸರಿ ಇಲ್ಲದ ವ್ಯವಸ್ಥೆ ಅಡ್ಡಾದಿಡ್ಡಿ ಕಾಮಗಾರಿ ಮಂಡ್ಯ- ನಗರಸಭೆ ನಗರದ ಸ್ವಚ್ಚತೆಗೆ ಮೀಸಲಾದ ಸಂಸ್ಥೆ ಆದರೆ ನಗರಸಭೆಯೊಳಗೆ ಕೊಳಕು ತಾಂಡವಾಡುತ್ತಿದೆ ನಗರಸಭೆ ಮಂದಿದ್ದ ಮರವನ್ನು ಕಡಿದ ಅಧಿಕಾರಿಗಳು ಅದರ ಬೇರನ್ನು ಹಾಗೆ ಉಳಿಸಿ ನಗರ ಸಭೆಗೆ ಬರುವ ಹಿರಿಯ ನಾಗರಿಕರು ಹೆಂಗಸರು ಮಕ್ಕಳು ವಾಹನ ಸವಾರರು ಎಡುವಿ ಬೀಳುವಂತೆ ರಸ್ತೆಗೆ ಬಿಟ್ಟಿದೆ ಅಲ್ಲೆಲ್ಲೋ ಪಾರ್ಕಿಂಗ್ ಜಾಗದಲ್ಲಿ ಗುಂಡಿ ತೆಗೆದು ಮಣ್ಣನ್ನು ವ್ಯವಸ್ಥಿತವಾಗಿ ಮುಚ್ಚದೆ ಹಾಗೆ ಬಿಟ್ಟಿದ್ದಾರೆ ಮತ್ತು ಮಳೆ ನೀರಿನ ಕೊಯ್ಲು ಕಾಮಗಾರಿಗೆ ಲಕ್ಷಾಂತರ ರೂಪಾಯಿ ವ್ಯವಸ್ಥೆ ಮಾಡಿದ್ದು ಮಾಡಿದ ಕೆಲವೇ ದಿನಗಳಲ್ಲಿ ಎಲ್ಲ ಮುರಿದು ಬಿದ್ದಿದೆ ಆದರೂ ನಗರ ಸಭೆ ಅಧಿಕಾರಿಗಳು ನಮಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ಕುಳಿತಿದ್ದಾರೆ ಆದಾಯ ಬರುವ ಬೇರೆ ಕೆಲಸದಲ್ಲಿ ಬೂಸಿ
    1
    ನಗರ ಸಭೆಯೊಳಗೆ ಅನಲೈರ್ಮಲ್ಯ ಸರಿ ಇಲ್ಲದ ವ್ಯವಸ್ಥೆ ಅಡ್ಡಾದಿಡ್ಡಿ ಕಾಮಗಾರಿ
ಮಂಡ್ಯ- ನಗರಸಭೆ ನಗರದ ಸ್ವಚ್ಚತೆಗೆ ಮೀಸಲಾದ ಸಂಸ್ಥೆ ಆದರೆ ನಗರಸಭೆಯೊಳಗೆ ಕೊಳಕು ತಾಂಡವಾಡುತ್ತಿದೆ ನಗರಸಭೆ ಮಂದಿದ್ದ ಮರವನ್ನು ಕಡಿದ ಅಧಿಕಾರಿಗಳು ಅದರ ಬೇರನ್ನು ಹಾಗೆ ಉಳಿಸಿ ನಗರ ಸಭೆಗೆ ಬರುವ ಹಿರಿಯ ನಾಗರಿಕರು ಹೆಂಗಸರು ಮಕ್ಕಳು ವಾಹನ ಸವಾರರು ಎಡುವಿ ಬೀಳುವಂತೆ ರಸ್ತೆಗೆ ಬಿಟ್ಟಿದೆ ಅಲ್ಲೆಲ್ಲೋ ಪಾರ್ಕಿಂಗ್ ಜಾಗದಲ್ಲಿ ಗುಂಡಿ ತೆಗೆದು ಮಣ್ಣನ್ನು ವ್ಯವಸ್ಥಿತವಾಗಿ ಮುಚ್ಚದೆ ಹಾಗೆ ಬಿಟ್ಟಿದ್ದಾರೆ ಮತ್ತು ಮಳೆ ನೀರಿನ ಕೊಯ್ಲು ಕಾಮಗಾರಿಗೆ ಲಕ್ಷಾಂತರ ರೂಪಾಯಿ ವ್ಯವಸ್ಥೆ ಮಾಡಿದ್ದು ಮಾಡಿದ ಕೆಲವೇ ದಿನಗಳಲ್ಲಿ ಎಲ್ಲ ಮುರಿದು ಬಿದ್ದಿದೆ ಆದರೂ ನಗರ ಸಭೆ ಅಧಿಕಾರಿಗಳು ನಮಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ಕುಳಿತಿದ್ದಾರೆ ಆದಾಯ ಬರುವ ಬೇರೆ ಕೆಲಸದಲ್ಲಿ ಬೂಸಿ
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    22 min ago
  • ಗುಂಬಳ್ಳಿ ಕರುಣಾ ಟ್ರಸ್ಟ್ ಬಳಿ ಆಟೊ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, 4ಮಂದಿಗೆ ತೀವ್ರವಾಗಿ ಗಾಯಗೊಂಡಿರುವ ಘಟಣೆ ನಡೆದಿದೆ. ಯಳಂದೂರು ನ್ಯೂಸ್ ವರದಿ. ಎಸ್. ಪುಟ್ಟಸ್ವಾಮಿಹೊನ್ನೂರು ಯಳಂದೂರು ತಾಲೂಕಿನ ಗುಂಬಳ್ಳಿ ಕರುಣಾ ಟ್ರಸ್ಟ್ ಬಳಿ ಆಟೊ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, 4ಮಂದಿಗೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಬುದುವಾರ ಬೆಳಿಗ್ಗೆ ನಡೆದಿದೆ. ಬುದುವಾರ ಬೆಳಿಗ್ಗೆ 11ಗಂಟೆ ಸಮಯ ದಲ್ಲಿ ಯಳಂದೂರು ಪಟ್ಟಣ ದಿಂದ ಗುಂಬಳ್ಳಿ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದ ಸಮಯ ದಲ್ಲಿ . ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಆಟೊ ರಸ್ತೆಯಲ್ಲೇ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಚಾಲಕ ಸೇರಿದಂತೆ ಮೂವರು ಮಹಿಳೆಯರಿಗೆ ಗಾಯ ವಾಗಿದ್ದು ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಾಯಳು ಗಳನ್ನು ಆಂಬುಲೆನ್ಸ್‌ಗಳ ಮೂಲಕ ಗಾಯಾಳುಗಳನ್ನು ಪಟ್ಟಣದ ಆಸ್ಪತ್ರೆಗೆ ರವಾನಿಸಿದ್ದಾರೆ. ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
    1
    ಗುಂಬಳ್ಳಿ ಕರುಣಾ ಟ್ರಸ್ಟ್ ಬಳಿ  ಆಟೊ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, 4ಮಂದಿಗೆ ತೀವ್ರವಾಗಿ ಗಾಯಗೊಂಡಿರುವ ಘಟಣೆ ನಡೆದಿದೆ.


ಯಳಂದೂರು ನ್ಯೂಸ್ 
ವರದಿ. ಎಸ್. ಪುಟ್ಟಸ್ವಾಮಿಹೊನ್ನೂರು 
ಯಳಂದೂರು ತಾಲೂಕಿನ ಗುಂಬಳ್ಳಿ ಕರುಣಾ ಟ್ರಸ್ಟ್ ಬಳಿ  ಆಟೊ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, 4ಮಂದಿಗೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಬುದುವಾರ ಬೆಳಿಗ್ಗೆ ನಡೆದಿದೆ.
ಬುದುವಾರ ಬೆಳಿಗ್ಗೆ 11ಗಂಟೆ ಸಮಯ ದಲ್ಲಿ ಯಳಂದೂರು ಪಟ್ಟಣ ದಿಂದ  ಗುಂಬಳ್ಳಿ ಗ್ರಾಮಕ್ಕೆ  ಪ್ರಯಾಣಿಸುತ್ತಿದ್ದ ಸಮಯ ದಲ್ಲಿ . ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಆಟೊ ರಸ್ತೆಯಲ್ಲೇ ಪಲ್ಟಿಯಾಗಿದೆ.
ಈ ಸಂದರ್ಭದಲ್ಲಿ ಚಾಲಕ ಸೇರಿದಂತೆ ಮೂವರು ಮಹಿಳೆಯರಿಗೆ  ಗಾಯ ವಾಗಿದ್ದು
ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಾಯಳು ಗಳನ್ನು 
ಆಂಬುಲೆನ್ಸ್‌ಗಳ ಮೂಲಕ ಗಾಯಾಳುಗಳನ್ನು ಪಟ್ಟಣದ ಆಸ್ಪತ್ರೆಗೆ  ರವಾನಿಸಿದ್ದಾರೆ. ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
    user_S.Puttaswamyhonnur
    S.Puttaswamyhonnur
    Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
    2 hrs ago
  • ನಂಜನಗೂಡು ತಾಲ್ಲೂಕಿನಲ್ಲಿ ಡಿಸಿಎಂ ಡಾ.ಜಿ. ಪರಮೇಶ್ವರ್ ಬರ ಪರಿಶೀಲನೆ ನಂಜನಗೂಡು ತಾಲ್ಲೂಕಿನಲ್ಲಿ ಡಿಸಿಎಂ ಡಾ.ಜಿ. ಪರಮೇಶ್ವರ್ ಬರ ಪರಿಶೀಲನೆ ನಂಜನಗೂಡು: ತಾಲ್ಲೂಕಿನ ಚಿಕ್ಕ ಕವಲಂದೆ, ದೊಡ್ಡ ಕವಲಂದೆ ಹಾಗೂ ಗಟ್ಟವಾಡಿ ಗ್ರಾಮಗಳಲ್ಲಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಬರ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ಜೋಳ, ಸೂರ್ಯಕಾಂತಿ ಸೇರಿದಂತೆ ವಿವಿಧ ಬೆಳೆಗಳನ್ನು ರೈತರ ಜಮೀನುಗಳಿಗೆ ತೆರಳಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಉಪಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು. ಗಟ್ಟವಾಡಿ ಗ್ರಾಮದ ರೈತ ಮಹದೇವಪ್ಪ ಮತ್ತು ಶಿವಬಸಪ್ಪ ಅವರ ಜಮೀನಿಗೆ ಭೇಟಿ ನೀಡಿ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಿದ ಡಾ.ಜಿ. ಪರಮೇಶ್ವರ್ ಅವರು, ನಂಜನಗೂಡು ತಾಲೂಕಿನಲ್ಲಿ ಬರ ವೀಕ್ಷಣೆಗೆ ಬಂದಿದ್ದೇನೆ. ಮಳೆಯ ಕೊರತೆಯಿಂದ ಜೋಳ ಹಾಗೂ ಸೂರ್ಯಕಾಂತಿ ಸೇರಿದಂತೆ ಹಲವು ಬೆಳೆಗಳು ಒಣಗಿ ನಾಶವಾಗಿವೆ ಎಂದು ಹೇಳಿದರು. ರೈತರು ಸಾಲ ಮಾಡಿಕೊಂಡು ಸಾವಿರಾರು ರೂಪಾಯಿ ವೆಚ್ಚ ಮಾಡಿ ಬೆಳೆ ಬೆಳೆದಿದ್ದಾರೆ. ಆದರೆ ಮಳೆ ಇಲ್ಲದೆ ಬೆಳೆಗಳು ನಾಶವಾಗಿರುವುದರಿಂದ ರೈತರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಈ ಗಂಭೀರ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ದೊಡ್ಡ ಕವಲಂದೆ ಭಾಗಕ್ಕೆ ನೀರಾವರಿ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಕೆಲಸ ಮಾಡಲಿದ್ದಾರೆ ಎಂದರು. ರೈತರ ಅಸಮಾಧಾನ ಇದೇ ವೇಳೆ ಪತ್ರಕರ್ತರು ಸ್ಮಶಾನ ಭೂಮಿ ಸಮಸ್ಯೆ ಕುರಿತು ಕಂದಾಯ ಸಚಿವರ ಗಮನ ಸೆಳೆಯಲು ಪ್ರಯತ್ನಿಸಿದರೂ, ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಮುಂದುವರಿದರು. ಬರ ಪರಿಶೀಲನಾ ಪ್ರವಾಸವು ಕೇವಲ ಕೆಲವೇ ನಿಮಿಷಗಳಿಗೆ ಸೀಮಿತವಾಗಿದ್ದು, ರೈತರಿಗೆ ತಮ್ಮ ಸಮಸ್ಯೆಗಳನ್ನು ಸಂಪೂರ್ಣವಾಗಿ ವಿವರಿಸಲು ಅವಕಾಶ ದೊರೆಯಲಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳದಲ್ಲಿದ್ದ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ರೈತರನ್ನು ಉಪಮುಖ್ಯಮಂತ್ರಿಗಳ ಬಳಿ ತೆರಳಿ ಸಮಸ್ಯೆ ಹೇಳಲು ಅವಕಾಶ ನೀಡಲಿಲ್ಲ ಎಂಬ ಆರೋಪವೂ ರೈತರಿಂದ ಕೇಳಿಬಂದಿದೆ. “ಬರ ಪ್ರವಾಸವು ಕೇವಲ ನಾಮಕಾವಸ್ಥೆಗೆ ಮಾತ್ರ ಸೀಮಿತವಾಗಿದೆಯೇ?” ಎಂಬ ಪ್ರಶ್ನೆಯನ್ನು ರೈತರು ವ್ಯಕ್ತಪಡಿಸಿದ್ದು, ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ತಹಶೀಲ್ದಾರ್ ಡಾ. ಸ್ಮಿತಾ ರಾಮು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್. ರವಿ, ಸಹಾಯಕ ಕೃಷಿ ನಿರ್ದೇಶಕ ರವಿ, ಕವಲಂದೆ ಉಪ ತಹಶೀಲ್ದಾರ್ ಕಿರಣ್ ಕುಮಾರ್, ರಾಜಸ್ವ ನಿರೀಕ್ಷಕ ಹೆನ್ರಿ ಡಿಸೋಜಾ, ಡಾ.ಜಿ. ಪರಮೇಶ್ವರ್ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸಿ. ಮಂಜುನಾಥ್ ಸೇರಿದಂತೆ ಹಲವರು ಹಾಜರಿದ್ದರು.
    4
    ನಂಜನಗೂಡು ತಾಲ್ಲೂಕಿನಲ್ಲಿ ಡಿಸಿಎಂ ಡಾ.ಜಿ. ಪರಮೇಶ್ವರ್ ಬರ ಪರಿಶೀಲನೆ
ನಂಜನಗೂಡು ತಾಲ್ಲೂಕಿನಲ್ಲಿ ಡಿಸಿಎಂ ಡಾ.ಜಿ. ಪರಮೇಶ್ವರ್ ಬರ ಪರಿಶೀಲನೆ
ನಂಜನಗೂಡು: ತಾಲ್ಲೂಕಿನ ಚಿಕ್ಕ ಕವಲಂದೆ, ದೊಡ್ಡ ಕವಲಂದೆ ಹಾಗೂ ಗಟ್ಟವಾಡಿ ಗ್ರಾಮಗಳಲ್ಲಿ ಉಪಮುಖ್ಯಮಂತ್ರಿ  ಡಾ.ಜಿ. ಪರಮೇಶ್ವರ್ ಅವರು ಬರ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ಜೋಳ, ಸೂರ್ಯಕಾಂತಿ ಸೇರಿದಂತೆ ವಿವಿಧ ಬೆಳೆಗಳನ್ನು ರೈತರ ಜಮೀನುಗಳಿಗೆ ತೆರಳಿ ವೀಕ್ಷಿಸಿದರು.
ಈ ಸಂದರ್ಭದಲ್ಲಿ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಉಪಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು.
ಗಟ್ಟವಾಡಿ ಗ್ರಾಮದ ರೈತ ಮಹದೇವಪ್ಪ ಮತ್ತು ಶಿವಬಸಪ್ಪ ಅವರ ಜಮೀನಿಗೆ ಭೇಟಿ ನೀಡಿ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಿದ ಡಾ.ಜಿ. ಪರಮೇಶ್ವರ್ ಅವರು, ನಂಜನಗೂಡು ತಾಲೂಕಿನಲ್ಲಿ ಬರ ವೀಕ್ಷಣೆಗೆ ಬಂದಿದ್ದೇನೆ. ಮಳೆಯ ಕೊರತೆಯಿಂದ ಜೋಳ ಹಾಗೂ ಸೂರ್ಯಕಾಂತಿ ಸೇರಿದಂತೆ ಹಲವು ಬೆಳೆಗಳು ಒಣಗಿ ನಾಶವಾಗಿವೆ ಎಂದು ಹೇಳಿದರು.
ರೈತರು ಸಾಲ ಮಾಡಿಕೊಂಡು ಸಾವಿರಾರು ರೂಪಾಯಿ ವೆಚ್ಚ ಮಾಡಿ ಬೆಳೆ ಬೆಳೆದಿದ್ದಾರೆ. ಆದರೆ ಮಳೆ ಇಲ್ಲದೆ ಬೆಳೆಗಳು ನಾಶವಾಗಿರುವುದರಿಂದ ರೈತರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಈ ಗಂಭೀರ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ದೊಡ್ಡ ಕವಲಂದೆ ಭಾಗಕ್ಕೆ ನೀರಾವರಿ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಕೆಲಸ ಮಾಡಲಿದ್ದಾರೆ ಎಂದರು.
ರೈತರ ಅಸಮಾಧಾನ
ಇದೇ ವೇಳೆ ಪತ್ರಕರ್ತರು ಸ್ಮಶಾನ ಭೂಮಿ ಸಮಸ್ಯೆ ಕುರಿತು ಕಂದಾಯ ಸಚಿವರ ಗಮನ ಸೆಳೆಯಲು ಪ್ರಯತ್ನಿಸಿದರೂ, ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಮುಂದುವರಿದರು.
ಬರ ಪರಿಶೀಲನಾ ಪ್ರವಾಸವು ಕೇವಲ ಕೆಲವೇ ನಿಮಿಷಗಳಿಗೆ ಸೀಮಿತವಾಗಿದ್ದು, ರೈತರಿಗೆ ತಮ್ಮ ಸಮಸ್ಯೆಗಳನ್ನು ಸಂಪೂರ್ಣವಾಗಿ ವಿವರಿಸಲು ಅವಕಾಶ ದೊರೆಯಲಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳದಲ್ಲಿದ್ದ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ರೈತರನ್ನು ಉಪಮುಖ್ಯಮಂತ್ರಿಗಳ ಬಳಿ ತೆರಳಿ ಸಮಸ್ಯೆ ಹೇಳಲು ಅವಕಾಶ ನೀಡಲಿಲ್ಲ ಎಂಬ ಆರೋಪವೂ ರೈತರಿಂದ ಕೇಳಿಬಂದಿದೆ.
“ಬರ ಪ್ರವಾಸವು ಕೇವಲ ನಾಮಕಾವಸ್ಥೆಗೆ ಮಾತ್ರ ಸೀಮಿತವಾಗಿದೆಯೇ?” ಎಂಬ ಪ್ರಶ್ನೆಯನ್ನು ರೈತರು ವ್ಯಕ್ತಪಡಿಸಿದ್ದು, ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ತಹಶೀಲ್ದಾರ್ ಡಾ. ಸ್ಮಿತಾ ರಾಮು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್. ರವಿ, ಸಹಾಯಕ ಕೃಷಿ ನಿರ್ದೇಶಕ ರವಿ, ಕವಲಂದೆ ಉಪ ತಹಶೀಲ್ದಾರ್ ಕಿರಣ್ ಕುಮಾರ್, ರಾಜಸ್ವ ನಿರೀಕ್ಷಕ ಹೆನ್ರಿ ಡಿಸೋಜಾ, ಡಾ.ಜಿ. ಪರಮೇಶ್ವರ್ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸಿ. ಮಂಜುನಾಥ್ ಸೇರಿದಂತೆ ಹಲವರು ಹಾಜರಿದ್ದರು.
    user_Mysore update
    Mysore update
    Voice of people Mysuru, Karnataka•
    4 hrs ago
  • ನಿಗಾರ್ತಿಕರನ್ನು ಅಡ್ಡ ಮಾರ್ಗದಲ್ಲಿ ಕರೆದುಕೊಂಡು ಬಂದು ಜೀತ ಪದ್ಧತಿಯಲ್ಲಿ ತೊಡಗಿಸಿಕೊಳ್ಳುತ್ತಿರುವ ಆರೋಪ,,, ಹನೂರು ತಾಲ್ಲೂಕಿನ ಸೂಳೆರಿಪಾಳ್ಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಂಗನ ದೊಡ್ಡಿ ಗ್ರಾಮದಲ್ಲಿ ಅಕ್ರಮವಾಗಿ ಯಾವುದೇ ಸೌಲಭ್ಯ ನೀಡದೆ ಸತತವಾಗಿ ಒಂದು ವರ್ಷದಿಂದ ದುಡಿಸಿಕೊಳ್ಳುತ್ತಿದ್ದೂ ರೈತ ಸಂಘದ ಚಾಮರಾಜನಗರ ಕಾರ್ಯಧ್ಯಕ್ಷ ಅಮದಜ್ ಖಾನ್ ಮುಖಾಂತರ ಬೆಳಕಿಗೆ ಬಂದಿದೆ,,,
    4
    ನಿಗಾರ್ತಿಕರನ್ನು ಅಡ್ಡ ಮಾರ್ಗದಲ್ಲಿ ಕರೆದುಕೊಂಡು ಬಂದು ಜೀತ ಪದ್ಧತಿಯಲ್ಲಿ ತೊಡಗಿಸಿಕೊಳ್ಳುತ್ತಿರುವ ಆರೋಪ,,,
ಹನೂರು ತಾಲ್ಲೂಕಿನ ಸೂಳೆರಿಪಾಳ್ಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಂಗನ ದೊಡ್ಡಿ ಗ್ರಾಮದಲ್ಲಿ ಅಕ್ರಮವಾಗಿ ಯಾವುದೇ ಸೌಲಭ್ಯ ನೀಡದೆ ಸತತವಾಗಿ ಒಂದು ವರ್ಷದಿಂದ ದುಡಿಸಿಕೊಳ್ಳುತ್ತಿದ್ದೂ ರೈತ ಸಂಘದ ಚಾಮರಾಜನಗರ ಕಾರ್ಯಧ್ಯಕ್ಷ  ಅಮದಜ್  ಖಾನ್ ಮುಖಾಂತರ ಬೆಳಕಿಗೆ ಬಂದಿದೆ,,,
    user_Suri suresh
    Suri suresh
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    5 hrs ago
  • All About,Anchor requesting the common people to question the Responsible person for their Responsibilities *ಭಾರತ ನಲ್ಲಿ ವೈರಲ್*
    1
    All About,Anchor requesting the common people to question the Responsible person for their Responsibilities 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    8 hrs ago
  • ಹನೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಕರೆತಂದು, ಕಳೆದ ಒಂದು ವರ್ಷದಿಂದ ಕೂಲಿ ನೀಡದೆ ಗುಡ್ಡದ ತಪ್ಪಲಿನಲ್ಲಿ ಅಕ್ರಮವಾಗಿ ಬಂಧಿಸಿ ದುಡಿಸಿಕೊಳ್ಳಲಾಗುತ್ತಿತ್ತು ಎನ್ನಲಾದ ತಮಿಳುನಾಡು, ಬಿಹಾರ ಹಾಗೂ ಆಂಧ್ರಪ್ರದೇಶ ಮೂಲದ 30 ಕಾರ್ಮಿಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ಸುದ್ದಿ ಬಿತ್ತರವಾದ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಕಾರ್ಮಿಕರನ್ನು ಹನೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಿದ್ದಾರೆ. ಕಾರ್ಮಿಕರಿಗೆ ಆಹಾರ, ಆಶ್ರಯ ಹಾಗೂ ವೈದ್ಯಕೀಯ ನೆರವು ಒದಗಿಸುವ ಕ್ರಮ ಕೈಗೊಳ್ಳಲಾಗಿದೆ. ಕಾರ್ಮಿಕರನ್ನು ಅಕ್ರಮವಾಗಿ ಬಂಧಿಸಿ ದುಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಷಣ್ಮುಗಂ ಮೇಸ್ತ್ರಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಹನೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಕರೆತಂದು, ಕಳೆದ ಒಂದು ವರ್ಷದಿಂದ ಕೂಲಿ ನೀಡದೆ ಗುಡ್ಡದ ತಪ್ಪಲಿನಲ್ಲಿ ಅಕ್ರಮವಾಗಿ ಬಂಧಿಸಿ ದುಡಿಸಿಕೊಳ್ಳಲಾಗುತ್ತಿತ್ತು ಎನ್ನಲಾದ ತಮಿಳುನಾಡು, ಬಿಹಾರ ಹಾಗೂ ಆಂಧ್ರಪ್ರದೇಶ ಮೂಲದ 30 ಕಾರ್ಮಿಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ಸುದ್ದಿ ಬಿತ್ತರವಾದ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಕಾರ್ಮಿಕರನ್ನು ಹನೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಿದ್ದಾರೆ. ಕಾರ್ಮಿಕರಿಗೆ ಆಹಾರ, ಆಶ್ರಯ ಹಾಗೂ ವೈದ್ಯಕೀಯ ನೆರವು ಒದಗಿಸುವ ಕ್ರಮ ಕೈಗೊಳ್ಳಲಾಗಿದೆ. ಕಾರ್ಮಿಕರನ್ನು ಅಕ್ರಮವಾಗಿ ಬಂಧಿಸಿ ದುಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಷಣ್ಮುಗಂ ಮೇಸ್ತ್ರಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
    1
    ಹನೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಕರೆತಂದು, ಕಳೆದ ಒಂದು ವರ್ಷದಿಂದ ಕೂಲಿ ನೀಡದೆ ಗುಡ್ಡದ ತಪ್ಪಲಿನಲ್ಲಿ ಅಕ್ರಮವಾಗಿ ಬಂಧಿಸಿ ದುಡಿಸಿಕೊಳ್ಳಲಾಗುತ್ತಿತ್ತು ಎನ್ನಲಾದ ತಮಿಳುನಾಡು, ಬಿಹಾರ ಹಾಗೂ ಆಂಧ್ರಪ್ರದೇಶ ಮೂಲದ 30 ಕಾರ್ಮಿಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ.

ಸುದ್ದಿ ಬಿತ್ತರವಾದ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಕಾರ್ಮಿಕರನ್ನು ಹನೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಿದ್ದಾರೆ. ಕಾರ್ಮಿಕರಿಗೆ ಆಹಾರ, ಆಶ್ರಯ ಹಾಗೂ ವೈದ್ಯಕೀಯ ನೆರವು ಒದಗಿಸುವ ಕ್ರಮ ಕೈಗೊಳ್ಳಲಾಗಿದೆ.

ಕಾರ್ಮಿಕರನ್ನು ಅಕ್ರಮವಾಗಿ ಬಂಧಿಸಿ ದುಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಷಣ್ಮುಗಂ ಮೇಸ್ತ್ರಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಹನೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಕರೆತಂದು, ಕಳೆದ ಒಂದು ವರ್ಷದಿಂದ ಕೂಲಿ ನೀಡದೆ ಗುಡ್ಡದ ತಪ್ಪಲಿನಲ್ಲಿ ಅಕ್ರಮವಾಗಿ ಬಂಧಿಸಿ ದುಡಿಸಿಕೊಳ್ಳಲಾಗುತ್ತಿತ್ತು ಎನ್ನಲಾದ ತಮಿಳುನಾಡು, ಬಿಹಾರ ಹಾಗೂ ಆಂಧ್ರಪ್ರದೇಶ ಮೂಲದ 30 ಕಾರ್ಮಿಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ.
ಸುದ್ದಿ ಬಿತ್ತರವಾದ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಕಾರ್ಮಿಕರನ್ನು ಹನೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಿದ್ದಾರೆ. ಕಾರ್ಮಿಕರಿಗೆ ಆಹಾರ, ಆಶ್ರಯ ಹಾಗೂ ವೈದ್ಯಕೀಯ ನೆರವು ಒದಗಿಸುವ ಕ್ರಮ ಕೈಗೊಳ್ಳಲಾಗಿದೆ.
ಕಾರ್ಮಿಕರನ್ನು ಅಕ್ರಮವಾಗಿ ಬಂಧಿಸಿ ದುಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಷಣ್ಮುಗಂ ಮೇಸ್ತ್ರಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    9 hrs ago
  • ತಾಲ್ಲೂಕಿನ ಕಿರುಗಾವಲು ಠಾಣೆ ಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡಿರುವ ಪಿ ಎಸ್ ಐ ರವಿಕುಮಾರ್ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ ಮಳವಳ್ಳಿ ; ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಳೆದ ಎರಡು ವರೆ ವರ್ಷಗಳಿಂದ ಅತ್ಯುತ್ತಮ ಸೇವೆ ಸಲ್ಲಿಸಿ ಅರಕೆರೆ ಠಾಣೆಗೆ ವರ್ಗಾವಣೆಗೊಂಡಿರುವ ಡಿ ರವಿಕುಮಾರ್ ಅವರಿಗೆ ಹೃದಯಸ್ಪರ್ಶಿ ಬೀಳ್ಕೊ ಡುಗೆ ನೀಡುವ ಸಮಾರಂಭ ವೊಂದು ಮಳವಳ್ಳಿ ತಾಲ್ಲೂಕಿನ ಎಂ ಕಾಗೇಪುರ ಗ್ರಾಮದ ಶ್ರೀ ವೀರಭದ್ರಸ್ವಾಮಿ ಕಲ್ಯಾಣ ಮಂಟಪದಲ್ಲಿ ಏರ್ಪಾಡಿತ್ತು.‌ ಮಂಗಳವಾರ ಸಂಜೆ 7 ಗಂಟೆ ಸಮಯದಲ್ಲಿ ಕಿರುಗಾವಲು ಠಾಣೆ ಪೊಲೀಸ್ ಸಿಬ್ಬಂದಿ ಆಯೋಜಿಸಿದ್ದ ಸಮಾರಂಭ ದಲ್ಲಿ ಪಾಲ್ಗೊಂಡಿದ್ದ ಡಿವೈಎಸ್ಪಿ ಯಶವಂತ್ ಕುಮಾರ್, ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಹಾಗೂ ಮತ್ತಿತರ ಅಧಿಕಾರಿಗಳು ಸಿಬ್ಬಂದಿ ಪಾಲ್ಗೊಂಡು ವರ್ಗಾ ವಣೆ ಗೊಂಡಿರುವ ಪಿ ಎಸ್ ಐ ರವಿಕುಮಾರ್ ಅವರಿಗೆ ಅದ್ದೂರಿ ಬೀಳ್ಕೊಡುಗೆ ನೀಡಿದರು. ಸಿಬ್ಬಂದಿ ಪರವಾಗಿ ಭಾರಿ ಹಾರ ತುರಾಯಿ ಜೊತೆಗೆ ಶಾಲು ಹೊದಿಸಿ ಮೈಸೂರು ಪೇಟ ತೊಡಿಸಿ ನೆನೆಪಿನ ಕಾಣಿಕೆ ನೀಡುವುದರೊಂದಿಗೆ ಅದ್ದೂರಿ ಬೀಳ್ಕೊಡುಗೆ ನೀಡಿದರು. ಈ ವೇಳೆ ಮಾತನಾಡಿದ ಡಿವೈಎಸ್ಪಿ ಯಶವಂತ್ ಕುಮಾರ್, ಸಿಪಿಐ ಶ್ರೀಧರ್ ಅವರು ರವಿಕುಮಾರ್ ಅವರ ಕಾರ್ಯಕ್ಷಮತೆಯನ್ನು ಪ್ರಶಂಸಿಸಿದರು. ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿದ ಡಿ ರವಿಕುಮಾರ್ ಅವರು ತಮ್ಮ ಸೇವಾ ಅವಧಿಯಲ್ಲಿ ಸಹಕರಿ ಸಿದ ಎಲ್ಲಾ ಹಿರಿಯ ಅಧಿಕಾರಿ ಗಳು ಸಿಬ್ಬಂದಿಗೆ ಧನ್ಯವಾದ ತಿಳಿಸಿದರು. ಹಲಗೂರು ಪಿಎಸ್ ಐ ಲೋಕೇಶ್, ಬೆಳಕವಾಡಿ ಪಿ ಎಸ್ ಐ ಪ್ರಕಾಶ್ ಸೇರಿದಂತೆ ಇತರೆ ಅಧಿಕಾರಿಗಳು ಸಿಬ್ಬಂದಿ ವರ್ಗ ಈ ವೇಳೆ ಹಾಜರಿದ್ದರು.
    1
    ತಾಲ್ಲೂಕಿನ ಕಿರುಗಾವಲು ಠಾಣೆ ಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡಿರುವ ಪಿ ಎಸ್ ಐ ರವಿಕುಮಾರ್ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ
ಮಳವಳ್ಳಿ ; ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಳೆದ ಎರಡು ವರೆ ವರ್ಷಗಳಿಂದ ಅತ್ಯುತ್ತಮ ಸೇವೆ ಸಲ್ಲಿಸಿ ಅರಕೆರೆ ಠಾಣೆಗೆ ವರ್ಗಾವಣೆಗೊಂಡಿರುವ ಡಿ ರವಿಕುಮಾರ್ ಅವರಿಗೆ ಹೃದಯಸ್ಪರ್ಶಿ ಬೀಳ್ಕೊ ಡುಗೆ ನೀಡುವ ಸಮಾರಂಭ ವೊಂದು ಮಳವಳ್ಳಿ ತಾಲ್ಲೂಕಿನ ಎಂ ಕಾಗೇಪುರ ಗ್ರಾಮದ ಶ್ರೀ ವೀರಭದ್ರಸ್ವಾಮಿ ಕಲ್ಯಾಣ ಮಂಟಪದಲ್ಲಿ ಏರ್ಪಾಡಿತ್ತು.‌ ಮಂಗಳವಾರ ಸಂಜೆ 7 ಗಂಟೆ ಸಮಯದಲ್ಲಿ ಕಿರುಗಾವಲು ಠಾಣೆ ಪೊಲೀಸ್ ಸಿಬ್ಬಂದಿ ಆಯೋಜಿಸಿದ್ದ ಸಮಾರಂಭ ದಲ್ಲಿ  ಪಾಲ್ಗೊಂಡಿದ್ದ ಡಿವೈಎಸ್ಪಿ ಯಶವಂತ್ ಕುಮಾರ್, ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಹಾಗೂ ಮತ್ತಿತರ ಅಧಿಕಾರಿಗಳು  ಸಿಬ್ಬಂದಿ ಪಾಲ್ಗೊಂಡು ವರ್ಗಾ ವಣೆ ಗೊಂಡಿರುವ ಪಿ ಎಸ್ ಐ ರವಿಕುಮಾರ್ ಅವರಿಗೆ ಅದ್ದೂರಿ ಬೀಳ್ಕೊಡುಗೆ ನೀಡಿದರು. ಸಿಬ್ಬಂದಿ ಪರವಾಗಿ ಭಾರಿ ಹಾರ ತುರಾಯಿ ಜೊತೆಗೆ ಶಾಲು ಹೊದಿಸಿ ಮೈಸೂರು ಪೇಟ ತೊಡಿಸಿ ನೆನೆಪಿನ ಕಾಣಿಕೆ ನೀಡುವುದರೊಂದಿಗೆ ಅದ್ದೂರಿ ಬೀಳ್ಕೊಡುಗೆ ನೀಡಿದರು. ಈ ವೇಳೆ ಮಾತನಾಡಿದ ಡಿವೈಎಸ್ಪಿ ಯಶವಂತ್ ಕುಮಾರ್, ಸಿಪಿಐ ಶ್ರೀಧರ್ ಅವರು ರವಿಕುಮಾರ್ ಅವರ ಕಾರ್ಯಕ್ಷಮತೆಯನ್ನು ಪ್ರಶಂಸಿಸಿದರು. ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿದ ಡಿ ರವಿಕುಮಾರ್ ಅವರು ತಮ್ಮ ಸೇವಾ ಅವಧಿಯಲ್ಲಿ ಸಹಕರಿ ಸಿದ ಎಲ್ಲಾ ಹಿರಿಯ ಅಧಿಕಾರಿ ಗಳು ಸಿಬ್ಬಂದಿಗೆ ಧನ್ಯವಾದ ತಿಳಿಸಿದರು. ಹಲಗೂರು ಪಿಎಸ್ ಐ ಲೋಕೇಶ್, ಬೆಳಕವಾಡಿ  ಪಿ ಎಸ್ ಐ ಪ್ರಕಾಶ್ ಸೇರಿದಂತೆ ಇತರೆ ಅಧಿಕಾರಿಗಳು ಸಿಬ್ಬಂದಿ ವರ್ಗ ಈ ವೇಳೆ ಹಾಜರಿದ್ದರು.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.