ಕೊಂಡ್ಲಹಳ್ಳಿ ,:ಸರ್ಕಾರಿ ಶಾಲೆ ಅಂಗನವಾಡಿ ಮಕ್ಕಳಿಗೆ ಉಚಿತ ತಟ್ಟೆ ಲೋಟ ವಿತರಣೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿ ಹೊಸ ಗೊಲ್ಲರಹಟ್ಟಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ರಾಷ್ಟ್ರೀಯ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು . ಇದೇ ವೇಳೆ ಗ್ರಾಮದ ಮುಖಂಡರಾದ ಕೆ ಟಿ ರಾಮಾಂಜನೇಯ ಮತ್ತು ಕುಟುಂಬದವರು ಗೊಲ್ಲರಹಟ್ಟಿಯ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತವಾಗಿ ತಟ್ಟೆ ನೋಟಗಳನ್ನು ಕೊಡುಗೆಯಾಗಿ ನೀಡಿದರು . ಮುಖ್ಯ ಶಿಕ್ಷಕ ಕೆ ಟಿ ತಿಪ್ಪೇಶ್ ಮಾತನಾಡದೆ ಸ್ವಾಮಿ ವಿವೇಕಾನಂದರು, ಚಿಕಾಗೋದಲ್ಲಿ ಜರುಗಿದ ಸರ್ವಧರ್ಮ ಸಮ್ಮೇಳನದಲ್ಲಿ ಭಾರತದ ಹಿರಿಮೆಯನ್ನು ವಿಶ್ವ ಮಟ್ಟಕ್ಕೆ ಸಾರಿದರು ಎಂದು ತಿಳಿಸಿದರು . ಮುಖಂಡ ಕೆ ಟಿ ಸೋಮಶೇಖರ್ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಸ್ತು ಸಂಸ್ಕಾರ ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಿ ಉತ್ಪಾದ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.. ಇದೇ ವೇಳೆ ಮುಖಂಡರಾದ ಕೆ.ಟಿ ಕರೆ ಗೌಡ ,ಕೆಎ ಮಧು ,ಬಿ ಪರಮೇಶ್ವರಪ್ಪ, ಎಸ್ಡಿಎಂಸಿ ಅಧ್ಯಕ್ಷ ಮಹಾಂತೇಶ್ ,ಉಪಾಧ್ಯಕ್ಷ ಶಿಲ್ಪ ಶ್ರೀ ,ಸದಸ್ಯರಾದ ಗುರುಸ್ವಾಮಿ, ಗಿರೀಶ್ ,ವಿರೂಪಾಕ್ಷಪ್ಪ ,ಮಂಜುಳಮ್ಮ ,ದಿನೇಶ್ ,ಉಮೇಶ್ ,ನೇತ್ರಮ್ಮ, ಗಂಗಮ್ಮ, ಎಸ್ ಮಧು ,ಕಾವ್ಯ ,ಶಿಕ್ಷಕರಾದ ತಿಪ್ಪೇಸ್ವಾಮಿ ಯೋಗೇಶ್ ,ಅನಿತಾ ಹಾಗೂ ಅಂಗನವಾಡಿ ಕಾರ್ಯಕರ್ತೆ ಕ್ಯಾತಮ್ಮ ಇತರರಿದ್ದರು
ಕೊಂಡ್ಲಹಳ್ಳಿ ,:ಸರ್ಕಾರಿ ಶಾಲೆ ಅಂಗನವಾಡಿ ಮಕ್ಕಳಿಗೆ ಉಚಿತ ತಟ್ಟೆ ಲೋಟ ವಿತರಣೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿ ಹೊಸ ಗೊಲ್ಲರಹಟ್ಟಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ರಾಷ್ಟ್ರೀಯ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು . ಇದೇ ವೇಳೆ ಗ್ರಾಮದ ಮುಖಂಡರಾದ ಕೆ ಟಿ ರಾಮಾಂಜನೇಯ ಮತ್ತು ಕುಟುಂಬದವರು ಗೊಲ್ಲರಹಟ್ಟಿಯ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತವಾಗಿ ತಟ್ಟೆ ನೋಟಗಳನ್ನು ಕೊಡುಗೆಯಾಗಿ ನೀಡಿದರು . ಮುಖ್ಯ ಶಿಕ್ಷಕ ಕೆ ಟಿ ತಿಪ್ಪೇಶ್ ಮಾತನಾಡದೆ ಸ್ವಾಮಿ ವಿವೇಕಾನಂದರು, ಚಿಕಾಗೋದಲ್ಲಿ
ಜರುಗಿದ ಸರ್ವಧರ್ಮ ಸಮ್ಮೇಳನದಲ್ಲಿ ಭಾರತದ ಹಿರಿಮೆಯನ್ನು ವಿಶ್ವ ಮಟ್ಟಕ್ಕೆ ಸಾರಿದರು ಎಂದು ತಿಳಿಸಿದರು . ಮುಖಂಡ ಕೆ ಟಿ ಸೋಮಶೇಖರ್ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಸ್ತು ಸಂಸ್ಕಾರ ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಿ ಉತ್ಪಾದ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.. ಇದೇ ವೇಳೆ ಮುಖಂಡರಾದ ಕೆ.ಟಿ ಕರೆ ಗೌಡ ,ಕೆಎ ಮಧು ,ಬಿ ಪರಮೇಶ್ವರಪ್ಪ, ಎಸ್ಡಿಎಂಸಿ ಅಧ್ಯಕ್ಷ ಮಹಾಂತೇಶ್ ,ಉಪಾಧ್ಯಕ್ಷ ಶಿಲ್ಪ ಶ್ರೀ ,ಸದಸ್ಯರಾದ ಗುರುಸ್ವಾಮಿ, ಗಿರೀಶ್ ,ವಿರೂಪಾಕ್ಷಪ್ಪ ,ಮಂಜುಳಮ್ಮ ,ದಿನೇಶ್ ,ಉಮೇಶ್ ,ನೇತ್ರಮ್ಮ, ಗಂಗಮ್ಮ, ಎಸ್ ಮಧು ,ಕಾವ್ಯ ,ಶಿಕ್ಷಕರಾದ ತಿಪ್ಪೇಸ್ವಾಮಿ ಯೋಗೇಶ್ ,ಅನಿತಾ ಹಾಗೂ ಅಂಗನವಾಡಿ ಕಾರ್ಯಕರ್ತೆ ಕ್ಯಾತಮ್ಮ ಇತರರಿದ್ದರು
- ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿ ಹೊಸ ಗೊಲ್ಲರಹಟ್ಟಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ರಾಷ್ಟ್ರೀಯ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು . ಇದೇ ವೇಳೆ ಗ್ರಾಮದ ಮುಖಂಡರಾದ ಕೆ ಟಿ ರಾಮಾಂಜನೇಯ ಮತ್ತು ಕುಟುಂಬದವರು ಗೊಲ್ಲರಹಟ್ಟಿಯ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತವಾಗಿ ತಟ್ಟೆ ನೋಟಗಳನ್ನು ಕೊಡುಗೆಯಾಗಿ ನೀಡಿದರು . ಮುಖ್ಯ ಶಿಕ್ಷಕ ಕೆ ಟಿ ತಿಪ್ಪೇಶ್ ಮಾತನಾಡದೆ ಸ್ವಾಮಿ ವಿವೇಕಾನಂದರು, ಚಿಕಾಗೋದಲ್ಲಿ ಜರುಗಿದ ಸರ್ವಧರ್ಮ ಸಮ್ಮೇಳನದಲ್ಲಿ ಭಾರತದ ಹಿರಿಮೆಯನ್ನು ವಿಶ್ವ ಮಟ್ಟಕ್ಕೆ ಸಾರಿದರು ಎಂದು ತಿಳಿಸಿದರು . ಮುಖಂಡ ಕೆ ಟಿ ಸೋಮಶೇಖರ್ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಸ್ತು ಸಂಸ್ಕಾರ ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಿ ಉತ್ಪಾದ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.. ಇದೇ ವೇಳೆ ಮುಖಂಡರಾದ ಕೆ.ಟಿ ಕರೆ ಗೌಡ ,ಕೆಎ ಮಧು ,ಬಿ ಪರಮೇಶ್ವರಪ್ಪ, ಎಸ್ಡಿಎಂಸಿ ಅಧ್ಯಕ್ಷ ಮಹಾಂತೇಶ್ ,ಉಪಾಧ್ಯಕ್ಷ ಶಿಲ್ಪ ಶ್ರೀ ,ಸದಸ್ಯರಾದ ಗುರುಸ್ವಾಮಿ, ಗಿರೀಶ್ ,ವಿರೂಪಾಕ್ಷಪ್ಪ ,ಮಂಜುಳಮ್ಮ ,ದಿನೇಶ್ ,ಉಮೇಶ್ ,ನೇತ್ರಮ್ಮ, ಗಂಗಮ್ಮ, ಎಸ್ ಮಧು ,ಕಾವ್ಯ ,ಶಿಕ್ಷಕರಾದ ತಿಪ್ಪೇಸ್ವಾಮಿ ಯೋಗೇಶ್ ,ಅನಿತಾ ಹಾಗೂ ಅಂಗನವಾಡಿ ಕಾರ್ಯಕರ್ತೆ ಕ್ಯಾತಮ್ಮ ಇತರರಿದ್ದರು2
- ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ. ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..1
- ಕಾರ್ಖಾನೆ ತೊಲಗಿಸಿ ಹೋರಾಟಕ್ಕೆ ಗವಿಶ್ರೀಗಳ ಬೆಂಬಲ ಸ್ಪಷ್ಟ - ಬೆಟ್ಟದೂರು ಗವಿಮಠ ಜಾತ್ರೆಯ ಮಿಠಾಯಿ ಪಳಾರ ಅಂಗಡಿಕಾರರಿಗೆ ಸನ್ಮಾನ ಕೊಪ್ಪಳ: ನಗರ, ಭಾಗ್ಯನಗರ ಮತ್ತು ೨೦ ಕ್ಕೂ ಅಧಿಕ ಹಳ್ಳಿಗಳ ಪರಿಸರ ಮಾಲಿನ್ಯಕ್ಕೆ ಕಾರಣವಾದ ದೂಳು, ವಿಷಾನಿಲ ಸೂಸುವ ಮೂಲಕ ಆರೋಗ್ಯಕ್ಕೆ ಮಾರಕವಾದ ಕಾರ್ಖಾನೆ ವಿರೋಧಿ ಹೋರಾಟ ೭೦ ನೇ ದಿನ ಪೂರೈಸಿರು. ಈ ಸಂದರ್ಭದಲ್ಲಿ ಗವಿಸಿದ್ಧೇಶ್ವರ ಜಾತ್ರೆಯಲ್ಲಿ ಹಾಕಲಾದ ಮಿಠಾಯಿ, ಪಳಾರ ಅಂಗಡಿಗಳಲ್ಲಿ ಕಾರ್ಖಾನೆ ವಿರುದ್ಧ, ಪರಿಸರ ರಕ್ಷಣೆ, ಬಲ್ಡೋಟಾ ಹಠಾವೋ ಘೋಷಣೆ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯ ಮಾಡಿದ ಅಂಗಡಿ ಮಾಲಿಕರಿಗೆ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ, ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ಮೂಲಕ ಸನ್ಮಾನ ಮಾಡಿ ಕೃತಜ್ಞತೆ ಸಲ್ಲಿಸಿದರು. ಜಾತ್ರೆಯ ರಥಬೀದಿಯಲ್ಲಿ ಯುವತಿಯರು ಹಾಕಿದ ರಂಗೋಲಿಯಲ್ಲಿ ಕಾರ್ಖಾನೆ ವಿರೋಧಿ ಹೋರಾಟವನ್ನು ಬೆಂಬಲಿಸಿ ಹಾಕಿದ ರಂಗೋಲಿ ಮತ್ತು ಪಳಾರ, ಮಿಠಾಯಿ ಅಂಗಡಿ ಮಾಲಿಕರು ಬ್ಯಾನರ್ ನಲ್ಲಿ ಎಂ.ಎಸ್.ಪಿ.ಎಲ್ ವಿಸ್ತರಣೆ ನಿಲ್ಲಿಸಿ, ಬಲ್ಡೋಟಾ ಹಠಾವೋ ಕೊಪ್ಪಳ ಬಚಾವೋ, ಕಾರ್ಖಾನೆ ಕಳಿಸಿ ಪರಿಸರ ಉಳಿಸಿ, ಕೃಷಿ ಭೂಮಿ ಉಳಿಸಿ, ಕಾರ್ಖಾನೆ ನಿಲ್ಲಿಸಿ ಕೊಪ್ಪಳ ಉಳಿಸಿ ಎಂಬಿತ್ಯಾದಿ ಘೋಷಣೆಗಳನ್ನು ಬರೆಸುವ ಮೂಲಕ ಹೋರಾಟಕ್ಕೆ ಶಕ್ತಿ ನೀಡುವ ಜೊತೆಗೆ, ಹೋರಾಟವನ್ನು ಜನಸಮಾನ್ಯರ ಹತ್ತಿರ ತೆಗೆದುಕೊಂಡು ಹೋಗಿದ್ದಾರೆ, ಇದಕ್ಕೆ ಪ್ರೇರಣೆಯಾದ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಕಾರ್ಖಾನೆ ವಿರೋಧಿ ಹೋರಾಟದಲ್ಲಿ ಎಲ್ಲರೊಟ್ಟಿಗೆ ಇದ್ದಾರೆ, ಅವರ ಬೆಂಬಲ ಇರೋದು ಸ್ವಷ್ಟ ಎಂದು ಹೋರಾಟ ವೇದಿಕೆ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು ಹೇಳಿದರು. ಪ್ರತಿ ಅಂಗಡಿಯ ಮುಂದೆ ಹೋಗಿ ಅದರ ಮಾಲಿಕರಿಗೆ ಸನ್ಮಾನ ಮಾಡಿ ಜಯಘೋಷಗಳನ್ನು ಹಾಕುವ ಮೂಲಕ ಜನಜಾಗೃತಿ ಮೂಡಿಸಲಾಯಿತು. ಮಿಠಾಯಿ, ಪಳಾರ ಅಂಗಡಿ ಮಾಲೀಕರಾದ ಪ್ರದೀಪ, ಎಂ.ಡಿ. ರಫೀಕ್, ಎಂ.ಡಿ.ಜಾವೀದ್, ಎಂ.ಡಿ. ಹುಸೇನ ಮಿಠಾಯಿ, ಗುರುರಾಜ ಬಳ್ಳಾರಿ ಅವರಿಗೆ ಸನ್ಮಾನ ನೆರವೇರಿಸಿದ ತಂಡದಲ್ಲಿ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಪ್ರಕಾಶಕ ಡಿ.ಎಂ.ಬಡಿಗೇರ, ಕೃಷಿ ಬೆಲೆ ಆಯೋಗ ಸದಸ್ಯರು ಡಿ.ಎಚ್. ಪೂಜಾರ, ಮಹಿಳಾ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ, ಕವಿಯಿತ್ರಿ ಪುಷ್ಪಲತಾ ಏಳುಬಾವಿ, ವಿದ್ಯಾ ನಾಲವಾಡ, ಸಂಚಾಲಕರಾದ ಮಲ್ಲಿಕಾರ್ಜುನ ಬಿ. ಗೋನಾಳ, ಮಂಜುನಾಥ ಜಿ. ಗೊಂಡಬಾಳ, ಎಸ್. ಬಿ. ರಾಜೂರು, ಜಿ. ಬಿ. ಪಾಟೀಲ್, ಕವಿ ಮಹೇಶ ಮನ್ನಾಪುರ, ಶರಣು ಗಡ್ಡಿ, ಪಕೀರಗೌಡ ಕಾಸನಕಂಡಿ, ನಿವೃತ್ತ ಶಿಕ್ಷಕರು ವಿರುಪಾಕ್ಷಪ್ಪ ದೊಡ್ಡಮನಿ ಪಾಲ್ಗೊಂಡರು. ೭೦ನೇ ದಿನದ ವೇದಿಕೆಯ ಧರಣ ಯಲ್ಲಿ ಹಿರಿಯ ಸಾಹಿತಿ ಎಚ್. ಎಸ್. ಪಾಟೀಲ್, ಎ. ಎಂ. ಮದರಿ, ಮಹಾಂತೇಶ ಮಲ್ಲನಗೌಡರ, ಶಿವಾನಂದಯ್ಯ ಬೀಳಗಿಮಠ, ಬಸವರಾಜ ಪೂಜಾರ, ಯಲ್ಲಪ್ಪ ಸಿದ್ದರು ಶಿವಪುರ, ಗವಿಸಿದ್ದಪ್ಪ ಎಫ್. ತೊಂಡಿಹಾಳ, ಬಸವರಾಜ್ ಸೋಮನಾಳ, ಅಂದಪ್ಪ ಹುರಳಿ, ಭೀಮಸೇನ ಕಲಕೇರಿ, ರಮೇಶ ಬೋಚನಹಳ್ಳಿ, ಮಂಜುನಾಥ ಕವಲೂರು ಪಾಲ್ಗೊಂಡರು.6
- ಸ್ಲಂ ಜನಾಂದೋಲನ ನರಸಿಂಹಮೂರ್ತಿ ಗೆ ಅಭಿನಂದಿಸಲಾಯಿತು1
- ಸಿಂಧನೂರು ನಗರದ ಟೌನ್ ಹಾಲ್ ನಲ್ಲಿ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಉದ್ಘಾಟನೆ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಮತ್ತು ಅಭಿನಂದನ ಕಾರ್ಯಕ್ರಮ ನಡೆಯಿತು. ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಟೌನ್ ಹಾಲ್ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಉದ್ಘಾಟನೆ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಅಭಿನಂದನ ಕಾರ್ಯಕ್ರಮವನ್ನು ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ಪೂರ್ವಿಯಾಳ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಮಹಾಮಂಗಳಾರತಿ, ಗೋಪೂಜೆ ಸಲ್ಲಿಸಲಾಯಿತು. ನಂತರ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳಿಂದ ಮಂತ್ರಾಲಯ ಪಾದಯಾತ್ರೆಗೆ ಚಾಲನೆ ನೀಡಿರು.1
- ಅಯ್ಯಪ್ಪ ಸ್ವಾಮಿ ವೇಷದಲ್ಲಿ ಮದ್ಯಪಾನ@citynextnews2473 https://youtube.com/shorts/ySQ7PjSr6mQ?si=k1oU70EXQEupVy4r1
- ಶಿಡ್ಲಘಟ್ಟ: ಕೊಟ್ಟ ಮಾತಿನಂತೆ ರೈತರ ಭೂಮಿಯನ್ನು ಉಳಿಸಿಕೊಟ್ಟಿದ್ದೇನೆ: ಶಾಸಕ ಬಿ ಎನ್ ರವಿಕುಮಾರ್1
- 20 ಅಡಿ ಎತ್ತರದ ಬಾರೆ ನಿರ್ಮಾಣದ ಗುಡಿ ಹತ್ತಿ ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ ಬಾರೆಕಳ್ಳೆ ಹತ್ತುವ ಸಹಸದ ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...1