logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

"100 ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಯ ಅಭಿವೃದ್ಧಿ ಪಡಿಸುವುದೇ ನಮ್ಮ ಗುರಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ." ನಮ್ಮ ಕೆಲಸಗಳು ಗಟ್ಟಿಯಾಗಿರಬೇಕೆಂದು ನಾವು ಬಯಸುತ್ತೇವೆ ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೆರಸದೆ ಜನಪರ ಕಾರ್ಯಗಳಿಗೆ ನಾವು ಮೊದಲ ಆದ್ಯತೆ ನೀಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ವಾಲ್ಮೀಕಿ ಮಹರ್ಷಿ ಹಾಗೂ ಬೇಡರ ಕಣ್ಣಪ್ಪ ಶೀಲಾ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ನೂತನ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 100 ಶಾಲೆಗಳ ನಿರ್ಮಾಣ ಶಿಕ್ಷಣ ಕ್ಷೇತ್ರದ ಕುರಿತು ತಮ್ಮ ದೃಷ್ಟಿಯನ್ನು ಹಂಚಿಕೊಂಡ ಸಚಿವರು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ನನ್ನ ಕ್ಷೇತ್ರದಲ್ಲಿ ಈಗಾಗಲೇ 100 ಸರ್ಕಾರಿ ಶಾಲೆಗಳನ್ನು ನಿರ್ಮಿಸಲಾಗಿದೆ ಮುಂದಿನ ಎರಡುವರೆ ವರ್ಷದಲ್ಲಿ ಇನ್ನೂ ನೂರು ಶಾಲೆಗಳನ್ನು ಕಟ್ಟಿ ಮಾದರಿಯಾಗುತ್ತೇನೆ ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸುವುದೇ ನಮ್ಮ ಗುರಿ ಎಂದರು ಎರಡುವರೆ ವರ್ಷಗಳಲ್ಲಿ ಮಲೆನಾಡು ಭಾಗದಲ್ಲಿ ಸುಮಾರು 400 ಕಾಲು ಸಂಕಲಗಳನ್ನು ನಿರ್ಮಿಸಲಾಗಿದೆ ಕಲ್ಮನೆ ಗ್ರಾಮದ ಪ್ರೌಢಶಾಲೆಗೆ ಎರಡು ನೂತನ ಕೊಠಡಿಗಳನ್ನು ಮಂಜೂರು ಮಾಡುವುದಾಗಿ ತಿಳಿಸಿದರು ಹಾಗೂ ಪಕ್ಷಭೇದ ಮರೆತು ಅಭಿವೃದ್ಧಿ ಮಾಡುವೆ ಸಂಸದ ಬಿ ವೈ ರಾಘವೇಂದ್ರ ಅವರ ಕೋರಿಕೆಯಂತೆ ಹೆಗ್ಗೇರಿಯ ಕೆರೆ ಏರಿಯಾ ಕಾಮಗಾರಿಗೆ ಆದ್ಯತೆ ಶಿಕಾರಿಪುರದ ಕೊಟ್ರಳ್ಳಿ ಬಳಿಯ ಟೋಲ್ ಗೇಟ್ ತೆಗೆಯುವಂತೆ ಸಂಸದರು ಮನವಿ ಮಾಡಿದಾಗ ಇದು ನಿಮ್ಮ ಸರ್ಕಾರ ಇದ್ದಾಗ ಆಗಿದ್ದು ಆದರೆ ಮುಂದಿನ ದಿನಗಳಲ್ಲಿ ಗಂಭೀರವಾಗಿ ಪರಿಶೀಲನೆ ಮಾಡಲಾಗುವುದು ಎಂದರು. ಈ ಕಾರ್ಯಕ್ರಮದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠ ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದು ಸಂಸದ ಬಿ .ವೈ ರಾಘವೇಂದ್ರ ಹಾಗೂ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷರಾದ ನಗರದ ಮಹದೇವಪ್ಪ ಗ್ಯಾರಂಟಿ ಸಮಿತಿ ಅಧ್ಯಕ್ಷ ನಾಗರಾಜ್ ಗೌಡ ಮುಖಂಡರಾದ ಬಿ.ಕೆ ಮಂಜಪ್ಪ ಕಲ್ಮನೆ ಗೋಣಿ ಮಾಲತೇಶ್ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

on 17 February
user_Press Narashimha swamy SN
Press Narashimha swamy SN
ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
on 17 February
6ac7924a-afa5-4b5c-9681-76c79d2a501f

"100 ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಯ ಅಭಿವೃದ್ಧಿ ಪಡಿಸುವುದೇ ನಮ್ಮ ಗುರಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ." ನಮ್ಮ ಕೆಲಸಗಳು ಗಟ್ಟಿಯಾಗಿರಬೇಕೆಂದು ನಾವು ಬಯಸುತ್ತೇವೆ ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೆರಸದೆ ಜನಪರ ಕಾರ್ಯಗಳಿಗೆ ನಾವು ಮೊದಲ ಆದ್ಯತೆ ನೀಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ವಾಲ್ಮೀಕಿ ಮಹರ್ಷಿ ಹಾಗೂ ಬೇಡರ ಕಣ್ಣಪ್ಪ ಶೀಲಾ ಮೂರ್ತಿಗಳ ಪ್ರತಿಷ್ಠಾಪನೆ

3ae3aa7c-0bdf-4b3e-a277-0cdc1eda238e

ಮತ್ತು ನೂತನ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 100 ಶಾಲೆಗಳ ನಿರ್ಮಾಣ ಶಿಕ್ಷಣ ಕ್ಷೇತ್ರದ ಕುರಿತು ತಮ್ಮ ದೃಷ್ಟಿಯನ್ನು ಹಂಚಿಕೊಂಡ ಸಚಿವರು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ನನ್ನ ಕ್ಷೇತ್ರದಲ್ಲಿ ಈಗಾಗಲೇ 100 ಸರ್ಕಾರಿ ಶಾಲೆಗಳನ್ನು ನಿರ್ಮಿಸಲಾಗಿದೆ ಮುಂದಿನ ಎರಡುವರೆ ವರ್ಷದಲ್ಲಿ ಇನ್ನೂ ನೂರು ಶಾಲೆಗಳನ್ನು ಕಟ್ಟಿ ಮಾದರಿಯಾಗುತ್ತೇನೆ ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸುವುದೇ ನಮ್ಮ ಗುರಿ ಎಂದರು ಎರಡುವರೆ ವರ್ಷಗಳಲ್ಲಿ ಮಲೆನಾಡು ಭಾಗದಲ್ಲಿ

a756474e-d84c-4a7e-b38c-67735d7e821a

ಸುಮಾರು 400 ಕಾಲು ಸಂಕಲಗಳನ್ನು ನಿರ್ಮಿಸಲಾಗಿದೆ ಕಲ್ಮನೆ ಗ್ರಾಮದ ಪ್ರೌಢಶಾಲೆಗೆ ಎರಡು ನೂತನ ಕೊಠಡಿಗಳನ್ನು ಮಂಜೂರು ಮಾಡುವುದಾಗಿ ತಿಳಿಸಿದರು ಹಾಗೂ ಪಕ್ಷಭೇದ ಮರೆತು ಅಭಿವೃದ್ಧಿ ಮಾಡುವೆ ಸಂಸದ ಬಿ ವೈ ರಾಘವೇಂದ್ರ ಅವರ ಕೋರಿಕೆಯಂತೆ ಹೆಗ್ಗೇರಿಯ ಕೆರೆ ಏರಿಯಾ ಕಾಮಗಾರಿಗೆ ಆದ್ಯತೆ ಶಿಕಾರಿಪುರದ ಕೊಟ್ರಳ್ಳಿ ಬಳಿಯ ಟೋಲ್ ಗೇಟ್ ತೆಗೆಯುವಂತೆ ಸಂಸದರು ಮನವಿ ಮಾಡಿದಾಗ ಇದು ನಿಮ್ಮ ಸರ್ಕಾರ ಇದ್ದಾಗ ಆಗಿದ್ದು ಆದರೆ ಮುಂದಿನ ದಿನಗಳಲ್ಲಿ ಗಂಭೀರವಾಗಿ

e2712f9d-5050-49bc-a273-ec54fe4d4d19

ಪರಿಶೀಲನೆ ಮಾಡಲಾಗುವುದು ಎಂದರು. ಈ ಕಾರ್ಯಕ್ರಮದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠ ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದು ಸಂಸದ ಬಿ .ವೈ ರಾಘವೇಂದ್ರ ಹಾಗೂ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷರಾದ ನಗರದ ಮಹದೇವಪ್ಪ ಗ್ಯಾರಂಟಿ ಸಮಿತಿ ಅಧ್ಯಕ್ಷ ನಾಗರಾಜ್ ಗೌಡ ಮುಖಂಡರಾದ ಬಿ.ಕೆ ಮಂಜಪ್ಪ ಕಲ್ಮನೆ ಗೋಣಿ ಮಾಲತೇಶ್ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಗದಗ ಮುಂಡರಗಿ ತಾಲೂಕು ಆಡಳಿತ, ತಾಲೂಕುವರ ಪಂಚಾಯತ್‌, ಮುಂಡರಗಿ,ಸಮಾಜ ಕಲ್ಯಾಣ ಇಲಾಖೆ, ಹಾಗೂ ಮುಂಡರಗಿ ತಾಲೂಕಿನ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆ‌ರ್. ಅಂಬೇಡ್ಕರ್ 135 ನೇ ಜಯಂತೋತ್ಸ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು, ಈ ಸಂದರ್ಭದಲ್ಲಿ ತಾಲೂಕು ಆಡಳಿತ ತಾಲೂಕು ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ತಾಲೂಕಿನ ಎಲ್ಲಾ ಹಿರಿಯರು, ಮುಖಂಡರು, ಮಹಿಳೆಯರು, ಯುವಕರು, ಉಪಸ್ಥಿತರಿದ್ದರು.
    1
    ಗದಗ 
ಮುಂಡರಗಿ ತಾಲೂಕು ಆಡಳಿತ, ತಾಲೂಕುವರ ಪಂಚಾಯತ್‌, ಮುಂಡರಗಿ,ಸಮಾಜ ಕಲ್ಯಾಣ ಇಲಾಖೆ, ಹಾಗೂ ಮುಂಡರಗಿ ತಾಲೂಕಿನ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆ‌ರ್. ಅಂಬೇಡ್ಕರ್ 135 ನೇ ಜಯಂತೋತ್ಸ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು, ಈ ಸಂದರ್ಭದಲ್ಲಿ ತಾಲೂಕು ಆಡಳಿತ ತಾಲೂಕು ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ತಾಲೂಕಿನ ಎಲ್ಲಾ ಹಿರಿಯರು, ಮುಖಂಡರು, ಮಹಿಳೆಯರು, ಯುವಕರು, ಉಪಸ್ಥಿತರಿದ್ದರು.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    11 hrs ago
  • ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ಧಾರವಾಡ ಶಾರದಾ ಸ್ಕೂಲ್ ಬಳಿಯ ರಸ್ತೆಯಲ್ಲಿ ಭೀಮ ನಡಿಗೆ ಶೀಘ್ರ ನೇಮಕಾತಿ ಕಡೆಗೆ ಹೋರಾಟದ ಭಾಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲು ಆಗಮಿಸಿದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಸಂವಿಧಾನ ವಿರೋಧಿ ನಡೆಯನ್ನು ಸರ್ಕಾರ ಅನುಸರಿಸುತ್ತಿದೆ. ಉದ್ಯೋಗಾಕಾಂಕ್ಷಿಗಳ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನ ಮಾಡುತ್ತಿದೆ. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಮಾಲಾರ್ಪಣೆ ಮಾಡಲು ಬೀಡುತ್ತಿಲ್ಲ, ನಾವು ಜೈಲಿನಿಂದಲೇ ಹೋರಾಟ ನಡೆಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    1
    ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ಧಾರವಾಡ ಶಾರದಾ ಸ್ಕೂಲ್ ಬಳಿಯ ರಸ್ತೆಯಲ್ಲಿ ಭೀಮ ನಡಿಗೆ ಶೀಘ್ರ ನೇಮಕಾತಿ ಕಡೆಗೆ ಹೋರಾಟದ ಭಾಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲು ಆಗಮಿಸಿದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಸಂವಿಧಾನ ವಿರೋಧಿ ನಡೆಯನ್ನು ಸರ್ಕಾರ ಅನುಸರಿಸುತ್ತಿದೆ. ಉದ್ಯೋಗಾಕಾಂಕ್ಷಿಗಳ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನ ಮಾಡುತ್ತಿದೆ. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಮಾಲಾರ್ಪಣೆ ಮಾಡಲು ಬೀಡುತ್ತಿಲ್ಲ, ನಾವು ಜೈಲಿನಿಂದಲೇ ಹೋರಾಟ ನಡೆಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    8 hrs ago
  • ಕಾರ್ಮಿಕ ದಿನಾಚರಣೆ ಅಂಗವಾಗಿ (ಮೇ-ಡೇ ) ವಿಧಾನ ಪರಿಷತ್‌ ಶಾಸಕರಾದ ಶ್ರೀ ಐವನ್‌ ಡಿʼಸೋಜಾರವರ ನೇತೃತ್ವದಲ್ಲಿ ಬೃಹತ್‌ ಕಣ್ಣಿನ ಶಿಬಿರ ಮತ್ತು ಹೃದಯರೋಗಕ್ಕೆ ಸಂಬಂಧಪಟ್ಟ  ತಪಾಸಣಾ ಶಿಬಿರ ನಡೆಸಲು ತೀರ್ಮಾನ. ದಿನಾಂಕ 01-05-2026ರಂದು ಬೃಹತ್‌ ಕಣ್ಣಿನ ಶಿಬಿರ ಮತ್ತು ಹೃದಯರೋಗಕ್ಕೆ ಸಂಬಂಧಪಟ್ಟ  ತಪಾಸಣಾ ಶಿಬಿರ ನಡೆಸಲು ಶಿಬಿರ ನಡೆಸಲು ತೀರ್ಮಾನಿಸಲಾಗಿದೆ. ಮಂಗಳೂರಿನ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಮಿಕ ದಿನಾಚರಣೆಯ ಅಂಗವಾಗಿ ಸುಮಾರು 1,000 ಮಂದಿಗೆ ಉಚಿತ ಕಣ್ಣು ತಪಾಸಣೆ ಉಚಿತ ಕನ್ನಡಕ ವಿತರಣೆ ಮತ್ತು ಉಚಿತ ಶಸ್ತ್ರಚಿಕಿತ್ಸೆಗಳನ್ನು ಮಾಡುವ ಮಾಹಿತಿಯನ್ನು ಶಾಸಕ ಐವನ್‌ ಡಿಸೋಜಾ ನೇತೃತ್ವದಲ್ಲಿ ಉರ್ವಾದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಈ ಒಂದು ಉಚಿತವಾದ ಶಿಬಿರಕ್ಕೆ ಬೃಹತ್‌ ಸಂಖ್ಯೆಯಲ್ಲಿ ಶಿಬಿರದ ಏರ್ಪಾಡನ್ನು ಮಾಡುವಲ್ಲಿ ಸಮಿತಿ ಸಭೆಯನ್ನು ಐವನ್‌ ಡಿʼಸೋಜಾರವರ ಗೃಹಕಛೇರಿಯಲ್ಲಿ ನಡೆಸಲಾಯಿತು. ಈ ಶಿಬಿರದ ಬಗ್ಗೆ ಪ್ರಚಾರವನ್ನು ನಡೆಸಲು ಕಣ್ಣಿನ ಪರಿಕ್ಷೇಯನ್ನು ಕಡ್ಡಾಯವಾಗಿ ಮಾಡಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಅಲ್ಲದೇ ಈ ಒಂದು ಶಿಬಿರದಲ್ಲಿ ಕಾರ್ಮಿಕರು ಹೆಚ್ಚು –ಹೆಚ್ಚು ಭಾಗವಹಿಸುವಂತೆ ಮಾಡಲು ತೀರ್ಮಾನಿಸಲಾಯಿತು.
    1
    ಕಾರ್ಮಿಕ ದಿನಾಚರಣೆ ಅಂಗವಾಗಿ (ಮೇ-ಡೇ ) ವಿಧಾನ ಪರಿಷತ್‌ ಶಾಸಕರಾದ ಶ್ರೀ ಐವನ್‌ ಡಿʼಸೋಜಾರವರ ನೇತೃತ್ವದಲ್ಲಿ ಬೃಹತ್‌ ಕಣ್ಣಿನ ಶಿಬಿರ ಮತ್ತು ಹೃದಯರೋಗಕ್ಕೆ ಸಂಬಂಧಪಟ್ಟ  ತಪಾಸಣಾ ಶಿಬಿರ ನಡೆಸಲು ತೀರ್ಮಾನ.
ದಿನಾಂಕ 01-05-2026ರಂದು ಬೃಹತ್‌ ಕಣ್ಣಿನ ಶಿಬಿರ ಮತ್ತು ಹೃದಯರೋಗಕ್ಕೆ ಸಂಬಂಧಪಟ್ಟ  ತಪಾಸಣಾ ಶಿಬಿರ ನಡೆಸಲು ಶಿಬಿರ ನಡೆಸಲು ತೀರ್ಮಾನಿಸಲಾಗಿದೆ. ಮಂಗಳೂರಿನ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಮಿಕ ದಿನಾಚರಣೆಯ ಅಂಗವಾಗಿ ಸುಮಾರು 1,000 ಮಂದಿಗೆ ಉಚಿತ ಕಣ್ಣು ತಪಾಸಣೆ ಉಚಿತ ಕನ್ನಡಕ ವಿತರಣೆ ಮತ್ತು ಉಚಿತ ಶಸ್ತ್ರಚಿಕಿತ್ಸೆಗಳನ್ನು ಮಾಡುವ ಮಾಹಿತಿಯನ್ನು ಶಾಸಕ ಐವನ್‌ ಡಿಸೋಜಾ ನೇತೃತ್ವದಲ್ಲಿ ಉರ್ವಾದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಈ ಒಂದು ಉಚಿತವಾದ ಶಿಬಿರಕ್ಕೆ ಬೃಹತ್‌ ಸಂಖ್ಯೆಯಲ್ಲಿ ಶಿಬಿರದ ಏರ್ಪಾಡನ್ನು ಮಾಡುವಲ್ಲಿ ಸಮಿತಿ ಸಭೆಯನ್ನು ಐವನ್‌ ಡಿʼಸೋಜಾರವರ ಗೃಹಕಛೇರಿಯಲ್ಲಿ ನಡೆಸಲಾಯಿತು. ಈ ಶಿಬಿರದ ಬಗ್ಗೆ ಪ್ರಚಾರವನ್ನು ನಡೆಸಲು ಕಣ್ಣಿನ ಪರಿಕ್ಷೇಯನ್ನು ಕಡ್ಡಾಯವಾಗಿ ಮಾಡಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಅಲ್ಲದೇ ಈ ಒಂದು ಶಿಬಿರದಲ್ಲಿ ಕಾರ್ಮಿಕರು ಹೆಚ್ಚು –ಹೆಚ್ಚು ಭಾಗವಹಿಸುವಂತೆ ಮಾಡಲು ತೀರ್ಮಾನಿಸಲಾಯಿತು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    12 hrs ago
  • ಬಳ್ಳಾರಿ ನಗರದ ವಾರ್ಡ್ ನಂಬರ್ 10 ರಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಸಿಹಿ ಹಂಚುವ ಮೂಲಕ ಆಚರಣೆ ಮಾಡಲಾಯಿತು
    1
    ಬಳ್ಳಾರಿ ನಗರದ ವಾರ್ಡ್ ನಂಬರ್ 10 ರಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಸಿಹಿ ಹಂಚುವ ಮೂಲಕ ಆಚರಣೆ ಮಾಡಲಾಯಿತು
    user_Voice news Kannada
    Voice news Kannada
    ಬಳ್ಳಾರಿ, ಬಳ್ಳಾರಿ, ಕರ್ನಾಟಕ•
    10 hrs ago
  • Post by Mustakim .KUDACHI .news
    1
    Post by Mustakim .KUDACHI .news
    user_Mustakim .KUDACHI .news
    Mustakim .KUDACHI .news
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    11 hrs ago
  • ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
    1
    ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    11 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ದಿನಾಂಕ 14/04/2026 ರ ಮಂಗಳವಾರದಂದು ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ರವರ 135 ನೇ ಜಯಂತೋತ್ಸವವನ್ನು ಬೆಳಿಗ್ಗೆ 10:30 ಕ್ಕೆ ತಹಶಿಲ್ದಾರರವರ ಕಛೇರಿ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಸದರಿ ಕಾರ್ಯಕ್ರಮಕ್ಕೆ ತಾವೆಲ್ಲ ಆಗಮಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಉದಯಕುಮಾರ ಎಲಿವಾಳ ರವರು ತಿಳಿಸಿದ್ದಾರೆ
    1
    ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ದಿನಾಂಕ 14/04/2026 ರ ಮಂಗಳವಾರದಂದು ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ರವರ 135 ನೇ ಜಯಂತೋತ್ಸವವನ್ನು ಬೆಳಿಗ್ಗೆ 10:30 ಕ್ಕೆ ತಹಶಿಲ್ದಾರರವರ ಕಛೇರಿ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಸದರಿ ಕಾರ್ಯಕ್ರಮಕ್ಕೆ ತಾವೆಲ್ಲ ಆಗಮಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಉದಯಕುಮಾರ ಎಲಿವಾಳ ರವರು ತಿಳಿಸಿದ್ದಾರೆ
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    11 hrs ago
  • ಧಾರವಾಡ: ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಧಾರವಾಡ ಹಾಶ್ಮೀ ನಗರದಲ್ಲಿರುವ ಹತ್ಯೆಯಾದ ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ನಿವಾಸಕ್ಕೆ ಭೇಟಿ ನೀಡಿದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಕುಟುಂಬ ಸದಸ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಫೈರೋಜ್ ಪಠಾಣ್ ಹತ್ಯೆ ಪ್ರಕರಣದಲ್ಲಿ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಈ ಕುರಿತು ಪೊಲೀಸರು ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕುಟುಂಬ ಸದಸ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಈ ವೇಳೆ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.
    1
    ಧಾರವಾಡ: ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಧಾರವಾಡ ಹಾಶ್ಮೀ ನಗರದಲ್ಲಿರುವ ಹತ್ಯೆಯಾದ ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ನಿವಾಸಕ್ಕೆ ಭೇಟಿ ನೀಡಿದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಕುಟುಂಬ ಸದಸ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.
ಫೈರೋಜ್ ಪಠಾಣ್ ಹತ್ಯೆ ಪ್ರಕರಣದಲ್ಲಿ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಈ ಕುರಿತು ಪೊಲೀಸರು ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕುಟುಂಬ ಸದಸ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.
ಈ ವೇಳೆ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.